Shuru
Apke Nagar Ki App…
ಪಿಯುಸಿ ಫಲಿತಾಂಶದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಉತ್ತಮ ಸಾಧನೆಗೆ ಹರ್ಷ. ಅಫಜಲಪೂರ : ತಾಲೂಕಿನಲ್ಲಿ ಈ ಬಾರಿ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶ ಉತ್ತಮವಾಗಿ ಹೊರಬಂದಿದ್ದು, ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಕಲಾ ವಿಭಾಗದಲ್ಲಿ ಸರ್ಕಾರಿ ಕಾಲೇಜುಗಳಲ್ಲಿಯೇ ಅತ್ಯುತ್ತಮ ಫಲಿತಾಂಶವನ್ನು ಈ ಕಾಲೇಜು ದಾಖಲಿಸಿದ್ದು, ಭಾಗಣ್ಣ ಎಂಬ ವಿದ್ಯಾರ್ಥಿ ಶೇ. 97.16 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಕೀರ್ತಿಯನ್ನು ತಂದಿದ್ದಾನೆ. ವಾಣಿಜ್ಯ ವಿಭಾಗದಲ್ಲಿ ಶೇ 85% ಫಲಿತಾಂಶ ಹಾಗೂ ವಿಜ್ಞಾನ ವಿಭಾಗದಲ್ಲಿಯೂ ಉತ್ತಮ ಸಾಧನೆ ಕಂಡುಬಂದಿದ್ದು, ಕುಮಾರಿ ಅಂಕಿತಾ ಅವರು ಶೇ. 82.33 ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯ ಹಿಂದೆ ಶಿಕ್ಷಕರ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಶ್ರಮ ಪ್ರಮುಖ ಕಾರಣವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಗುರುಲಿಂಗಯ್ಯ ಸಾಲಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Star Kannada News 24×7

- Depak Rockಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ🙏4 hrs ago
More news from ಕರ್ನಾಟಕ and nearby areas
- ಅಫಜಲಪೂರ : ತಾಲೂಕಿನಲ್ಲಿ ಈ ಬಾರಿ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶ ಉತ್ತಮವಾಗಿ ಹೊರಬಂದಿದ್ದು, ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಕಲಾ ವಿಭಾಗದಲ್ಲಿ ಸರ್ಕಾರಿ ಕಾಲೇಜುಗಳಲ್ಲಿಯೇ ಅತ್ಯುತ್ತಮ ಫಲಿತಾಂಶವನ್ನು ಈ ಕಾಲೇಜು ದಾಖಲಿಸಿದ್ದು, ಭಾಗಣ್ಣ ಎಂಬ ವಿದ್ಯಾರ್ಥಿ ಶೇ. 97.16 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಕೀರ್ತಿಯನ್ನು ತಂದಿದ್ದಾನೆ. ವಾಣಿಜ್ಯ ವಿಭಾಗದಲ್ಲಿ ಶೇ 85% ಫಲಿತಾಂಶ ಹಾಗೂ ವಿಜ್ಞಾನ ವಿಭಾಗದಲ್ಲಿಯೂ ಉತ್ತಮ ಸಾಧನೆ ಕಂಡುಬಂದಿದ್ದು, ಕುಮಾರಿ ಅಂಕಿತಾ ಅವರು ಶೇ. 82.33 ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯ ಹಿಂದೆ ಶಿಕ್ಷಕರ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಶ್ರಮ ಪ್ರಮುಖ ಕಾರಣವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಗುರುಲಿಂಗಯ್ಯ ಸಾಲಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.1
- Post by Nava karnataka News channel1
- Post by ABU NEWS CHANNEL ಸಂಪಾದಕರು1
- ವಿಜಯಪುರ: ನಾನು ಸಾಯುವ ಒಳಗೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ವಿಜಯಪುರದಲ್ಲಿ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಅವರು, ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಮೊಟ್ಟಮೊದಲು ಹೇಳಿದ್ದು ನಾನೇ ಎಂದು ಹೇಳಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾವು ಈ ಹೇಳಿಕೆ ನೀಡಿದ್ದಾಗ ಕಾಂಗ್ರೆಸ್ ನಲ್ಲಿದ್ದ ದಲಿತರು ಈಗ ಎಚ್ಚೆತ್ತುಕೊಂಡು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ. ಅಂದು ಕೇಳಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಪಕ್ಷ ಬೇರೆಯಾದರೂ ತಮ್ಮ ಸಮಾಜದವರು ಮುಖ್ಯಮಂತ್ರಿಯಾಗಿದ್ದಕ್ಕೆ ತಮಗೆಲ್ಲರಿಗೂ ಖುಷಿಯಾಗುತ್ತಿತ್ತು ಎಂದು ಅವರು ತಿಳಿಸಿದರು.1
- Supar luxury || Yadgir Gurmatkal kodangal parigi mannaguda chevella minabada mehendipatnam hyderabad Yadgir Departure time Timming 11:20Am Hyderabad Arrival time 4:೦೦pm Rs 390 Plotfrom Hyderabad 6:00 am Yadgir 10:40 am1
- Post by Sharanugouda Patil1
- KL Rahul mant 💗😎🥰1
- ತಾಲೂಕಿಗೆ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಅಳ್ಳಗಿ (ಬಿ) ಗ್ರಾಮದ ವಿದ್ಯಾರ್ಥಿನಿ: ಬಡತನ ಇದ್ದರೂ ಛಲ ಬಿಡದೆ ಯಶಸ್ಸು ಕಂಡ ನೀಲಮ್ಮ ಕಲಶೇಟ್ಟಿ.1