ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಅರಳಿಕಟ್ಟಿ ಕೆರೆ ಹಾಗೂ ಎಲ್ಲ ಕೆರೆಗಳಲ್ಲಿ ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಲು ಪ್ರತ್ಯೇಕ ನೀರಿನ ಸ್ಥಳವನ್ನು ಮಾಡಿ. 16kkr3. ಸುದ್ದಿಜಾಲ ಕಕ್ಕೇರಿ. ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಅರಳಿ ಎಲ್ಲಕೆರೆಗಳಲ್ಲಿಕಟ್ಟಿ ಕೆರೆ ಹಾಗೂ ಎಲ್ಲ ಕೆರೆಗಳಲ್ಲಿ ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡುವುದನ್ನು ನಿಲ್ಲಿಸಬೇಕು ಪರಿಸರ ಮಾಲಿನ್ಯ ನಿಯಂತ್ರಣ ತಡೆಗಟ್ಟುವ ಹಾಗೂ ಗಣೇಶನ ಮೂರ್ತಿಗಳನ್ನು ವಿಸರ್ಜನೆ ಮಾಡಲು ಪರ್ಯಾಯ ವ್ಯವಸ್ಥೆ ಕಲ್ಪಿಸ ಬೇಕು ಎಂದು. ಅಖಿಲ ಕರ್ನಾಟಕ ರೈತ ಸಂಘ ರಿ ಬೆಂಗಳೂರು ಪದಾಧಿಕಾರಿಗಳು ಸ್ಥಳೀಯ ಗ್ರಾಪಂ ಅಭಿವೃದ್ಧಿ ಅಧಿಕಾರಿ ಅರ್ಚನಾ ಪಾಟೀಲ ಮೂಲಕ ಜಿಲ್ಲಾಧಿಕಾರಿಯವರಿಗೆ ಮನವಿ ಪತ್ರವನ್ನು ಕಳಿಸಲಾಯಿತು . ಹಿಂದುಗಳ ಧಾರ್ಮಿಕ ಪ್ರೀತಿಯ ಹಬ್ಬ ಗಣೇಶ್ ಚತುರ್ಥಿ ಆಚರಣೆ ಸಂಭ್ರಮದಿಂದ ಆಚರಿಸುವ ಹಬ್ಬ ಇದಾಗಿದೆ ಆದರೆ ಸರ್ಕಾರ ಪ್ಲಾಸ್ಟರ್ ಆಫ್ ಪ್ಯಾರಿಸ್ ದಿಂದ ತಯಾರಿಸಿದ ಗಣೇಶನ ಮೂರ್ತಿಗಳನ್ನು ನಿಷೇಧಿಸಿದರು. ಇಂದಿನ ಯುಗದಲ್ಲಿ ಹೆಚ್ಚು ಪ್ಲಾಸ್ಟರ್ ಆಫ್ ಪ್ಯಾರಿಸ್ ತಯಾರಿಸಿದ ಗಣಪನ ಮೂರ್ತಿಗಳು ಹೆಚ್ಚಾಗಿದ್ದು. ಬಣ್ಣಗಳಿಂದ, ಅಲಂಕರಿಸಿದ ಬಳಿಕ 5. ದಿವಸ, 7. ದಿವಸ, 9 ದಿವಸ. 11 ದಿವಸ, ಗಣೇಶನ ಮೂರ್ತಿಗಳು ವಿಶೇಷವಾಗಿ ಸುಮಾರು ವರ್ಷಗಳಿಂದ ಅರಳಿ ಕಟ್ಟಿ ಕೆರೆಯಲ್ಲಿ ವಿಸರ್ಜನೆ ಮಾಡುತ್ತಾ ಬಂದಿದ್ದಾರೆ. ಸರ್ಕಾರದ ಆದೇಶದ ಪ್ರಕಾರ ಮಣ್ಣಿನ ಗಣಪಗಳು ಪ್ರತಿಷ್ಠಾಪಿಸಿದ್ದಾಗಿದ್ದರೆ. ಇದಕ್ಕೆ ನಮ್ಮಿಂದ ಯಾವುದೇ ಕಾರಣಕ್ಕೂ ತೊಂದರೆಯನ್ನು ಕೊಡುತ್ತಿರಲಿಲ್ಲಾ. ಆದರೆ ಈ ವರ್ಷ ವಾಡಿಕೆಗಿಂತ ಮಳೆ ಕಡಿಮೆಯಾಗಿದ್ದರಿಂದ ಕೆರೆ ಆಮಟ್ಟದಲ್ಲಿ ತುಂಬಿರುವದಿಲ್ಲಾ. ಈ ನೀರನ್ನು ಮುಂದಿನ ಮಳೆಗಾಲ ಪ್ರಾರಂಭ ಆಗುವವರಿಗೆ, ಜನರಿಗೆ, ಧನ ಕರೆಗಳಿಗೆ, ಹಾಗೂ ಮಹಿಳೆಯರು ಬಟ್ಟೆ ತೊಳೆಯಲು ಈ ಕೆರೆ ಒಂದೇ ಇರುವುದರಿಂದ. ನೀರು ಬಳಿಸಲು ಅನುಕೂಲವಿದೆ ಒಂದು ವೇಳೆ ಗಣೇಶನ ಮೂರ್ತಿಗಳು ವಿಸರ್ಜನೆ ಮಾಡಿದರೆ ನೀರು ಕುಲುಷಿತಗೊಂಡು ಉಪಯೋಗಕ್ಕೆ ಬಾರದೆ ಹಾಳು ಮಾಡುವ ಪರಿಸ್ಥಿತಿ ಬಂದೊದಗುತ್ತದೆ. ಗ್ರಾಮಸ್ಥರಿಗೆ ಜೀವನಾಡಿ ಈ ಒಂದೇ ಕೆರೆ ದಯಮಾಡಿ ಕೆರೆಯ ಪಕ್ಕದಲ್ಲಿ ಒಂದು ಹೋಂಡ ನಿರ್ಮಾಣ ಮಾಡಿ ನೀರು ತುಂಬಿಸಿ ಆ ಸ್ಥಳದಲ್ಲಿ ಗಣೇಶನ ಮೂರ್ತಿಗಳು ವಿಸರ್ಜನೆ ಮಾಡಲು ಸೂಚಿಸಬೇಕು. ಈಗಾಗಲೇ ಪಟ್ಟಣಗಳಲ್ಲಿ ಗಣೇಶನ ವಿಸರ್ಜನೆ ಮಾಡಲು ಪ್ರತ್ಯೇಕ ನೀರಿನ ಸ್ಥಳವನ್ನು ಮಾಡಿ ಆ ಸ್ಥಳದಲ್ಲಿ ಗಣೇಶನ ವಿಸರ್ಜನೆಯನ್ನು ಮಾಡುವ ವ್ಯವಸ್ಥೆಯನ್ನು ಕಲ್ಪಿಸುತ್ತಾರೆ. ಮತ್ತು ಕೆರೆಯ ಹತ್ತಿರ ವಿದ್ಯುತ್ ದೀಪಗಳ ಬೆಳಕಿನ ವ್ಯವಸ್ಥೆ ಕಲ್ಪಿಸಿ. ಪಂಚಾಯಿತಿಯಿಂದ ಇಬ್ಬರು ವಾಟರ್ ಮ್ಯಾನ್ ಸಿಬ್ಬಂದಿಯನ್ನು ಗಣಪತಿ ವಿಸರ್ಜನೆ ಮಾಡುವ ಗೋಸ್ಕರ ನೇಮಕ ಮಾಡಿ ಇದರಿಂದ ಎಷ್ಟು ಅನಾಹುತಗಳು ತಪ್ಪಿಸಲು ಅನುಕೂಲವಾಗುತ್ತದೆ.ನಮ್ಮ ಮನವಿಗೆ ಸ್ಪಂದಿಸಿ ಕೆರೆಯ ನೀರನ್ನು ಕುಲುಷಿತ ಗೊಳ್ಳದಂತೆ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ತಡೆಗಟ್ಟುವ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ರೈತ ಮುಖಂಡರು ಒತ್ತಾಯಿಸಿದ್ದಾರೆ. ಈ ಒಂದು ಮನವಿ ಕೇವಲ ಸಂಘಟನೆ ಇದು ಮಾತ್ರ ಅಲ್ಲ ಸಂಪೂರ್ಣ ಗ್ರಾಮದ ಎಂದು ಪರಿಗಣಿಸಿ. ಒಂದು ವೇಳೆ ಮನವಿಗೆ ಸ್ಪಂದಿಸದಿದ್ದಲ್ಲಿ ಗ್ರಾಮ ಪಂಚಾಯಿತಿ ಕಚೇರಿಯ ಆವರಣದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ರೈತ ಮುಖಂಡರಾದ ಬಿಷ್ಟಪ್ಪಾ ಸುಂಬಳಿ, ಪಿಕೆಪಿಎಸ್ ಅಧ್ಯಕ್ಷ ಯಲ್ಲಪ್ಪ ಗುಪಿತ, ಅಷ್ಪಕ್ಅಹ್ಮದ ಪಟೇಲ್,ಕಿಶೋರ ಮಿಠಾರಿ, ರಾಮು ಚನ್ನಾಪುರಿ, ಇತರರು ಉಪಸ್ಥಿತರಿದ್ದರು.

- ಖಾನಾಪುರ್ ತಾಲೂಕಿನ ಕಕ್ಕೇರಿ ಗ್ರಾಮದ ಸಿದ್ಧಾರೂಢ ಗಜಾನನನೋತ್ಸವ ಮಂಡಲದವರು ಸಾರ್ವಜನಿಕ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ಪ್ರತಿಷ್ಠಾಪಿಸಲು ತೆಗೆದುಕೊಂಡು ಹೋಗುವ ದೃಶ್ಯ.1
- 🚨 ಹಳ್ಳೂರಿನ ಗ್ರಾಮೀಣ ರಸ್ತೆಯಲ್ಲೇ ಹೆಲ್ಮೆಟ್ ತಪಾಸಣೆ! ಗದ್ದೆಗೆ ಹೋಗುವವರಿಗೂ ದಂಡ #Hallur #Mudalagi #HelmetCheck #PoliceAction #TrafficRules #VillageRoad #KarnatakaNews #BelagaviNews #PSIYamanappa #HelmetFine #RoadSafety #VillageNews #KannadaNews #BreakingNews #ViralNews #PublicReaction #MudalagiNews #HallurVillage #TrafficPolice #NewsUpdate #BreakingNews ಹಳ್ಳೂರು ಹೆಲ್ಮೆಟ್ ತಪಾಸಣೆ, ಮೂಡಲಗಿ ಸುದ್ದಿ, ಗ್ರಾಮೀಣ ರಸ್ತೆ ಹೆಲ್ಮೆಟ್ ದಂಡ, PSI ಯಮನಪ್ಪ ಬಿಸನ್ಯಾಳ, ಬೆಳಗಾವಿ ಜಿಲ್ಲೆ ಸುದ್ದಿ, ಕನ್ನಡ ವೈರಲ್ ಸುದ್ದಿ, ಟ್ರಾಫಿಕ್ ನಿಯಮಗಳು, ಗ್ರಾಮಸ್ಥರ ಆಕ್ರೋಶ, ಹೆಲ್ಮೆಟ್ ಫೈನ್ ಕರ್ನಾಟಕ, Mudalagi Helmet Check.1
- ಯರಗಟ್ಟಿ-ಸವದತ್ತಿ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಬಿಜೆಪಿ ಆಗ್ರಹ ಯರಗಟ್ಟಿ-ಸವದತ್ತಿ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಬಿಜೆಪಿ ಆಗ್ರಹ ಯರಗಟ್ಟಿ: ಅವಳಿ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಬಿಜೆಪಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ಮಂಡಳ ಅಧ್ಯಕ್ಷ ವಿರೂಪಾಕ್ಷ ಮಾಮನಿ ಮಾತನಾಡಿ, ‘ತಾಲ್ಲೂಕಿನಲ್ಲಿ ಶೇ 25ಕ್ಕಿಂತ ಹೆಚ್ಚು ಪ್ರಮಾಣದ ಮಳೆ ಕೊರತೆಯಾಗಿದೆ. ಇದರಿಂದ ಬೆಳೆಗಳು ಸಂಪೂರ್ಣವಾಗಿ ಒಣಗಿದ್ದು, ಕಾಳು ಕಟ್ಟುವ ಹಂತದಲ್ಲಿದ್ದ ಹೆಸರು, ಉದ್ದು, ಗೋವಿನಜೋಳ ನೆಲ ಕಚ್ಚಿದೆ. ಅಲ್ಲದೆ ಶೇಂಗಾ, ಸೋಯಾ, ಹತ್ತಿ ಸೇರಿದಂತೆ ಇನ್ನಿತರ ಬೆಳೆಗಳು ಸಹ ಸಂಪೂರ್ಣವಾಗಿ ಹಾಳಾಗಿವೆ’ ಎಂದು ಹೇಳಿದರು. ‘ಬಿತ್ತನೆ, ಕಳೆ ಸೇರಿದಂತೆ ಬೆಳೆಗೆ ರೈತರು ಸಾವಿರಾರು ರೂಪಾಯಿ ಖರ್ಚು ಮಾಡಿದ್ದು, ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಅರಿಯಲು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ತಾಲ್ಲೂಕುಗಳನ್ನು ಬರ ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಮಂಡಳ ಉಪಾಧ್ಯಕ್ಷರಾದ ಮಹಾಂತೇಶ ಗೋಡಿ ಹಾಗೂ ಸಂಜುಕುಮಾರ ನವಲಗುಂದ ಮಾತನಾಡಿ, ‘ರೈತರ ಸಂಕಷ್ಟ ಪರಿಗಣಿಸಿ ವೈಜ್ಞಾನಿಕವಾಗಿ ಬೆಳೆ ಹಾನಿಯ ಸಮೀಕ್ಷೆ ನಡೆಸುವ ಮೂಲಕ ಖಚಿತಪಡಿಸಿಕೊಳ್ಳಬೇಕು. ಗೋ ಶಾಲೆ ತೆರೆಯಬೇಕು ಮತ್ತು ಕುಡಿಯುವ ನೀರು, ಮೇವಿನ ಕೊರತೆಯಾಗದಂತೆ ತೀವ್ರ ನಿಗಾ ವಹಿಸಬೇಕು’ ಎಂದು ಆಗ್ರಹಿಸಿದರು. ಪಟ್ಟಣದ ಮಹಾಂತ ದುರದುಂಡೇಶ್ವರ ಮಠದಿಂದ ಹೊರಟ ಪ್ರತಿಭಟನಾ ಮೆರವಣೆಗೆ ಬಾಗವಾ ಚೌಕ್, ಗಾಂಧಿ ವೃತದ ಮೂಲಕ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಟೈಯರಗೆ ಮತ್ತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಕೃಷಿ ಅಧಿಕಾರಿ ಶಿವಪ್ರಕಾಶ ಪಾಟೀಲ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಮದುರ್ಗ ಮಂಡಳ ಅಧ್ಯಕ್ಷ ಡಾ. ಕೆ. ವ್ಹಿ. ಪಾಟೀಲ, ಬಿಜೆಪಿ ಮಂಡಳ ಉಪಾಧ್ಯಕ್ಷರಾದ ಮಹಾಂತೇಶ ಗೋಡಿ, ಸಂಜುಕುಮಾರ ನವಲಗುಂದ, ತಾ. ಪಂ ಮಾಜಿ ಅಧ್ಯಕ್ಷ ಪರ್ವತಗೌಡ ಪಾಟೀಲ, ಈರಣ್ಣಾ ಚಂದರಗಿ, ವೆಂಕಟೇಶ ದೇವರಡ್ಡಿ, ಗೌಡಪ್ಪ ಸವದತ್ತಿ, ವೆಂಕಣ್ಣಾ ಹುರಕನ್ನವರ, ಚೇತನ ಜಕಾತಿ ಕೃಷ್ಣಮೂರ್ತಿ ತೋರಗಲ್ಲ, ಮಹಾಂತೇಶ ಚೆನ್ನಗೌಡರ, ಆನಂದ ಅತ್ತೂಗೋಳ, ಮಹಾದೇವ ಮುರಗೋಡ, ಈರಣ್ಣಾ ವೀರಶೆಟ್ಟಿ, ಆನಂದ ಬಾಗೋಡಿ, ಸದಾನಂದ ಪಾಟೀಲ, ಕುಮಾರ ಹಿರೇಮಠ, ಬಸವರಾಜ ಕಟ್ಟಿಮನಿ, ಶಿವಾನಂದ ಪಟ್ಟಣಶೆಟ್ಟಿ, ಚಂದ್ರಪ್ಪ ಹೊಸಮನಿ, ಪಂಚು ಪಂಚನ್ನವರ, ಶಂಕರ ದಂಡೈನ್ನವರ, ಚಂದ್ರಶೇಖರ ಸವದತ್ತಿ, ಮೈತ್ರಾ ಹೊಂಗಲ, ಲಕ್ಷ್ಮೀ ಪಾಟೀಲ, ಕಸ್ತೂರಿ ಹೊಸೂರ, ಸುಜಾತ ಬೆನಕಟ್ಟಿ, ವಾಜಿರ್ಬಿ ಚೈಪ್ತಿ, ಸಿಕ್ಕುಬಾಯಿ ಕುಂಬಾರ ಸೇರಿದಂತೆ ಅನೇಕರು ಇದ್ದರು.1
- ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 76 ನೇಯ ಜನ್ಮದಿನದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ. ಬೊಮ್ಮಾಯಿ. ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 76 ನೇಯ ಜನ್ಮದಿನದ ಅಂಗವಾಗಿ ಇಂದು ಹುಬ್ಬಳ್ಳಿಯ ಆದರ್ಶ ನಗರದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ, ಶ್ರೀ ಗಣೇಶ ದೇವಸ್ಥಾನ ಹಾಗೂ ಶ್ರೀ ಸುಬ್ರಮಣ್ಯ ಸ್ವಾಮಿಯ ದರ್ಶನಾಶೀರ್ವಾದವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದುಕೊಂಡರು.1
- ರನ್ನ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ಉದ್ಘಾಟಿಸಿದ ಶಾಸಕ ಆರ್.ಬಿ. ತಿಮ್ಮಾಪುರ ಮುಧೋಳ : ನಗರದ ಕವಿಚಕ್ರವರ್ತಿ ರನ್ನ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಕ್ರೀಡಾಕೂಟ ಹಾಗೂ ಸಿ.ಎಂ. ಕಪ್ 2026 ಕಾರ್ಯಕ್ರಮವನ್ನು ಶಾಸಕ ಆರ್.ಬಿ. ತಿಮ್ಮಾಪುರ ಅವರು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ಬೆಳಗಲಿ ಪಪಂ ಅಧ್ಯಕ್ಷೆ ರೂಪಾ ಹೊಸಟ್ಟಿ, ಬಿಇಒ ಎಸ್.ಎಂ. ಮುಲ್ಲಾ, ವೆಂಕಣ್ಣ ಗಿಡ್ಡಪ್ಪನವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ತುಕಾರಾಮ ಲಮಾಣಿ ಸೇರಿದಂತೆ ಇತರರು ಇದ್ದರು.1
- ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ. ಮಹಾಪ್ರಸಾದ ಸವಿದ ನೂರಾರು ಭಕ್ತರು ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ. ಮಹಾಪ್ರಸಾದ ಸವಿದ ನೂರಾರು ಭಕ್ತರು ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಮುಂಜಾನೆ 10 ಗಂಟೆಗೆ ಪಿಎಸ್ಐ ಕಿರಣ ಮೋಹಿತೆ ಇವರು ಗಣೇಶನಿಗೆ ಪೂಜೆ ಸಲ್ಲಿಸಿ ಸರ್ವರಿಗೂ ಶ್ರೇಯಸ್ಸು ಬಯಸಿ ಗಣೇಶ ಸರ್ವ ಸಿಬ್ಬಂದಿಗಳಿಗೆ ಹಬ್ಬದ ಶುಭಾಶಯ ತಿಳಿಸಿದರು. ಠಾಣೆಯಲ್ಲಿ ನಡೆದ ಗಣೇಶ ಮತ್ತು ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ಸರ್ವ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಪ್ರತಿವರ್ಷದಂತೆ ಈ ವರ್ಷವೂ ಠಾಣೆಯ ಮುಂಬಾಗದಲ್ಲಿ ಸಾರ್ವಜನಿಕರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಇವತ್ತಿನ ಮಹಾಪ್ರಸಾದಕ್ಕೆ ನಗರದ ಸುತ್ತಮುತ್ತಲಿರುವ ಅಂಗಡಿ ಮುಗ್ಗಟ್ಟುಗಳಿಂದ ಮತ್ತು ವಿವಿಧ ಹಳ್ಳಿಗಳಿಂದ ಜನರು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಮಟ್ಟದ ಅಧಿಕಾರಿಗಳು,ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು, ರಿಕ್ಷಾ ಚಾಲಕರು ಇವತ್ತಿನ ಗಣೇಶನ ಮಹಾಪ್ರಸಾದವನ್ನು ಸವಿದು ದೇವರ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಶಹರ ಪೊಲೀಸ್ ಠಾಣೆಯ ಸರ್ವ ಸಿಬ್ಬಂದಿಗಳು ಉಪಸ್ಥಿತರಿದ್ದು ಮಹಾಪ್ರಸಾದದಲ್ಲಿ ಸಾರ್ವಜನಿಕರಿಗೆ ಕೊರತೆ ಆಗದಂತೆ ನೋಡಿಕೊಂಡು ಪ್ರಸಂಸೆಗೆ ಪಾತ್ರರಾದರು.1
- ಖಾನಾಪೂರ ತಾಲೂಕಿನ ಪಂಚಾಯತಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಹೀರೆಮುನ್ನೋಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಗ್ರಾಮ ಪಂಚಾಯಿತಿಯಲ್ಲಿ ಇದ್ದ ಊರಿನ ಎಲ್ಲ ದಾಖಲೆಗಳು ಸುಟ್ಟು ಕರಕಲ ! .1
- ಅಣ್ಣಿಗೇರಿ ಹುಬ್ಬಳ್ಳಿ ರಸ್ತೆ ಕಾರಿನ ಟೈರ ಬ್ಲಾಸ್ಟ್ ಆಗ್ಗಿ ಕಾರ್ ಪಾಲ್ಟಿ ಆಗಿ ಒಬ್ಬ ಸಾವು ಇಬ್ಬರೂ ಗಾಯಾಳುಗಳ ಅಣ್ಣಿಗೇರಿ ಹುಬ್ಬಳ್ಳಿ ರಸ್ತೆ ಕಾರಿನ ಟೈರ ಬ್ಲಾಸ್ಟ್ ಆಗ್ಗಿ ಕಾರ್ ಪಾಲ್ಟಿ ಆಗಿ ಒಬ್ಬ ಸಾವು ಇಬ್ಬರೂ ಗಾಯಾಳುಗಳ1