logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಲಬುರಗಿ:ಕಲ್ಯಾಣ ಕರ್ನಾಟಕ ಉತ್ಸವ- ಜಿಲ್ಲಾ ಪಂಚಾಯತ ಕಚೇರಿಯಲ್ಲಿ ಧ್ವಜಾರೋಹಣ ಇಂದು ದಿನಾಂಕ: 17-09-2026 ರಂದು ಜಿಲ್ಲಾ ಪಂಚಾಯತ ಕಚೇರಿಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ-2026 ದಿನಾಚರಣೆ ಅಂಗವಾಗಿ ಶ್ರೀ ರಾಹುಲ್ ಎಸ್ ಸಂಕನೂರ್ ಭಾಆಸೇ, ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಕಲಬುರಗಿ ರವರು ಧ್ವಜಾರೋಹಣ ನೆರವೇರಿಸಿದರು, ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮಣ ಶೃಂಗೇರಿ ಡಿಎಸ, ಶ್ರೀ ಜಗದೇವಪ್ಪ ಬಿ ಪಿಡಿ, ಶ್ರೀ ವಿಕಾಸ ಸಜ್ಜನ ಸಿಎಓ, ಶ್ರೀಮತಿ ಮಧುಮತಿ ಸಿಪಿಓ, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಅಂಗವಾಗಿ ಫೋಟೋ ಪೂಜೆ ನೆರವೇರಿಸಲಾಯಿತು.

11 hrs ago
user_MAHESH
MAHESH
ಚಿತ್ತಾಪುರ, ಕಲಬುರಗಿ, ಕರ್ನಾಟಕ•
11 hrs ago
89e68403-bda7-4695-88f7-c42fdd15fad0

ಕಲಬುರಗಿ:ಕಲ್ಯಾಣ ಕರ್ನಾಟಕ ಉತ್ಸವ- ಜಿಲ್ಲಾ ಪಂಚಾಯತ ಕಚೇರಿಯಲ್ಲಿ ಧ್ವಜಾರೋಹಣ ಇಂದು ದಿನಾಂಕ: 17-09-2026 ರಂದು ಜಿಲ್ಲಾ ಪಂಚಾಯತ ಕಚೇರಿಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ-2026 ದಿನಾಚರಣೆ ಅಂಗವಾಗಿ ಶ್ರೀ ರಾಹುಲ್ ಎಸ್ ಸಂಕನೂರ್ ಭಾಆಸೇ, ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಕಲಬುರಗಿ ರವರು ಧ್ವಜಾರೋಹಣ ನೆರವೇರಿಸಿದರು, ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮಣ ಶೃಂಗೇರಿ ಡಿಎಸ, ಶ್ರೀ ಜಗದೇವಪ್ಪ ಬಿ ಪಿಡಿ, ಶ್ರೀ ವಿಕಾಸ ಸಜ್ಜನ ಸಿಎಓ, ಶ್ರೀಮತಿ ಮಧುಮತಿ ಸಿಪಿಓ, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಅಂಗವಾಗಿ ಫೋಟೋ ಪೂಜೆ ನೆರವೇರಿಸಲಾಯಿತು.

More news from ಕರ್ನಾಟಕ and nearby areas
  • ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ- ಸಿಎಂ ಡಿಕೆಶಿ ಯಿಂದ ಧ್ವಜಾರೋಹಣ ಕಲಬುರಗಿ-ಕಲ್ಯಾಣ ಕರ್ನಾಟಕ 79 ನೇ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಿಂದ ಧ್ವಜಾರೋಹಣ ನೆರವೇರಿಸಲಾಯಿತು. ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರೀಯ ಧ್ವಜಾರೋಹಣ‌ ಮಾಡಲಾಯಿತು. ಸಚಿವ ಪ್ರೀಯಾಂಕ್ ಖರ್ಗೆ ಸೇರಿ ಶಾಸಕರು,ಪರಿಷತ್ ಸದಸ್ಯರು, ಅಧಿಕಾರಿಗಳು ಸಾಥ್ ನೀಡಲಾಗಿತು. ಧ್ವಜಾರೋಹಣ ಬಳಿಕ ತೆರೆದ ವಾಹನದಲ್ಲಿ ಪೊಲೀಸ್ ಪೆರೇಡ್ ವೀಕ್ಷಿಸಿದರು
    1
    ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ- ಸಿಎಂ ಡಿಕೆಶಿ ಯಿಂದ ಧ್ವಜಾರೋಹಣ
ಕಲಬುರಗಿ-ಕಲ್ಯಾಣ ಕರ್ನಾಟಕ 79 ನೇ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಿಂದ ಧ್ವಜಾರೋಹಣ ನೆರವೇರಿಸಲಾಯಿತು. ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರೀಯ ಧ್ವಜಾರೋಹಣ‌ ಮಾಡಲಾಯಿತು. ಸಚಿವ ಪ್ರೀಯಾಂಕ್ ಖರ್ಗೆ ಸೇರಿ ಶಾಸಕರು,ಪರಿಷತ್ ಸದಸ್ಯರು, ಅಧಿಕಾರಿಗಳು ಸಾಥ್ ನೀಡಲಾಗಿತು. ಧ್ವಜಾರೋಹಣ ಬಳಿಕ ತೆರೆದ ವಾಹನದಲ್ಲಿ ಪೊಲೀಸ್ ಪೆರೇಡ್ ವೀಕ್ಷಿಸಿದರು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    10 hrs ago
  • ಅಫಜಲಪುರ:ತಳವಾರ ಹೋರಾಟಗಾರರಿಂದ ಮುಖ್ಯಮಂತ್ರಿಗೆ ಕಪ್ಪುಪಟ್ಟಿ ಪ್ರದರ್ಶನ.! ಅಫಜಲಪುರ:ತಳವಾರ ಹೋರಾಟಗಾರರಿಂದ ಮುಖ್ಯಮಂತ್ರಿಗೆ ಕಪ್ಪುಪಟ್ಟಿ ಪ್ರದರ್ಶನ.!
    1
    ಅಫಜಲಪುರ:ತಳವಾರ ಹೋರಾಟಗಾರರಿಂದ ಮುಖ್ಯಮಂತ್ರಿಗೆ ಕಪ್ಪುಪಟ್ಟಿ ಪ್ರದರ್ಶನ.!
ಅಫಜಲಪುರ:ತಳವಾರ ಹೋರಾಟಗಾರರಿಂದ ಮುಖ್ಯಮಂತ್ರಿಗೆ ಕಪ್ಪುಪಟ್ಟಿ ಪ್ರದರ್ಶನ.!
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    2 hrs ago
  • ಅಫಜಲಪುರ ತಾಲೂಕಿನ ಚೌಡಾಪೂರ ಬ್ರಿಡ್ಜ್ ಹತ್ತಿರ ಹೋರಾಟಗಾರ ಶಿವಕುಮಾರ ನಾಟೀಕಾರ ಹಾಗೂ ಸ್ವಾಭಿಮಾನ ತಳವಾರ ಬಂಧುಗಳನ್ನು ಪೋಲಿಸರು ಬಂಧಿಸಿ ನಿಂಬರ್ಗಾ ಪೋಲಿಸ್ ಠಾಣೆಗೆ ರವಾನೆ
    1
    ಅಫಜಲಪುರ ತಾಲೂಕಿನ ಚೌಡಾಪೂರ ಬ್ರಿಡ್ಜ್ ಹತ್ತಿರ ಹೋರಾಟಗಾರ ಶಿವಕುಮಾರ ನಾಟೀಕಾರ ಹಾಗೂ ಸ್ವಾಭಿಮಾನ ತಳವಾರ ಬಂಧುಗಳನ್ನು ಪೋಲಿಸರು ಬಂಧಿಸಿ ನಿಂಬರ್ಗಾ ಪೋಲಿಸ್ ಠಾಣೆಗೆ ರವಾನೆ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    3 hrs ago
  • The day Kalyana-Karnataka region merged with India. Officially called Kalyana-Karnataka Liberation Day (Vimochana Diwas). *History in brief:* - India got Independence on Aug 15, 1947, but Hyderabad Princely State did not accede. - Nizam Mir Osman Ali Khan wanted independent rule with support of Razakar militia led by Kasim Razvi. - After 13 months of struggle by local freedom fighters, Sardar Vallabhbhai Patel led military action *Operation Polo* from Sept 13-18, 1948. - On *Sept 17, 1948*, Nizam surrendered and Hyderabad state was annexed to Indian Union. 9ee03f256f76 This region includes 7 districts: *Bidar, Kalaburagi, Yadgir, Raichur, Ballari, Koppal, Vijayanagara*. That is why the region celebrates Independence on both Aug 15 and Sept 17. 6f76 *Freedom Fighters remembered:* Swami Ramanand Teertha, Sardar Sharanagouda Inamdar, Jagannath Rao Chandraki, K. Shivamurthy Swami Alwandi, Vishwanath Reddy Mudnal and many others. 3f25 *Why it was renamed:* Hyderabad-Karnataka was renamed as *Kalyana Karnataka* in 2019. Kalyana was the capital of 12th century social reformer Basaveshwara. *Present significance:* In 2013, Special Status under *Article 371(J)* was given to correct decades of backwardness. Since then KKRDB gets ₹5000 cr yearly, reservation in education and jobs for local youth. Every year Flag hoisting, cultural programs and development reviews are held in all 7 districts. 4479 > Slogan of the day you posted is perfect: _"Sardar Vallabhbhai Patelara prayatna phalavagi Nizamana duradalitadinda namma Kalyana Karnataka bhaga vimukthigondu akhanda Bharatada okkutakke serida din."_
    1
    The day Kalyana-Karnataka region merged with India. Officially called Kalyana-Karnataka Liberation Day (Vimochana Diwas).
*History in brief:*
- India got Independence on Aug 15, 1947, but Hyderabad Princely State did not accede.
- Nizam Mir Osman Ali Khan wanted independent rule with support of Razakar militia led by Kasim Razvi.
- After 13 months of struggle by local freedom fighters, Sardar Vallabhbhai Patel led military action *Operation Polo* from Sept 13-18, 1948.
- On *Sept 17, 1948*, Nizam surrendered and Hyderabad state was annexed to Indian Union. 9ee03f256f76
This region includes 7 districts: *Bidar, Kalaburagi, Yadgir, Raichur, Ballari, Koppal, Vijayanagara*. That is why the region celebrates Independence on both Aug 15 and Sept 17. 6f76
*Freedom Fighters remembered:* Swami Ramanand Teertha, Sardar Sharanagouda Inamdar, Jagannath Rao Chandraki, K. Shivamurthy Swami Alwandi, Vishwanath Reddy Mudnal and many others. 3f25
*Why it was renamed:*
Hyderabad-Karnataka was renamed as *Kalyana Karnataka* in 2019. Kalyana was the capital of 12th century social reformer Basaveshwara.
*Present significance:*
In 2013, Special Status under *Article 371(J)* was given to correct decades of backwardness. Since then KKRDB gets ₹5000 cr yearly, reservation in education and jobs for local youth. Every year Flag hoisting, cultural programs and development reviews are held in all 7 districts. 4479
> Slogan of the day you posted is perfect: _"Sardar Vallabhbhai Patelara prayatna phalavagi Nizamana duradalitadinda namma Kalyana Karnataka bhaga vimukthigondu akhanda Bharatada okkutakke serida din."_
    user_Pawankumar Patange
    Pawankumar Patange
    Engineer ಸೇಡಂ, ಕಲಬುರಗಿ, ಕರ್ನಾಟಕ•
    5 hrs ago
  • ಸರ್ಕಾರಿ ಉರ್ದು ಶಾಲೆಗೆ ಮಾಜಿ ಎಂಎಲ್ಸಿ ವಿಜಯಸಿಂಗ್ ಭೇಟಿ; ವ್ಯವಸ್ಥೆ ಪರಿಶೀಲನೆ ಬಸವಕಲ್ಯಾಣ: ತಾಲೂಕಿನ ಪರ್ತಾಪೂರ ಗ್ರಾಮದ ಸರ್ಕಾರಿ ಉರ್ದು ಶಾಲೆಗೆ ಮಾಜಿ ಎಂಎಲ್ಸಿ ವಿಜಯಸಿಂಗ್ ಭೇಟಿನೀಡಿ ವ್ಯವಸ್ಥೆ ಪರಿಶೀಲಿಸಿದರು
    1
    ಸರ್ಕಾರಿ ಉರ್ದು ಶಾಲೆಗೆ ಮಾಜಿ ಎಂಎಲ್ಸಿ ವಿಜಯಸಿಂಗ್ ಭೇಟಿ; ವ್ಯವಸ್ಥೆ ಪರಿಶೀಲನೆ
ಬಸವಕಲ್ಯಾಣ: ತಾಲೂಕಿನ ಪರ್ತಾಪೂರ ಗ್ರಾಮದ ಸರ್ಕಾರಿ ಉರ್ದು ಶಾಲೆಗೆ ಮಾಜಿ ಎಂಎಲ್ಸಿ ವಿಜಯಸಿಂಗ್ ಭೇಟಿನೀಡಿ ವ್ಯವಸ್ಥೆ ಪರಿಶೀಲಿಸಿದರು
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    2 hrs ago
  • "ಧ್ವನಿವರ್ಧಕ ಬಳಸಿ ಯುವ ಮತದಾರರರ ಹೆಸರು ನೋಂದಣಿ ಮಾಡಲು ಜಾಗೃತಿ" ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಯಲ್ಹೇರಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಆಶಾಪುರ ಗ್ರಾಮದಲ್ಲಿ ಇಂದು ಬೆಳಗ್ಗೆ ಹೊಸದಾಗಿ ಯುವಕರ ಮತದಾರ ನೋಂದಣಿ ಮಾಡಲು ಸ್ವಚ್ಛವಾಹಿನಿ ಮೂಲಕ ಜಾಗೃತಿ ಮೂಡಿಸಲಾಯಿತು.
    1
    "ಧ್ವನಿವರ್ಧಕ ಬಳಸಿ ಯುವ ಮತದಾರರರ ಹೆಸರು ನೋಂದಣಿ ಮಾಡಲು ಜಾಗೃತಿ"
ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಯಲ್ಹೇರಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಆಶಾಪುರ ಗ್ರಾಮದಲ್ಲಿ ಇಂದು ಬೆಳಗ್ಗೆ
ಹೊಸದಾಗಿ ಯುವಕರ ಮತದಾರ ನೋಂದಣಿ ಮಾಡಲು ಸ್ವಚ್ಛವಾಹಿನಿ ಮೂಲಕ ಜಾಗೃತಿ ಮೂಡಿಸಲಾಯಿತು.
    user_Raghu
    Raghu
    ಯಾದಗಿರಿ, ಯಾದಗಿರಿ, ಕರ್ನಾಟಕ•
    6 hrs ago
  • ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನೆ ದಿನ ಆಚರಣೆ ಉತ್ಸವದಲ್ಲಿ ಭಾಗವಹಿಸಿ ಕೊಲಿವಾಡ್ ಸರ್ಕಾರ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಂದ ವೃತ್ತ ಪ್ರದರ್ಶನಗಳನ್ನು ಮಾಡಲಾಯಿತು ಆ ಸ್ಕೂಲಿನ ಶಿಕ್ಷಕರು ಬೃಂದಾವರು ಅವರಿಗೆ ಸಾತಿ ನೀಡಿದರು
    1
    ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನೆ ದಿನ ಆಚರಣೆ ಉತ್ಸವದಲ್ಲಿ ಭಾಗವಹಿಸಿ ಕೊಲಿವಾಡ್ ಸರ್ಕಾರ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಂದ ವೃತ್ತ ಪ್ರದರ್ಶನಗಳನ್ನು ಮಾಡಲಾಯಿತು ಆ ಸ್ಕೂಲಿನ ಶಿಕ್ಷಕರು ಬೃಂದಾವರು ಅವರಿಗೆ ಸಾತಿ ನೀಡಿದರು
    user_Ramesh Vishwakarma
    Ramesh Vishwakarma
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    7 hrs ago
  • ಕಲಬುರಗಿ: ಅನುಮತಿ ಇಲ್ಲದೆ ರಾತ್ರೋ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ ಕಲಬುರಗಿ- ಮಾಜಿ ಸಿಎಂ ಸಿದ್ದರಾಮಯ್ಯ ನವರ ಪ್ರತಿಮೆಯನ್ನು ರಾತ್ರೋರಾತ್ರಿ ಸ್ಥಾಪಿಸಿದ ಘಟನೆ ನಗರದ ಹೈಕೋರ್ಟ್ ಕ್ರಾಸ್ ಬಳಿ ‌ನಡೆದಿದೆ. ಯಾವುದೇ ಅನುಮತಿ ಪಡೆಯದೇನೆ ಸುಮಾರು ಏಳೆಂಟು ಜನರಿಂದ ರಾತ್ರೋ ರಾತ್ರಿ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಎರಡು ವರ್ಷಗಳ ಹಿಂದೆಯೂ ಇದೆ ತರಹ ರಾತ್ರೋ ರಾತ್ರಿ ಸಿದ್ದರಾಮಯ್ಯ ಭಾವಚಿತ್ರದ ಬ್ಯಾನರ್ ಅಳವಡಿಸಿ ಸಿದ್ದರಾಮಯ್ಯ ಸರ್ಕಲ್ ನಿರ್ಮಾಣ ಮಾಡಲಾಗಿತ್ತು. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೆ ಸಿದ್ದರಾಮಯ್ಯ ಸರ್ಕಲ್ ನಿರ್ಮಾಣ ಮಾಡಿದ್ರು ಈ ಹಿಂದೆಯೋ ಸಿದ್ದರಾಮಯ್ಯ ಸರ್ಕಲ್ ಮಾಡೋದಕ್ಕು ಅನುಮತಿ ಪಡೆಯದೇನೆ ನಿರ್ಮಾಣ ಮಾಡಲಾಗಿತ್ತು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಇದಿಗಾ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಲಬುರಗಿ ಪ್ರವಾಸದಲ್ಲಿರುವಾಗ್ಲೆ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಸಿದ್ದರಾಮಯ್ಯ ಮೂರ್ತಿ ಪ್ರತಿಷ್ಟಾಪನೆ ಮಾಡಿದ ಸರ್ಕಲ್ ನಿಂದಲೇ ಸಿಎಂ ಡಿಕೆಶಿ ಅಫಜಲಪುರಕ್ಕೆ ತೇರಳಲಿರುವರು.ಅನುಮತಿಯಿಲ್ಲದೆ ಮೂರ್ತಿ ಪ್ರತಿಮೆ ಸ್ಥಾಪನೆ ಮಾಡಿದ ಹಿನ್ನಲೆ ಜಿಲ್ಲಾಡಳಿತ ಏನು ಕ್ರಮ ಕೈಗೊಳ್ಳುತ್ತೆ ಅನ್ನೋದೆ ಕೂತುಹಲ ಮೂಡಿದೆ
    2
    ಕಲಬುರಗಿ: ಅನುಮತಿ ಇಲ್ಲದೆ ರಾತ್ರೋ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ
ಕಲಬುರಗಿ- ಮಾಜಿ ಸಿಎಂ ಸಿದ್ದರಾಮಯ್ಯ ನವರ ಪ್ರತಿಮೆಯನ್ನು ರಾತ್ರೋರಾತ್ರಿ ಸ್ಥಾಪಿಸಿದ ಘಟನೆ ನಗರದ ಹೈಕೋರ್ಟ್ ಕ್ರಾಸ್ ಬಳಿ ‌ನಡೆದಿದೆ.
ಯಾವುದೇ ಅನುಮತಿ ಪಡೆಯದೇನೆ ಸುಮಾರು ಏಳೆಂಟು ಜನರಿಂದ ರಾತ್ರೋ ರಾತ್ರಿ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಎರಡು ವರ್ಷಗಳ ಹಿಂದೆಯೂ ಇದೆ ತರಹ ರಾತ್ರೋ ರಾತ್ರಿ ಸಿದ್ದರಾಮಯ್ಯ ಭಾವಚಿತ್ರದ ಬ್ಯಾನರ್ ಅಳವಡಿಸಿ ಸಿದ್ದರಾಮಯ್ಯ ಸರ್ಕಲ್ ನಿರ್ಮಾಣ ಮಾಡಲಾಗಿತ್ತು.
ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೆ ಸಿದ್ದರಾಮಯ್ಯ ಸರ್ಕಲ್ ನಿರ್ಮಾಣ ಮಾಡಿದ್ರು ಈ ಹಿಂದೆಯೋ ಸಿದ್ದರಾಮಯ್ಯ ಸರ್ಕಲ್ ಮಾಡೋದಕ್ಕು ಅನುಮತಿ ಪಡೆಯದೇನೆ ನಿರ್ಮಾಣ ಮಾಡಲಾಗಿತ್ತು.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ
ಇದಿಗಾ ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಕಲಬುರಗಿ ಪ್ರವಾಸದಲ್ಲಿರುವಾಗ್ಲೆ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಸಿದ್ದರಾಮಯ್ಯ ಮೂರ್ತಿ ಪ್ರತಿಷ್ಟಾಪನೆ ಮಾಡಿದ ಸರ್ಕಲ್ ನಿಂದಲೇ ಸಿಎಂ ಡಿಕೆಶಿ ಅಫಜಲಪುರಕ್ಕೆ ತೇರಳಲಿರುವರು.ಅನುಮತಿಯಿಲ್ಲದೆ ಮೂರ್ತಿ ಪ್ರತಿಮೆ ಸ್ಥಾಪನೆ ಮಾಡಿದ ಹಿನ್ನಲೆ ಜಿಲ್ಲಾಡಳಿತ ಏನು ಕ್ರಮ ಕೈಗೊಳ್ಳುತ್ತೆ ಅನ್ನೋದೆ ಕೂತುಹಲ ಮೂಡಿದೆ
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.