ವಿಜಯಪುರ: ಭೂ ಸಂತ್ರಸ್ತರಿಗಾಗಿ ವಿಶೇಷ ಲೋಕ್ ಅದಾಲತ್ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ವಿಜಯಪುರ ಜಿಲ್ಲೆಯ ರೈತರಿಗೆ, ಭೂಸ್ವಾಧೀನದ ನ್ಯಾಯಯುತ ಪರಿಹಾರಕ್ಕಾಗಿ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು 2026ರ ಏಪ್ರಿಲ್‌ನಿಂದ ಜುಲೈವರೆಗೆ ಈ ಲೋಕ ಅದಾಲತ್ ಆಯೋಜಿಸಿದ್ದು, ಸಂತ್ರಸ್ತ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಇದು ನ್ಯಾಯಕ್ಕಾಗಿ ವರ್ಷಗಟ್ಟಲೆ ಅಲೆಯುತ್ತಿರುವ ರೈತರಿಗೆ ಸುವರ್ಣಾವಕಾಶವಾಗಿದೆ. ವಿಜಯಪುರ: ಭೂ ಸಂತ್ರಸ್ತರಿಗಾಗಿ ವಿಶೇಷ ಲೋಕ್ ಅದಾಲತ್ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ವಿಜಯಪುರ ಜಿಲ್ಲೆಯ ರೈತರಿಗೆ, ಭೂಸ್ವಾಧೀನದ ನ್ಯಾಯಯುತ ಪರಿಹಾರಕ್ಕಾಗಿ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು 2026ರ ಏಪ್ರಿಲ್‌ನಿಂದ ಜುಲೈವರೆಗೆ ಈ ಲೋಕ ಅದಾಲತ್ ಆಯೋಜಿಸಿದ್ದು, ಸಂತ್ರಸ್ತ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಇದು ನ್ಯಾಯಕ್ಕಾಗಿ ವರ್ಷಗಟ್ಟಲೆ ಅಲೆಯುತ್ತಿರುವ ರೈತರಿಗೆ ಸುವರ್ಣಾವಕಾಶವಾಗಿದೆ.

- Post by ABU NEWS CHANNEL ಸಂಪಾದಕರು1
- Post by Sharanugouda Patil1
- ಇಂದಿನಿಂದ ಸುಕ್ಷೇತ್ರ ಬಳೂರ್ಗಿ ಗ್ರಾಮದ ಶ್ರೀ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವದ ವೈಭವ.1
- 'ಶ್ರಮಿಕ ವಸತಿ ಶಾಲೆ'ಯ ನಿರ್ಮಾಣಕ್ಕೆ ಅಥಣಿ ಶಾಸಕ ಲಕ್ಷ್ಮಣ ಸವದಿ ಭೂಮಿಪೂಜೆ. ಅಥಣಿ : ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ವತಿಯಿಂದ ಅಥಣಿ ತಾಲ್ಲೂಕಿನಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ 'ಶ್ರಮಿಕ ವಸತಿ ಶಾಲೆ'ಯ ನಿರ್ಮಾಣಕ್ಕೆ ಮಾಜಿ ಉಪಮುಖ್ಯ ಮಂತ್ರಿಗಳು ಹಾಗೂ ಅಥಣಿ ಶಾಸಕರಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ಭೂಮಿ ಪೂಜೆ ನೆರವೇರಿಸಿದರು. ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ವತಿಯಿಂದ ಅಥಣಿಯ ಚಿಕ್ಕಟ್ಟಿ ಗ್ರಾಮದ ಸತ್ತಿ ರಸ್ತೆ ಬಳಿ ನಿರ್ಮಿಸಲಾಗುತ್ತಿರುವ 'ಶ್ರಮಿಕ ವಸತಿ ಶಾಲೆ'ಗೆ ಭೂಮಿಪೂಜೆ ನೆರವೇರಿಸಿದರು. ನಮ್ಮ ತಾಲೂಕಿನಲ್ಲಿ ಇರುವ ಏಳು ಸಾವಿರ ಕಾರ್ಮಿಕರ ಕಾರ್ಮಿಕ ವರ್ಗದ ಮಕ್ಕಳು ಆರ್ಥಿಕ ಸಂಕಷ್ಟದಿಂದ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಶ್ರಮಿಕ ವಸತಿ ಶಾಲೆಯನ್ನು ಅಥಣಿಯಲ್ಲಿ ಸ್ಥಾಪಿಸಲಾಗುತ್ತಿದೆ. ಅಥಣಿ ತಾಲ್ಲೂಕಿನಲ್ಲಿ 36.25 ಕೋಟಿ ರೂಪಾಯಿಗಳ ಬೃಹತ್ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಶಾಲೆ 6ರಿಂದ 12 ನೇ ತರಗತಿ ಓದುವ ಈ ಭಾಗದ ನೂರಾರು ಕಾರ್ಮಿಕ ಕುಟುಂಬಗಳ ಮಕ್ಕಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣ ಹಾಗೂ ವಸತಿ ಸೌಲಭ್ಯವನ್ನು ಒದಗಿಸಲಿದೆ.ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಈ ಶಾಲೆಯ ಫಲಾನುಭವಿಗಳಾಗಿದ್ದು ಬಡ ದುರ್ಬಲ ವರ್ಗದ ಮಕ್ಕಳ ಪಾಲಿಗೆ ಶೈಕ್ಷಣಿಕವಾಗಿ ಕಾರ್ಮಿಕರು ಇದರ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಸವದಿ ಹೇಳಿದರು. ಈ ಸಂದರ್ಭದಲ್ಲಿ ಶೆಟ್ಟರ್ ಮಠದ ಪರಮಪೂಜ್ಯ ಮರುಳಸಿದ್ದ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು ,ಪುರಸಭೆ ಉಪಾಧ್ಯಕ್ಷರಾದ ಭುವನೇಶ್ವರಿ ಯಕ್ಕಂಚಿ, ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್, ಡಿ ಜಿ ನಾಗೇಶ ಉಪನಿರ್ದೇಶಕರು,ಜಿಲ್ಲಾ ಅಧಿಕಾರಿ ಮಲ್ಲಿಕಾರ್ಜುನ ಜೋಗುರ , ಅಥಣಿ ತಾಲೂಕು ಕಾರ್ಮಿಕ ಇಲಾಖೆಯ ಅಧಿಕಾರಿ ಭುವನೇಶ್ವರಿ ಢಾಲೇ,ಪ್ರಕಾಶ ಮಹಾಜನ, ಪುರಸಭೆ ಚುನಾಯಿತ ಹಾಗೂ ನಾಮನಿರ್ದೆಶೀತ ಸದಸ್ಯರು ,ಮುಖಂಡರು ಉಪಸ್ಥಿತರಿದ್ದರು.3
- "ಬಿಳಗಿ ತಾಲ್ಲೂಕಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆಯುತ್ತಿರುವ ವಿಚಾರ ಇದೀಗ ಅನುಮಾನಗಳಿಗೆ ಕಾರಣವಾಗಿದೆ. ಇಲ್ಲಿ ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಭರತೇಶ್ ಪಾಟೀಲ್ ಅವರ ನೇಮಕಾತಿ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬರುತ್ತಿವೆ." "ಸುಮಾರು ಆರು ತಿಂಗಳ ಹಿಂದೆ ಮುಂಡರಗಿ ಎಂಬ ಅಧಿಕಾರಿ ಬಿಳಗಿ ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಅವರ ವರ್ಗಾವಣೆ ನಡೆದಿದ್ದು, ಅವರ ಜಾಗಕ್ಕೆ ಭರತೇಶ್ ಪಾಟೀಲ್ ಅವರು ಬಂದಿದ್ದಾರೆ ಎನ್ನಲಾಗಿದೆ." "ಆದರೆ, ಈ ವರ್ಗಾವಣೆ ಅಧಿಕೃತವಾಗಿದೆಯೇ ಅಥವಾ ಕೇವಲ ಮೇಲ್ನೋಟಕ್ಕೆ ಮಾಡಲಾಗಿದೆಯೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಕಾರಣ ಏನೆಂದರೆ, ಕಚೇರಿಯಲ್ಲಿರುವ ಅಧಿಕಾರಿಗಳ ವಿವರವನ್ನು ಸೂಚಿಸುವ ಫಲಕದಲ್ಲಿ ಇಂದಿಗೂ ಭರತೇಶ್ ಪಾಟೀಲ್ ಅವರ ಹೆಸರು ಕಾಣಿಸುತ್ತಿಲ್ಲ." "ಒಬ್ಬ ಅಧಿಕಾರಿ ಕರ್ತವ್ಯಕ್ಕೆ ಹಾಜರಾಗುವ ದಿನಾಂಕದಿಂದ ಹಿಡಿದು ವರ್ಗಾವಣೆಗೊಂಡ ದಿನಾಂಕದವರೆಗೆ ಎಲ್ಲಾ ವಿವರಗಳನ್ನು ದಾಖಲಿಸುವ ಈ ಫಲಕದಲ್ಲಿ ಅವರ ಹೆಸರು ಇಲ್ಲದಿರುವುದು ಅನುಮಾನಾಸ್ಪದವಾಗಿದೆ." "ಆರು ತಿಂಗಳುಗಳಿಂದ ಕೆಲಸ ಮಾಡುತ್ತಿದ್ದರೆ, ಹೆಸರು ಫಲಕದಲ್ಲಿ ಇರಬೇಕು. ಇದು ಯಾಕೆ ಇಲ್ಲ ಅನ್ನೋದು ಪ್ರಶ್ನೆ." "ಭರತೇಶ್ ಪಾಟೀಲ್ ಅವರ ನೇಮಕಾತಿ ಮತ್ತು ವರ್ಗಾವಣೆ ಕುರಿತು ಸ್ಪಷ್ಟತೆ ಇಲ್ಲದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ." "ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟನೆ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.1
- ಅಫಜಲಪುರ ತಾಲೂಕಿನಲ್ಲಿ ಅಭಿವೃದ್ಧಿ ಹೆಸರಲ್ಲಿ ಹಗರಣ...ಶಾಸಕರು ಉತ್ತರಿಸಬೇಕು. *.ಜೆಸ್ಕಾಂ ಇಲಾಖೆಯಲ್ಲಿ ರೈತರಿಂದ ಲಂಚ ವಸುಲಿ, ಎಚ್ಚರಿಕೆ ನೀಡಿದ ನಿತಿನ್ ಗುತ್ತೇದಾರ.1
- ವಿಜಯಪುರ ಬಸ್ ನಿಲ್ದಾಣ ಹತ್ತಿರ ಘಟನೆಖಾಸಗಿ ಬಸ್ ಇಂದ ಪಾದಚಾರಿ ಸಾವು #viralpost #news #update #vijayapur ...1
- Post by ABU NEWS CHANNEL ಸಂಪಾದಕರು1
- ಸಾರ್ವಜನಿಕರಿಗೆ ಒಂದು ಮನವಿ ನೋಡಿ. ಸ್ಪ್ರಿಂಗ್ ಯಾವ ರೀತಿ ತಯಾರು ಮಾಡ್ತಾರೆ ನೋಡಿ ಸಣ್ಣ ಮಕ್ಕಳು ಎಲ್ಲಾ ಅದನ್ನೇ ಕುಡೀತಾರೆ ತಂದೆ ತಾಯಿ ಹೇಳಬೇಕಾದದ್ದ ಕರ್ತವ್ಯ ಇದೇ ರೀತಿ ಕುಡಿದರೆ ಮಕ್ಕಳು ಆರೋಗ್ಯ ಹಾಳಾಗುತ್ತದೆ ಆದಷ್ಟು ಮಕ್ಕಳಿಗೆ ದುಡ್ಡು ಕೊಡೋದು ಕಡಿಮೆ ಮಾಡಿ ಹಣ್ಣು ಹಂಪಲ್ಲ ಜ್ಯೂಸ್ ಕುಡಿಸಿ ಒಳ್ಳೆಯದು.1