logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆಯುತ್ತಿರುವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ನಡೆದ ಮಹಾ ರಥೋತ್ಸವದಲ್ಲಿ ಪಾಲ್ಗೊಂಡು ತುಮಕೂರಿನ ಸರ್ವತೋಮುಖ ಅಭಿವೃದ್ಧಿಗಾಗಿ ತುಮಕೂರಿನ ನಾಗರಿಕರ ಪರವಾಗಿ ದೇವರಲ್ಲಿ ಪ್ರಾರ್ಥಿಸಲಾಯಿತು.

1 day ago
user_ಸಲ್ಮಾನ್ ಪಾಷ ಎ
ಸಲ್ಮಾನ್ ಪಾಷ ಎ
Media company ತುಮಕೂರು, ತುಮಕೂರು, ಕರ್ನಾಟಕ•
1 day ago
31ae39e0-f883-4b0c-a8db-6e673456e9f3
b336e2cc-7ddd-49ad-b746-fd5e73b629c5
8e10475c-997a-4638-b761-d0ab00fb18f1

ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆಯುತ್ತಿರುವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ನಡೆದ ಮಹಾ ರಥೋತ್ಸವದಲ್ಲಿ ಪಾಲ್ಗೊಂಡು ತುಮಕೂರಿನ ಸರ್ವತೋಮುಖ ಅಭಿವೃದ್ಧಿಗಾಗಿ ತುಮಕೂರಿನ ನಾಗರಿಕರ ಪರವಾಗಿ ದೇವರಲ್ಲಿ ಪ್ರಾರ್ಥಿಸಲಾಯಿತು.

More news from ಕರ್ನಾಟಕ and nearby areas
  • ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿ ಬಳಿ ಇಂದು ಗೂಡ್ಸ್ ರೈಲೊಂದು ಹಳಿ ತಪ್ಪಿದ್ದು, ಸಂಭಾವ್ಯ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ವಾಹನಗಳನ್ನು ಸಾಗಿಸುತ್ತಿದ್ದ ಈ ರೈಲಿನ ಒಂದು ಬೋಗಿ ಹಳಿ ತಪ್ಪಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾದ ವರದಿಯಾಗಿಲ್ಲ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ರೈಲು ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿದ್ದಾರೆ.
    1
    ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿ ಬಳಿ ಇಂದು ಗೂಡ್ಸ್ ರೈಲೊಂದು ಹಳಿ ತಪ್ಪಿದ್ದು, ಸಂಭಾವ್ಯ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ವಾಹನಗಳನ್ನು ಸಾಗಿಸುತ್ತಿದ್ದ ಈ ರೈಲಿನ ಒಂದು ಬೋಗಿ ಹಳಿ ತಪ್ಪಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾದ ವರದಿಯಾಗಿಲ್ಲ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ರೈಲು ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿದ್ದಾರೆ.
    user_Anil
    Anil
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ಬೆಂಗಳೂರು ಗ್ರಾಮಾಂತರ ಕಾಂಬೋಡಿಯಾ ದಲ್ಲಿ ನಡೆದ ಅಂತರಾಷ್ಟ್ರೀಯ ಥ್ರೋಬಾಲ್ ಪಂದ್ಯದಲ್ಲಿ ಭಾಗವಹಿಸಿ ಭರ್ಜರಿ ಜಯಗಳಿಸಿದ ಭಾರತದ ಕ್ರೀಡಾಪಟುಗಳಿಗೆ ದೇವನಹಳ್ಳಿ ಏರ್ ಪೋರ್ಟಿನಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತ ತಂಡ ಭರ್ಜರಿ ಪೈಪೋಟಿ ನೀಡಿ ಗೆದ್ದು ಬೀಗಿದೆ. ಕಪ್ ಗೆದ್ದು ತವರಿಗೆ ಬಂದಂತಹ ಎಂಡೇವರ್ಸ್ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳಾದ ಅಕ್ಷಯ್ ಮತ್ತು ಚಂದನ್ ರೆಡ್ಡಿ ಸೇರಿ ಇಡೀ ತಂಡವನ್ನ ಪೋಷಕರು, ಶಾಲಾ ಆಡಳಿತ ಮಂಡಳಿ ಹಾಗೂ ಇತರೆ ಗಣ್ಯರು ಅತ್ಮೀಯವಾಗಿ ಬರಮಾಡಿಕೊಂಡರು. ಜಯಶಾಲಿಗಳಾಗಿ ಬಂದಂತಹ ಕ್ರೀಡಾಪಟುಗಳಿಗೆ ಶಾಲಾ ಚೇರ್ಮನ್ ಎಂ.ಎಲ್.ಶಿವಶಂಕರ್, ಪೋಷಕರು, ಅಭಿಮಾನಿಗಳು ಅಭಿನಂದಿಸಿ ಗೌರವಿಸಿದ್ದಾರೆ. ನಂತರ ಮಾತನಾಡಿದ ಶಿವಶಂಕರ್ ದೇಶಕ್ಕೆ ಗೌರವ ತಂದುಕೊಟ್ಟ ಕ್ರೀಡಾಪಟುಗಳಿಗೆ ಮೊದಲು ನಾನು ಅಭಿನಂದಿಸುತ್ತೇನೆ, ಅದರಲ್ಲೂ ನಮ್ಮ ಶಾಲಾ ಮಕ್ಕಳು ಹಾಗೂ ಮಜಿಳಾ ತಂಡದ ಕೋಚ್ ಭಾಗವಹಿಸಿ ಟ್ರೋಫಿ ಗೆದ್ದಿರುವುದು ಬಹಳ ಖುಷಿ ತಂದುಕೊಟ್ಟಿದೆ, ಇದು ನಮ್ಮ ದೇಶಕ್ಕೆ, ನಮ್ಮ‌ ರಾಜ್ಯಕ್ಕೆ ಗೌರವ ಸಿಕ್ಕಂತಾಗಿದೆ, ನಮ್ಮ ಶಾಲೆಯ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲು ನಾವು ಪ್ರೋತ್ಸಾಹಿಸುತ್ತೇವೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ‌.
    1
    ಬೆಂಗಳೂರು ಗ್ರಾಮಾಂತರ
ಕಾಂಬೋಡಿಯಾ ದಲ್ಲಿ ನಡೆದ ಅಂತರಾಷ್ಟ್ರೀಯ ಥ್ರೋಬಾಲ್ ಪಂದ್ಯದಲ್ಲಿ ಭಾಗವಹಿಸಿ ಭರ್ಜರಿ ಜಯಗಳಿಸಿದ ಭಾರತದ ಕ್ರೀಡಾಪಟುಗಳಿಗೆ ದೇವನಹಳ್ಳಿ ಏರ್ ಪೋರ್ಟಿನಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತ ತಂಡ ಭರ್ಜರಿ ಪೈಪೋಟಿ ನೀಡಿ ಗೆದ್ದು ಬೀಗಿದೆ. ಕಪ್ ಗೆದ್ದು ತವರಿಗೆ ಬಂದಂತಹ ಎಂಡೇವರ್ಸ್ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳಾದ ಅಕ್ಷಯ್ ಮತ್ತು ಚಂದನ್ ರೆಡ್ಡಿ ಸೇರಿ ಇಡೀ ತಂಡವನ್ನ ಪೋಷಕರು, ಶಾಲಾ ಆಡಳಿತ ಮಂಡಳಿ ಹಾಗೂ ಇತರೆ ಗಣ್ಯರು ಅತ್ಮೀಯವಾಗಿ ಬರಮಾಡಿಕೊಂಡರು.  ಜಯಶಾಲಿಗಳಾಗಿ ಬಂದಂತಹ ಕ್ರೀಡಾಪಟುಗಳಿಗೆ ಶಾಲಾ ಚೇರ್ಮನ್ ಎಂ.ಎಲ್.ಶಿವಶಂಕರ್, ಪೋಷಕರು, ಅಭಿಮಾನಿಗಳು ಅಭಿನಂದಿಸಿ ಗೌರವಿಸಿದ್ದಾರೆ. ನಂತರ ಮಾತನಾಡಿದ ಶಿವಶಂಕರ್ ದೇಶಕ್ಕೆ ಗೌರವ ತಂದುಕೊಟ್ಟ ಕ್ರೀಡಾಪಟುಗಳಿಗೆ ಮೊದಲು ನಾನು ಅಭಿನಂದಿಸುತ್ತೇನೆ, ಅದರಲ್ಲೂ ನಮ್ಮ ಶಾಲಾ ಮಕ್ಕಳು ಹಾಗೂ ಮಜಿಳಾ ತಂಡದ ಕೋಚ್ ಭಾಗವಹಿಸಿ ಟ್ರೋಫಿ ಗೆದ್ದಿರುವುದು ಬಹಳ ಖುಷಿ ತಂದುಕೊಟ್ಟಿದೆ, ಇದು ನಮ್ಮ ದೇಶಕ್ಕೆ, ನಮ್ಮ‌ ರಾಜ್ಯಕ್ಕೆ ಗೌರವ ಸಿಕ್ಕಂತಾಗಿದೆ, ನಮ್ಮ ಶಾಲೆಯ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲು ನಾವು ಪ್ರೋತ್ಸಾಹಿಸುತ್ತೇವೆ ಎಂದು  ಸಂತೋಷ ವ್ಯಕ್ತಪಡಿಸಿದ್ದಾರೆ‌.
    user_Gangaraju N Vistara News Reporter
    Gangaraju N Vistara News Reporter
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    12 hrs ago
  • VIRAL: ಸಾವಿನ ಜತೆ 30 ನಿಮಿಷಗಳ ಹೋರಾಟ: ಐಸಿಯುನಲ್ಲಿ ಸಾವಿನ ಅಂಚಿನಲ್ಲಿದ್ದ ರೋಗಿಯನ್ನು ಮಹಿಳಾ ವೈದ್ಯೆಯೊಬ್ಬರು ಸಾಹಸಮಯವಾಗಿ ಬದುಕಿಸಿದ್ದಾರೆ. ಸುಮಾರು 30 ನಿಮಿಷಗಳ ಕಾಲ ಸತತವಾಗಿ ಸಿಪಿಆರ್ (CPR) ನೀಡುವ ಮೂಲಕ ಹೃದಯ ಬಡಿತ ನಿಂತಿದ್ದ ರೋಗಿಗೆ ಮರುಜೀವ ನೀಡಿದ್ದಾರೆ. ಈ ರೋಚಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವೈದ್ಯೆಯ ಅಪ್ರತಿಮ ಸೇವೆ ಮತ್ತು ಸಮರ್ಪಣಾ ಮನೋಭಾವಕ್ಕೆ ಸಾರ್ವಜನಿಕರು ಫಿದಾ ಆಗಿದ್ದಾರೆ. ನಿಜವಾದ ಹೀರೋ ಎಂದರೆ ಇವರೇ ಎಂದು ನೆಟ್ಟಿಗರು ಕೊಂಡಾಡುತ್ತಿದ್ದಾರೆ ✍️ವರದಿ: ಸುರೇಂದ್ರ ಶಿವಮೊಗ್ಗ.....
    1
    VIRAL: ಸಾವಿನ ಜತೆ 30 ನಿಮಿಷಗಳ ಹೋರಾಟ:
ಐಸಿಯುನಲ್ಲಿ ಸಾವಿನ ಅಂಚಿನಲ್ಲಿದ್ದ ರೋಗಿಯನ್ನು ಮಹಿಳಾ ವೈದ್ಯೆಯೊಬ್ಬರು ಸಾಹಸಮಯವಾಗಿ ಬದುಕಿಸಿದ್ದಾರೆ.
ಸುಮಾರು 30 ನಿಮಿಷಗಳ ಕಾಲ ಸತತವಾಗಿ ಸಿಪಿಆರ್ (CPR) ನೀಡುವ ಮೂಲಕ ಹೃದಯ ಬಡಿತ ನಿಂತಿದ್ದ ರೋಗಿಗೆ ಮರುಜೀವ ನೀಡಿದ್ದಾರೆ. ಈ ರೋಚಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವೈದ್ಯೆಯ ಅಪ್ರತಿಮ ಸೇವೆ ಮತ್ತು ಸಮರ್ಪಣಾ ಮನೋಭಾವಕ್ಕೆ ಸಾರ್ವಜನಿಕರು ಫಿದಾ ಆಗಿದ್ದಾರೆ. ನಿಜವಾದ ಹೀರೋ ಎಂದರೆ ಇವರೇ ಎಂದು ನೆಟ್ಟಿಗರು ಕೊಂಡಾಡುತ್ತಿದ್ದಾರೆ
✍️ವರದಿ: ಸುರೇಂದ್ರ ಶಿವಮೊಗ್ಗ.....
    user_Surendra Shimoga
    Surendra Shimoga
    Shuru News Publisher ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    10 hrs ago
  • limbu aur haldi ke fayde
    1
    limbu aur haldi ke fayde
    user_SUDHUR CHAULANI NEWS
    SUDHUR CHAULANI NEWS
    Local News Reporter ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    14 hrs ago
  • ಕರುನಾಡ ಅಧಿಪತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟು ಹಬ್ಬದ ನಿಮಿತ್ಯವಾಗಿ ಮಡಿಲು ಆಶ್ರಮ ನಮ್ಮ ಕೈಲಿ ಆದಷ್ಟು ಅವರಿಗೆ ಒಳ್ಳೆಯದು ಮಾಡಲಿ ಎಂದು ಅವರ ದಾರಿಯಲ್ಲಿ ನಮ್ಮದೊಂದು ಚಿಕ್ಕ ಸೇವೆ ಸಲ್ಲಿಸುತ್ತಿದ್ದೇನೆ ಹುಟ್ಟು ಹಬ್ಬದ ಶುಭಾಶಯಗಳು ಬಡವರ ಕಣ್ಮಣಿ ನಮ್ಮ ನೆಚ್ಚಿನ ದರ್ಶನ್ ಸರ್ ಅವರಿಗೆ 💐🎂
    1
    ಕರುನಾಡ ಅಧಿಪತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟು ಹಬ್ಬದ ನಿಮಿತ್ಯವಾಗಿ ಮಡಿಲು ಆಶ್ರಮ ನಮ್ಮ ಕೈಲಿ ಆದಷ್ಟು ಅವರಿಗೆ ಒಳ್ಳೆಯದು ಮಾಡಲಿ ಎಂದು ಅವರ ದಾರಿಯಲ್ಲಿ ನಮ್ಮದೊಂದು ಚಿಕ್ಕ ಸೇವೆ ಸಲ್ಲಿಸುತ್ತಿದ್ದೇನೆ ಹುಟ್ಟು ಹಬ್ಬದ ಶುಭಾಶಯಗಳು ಬಡವರ ಕಣ್ಮಣಿ ನಮ್ಮ ನೆಚ್ಚಿನ ದರ್ಶನ್ ಸರ್ ಅವರಿಗೆ 💐🎂
    user_Shivanand
    Shivanand
    Voice of people ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    21 hrs ago
  • ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇಧಿಕೆ ಕಾರ್ಯಕರ್ತರು ಪುರಸಭೆ ಮುಂದೆ ಪ್ರತಿಭಟನೆ ಬಾಗೇಪಲ್ಲಿ: ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ವಿತರಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇಧಿಕೆ ಕಾರ್ಯಕರ್ತರು ಪುರಸಭೆ ಕಚೇರಿಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ಬಾಬಾಜಾನ್ ಪುರಸಭೆಯಲ್ಲಿ ಇತ್ತೀಚೆಗೆ ಆಯ್ಕೆ ಮಾಡಿರುವ ಕಮ್ಯುನಿಟಿ ಮೊಬಿಲೈಸರ್ 5 ಹುದ್ದೆಗಳನ್ನು ತಕ್ಷಣ ರದ್ದು ಮಾಡಿ ಕಾನೂನಿನ ಅಡಿಯಲ್ಲಿ ಆಯ್ಕೆ ಮಾಡಿ ಅರ್ಹರಿಗೆ ಅವಕಾಶ ಕಲ್ಪಿಸಬೇಕು. 18 ಸಾವಿರ ರೂ.ಗಳ ಸಂಬಳವಿರುವ ಈ ಕಮ್ಯುನೀಟಿ ಮೊಬಿಲೈಸರ್ ಸಮುದಾಯ ಸ್ವಚ್ಚಗೊಳಿಸುವರ ಒಟ್ಟು 5 ಹುದ್ದೆಗಳಿಗೆ ಕೇವಲ 6 ಅರ್ಜಿಗಳು ಬಂದಿರುವುದು ಹಾಸ್ಯಾಸ್ಪದವಾಗಿದೆ ಅದ್ದರಿಂದ ಕಾನೂನಿನ ಅಡಿಯಲ್ಲಿ ಈ 5 ಹುದ್ದೆಗಳಿಗೆ ಸೂಕ್ತ ಅರ್ಹ ಅಭ್ಯರ್ಥಿಗಳ ಆಯ್ಕೆ ಮಾಡಬೇಕು ಎಂದರು. ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಉಚಿತ ನಿವೇಶಗಳನ್ನು ನೀಡಲು ಸಿದ್ಧಪಡಿಸಿರುವ ಫಲಾನುಭವಿಗಳ ಪಟ್ಟಿಯನ್ನು ಪುನರ್ ಪರಿಶೀಲಿಸಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಉಚಿತ ನಿವೇಶನಗಳನ್ನು ಈ ಕೊಡಲೇ ವಿತರಿಸಬೇಕು. ಪಟ್ಟಣದ ಹಳೆ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಮತ್ತು ಗೂಳೂರು ರಸ್ತೆ ಪಕ್ಕದಲ್ಲಿ ಪುರಸಭೆವತಿಯಿಂದ ನಿರ್ಮಿಸಲಾಗಿರುವ ವಾಣಿಜ್ಯ ಮಳಿಗೆಗಳನ್ನು 15 ವರ್ಷಗಳಿಂದ ಬಾಡಿಗೆಗೆ ನೀಡದೆ ಪುರಸಭೆಯ ಅಧಿಕಾರಿಗಳ ನಿರ್ಲಕ್ಷ್ಯ ತೋರುತ್ತಿರುವುದರಿಂದ ಪುರಸಭೆಗೆ ಆದಾಯ ಇಲ್ಲದೆ ಲಕ್ಷಾಂತರ ರೂ.ಗಳ ನಷ್ಠ ಉಂಟಾಗುತ್ತಿದೆ ಎಂದು ಆರೋಪಿಸಿದರು. ಖಾಲಿ ಇರುವ ವಾಣಿಜ್ಯ ಮಳಿಗೆಗಳನ್ನು ತಕ್ಷಣ ಬಾಡಿಗೆಗೆ ನೀಡಿ ಪುರಸಭೆ ಆದಾಯ ತರುವಂತೆ ಹಾಗೂ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಭವನ ಮತ್ತು ಆವರಣವನ್ನು ಸ್ವಚ್ಚಗೊಳಿಸಿ ಭವನಕ್ಕೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕಾಗದ ಅಗತ್ಯವಿದೆ ಎಂದ ಅವರು ಪುರಸಭೆ ವ್ಯಾಪ್ತಿಯಲ್ಲಿನ 23 ವಾರ್ಡ್ಗಳ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿದೀಪ ಇತ್ಯಾಧಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ನಂತರ ಪ್ರತಿಭಟನಕಾರರು ಪುರಸಭೆಯ ಕಂದಾಯ ಅಧಿಕಾರಿ ಅತಾವುಲ್ಲಾ ರವರಿಗೆ ಮನವಿ ಪತ್ರವನ್ನುವರು ಸಲ್ಲಿಸಿದರು. ಈ ಸಂದರ್ಭದಲ್ಲಿ ಕರವೇ ಮುಖಂಡರಾದ ಆರ್.ರವೀಂದ್ರ,ಸೂರ್ಯನಾರಾಯಣ ರೆಡ್ಡಿ, ತಟ್ಟಹಳ್ಳಿ ಗಂಗರೆಡ್ಡಿ, ಶಿವಕುಮಾರ್, ಹರೀಶ್, ಸಮೀವುಲ್ಲಾ ಜಿ.ವಿ.ವೆಂಕಟಶಿವಪ್ಪ, ನಾಗಿರೆಡ್ಡಿ, ರಫೀಕ್, ಸಲೀಂ, ಗಂಗಾಧರ, ಇಂದ್ರ, ಸುಹೇಲ್, ಮಂಜುನಾಥ್ , ಗಣೇಶ್ ಮತ್ತಿತರರು ಇದ್ದರು.
    1
    ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ 
ರಕ್ಷಣಾ ವೇಧಿಕೆ ಕಾರ್ಯಕರ್ತರು ಪುರಸಭೆ 
ಮುಂದೆ ಪ್ರತಿಭಟನೆ
ಬಾಗೇಪಲ್ಲಿ: ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ ರಹಿತ ಅರ್ಹ 
ಫಲಾನುಭವಿಗಳಿಗೆ ನಿವೇಶನ ವಿತರಿಸುವುದು ಸೇರಿದಂತೆ 
ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ 
ರಕ್ಷಣಾ ವೇಧಿಕೆ ಕಾರ್ಯಕರ್ತರು ಪುರಸಭೆ 
ಕಚೇರಿಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಕಾರರನ್ನು ಉದ್ದೇಶಿಸಿ 
ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ಬಾಬಾಜಾನ್ 
ಪುರಸಭೆಯಲ್ಲಿ ಇತ್ತೀಚೆಗೆ ಆಯ್ಕೆ ಮಾಡಿರುವ 
ಕಮ್ಯುನಿಟಿ ಮೊಬಿಲೈಸರ್ 5 ಹುದ್ದೆಗಳನ್ನು ತಕ್ಷಣ 
ರದ್ದು ಮಾಡಿ ಕಾನೂನಿನ ಅಡಿಯಲ್ಲಿ ಆಯ್ಕೆ ಮಾಡಿ ಅರ್ಹರಿಗೆ 
ಅವಕಾಶ ಕಲ್ಪಿಸಬೇಕು. 
18 ಸಾವಿರ ರೂ.ಗಳ ಸಂಬಳವಿರುವ ಈ ಕಮ್ಯುನೀಟಿ 
ಮೊಬಿಲೈಸರ್ ಸಮುದಾಯ ಸ್ವಚ್ಚಗೊಳಿಸುವರ ಒಟ್ಟು 5 
ಹುದ್ದೆಗಳಿಗೆ ಕೇವಲ 6 ಅರ್ಜಿಗಳು ಬಂದಿರುವುದು 
ಹಾಸ್ಯಾಸ್ಪದವಾಗಿದೆ ಅದ್ದರಿಂದ ಕಾನೂನಿನ ಅಡಿಯಲ್ಲಿ ಈ 5 
ಹುದ್ದೆಗಳಿಗೆ ಸೂಕ್ತ ಅರ್ಹ ಅಭ್ಯರ್ಥಿಗಳ ಆಯ್ಕೆ 
ಮಾಡಬೇಕು ಎಂದರು.
ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಉಚಿತ 
ನಿವೇಶಗಳನ್ನು ನೀಡಲು ಸಿದ್ಧಪಡಿಸಿರುವ 
ಫಲಾನುಭವಿಗಳ ಪಟ್ಟಿಯನ್ನು ಪುನರ್ ಪರಿಶೀಲಿಸಿ 
ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಉಚಿತ 
ನಿವೇಶನಗಳನ್ನು ಈ ಕೊಡಲೇ ವಿತರಿಸಬೇಕು. ಪಟ್ಟಣದ 
ಹಳೆ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಮತ್ತು 
ಗೂಳೂರು ರಸ್ತೆ ಪಕ್ಕದಲ್ಲಿ ಪುರಸಭೆವತಿಯಿಂದ 
ನಿರ್ಮಿಸಲಾಗಿರುವ ವಾಣಿಜ್ಯ ಮಳಿಗೆಗಳನ್ನು 15 
ವರ್ಷಗಳಿಂದ ಬಾಡಿಗೆಗೆ ನೀಡದೆ ಪುರಸಭೆಯ 
ಅಧಿಕಾರಿಗಳ ನಿರ್ಲಕ್ಷ್ಯ ತೋರುತ್ತಿರುವುದರಿಂದ 
ಪುರಸಭೆಗೆ ಆದಾಯ ಇಲ್ಲದೆ ಲಕ್ಷಾಂತರ ರೂ.ಗಳ 
ನಷ್ಠ ಉಂಟಾಗುತ್ತಿದೆ ಎಂದು ಆರೋಪಿಸಿದರು.
ಖಾಲಿ ಇರುವ ವಾಣಿಜ್ಯ ಮಳಿಗೆಗಳನ್ನು ತಕ್ಷಣ ಬಾಡಿಗೆಗೆ 
ನೀಡಿ ಪುರಸಭೆ ಆದಾಯ ತರುವಂತೆ ಹಾಗೂ ಪಟ್ಟಣದ 
ಡಾ.ಬಿ.ಆರ್ ಅಂಬೇಡ್ಕರ್ ಭವನ ಮತ್ತು ಆವರಣವನ್ನು 
ಸ್ವಚ್ಚಗೊಳಿಸಿ ಭವನಕ್ಕೆ ಅಗತ್ಯ ಮೂಲಭೂತ 
ಸೌಲಭ್ಯಗಳನ್ನು ಒದಗಿಸಬೇಕಾಗದ ಅಗತ್ಯವಿದೆ ಎಂದ 
ಅವರು ಪುರಸಭೆ ವ್ಯಾಪ್ತಿಯಲ್ಲಿನ 23 ವಾರ್ಡ್ಗಳ 
ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು, ರಸ್ತೆ, ಚರಂಡಿ, 
ಬೀದಿದೀಪ ಇತ್ಯಾಧಿ ಮೂಲಭೂತ ಸೌಲಭ್ಯಗಳನ್ನು 
ಒದಗಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು 
ಈಡೇರಿಸುವಂತೆ ಒತ್ತಾಯಿಸಿದರು.
ನಂತರ ಪ್ರತಿಭಟನಕಾರರು ಪುರಸಭೆಯ ಕಂದಾಯ 
ಅಧಿಕಾರಿ ಅತಾವುಲ್ಲಾ ರವರಿಗೆ ಮನವಿ ಪತ್ರವನ್ನುವರು 
ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರವೇ ಮುಖಂಡರಾದ 
ಆರ್.ರವೀಂದ್ರ,ಸೂರ್ಯನಾರಾಯಣ ರೆಡ್ಡಿ, ತಟ್ಟಹಳ್ಳಿ 
ಗಂಗರೆಡ್ಡಿ, ಶಿವಕುಮಾರ್, ಹರೀಶ್, ಸಮೀವುಲ್ಲಾ 
ಜಿ.ವಿ.ವೆಂಕಟಶಿವಪ್ಪ, ನಾಗಿರೆಡ್ಡಿ, ರಫೀಕ್, ಸಲೀಂ, ಗಂಗಾಧರ, 
ಇಂದ್ರ, ಸುಹೇಲ್, ಮಂಜುನಾಥ್ , ಗಣೇಶ್ ಮತ್ತಿತರರು 
ಇದ್ದರು.
    user_Gopala Reddy R N
    Gopala Reddy R N
    Press advisory Bagepalli, Chikkaballapura•
    1 hr ago
  • ಇತ್ತೀಚೆಗೆ ನಗರದ ಸಲೂನ್‌ ಒಂದರಲ್ಲಿ ಕನ್ನಡ ಮಾತನಾಡಿದ್ದಕ್ಕೆ ಹಿಂದಿ ಮಹಿಳೆಯೊಬ್ಬರು ವ್ಯಕ್ತಿಯೊಬ್ಬರ ಮೇಲೆ ಅಸಹ್ಯವಾಗಿ ನಿಂದಿಸಿ, ದರ್ಪ ಪ್ರದರ್ಶಿಸಿದ ಘಟನೆ ನಡೆದಿದೆ. ಸಲೂನ್ ಸಿಬ್ಬಂದಿ ಅಥವಾ ಗ್ರಾಹಕರೊಂದಿಗೆ ಕನ್ನಡದಲ್ಲಿ ಸಂವಹನ ನಡೆಸಲು ಯತ್ನಿಸಿದಾಗ, ಅದನ್ನು ಸಹಿಸದ ಮಹಿಳೆ ಭಾಷೆಯ ವಿಚಾರವಾಗಿ ವಾಗ್ವಾದಕ್ಕಿಳಿದಿದ್ದಾರೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್: ಈ ಇಡೀ ಘಟನೆಯ ವೀಡಿಯೋವನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ಮಹಿಳೆಯು "ಇದು ಇಂಡಿಯಾ, ಇಲ್ಲಿ ಹಿಂದಿಯೇ ನಡೆಯುವುದು" ಎಂದು ಉದ್ಧಟತನದಿಂದ ವಾದಿಸುತ್ತಿರುವುದು ಕಂಡುಬಂದಿದೆ. ಈಕೆಯ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
    1
    ಇತ್ತೀಚೆಗೆ ನಗರದ ಸಲೂನ್‌ ಒಂದರಲ್ಲಿ ಕನ್ನಡ ಮಾತನಾಡಿದ್ದಕ್ಕೆ ಹಿಂದಿ ಮಹಿಳೆಯೊಬ್ಬರು ವ್ಯಕ್ತಿಯೊಬ್ಬರ ಮೇಲೆ ಅಸಹ್ಯವಾಗಿ ನಿಂದಿಸಿ, ದರ್ಪ ಪ್ರದರ್ಶಿಸಿದ ಘಟನೆ ನಡೆದಿದೆ. ಸಲೂನ್ ಸಿಬ್ಬಂದಿ ಅಥವಾ ಗ್ರಾಹಕರೊಂದಿಗೆ ಕನ್ನಡದಲ್ಲಿ ಸಂವಹನ ನಡೆಸಲು ಯತ್ನಿಸಿದಾಗ, ಅದನ್ನು ಸಹಿಸದ ಮಹಿಳೆ ಭಾಷೆಯ ವಿಚಾರವಾಗಿ ವಾಗ್ವಾದಕ್ಕಿಳಿದಿದ್ದಾರೆ ಎನ್ನಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್:
ಈ ಇಡೀ ಘಟನೆಯ ವೀಡಿಯೋವನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ಮಹಿಳೆಯು "ಇದು ಇಂಡಿಯಾ, ಇಲ್ಲಿ ಹಿಂದಿಯೇ ನಡೆಯುವುದು" ಎಂದು ಉದ್ಧಟತನದಿಂದ ವಾದಿಸುತ್ತಿರುವುದು ಕಂಡುಬಂದಿದೆ. ಈಕೆಯ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
    user_Anil
    Anil
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    7 hrs ago
  • paneer ke fayde
    1
    paneer ke fayde
    user_SUDHUR CHAULANI NEWS
    SUDHUR CHAULANI NEWS
    Local News Reporter ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    14 hrs ago
  • ಬಾಗೇಪಲ್ಲಿ ಶಾಸಕರಾದ ಸುಬ್ಬಾರೆಡ್ಡಿ ಅವರ ಶಾಸಕರ ಸ್ಥಾನ ಹೈಕೋರ್ಟಿನಲ್ಲಿ ಅಸಿಂಧು ಆಗಿರೋದರ ಬಗ್ಗೆ ಬಿಜೆಪಿ ಕಾರ್ಯಕರ್ತರು ಸಾಮ್ರಾಚರಣೆ ಮಾಡಿದರು
    1
    ಬಾಗೇಪಲ್ಲಿ ಶಾಸಕರಾದ ಸುಬ್ಬಾರೆಡ್ಡಿ ಅವರ ಶಾಸಕರ ಸ್ಥಾನ ಹೈಕೋರ್ಟಿನಲ್ಲಿ ಅಸಿಂಧು ಆಗಿರೋದರ ಬಗ್ಗೆ ಬಿಜೆಪಿ ಕಾರ್ಯಕರ್ತರು ಸಾಮ್ರಾಚರಣೆ ಮಾಡಿದರು
    user_Shashi Kumar
    Shashi Kumar
    ಪತ್ರಕರ್ತ ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.