logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾತ್ರೋರಾತ್ರಿ ಪೊಲೀಸರ ಸ್ಪೆಷಲ್ ಡ್ರೈವ್ – ಪುಂಡರಿಗೆ ಖಡಕ್ ಎಚ್ಚರಿಕೆ ನೀಡಿದ ಡಿವೈಎಸ್ಪಿ ಉಮಾರಾಣಿ ನೆಲಮಂಗಲ ನಗರದಲ್ಲಿ ಹೆಚ್ಚುತ್ತಿರುವ ಗಲಾಟೆ, ಪುಂಡಾಟಿಕೆ ಹಾಗೂ ಸಾರ್ವಜನಿಕ ಶಾಂತಿ ಕದಡುವ ಘಟನೆಗಳ ಹಿನ್ನೆಲೆಯಲ್ಲಿ ಟೌನ್ ಪೊಲೀಸರು ಸೋಮವಾರ ತಡರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿದರು. ಡಿವೈಎಸ್‌ಪಿ ಉಮಾರಾಣಿ ಅವರ ಮಾರ್ಗದರ್ಶನದಲ್ಲಿ ಟೌನ್ ಪೊಲೀಸ್ ಇನ್ಸ್‌ಪೆಕ್ಟರ್ ಭರತ್ ನೇತೃತ್ವದ ತಂಡ ನಗರದ ವಿವಿಧ ಬಾರ್‌ಗಳು, ಸಾರ್ವಜನಿಕ ಸ್ಥಳಗಳು ಹಾಗೂ ಪ್ರಮುಖ ಪ್ರದೇಶಗಳಲ್ಲಿ ದಿಢೀರ್ ಪರಿಶೀಲನೆ ನಡೆಸಿತು. ಕಾರ್ಯಾಚರಣೆ ವೇಳೆ ಬಾರ್‌ಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆ, ಸಿಬ್ಬಂದಿಯ ದಾಖಲೆಗಳು ಹಾಗೂ ಅಪ್ರಾಪ್ತ ವಯಸ್ಕರನ್ನು ಕೆಲಸಕ್ಕೆ ನಿಯೋಜಿಸಿರುವ ಬಗ್ಗೆ ತಪಾಸಣೆ ನಡೆಸಲಾಯಿತು. ಅಲ್ಲದೆ, ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗರ ಸುಳಿವಿನ ಹಿನ್ನೆಲೆಯಲ್ಲಿ ಕೆಲ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಲಾಯಿತು. ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಪುಡಿ ರೌಡಿಗಳ ಪುಂಡಾಟಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವರನ್ನು ಪೊಲೀಸ್ ಠಾಣೆಗೆ ಕರೆಸಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಯಿತು. ಮುಂದಿನ ದಿನಗಳಲ್ಲಿ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಸೂಚನೆ ನೀಡಿದ ಪೊಲೀಸರು, ಕಾನೂನು ಸುವ್ಯವಸ್ಥೆ ಕಾಪಾಡಲು ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ತಿಳಿಸಿದರು.

18 hrs ago
user_Bengaluru Rural News
Bengaluru Rural News
ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
18 hrs ago

ರಾತ್ರೋರಾತ್ರಿ ಪೊಲೀಸರ ಸ್ಪೆಷಲ್ ಡ್ರೈವ್ – ಪುಂಡರಿಗೆ ಖಡಕ್ ಎಚ್ಚರಿಕೆ ನೀಡಿದ ಡಿವೈಎಸ್ಪಿ ಉಮಾರಾಣಿ ನೆಲಮಂಗಲ ನಗರದಲ್ಲಿ ಹೆಚ್ಚುತ್ತಿರುವ ಗಲಾಟೆ, ಪುಂಡಾಟಿಕೆ ಹಾಗೂ ಸಾರ್ವಜನಿಕ ಶಾಂತಿ ಕದಡುವ ಘಟನೆಗಳ ಹಿನ್ನೆಲೆಯಲ್ಲಿ ಟೌನ್ ಪೊಲೀಸರು ಸೋಮವಾರ ತಡರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿದರು. ಡಿವೈಎಸ್‌ಪಿ ಉಮಾರಾಣಿ ಅವರ ಮಾರ್ಗದರ್ಶನದಲ್ಲಿ ಟೌನ್ ಪೊಲೀಸ್ ಇನ್ಸ್‌ಪೆಕ್ಟರ್ ಭರತ್ ನೇತೃತ್ವದ ತಂಡ ನಗರದ ವಿವಿಧ ಬಾರ್‌ಗಳು, ಸಾರ್ವಜನಿಕ ಸ್ಥಳಗಳು ಹಾಗೂ ಪ್ರಮುಖ ಪ್ರದೇಶಗಳಲ್ಲಿ ದಿಢೀರ್ ಪರಿಶೀಲನೆ ನಡೆಸಿತು. ಕಾರ್ಯಾಚರಣೆ ವೇಳೆ ಬಾರ್‌ಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆ, ಸಿಬ್ಬಂದಿಯ ದಾಖಲೆಗಳು ಹಾಗೂ ಅಪ್ರಾಪ್ತ ವಯಸ್ಕರನ್ನು ಕೆಲಸಕ್ಕೆ ನಿಯೋಜಿಸಿರುವ ಬಗ್ಗೆ ತಪಾಸಣೆ ನಡೆಸಲಾಯಿತು. ಅಲ್ಲದೆ, ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗರ ಸುಳಿವಿನ ಹಿನ್ನೆಲೆಯಲ್ಲಿ ಕೆಲ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಲಾಯಿತು. ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಪುಡಿ ರೌಡಿಗಳ ಪುಂಡಾಟಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವರನ್ನು ಪೊಲೀಸ್ ಠಾಣೆಗೆ ಕರೆಸಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಯಿತು. ಮುಂದಿನ ದಿನಗಳಲ್ಲಿ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಸೂಚನೆ ನೀಡಿದ ಪೊಲೀಸರು, ಕಾನೂನು ಸುವ್ಯವಸ್ಥೆ ಕಾಪಾಡಲು ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ತಿಳಿಸಿದರು.

More news from ಕರ್ನಾಟಕ and nearby areas
  • BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...! BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...!
    1
    BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...!

BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಯಾರೇ ರಾಜೀನಾಮೆ ಕೊಟ್ಟರು 5 ನಿಮಿಷದಲ್ಲಿ ಸ್ವೀಕರಿಸುತ್ತೇನೆ:ಸಿಎಂ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶಾಸಕರ ರಾಜೀನಾಮೆ ಹೈಡ್ರಾಮಾಗಳು ಹಾಗೂ ಅಸಮಾಧಾನದ ಹೊಗೆಯಾಡುತ್ತಿರುವ ಬೆನ್ನಲ್ಲೇ, ಸಿಎಂ ಡಿಕೆ ಶಿವಕುಮಾ‌ರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಿನ್ನೆ ರಾತ್ರಿಯೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಹೊಸದಾಗಿ ಹೇಳಲು ಏನೂ ಇಲ್ವ ಯಾರಾದರೂ ರಾಜೀನಾಮೆ ನೀಡಲು ಮುಂದಾದರೆ ಅದನ್ನು ಕೇವಲ 5 ನಿಮಿಷಗಳಲ್ಲಿ ಸ್ವೀಕರಿಸುವುದಾಗಿ ಖಡಕ್ ಸಂದೇಶ ರವಾನಿಸಿದ್ದಾರೆ. ಬೋರ್ಡ್ ಮತ್ತು ಕಾರ್ಪೊರೇಷನ್ ಸಂಸ್ಥೆಗಳಿಗೆ ಮೊದಲೇ ಹೇಳಿದಂತೆ 2.5 ವರ್ಷಗಳ ಅಧಿಕಾರಾವಧಿ ಮುಗಿದಿದ್ದು, ತಕ್ಷಣವೇ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ. ರಾಜಕೀಯದಲ್ಲಿ ರಾಜೀನಾಮೆ ನೀಡುವ ನಿರ್ಧಾರಗಳು ಸಾಮಾನ್ಯವಾಗಿದ್ದು, ಹೋಗುವವರನ್ನು ತಡೆಯಲು ಸಾಧ್ಯವಿಲ್ಲ. ಆದರೆ ಪಕ್ಷ ಮತ್ತು ರಾಜಕೀಯ ಭವಿಷ್ಯ ಮುಖ್ಯ ಎಂದುಕೊಳ್ಳುವವರು ತಾಳ್ಮೆಯಿಂದ ಇರಬೇಕು. ಪ್ರತಿಯೊಬ್ಬರಿಗೂ ಪಕ್ಷವೇ ತಾಯಿ ಇದ್ದಂತೆ, ಪಕ್ಷವಿದ್ದರೆ ಮಾತ್ರ ಅಧಿಕಾರ ಮತ್ತು ಭವಿಷ್ಯ ಸಾಧ್ಯ ಎಂದು ಸಿಎಂ ಡಿಕೆ ಶಿವಕುಮಾ‌ರ್ ತಿಳಿಸಿದರು.
    1
    ಯಾರೇ ರಾಜೀನಾಮೆ ಕೊಟ್ಟರು 5 ನಿಮಿಷದಲ್ಲಿ ಸ್ವೀಕರಿಸುತ್ತೇನೆ:ಸಿಎಂ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶಾಸಕರ ರಾಜೀನಾಮೆ  ಹೈಡ್ರಾಮಾಗಳು ಹಾಗೂ ಅಸಮಾಧಾನದ ಹೊಗೆಯಾಡುತ್ತಿರುವ ಬೆನ್ನಲ್ಲೇ, ಸಿಎಂ ಡಿಕೆ ಶಿವಕುಮಾ‌ರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ನಿನ್ನೆ ರಾತ್ರಿಯೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಹೊಸದಾಗಿ ಹೇಳಲು ಏನೂ ಇಲ್ವ ಯಾರಾದರೂ ರಾಜೀನಾಮೆ ನೀಡಲು ಮುಂದಾದರೆ ಅದನ್ನು ಕೇವಲ 5 ನಿಮಿಷಗಳಲ್ಲಿ ಸ್ವೀಕರಿಸುವುದಾಗಿ ಖಡಕ್ ಸಂದೇಶ ರವಾನಿಸಿದ್ದಾರೆ.
ಬೋರ್ಡ್ ಮತ್ತು ಕಾರ್ಪೊರೇಷನ್ ಸಂಸ್ಥೆಗಳಿಗೆ ಮೊದಲೇ ಹೇಳಿದಂತೆ 2.5 ವರ್ಷಗಳ ಅಧಿಕಾರಾವಧಿ ಮುಗಿದಿದ್ದು, ತಕ್ಷಣವೇ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ. ರಾಜಕೀಯದಲ್ಲಿ ರಾಜೀನಾಮೆ ನೀಡುವ ನಿರ್ಧಾರಗಳು ಸಾಮಾನ್ಯವಾಗಿದ್ದು, ಹೋಗುವವರನ್ನು ತಡೆಯಲು ಸಾಧ್ಯವಿಲ್ಲ.
ಆದರೆ ಪಕ್ಷ ಮತ್ತು ರಾಜಕೀಯ ಭವಿಷ್ಯ ಮುಖ್ಯ ಎಂದುಕೊಳ್ಳುವವರು ತಾಳ್ಮೆಯಿಂದ ಇರಬೇಕು. ಪ್ರತಿಯೊಬ್ಬರಿಗೂ ಪಕ್ಷವೇ ತಾಯಿ ಇದ್ದಂತೆ, ಪಕ್ಷವಿದ್ದರೆ ಮಾತ್ರ ಅಧಿಕಾರ ಮತ್ತು ಭವಿಷ್ಯ ಸಾಧ್ಯ ಎಂದು ಸಿಎಂ ಡಿಕೆ ಶಿವಕುಮಾ‌ರ್ ತಿಳಿಸಿದರು.
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    9 hrs ago
  • ಶಿಡ್ಲಘಟ್ಟ ತಾಲೂಕಿನ ತಹಶಿಲ್ದಾರರ ಕಚೇರಿ ಗೆ ಜಾಂಭವ ಯುವ ಸೇನೆಯಿಂದ ಮುತ್ತಿಗೆ
    1
    ಶಿಡ್ಲಘಟ್ಟ ತಾಲೂಕಿನ ತಹಶಿಲ್ದಾರರ ಕಚೇರಿ ಗೆ ಜಾಂಭವ ಯುವ ಸೇನೆಯಿಂದ ಮುತ್ತಿಗೆ
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    12 hrs ago
  • ಸಚಿವ ಸ್ಥಾನದ ಭರವಸೆ ಈಡೇರಿದೆ, ಉಪಸಭಾಪತಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ: ರುದ್ರಪ್ಪ ಲಮಾಣಿ ಬೆಂಗಳೂರು: "ಆರಂಭದಲ್ಲೇ ನನಗೆ ನೀಡಲಾಗಿದ್ದ ಸಚಿವ ಸ್ಥಾನದ ಭರವಸೆಯನ್ನು ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಈಗ ಈಡೇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ವಿಧಾನಸಭೆಯ ಉಪಸಭಾಪತಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ" ಎಂದು ನೂತನ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ. ರಾಜೀನಾಮೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಉಪಸಭಾಪತಿ ಹುದ್ದೆಯನ್ನು ನೀಡುವ ಮುನ್ನವೇ ನನಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ಈಗ ನನ್ನನ್ನು ಸಚಿವನನ್ನಾಗಿ ಮಾಡಲಾಗಿದೆ. ಈವರೆಗೆ ಉಪಸಭಾಪತಿಯಾಗಿ ಕಾರ್ಯನಿರ್ವಹಿಸಲು ಸಹಕರಿಸಿದ ಪ್ರತಿಯೊಬ್ಬರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು" ಎಂದರು. ತಮ್ಮ ಸಮುದಾಯದ ಪ್ರಾತಿನಿಧ್ಯದ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, "ನಮ್ಮ ಸಮುದಾಯದಿಂದ ಉಪಸಭಾಪತಿಯಾಗಿದ್ದ ಏಕೈಕ ವ್ಯಕ್ತಿ ನಾನಾಗಿದ್ದೆ. ಇದೀಗ ಉಪಸಭಾಪತಿ ಹುದ್ದೆಯ ನಂತರ ಮಂತ್ರಿಯಾಗುತ್ತಿರುವುದು ನನಗೆ ಅತ್ಯಂತ ಸಂತೋಷ ತಂದಿದೆ" ಎಂದು ಹರ್ಷ ಹಂಚಿಕೊಂಡರು.
    1
    ಸಚಿವ ಸ್ಥಾನದ ಭರವಸೆ ಈಡೇರಿದೆ, ಉಪಸಭಾಪತಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ: ರುದ್ರಪ್ಪ ಲಮಾಣಿ
ಬೆಂಗಳೂರು: "ಆರಂಭದಲ್ಲೇ ನನಗೆ ನೀಡಲಾಗಿದ್ದ ಸಚಿವ ಸ್ಥಾನದ ಭರವಸೆಯನ್ನು ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಈಗ ಈಡೇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ವಿಧಾನಸಭೆಯ ಉಪಸಭಾಪತಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ" ಎಂದು ನೂತನ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.
ರಾಜೀನಾಮೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಉಪಸಭಾಪತಿ ಹುದ್ದೆಯನ್ನು ನೀಡುವ ಮುನ್ನವೇ ನನಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ಈಗ ನನ್ನನ್ನು ಸಚಿವನನ್ನಾಗಿ ಮಾಡಲಾಗಿದೆ. ಈವರೆಗೆ ಉಪಸಭಾಪತಿಯಾಗಿ ಕಾರ್ಯನಿರ್ವಹಿಸಲು ಸಹಕರಿಸಿದ ಪ್ರತಿಯೊಬ್ಬರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು" ಎಂದರು.
ತಮ್ಮ ಸಮುದಾಯದ ಪ್ರಾತಿನಿಧ್ಯದ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, "ನಮ್ಮ ಸಮುದಾಯದಿಂದ ಉಪಸಭಾಪತಿಯಾಗಿದ್ದ ಏಕೈಕ ವ್ಯಕ್ತಿ ನಾನಾಗಿದ್ದೆ. ಇದೀಗ ಉಪಸಭಾಪತಿ ಹುದ್ದೆಯ ನಂತರ ಮಂತ್ರಿಯಾಗುತ್ತಿರುವುದು ನನಗೆ ಅತ್ಯಂತ ಸಂತೋಷ ತಂದಿದೆ" ಎಂದು ಹರ್ಷ ಹಂಚಿಕೊಂಡರು.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    13 hrs ago
  • very important message city next News 24 7 WhatsApp Account Hack very important message city next News 24 7 WhatsApp Account Hack
    1
    very important message 
city next News 24 7 
WhatsApp Account Hack 
very important message 
city next News 24 7 
WhatsApp Account Hack
    user_Yusuf Bepari
    Yusuf Bepari
    Local News Reporter ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    13 hrs ago
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ *ಬಿಜೆಪಿ ಜಿಲ್ಲಾಧ್ಯಕ್ಷರ ಸೀಕಲ್ ರಾಮಚಂದ್ರಗೌಡರಿಂದ ಸುದ್ದಿಗೋಷ್ಠಿ*
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್
ಚಿಂತಾಮಣಿ
*ಬಿಜೆಪಿ ಜಿಲ್ಲಾಧ್ಯಕ್ಷರ ಸೀಕಲ್ ರಾಮಚಂದ್ರಗೌಡರಿಂದ ಸುದ್ದಿಗೋಷ್ಠಿ*
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    7 hrs ago
  • ಬಿಎಂಟಿಸಿ ಕಂಡಕ್ಟರ್ ನಿಂದ ದರ್ಪ ಬಿಕ್ಷುಕನ ಮೇಲೆ ದರ್ಪ ನಡೆಸಿರುವ ಬಿಎಂಟಿಸಿ ಕಂಡಕ್ಟರ್ ನೆಲಮಂಗಲ ತಾಲೂಕಿನ ಅರಿಶಿನ ಕುಂಟೆಯಲ್ಲಿ ನಡೆದ ಘಟನೆ ನೆಲಮಂಗಲ ಬಿಎಂಟಿಸಿ ಕಂಡಕ್ಟರ್ ನಿಂದ ದರ್ಪ ಬಿಕ್ಷುಕನ ಮೇಲೆ ದರ್ಪ ನಡೆಸಿರುವ ಬಿಎಂಟಿಸಿ ಕಂಡಕ್ಟರ್ ನೆಲಮಂಗಲ ತಾಲೂಕಿನ ಅರಿಶಿನ ಕುಂಟೆಯಲ್ಲಿ ನಡೆದ ಘಟನೆ ಅರಿಶಿನಕುಂಟೆ ಕೆಸ್ ಆರ್ ಟಿಸಿ ಬಸ್ ಸ್ಟಾಂಡ್ ಬಳಿ ಘಟನೆ ಬಸ್ ಹತ್ತಲು ಹೋಗಿದ್ದ ಬಿಕ್ಷುಕನನ್ನ ಕಾಲಿನಿಂದ ಒದ್ದು ದರ್ಪ ಬೈಕ್ ನಲ್ಲಿ ಬರ್ತಿದ್ದ ಹೆಲ್ಮೆಟ್ ಕ್ಯಾಮೆರಾಕಣ್ಣಿನಲ್ಲಿ ಅವಮಾನಿಯ ದೃಶ್ಯ ಸೆರೆ ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಕಂಡಕ್ಟರ್ ದರ್ಪಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ
    1
    ಬಿಎಂಟಿಸಿ ಕಂಡಕ್ಟರ್ ನಿಂದ ದರ್ಪ
ಬಿಕ್ಷುಕನ ಮೇಲೆ ದರ್ಪ ನಡೆಸಿರುವ ಬಿಎಂಟಿಸಿ ಕಂಡಕ್ಟರ್
ನೆಲಮಂಗಲ ತಾಲೂಕಿನ ಅರಿಶಿನ ಕುಂಟೆಯಲ್ಲಿ ನಡೆದ ಘಟನೆ
ನೆಲಮಂಗಲ
ಬಿಎಂಟಿಸಿ ಕಂಡಕ್ಟರ್ ನಿಂದ ದರ್ಪ
ಬಿಕ್ಷುಕನ ಮೇಲೆ ದರ್ಪ ನಡೆಸಿರುವ ಬಿಎಂಟಿಸಿ ಕಂಡಕ್ಟರ್
ನೆಲಮಂಗಲ ತಾಲೂಕಿನ ಅರಿಶಿನ ಕುಂಟೆಯಲ್ಲಿ ನಡೆದ ಘಟನೆ
ಅರಿಶಿನಕುಂಟೆ ಕೆಸ್ ಆರ್ ಟಿಸಿ ಬಸ್ ಸ್ಟಾಂಡ್ ಬಳಿ ಘಟನೆ
ಬಸ್ ಹತ್ತಲು ಹೋಗಿದ್ದ ಬಿಕ್ಷುಕನನ್ನ ಕಾಲಿನಿಂದ ಒದ್ದು ದರ್ಪ
ಬೈಕ್ ನಲ್ಲಿ ಬರ್ತಿದ್ದ ಹೆಲ್ಮೆಟ್ ಕ್ಯಾಮೆರಾಕಣ್ಣಿನಲ್ಲಿ ಅವಮಾನಿಯ ದೃಶ್ಯ ಸೆರೆ
ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್
ಕಂಡಕ್ಟರ್ ದರ್ಪಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.