Shuru
Apke Nagar Ki App…
ದೇಗುಲಕ್ಕಾಗಿ ಎರಡು ಗುಂಪುಗಳ ನಡುವೆ ಪೈಟ್ ಪೊಲೀಸರಿಂದ ಲಾಠಿ ಚಾರ್ಜ್ ದೇವನಹಳ್ಳಿ ಆಂಜನೇಯ ಸ್ವಾಮಿ ದೇಗುಲಕ್ಕಾಗಿ ಎರಡು ಗುಂಪುಗಳ ನಡುವೆ ಫೈಟ್. ಅಭಯಾ ವಿರಾಂಜನೇಯಸ್ವಾಮಿ ದೇಗುಲ ವಿಚಾರದಲ್ಲಿ ವಿವಾದ. ಎರಡು ಗುಂಪುಗಳ ನಡುವೆ ದೇಗುಲದ ಅಸ್ತಿತ್ವಕ್ಕಾಗಿ ಗುಂಪು ಘರ್ಷಣೆ. ಎರಡು ಕಡೆ ಗುಂಪು ಘರ್ಷಣೆ ಹಿನ್ನಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ. ದೇವನಹಳ್ಳಿ ತಾಲೂಕಿನ ವಿಜಯಪುರದ ಟೋಲ್ ಗೇಟ್ ಬಳಿ ಇರುವ ಅಭಯಾಂಜನೇಯ ದೇಗುಲ. ಅರ್ಚಕ ಲೋಕನಾಥಚಾರಿ ದೇವಾಲಯದ ನಿರ್ಮಾತೃ ಪ್ರಕಾಶ್ ಕಡೆಯವರ ನಡುವೆ ವಿವಾದ. ವಿಜಯಪುರ ಪಟ್ಟಣ ಪೊಲೀಸರಿಂದ ಪರಿಸ್ಥಿತಿ ತಿಳಿಗೊಳಿಸಲು ಲಘು ಲಾಠಿ ಪ್ರಹಾರ. ಲಾಠಿ ಬೀಸಿ ಗುಂಪುಗಳನ್ನ ಚದುರಿಸಿದ ವಿಜಯಪುರ ಇನ್ಸ್ ಪೆಕ್ಟರ್ ಪ್ರಶಾಂತ್. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣ
Bengaluru Rural News

More news from ಕರ್ನಾಟಕ and nearby areas
- ದೇವನಹಳ್ಳಿ ಆಂಜನೇಯ ಸ್ವಾಮಿ ದೇಗುಲಕ್ಕಾಗಿ ಎರಡು ಗುಂಪುಗಳ ನಡುವೆ ಫೈಟ್. ಅಭಯಾ ವಿರಾಂಜನೇಯಸ್ವಾಮಿ ದೇಗುಲ ವಿಚಾರದಲ್ಲಿ ವಿವಾದ. ಎರಡು ಗುಂಪುಗಳ ನಡುವೆ ದೇಗುಲದ ಅಸ್ತಿತ್ವಕ್ಕಾಗಿ ಗುಂಪು ಘರ್ಷಣೆ. ಎರಡು ಕಡೆ ಗುಂಪು ಘರ್ಷಣೆ ಹಿನ್ನಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ. ದೇವನಹಳ್ಳಿ ತಾಲೂಕಿನ ವಿಜಯಪುರದ ಟೋಲ್ ಗೇಟ್ ಬಳಿ ಇರುವ ಅಭಯಾಂಜನೇಯ ದೇಗುಲ. ಅರ್ಚಕ ಲೋಕನಾಥಚಾರಿ ದೇವಾಲಯದ ನಿರ್ಮಾತೃ ಪ್ರಕಾಶ್ ಕಡೆಯವರ ನಡುವೆ ವಿವಾದ. ವಿಜಯಪುರ ಪಟ್ಟಣ ಪೊಲೀಸರಿಂದ ಪರಿಸ್ಥಿತಿ ತಿಳಿಗೊಳಿಸಲು ಲಘು ಲಾಠಿ ಪ್ರಹಾರ. ಲಾಠಿ ಬೀಸಿ ಗುಂಪುಗಳನ್ನ ಚದುರಿಸಿದ ವಿಜಯಪುರ ಇನ್ಸ್ ಪೆಕ್ಟರ್ ಪ್ರಶಾಂತ್. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣ2
- ಡೆಲಿವರಿ ಬಾಯ್ಸ್ ಮೇಲೆ ವಲಸಿಗ ಸೆಕ್ಯೂರಿಟಿ ಇಂದ ಹಲ್ಲೆ1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- Post by Ayub Pasha1
- KOLAR KI.AWAAZ KOUSAR NEWS1
- Post by Chand Pasha2
- ಖಾಸಗಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ, ಚಿಂತಾಮಣಿ ಗ್ರಾಮಾಂತರ ಠಾಣೆಯ ಶ್ರೀನಿವಾಸ್ ಸ್ಥಳದಲ್ಲೇ ಸಾವು...!1
- ಬೆಂಗಳೂರು ಹೊರವಲಯದ ಆನೇಕಲ್–ಚಂದಾಪುರ ರಸ್ತೆಯ ಮರಸೂರು ಗೇಟ್ ಬಳಿ ಮಂಗಳವಾರ ಟಿಪ್ಪರ್‌ಗೆ ಬೆಂಕಿ ತಗುಲಿ ಆತಂಕಕಾರಿ ಘಟನೆ ನಡೆದಿದೆ. ಬಿಸಿಯ ತಾಪದಿಂದ ಇಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಸಣ್ಣ ಪ್ರಮಾಣದ ಬೆಂಕಿ ಕೆಲವೇ ಕ್ಷಣಗಳಲ್ಲಿ ಇಡೀ ವಾಹನವನ್ನು ಆವರಿಸಿ ಹೊತ್ತಿ ಉರಿದಿದೆ. ಬೆಂಕಿ ಕಾಣುತ್ತಿದ್ದಂತೆಯೇ ಚಾಲಕ ತಕ್ಷಣ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಷ್ಟರಲ್ಲಿ ಟಿಪ್ಪರ್‌ನ ಟೈರ್‌ಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಡೀಸೆಲ್ ಟ್ಯಾಂಕ್‌ಗೆ ಬೆಂಕಿ ತಗುಲಿದ್ದರಿಂದ ದೊಡ್ಡ ಅನಾಹುತದ ಭೀತಿ ಎದುರಾಯಿತು. ಅದೃಷ್ಟವಶಾತ್ ವಾಹನದಲ್ಲಿ ಯಾವುದೇ ಸರಕು ಇರದ ಕಾರಣ ಹೆಚ್ಚಿನ ಹಾನಿ ತಪ್ಪಿದೆ.1