Shuru
Apke Nagar Ki App…
ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ನಿಂತಿದ್ದ 2 ವಾಹನಗಳಿಗೆ ಡಿಕ್ಕಿ; ಘಟನೆಯಿಂದ ಬಯಲಾದ ಅಕ್ರಮ ದಂಧೆ ಬೀದರ್: ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ನಿಂತಿದ್ದ 2 ವಾಹನಗಳಿಗೆ ಡಿಕ್ಕಿ; ಘಟನೆಯಿಂದ ಬಯಲಾದ ಅಕ್ರಮ ದಂಧೆ. ನಗರದಲ್ಲಿ ನಡೆದ ಘಟನೆ
Udayakumar Mule
ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ನಿಂತಿದ್ದ 2 ವಾಹನಗಳಿಗೆ ಡಿಕ್ಕಿ; ಘಟನೆಯಿಂದ ಬಯಲಾದ ಅಕ್ರಮ ದಂಧೆ ಬೀದರ್: ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ನಿಂತಿದ್ದ 2 ವಾಹನಗಳಿಗೆ ಡಿಕ್ಕಿ; ಘಟನೆಯಿಂದ ಬಯಲಾದ ಅಕ್ರಮ ದಂಧೆ. ನಗರದಲ್ಲಿ ನಡೆದ ಘಟನೆ
More news from Bidar and nearby areas
- ಬೀದರ್: ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ನಿಂತಿದ್ದ 2 ವಾಹನಗಳಿಗೆ ಡಿಕ್ಕಿ; ಘಟನೆಯಿಂದ ಬಯಲಾದ ಅಕ್ರಮ ದಂಧೆ. ನಗರದಲ್ಲಿ ನಡೆದ ಘಟನೆ1
- रोहिणी एडवेंचर आइलैंड मे सबसे खतरनाक सीन का सामना किया..2
- ತೀವ್ರ ಬಿಸಿಲಿನ ನಡುವೆಯೂ ಕರ್ತವ್ಯ ನಿರ್ವಹಿಸುತ್ತಿರುವ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಕಷ್ಟವನ್ನು ಮನಗಂಡ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಮಾನವೀಯ ಕ್ರಮ ಕೈಗೊಂಡಿದ್ದಾರೆ 👏 ಗುಲ್ಬರ್ಗ ನಗರದಲ್ಲಿ ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್‌ಗಳನ್ನು ವಿತರಿಸಲಾಗಿದ್ದು, ಬಿಸಿಲಿನ ತಾಪದಿಂದ ರಕ್ಷಣೆ ಸಿಗುವಂತೆ ಮಾಡಲಾಗಿದೆ ☀️ ಈ ಕ್ರಮದಿಂದ ಸಿಬ್ಬಂದಿಯ ಆರೋಗ್ಯ ಕಾಪಾಡುವುದರ ಜೊತೆಗೆ, ಅವರ ಕಾರ್ಯಕ್ಷಮತೆ ಹೆಚ್ಚಲು ಸಹಕಾರಿಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.1
- ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದಲ್ಲಿ ರಾಜ ಮಹಾರಾಜರ ಕಾಲಾವಧಿಯಲ್ಲಿ ಹೆಚ್ಚು ಬಳಕೆಯಲ್ಲಿದ ಟಾಂಗಾ ಸವಾರಿ: ರವಿಕುಮಾರ್ ಬಡಿಗೇರ.1
- "ಸುರಪುರ ಬಳಿ ಭೀಕರ ಅಪಘಾತ: ದೇವಸ್ಥಾನದ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಸಾವು; ಸಚಿವ ದರ್ಶನಾಪುರ ಸಂತಾಪ."1
- ಖಾಸಗಿ ಬಸ್-ಕಾರು ನಡುವೆ ಭೀಕರ ಡಿಕ್ಕಿ; ಆರು ಮಂದಿ ಜೀವಂತ ದಹನ! ಒಂದೇ ಕುಟುಂಬದ ಆರು ಮಂದಿ ಸಜೀವ ದಹನ - ದೇವಸ್ಥಾನಕ್ಕೆ ಹೋದವರು ಮಸಣ ಸೇರಿದರು ಸುರಪುರ : ತಾಲೂಕಿನ ದೇವಾಪುರ ಗ್ರಾಮದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದಾಗ ವಿಧಿ ಅಟ್ಟಹಾಸ ಮೆರೆದಿದ್ದು, ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಡಿಕ್ಕಿಯಿಂದಾಗಿ ವಾಹನಗಳು ಬೆಂಕಿಗಾಹುತಿಯಾಗಿ ಈ ದುರಂತ ಸಂಭವಿಸಿದೆ. ಶುಕ್ರವಾರ ಮಧ್ಯಾಹ್ನ ಶಾಂತಪುರ-ತಿಂಥಣಿ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ. ಬೆಂಗಳೂರಿನಿಂದ ಕಲಬುರ್ಗಿ ಕಡೆಗೆ ತೆರಳುತ್ತಿದ್ದ ವಿ.ಆರ್.ಎಲ್ (ವಿ.ಆರ್.ಎಲ್) ಸಂಸ್ಥೆಯ ಖಾಸಗಿ ಬಸ್ ಹಾಗೂ ಸಿರವಾರ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಎರಡೂ ವಾಹನಗಳಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ವಾಹನದೊಳಗೇ ಬೆಂಕಿಗೆ ಆಹುತಿಯಾಗಿದ್ದಾರೆ.2
- ಯಾದಗಿರಿ ಬ್ರೇಕಿಂಗ್ ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ 6 ಜನ ಪ್ರಯಾಣಿಕರು ಸೇರಿ ಕಾರಿನಲ್ಲಿದ್ದವರು ಸಜೀವ ದಹನ ಯಾದಗಿರಿ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆ ಸುಟ್ಟು ಕರಕಲಾದ 6 ಜನ ಪ್ರಯಾಣಿಕರು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ನಡೆದ ಘಟನೆ ಬಸ್ ಮತ್ತು ಕಾರು ಎರಡು ಬೆಂಕಿಗಾಹುತಿ ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಇತ್ತ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗಿತ್ತಿದ್ದ ಕಾರು ಹಲವು ಪ್ರಯಾಣಿಕರಿಗೂ ಕೂಡ ಗಾಯಗಳಾಗಿವೆ ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ಸತ್ತವರ ಮಾಹಿತಿ ಕಲೆ ಹಾಕುತ್ತಿರುಬದ ಪೊಲೀಸರು.. ಬೆಂಕಿಯ ಕೆನ್ನಾಲೆಗೆ ಹೊತ್ತಿಉರಿಯುತ್ತಿರುವ ಬಸ್ .4
- ಯಾದಗಿರಿ ಜಿಲ್ಲಾಮಟ್ಟದಲ್ಲಿ *ದ್ವಿತೀಯ* *ಪಿ.* *ಯು.* *ಸಿ.* ವಿಜ್ಞಾನ ವಿಭಾಗದಲ್ಲಿ *583* ಅಂಕಗಳಿಸಿ ಜಿಲ್ಲೆಗೆ ಕೀರ್ತಿ ತಂದ ಕುಮಾರಿ ಭವಾನಿ ಎಸ್ ಹಿರೇಮಠ್ ಇವರಿಗೆ ಯಾದಗಿರಿ ಜಿಲ್ಲೆಯ *ಜಂಗಮ* *ಸಮಾಜದ* ವತಿಯಿಂದ ಸನ್ಮಾನಿಸಲಾಯಿತು ಪರಮ ಪೂಜ್ಯ ಚನ್ನವೀರ ದೇವರು ಸೊಪ್ಪಿಮಠ್. ವಿದ್ಯಾರ್ಥಿ *ಭವಾನಿ* *ಎಸ್* *ಹಿರೇಮಠ್* ಶಾಲು ಸನ್ಮಾನವನ್ನು ಮಾಡಿ ಶ್ರೀರಕ್ಷೆಯನ್ನು ನೀಡಿದರು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕನ್ನಡ 98 ಇಂಗ್ಲಿಷ್ 93 ರಸಾಯನಶಾಸ್ತ್ರ 95 ಭೌತಶಾಸ್ತ್ರ 99 ಗಣಿತಶಾಸ್ತ್ರ 99 ಜೀವಶಾಸ್ತ್ರ 99 ಒಟ್ಟು 583 ಅಂಕಗಳನ್ನು ಪಡೆದು ಸಹ್ಯಾದ್ರಿ ವಿಜ್ಞಾನ ಪದವಿಪೂರ್ವ ಕಾಲೇಜು ಹಾಗೂ ಯಾದಗಿರಿ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ ಈ ನಿಮಿತ್ಯ ಜಿಲ್ಲಾ ಜಂಗಮ ಸಮಾಜದ ಅಧ್ಯಕ್ಷರಾದ ಚನ್ನವೀರಯ್ಯ ಸ್ವಾಮಿ ಹಾಗೂ ತಾಲೂಕ ವೀರಶೈವ ಸಮಾಜದ ಅಧ್ಯಕ್ಷರಾದ ಮಲ್ಲು ಗುಡಿಮಠ ಮತ್ತು ರುದ್ರಸ್ವಾಮಿ ಮೇಲಿನಮಠ ವಿಶ್ವನಾಥಯ್ಯ ಚತುರಾ ಚಾರ್ಯ ಮಠ್ ಚನ್ನಬಸಯ್ಯ ಸ್ವಾಮಿ. ಬಸಯ್ಯಸ್ವಾಮಿ. ವಿಶ್ವರಾಧ್ಯ ಸ್ವಾಮಿ ಮರಗೋಳ ವೀರಯ್ಯಸ್ವಾಮಿ ಹಾಗೂ ವಿದ್ಯಾರ್ಥಿಯ ಪೋಷಕರು ಉಪಸ್ಥಿತರಿದ್ದರು.1