ಗುಳೇದಗುಡ್ಡ: ಶ್ರೀರಾಮನಮಿ ಅಂಗವಾಗಿ ಶ್ರೀರಾಮನಾಮ ಜಪ, ಪ್ರಾರ್ಥನೆ, ಗುಳೇದಗುಡ್ಡ: ಶ್ರೀರಾಮನವಮಿಯು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಆಚರಿಸಲಾಗುತ್ತದೆ. ಈ ದಿನವನ್ನು ಶ್ರೀವಿಷ್ಣುವಿನ ಏಳನೇ ಅವತಾರವಾದ ಶ್ರೀರಾಮನ ಜನ್ಮದಿನವೆಂದು ಭಕ್ತರು ಪರಿಗಣಿಸುತ್ತಾರೆ. ರಾಮನು ಸತ್ಯ, ಧರ್ಮ, ಕರ್ತವ್ಯನಿಷ್ಠೆ ಮತ್ತು ಆದರ್ಶ ಜೀವನದ ಪ್ರತೀಕವಾಗಿದ್ದು, ರಾಮಾಯಣದಲ್ಲಿ ಶ್ರೀರಾಮನ ಜೀವನ ಮೌಲ್ಯಗಳ ಬಗ್ಗೆ ತಿಳಿಸಲಾಗಿದೆ. ರಾಮರಾಜ್ಯವು ನ್ಯಾಯ, ಸಮಾನತೆ ಮತ್ತು ಸುಖಶಾಂತಿಯ ಸಂಕೇತವಾಗಿದ್ದು, ಇಂತಹ ಆದರ್ಶ ಸಮಾಜ ನಿರ್ಮಾಣವಾಗಲು ಶ್ರೀ ರಾಮ ರಾಜ್ಯದಂತಹ ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಸುಜಾತಾ ಹುಳಿಪಲ್ಲೇದ ಹೇಳಿದರು. ಅವರು ಶ್ರೀರಾಮನವಮಿ ನಿಮಿತ್ತ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಗುಳೇದಗುಡ್ಡದ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಒಂದು ವಾರಗಳ ಕಾಲ ಹಮ್ಮಿಕೊಂಡಿದ್ದ ಶ್ರೀರಾಮ ಜಪ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ರೀತಿ ರಾಘವೇಂದ್ರ ಮಠ, ಪಾಂಡುರಂಗ ದೇವಸ್ಥಾನ, ವಿಠ್ಠಲರುಕ್ಷ್ಮಿಣಿ ದೇವಸ್ಥಾನ, ನೀಲಕಂಠೇಶ್ವರ ದೇವಸ್ಥಾನ ಸೇರಿದಂತೆ ಪಟ್ಟಣದ ಹಲವು ದೇವಸ್ಥಾನಗಳಲ್ಲಿ ಶ್ರೀರಾಮ ನಾಮಜಪ, ಪ್ರಾರ್ಥನೆ ಹಾಗೂ ರಾಮರಾಜ್ಯ ಸ್ಥಾಪನೆಗಾಗಿ ಪ್ರತಿಜ್ಞೆ ಮಾಡಿ ಮಾಡಲಾಯಿತು. ಪಟ್ಟಣದ ವಾಸವಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುರೇಶ ಪರ್ವತಿಕರ್, ಅಂಜನಾ ಪರ್ವತಿಕರ್, ರಮೇಶ್ ಚಿಲ್ಲಾಪುರ, ರಜನಿ ಚಿಲ್ಲಾಪುರ, ದಾಮೋದರ ಆಚಾರ್ಯ, ಶ್ರೀಧರ ನರೇಗಲ್, ಅನುಪಮಾ ಧಾರವಾಡ, ಸುರೇಖಾ ಧಾರವಾಡ, ಅನಿತಾ ಬಿಜಾಪುರ, ಸುಜಾತಾ ಬೋನಗಿರಿ, ಸ್ನೇಹಾ ನರೆಗಲ್, ಸನಾತನ ಸಂಸ್ಥೆಯ ಲತಾ ಬನ್ನಿ, ರುದ್ರಮ್ಮ ಬಳಿಗೇರ್, ಸ್ಮಿತಾ ಬನ್ನಿ, ಸುವರ್ಣಾ ಬಳಿಗೇರ, ತ್ರಿವೇಣಿ ಬಳಿಗೇರ, ರಾಜೇಶ್ವರಿ ಬಳಿಗೇರ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಅಧಿಕ ಜನರು ಉಪಸ್ಥಿತರಿದ್ದು, ಶ್ರೀರಾಮನ ನಾಮಜಪ ಮಾಡಿದರು. ಇದೇ ಸಂದರ್ಭದಲ್ಲಿ ರಾಮರಾಜ್ಯ ಸ್ಥಾಪನೆಗೆ ಸತ್ಸಂಕಲ್ಪಗಳನ್ನು ಪಾಲಿಸುವುದಾಗಿ ಪ್ರತಿಜ್ಞೆ ಮಾಡಲಾಯಿತು.
ಗುಳೇದಗುಡ್ಡ: ಶ್ರೀರಾಮನಮಿ ಅಂಗವಾಗಿ ಶ್ರೀರಾಮನಾಮ ಜಪ, ಪ್ರಾರ್ಥನೆ, ಗುಳೇದಗುಡ್ಡ: ಶ್ರೀರಾಮನವಮಿಯು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಆಚರಿಸಲಾಗುತ್ತದೆ. ಈ ದಿನವನ್ನು ಶ್ರೀವಿಷ್ಣುವಿನ ಏಳನೇ ಅವತಾರವಾದ ಶ್ರೀರಾಮನ ಜನ್ಮದಿನವೆಂದು ಭಕ್ತರು ಪರಿಗಣಿಸುತ್ತಾರೆ. ರಾಮನು ಸತ್ಯ, ಧರ್ಮ, ಕರ್ತವ್ಯನಿಷ್ಠೆ ಮತ್ತು ಆದರ್ಶ ಜೀವನದ ಪ್ರತೀಕವಾಗಿದ್ದು, ರಾಮಾಯಣದಲ್ಲಿ ಶ್ರೀರಾಮನ ಜೀವನ ಮೌಲ್ಯಗಳ ಬಗ್ಗೆ ತಿಳಿಸಲಾಗಿದೆ. ರಾಮರಾಜ್ಯವು ನ್ಯಾಯ, ಸಮಾನತೆ ಮತ್ತು ಸುಖಶಾಂತಿಯ ಸಂಕೇತವಾಗಿದ್ದು, ಇಂತಹ ಆದರ್ಶ ಸಮಾಜ ನಿರ್ಮಾಣವಾಗಲು ಶ್ರೀ ರಾಮ ರಾಜ್ಯದಂತಹ ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕಿದೆ ಎಂದು
ಹಿಂದೂ ಜನಜಾಗೃತಿ ಸಮಿತಿಯ ಸುಜಾತಾ ಹುಳಿಪಲ್ಲೇದ ಹೇಳಿದರು. ಅವರು ಶ್ರೀರಾಮನವಮಿ ನಿಮಿತ್ತ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಗುಳೇದಗುಡ್ಡದ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಒಂದು ವಾರಗಳ ಕಾಲ ಹಮ್ಮಿಕೊಂಡಿದ್ದ ಶ್ರೀರಾಮ ಜಪ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ರೀತಿ ರಾಘವೇಂದ್ರ ಮಠ, ಪಾಂಡುರಂಗ ದೇವಸ್ಥಾನ, ವಿಠ್ಠಲರುಕ್ಷ್ಮಿಣಿ ದೇವಸ್ಥಾನ, ನೀಲಕಂಠೇಶ್ವರ ದೇವಸ್ಥಾನ ಸೇರಿದಂತೆ ಪಟ್ಟಣದ ಹಲವು ದೇವಸ್ಥಾನಗಳಲ್ಲಿ ಶ್ರೀರಾಮ ನಾಮಜಪ, ಪ್ರಾರ್ಥನೆ ಹಾಗೂ ರಾಮರಾಜ್ಯ ಸ್ಥಾಪನೆಗಾಗಿ ಪ್ರತಿಜ್ಞೆ ಮಾಡಿ ಮಾಡಲಾಯಿತು. ಪಟ್ಟಣದ ವಾಸವಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುರೇಶ ಪರ್ವತಿಕರ್, ಅಂಜನಾ ಪರ್ವತಿಕರ್, ರಮೇಶ್
ಚಿಲ್ಲಾಪುರ, ರಜನಿ ಚಿಲ್ಲಾಪುರ, ದಾಮೋದರ ಆಚಾರ್ಯ, ಶ್ರೀಧರ ನರೇಗಲ್, ಅನುಪಮಾ ಧಾರವಾಡ, ಸುರೇಖಾ ಧಾರವಾಡ, ಅನಿತಾ ಬಿಜಾಪುರ, ಸುಜಾತಾ ಬೋನಗಿರಿ, ಸ್ನೇಹಾ ನರೆಗಲ್, ಸನಾತನ ಸಂಸ್ಥೆಯ ಲತಾ ಬನ್ನಿ, ರುದ್ರಮ್ಮ ಬಳಿಗೇರ್, ಸ್ಮಿತಾ ಬನ್ನಿ, ಸುವರ್ಣಾ ಬಳಿಗೇರ, ತ್ರಿವೇಣಿ ಬಳಿಗೇರ, ರಾಜೇಶ್ವರಿ ಬಳಿಗೇರ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಅಧಿಕ ಜನರು ಉಪಸ್ಥಿತರಿದ್ದು, ಶ್ರೀರಾಮನ ನಾಮಜಪ ಮಾಡಿದರು. ಇದೇ ಸಂದರ್ಭದಲ್ಲಿ ರಾಮರಾಜ್ಯ ಸ್ಥಾಪನೆಗೆ ಸತ್ಸಂಕಲ್ಪಗಳನ್ನು ಪಾಲಿಸುವುದಾಗಿ ಪ್ರತಿಜ್ಞೆ ಮಾಡಲಾಯಿತು.
- ಗುಳೇದಗುಡ್ಡ: ಶ್ರೀರಾಮನವಮಿಯು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಆಚರಿಸಲಾಗುತ್ತದೆ. ಈ ದಿನವನ್ನು ಶ್ರೀವಿಷ್ಣುವಿನ ಏಳನೇ ಅವತಾರವಾದ ಶ್ರೀರಾಮನ ಜನ್ಮದಿನವೆಂದು ಭಕ್ತರು ಪರಿಗಣಿಸುತ್ತಾರೆ. ರಾಮನು ಸತ್ಯ, ಧರ್ಮ, ಕರ್ತವ್ಯನಿಷ್ಠೆ ಮತ್ತು ಆದರ್ಶ ಜೀವನದ ಪ್ರತೀಕವಾಗಿದ್ದು, ರಾಮಾಯಣದಲ್ಲಿ ಶ್ರೀರಾಮನ ಜೀವನ ಮೌಲ್ಯಗಳ ಬಗ್ಗೆ ತಿಳಿಸಲಾಗಿದೆ. ರಾಮರಾಜ್ಯವು ನ್ಯಾಯ, ಸಮಾನತೆ ಮತ್ತು ಸುಖಶಾಂತಿಯ ಸಂಕೇತವಾಗಿದ್ದು, ಇಂತಹ ಆದರ್ಶ ಸಮಾಜ ನಿರ್ಮಾಣವಾಗಲು ಶ್ರೀ ರಾಮ ರಾಜ್ಯದಂತಹ ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಸುಜಾತಾ ಹುಳಿಪಲ್ಲೇದ ಹೇಳಿದರು. ಅವರು ಶ್ರೀರಾಮನವಮಿ ನಿಮಿತ್ತ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಗುಳೇದಗುಡ್ಡದ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಒಂದು ವಾರಗಳ ಕಾಲ ಹಮ್ಮಿಕೊಂಡಿದ್ದ ಶ್ರೀರಾಮ ಜಪ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ರೀತಿ ರಾಘವೇಂದ್ರ ಮಠ, ಪಾಂಡುರಂಗ ದೇವಸ್ಥಾನ, ವಿಠ್ಠಲರುಕ್ಷ್ಮಿಣಿ ದೇವಸ್ಥಾನ, ನೀಲಕಂಠೇಶ್ವರ ದೇವಸ್ಥಾನ ಸೇರಿದಂತೆ ಪಟ್ಟಣದ ಹಲವು ದೇವಸ್ಥಾನಗಳಲ್ಲಿ ಶ್ರೀರಾಮ ನಾಮಜಪ, ಪ್ರಾರ್ಥನೆ ಹಾಗೂ ರಾಮರಾಜ್ಯ ಸ್ಥಾಪನೆಗಾಗಿ ಪ್ರತಿಜ್ಞೆ ಮಾಡಿ ಮಾಡಲಾಯಿತು. ಪಟ್ಟಣದ ವಾಸವಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುರೇಶ ಪರ್ವತಿಕರ್, ಅಂಜನಾ ಪರ್ವತಿಕರ್, ರಮೇಶ್ ಚಿಲ್ಲಾಪುರ, ರಜನಿ ಚಿಲ್ಲಾಪುರ, ದಾಮೋದರ ಆಚಾರ್ಯ, ಶ್ರೀಧರ ನರೇಗಲ್, ಅನುಪಮಾ ಧಾರವಾಡ, ಸುರೇಖಾ ಧಾರವಾಡ, ಅನಿತಾ ಬಿಜಾಪುರ, ಸುಜಾತಾ ಬೋನಗಿರಿ, ಸ್ನೇಹಾ ನರೆಗಲ್, ಸನಾತನ ಸಂಸ್ಥೆಯ ಲತಾ ಬನ್ನಿ, ರುದ್ರಮ್ಮ ಬಳಿಗೇರ್, ಸ್ಮಿತಾ ಬನ್ನಿ, ಸುವರ್ಣಾ ಬಳಿಗೇರ, ತ್ರಿವೇಣಿ ಬಳಿಗೇರ, ರಾಜೇಶ್ವರಿ ಬಳಿಗೇರ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಅಧಿಕ ಜನರು ಉಪಸ್ಥಿತರಿದ್ದು, ಶ್ರೀರಾಮನ ನಾಮಜಪ ಮಾಡಿದರು. ಇದೇ ಸಂದರ್ಭದಲ್ಲಿ ರಾಮರಾಜ್ಯ ಸ್ಥಾಪನೆಗೆ ಸತ್ಸಂಕಲ್ಪಗಳನ್ನು ಪಾಲಿಸುವುದಾಗಿ ಪ್ರತಿಜ್ಞೆ ಮಾಡಲಾಯಿತು.3
- ಬೀಳಗಿ ತಾಲೂಕಿನಲ್ಲಿ ಮತ್ತೆ ಅಕ್ರಮ ಬಯಲಾಗಿದೆ! ಸುನಗ ಮತ್ತು ಹೊನ್ನಿಯಾಳ ಗ್ರಾಮಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಮಣ್ಣು ದಂಧೆ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಅನುಮತಿ ಪಡೆಯದೆ ಟಿಪ್ಪರ್ ವಾಹನಗಳು ಮತ್ತು ಜೆಸಿಬಿ ಯಂತ್ರಗಳ ಮೂಲಕ ಮಣ್ಣು ಸಾಗಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕಂದಾಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ 4 ಅಡಿಗಿಂತ ಹೆಚ್ಚು ಆಳದಲ್ಲಿ ಮಣ್ಣು ತೆಗೆದುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸ್ಥಳೀಯರು ಹಲವು ಬಾರಿ ದೂರು ನೀಡಿದರೂ… ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇನ್ನೂ ಆತಂಕಕಾರಿ ವಿಷಯ ಏನೆಂದರೆ… ಪೊಲೀಸರು ಸಹ ಮಣ್ಣು ಸಾಗಿಸುತ್ತಿರುವ ವಾಹನಗಳನ್ನು ಪರಿಶೀಲಿಸದೇ ಬಿಟ್ಟು ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.1
- ಇಳಕಲ್ : ಇಲ್ಲಿನ ಎಸ್.ಆರ್.ಕೆ. ಕಚೇರಿಯಲ್ಲಿ ಮಹಾವೀರ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರದAದು ಆಚರಿಸಲಾಯಿತು. ಈ ಸಮಯದಲ್ಲಿ ಜೈನ ಸಮಾಜದ ಅಧ್ಯಕ್ಷ ಸಜ್ಜನರಾಜ್ ಮೆಹತಾ, ಹಿರಿಯರಾದ ಗೌತಮ ಬೋರಾ, ರತ್ನಲಾಲಭಂಡಾರಿ, ಸಜ್ಜನರಾಜ ಸೋರಾನಾ, ಪವನ್ ಸೋರಾನಾ, ಸಂದೀಪ ಮೆಹತಾ, ಸ್ವಪ್ನಿಲ್ ಬೋರಾ, ಮನಿಶ್ ಕಠಾರಿಯಾ, ವಿಶಾಲ ಜೈನ್, ಅಂಕಿತ ಬೋರಾ, ಸುದೀಕ್ ಕಠಾರಿಯಾ , ಜಿತೇಂದ್ರ ಭಂಡಾರಿ, ಅನೂಜ್ ಬೋರಾ, ಕೆಪಿಸಿಸಿ ಆಚರಣೆ ಸಮಿತಿಯ ಮಂಜುನಾಥ ಸಪ್ಪರದ, ಖಾಜಾಬಿ ಸೋಲಾಪೂರ ಮತ್ತಿತರರು ಇದ್ದರು.1
- ಹುನಗುಂದ್ ಮತಕ್ಷೇತ್ರದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಗೃಹ ಕಚೇರಿಯಲ್ಲಿ ಶ್ರೀ ಮಹಾವೀರ ಅವರ ಜಯಂತೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಮಾಜ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.1
- ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಿರೇಹಾಳ ಗ್ರಾಮದ ನಿವಾಸಿ ಲಾಲುಪ್ರಸಾದ ಮಾದರ (18) ಈ ವರ್ಷ ದ್ವಿತೀಯ ಪಿಯುಸಿ ವ್ಯಾಸಂಗವನ್ನು ಮುಗಿಸಿ ಹಿರೇಹಾಳದಲ್ಲಿ ವಾಸವಿದ್ದು ದಿನಾಂಕ: 30.03.2026 ರಂದು ಮಧ್ಯಾಹ್ನ 1-30 ಗಂಟೆಯ ಸುಮಾರಿಗೆ ಲಾಲುಪ್ರಸಾದ ಇವನು ತನ್ನ ಗೆಳೆಯರೊಂದಿಗೆ ಈಜಲು ಹಿರೇಹಾಳದಿಂದ ಹೊನ್ನಿಗನೂರ ರಸ್ತೆಯ ಕಡೆಗೆ ಇರುವ ಸಾಸ್ವಿಹಳ್ಳದ ಕೂಡಲ ಹನಮಪ್ಪನ ಗುಡಿಯ ಹತ್ತಿರ ಹೋಗಿದ್ದು, ಲಾಲುಪ್ರಸಾದ ಇವನು ಮೊದಲು ಈಜಲು ನೀರಿನಲ್ಲಿ ಹೋಗಿ ಮುಳಗಿದ್ದು, ನಂತರ ಇನ್ನುಳಿದವರು ಈಜಲು ನೀರಿನಲ್ಲಿ ಹೋದಾಗ ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗುವದನ್ನು ನೋಡಿ, ಅವನಿಗೆ ಹಿಡಿದುಕೊಳ್ಳಲು ಪ್ರಯತ್ನಿಸಿದ್ದು ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗಿ ಮರಣ ಹೊಂದಿದ್ದಾನೆ, ನಂತರ ಅಗ್ನಿಶಾಮಕ ದಳ ಹಾಗೂ ಮೃತನ ಸಂಬಂಧಿಕರು ಕೂಡಿಕೊಂಡು ನೀರಿನಲ್ಲಿ ಈಜಾಡಿ ಲಾಲುಪ್ರಸಾದ ಇವನ ಶವವನ್ನು ನೀರಿನಿಂದ ಹೊರಗಡೆ ತೆಗೆದಿದ್ದಾರೆ, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ2
- ಕರ್ನಾಟಕ ಎಲ್ಲಾ ನಾಡ ಜನರಿಗೆ ಈ ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ1
- Post by Ramesh Belur1
- ಗುಳೇದಗುಡ್ಡ: ಭಕ್ತರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು, ಅಗ್ನಿ ಪ್ರಾರಂಭಕ್ಕೂ ಮುನ್ನ ಚಿಕ್ಕ ಮಕ್ಕಳ, ಯುವಕರು, ಹಿರಿಯರು ಮುಂದಿರುವ ರಾಚೋಟೇಶ್ವರ ದೇವರ ಕಡೆ ಹೇಳಿದರು. ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು ಪಲ್ಲಕ್ಕಿ, ನಂದಿಕೋಲು ಹೊತ್ತವರು ರಾಚೋಟೇಶ್ವರ ಮಹರಾಜ ಕೀ ಜೈ' ಎನ್ನುತ ಕೆಂಡವನ್ನು ಹಾಯದರು.ಕೆರೂರ ಪಟ್ಟಣದ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತೀರಿಸಿದರು. ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ರಾತ್ರಿ ಅನ್ನ-ಪ್ರಸಾದದ ವ್ಯವಸ್ಥೆಮಾಡಲಾಗಿತ್ತು.2