logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

7 hrs ago
user_Srinivas Ballure
Srinivas Ballure
Gornalli B•
7 hrs ago
a3cd8089-6ef3-45aa-b1b7-b4a92a1735de

More news from Bidar and nearby areas
  • ವಕೀಲರ ದಿನಾಚರಣೆ ಭಾಲ್ಕಿ ನ್ಯಾಯಾಲಯದಲ್ಲಿ ನಡೆಯಿತು, ಕರ್ನಾಟಕ ರಾಜ್ಯದ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಭಾಲ್ಕಿ ವಕೀಲರ ಸಂಘದ ವತಿಯಿಂದ, ದಿನಾಂಕ 4.12.2025 ರಂದು ನ್ಯಾಯಾಲದ ಸಭಾಂಗಣದಲ್ಲಿ, ಎಲ್ಲಾ ವಕೀಲರು ಸೇರಿಕೊಂಡು ಗೌರವದಿಂದ ವಕೀಲರ ದಿನಾಚರಣೆ ಆಚರಿಸಿದರು, ವಕೀಲರ ದಿನಾಚರಣೆ ಕಾರ್ಯಕ್ರಮದ ಉದ್ಘಾಟಕರಾಗಿ ಗೌರವಾನ್ವಿತ ಶ್ರೀ ರಾಘವೇಂದ್ರ ವೈಜನಾಥ ಹಿರಿಯ ಶ್ರೇಣಿ ನ್ಯಾಯಾಧೀಶರು ಭಾಲ್ಕಿಯವರು ಉದ್ಘಾಟಿಸಿ ಉದ್ಘಾಟನೆ ಭಾಷಣೆ ಮಾಡಿದರು, ಕಾರ್ಯಕ್ರಮ ಅಧ್ಯಕ್ಷತೆ ಶ್ರೀ ಸಂಗಮೇಶ ಎಂ ಗಾಮಾ ವಕೀಲರು, ವಕೀಲ ಸಂಘದ ತಾಲೂಕ ಅಧ್ಯಕ್ಷರು ಭಾಲ್ಕಿ ಅಧ್ಯಕ್ಷತೆಯ ವಹಿಸಿದರು, ಮುಖ್ಯ ಅತಿಥಿಗಳಾದ ಗೌರವಾನ್ವಿತ ದೇಶಭೂಷಣ್ ಕೌಜಲಗಿ ಕಿರಿಯ ಶ್ರೇಣಿ ನ್ಯಾಯಾಧೀಶರು ಭಾಲ್ಕಿಯವರು ವಹಿಸಿದ್ದರು, ಕಾರ್ಯಕ್ರಮಕ್ಕೆ ಅತಿಥಿಗಳಾದ ಸಂಘದ ಉಪಾಧ್ಯಕ್ಷರಾದ ಮಹೇಶ ಪರಶಣೆ. ಸಂಘದ ಕಾರ್ಯದರ್ಶಿಗಳಾದ ಶಿವಕುಮಾರ್ ಕೆ ಕೆ. ಜಂಟಿ ಕಾರ್ಯದರ್ಶಿಗಳಾದ ಯುವರಾಜ್. ಸಂಘದ ಖಜಾಂಚಿ ಗಳಾದ ಶ್ರೀಮತಿ ಧನಲಕ್ಷ್ಮಿ ಬಳತೆ, ಸಂಘದ ಗ್ರಂಥಪಾಲಿಕಿ ಯರಾದ ಶ್ರೀಮತಿ ಅನಿತಾ ಮೂಲಗೆ, ಹಾಗೂ ಎಲ್ಲಾ ವಕೀಲರು ಕಾರ್ಯಕ್ರಮದಲ್ಲಿ ಉಪಸ್ಥಿತಿ ಇದ್ದರು, ಹಿರಿಯ ವಕೀಲರಾದ ಶ್ರೀಕಾಂತ್ ಬೋರಾಳೆ ಯವರು ತನ್ನ ಹಿತನುಡಿಗಳನ್ನು ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ವಕೀಲರ ಬೇಡಿಕೆಗಳು, ಮತ್ತು ನಾವು ಸಾರ್ವಜನಿಕರಿಗೆ ರಕ್ಷಣೆ ಮಾಡುತ್ತೇವೆ ವಕೀಲರಾಗಿ, ನಮಗೆ ಯಾರು ರಕ್ಷಣೆ ಮಾಡುತ್ತಾರೆ ಎಂದು ಅವರಲ್ಲಿ ಪ್ರಶ್ನೆ ಕಾಡತೊಡಗಿದೆ ಎಂದರು ನಾವು ವಕೀಲರು ಅಂದಮೇಲೆ ಎಲ್ಲರೂ ಒಂದಾಗಿರಬೇಕು ಎಂದು ಸಹ ವಿಸ್ತಾರವಾಗಿ ತನ್ನ ಹಿತನುಡಿಗಳನ್ನು ನುಡಿದರು, ಕಾರ್ಯಕ್ರಮಕ್ಕೆ ಸ್ವಾಗತ ಗೀತೆ ದಯಾನಂದ್ ವಿ ಶರ್ಮ ವಕೀಲರು ನಡೆಸಿಕೊಟ್ಟರು, ಸ್ವಾಗತ ಭಾಷಣ ವಕೀಲ ಸಂಘದ ತಾಲೂಕ ಅಧ್ಯಕ್ಷರಾದ ಸಂಗಮೇಶ್ ಗಾಮಾಯವರು ನಡೆಸಿಕೊಟ್ಟರು, ವಕೀಲರ ದಿನಾಚರಣೆ ಕಾರ್ಯಕ್ರಮಕೆ ಅಚ್ಚುಕಟ್ಟಾಗಿ ನಿರೂಪಣೆ ಮಾಡಿರುವ ವಕೀಲರಾದ ಶ್ರೀಕಾಂತ ಬೋರಾಳೆ ಅವರು ಮಾಡಿದರು, ಕಾರ್ಯಕ್ರಮಕ್ಕೆ ಬಂದವರಿಗೆ ಹಾಗೂ ಉಪಸ್ಥಿತಿ ಇದ್ದವರಿಗೆ ದಯಾನಂದ್ ಪವಾರ್ ವಕೀಲರು ವಂದನಾರ್ಪಣೆ ಮಾಡಿದರು, ವರದಿ ಸತೀಶ್ ಕುಮಾರ್ ಕಲಾ ಬೀದರ್
    1
    ವಕೀಲರ ದಿನಾಚರಣೆ ಭಾಲ್ಕಿ ನ್ಯಾಯಾಲಯದಲ್ಲಿ ನಡೆಯಿತು,
ಕರ್ನಾಟಕ ರಾಜ್ಯದ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಭಾಲ್ಕಿ ವಕೀಲರ ಸಂಘದ ವತಿಯಿಂದ,
ದಿನಾಂಕ 4.12.2025 ರಂದು ನ್ಯಾಯಾಲದ ಸಭಾಂಗಣದಲ್ಲಿ,
ಎಲ್ಲಾ ವಕೀಲರು ಸೇರಿಕೊಂಡು ಗೌರವದಿಂದ ವಕೀಲರ ದಿನಾಚರಣೆ ಆಚರಿಸಿದರು,
ವಕೀಲರ ದಿನಾಚರಣೆ ಕಾರ್ಯಕ್ರಮದ ಉದ್ಘಾಟಕರಾಗಿ ಗೌರವಾನ್ವಿತ ಶ್ರೀ ರಾಘವೇಂದ್ರ ವೈಜನಾಥ ಹಿರಿಯ ಶ್ರೇಣಿ ನ್ಯಾಯಾಧೀಶರು ಭಾಲ್ಕಿಯವರು ಉದ್ಘಾಟಿಸಿ ಉದ್ಘಾಟನೆ ಭಾಷಣೆ ಮಾಡಿದರು,
ಕಾರ್ಯಕ್ರಮ ಅಧ್ಯಕ್ಷತೆ 
ಶ್ರೀ ಸಂಗಮೇಶ ಎಂ ಗಾಮಾ ವಕೀಲರು, ವಕೀಲ ಸಂಘದ ತಾಲೂಕ ಅಧ್ಯಕ್ಷರು ಭಾಲ್ಕಿ ಅಧ್ಯಕ್ಷತೆಯ ವಹಿಸಿದರು,
ಮುಖ್ಯ ಅತಿಥಿಗಳಾದ ಗೌರವಾನ್ವಿತ ದೇಶಭೂಷಣ್ ಕೌಜಲಗಿ  ಕಿರಿಯ ಶ್ರೇಣಿ ನ್ಯಾಯಾಧೀಶರು ಭಾಲ್ಕಿಯವರು ವಹಿಸಿದ್ದರು,
ಕಾರ್ಯಕ್ರಮಕ್ಕೆ ಅತಿಥಿಗಳಾದ ಸಂಘದ ಉಪಾಧ್ಯಕ್ಷರಾದ ಮಹೇಶ ಪರಶಣೆ. ಸಂಘದ ಕಾರ್ಯದರ್ಶಿಗಳಾದ ಶಿವಕುಮಾರ್ ಕೆ ಕೆ.
ಜಂಟಿ ಕಾರ್ಯದರ್ಶಿಗಳಾದ ಯುವರಾಜ್.
ಸಂಘದ ಖಜಾಂಚಿ ಗಳಾದ ಶ್ರೀಮತಿ ಧನಲಕ್ಷ್ಮಿ ಬಳತೆ,
ಸಂಘದ ಗ್ರಂಥಪಾಲಿಕಿ ಯರಾದ  ಶ್ರೀಮತಿ ಅನಿತಾ ಮೂಲಗೆ,
ಹಾಗೂ ಎಲ್ಲಾ ವಕೀಲರು ಕಾರ್ಯಕ್ರಮದಲ್ಲಿ ಉಪಸ್ಥಿತಿ ಇದ್ದರು,
ಹಿರಿಯ ವಕೀಲರಾದ ಶ್ರೀಕಾಂತ್ ಬೋರಾಳೆ ಯವರು ತನ್ನ ಹಿತನುಡಿಗಳನ್ನು ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ವಕೀಲರ ಬೇಡಿಕೆಗಳು, ಮತ್ತು ನಾವು ಸಾರ್ವಜನಿಕರಿಗೆ ರಕ್ಷಣೆ ಮಾಡುತ್ತೇವೆ ವಕೀಲರಾಗಿ, ನಮಗೆ ಯಾರು ರಕ್ಷಣೆ ಮಾಡುತ್ತಾರೆ ಎಂದು ಅವರಲ್ಲಿ ಪ್ರಶ್ನೆ ಕಾಡತೊಡಗಿದೆ ಎಂದರು ನಾವು ವಕೀಲರು ಅಂದಮೇಲೆ ಎಲ್ಲರೂ ಒಂದಾಗಿರಬೇಕು ಎಂದು  ಸಹ ವಿಸ್ತಾರವಾಗಿ ತನ್ನ ಹಿತನುಡಿಗಳನ್ನು ನುಡಿದರು,
ಕಾರ್ಯಕ್ರಮಕ್ಕೆ ಸ್ವಾಗತ ಗೀತೆ ದಯಾನಂದ್ ವಿ ಶರ್ಮ ವಕೀಲರು ನಡೆಸಿಕೊಟ್ಟರು,
ಸ್ವಾಗತ ಭಾಷಣ ವಕೀಲ ಸಂಘದ ತಾಲೂಕ ಅಧ್ಯಕ್ಷರಾದ ಸಂಗಮೇಶ್ ಗಾಮಾಯವರು  ನಡೆಸಿಕೊಟ್ಟರು,
ವಕೀಲರ ದಿನಾಚರಣೆ ಕಾರ್ಯಕ್ರಮಕೆ ಅಚ್ಚುಕಟ್ಟಾಗಿ ನಿರೂಪಣೆ ಮಾಡಿರುವ  ವಕೀಲರಾದ ಶ್ರೀಕಾಂತ ಬೋರಾಳೆ  ಅವರು ಮಾಡಿದರು,
ಕಾರ್ಯಕ್ರಮಕ್ಕೆ ಬಂದವರಿಗೆ ಹಾಗೂ ಉಪಸ್ಥಿತಿ ಇದ್ದವರಿಗೆ  ದಯಾನಂದ್ ಪವಾರ್ ವಕೀಲರು ವಂದನಾರ್ಪಣೆ ಮಾಡಿದರು,
ವರದಿ ಸತೀಶ್ ಕುಮಾರ್ ಕಲಾ ಬೀದರ್
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    Journalist Bhalki, Bidar•
    21 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    2 hrs ago
  • Post by SRI RABINDRANATH TAGORE HIGH SCHOOL BIJAPUR
    1
    Post by SRI RABINDRANATH TAGORE HIGH SCHOOL BIJAPUR
    user_SRI RABINDRANATH TAGORE HIGH SCHOOL BIJAPUR
    SRI RABINDRANATH TAGORE HIGH SCHOOL BIJAPUR
    School Vijayapura, Karnataka•
    8 hrs ago
  • Post by Abraham
    2
    Post by Abraham
    user_Abraham
    Abraham
    Ballari, Karnataka•
    5 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Reporter Hubballi Urban, Dharwad•
    9 hrs ago
  • ಚಳ್ಳಕೆರೆ ನಗರದ ಸೋಮುಗುದ್ದು ರಸ್ತೆಯಲ್ಲಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಆಹಾರ ಮೇಳ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಆಹಾರ ಮೇಳದಲ್ಲಿ ಇಲ್ಲಿನ ವಿದ್ಯಾರ್ಥಿಗಳು ರುಚಿರುಚಿಯಾದ ತಿಂಡಿ ತಿನಿಸುಗಳನ್ನು ತಯಾರು ಮಾಡಿ ಮಾರಾಟ ಮಾಡಿದರು.
    1
    ಚಳ್ಳಕೆರೆ ನಗರದ ಸೋಮುಗುದ್ದು ರಸ್ತೆಯಲ್ಲಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಆಹಾರ ಮೇಳ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಆಹಾರ ಮೇಳದಲ್ಲಿ ಇಲ್ಲಿನ ವಿದ್ಯಾರ್ಥಿಗಳು ರುಚಿರುಚಿಯಾದ ತಿಂಡಿ ತಿನಿಸುಗಳನ್ನು ತಯಾರು ಮಾಡಿ ಮಾರಾಟ ಮಾಡಿದರು.
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator Chitradurga, Karnataka•
    1 hr ago
  • ಮಳವಳ್ಳಿ.ಡಿ.೧೭ ರಂದು ೧೦೬೬ನೇ ಸುತ್ತೂರು ಜಯಂತಿ ಮಹೋತ್ಸವ ರಾಷ್ಟçಪತಿಗಳಿಂದ ಉದ್ಘಾಟನೆ-ಶಾಸಕರಾದ ಪಿ.ಎಂ.ನರೇAದ್ರಸ್ವಾಮಿ ಹೇಳಿಕೆ • ಸುತ್ತೂರು ಜಯಂತಿ ಮಹೋತ್ಸವ ಹಿನ್ನೆಲೆ-ತಾಲೂಕು ಮಟ್ಟದ ಅದಿಕಾರಿಗಳ-ಜಯಂತಿ ಮಹೋತ್ಸವದ ಸಮಿತಿ ಪದಾಧಿಕಾರಿಗಳ ಸಭೆ ಮಳವಳ್ಳಿ:ಸುತತೂರಿನ ಅದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳರವರ ೧೦೬೬ನೇ ಜಯಂತಿ ಮಹೋತ್ಸವದ ಅಂಗವಾಗಿ ಡಿ.೧೭ ರಂದು ರಾಷ್ಟçಪತಿಗಳು ಅಗಮಿಸಲಿದ್ದಾರೆಂದು ಶಾಸಕರು ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಹಾಗೂ ಜಯಂತಿ ಮಹೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷರಾದ ಪಿ.ಎಂ.ನರೇAದ್ರಸ್ವಾಮಿ ತಿಳಿಸಿದರು. ರಾಷ್ಟçಪತಿಗಳು ವಿಮಾನದಿಂದ ಇಳಿಯುವ ಸ್ಥಳ,ಜಯಂತಿ ನಡೆಯುತ್ತಿರುವ ವೇದಿಕೆ ನಿರ್ಮಾಣದ ಸ್ಥಳಕ್ಕೆ ಬೇಟಿ ನೀಡಿದ ಪರಿಶೀಲನೆ ನಡೆಸಿ ನಂತರ ಪಟ್ಟಣದ ತಾಲೂಕು ಪಂಚಾಯತ್ ಕಛೇರಿಯಲ್ಲಿ ಜಯಂತಿ ಮಹೋತ್ಸವದ ಕಾರ್ಯಕ್ರಮಗಳ ಕುರಿತು ಅಧಿಕೃತ ಮಾಹಿತಿ ನೀಡಿ ಮಾತನಾಡಿದ ಅವರು ಡಿ.೧೬ ರಂದು ಸುತ್ತೂರು ಕ್ಷೇತ್ರದಿಂದ ಅದಿಜಗದ್ಗುರುಗಳರವರ ಉತ್ಸವಮೂರ್ತಿಯನ್ನು ಡಿ.೧೬ ರಂದು ಮಂಗಳವಾರ ಬರಮಾಡಿಕೊಳ್ಳಲಾಗುವುದು.ಡಿ.೧೭ರಂದು ಸುತ್ತೂರು ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ಹರಗುರು ಚರಮೂರ್ತಿಗಳ ದಿವ್ಯ ಸಮ್ಮುಖದಲ್ಲಿ, ರಾಜ್ಯಪಾಲರಾದ ಥಾವರ್‌ಚಂದ್‌ಗೆಹ್ಲೋತ್‌ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿಯವರ ಉಪಸ್ಥಿತಿಯಲ್ಲಿ, ರಾಷ್ಟçಪತಿಗಳಾದ ಶ್ರೀಮತಿ ದ್ರೌಪದಿಮುರ್ಮುರವರು ಬೆಳಿಗ್ಗೆ ೧೧ ಗಂಟೆಗೆ ಅದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳರವರ ೧೦೬೬ನೇ ಜಯಂತಿ ಮಹೋತ್ಸವವವನ್ನು ಸಂಪ್ರದಾಯಬದ್ದವಾಗಿ ಉದ್ಘಾಟಿಸಲಿದ್ದಾರೆಂದರು. ಡಿ.೨೦ರAದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಗಮಿಸುವರು,ಡಿ.೨೧ರಂದು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾg ಬಾಗವಹಿಸುವರು,ಜಯಂತಿ ಮಹೋತ್ಸವಕ್ಕೆ ,ರಾಜ್ಯದ ಹಲವು ಮಠಾಧೀಶರುಗಳು,.ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವರುಗಳು,ಜನಪ್ರತಿನಿಧಿಗಳು,ಸಾಹಿತಿಗಳು,ಕಲಾವಿದರು,ಚಲನಚಿತ್ರ ನಟರುಗಳು,ಸರ್ವ ಪಕ್ಷಗಳ ಗಣ್ಯವಕ್ತಿಗಳು, ಮುಖಂಡರು ಬಾಗವಹಿಸುವರೆಂದರು. ವೈವಿದ್ಯಮಯ ಕಾರ್ಯಕ್ರಮಗಳು: ಡಿ.೧೬ ರಿಂದ ಡಿ.೨೨ ರವರೆಗೆ ನಡೆಯಲಿರುವ ಜಯಂತಯಿ ಮಹೋತ್ಸವದಲ್ಲಿ ಬೆಳಿಗ್ಗೆ ಯಿಂದ ಸಂಜೆಯವರೆಗೂ ಕೃಷಿ,ತೋಟಗಾರಿಕೆ,ಸಾವಯವ ಕೃಷಿ,ಶೈಕ್ಷಣಕ,ಆರೋಗ್ಯ,ಧಾರ್ಮಿಕ ವಿಷಯಗಳ ಸಂಭAದಿತ ವಸ್ತುಪ್ರದರ್ಶನ,ಪುಸ್ತಕ ಮಳಿಗೆ ಅಟೋಟಗಳು,ಸಾಂಸ್ಕೃತಿಕ ಕಾರ್ಯಕ್ರಮಗಳು,ಮನರಂಜನೆ,ವಚನಗಾಯನ,ಜಾನಪದ ಉತ್ಸವ ಕಾರ್ಯಕ್ರಮಗಳು ಜರುಗಲಿವೆ ಎಂದರು. ಸೇವಕರಾಗಿ ಕೆಲಸ ನಿರ್ವಹಿಸಿ: ಸುತ್ತೂರು ಜಯಂತಿ ಮಹೋತ್ಸವ ಪಟ್ಟಣದಲ್ಲಿ ನಡೆಯುತ್ತಿರುವುದು,ರಾಷ್ಟçಪತಿಗಳು ಅಗಮಿಸುತ್ತಿರುವುದು ಈ ಬಾಗದ ಜನರ ಪುಣ್ಯವಾಗಿದೆ,ಸುತ್ತೂರು ಮಠದ ಪರಂಪರೆಯAತೆ ಸಂಪ್ರದಾಯಬದ್ದವಾಗಿ ಯಾವುದೆ ಸಣ್ಣಪುಟ್ಟ ಲೋಪಬಾರದಂತೆ ನಾನು-ನೀನು ಎನ್ನದೆ ಪಕ್ಷ-ಬೇದ ಮರೆತು,ರಾಜಕಾರಣ ಬಿಟ್ಟು,ಸರ್ವ ಸಮುದಾಯದ ಜನರು ಒಗ್ಗಟ್ಟಿನಿಂದ ಸೇವಕರಂತೆ ಕೆಲಸ ನಿರ್ವಹಿಸಿ,ಅಗಮಿಸುವ ಗಣ್ಯವ್ಯಕ್ತಿಗಳ ಅತಿಥಿ ಸತ್ಕಾರದಲ್ಲಿ,ದಾಸೋಹ ಸೇವೆಯಲ್ಲಿ ತೃಪ್ತಿದಾಯಕ ಸೇವೆ ನೀಡಿ ಎಂದ ಅವರು ಪ್ರತಿಯೊಬ್ಬರೂ ಜವಬ್ದಾರಿಯುತವಾಗಿ ಜಯಂತಿ ಯಶಸ್ವಿಗೆ ಗುರುಭಕ್ತಿಯಿಂದ ಸೇವೆ ಮಾಡೋಣವೆಂದರು. ತಾಲೂಕು ಮಟ್ಟದ ಅಧಿಕಾರಿಗಳ ಸಭೆ:ಜಯಂತಿ ಕುರಿತು ಪ್ರತ್ಯೇಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕರಾದ ಪಿ.ಎಂ.ನರೇAದ್ರಸ್ವಾಮಿ ಮಾತನಾಡಿ,ರಾಷ್ಟçಪತಿಗಳ ಅಗಮನ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಣೆ,ವಾಹನ ಪಾರ್ಕಿಂಗ್ ವ್ಯವಸ್ಥೆ, ಪಟ್ಟಣದ ಸ್ವಚ್ಚತೆ,ರಸ್ತೆಯ ಬದಿಯಲ್ಲಿರುವ ಅಂಗಡಿ ಮುಂಗಟ್ಟುಗಳ ತೆರವು,ಜಯಂತಿ ಮಹೋತ್ಸವದ ಯಶಸ್ವಿಗೆ ಪೂರಕವಾಗಿ ಅಗತ್ಯವಾದ ಮೂಲಭೂತ ಸೌಲಭ್ಯ ಒದಗಿಸುವುದು,ವಿದ್ಯುತ್ ಅಡಚಣೆ ಇರದಂತೆ ಕ್ರಮ,ಅಗ್ನಿಶಾಮಕ ಠಾಣೆಗಳ ಜವಬ್ದಾರಿ,ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆಯವರು ಪಟ್ಟಣದ ಸೌಂದರ್ಯವನ್ನು ಹಸಿರು ಗಿಡಗಳ ತೋರಣಗಳಿಂದ ನಿರ್ವಹಣೆ, ಆರೋಗ್ಯ ಇಲಾಖೆ ಸದಾ ಸಿದ್ದತೆಯಲ್ಲಿರುವುದರ ಬಗ್ಗೆ ಸಲಹೆ ಸೂಚನೆ ನೀಡಿದ ಅವರು ೭ ದಿನಗಳ ಜಯಂತಿ ಯಶಸ್ವಿಗೆ ಸಕಲ ಸಿದ್ದತೆಯೊಂದಿಗೆ ಸುತ್ತೂರು ಜಯಂತಿ ಮಹೋತ್ಸವವನ್ನು ಹಬ್ಬದಂತೆ ಸಂಭ್ರಮಿಸುವAತೆ ಸೂಚನೆ ನೀಡಿದರು. ಜಯಂತಿ ಮಹೋತ್ಸವದ ಸಮಿತಿ ಸಭೆ:ಈ ಸಂದರ್ಭದಲ್ಲಿ ಜಯಂತಿ ಮಹೋತ್ಸವದ ಸಮಿತಿಯ ಸಭೆ ಪ್ರತೈಕವಾಗಿ ನಡೆಸಿ ಮಾತನಾಡಿಒದ ಅವರು ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ನಾನು ಕ್ಷೇತ್ರದಲ್ಲಿ ಲಭ್ಯವರುವುದಿಲ್ಲ,ಆದರೆ ಜಯಂತಿ ಮಹೋತ್ಸವ ಯಾವುದೆ ತೊಂದರೆಯಾಗದAತೆ ಸುಲಲಿತವಾಗಿ ನಡೆಯಲು ಸಮಿತಿಗೆ ಏನು ಸಹಕಾರ ಬೇಕು ತಿಳಿಸಿ,ಎಲ್ಲ ಸಹಕಾರವನ್ನು ನೀಡಲು ಬದ್ದನಾಗಿದ್ದೆನೆ.ಸಮಿತಿಯವರು ಜವಬ್ದಾರಿ ತೆಗೆದುಕೊಂಡು ಗೊಂದಲವಿಲ್ಲದAತೆ ರಾಜಕಾರಣವಿಲ್ಲದಂತೆ,ಜಯAತಿ ಮಹೋತ್ಸವಕ್ಕೆ ಚ್ಯುತಿ ಬರದಂತೆ ಕೆಲಸ ನಿರ್ವಹಿಸಬೇಕು ಎಂದರು. ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು,ಸುತ್ತೂರು ಜಯಂತಿ ಮಹೋತ್ಸವದ ಸಮಿತಿಯ ಪದಾಧಿಕಾರಿಗಳು,ಜೆ.ಎಸ್.ಎಸ್.ವಿದ್ಯಾಪೀಠದ ಅದಿಕಾರಿಗಳು,ಸರ್ವ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.
    1
    ಮಳವಳ್ಳಿ.ಡಿ.೧೭ ರಂದು ೧೦೬೬ನೇ ಸುತ್ತೂರು ಜಯಂತಿ ಮಹೋತ್ಸವ ರಾಷ್ಟçಪತಿಗಳಿಂದ ಉದ್ಘಾಟನೆ-ಶಾಸಕರಾದ ಪಿ.ಎಂ.ನರೇAದ್ರಸ್ವಾಮಿ ಹೇಳಿಕೆ
•	ಸುತ್ತೂರು ಜಯಂತಿ ಮಹೋತ್ಸವ ಹಿನ್ನೆಲೆ-ತಾಲೂಕು ಮಟ್ಟದ ಅದಿಕಾರಿಗಳ-ಜಯಂತಿ ಮಹೋತ್ಸವದ ಸಮಿತಿ ಪದಾಧಿಕಾರಿಗಳ ಸಭೆ
ಮಳವಳ್ಳಿ:ಸುತತೂರಿನ ಅದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳರವರ ೧೦೬೬ನೇ ಜಯಂತಿ ಮಹೋತ್ಸವದ ಅಂಗವಾಗಿ ಡಿ.೧೭ ರಂದು ರಾಷ್ಟçಪತಿಗಳು ಅಗಮಿಸಲಿದ್ದಾರೆಂದು ಶಾಸಕರು ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಹಾಗೂ ಜಯಂತಿ ಮಹೋತ್ಸವದ ಸ್ವಾಗತ  ಸಮಿತಿ ಅಧ್ಯಕ್ಷರಾದ  ಪಿ.ಎಂ.ನರೇAದ್ರಸ್ವಾಮಿ ತಿಳಿಸಿದರು.
ರಾಷ್ಟçಪತಿಗಳು ವಿಮಾನದಿಂದ ಇಳಿಯುವ ಸ್ಥಳ,ಜಯಂತಿ ನಡೆಯುತ್ತಿರುವ ವೇದಿಕೆ ನಿರ್ಮಾಣದ ಸ್ಥಳಕ್ಕೆ ಬೇಟಿ ನೀಡಿದ ಪರಿಶೀಲನೆ ನಡೆಸಿ ನಂತರ ಪಟ್ಟಣದ ತಾಲೂಕು ಪಂಚಾಯತ್ ಕಛೇರಿಯಲ್ಲಿ ಜಯಂತಿ ಮಹೋತ್ಸವದ ಕಾರ್ಯಕ್ರಮಗಳ ಕುರಿತು ಅಧಿಕೃತ ಮಾಹಿತಿ ನೀಡಿ ಮಾತನಾಡಿದ ಅವರು ಡಿ.೧೬ ರಂದು ಸುತ್ತೂರು ಕ್ಷೇತ್ರದಿಂದ  ಅದಿಜಗದ್ಗುರುಗಳರವರ ಉತ್ಸವಮೂರ್ತಿಯನ್ನು ಡಿ.೧೬ ರಂದು ಮಂಗಳವಾರ ಬರಮಾಡಿಕೊಳ್ಳಲಾಗುವುದು.ಡಿ.೧೭ರಂದು ಸುತ್ತೂರು ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ಹರಗುರು ಚರಮೂರ್ತಿಗಳ ದಿವ್ಯ ಸಮ್ಮುಖದಲ್ಲಿ, ರಾಜ್ಯಪಾಲರಾದ ಥಾವರ್‌ಚಂದ್‌ಗೆಹ್ಲೋತ್‌ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿಯವರ ಉಪಸ್ಥಿತಿಯಲ್ಲಿ, ರಾಷ್ಟçಪತಿಗಳಾದ ಶ್ರೀಮತಿ ದ್ರೌಪದಿಮುರ್ಮುರವರು ಬೆಳಿಗ್ಗೆ ೧೧ ಗಂಟೆಗೆ ಅದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳರವರ ೧೦೬೬ನೇ ಜಯಂತಿ ಮಹೋತ್ಸವವವನ್ನು ಸಂಪ್ರದಾಯಬದ್ದವಾಗಿ ಉದ್ಘಾಟಿಸಲಿದ್ದಾರೆಂದರು.
ಡಿ.೨೦ರAದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಗಮಿಸುವರು,ಡಿ.೨೧ರಂದು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾg ಬಾಗವಹಿಸುವರು,ಜಯಂತಿ ಮಹೋತ್ಸವಕ್ಕೆ ,ರಾಜ್ಯದ ಹಲವು ಮಠಾಧೀಶರುಗಳು,.ಕೇಂದ್ರ ಮತ್ತು ರಾಜ್ಯ ಸರ್ಕಾರದ  ಸಚಿವರುಗಳು,ಜನಪ್ರತಿನಿಧಿಗಳು,ಸಾಹಿತಿಗಳು,ಕಲಾವಿದರು,ಚಲನಚಿತ್ರ ನಟರುಗಳು,ಸರ್ವ ಪಕ್ಷಗಳ ಗಣ್ಯವಕ್ತಿಗಳು, ಮುಖಂಡರು ಬಾಗವಹಿಸುವರೆಂದರು.
ವೈವಿದ್ಯಮಯ ಕಾರ್ಯಕ್ರಮಗಳು: ಡಿ.೧೬ ರಿಂದ ಡಿ.೨೨ ರವರೆಗೆ ನಡೆಯಲಿರುವ ಜಯಂತಯಿ ಮಹೋತ್ಸವದಲ್ಲಿ ಬೆಳಿಗ್ಗೆ ಯಿಂದ ಸಂಜೆಯವರೆಗೂ ಕೃಷಿ,ತೋಟಗಾರಿಕೆ,ಸಾವಯವ ಕೃಷಿ,ಶೈಕ್ಷಣಕ,ಆರೋಗ್ಯ,ಧಾರ್ಮಿಕ ವಿಷಯಗಳ ಸಂಭAದಿತ ವಸ್ತುಪ್ರದರ್ಶನ,ಪುಸ್ತಕ ಮಳಿಗೆ ಅಟೋಟಗಳು,ಸಾಂಸ್ಕೃತಿಕ ಕಾರ್ಯಕ್ರಮಗಳು,ಮನರಂಜನೆ,ವಚನಗಾಯನ,ಜಾನಪದ ಉತ್ಸವ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಸೇವಕರಾಗಿ ಕೆಲಸ ನಿರ್ವಹಿಸಿ: ಸುತ್ತೂರು ಜಯಂತಿ ಮಹೋತ್ಸವ ಪಟ್ಟಣದಲ್ಲಿ ನಡೆಯುತ್ತಿರುವುದು,ರಾಷ್ಟçಪತಿಗಳು ಅಗಮಿಸುತ್ತಿರುವುದು ಈ ಬಾಗದ ಜನರ ಪುಣ್ಯವಾಗಿದೆ,ಸುತ್ತೂರು ಮಠದ ಪರಂಪರೆಯAತೆ ಸಂಪ್ರದಾಯಬದ್ದವಾಗಿ ಯಾವುದೆ ಸಣ್ಣಪುಟ್ಟ ಲೋಪಬಾರದಂತೆ ನಾನು-ನೀನು ಎನ್ನದೆ ಪಕ್ಷ-ಬೇದ ಮರೆತು,ರಾಜಕಾರಣ ಬಿಟ್ಟು,ಸರ್ವ ಸಮುದಾಯದ ಜನರು  ಒಗ್ಗಟ್ಟಿನಿಂದ ಸೇವಕರಂತೆ ಕೆಲಸ ನಿರ್ವಹಿಸಿ,ಅಗಮಿಸುವ ಗಣ್ಯವ್ಯಕ್ತಿಗಳ ಅತಿಥಿ ಸತ್ಕಾರದಲ್ಲಿ,ದಾಸೋಹ ಸೇವೆಯಲ್ಲಿ ತೃಪ್ತಿದಾಯಕ ಸೇವೆ ನೀಡಿ ಎಂದ ಅವರು ಪ್ರತಿಯೊಬ್ಬರೂ ಜವಬ್ದಾರಿಯುತವಾಗಿ ಜಯಂತಿ ಯಶಸ್ವಿಗೆ ಗುರುಭಕ್ತಿಯಿಂದ ಸೇವೆ ಮಾಡೋಣವೆಂದರು.
ತಾಲೂಕು ಮಟ್ಟದ ಅಧಿಕಾರಿಗಳ ಸಭೆ:ಜಯಂತಿ ಕುರಿತು ಪ್ರತ್ಯೇಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕರಾದ ಪಿ.ಎಂ.ನರೇAದ್ರಸ್ವಾಮಿ ಮಾತನಾಡಿ,ರಾಷ್ಟçಪತಿಗಳ ಅಗಮನ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಣೆ,ವಾಹನ ಪಾರ್ಕಿಂಗ್ ವ್ಯವಸ್ಥೆ, ಪಟ್ಟಣದ ಸ್ವಚ್ಚತೆ,ರಸ್ತೆಯ ಬದಿಯಲ್ಲಿರುವ ಅಂಗಡಿ ಮುಂಗಟ್ಟುಗಳ ತೆರವು,ಜಯಂತಿ ಮಹೋತ್ಸವದ ಯಶಸ್ವಿಗೆ ಪೂರಕವಾಗಿ ಅಗತ್ಯವಾದ ಮೂಲಭೂತ ಸೌಲಭ್ಯ ಒದಗಿಸುವುದು,ವಿದ್ಯುತ್ ಅಡಚಣೆ ಇರದಂತೆ ಕ್ರಮ,ಅಗ್ನಿಶಾಮಕ ಠಾಣೆಗಳ ಜವಬ್ದಾರಿ,ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆಯವರು ಪಟ್ಟಣದ ಸೌಂದರ್ಯವನ್ನು ಹಸಿರು ಗಿಡಗಳ ತೋರಣಗಳಿಂದ ನಿರ್ವಹಣೆ, ಆರೋಗ್ಯ ಇಲಾಖೆ ಸದಾ ಸಿದ್ದತೆಯಲ್ಲಿರುವುದರ ಬಗ್ಗೆ  ಸಲಹೆ ಸೂಚನೆ ನೀಡಿದ ಅವರು ೭ ದಿನಗಳ ಜಯಂತಿ ಯಶಸ್ವಿಗೆ ಸಕಲ  ಸಿದ್ದತೆಯೊಂದಿಗೆ  ಸುತ್ತೂರು ಜಯಂತಿ ಮಹೋತ್ಸವವನ್ನು ಹಬ್ಬದಂತೆ ಸಂಭ್ರಮಿಸುವAತೆ ಸೂಚನೆ ನೀಡಿದರು.
ಜಯಂತಿ ಮಹೋತ್ಸವದ ಸಮಿತಿ ಸಭೆ:ಈ ಸಂದರ್ಭದಲ್ಲಿ ಜಯಂತಿ ಮಹೋತ್ಸವದ ಸಮಿತಿಯ ಸಭೆ ಪ್ರತೈಕವಾಗಿ ನಡೆಸಿ ಮಾತನಾಡಿಒದ ಅವರು ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ನಾನು ಕ್ಷೇತ್ರದಲ್ಲಿ ಲಭ್ಯವರುವುದಿಲ್ಲ,ಆದರೆ ಜಯಂತಿ ಮಹೋತ್ಸವ ಯಾವುದೆ ತೊಂದರೆಯಾಗದAತೆ ಸುಲಲಿತವಾಗಿ ನಡೆಯಲು ಸಮಿತಿಗೆ ಏನು ಸಹಕಾರ ಬೇಕು ತಿಳಿಸಿ,ಎಲ್ಲ ಸಹಕಾರವನ್ನು ನೀಡಲು ಬದ್ದನಾಗಿದ್ದೆನೆ.ಸಮಿತಿಯವರು ಜವಬ್ದಾರಿ ತೆಗೆದುಕೊಂಡು ಗೊಂದಲವಿಲ್ಲದAತೆ ರಾಜಕಾರಣವಿಲ್ಲದಂತೆ,ಜಯAತಿ ಮಹೋತ್ಸವಕ್ಕೆ ಚ್ಯುತಿ ಬರದಂತೆ ಕೆಲಸ ನಿರ್ವಹಿಸಬೇಕು ಎಂದರು.
ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು,ಸುತ್ತೂರು ಜಯಂತಿ ಮಹೋತ್ಸವದ ಸಮಿತಿಯ ಪದಾಧಿಕಾರಿಗಳು,ಜೆ.ಎಸ್.ಎಸ್.ವಿದ್ಯಾಪೀಠದ ಅದಿಕಾರಿಗಳು,ಸರ್ವ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    22 hrs ago
  • EVM hack madi sir
    1
    EVM hack madi sir
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.