logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಉಡುತೊರೆ ಜಲಾಶಯದಲ್ಲಿ ಕಾಡಾನೆಗಳ ಸಂಕಷ್ಟ: ಕೆಸರಿನಲ್ಲಿ ಸಿಲುಕಿದ ಮೂರು ಆನೆಗಳ ರಕ್ಷಣೆ ಕಾರ್ಯಾಚರಣೆ ಹನೂರು ತಾಲೂಕಿನ ಅಜ್ಜಿಪುರ ಸಮೀಪದ ಉಡುತೊರೆ ಜಲಾಶಯ ಹಿನ್ನೀರಿನಲ್ಲಿ ಮೂರು ಕಾಡಾನೆಗಳು ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ನೀರು ಕುಡಿಯಲು ಬಂದಿದ್ದ ಆನೆಗಳು ಕೆಸರಿನಲ್ಲಿ ಸಿಲುಕಿದ್ದು, ಅವುಗಳಲ್ಲಿ ಒಂದು ಆನೆ ಕಷ್ಟಪಟ್ಟು ಹೊರಬಂದಿದೆ. ಮತ್ತೊಂದು ಆನೆ ಇನ್ನೂ ಕೆಸರಿನಲ್ಲಿ ಸಿಲುಕಿಕೊಂಡಿದ್ದರೆ, ಮೂರನೇ ಆನೆ ಆತಂಕದಿಂದ ಸುತ್ತಮುತ್ತ ಅಲೆದಾಡುತ್ತಿದೆ. ಈ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ಅರಣ್ಯ ಇಲಾಖೆ ಹಾಗೂ ಹನೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಡಿಸಿಎಫ್ ಭಾಸ್ಕರ್ ಹಾಗೂ ಠಾಣಾಧಿಕಾರಿ ಮಹೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಆನೆಗಳನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಿಸಲಾಗಿದೆ. ಈ ಪ್ರದೇಶವು ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಗೆ ಒಳಪಡುತ್ತದೆ.

4 hrs ago
user_ಹನೂರು ನ್ಯೂಸ್ ಅಡ್ಡ
ಹನೂರು ನ್ಯೂಸ್ ಅಡ್ಡ
Farmer ಹನೂರು, ಚಾಮರಾಜನಗರ, ಕರ್ನಾಟಕ•
4 hrs ago

ಉಡುತೊರೆ ಜಲಾಶಯದಲ್ಲಿ ಕಾಡಾನೆಗಳ ಸಂಕಷ್ಟ: ಕೆಸರಿನಲ್ಲಿ ಸಿಲುಕಿದ ಮೂರು ಆನೆಗಳ ರಕ್ಷಣೆ ಕಾರ್ಯಾಚರಣೆ ಹನೂರು ತಾಲೂಕಿನ ಅಜ್ಜಿಪುರ ಸಮೀಪದ ಉಡುತೊರೆ ಜಲಾಶಯ ಹಿನ್ನೀರಿನಲ್ಲಿ ಮೂರು ಕಾಡಾನೆಗಳು ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ನೀರು ಕುಡಿಯಲು ಬಂದಿದ್ದ ಆನೆಗಳು ಕೆಸರಿನಲ್ಲಿ ಸಿಲುಕಿದ್ದು, ಅವುಗಳಲ್ಲಿ ಒಂದು ಆನೆ ಕಷ್ಟಪಟ್ಟು ಹೊರಬಂದಿದೆ. ಮತ್ತೊಂದು ಆನೆ ಇನ್ನೂ ಕೆಸರಿನಲ್ಲಿ ಸಿಲುಕಿಕೊಂಡಿದ್ದರೆ, ಮೂರನೇ ಆನೆ ಆತಂಕದಿಂದ ಸುತ್ತಮುತ್ತ ಅಲೆದಾಡುತ್ತಿದೆ. ಈ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ಅರಣ್ಯ ಇಲಾಖೆ ಹಾಗೂ ಹನೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಡಿಸಿಎಫ್ ಭಾಸ್ಕರ್ ಹಾಗೂ ಠಾಣಾಧಿಕಾರಿ ಮಹೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಆನೆಗಳನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಿಸಲಾಗಿದೆ. ಈ ಪ್ರದೇಶವು ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಗೆ ಒಳಪಡುತ್ತದೆ.

More news from ಕರ್ನಾಟಕ and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    10 hrs ago
  • ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ಸಮಿತಿ ಅಧ್ಯಕ್ಷರು ಅಜ್ಮಲ್ ಅಜ್ಜು ಅಧಿಕಾರ ಸ್ವೀಕಾರ ಮೈಸೂರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ
    1
    ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ಸಮಿತಿ ಅಧ್ಯಕ್ಷರು ಅಜ್ಮಲ್ ಅಜ್ಜು ಅಧಿಕಾರ ಸ್ವೀಕಾರ ಮೈಸೂರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ
    user_ಸೈಯದ್ ಅತೀಕ್
    ಸೈಯದ್ ಅತೀಕ್
    Social Media Manager ಮೈಸೂರು, ಮೈಸೂರು, ಕರ್ನಾಟಕ•
    11 hrs ago
  • FRIDGE & WATER COOLER DOATED FROM CSR FUNDS TO TAAYI MADILU OLDAGE HOME YACHENAHALLI VILLAGE BANNUR FROM INFINITY FINCROP SOLUTIONS pvt ltd #kvnews #infinityfincropsolutionspvtltd
    1
    FRIDGE & WATER COOLER DOATED FROM CSR FUNDS TO TAAYI MADILU OLDAGE HOME YACHENAHALLI VILLAGE BANNUR FROM INFINITY FINCROP SOLUTIONS pvt ltd #kvnews #infinityfincropsolutionspvtltd
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    20 hrs ago
  • ಆನೇಕಲ್ : ದಶಕಗಳ ಹಿಂದೆ ರಾಜ್ಯದ ಕಾಡುಗಳಿಂದ ನಾಶವಾಗಿದ್ದ ‘ಶಿವಂಗಿ’ (ಚೀತಾ)ಗಳು ಮತ್ತೆ ಕರ್ನಾಟಕದ ಮಣ್ಣಿಗೆ ಮರಳಿ ಕಾಲಿಟ್ಟಿದೆ. ದಕ್ಷಿಣ ಆಫ್ರಿಕಾದಿಂದ ತರಿಸಲಾದ ನಾಲ್ಕು ಚೀತಾಗಳು ಶನಿವಾರ ಮಧ್ಯರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದು, ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಸ್ವತಃ ವಿಮಾನ ನಿಲ್ದಾಣದ ಕಾರ್ಗೋ ವಿಭಾಗಕ್ಕೆ ಭೇಟಿ ನೀಡಿ ಚೀತಾಗಳನ್ನು ಸ್ವಾಗತಿಸಿದರು. ನಂತರ ಈ ಚೀತಾಗಳನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸಾಗಿಸಲಾಯಿತು. ಈ ವಿದೇಶಿ ಅತಿಥಿಗಳಾದ ಚೀತಾಗಳನ್ನು ಮುಂದಿನ 30 ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್‌ನಲ್ಲಿ ಇಡಲಾಗುತ್ತದೆ. ಹೊಸ ಹವಾಮಾನ ಮತ್ತು ಪರಿಸರಕ್ಕೆ ಹೊಂದಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದ್ದು, ಪ್ರಾಣಿಗಳ ಆರೋಗ್ಯದ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ತಜ್ಞರ ಮಾರ್ಗದರ್ಶನದಲ್ಲಿ ನಿರ್ದಿಷ್ಟ ಆಹಾರ ಕ್ರಮವನ್ನು ಅನುಸರಿಸಲಾಗುತ್ತಿದ್ದು, ಯಾವುದೇ ಸೋಂಕು ಅಥವಾ ಆರೋಗ್ಯ ಸಮಸ್ಯೆ ಉಂಟಾಗದಂತೆ ವಿಶೇಷ ಎಚ್ಚರಿಕೆ ವಹಿಸಲಾಗಿದೆ. ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಪನ್ವಾರ್ ಅವರಿಗೆ ಚೀತಾಗಳ ಸಂಪೂರ್ಣ ಸುರಕ್ಷತಾ ಜವಾಬ್ದಾರಿ ವಹಿಸಲಾಗಿದೆ. ಈ ಕುರಿತು ಮಾತನಾಡಿದ ಸಚಿವ ಖಂಡ್ರೆ, ಒಂದು ಕಾಲದಲ್ಲಿ ನಮ್ಮ ಕಾಡುಗಳಲ್ಲಿ ವಿಪುಲವಾಗಿದ್ದ ಶಿವಂಗಿಗಳು ಇಂದು ಸಂಪೂರ್ಣವಾಗಿ ಅಳಿದು ಹೋಗಿವೆ. ಇವುಗಳನ್ನು ಮತ್ತೆ ಪರಿಚಯಿಸಿ ಸಂರಕ್ಷಣೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.
    1
    ಆನೇಕಲ್ : ದಶಕಗಳ ಹಿಂದೆ ರಾಜ್ಯದ ಕಾಡುಗಳಿಂದ ನಾಶವಾಗಿದ್ದ ‘ಶಿವಂಗಿ’ (ಚೀತಾ)ಗಳು ಮತ್ತೆ ಕರ್ನಾಟಕದ ಮಣ್ಣಿಗೆ ಮರಳಿ ಕಾಲಿಟ್ಟಿದೆ.
ದಕ್ಷಿಣ ಆಫ್ರಿಕಾದಿಂದ ತರಿಸಲಾದ ನಾಲ್ಕು ಚೀತಾಗಳು ಶನಿವಾರ ಮಧ್ಯರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದು, ಅರಣ್ಯ ಸಚಿವ
ಈಶ್ವರ ಬಿ. ಖಂಡ್ರೆ ಅವರು ಸ್ವತಃ ವಿಮಾನ ನಿಲ್ದಾಣದ ಕಾರ್ಗೋ ವಿಭಾಗಕ್ಕೆ ಭೇಟಿ ನೀಡಿ ಚೀತಾಗಳನ್ನು ಸ್ವಾಗತಿಸಿದರು. ನಂತರ ಈ ಚೀತಾಗಳನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸಾಗಿಸಲಾಯಿತು.
ಈ ವಿದೇಶಿ ಅತಿಥಿಗಳಾದ ಚೀತಾಗಳನ್ನು ಮುಂದಿನ 30 ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್‌ನಲ್ಲಿ ಇಡಲಾಗುತ್ತದೆ. ಹೊಸ ಹವಾಮಾನ ಮತ್ತು ಪರಿಸರಕ್ಕೆ ಹೊಂದಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದ್ದು, ಪ್ರಾಣಿಗಳ ಆರೋಗ್ಯದ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ತಜ್ಞರ ಮಾರ್ಗದರ್ಶನದಲ್ಲಿ ನಿರ್ದಿಷ್ಟ ಆಹಾರ ಕ್ರಮವನ್ನು ಅನುಸರಿಸಲಾಗುತ್ತಿದ್ದು, ಯಾವುದೇ ಸೋಂಕು ಅಥವಾ ಆರೋಗ್ಯ ಸಮಸ್ಯೆ ಉಂಟಾಗದಂತೆ ವಿಶೇಷ ಎಚ್ಚರಿಕೆ ವಹಿಸಲಾಗಿದೆ. ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಪನ್ವಾರ್ ಅವರಿಗೆ ಚೀತಾಗಳ ಸಂಪೂರ್ಣ ಸುರಕ್ಷತಾ ಜವಾಬ್ದಾರಿ ವಹಿಸಲಾಗಿದೆ.
ಈ ಕುರಿತು ಮಾತನಾಡಿದ ಸಚಿವ ಖಂಡ್ರೆ, ಒಂದು ಕಾಲದಲ್ಲಿ ನಮ್ಮ ಕಾಡುಗಳಲ್ಲಿ ವಿಪುಲವಾಗಿದ್ದ ಶಿವಂಗಿಗಳು ಇಂದು ಸಂಪೂರ್ಣವಾಗಿ ಅಳಿದು ಹೋಗಿವೆ. ಇವುಗಳನ್ನು ಮತ್ತೆ ಪರಿಚಯಿಸಿ ಸಂರಕ್ಷಣೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.
    user_Chakravarthy
    Chakravarthy
    Local News Reporter ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    11 hrs ago
  • ಭಾಷಾ ವಿಚಾರದಲ್ಲಿ ವಿವಾದ, ಆಕ್ರೋಶದ ಪ್ರತಿಕ್ರಿಯೆ ಸಾಮಾಜಿಕ ಜಾಲತಾಣಗಳಲ್ಲಿ ಬಹಿಷ್ಕಾರ ಕೂಗು
    1
    ಭಾಷಾ ವಿಚಾರದಲ್ಲಿ ವಿವಾದ, ಆಕ್ರೋಶದ ಪ್ರತಿಕ್ರಿಯೆ
ಸಾಮಾಜಿಕ ಜಾಲತಾಣಗಳಲ್ಲಿ ಬಹಿಷ್ಕಾರ ಕೂಗು
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ನೆಲಮಂಗಲ ಬೆಂಕಿ ಪೊಟ್ಟಣಕ್ಕಾಗಿ ಬಾರ್ ಸಪ್ಲೈಯರ್ ಗೆ ಚಾಕು ಇರಿದಿದ್ದ ಪ್ರಕರಣ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಬಂಧನ ಕಳೆದ ಏ.11 ರಂದು ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ನಡೆದಿದ್ದ ಘಟನೆ ಸಪ್ತಗಿರಿ ಬಾರ್ ನಲ್ಲಿ ಮ್ಯಾಚ್ ಬಾಕ್ಸ್ ತಡವಾಗಿ ನೀಡಿದಕ್ಕೆ ಗಲಾಟೆ ಆರೋಪಿ ಪಾವಗಡದ ಮೊಹಮ್ಮದ್ ಸುಫಿಯಾನ್ (20) ಧಾರವಾಡದ ಮೂಲದ ಬಾರ್ ಸಫ್ಲೈಯರ್ ಸಂಜುಗೆ ಚಾಕು ಇರಿತ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸದ್ಯ ಆರೋಪಿಯನ್ನ ಬಂಧಿಸಿರುವ ದಾಬಾಸ್ ಪೇಟೆ ಪೊಲೀಸರು ಆರೋಪಿ ಮೊಹಮ್ಮದ್ ಪರಪ್ಪನ ಅಗ್ರಹಾರಕ್ಕೆ ಅಟ್ಟಿರೋ ಪೊಲೀಸರು.
    2
    ನೆಲಮಂಗಲ
ಬೆಂಕಿ ಪೊಟ್ಟಣಕ್ಕಾಗಿ ಬಾರ್ ಸಪ್ಲೈಯರ್ ಗೆ ಚಾಕು ಇರಿದಿದ್ದ ಪ್ರಕರಣ
ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಬಂಧನ
ಕಳೆದ ಏ.11 ರಂದು ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ನಡೆದಿದ್ದ ಘಟನೆ
ಸಪ್ತಗಿರಿ ಬಾರ್ ನಲ್ಲಿ ಮ್ಯಾಚ್ ಬಾಕ್ಸ್ ತಡವಾಗಿ ನೀಡಿದಕ್ಕೆ ಗಲಾಟೆ 
ಆರೋಪಿ ಪಾವಗಡದ ಮೊಹಮ್ಮದ್ ಸುಫಿಯಾನ್ (20) 
ಧಾರವಾಡದ ಮೂಲದ ಬಾರ್ ಸಫ್ಲೈಯರ್ ಸಂಜುಗೆ ಚಾಕು ಇರಿತ
ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ 
ಸದ್ಯ ಆರೋಪಿಯನ್ನ ಬಂಧಿಸಿರುವ ದಾಬಾಸ್ ಪೇಟೆ ಪೊಲೀಸರು
ಆರೋಪಿ ಮೊಹಮ್ಮದ್ ಪರಪ್ಪನ ಅಗ್ರಹಾರಕ್ಕೆ ಅಟ್ಟಿರೋ ಪೊಲೀಸರು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    1 hr ago
  • A R ಡೈಮಂಡ್ ಮ್ಯಾಟ್ರೆಸ್ ಪಾಯಿಂಟ್ ಎಲ್ಲಾ ಗೃಹೋಪಯೋಗಿ ವಸ್ತುಗಳು ಲಭ್ಯವಿದೆ ಫೋಮ್ ಮ್ಯಾಟ್ರೆಸ್ ಫೋಮ್ ದಿಂಬುಗಳು ಸೋಫಾ ಕುಶನ್ ಸೋಫಾ ಕುಶನ್ ಕವರ್ ದಿವಾನ್ ಸೆಟ್ ನಿಮಗೇ ಬೇಕಾದರೇ ವಾಟ್ಸಾಪ್ ಮಾಡಿ 9740088737ಕರ್ನಾಟಕ ಮೈಸೂರು
    1
    A R ಡೈಮಂಡ್ ಮ್ಯಾಟ್ರೆಸ್ ಪಾಯಿಂಟ್ ಎಲ್ಲಾ ಗೃಹೋಪಯೋಗಿ ವಸ್ತುಗಳು ಲಭ್ಯವಿದೆ ಫೋಮ್ ಮ್ಯಾಟ್ರೆಸ್ ಫೋಮ್ ದಿಂಬುಗಳು ಸೋಫಾ ಕುಶನ್ ಸೋಫಾ ಕುಶನ್ ಕವರ್ ದಿವಾನ್ ಸೆಟ್ ನಿಮಗೇ ಬೇಕಾದರೇ  ವಾಟ್ಸಾಪ್ ಮಾಡಿ 9740088737ಕರ್ನಾಟಕ ಮೈಸೂರು
    user_ಸೈಯದ್ ಅತೀಕ್
    ಸೈಯದ್ ಅತೀಕ್
    Social Media Manager ಮೈಸೂರು, ಮೈಸೂರು, ಕರ್ನಾಟಕ•
    13 hrs ago
  • Sri Ramakrishna Seva Kendra Trust Reg SRI SRI NADANANDANATHA SWAMI JI TAAYI MADILU OLDAGE HOME YACHENAHALLI VILLAGE BANNUR HOBALI T NARSIPUR TALUK MYSURU DIST
    1
    Sri Ramakrishna Seva Kendra Trust Reg SRI SRI NADANANDANATHA SWAMI JI TAAYI MADILU OLDAGE HOME YACHENAHALLI VILLAGE BANNUR HOBALI T NARSIPUR TALUK MYSURU DIST
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    20 hrs ago
  • ಕರಂಟ್ ಕಂಬ ಏರಿ ಕೂತ ‘ಮತ್ತಿನ ಸಾಹಸಿ’ ಐದು ಗಂಟೆ ಡ್ರಾಮಾ, ಊರಿಗೆ ಫುಲ್ ಟೆನ್ಷನ್
    1
    ಕರಂಟ್ ಕಂಬ ಏರಿ ಕೂತ ‘ಮತ್ತಿನ ಸಾಹಸಿ’
ಐದು ಗಂಟೆ ಡ್ರಾಮಾ, ಊರಿಗೆ ಫುಲ್ ಟೆನ್ಷನ್
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.