ಜೆಡಿಎಸ್ ತೆಕ್ಕಗೆ ಬಿಳುಗುಂಬ ಹಾಲು ಉತ್ಪಾದಕರ ಸಂಘ, ಅಧ್ಯಕ್ಷರಾಗಿ ಕಿರಣ್ ಅವಿರೋಧ ಆಯ್ಕೆ : ರಾಮನಗರ -- ಕಳೆದ 18 ತಿಂಗಳುಗಳಿಂದ ಸುಪರ್ ಸೀಡ್ ಗೆ ಒಳಗಾದಿದ್ದ ಬಿಳಿಗುಂಬ ಹಾಲು ಉತ್ಪಾದಕರ ಸಹಕಾರ ಸಂಘದ ಅಡಳಿತ ಜೆಡಿಎಸ್ ತೆಕ್ಕೆಗೆ ಜಾರಿದೆ. ಸಂಘದ 9 ನಿರ್ದೇಶಕ ಸ್ಥಾನಗಳನ್ನು ಗೆಲ್ಲವು ಮೂಲಕ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಅಧಿಕಾರದ ಜುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಕಿರಣ್ ಹಾಗೂ ಉಪಾಧ್ಯಕ್ಷರಾಗಿ ರಾಘವೇಂದ್ರ ಅವಿರೋಧವಾಗಿ ಆಯ್ಕೆಯಾದರು. ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಜುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಚ ಸ್ಥಾನಕ್ಕೆ ಕಿರಣ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಇಬ್ಬರನ್ನು ವರತು ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಸಹಕಾರ ಇಲಾಖೆಯ ಅಧಿಕಾರಿ ಕೆ.ಟಿ.ಉಮೇಶ್ ಅದ್ಯಕ್ಷರಾಗಿ ಕಿರಣ್ ಹಾಗೂ ಉಪಧ್ಯಾಕ್ಷರಾಗಿ ರಾಘವೇಂದ್ರ ಅವರ ಅವಿರೋದ ಆಯ್ಕೆಯನ್ನು ಘೋಷಣೆ ಮಾಡಿದರು. ನೂತನ ಅಧ್ಯಕ್ಷ ಕಿರಣ್ ಮಾಧ್ಯಮಗಳೊಂದಿಗೆ ಮಾತನಾಡಿ ಕಳೆದ 18 ತಿಂಗಳಿಂದ ಸುಪರ್ ಸೀಡ್ ಒಳಗಾಗಿದ್ದ ಬಿಳುಗುಂಬ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಎಲ್ಲ 9 ನಿರ್ದೇಶಕರ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಹಾಲು ಉತ್ಪಾದಕರಿಗೆ ಧನ್ಯವಾದ ತಿಳಿಸಿದರು, ಹಾಲು ಉತ್ಪಾದಕರಿಗೆ ಯಾವುದೇ ಸಮಸ್ಯೆಯಾಗದಂತೆ ಅವರ ಹಿತಕಾಯುವುದೇ ನಮ್ಮ ತಂಡದ ಮೊದಲ ಅದ್ಯತೆ. ಈಗಾಗಲೇ ದಿನಕ್ಕೆ 800 ರಿಂದ 900 ಲೀಟರ್ ಹಾಲು ಸಂಗ್ರಹವಾಗುತ್ತಿದ್ದು ಮುಂದಿನ ದಿನಗಳಲ್ಲಿ 1500 ರಿಂದ 2000 ಲೀಟರ್ ಹಾಲು ಸಂಗ್ರಹ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು ಹಾಲು ಉತ್ಪಾದಕರ ಉನ್ನತಿಗಾಗಿ ಶ್ರಮಿಸುವ ವಿಶ್ವಾಸ ವ್ಯಕ್ತಪಡಿಸಿದರು ಚುನಾವಣಾ ಪ್ರಕ್ರಿಯೆಯಲ್ಲಿ ಸಂಘದ ನೂತನ ನಿರ್ದೇಶಕರಾದ ಸುರೇಶ್, ಆನಂದ್, ಶೈಲಜಾ, ವೆಂಕಟೇಶ್, ಮಂಗಳಮ್ಮ, ಸರೋಜಮ್ಮ, ತಮ್ಮಯ್ಯ ಭಾಗಿಯಾಗಿದ್ದರು. ಕಿರಣ್ ಎನ್. ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡರು ಕಾರ್ಯಕರ್ತರು ಹಾಗೂ ಹಾಲು ಉತ್ಪಾದಕರು ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ಮೋಹನ್ ಕುಮಾರ್, ಮಾಜಿ ಸದಸ್ಯರಾದ ಶಾಂತಪ್ಪ, ಕೃಷ್ಣಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಲಕ್ಷ್ಮಿನರಸಿಂಹಯ್ಯ, ಶಿವರಾಜು, ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ಹೇಮಂತ್, ಹಾಲು ಪರಿವಿಕ್ಷಕ ವಾಸು, ಸಹಾಯಕ ರಾಜಣ್ಣ, ಮುಖಂಡರಾದ ಜಿ.ಟಿ.ಕೃಷ್ಣೇಗೌಡ, ನರೇಂದ್ರ, ಜಯಕುಮಾರ್, ಕೆಂಪರಾಜು, ಕೃಷ್ಣಪ್ಪ, ಧನಂಜಯ್ಯ, ರಮೇಶ್, ಶಿವಮಾದಯ್ಯ, ಅರೇಹಳ್ಳಿ ಶಿವರಾಮಯ್ಯ, ಮೂರ್ತಿ ಸೇರಿದಂತೆ ಬಿಳಗುಂಬ ಗ್ರಾಮಸ್ಥರ ಇದ್ದರು.

- ಜೆಡಿಎಸ್ ತೆಕ್ಕಗೆ ಬಿಳುಗುಂಬ ಹಾಲು ಉತ್ಪಾದಕರ ಸಂಘ, ಅಧ್ಯಕ್ಷರಾಗಿ ಕಿರಣ್ ಅವಿರೋಧ ಆಯ್ಕೆ : ರಾಮನಗರ -- ಕಳೆದ 18 ತಿಂಗಳುಗಳಿಂದ ಸುಪರ್ ಸೀಡ್ ಗೆ ಒಳಗಾದಿದ್ದ ಬಿಳಿಗುಂಬ ಹಾಲು ಉತ್ಪಾದಕರ ಸಹಕಾರ ಸಂಘದ ಅಡಳಿತ ಜೆಡಿಎಸ್ ತೆಕ್ಕೆಗೆ ಜಾರಿದೆ. ಸಂಘದ 9 ನಿರ್ದೇಶಕ ಸ್ಥಾನಗಳನ್ನು ಗೆಲ್ಲವು ಮೂಲಕ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಅಧಿಕಾರದ ಜುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಕಿರಣ್ ಹಾಗೂ ಉಪಾಧ್ಯಕ್ಷರಾಗಿ ರಾಘವೇಂದ್ರ ಅವಿರೋಧವಾಗಿ ಆಯ್ಕೆಯಾದರು. ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಜುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಚ ಸ್ಥಾನಕ್ಕೆ ಕಿರಣ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಇಬ್ಬರನ್ನು ವರತು ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಸಹಕಾರ ಇಲಾಖೆಯ ಅಧಿಕಾರಿ ಕೆ.ಟಿ.ಉಮೇಶ್ ಅದ್ಯಕ್ಷರಾಗಿ ಕಿರಣ್ ಹಾಗೂ ಉಪಧ್ಯಾಕ್ಷರಾಗಿ ರಾಘವೇಂದ್ರ ಅವರ ಅವಿರೋದ ಆಯ್ಕೆಯನ್ನು ಘೋಷಣೆ ಮಾಡಿದರು. ನೂತನ ಅಧ್ಯಕ್ಷ ಕಿರಣ್ ಮಾಧ್ಯಮಗಳೊಂದಿಗೆ ಮಾತನಾಡಿ ಕಳೆದ 18 ತಿಂಗಳಿಂದ ಸುಪರ್ ಸೀಡ್ ಒಳಗಾಗಿದ್ದ ಬಿಳುಗುಂಬ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಎಲ್ಲ 9 ನಿರ್ದೇಶಕರ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಹಾಲು ಉತ್ಪಾದಕರಿಗೆ ಧನ್ಯವಾದ ತಿಳಿಸಿದರು, ಹಾಲು ಉತ್ಪಾದಕರಿಗೆ ಯಾವುದೇ ಸಮಸ್ಯೆಯಾಗದಂತೆ ಅವರ ಹಿತಕಾಯುವುದೇ ನಮ್ಮ ತಂಡದ ಮೊದಲ ಅದ್ಯತೆ. ಈಗಾಗಲೇ ದಿನಕ್ಕೆ 800 ರಿಂದ 900 ಲೀಟರ್ ಹಾಲು ಸಂಗ್ರಹವಾಗುತ್ತಿದ್ದು ಮುಂದಿನ ದಿನಗಳಲ್ಲಿ 1500 ರಿಂದ 2000 ಲೀಟರ್ ಹಾಲು ಸಂಗ್ರಹ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು ಹಾಲು ಉತ್ಪಾದಕರ ಉನ್ನತಿಗಾಗಿ ಶ್ರಮಿಸುವ ವಿಶ್ವಾಸ ವ್ಯಕ್ತಪಡಿಸಿದರು ಚುನಾವಣಾ ಪ್ರಕ್ರಿಯೆಯಲ್ಲಿ ಸಂಘದ ನೂತನ ನಿರ್ದೇಶಕರಾದ ಸುರೇಶ್, ಆನಂದ್, ಶೈಲಜಾ, ವೆಂಕಟೇಶ್, ಮಂಗಳಮ್ಮ, ಸರೋಜಮ್ಮ, ತಮ್ಮಯ್ಯ ಭಾಗಿಯಾಗಿದ್ದರು. ಕಿರಣ್ ಎನ್. ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡರು ಕಾರ್ಯಕರ್ತರು ಹಾಗೂ ಹಾಲು ಉತ್ಪಾದಕರು ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ಮೋಹನ್ ಕುಮಾರ್, ಮಾಜಿ ಸದಸ್ಯರಾದ ಶಾಂತಪ್ಪ, ಕೃಷ್ಣಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಲಕ್ಷ್ಮಿನರಸಿಂಹಯ್ಯ, ಶಿವರಾಜು, ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ಹೇಮಂತ್, ಹಾಲು ಪರಿವಿಕ್ಷಕ ವಾಸು, ಸಹಾಯಕ ರಾಜಣ್ಣ, ಮುಖಂಡರಾದ ಜಿ.ಟಿ.ಕೃಷ್ಣೇಗೌಡ, ನರೇಂದ್ರ, ಜಯಕುಮಾರ್, ಕೆಂಪರಾಜು, ಕೃಷ್ಣಪ್ಪ, ಧನಂಜಯ್ಯ, ರಮೇಶ್, ಶಿವಮಾದಯ್ಯ, ಅರೇಹಳ್ಳಿ ಶಿವರಾಮಯ್ಯ, ಮೂರ್ತಿ ಸೇರಿದಂತೆ ಬಿಳಗುಂಬ ಗ್ರಾಮಸ್ಥರ ಇದ್ದರು.1
- ಮಳೆ ಇಲ್ಲದೆ ಬರದ ಭವಣೆಯಲ್ಲಿ ಬೆಂದು ಬೆಂಗಾಡಾಗಿದ್ದ ತಾಲ್ಲೂಕಿಗೆ ಮಂಗಳವಾರ ತಂಪೆರೆದ ವರುಣದೇವ ಮಳವಳ್ಳಿ : ಕಳೆದ ಕೆಲವಾರು ತಿಂಗಳಿಂದ ಮಳೆಯ ಸುಳಿವೇ ಕಾಣದೆ ಸುಡು ಬಿಸಿಲ ಝಳ ದಿಂದ ಕಾದ ಬೆಂಗಾಡಾಗಿ ಹೋಗಿದ್ದ ಮಳವಳ್ಳಿ ತಾಲ್ಲೂಕಿಗೆ ಮಂಗಳವಾರ ರಾತ್ರಿ ವರುಣ ದೇವ ಕೃಪೆ ತೋರಿದ್ದು ಒಂದು ಗಂಟೆಗೂ ಹೆಚ್ಚುಕಾಲ ಸುರಿದ ಅಬ್ಬರದ ಮಳೆ ಒಣಗಿದ ಭೂಮಿಗೆ ತಂಪೆರದಿದೆ. ಮಂಗಳವಾರ ತಡರಾತ್ರಿ 9.30 ರ ಸುಮಾರಿಗೆ ಆರಂಭವಾದ ಸಿಡಿಲಬ್ಬರದ ಮಳೆ ಕಾದ ಕಬ್ಬಿಣದಂತಾಗಿದ್ದ ಭೂಮಿಗೆ ತಂಪೆರದಿದ್ದು ಬಿಸಿಲ ಝಳ ದಿಂದ ಬೆಂದು ಹೈರಾಣಾಗಿದ್ದ ಜನ ನಿಟ್ಟುಸಿರು ಬಿಡುವಂತಾ ಗಿದ್ದರೆ ತಡವಾಗಿಯಾದರೂ ಜೋರಾಗಿಯೇ ಸುರಿದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಸುಮಾರು ಒಂದುವರೆ ಗಂಟೆ ಸುರಿದ ಅಬ್ಬರದ ಮಳೆ ಹಾಗೂ ಸಿಡಿಲು ಗುಡುಗು ಸಹಿತದ ಮಳೆ ಇಡೀ ತಾಲ್ಲೂಕಿಗೆ ತಂಪೆರೆದಿದೆ. ನಂತರದಲ್ಲಿ ಇಡೀ ರಾತ್ರಿ ಸಣ್ಣದಾಗಿ ಸುರಿದ ಜಿಟಿಜಿಟಿ ಮಳೆ ಭೂಮಿಯ ಕಾವು ತಗ್ಗಿಸಿದೆ. ಒಟ್ಟಾರೆ ಈ ವರ್ಷವಿಡೀ ಭೂತಾಯಿ ಒಡಲು ತುಂಬುವ ಮಟ್ಟದ ಮಳೆಯನ್ನೇ ಕಾಣದ ಬರದ ಭವಣೆಯಿಂದ ಆತಂಕಕ್ಕೆ ಒಳಗಾಗಿದ್ದ ಜನ ಮಂಗಳವಾರ ಸುರಿದ ಭಾರಿ ಮಳೆಯಿಂದ ಸಮಾಧಾನ ಪಡುವಂತಾಗಿದೆ.1
- ಕೆಸರಿ ಮಯವಾದ ಮದ್ದೂರು,ಗಣೇಶ ವಿಸರ್ಜನೆಗೆ ಮೈತ್ರಿನಾಯಕರು ಮೊಕ್ಕಾಂ ಮಂಡ್ಯ- ಮದ್ದೂರು ಕೆಸರಿ ಮಯವಾಗಿದ್ದು ಬಾಜಪಾ ಜೆಡಿಎಸ್ ನಾಯಕರ ಮೊಕ್ಕಾಂ ಹೊಡಿದ್ದು,ಸಾಮೂಹಿಕ ಗಣಪತಿ ವಿಸರ್ಜನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಬಾಜಪಾ ನಾಯಕರಾದ ವಿರೋಧ ಒಕ್ಷದ ನಾಯಕ ಆರ್.ಅಶೋಕ್, ಸಿ.ಟಿ.ರವಿ. ನಾರಾಯಣಸ್ವಾಮಿ,ಜೆಡಿಎಸ್ ಯುವಕ ಮುಖಂಡ ನಿಖಿಲ್ ಕುಮಾರಸ್ವಾಮಿ ಮದ್ದೂರಿಗೆಆಗಮಿಸಿದ್ದಾರೆ.1
- ಉಮರ್ ಖಾಲಿದ್ ವಿಚಾರಣೆ ವಿಳಂಬಕ್ಕೆ ಪ್ರಿಯಾಂಕ್ ಖರ್ಗೆ ಪ್ರಶ್ನೆ “ಆರೋಪ ಸಾಬೀತುಪಡಿಸದೆ ಏಕೆ ಬಂಧನ?” ಎಂದು ವಾಗ್ದಾಳಿ ಉಮರ್ ಖಾಲಿದ್ ವಿಚಾರಣೆ ವಿಳಂಬಕ್ಕೆ ಪ್ರಿಯಾಂಕ್ ಖರ್ಗೆ ಪ್ರಶ್ನೆ “ಆರೋಪ ಸಾಬೀತುಪಡಿಸದೆ ಏಕೆ ಬಂಧನ?” ಎಂದು ವಾಗ್ದಾಳಿ1
- ಪಣತ್ತೂರಿನಲ್ಲಿ 45 ಎಕರೆ ಅರಣ್ಯ ಭೂಮಿ ಉದ್ಘಾಟನೆಯಾಗಿದೆ,ಆದರೆ 145 ಎಕರೆ ಅರಣ್ಯ ಭೂಮಿಯು ಉದ್ಯಾನವನವಾಗಿ ಆಗಬೇಕು ಮಹದೇವಪುರ ಕ್ಷೇತ್ರದಲ್ಲಿ 6ರಿಂದ 7 ಲಕ್ಷ ಜನ ಮತದಾರರೇ ಇದ್ದಾರೆ.ಇನ್ನು ಹೆಚ್ಚುವರಿಯಾಗಿ ಇಲ್ಲಿಗೆ ಬಂದು ಕೆಲಸ ಮಾಡಿ ಹೋಗುವವರು ನೋಡಿದರೆ 10 ಲಕ್ಷ ಆಗುತ್ತೆ ಇವುಗಳ ಅಭಿವೃದ್ಧಿಗೆ ಎಂಪಿ ಅನುದಾನವನ್ನು ನೀಡಲು ತಯಾರಿದ್ದೇವೆ .145 ಎಕರೆಗಳನ್ನು ಮೂರು ಭಾಗವಾಗಿ ವಿಂಗಡಿಸಲಾಗಿದೆ .ಒಂದು ಭಾಗದಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ.ಹಾಗೆ ಮಿಕ್ಕಿರುವ ನೂರು ಎಕರೆ ಜಾಗದಲ್ಲಿ ಒಂದು ಎಲಿವೇಟರ್ ಪ್ಲೇ ಓವರ್ ಮಾಡಿದರೆ ಸೂಕ್ತ ಎಂದರು1
- ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಭಾಗಿ ಬೆಂಗಳೂರು:ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಸಭೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ಅವರು ಉಪಸ್ಥಿತರಿದ್ದರು.1
- ಹನೂರು: ತಾಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಸಮೀಪದ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಮೂಲಕ ನೀರು ಹರಿಯುತ್ತಿದ್ದು, ಸುತ್ತಮುತ್ತಲಿನ ರೈತರಲ್ಲಿ ಸಂತಸ ಮೂಡಿಸಿದೆ. ಬರದ ಸಂದರ್ಭದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರ ಪ್ರಯತ್ನದಿಂದ ಕಾವೇರಿ ನದಿ ಮೂಲದಿಂದ ಕೆರೆಗೆ ನೀರು ಹರಿಸುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದೀಗ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕೆರೆ ಭರ್ತಿಯಾಗಿ ನೀರು ಹೊರಹರಿಯುತ್ತಿದೆ. ಸುಮಾರು 40 ಎಂಸಿಎಫ್‌ಟಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆರೆಯ 980 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಿನ ಲಭ್ಯತೆ ಹೆಚ್ಚುವ ನಿರೀಕ್ಷೆಯಿದೆ. ಕೆರೆ ಭರ್ತಿಯಾಗಿರುವುದರಿಂದ ಸುತ್ತಮುತ್ತಲಿನ ಚಿಂಚಳ್ಳಿ, ಮಣಗಳ್ಳಿ, ಬಂಡಳ್ಳಿ ಸೇರಿದಂತೆ ಹಲವು ಗ್ರಾಮಗಳ ತೋಡುಬಾವಿ ಹಾಗೂ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಸುಧಾರಿಸುವ ಆಶಾಭಾವನೆ ರೈತರಲ್ಲಿದೆ. ಕೆರೆ ಹಾಗೂ ಕಾಲುವೆಗಳ ನಿರಂತರ ನಿರ್ವಹಣೆಗೆ ಸಂಬಂಧಿಸಿದ ಇಲಾಖೆಗಳು ಗಮನಹರಿಸಿ, ಸಂಗ್ರಹವಾಗಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ರೈತರು ಮನವಿ ಮಾಡಿದ್ದಾರೆ. ಹನೂರು: ತಾಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಸಮೀಪದ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಮೂಲಕ ನೀರು ಹರಿಯುತ್ತಿದ್ದು, ಸುತ್ತಮುತ್ತಲಿನ ರೈತರಲ್ಲಿ ಸಂತಸ ಮೂಡಿಸಿದೆ. ಬರದ ಸಂದರ್ಭದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರ ಪ್ರಯತ್ನದಿಂದ ಕಾವೇರಿ ನದಿ ಮೂಲದಿಂದ ಕೆರೆಗೆ ನೀರು ಹರಿಸುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದೀಗ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕೆರೆ ಭರ್ತಿಯಾಗಿ ನೀರು ಹೊರಹರಿಯುತ್ತಿದೆ. ಸುಮಾರು 40 ಎಂಸಿಎಫ್‌ಟಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆರೆಯ 980 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಿನ ಲಭ್ಯತೆ ಹೆಚ್ಚುವ ನಿರೀಕ್ಷೆಯಿದೆ. ಕೆರೆ ಭರ್ತಿಯಾಗಿರುವುದರಿಂದ ಸುತ್ತಮುತ್ತಲಿನ ಚಿಂಚಳ್ಳಿ, ಮಣಗಳ್ಳಿ, ಬಂಡಳ್ಳಿ ಸೇರಿದಂತೆ ಹಲವು ಗ್ರಾಮಗಳ ತೋಡುಬಾವಿ ಹಾಗೂ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಸುಧಾರಿಸುವ ಆಶಾಭಾವನೆ ರೈತರಲ್ಲಿದೆ. ಕೆರೆ ಹಾಗೂ ಕಾಲುವೆಗಳ ನಿರಂತರ ನಿರ್ವಹಣೆಗೆ ಸಂಬಂಧಿಸಿದ ಇಲಾಖೆಗಳು ಗಮನಹರಿಸಿ, ಸಂಗ್ರಹವಾಗಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ರೈತರು ಮನವಿ ಮಾಡಿದ್ದಾರೆ.2
- ಜಿಲ್ಲಾ ವಕೀಲರ ಸಂಘದಿಂದ ಅದ್ದೂರಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ರಾಮನಗರ : ಸ್ವಾತಂತ್ರ್ಯ ಚಳುವಳಿಗೆ ಪ್ರೇರಕ ಶಕ್ತಿಯಾಗಿದ್ದ ಗಣೇಶೋತ್ಸವ ಭಕ್ತಿ, ಬಾಂಧವ್ಯ ಹಾಗೂ ಒಗ್ಗಟ್ಟಿನ ಪ್ರತೀಕವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ಎಂ.ಎಚ್. ಅಣ್ಣಯ್ಯನವರ ತಿಳಿಸಿದರು. ಜಿಲ್ಲಾ ವಕೀಲರ ಸಂಘದಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನ ಮೆರವಣಿಗೆಗೆ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ದೇಶದಾದ್ಯಂತ ಆಚರಣೆ ಮಾಡುತ್ತಿರುವ ಗಣೇಶೋತ್ಸವ ಒಗ್ಗಟ್ಟು ಕೇಂದ್ರಿಕರಿಸುವ, ಸಂಸ್ಕೃತಿ ಸಾರುವ ಉತ್ಸವವಾಗಿದೆ ಎಂದರು. ಲೋಕಮಾನ್ಯ ಬಾಲಗಂಗಾಧರ ತಿಲಕರು ಜನರಲ್ಲಿ ಒಗ್ಗಟ್ಟು ಮೂಡಿಸಿ ಸ್ವಾತಂತ್ರ್ಯದ ಕಿಚ್ಚನ್ನು ಹರಡುವ ಸಲುವಾಗಿ ಗಣೇಶೋತ್ಸವಕ್ಕೆ ಸಾರ್ವಜನಿಕ ಸ್ವರೂಪ ನೀಡಿದರು. ಹಬ್ಬಹರಿದಿನಗಳು ಪ್ರೀತಿ, ವಿಶ್ವಾಸ, ಸಹೋದರತ್ವ ಸಾರುತ್ತದೆ. ಗಣೇಶೋತ್ಸವ ವೈಶಿಷ್ಟ್ಯತೆ ಅರಿತು ಸಾರ್ವಜನಿಕರು ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕೆಂದು ಕರೆ ನೀಡಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆಂಪಯ್ಯ ಮಾತನಾಡಿ, ಗಣೇಶ ಚತುರ್ಥಿ ದೇಶದಲ್ಲಿ ಅತ್ಯಂತ ಸಂಭ್ರಮದಿಂದ ಆಚರಿಸಲಾಗುವ ಹಬ್ಬಗಳಲ್ಲಿ ಒಂದಾಗಿದೆ. ಗಣೇಶನನ್ನು ವಿಘ್ನನಿವಾರಕ, ಬುದ್ಧಿವಂತಿಕೆ, ಜ್ಞಾನ ಹಾಗೂ ಸಮೃದ್ಧಿಯ ಸಂಕೇತವಾಗಿ ಭಕ್ತಿ ಪೂರ್ವಕವಾಗಿ ಪೂಜಿಸಲಾಗುತ್ತದೆ. ನಮ್ಮ ಸಂಪ್ರದಾಯದಲ್ಲಿ ಪ್ರತಿಯೊಂದು ಹಬ್ಬ ಮತ್ತು ಪ್ರತಿಯೊಂದು ದೈವಿಕ ರೂಪವು ನಮಗೆ ಅಮೂಲ್ಯವಾದ ಜೀವನ ಪಾಠಗಳನ್ನು ತಿಳಿಸುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾ. ಎಂ.ಪಂಚಾಕ್ಷರಿ, ಪ್ರಧಾನ ಹಿರಿಯ ಸಿವಿಲ್ ಹಾಗೂ ಸಿಜೆಎಂ ನ್ಯಾ.ಲೋಕೇಶ್, ಒಂದನೇ ಅಪರ ಹಿರಿಯ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾ.ನಿವೇದಿತ ಟಿ. ಎಂ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸವಿತ ಪಿ.ಆರ್., ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾ.ಅವಿನಾಶ್ ಚಿಂದು, ಅಪರ ಸಿವಿಲ್ ಹಾಗೂ ಜೆ. ಎಂ.ಎಫ್.ಸಿ. ನ್ಯಾ.ಪುಟ್ಟರಾಜ ಅವರು ಉಪಸ್ಥಿತರಿದ್ದರು. ವಿಸರ್ಜನಾ ಮೆರವಣಿಗೆಯಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ವಿ.ಎನ್.ಜಯರಾಮ್, ಕಾರ್ಯದರ್ಶಿ ಚಂದ್ರಶೇಖರ್, ಖಜಾಂಚಿ ಜ್ಯೋತಿ ನಿರ್ದೇಶಕರಾದ ದರ್ಶನ್, ಸಚಿನ್, ಅರುಣ್, ಕಿರಣ್, ಚಂದು, ಸ್ಮಿತಾ, ಲಕ್ಷ್ಮಮ್ಮ ಹಿರಿಯ ವಕೀಲರಾದ ಗೋಪಾಲ್ ಗೌಡ, ಹನುಮಂತರಾಜು, ಶ್ರೀವತ್ಸ, ಶಿವಣ್ಣಗೌಡ, ಅಶೋಕ್, ರಂಗಸ್ವಾಮಿ, ಎಚ್.ಬಿ.ಶಿವಣ್ಣ, ಆರ್.ವಿ.ದೇವರಾಜ್ ಸೇರಿದಂತೆ ಅನೇಕ ವಕೀಲರು ನ್ಯಾಯಾಲಯದ ಸಿಬ್ಬಂದಿಗಳು ಭಾಗಿಯಾಗಿದ್ದರು. ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ವಕೀಲರ ಸಂಘದ ಕಚೇರಿಯಲ್ಲಿ ಬುಧವಾರ ಗಣೇಶೋತ್ಸವದ ಸಂಭ್ರಮ ಮನೆ ಮಾಡಿತ್ತು. ಬೆಳಗ್ಗೆ ಎಂದಿನಂತೆ ಕೋರ್ಟ್ ಕಲಾಪಗಳಲ್ಲಿ ಭಾಗಿಯಾಗಿದ್ದ ವಕೀಲರು ತಮ್ಮ ದೈನಂದಿನ ಜಂಜಾಟವನ್ನ ಮರೆತು ಮಧ್ಯಾಹ್ನದ ಬಳಿಕ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಅಷ್ಟೇ ಅಲ್ಲದೇ ತಮಟೆ ಸದ್ದಿಗೆ ಸಖತ್ ಸ್ಟೆಪ್ ಹಾಕಿದರು. ಮಹಿಳಾ ವಕೀಲರು ಹಾಗೂ ಕೋರ್ಟ್‌ನ ಮಹಿಳಾ ಸಿಬ್ಬಂದಿಗಳು, ಪುರುಷ ವಕೀಲರಿಗೆ ತಾವೇನು ಕಮ್ಮಿ ಇಲ್ಲವೆಂಬಂತೆ ಕುಣಿದದ್ದು ವಿಶೇಷವಾಗಿತ್ತು. ಈ ವೇಳೆ ವೀರಗಾಸೆಯ ವೀರಭದ್ರ ಕುಣಿತ ಹಾಗೂ ಪೂಜಾ ಕುಣಿತ ಸಾರ್ವಜನಿಕರ ಗಮನ ಸೆಳೆದವು.1