Shuru
Apke Nagar Ki App…
ಜಿಲ್ಲಾ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಯಾದಗಿರಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡುರು ಅವರ ಸಮ್ಮುಖದಲ್ಲಿ ಪದಗ್ರಹಣ ಬೋಧಿಸಲಾಯಿತು. ಪತ್ರಕರ್ತರ ಜಿಲ್ಲಾಧ್ಯಕ್ಷರಾಗಿ ಎರಡನೇ ಅವಧಿಗೆ ಮರು ಆಯ್ಕೆಯಾಗಿರುವ ಮಲ್ಲಪ್ಪ ಸಂಕಿನ ಸೇರದಂತೆ ಇತರ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.
ಪುರುಷೋತ್ತಮ ನಾಯಕ ಸುರಪುರ

More news from ಕರ್ನಾಟಕ and nearby areas
- ರಾಯಚೂರು ನಗರದ ಕನ್ನಡ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಇತ್ತೀಚಿಗೆ ಜಿಲ್ಲಾ ಮಟ್ಟದ ಚುನಾವಣೆ ನಡೆದು ಚುನಾವಣೆಯಲ್ಲಿ ಜಯಸಿದ ನೂತನ ಪದಾಧಿಕಾರಿಗಳಿಗೆ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರ್ ಪ್ರತಿಜ್ಞಾವಿಧಿ ಭೋದಿಸುವ ಮೂಲಕ ಅಧಿಕಾರ ವಹಿಸಿಕೊಟ್ಟರು.1
- Post by SRI RABINDRANATH TAGORE HIGH SCHOOL BIJAPUR1
- *ಭಾರತ ನಲ್ಲಿ ವೈರಲ್*1