Shuru
Apke Nagar Ki App…
ಬೈಲಹೊಂಗಲದಲ್ಲಿ ಪೊಲೀಸರಿಗೆ ಸವಾಲು ಹಾಕಿದ ಕನ್ನಡಪರ ಕಾರ್ಯಕರ್ತ: 'ಶೆಡ್ ಹೊಡೆದು ನೋಡಕೋ' ಎಂದು ಆಕ್ರೋಶ! #JB_News_Kannada
JB NEWS ಕನ್ನಡ
ಬೈಲಹೊಂಗಲದಲ್ಲಿ ಪೊಲೀಸರಿಗೆ ಸವಾಲು ಹಾಕಿದ ಕನ್ನಡಪರ ಕಾರ್ಯಕರ್ತ: 'ಶೆಡ್ ಹೊಡೆದು ನೋಡಕೋ' ಎಂದು ಆಕ್ರೋಶ! #JB_News_Kannada
More news from ಕರ್ನಾಟಕ and nearby areas
- ಚಿತ್ರದುರ್ಗದ ಕಲ್ಕುಂಟೆ ಬಳಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಕಲ್ಕುಂಟೆ ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಘಟನೆ ನಡೆದಿದ್ದು ಎರಡು ಲಾರಿಗಳ ನಡುವೆ ಅಪಘಾತ ನಡೆದು ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.1
- Post by Suresh Belagere1
- ಸದಾ ಒಂದಿಲ್ಲ ಒಂದು ಉತ್ತಮ ಸೇವೆಯನ್ನು ಮಾಡುತ್ತಾ ಬಂದಿರುವ ನಿಹಾರಿಕಾ ಗ್ರಾಮೀಣಾಭಿವೃದ್ಧಿ ಸಂಘಕAದಗಲ್ಲ ವತಿಯಿಂದ ಈ ಬಾರಿ ಬೀರು ಬೇಸಿಗೆ ಸಮಯದಲ್ಲಿ ಪಕ್ಷಿಗಳಿಗೆ ಕುಡಿಯಲು ಅರವಟಿಗೆಗಳನ್ನು ತಯಾರು ಮಾಡಿ ನಗರದ ಮರಗಳಲ್ಲಿ ಇಟ್ಟು, ಪಕ್ಷಿಗಳಿಗೆ ಆಹಾರ ಮತ್ತು ನೀರಿನ ದಾಹವನ್ನು ನೀಗಿಸುವ ಕಾರ್ಯವನ್ನು ಸಂಸ್ಥೆಯ ಅಧ್ಯಕ್ಷ ಸಂತೋಷ ಪೂಜಾರ ಮುಂದಾಗಿದ್ದಾರೆ. ತಮ್ಮ ಪದಾಧಿಕಾರಿಗಳೊಂದಿಗೆ ನಗರದ ವಿಜಯಮಹಾಂತೇಶ ಗದ್ದುಗೆ ಸೇರಿದಂತೆ ವಿವಿಧಡೆ ಗಿಡಗಳಲ್ಲಿ ಮಣ್ಣಿನ ಒಂದು ಕಡೆ ದವಸ ಧಾನ್ಯ, ಇನ್ನೋಂದೆಡೆ ನೀರನ್ನು ಇಟ್ಟು ಮಾನವೀಯತೆಯನ್ನು ಮೆರೆದಿದ್ದಾರೆ.1
- ದಾವಣಗೆರೆ ವಚನಾನಂದ ಶ್ರೀಗಳು ಮಠ ತೊಲಗುವಂತೆ ಒತ್ತಾಯ ಪಂಚಮಸಾಲಿ ಸಮಾಜ ಯುವ ಘಟಕ ಅಧ್ಯಕ್ಷರ ಕೊಟ್ರೇಶ್ ಆಗ್ರಹ ರೆಕ್ಮಂಡ್ ಮೇಲೆ ಪೀಠಾಧ್ಯಕ್ಷರಾಗಿದ್ದ ವಚನಾನಂದ ಸ್ವಾಮೀಜಿ ದಿಂಗಾಲೇಶ್ವರ ಸ್ವಾಮೀಜಿ ಶಿಫಾರಸ್ಸಿನಿಂದ ಬಂದಿದ್ದ ಸ್ವಾಮೀಜಿ ತಕ್ಷಣ ಮಠದಿಂದ ಹೊರಗಡೆ ಹೋಗುವಂತೆ ಒತ್ತಾಯ ಸಮಾಜದ ಹಿರಿಯರು ನಿರ್ಧರಿಸಿ ಪದಚ್ಯುತಿಗೊಳಿಸಿದ್ದಾರೆ ಗೌರವದಿಂದ ಮಠ ಖಾಲಿ ಮಾಡಿ ಇಲ್ಲ ನಾವೇ ಖಾಲಿ ಮಾಡಿಸುತ್ತೇವೆ ಎಂದು ಎಚ್ಚರಿಕೆ ಈ ಹಿಂದೆ ಸಿದ್ದಲಿಂಗಸ್ವಾಮೀಜಿ ಪದಚ್ಯುತಿಯಾದ ವೇಳೆ ನೀವೆ ಹೊರಗಡೆ ಹೋಗುವಂತೆ ಹೇಳಿದ್ದೀರಾ ಇದೀಗ ನೀವು ಪದಚ್ಯುತಿಯಾಗಿದ್ದೀರಾ ಗೌರವದಿಂದ ಮಠ ಬಿಟ್ಟು ತೊಲಗಿ ಎಂದು ಆಗ್ರಹ1
- Post by Onlinetv24x71
- KL Rahul mant 💗😎🥰1
- ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರು ಆಗಮಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.1
- Post by Suresh Belagere1
- ಗುಳೇದಗುಡ್ಡ: ಪಟ್ಟಣದ ಶ್ರೀಕಾಡಸಿದ್ದೇಶ್ವರ ಮರಡಿಮಠದ ಮೌನಯೋಗಿ 10ನೇ ಶ್ರೀ ಕಾಡಸಿದ್ದೇಶ್ವರರ ಪುಣ್ಯಸ್ಮರಣೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಮರಡಿಮಠದಲ್ಲಿ ಜಂಗಮ ಸಮಾಜದ ವಟುಗಳಿಗೆ ಅಯ್ಯಾಚಾರ ಹಾಗೂ ಶಿವಧೀಕ್ಷೆ ನಡೆಯಿತು. ಕಾರ್ಯಕ್ರಮದಲ್ಲಿ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀಗಳು, ರುದ್ರಮುನಿ ದೇವರು, ಚರಮೂರ್ತಿ ದೇವರು ನಿರುಪಾದಿ,ದೇವರು, ಶಿವಾನಂದ ದೇವರು ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಗಂಗಯ್ಯ ಪೂಜಾರಿ, ವಿ.ಎಸ್ ಹಿರೇಮಠ, ಸಿದ್ದಲಿಂಗಯ್ಯ ಬೂದಿಹಾಳಮಠ, ಚಂದ್ರಶೇಖರ ಜಂಗಮರ ಮತ್ತಿತರರು ಇದ್ದರು.1