ಅಡುಗೆ ಅನಿಲ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ. ನಾಗರೀಕರಿಂದ ಪ್ರತಿವಭಟನೆ.. ಗ್ಯಾಸ್ ಕಳಸಂತೆಯಲ್ಲಿ ಮಾರಾಟ ಹೊಳಲ್ಕೆರೆ ಪಟ್ಟಣದ ಗ್ಯಾಸ್ ಏಜೆನ್ಸಿಯೊಂದರ ಮಾಲೀಕರು ಹಾಗೂ ಡೆಲಿವರಿ ಬಾಯ್‌ಗಳು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹೊಳಲ್ಕೆರೆ ಪಟ್ಟಣದ ನಾಗರಿಕರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಹೊಳಲ್ಕೆರೆ ಮುಖಂಡರು ಮಹಿಳೆಯರು ಸೇರಿದಂತೆ ನಗರದ ಪ್ರಮುಖ ರಸ್ತೆಯಲ್ಲಿ ಖಾಲಿ ಸಿಲಿಂಡರ್‌ಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು, ಏಜೆನ್ಸಿಯ ಅವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ತಮ್ಮ ಅಳಲು ತೋಡಿಕೊಂಡರು. ಸರ್ಕಾರ ನಿಗದಿಪಡಿಸಿದ ದರ 926 ರೂ. ಗಳಾಗಿದ್ದರೆ, ಏಜೆನ್ಸಿಯವರು ಕೃತಕ ಅಭಾವ ಸೃಷ್ಟಿಸಿ 1400 ರೂ.ನಿಂದ 1800 ರೂ. ವರೆಗೆ ಹಣ ವಸೂಲಿ ಮಾಡುತ್ತಿದ್ದಾರೆ. ಒಂದು ತಿಂಗಳಿಂದ ಅಡುಗೆ ಅನಿಲ ಪೂರೈಕೆಯಾಗದೆ ಗ್ರಾಹಕರು ಹೈರಾಣಾಗಿದ್ದಾರೆ. ಗೋದಾಮಿಗೆ ಹೋದರೂ ಸಿಲಿಂಡರ್ ಇಲ್ಲ ಎಂಬ ಸಬೂಬು ನೀಡುತ್ತಿದ್ದಾರೆ ಎಂದು ನಾಗರಿಕರು ಅಕ್ರೋಶ ಹೊರ ಹಾಕಿದ್ದರು. ಇನ್ನುಇ ಕಾಳಸಂತೆಯಲ್ಲಿ ತೊಡಗಿರುವವರ ವಿರುದ್ಧ ತಕ್ಷಣವೇ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು. ಸದ್ಯದ ಏಜೆನ್ಸಿಯಿಂದ ಗ್ರಾಹಕರನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಿ ಸುಗಮ ಪೂರೈಕೆಗೆ ವ್ಯವಸ್ಥೆ ಮಾಡಬೇಕು ಎಂದು ಅಗ್ರಗಮಹಿಸಿದ್ದಾರೆ

- ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಎಂದು ಚಿತ್ರದುರ್ಗದಲ್ಲಿ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಮಂತ್ರಿ ಸ್ಥಾನ ಆಕಾಂಕ್ಷಿ ಶಾಸಕರು ಹೈ ಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರ ಕುರಿತು ಪ್ರತಿಕ್ರಿಯಿಸಿ ಮಾತನಾಡಿದ್ದು ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಎಂದು HK ಪಾಟೀಲ್ ಬ್ಯಾಟಿಂಗ್ ಮಾಡಿದ್ದಾರೆ.1
- ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ದಿನಾಂಕ 14/04/2026 ರ ಮಂಗಳವಾರದಂದು ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ರವರ 135 ನೇ ಜಯಂತೋತ್ಸವವನ್ನು ಬೆಳಿಗ್ಗೆ 10:30 ಕ್ಕೆ ತಹಶಿಲ್ದಾರರವರ ಕಛೇರಿ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಸದರಿ ಕಾರ್ಯಕ್ರಮಕ್ಕೆ ತಾವೆಲ್ಲ ಆಗಮಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉದಯಕುಮಾರ ಎಲಿವಾಳ ರವರು ತಿಳಿಸಿದ್ದಾರೆ1
- Post by Mayur TV Hangal YouTube c1
- ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಭಾರತ ಕರ್ನಾಟಕ ಜನತೆಗೆ ಆರ್ಥಿಕ ಶುಭಾಶಯಗಳು ಎಲ್ಲಾ ಜನತೆ ಸೇರಿಸಿ ಒಗ್ಗಟ್ಟಾಗಿ ಜಯಂತಿ ಮಾಡೋಣ ಆ ಜಾತಿ ಈ ಜಾತಿ ಜಾತಿ ಇಲ್ಲ ಒಂದೇ ಜಾತಿ ಮಾನವ ಜಾತಿ ಎಲ್ಲರಿಗೂ ಜೈ ಭೀಮ್ ಜೈ ಭೀಮ್ 💐💐❤️❤️💐💐👍1
- Post by Venu Gopal1
- Post by Nitin 9071795156 press reporte3
- ಗ್ಯಾಸ್ ಕಳಸಂತೆಯಲ್ಲಿ ಮಾರಾಟ ಹೊಳಲ್ಕೆರೆ ಪಟ್ಟಣದ ಗ್ಯಾಸ್ ಏಜೆನ್ಸಿಯೊಂದರ ಮಾಲೀಕರು ಹಾಗೂ ಡೆಲಿವರಿ ಬಾಯ್‌ಗಳು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹೊಳಲ್ಕೆರೆ ಪಟ್ಟಣದ ನಾಗರಿಕರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಹೊಳಲ್ಕೆರೆ ಮುಖಂಡರು ಮಹಿಳೆಯರು ಸೇರಿದಂತೆ ನಗರದ ಪ್ರಮುಖ ರಸ್ತೆಯಲ್ಲಿ ಖಾಲಿ ಸಿಲಿಂಡರ್‌ಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು, ಏಜೆನ್ಸಿಯ ಅವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ತಮ್ಮ ಅಳಲು ತೋಡಿಕೊಂಡರು. ಸರ್ಕಾರ ನಿಗದಿಪಡಿಸಿದ ದರ 926 ರೂ. ಗಳಾಗಿದ್ದರೆ, ಏಜೆನ್ಸಿಯವರು ಕೃತಕ ಅಭಾವ ಸೃಷ್ಟಿಸಿ 1400 ರೂ.ನಿಂದ 1800 ರೂ. ವರೆಗೆ ಹಣ ವಸೂಲಿ ಮಾಡುತ್ತಿದ್ದಾರೆ. ಒಂದು ತಿಂಗಳಿಂದ ಅಡುಗೆ ಅನಿಲ ಪೂರೈಕೆಯಾಗದೆ ಗ್ರಾಹಕರು ಹೈರಾಣಾಗಿದ್ದಾರೆ. ಗೋದಾಮಿಗೆ ಹೋದರೂ ಸಿಲಿಂಡರ್ ಇಲ್ಲ ಎಂಬ ಸಬೂಬು ನೀಡುತ್ತಿದ್ದಾರೆ ಎಂದು ನಾಗರಿಕರು ಅಕ್ರೋಶ ಹೊರ ಹಾಕಿದ್ದರು. ಇನ್ನುಇ ಕಾಳಸಂತೆಯಲ್ಲಿ ತೊಡಗಿರುವವರ ವಿರುದ್ಧ ತಕ್ಷಣವೇ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು. ಸದ್ಯದ ಏಜೆನ್ಸಿಯಿಂದ ಗ್ರಾಹಕರನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಿ ಸುಗಮ ಪೂರೈಕೆಗೆ ವ್ಯವಸ್ಥೆ ಮಾಡಬೇಕು ಎಂದು ಅಗ್ರಗಮಹಿಸಿದ್ದಾರೆ1
- ಎಚ್ ಡಿ ಪೂಜಾರ ರವರಿಂದ ಸಂವಿಧಾನ ಪೀಠಿಕೆ ಓದುವುದರ ಮುಖಾಂತರ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ 135 ನೆಯಂತೋತ್ಸವವನ್ನು ತಾಲೂಕ ದಂಡಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು1
- Post by Venu Gopal1