logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರೋಣ ಪಟ್ಟಣದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ್ ಪಾಟೀಲ್ ಚಾಲನೆ ರೋಣ ಪಟ್ಟಣದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು ಮುಖ್ಯರಸ್ತೆಗಳಲ್ಲಿ ಸಿ ಸಿ ರಸ್ತೆ,ಚರಂಡಿ ನಿರ್ಮಾಣ,ಕುಡಿಯುವ ನೀರಿನ ಪೈಪ್ಲೈನ್ ಅಳವಡಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು ಇನ್ನೇನು ಕೆಲ ದಿನಗಳಲ್ಲಿ ಕಾಮಗಾರಿಗಳೆಲ್ಲ ಸಂಪೂರ್ಣವಾಗಿ ಮುಕ್ತಾಯವಾಗಿ ಜನರ ಬಳಕೆಗೆ ಸಿದ್ಧವಾಗಲಿವೆ, ವಿಧಾನಸಭಾ ಸಭಾಧ್ಯಕ್ಷರಾದ ಜಿ ಎಸ್ ಪಾಟೀಲರು ಈಗಾಗಲೇ ರೋಣ ಪಟ್ಟಣದಲ್ಲಿ ಕಟ್ಟಡ ಕಾರ್ಮಿಕ ಮಕ್ಕಳ ವಸತಿ ನಿಲಯ, ಪಾಲಿಟೆಕ್ನಿಕ್ ಕಾಲೇಜು, ಜಿಟಿಸಿ ಕಾಲೇಜು ಸೇರಿದಂತೆ ಇಲ್ಲಿನ ಮಕ್ಕಳಿಗೆ, ಯುವಕ ಯುವತಿಯರಿಗೆ ಅನುಕೂಲವಾಗಲಿ ಎಂದು ಶಾಲಾ ಕಾಲೇಜುಗಳನ್ನು ತಂದಿದ್ದು ಕೆಲವು ಪ್ರಾರಂಭವಾಗಿದ್ದು ಇನ್ನೂ ಕೆಲವು ನಿರ್ಮಾಣ ಹಂತದಲ್ಲಿವೆ ಈಗಾಗಲೇ ಸರ್ಕಾರಿ ಶಾಲಾ ಕಾಲೇಜುಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಮುಂದೆಯೂ ಸಹ ಕಾಂಗ್ರೆಸ್ ಸರ್ಕಾರ ಸರ್ಕಾರಿ ಶಾಲಾ ಕಾಲೇಜುಗಳಿಗೆ ಹೆಚ್ಚಿನ ಅನುದಾನ ನೀಡುವ ಭರವಸೆ ಇದೆ,ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ನೀಡುವುದರೊಂದಿಗೆ ಅಭಿವೃದ್ಧಿ ಕಾಮಗಾರಿಗಳಿಗೂ ಸಹ ಆದ್ಯತೆ ನೀಡಿದ್ದು ಮುಂದಿನ ದಿನಮಾನಗಳಲ್ಲಿ ಸಹ ಸರ್ಕಾರ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಿದೆ ಎಂದು ರೋಣ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ್ ಪಾಟೀಲ ಹೇಳಿದರು ಅವರು ಮಂಗಳವಾರ ರೋಣ ಪುರಸಭೆ ವ್ಯಾಪ್ತಿಯ ಮುಗಳಿ ರಸ್ತೆಯಲ್ಲಿ 74 ಲಕ್ಷ ರೂಪಾಯಿ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣ ಹಾಗೂ ಮುದೇನಗುಡಿ ಮುಖ್ಯ ರಸ್ತೆಯ ಆಶ್ರಯ ಕಾಲೋನಿಯಲ್ಲಿ 65 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆ ಸುಧಾರಣೆಗೆ ಚಾಲನೆ ನೀಡಿದರು, ಕಾರ್ಯಕ್ರಮದಲ್ಲಿ ರೋಣ ಪುರಸಭೆ ಮುಖ್ಯಾಧಿಕಾರಿ ರಮೇಶ್ ಹೊಸಮನಿ, ಪುರಸಭೆ ಮಾಜಿ ಅಧ್ಯಕ್ಷೆ ರಂಗಮ್ಮ ಭಜಂತ್ರಿ, ಯೂಸುಫ್ ಇಟಗಿ, ಅಭಿಷೇಕ ನವಲಗುಂದ, ಬಾಳಪ್ಪ ಭಜಂತ್ರಿ, ಶಪಿಕ ಮೂಗನೂರ, ಖಾದಿರಸಾಬ್ ಸಂಕನೂರ,ರಾಜು ಮಾಡಲಗೇರಿ, ಸದ್ದಾಂ ಓಲಿ, ನಜೀರ ಮುಲ್ಲಾ,ಸಂಗು ನವಲಗುಂದ, ಅಜಿಜ ಯಾಲಿಗಾರ, ಸೇರಿದಂತೆ ಅನೇಕರಿದ್ದರು.

5 hrs ago
user_ಚಂದ್ರು ನೆಲ್ಲೂರ
ಚಂದ್ರು ನೆಲ್ಲೂರ
Local News Reporter ರೋಣ, ಗದಗ, ಕರ್ನಾಟಕ•
5 hrs ago
78764340-a8be-482a-ba22-c296e419bc1b

ರೋಣ ಪಟ್ಟಣದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ್ ಪಾಟೀಲ್ ಚಾಲನೆ ರೋಣ ಪಟ್ಟಣದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು ಮುಖ್ಯರಸ್ತೆಗಳಲ್ಲಿ ಸಿ ಸಿ ರಸ್ತೆ,ಚರಂಡಿ ನಿರ್ಮಾಣ,ಕುಡಿಯುವ ನೀರಿನ ಪೈಪ್ಲೈನ್ ಅಳವಡಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು ಇನ್ನೇನು ಕೆಲ ದಿನಗಳಲ್ಲಿ ಕಾಮಗಾರಿಗಳೆಲ್ಲ ಸಂಪೂರ್ಣವಾಗಿ ಮುಕ್ತಾಯವಾಗಿ ಜನರ ಬಳಕೆಗೆ ಸಿದ್ಧವಾಗಲಿವೆ, ವಿಧಾನಸಭಾ ಸಭಾಧ್ಯಕ್ಷರಾದ ಜಿ ಎಸ್ ಪಾಟೀಲರು ಈಗಾಗಲೇ ರೋಣ ಪಟ್ಟಣದಲ್ಲಿ ಕಟ್ಟಡ ಕಾರ್ಮಿಕ ಮಕ್ಕಳ ವಸತಿ ನಿಲಯ, ಪಾಲಿಟೆಕ್ನಿಕ್ ಕಾಲೇಜು, ಜಿಟಿಸಿ ಕಾಲೇಜು ಸೇರಿದಂತೆ ಇಲ್ಲಿನ ಮಕ್ಕಳಿಗೆ, ಯುವಕ ಯುವತಿಯರಿಗೆ ಅನುಕೂಲವಾಗಲಿ ಎಂದು ಶಾಲಾ ಕಾಲೇಜುಗಳನ್ನು ತಂದಿದ್ದು ಕೆಲವು ಪ್ರಾರಂಭವಾಗಿದ್ದು ಇನ್ನೂ ಕೆಲವು ನಿರ್ಮಾಣ ಹಂತದಲ್ಲಿವೆ ಈಗಾಗಲೇ ಸರ್ಕಾರಿ ಶಾಲಾ ಕಾಲೇಜುಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಮುಂದೆಯೂ ಸಹ ಕಾಂಗ್ರೆಸ್ ಸರ್ಕಾರ ಸರ್ಕಾರಿ ಶಾಲಾ ಕಾಲೇಜುಗಳಿಗೆ ಹೆಚ್ಚಿನ ಅನುದಾನ ನೀಡುವ ಭರವಸೆ

d9387fba-33e3-4b54-8c00-36122c30dd4e

ಇದೆ,ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ನೀಡುವುದರೊಂದಿಗೆ ಅಭಿವೃದ್ಧಿ ಕಾಮಗಾರಿಗಳಿಗೂ ಸಹ ಆದ್ಯತೆ ನೀಡಿದ್ದು ಮುಂದಿನ ದಿನಮಾನಗಳಲ್ಲಿ ಸಹ ಸರ್ಕಾರ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಿದೆ ಎಂದು ರೋಣ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ್ ಪಾಟೀಲ ಹೇಳಿದರು ಅವರು ಮಂಗಳವಾರ ರೋಣ ಪುರಸಭೆ ವ್ಯಾಪ್ತಿಯ ಮುಗಳಿ ರಸ್ತೆಯಲ್ಲಿ 74 ಲಕ್ಷ ರೂಪಾಯಿ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣ ಹಾಗೂ ಮುದೇನಗುಡಿ ಮುಖ್ಯ ರಸ್ತೆಯ ಆಶ್ರಯ ಕಾಲೋನಿಯಲ್ಲಿ 65 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆ ಸುಧಾರಣೆಗೆ ಚಾಲನೆ ನೀಡಿದರು, ಕಾರ್ಯಕ್ರಮದಲ್ಲಿ ರೋಣ ಪುರಸಭೆ ಮುಖ್ಯಾಧಿಕಾರಿ ರಮೇಶ್ ಹೊಸಮನಿ, ಪುರಸಭೆ ಮಾಜಿ ಅಧ್ಯಕ್ಷೆ ರಂಗಮ್ಮ ಭಜಂತ್ರಿ, ಯೂಸುಫ್ ಇಟಗಿ, ಅಭಿಷೇಕ ನವಲಗುಂದ, ಬಾಳಪ್ಪ ಭಜಂತ್ರಿ, ಶಪಿಕ ಮೂಗನೂರ, ಖಾದಿರಸಾಬ್ ಸಂಕನೂರ,ರಾಜು ಮಾಡಲಗೇರಿ, ಸದ್ದಾಂ ಓಲಿ, ನಜೀರ ಮುಲ್ಲಾ,ಸಂಗು ನವಲಗುಂದ, ಅಜಿಜ ಯಾಲಿಗಾರ, ಸೇರಿದಂತೆ ಅನೇಕರಿದ್ದರು.

More news from ಕರ್ನಾಟಕ and nearby areas
  • ಗುಳೇದಗುಡ್ಡ: ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ 26ಲಕ್ಷ ರು ಲಾಭ ಗುಳೇದಗುಡ್ಡ : ಸಹಕಾರಿ ಕ್ಷೇತ್ರ ಬೆಳವಣಿಗೆ ಹೊಂದಬೇಕಾದರೆ ಅದಕ್ಕೆ ಪರಸ್ಪರ ಸಹಕಾರ ಅವಶ್ಯವಾಗಿಬೇಕು. ಸಕಾಲದಲ್ಲಿ ಸಾಲ ಮರುಪಾವತಿ, ಸದಸ್ಯರ ಸಹಕಾರದಿಂದ ನಮ್ಮ ಸಹಕಾರಿ ಸಂಘವು ಪ್ರಸಕ್ತ ವರ್ಷ 26 ಲಕ್ಷ 66ಸಾವಿರ ಲಾಭಗಳಿಸಿದೆ ಎಂದು ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಿದ್ದು ಅರಕಾಲಚಿಟ್ಟಿ ಹೇಳಿದರು. ಅವರು ಪಟ್ಟಣದ ಶ್ರೀ ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ 17ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದಲ್ಲಿ 1737 ಸದಸ್ಯರಿದ್ದು, 866 ಸಹ ಸದಸ್ಯರಿದ್ದಾರೆ. 92 ಲಕ್ 76 ಸಾವಿರ ಶೇರು ಬಂಡವಾಳ, 11 ಕೋಟಿ 23 ಲಕ್ಷ ಠೇವು, 13 ಕೋಟಿ 90 ಲಕ್ಷ ದುಡಿಯುವ ಬಂಡವಾಳ, 9 ಕೋಟಿ 69 ಲಕ್ಷ ಸಾಲ ನೀಡಲಾಗಿದೆ ಎಂದರು. ಸಹಕಾರಿ ಕ್ಷೇತ್ರವು ಸಹಕಾರಿ ತತ್ವದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘದ ಸದಸ್ಯರು ಉತ್ತಮ ಸ್ಪಂದನೆ ನೀಡುತ್ತಿದ್ದು, ವರ್ಷದಿಂದ ವರ್ಷಕ್ಕೆ ಉತ್ತಮ ಪ್ರಗತಿಯತ್ತ ಸಾಗುತ್ತಿದೆ. ಸದಸ್ಯರು ಇನ್ನಷ್ಟು ಸಹಕಾರ ನೀಡಬೇಕೆಂದು ಸಿದ್ದು ಅರಕಾಲಚಿಟ್ಟಿ ಹೇಳಿದರು. ನಿವೃತ್ತ ಉಪನ್ಯಾಸಕ ಮಹದೇವಯ್ಯ ನೀಲಕಂಠಮಠ ಅವರು ಸಾನಿಧ್ಯ ವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್‌ಸಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ನೂರಂದಪ್ಪ ಮಳ್ಳಿ, ನಿರ್ದೇಶಕರಾದ ಸಿದ್ರಾಮಪ್ಪ ಹನಮಸಾಗರ, ರವೀಂದ್ರ ಕಲಕೇರಿ, ವಿಜಯಕುಮಾರ ಬೇಟಗೇರಿಗೌಡ್ರ, ಮಾಗುಂಡಪ್ಪ ದೇವರಮನಿ, ಓಂಕಾರಪ್ಪ ದಿಂಡಿ, ರವಿ ಬೆಕಿನಾಳ, ಗುರು ಹಂಡಿ, ರಾಮಕೃಷ್ಣ ಹಲಗಲಿ, ಬಸವಣ್ಣೆವ್ವ ಯಂಡಿಗೇರಿ, ಲತಾ ರಾಂಪೂರ, ಸುವರ್ಣಾ ಉಣಚಗಿ ಸೇರಿದಂತೆ ಕೊಂಕಣಕೊಪ್ಪ ಶಾಖೆ ಸಲಹಾ ಸಮಿತಿ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.
    1
    ಗುಳೇದಗುಡ್ಡ: ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ 26ಲಕ್ಷ ರು ಲಾಭ 
ಗುಳೇದಗುಡ್ಡ : ಸಹಕಾರಿ ಕ್ಷೇತ್ರ ಬೆಳವಣಿಗೆ ಹೊಂದಬೇಕಾದರೆ ಅದಕ್ಕೆ ಪರಸ್ಪರ ಸಹಕಾರ ಅವಶ್ಯವಾಗಿಬೇಕು. ಸಕಾಲದಲ್ಲಿ ಸಾಲ ಮರುಪಾವತಿ, ಸದಸ್ಯರ ಸಹಕಾರದಿಂದ ನಮ್ಮ ಸಹಕಾರಿ ಸಂಘವು ಪ್ರಸಕ್ತ ವರ್ಷ 26 ಲಕ್ಷ 66ಸಾವಿರ ಲಾಭಗಳಿಸಿದೆ ಎಂದು ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಿದ್ದು ಅರಕಾಲಚಿಟ್ಟಿ ಹೇಳಿದರು.
ಅವರು ಪಟ್ಟಣದ ಶ್ರೀ ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ 17ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದಲ್ಲಿ 1737 ಸದಸ್ಯರಿದ್ದು, 866 ಸಹ ಸದಸ್ಯರಿದ್ದಾರೆ. 92 ಲಕ್ 76 ಸಾವಿರ ಶೇರು ಬಂಡವಾಳ, 11 ಕೋಟಿ 23 ಲಕ್ಷ ಠೇವು, 13 ಕೋಟಿ 90 ಲಕ್ಷ ದುಡಿಯುವ ಬಂಡವಾಳ, 9 ಕೋಟಿ 69 ಲಕ್ಷ ಸಾಲ ನೀಡಲಾಗಿದೆ ಎಂದರು. 
ಸಹಕಾರಿ ಕ್ಷೇತ್ರವು ಸಹಕಾರಿ ತತ್ವದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘದ ಸದಸ್ಯರು ಉತ್ತಮ ಸ್ಪಂದನೆ ನೀಡುತ್ತಿದ್ದು, ವರ್ಷದಿಂದ ವರ್ಷಕ್ಕೆ ಉತ್ತಮ ಪ್ರಗತಿಯತ್ತ ಸಾಗುತ್ತಿದೆ. ಸದಸ್ಯರು ಇನ್ನಷ್ಟು ಸಹಕಾರ ನೀಡಬೇಕೆಂದು ಸಿದ್ದು ಅರಕಾಲಚಿಟ್ಟಿ ಹೇಳಿದರು.
ನಿವೃತ್ತ ಉಪನ್ಯಾಸಕ ಮಹದೇವಯ್ಯ ನೀಲಕಂಠಮಠ ಅವರು ಸಾನಿಧ್ಯ ವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್‌ಸಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ನೂರಂದಪ್ಪ ಮಳ್ಳಿ, ನಿರ್ದೇಶಕರಾದ ಸಿದ್ರಾಮಪ್ಪ ಹನಮಸಾಗರ, ರವೀಂದ್ರ ಕಲಕೇರಿ, ವಿಜಯಕುಮಾರ ಬೇಟಗೇರಿಗೌಡ್ರ, ಮಾಗುಂಡಪ್ಪ ದೇವರಮನಿ, ಓಂಕಾರಪ್ಪ ದಿಂಡಿ, ರವಿ ಬೆಕಿನಾಳ, ಗುರು ಹಂಡಿ, ರಾಮಕೃಷ್ಣ ಹಲಗಲಿ, ಬಸವಣ್ಣೆವ್ವ ಯಂಡಿಗೇರಿ, ಲತಾ ರಾಂಪೂರ, ಸುವರ್ಣಾ ಉಣಚಗಿ ಸೇರಿದಂತೆ ಕೊಂಕಣಕೊಪ್ಪ ಶಾಖೆ ಸಲಹಾ ಸಮಿತಿ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    1 day ago
  • ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ, ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು
    4
    ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು
ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ
ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. 
ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ,  ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
  • ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.
    1
    ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ
ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    6 hrs ago
  • ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಡಿ ಶೀಘ್ರವೇ 9000 ಎಕರೆ ಜಮೀನಿಗೆ ನೀರು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಕೊಪ್ಪಳ : ತಾಲೂಕಿನ ಬಹುನಿರೀಕ್ಷಿತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಒಟ್ಟು 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು. ನಗರದ ಎಸ್.ಎಫ್. ಶಾಲೆಯ ಎದುರುಗಡೆಯಿರುವ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಳವಂಡಿ ಬೇಟಗೇರಿ ಏತ ನೀರಾವರಿ ಯೋಜನೆಯು ಕೊಪ್ಪಳ ತಾಲ್ಲೂಕಿನ ಹನಕುಂಟಿ ಗ್ರಾಮದಿಂದ 2 ಕಿ.ಮೀ. ಹತ್ತಿರದಲ್ಲಿರುತ್ತದೆ. ಸದರಿ ಯೋಜನೆಗೆ ಮೂಲತಃ ಕೃಷ್ಣ ಕೊಳ್ಳದ ವ್ಯಾಪ್ತಿಯಲ್ಲಿ ಬರುವ ತುಂಗಭದ್ರ ನದಿಯಿಂದ 0.50 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಒಟ್ಟು 9000 ಏಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿರುತ್ತದೆ. ಈ ಯೋಜನೆಗೆ ಈ ಹಿಂದೆ 87.10 ಕೋಟಿಗಳಿಗೆ ಡಿ.ಪಿ.ಆರ್ ಅನ್ನು ಸರ್ಕಾರಕ್ಕೆ ಸಲ್ಲಸಿ ದಿನಾಂಕ: 30.12.2014 ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದರು. ಜಾಕ್‌ವೆಲ್, ಇನ್‌ಟೇಕ್ ಕಾಲುವೆ. ರೈಸಿಂಗ್ ಮೇನ್, ಡೆಲಿವರಿ ಚೇಂಬರ್ ಹಾಗೂ ಟ್ರಾನ್ಸ್‌ಮಿಷನ್ ಲೈನ್, 33 ಕೆವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆದಾರರಾದ ಜಿ.ಶಂಕರ್ ರವರಿಗೆ ಟೆಂಡ‌ರ್ ಆಧಾರದ ಮೇಲೆ 61.30 ಕೋಟಿಗಳಿಗೆ 21.02.2016 ರಂದು ವಹಿಸಲಾಗಿತ್ತು. ಈ ಯೋಜನೆಯಡಿ ಜಾಕ್‌ವೆಲ್, ಇನ್‌ಟೀಕ್ ಕಾಲುವೆ ಉದ್ದ 1.02 ಕಿ.ಮೀ. 16.50ಕಿ.ಮೀ ಉದ್ದ ಎಂಎಸ್ ರೈಸಿಂಗ್ ಮೇನ್, 1760 ಹೆಚ್.ಪಿ ಸಾಮರ್ಥ್ಯದ 2+1 ಪಂಪ್ ಮತ್ತು ಮೋಟಾರಗಳು, 2 ಡೆಲವರಿ ಚೇಂಬರ್‌ಗಳು. ಜಾಕ್‌ವೆಲ್ ಪಕ್ಕದಲ್ಲಿ 33/6.6 ಕೆವಿ ಸಬ್ ಸ್ಟೇಷನ್, 6.10 ಕಿ.ಮೀ ಉದ್ದ ಟ್ರಾನ್ಸ್‌ಮಿಷನ್ ಲೈನ್ ಹಾಗೂ ಟರ್ಮಿನಲ್ ಬೇ ಸಿರ್ಮಿಸಲಾಗಿರುತ್ತದೆ. ದಿನಾಂಕ 10.09.2026 ರಂದು ಸಬ್ ಸ್ಟೇಷನ್ ಚಾರ್ಜ್ ಮಾಡಲಾಗಿರುತ್ತದೆ ಎಂದು ಹೇಳಿದರು. ಪ್ರತಿ ಪಂಪ್‌ನಿಂದ 28.28 ಕ್ಯೂಸೆಕ್ಸ್ ರಂತೆ ಒಟ್ಟು 56.56 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು ಹಾಗೂ ಜಲಾಶಯದ ನೀರಿನ ಮಟ್ಟ 1605.00 ಅಡಿ (ಜಲಾಶಯದ ಸಾಮರ್ಥ್ಯ 28.70 ಟಿ.ಎಂ.ಸಿ ವರೆಗು) ತಲುಪುವವರೆಗೆ ಲಭ್ಯವಿರುವ ನೀರನ್ನು ಪಡೆಯಬಹುದು. ಈ ಯೋಜನೆಯ ಹೆಚ್ಚುವರಿ 3000 ಎಕರೆ ಕ್ಷೇತ್ರದ ನೀರಾವರಿ ಕಲ್ಪಿಸುವ ಕಾಮಗಾರಿಯನ್ನು ಎ ವಿಆರ್ ಕನ್ಸಟ್ರಕ್ಷನ್ಸ್ ಇವರಿಗೆ ರೂ:4.59 ಕೋಟಿಗಳಿಗೆ ದಿನಾಂಕ: 30/03/2021 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಿದ್ದು, ಈ ಕಾಮಗಾರಿಯಲ್ಲಿ ರೈಸಿಂಗ್ ಮೇನ್ ಪೂರ್ಣಗೊಂಡಿದೆ ಮತ್ತು ಪಂಪುಗಳನ್ನು ಅಳವಡಿಸುವುದು ಹಾಗೂ ಸಬ್‌ಸ್ಟೇಷನ್ ಕಾಮಗಾರಿಗಳು ಬಾಕಿ ಉಳಿದಿರುತ್ತದೆ ಎಂದರು. ಪ್ರಸ್ತುತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಪರಿಷ್ಕೃತ ಡಿ.ಪಿ.ಆರ್ ಅನ್ನು ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ 105ನೇ ಸಭೆಯಲ್ಲಿ ಮಂಡಿಸಿದ್ದು. ರೂ.211.00 ಕೋಟಿಗಳಿಗೆ ಅನುಮೋದನೆ ನೀಡಿರುತ್ತಾರೆ. ಯೋಜನೆಯಡಿ 6000 ಎಕರೆ ಜಮೀನುಗಳಗೆ ಈಗಾಗಲೇ ಒಟ್ಟಾರೆ 39.78 ಕಿ.ಮೀ ಉದ್ದದ ಮುಖ್ಯ ಕಾಲುವೆ ಹಾಗೂ ಉಪ ಕಾಲುವೆಗಳ ನಿರ್ಮಾಣ ಪೂರ್ಣಗೊಂಡಿರುತ್ತದೆ ಎಂದು ತಿಳಿಸಿದರು. 3000 ಏಕರೆ ಜಮೀನುಗಳಗೆ ಮಧ್ಯ ಪ್ರದೇಶ ಮಾದರಿಯ ಮುಖ್ಯ ಪೈಪ್‌ಲೈನ್ ಹಾಗೂ ವಿತರಣಾ ಕಾಲುವೆ ಪೈಪ್‌ಲೈನ್ ಕಾಮಗಾರಿಯನ್ನು ರೂ. 11.50 ಕೋಟಿಗಳಿಗೆ ಟೆಂಡರ್ ಕರೆಯಲಾಗಿದ್ದು, ಚಿದು ಇನ್ಫ್ರಾಟೆಕ್ ಪ್ರೈ.ಲಿ (CHIDU INFRATECH PRIVATE LIMITED) ಇವರಿಗೆ ರೂ:11.80 ಕೋಟಿಗಳಿಗೆ ದಿನಾಂಕ: 22/08/2025 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಲಾಗಿರುತ್ತದೆ. ಈ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ ಎಂದರು. ಡೆಲಿವರಿ ಚೇಂಬರ್ ನಿಂದ ಬ್ಲಾಕ್-1 ಗೆ ಹೆ.ಡಿ.ಪಿ.ಇ ಪೈಪ್ (Dia-355 to 125) ನ ಒಟ್ಟು ಉದ್ದ 8.7 ಕಿ.ಮೀ, ಪೈಪ್ ನೆಟ್‌ವರ್ಕ್ ನಿಂದ 1243 ಎಕರೆ ಬ್ಲಾಕ್-2 ಗೆ ಎಂಎಸ್ ಪೈಪ್ (Dia-380, 360, 330) ಹಾಗೂ ಹೆ.ಡಿ.ಪಿ.ಇ ಪೈಪ್ (Dia-355 to 125)ನ ಒಟ್ಟು ಉದ್ದ 16.82 ಕಿ.ಮೀ ಪೈಪ್ ನೆಟ್‌ವರ್ಕ್ ನಿಂದ 1757 ಎಕರೆ ಒಟ್ಟಾರೆ 3000 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಸಲು ಯೋಜಿಸಲಾಗಿರುತ್ತದೆ. ಪ್ರತಿ 20 ಹೆಕ್ಟೇರ್ ಜಮೀನುಗಳಗೆ ಪೈಪ್‌ ಗಳಂದ ಚೆಕ್ ಓಟ್ ಲೆಟ್ ನಿಂದಾ ನೀರನ್ನು ಒದಗಿಸಲಾಗುವುದು ಎಂದು ಹೇಳಿದರು. *ಒಟ್ಟು 9 ಹಳ್ಳಿಗಳಿಗೆ ಅನುಕೂಲ:* ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಿಂದ ಕೊಪ್ಪಳ ತಾಲೂಕಿನ ಮೈನಾಳ್ಳಿ, ಹಂದ್ರಾಳ, ಅಳವಂಡಿ, ಕವಲೂರು, ಹಿರೇಸಿಂದೋಗಿ, ಬಿಕ್ಕನಹಳ್ಳಿ, ಬೆಟ್ಟಗೇರಿ ಹಾಗೂ ಕುಕನೂರು ತಾಲೂಕಿನ ತಳಕಲ್ಲು, ಕೋಮಲಾಪುರ ಸೇರಿದಂತೆ ಒಟ್ಟು 9 ಗ್ರಾಮಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಅಲ್ಲದೆ, 9000 ಎಕರೆ ಹೊಲಗಾಲುವೆಗಳ ನಿರ್ಮಾಣಕ್ಕಾಗಿ 47 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಶಾಸಕರು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ, ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
    1
    ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಡಿ ಶೀಘ್ರವೇ 9000 ಎಕರೆ ಜಮೀನಿಗೆ ನೀರು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್
ಕೊಪ್ಪಳ : ತಾಲೂಕಿನ ಬಹುನಿರೀಕ್ಷಿತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಒಟ್ಟು 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು.
ನಗರದ ಎಸ್.ಎಫ್. ಶಾಲೆಯ ಎದುರುಗಡೆಯಿರುವ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ  ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಅಳವಂಡಿ ಬೇಟಗೇರಿ ಏತ ನೀರಾವರಿ ಯೋಜನೆಯು ಕೊಪ್ಪಳ ತಾಲ್ಲೂಕಿನ ಹನಕುಂಟಿ ಗ್ರಾಮದಿಂದ 2 ಕಿ.ಮೀ. ಹತ್ತಿರದಲ್ಲಿರುತ್ತದೆ. ಸದರಿ ಯೋಜನೆಗೆ ಮೂಲತಃ ಕೃಷ್ಣ ಕೊಳ್ಳದ ವ್ಯಾಪ್ತಿಯಲ್ಲಿ ಬರುವ ತುಂಗಭದ್ರ ನದಿಯಿಂದ 0.50 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಒಟ್ಟು 9000 ಏಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿರುತ್ತದೆ. ಈ ಯೋಜನೆಗೆ ಈ ಹಿಂದೆ 87.10 ಕೋಟಿಗಳಿಗೆ ಡಿ.ಪಿ.ಆರ್ ಅನ್ನು ಸರ್ಕಾರಕ್ಕೆ ಸಲ್ಲಸಿ ದಿನಾಂಕ: 30.12.2014 ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದರು.
ಜಾಕ್‌ವೆಲ್, ಇನ್‌ಟೇಕ್ ಕಾಲುವೆ. ರೈಸಿಂಗ್ ಮೇನ್, ಡೆಲಿವರಿ ಚೇಂಬರ್ ಹಾಗೂ ಟ್ರಾನ್ಸ್‌ಮಿಷನ್ ಲೈನ್, 33 ಕೆವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆದಾರರಾದ ಜಿ.ಶಂಕರ್ ರವರಿಗೆ ಟೆಂಡ‌ರ್ ಆಧಾರದ ಮೇಲೆ 61.30 ಕೋಟಿಗಳಿಗೆ 21.02.2016 ರಂದು ವಹಿಸಲಾಗಿತ್ತು. ಈ ಯೋಜನೆಯಡಿ ಜಾಕ್‌ವೆಲ್, ಇನ್‌ಟೀಕ್ ಕಾಲುವೆ ಉದ್ದ 1.02 ಕಿ.ಮೀ. 16.50ಕಿ.ಮೀ ಉದ್ದ ಎಂಎಸ್ ರೈಸಿಂಗ್ ಮೇನ್, 1760 ಹೆಚ್.ಪಿ ಸಾಮರ್ಥ್ಯದ 2+1 ಪಂಪ್ ಮತ್ತು ಮೋಟಾರಗಳು, 2 ಡೆಲವರಿ ಚೇಂಬರ್‌ಗಳು. ಜಾಕ್‌ವೆಲ್ ಪಕ್ಕದಲ್ಲಿ 33/6.6 ಕೆವಿ ಸಬ್ ಸ್ಟೇಷನ್, 6.10 ಕಿ.ಮೀ ಉದ್ದ ಟ್ರಾನ್ಸ್‌ಮಿಷನ್ ಲೈನ್ ಹಾಗೂ ಟರ್ಮಿನಲ್ ಬೇ ಸಿರ್ಮಿಸಲಾಗಿರುತ್ತದೆ. ದಿನಾಂಕ 10.09.2026 ರಂದು ಸಬ್ ಸ್ಟೇಷನ್ ಚಾರ್ಜ್ ಮಾಡಲಾಗಿರುತ್ತದೆ ಎಂದು ಹೇಳಿದರು.
ಪ್ರತಿ ಪಂಪ್‌ನಿಂದ 28.28 ಕ್ಯೂಸೆಕ್ಸ್ ರಂತೆ ಒಟ್ಟು 56.56 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು ಹಾಗೂ ಜಲಾಶಯದ ನೀರಿನ ಮಟ್ಟ 1605.00 ಅಡಿ (ಜಲಾಶಯದ ಸಾಮರ್ಥ್ಯ 28.70 ಟಿ.ಎಂ.ಸಿ ವರೆಗು) ತಲುಪುವವರೆಗೆ ಲಭ್ಯವಿರುವ ನೀರನ್ನು ಪಡೆಯಬಹುದು. ಈ ಯೋಜನೆಯ ಹೆಚ್ಚುವರಿ 3000 ಎಕರೆ ಕ್ಷೇತ್ರದ ನೀರಾವರಿ ಕಲ್ಪಿಸುವ ಕಾಮಗಾರಿಯನ್ನು ಎ ವಿಆರ್ ಕನ್ಸಟ್ರಕ್ಷನ್ಸ್ ಇವರಿಗೆ ರೂ:4.59 ಕೋಟಿಗಳಿಗೆ ದಿನಾಂಕ: 30/03/2021 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಿದ್ದು, ಈ ಕಾಮಗಾರಿಯಲ್ಲಿ ರೈಸಿಂಗ್ ಮೇನ್ ಪೂರ್ಣಗೊಂಡಿದೆ ಮತ್ತು ಪಂಪುಗಳನ್ನು ಅಳವಡಿಸುವುದು ಹಾಗೂ ಸಬ್‌ಸ್ಟೇಷನ್ ಕಾಮಗಾರಿಗಳು ಬಾಕಿ ಉಳಿದಿರುತ್ತದೆ ಎಂದರು.
ಪ್ರಸ್ತುತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಪರಿಷ್ಕೃತ ಡಿ.ಪಿ.ಆರ್ ಅನ್ನು ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ 105ನೇ ಸಭೆಯಲ್ಲಿ ಮಂಡಿಸಿದ್ದು. ರೂ.211.00 ಕೋಟಿಗಳಿಗೆ ಅನುಮೋದನೆ ನೀಡಿರುತ್ತಾರೆ. ಯೋಜನೆಯಡಿ 6000 ಎಕರೆ ಜಮೀನುಗಳಗೆ ಈಗಾಗಲೇ ಒಟ್ಟಾರೆ 39.78 ಕಿ.ಮೀ ಉದ್ದದ ಮುಖ್ಯ ಕಾಲುವೆ ಹಾಗೂ ಉಪ ಕಾಲುವೆಗಳ ನಿರ್ಮಾಣ ಪೂರ್ಣಗೊಂಡಿರುತ್ತದೆ ಎಂದು ತಿಳಿಸಿದರು.
3000 ಏಕರೆ ಜಮೀನುಗಳಗೆ ಮಧ್ಯ ಪ್ರದೇಶ ಮಾದರಿಯ ಮುಖ್ಯ ಪೈಪ್‌ಲೈನ್ ಹಾಗೂ ವಿತರಣಾ ಕಾಲುವೆ ಪೈಪ್‌ಲೈನ್ ಕಾಮಗಾರಿಯನ್ನು ರೂ. 11.50 ಕೋಟಿಗಳಿಗೆ ಟೆಂಡರ್ ಕರೆಯಲಾಗಿದ್ದು, ಚಿದು ಇನ್ಫ್ರಾಟೆಕ್ ಪ್ರೈ.ಲಿ (CHIDU INFRATECH PRIVATE LIMITED) ಇವರಿಗೆ ರೂ:11.80 ಕೋಟಿಗಳಿಗೆ ದಿನಾಂಕ: 22/08/2025 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಲಾಗಿರುತ್ತದೆ. ಈ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ ಎಂದರು.
ಡೆಲಿವರಿ ಚೇಂಬರ್ ನಿಂದ ಬ್ಲಾಕ್-1 ಗೆ ಹೆ.ಡಿ.ಪಿ.ಇ ಪೈಪ್ (Dia-355 to 125) ನ ಒಟ್ಟು ಉದ್ದ 8.7 ಕಿ.ಮೀ, ಪೈಪ್ ನೆಟ್‌ವರ್ಕ್ ನಿಂದ 1243 ಎಕರೆ ಬ್ಲಾಕ್-2 ಗೆ ಎಂಎಸ್ ಪೈಪ್  (Dia-380, 360, 330) ಹಾಗೂ ಹೆ.ಡಿ.ಪಿ.ಇ ಪೈಪ್ (Dia-355 to 125)ನ  ಒಟ್ಟು ಉದ್ದ 16.82 ಕಿ.ಮೀ ಪೈಪ್ ನೆಟ್‌ವರ್ಕ್ ನಿಂದ 1757 ಎಕರೆ ಒಟ್ಟಾರೆ 3000 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಸಲು ಯೋಜಿಸಲಾಗಿರುತ್ತದೆ. ಪ್ರತಿ 20 ಹೆಕ್ಟೇರ್ ಜಮೀನುಗಳಗೆ ಪೈಪ್‌ ಗಳಂದ ಚೆಕ್ ಓಟ್ ಲೆಟ್ ನಿಂದಾ ನೀರನ್ನು ಒದಗಿಸಲಾಗುವುದು ಎಂದು ಹೇಳಿದರು.
*ಒಟ್ಟು 9 ಹಳ್ಳಿಗಳಿಗೆ ಅನುಕೂಲ:* ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಿಂದ ಕೊಪ್ಪಳ ತಾಲೂಕಿನ ಮೈನಾಳ್ಳಿ, ಹಂದ್ರಾಳ, ಅಳವಂಡಿ, ಕವಲೂರು, ಹಿರೇಸಿಂದೋಗಿ, ಬಿಕ್ಕನಹಳ್ಳಿ, ಬೆಟ್ಟಗೇರಿ ಹಾಗೂ ಕುಕನೂರು ತಾಲೂಕಿನ ತಳಕಲ್ಲು, ಕೋಮಲಾಪುರ ಸೇರಿದಂತೆ ಒಟ್ಟು 9 ಗ್ರಾಮಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಅಲ್ಲದೆ, 9000 ಎಕರೆ ಹೊಲಗಾಲುವೆಗಳ ನಿರ್ಮಾಣಕ್ಕಾಗಿ 47 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಶಾಸಕರು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ, ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
    user_STAR OF KOPPAL
    STAR OF KOPPAL
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    9 hrs ago
  • ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ನಮಸ್ಕಾರ ಬಂಧುಗಳೇ... ​ನಾಡಿನಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಬೀದಿ ಬೀದಿಗಳಲ್ಲಿ ವಿಘ್ನನಿವಾರಕನ ಜಯಘೋಷ ಮೊಳಗುತ್ತಿದೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ 'ಹುಡಿಯದ ಓಣಿ'ಯಲ್ಲಿ ಕಂಡುಬಂದ ಈ ದೃಶ್ಯ ಮಾತ್ರ ಇಡೀ ನಾಡಿನ ಗಮನ ಸೆಳೆಯುವಂತಿದೆ, ಪ್ರತಿಯೊಬ್ಬರ ಮನ ಮುಟ್ಟುವಂತಿದೆ! ​ಹೌದು, ಇಲ್ಲಿ ಒಂದೆಡೆ ಅಲ್ಲಾಹನ ಪ್ರಾರ್ಥನೆ ನಡೆಯುವ ಮಸೀದಿ ಇದ್ದರೆ... ಅದೇ ಮಸೀದಿಯ ಅಂಗಳದ ಪಕ್ಕದಲ್ಲೇ ಸಿದ್ದಿವಿನಾಯಕ ವಿರಾಜಮಾನನಾಗಿದ್ದಾನೆ! ವಿಶೇಷ ಎಂದರೆ, ಯಾವುದೇ ಜಾತಿ-ಧರ್ಮದ ಹಂಗಿಲ್ಲದೆ, ಇಲ್ಲಿನ ಮುಸ್ಲಿಂ ಸಮುದಾಯದ ಪುಟ್ಟ ಮಕ್ಕಳು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ತಮ್ಮ ಕೈಯಾರೆ ಕಾಯಿ ಒಡೆದು, ಪೂಜೆ ಸಲ್ಲಿಸಿ, ಪ್ರಸಾದ ಹಂಚಿ ಹಬ್ಬದ ಸಂಭ್ರಮದಲ್ಲಿದ್ದಾರೆ. ​ಇನ್ನು ಅತ್ಯಂತ ಖುಷಿಯ ವಿಷಯ ಎಂದರೆ... ಇಲ್ಲಿನ ಮಕ್ಕಳು ಕೇವಲ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿಲ್ಲ, ಬದಲಾಗಿ ಅತ್ಯಂತ ಪ್ರೀತಿಯಿಂದ ಈ ಮೂರ್ತಿಗೆ 'ಹುಡಿಯದ ಓಣಿಯ ಸಾಮ್ರಾಟ್' ಎಂದೇ ನಾಮಕರಣ ಮಾಡಿದ್ದಾರೆ! ​ಸಾಮ್ರಾಟ್ ಎಂಬ ಹೆಸರಿನಲ್ಲಿ ಗಣಪತಿಯನ್ನು ನೆನೆಯುತ್ತಿರುವ ಈ ಮಕ್ಕಳ ಮನಸ್ಸಿನಲ್ಲಿ 'ನಾವೆಲ್ಲರೂ ಒಂದೇ' ಎನ್ನುವ ಭ್ರಾತೃತ್ವದ ಸದ್ಭಾವನೆ ಆಳವಾಗಿ ಬೇರೂರಿದೆ. ಧರ್ಮಗಳ ಹೆಸರಿನಲ್ಲಿ ಕಹಿ ವಾತಾವರಣ ಸೃಷ್ಟಿಯಾಗುವ ಈ ದಿನಗಳಲ್ಲಿ, ಮುಂಡರಗಿಯ ಈ ಪುಟ್ಟ ಮಕ್ಕಳು ಇಡೀ ಸಮಾಜಕ್ಕೇ ಪ್ರೀತಿ ಮತ್ತು ಸೌಹಾರ್ದತೆಯ ದೊಡ್ಡ ಪಾಠ ಹೇಳಿಕೊಡುತ್ತಿದ್ದಾರೆ. ​ಶರೀಫ-ಶಿವಯೋಗಿಗಳು ನಡೆದ ಸೌಹಾರ್ದತೆಯ ನೆಲದಲ್ಲಿ, ಮುಂಡರಗಿಯ ಹುಡಿಯದ ಓಣಿಯ ಈ ಪುಟ್ಟ ಮಕ್ಕಳ ನಡೆ ಇಡೀ ನಾಡಿಗೆ ಭಾವೈಕ್ಯತೆಯ ಹೊಸ ಬೆಳಕನ್ನು ತೋರುತ್ತಿದೆ. ನಾವೆಲ್ಲರೂ ಒಂದೇ ಎನ್ನುವ ಈ ಮಕ್ಕಳ ಪ್ರೀತಿಗೆ ಕನ್ನಡಿಗರ ಪರವಾಗಿ ಹೃದಯಪೂರ್ವಕ ಸಾಷ್ಟಾಂಗ ನಮನಗಳು
    1
    ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’!  ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು!
ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’!  ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು!
ನಮಸ್ಕಾರ ಬಂಧುಗಳೇ...
​ನಾಡಿನಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಬೀದಿ ಬೀದಿಗಳಲ್ಲಿ ವಿಘ್ನನಿವಾರಕನ ಜಯಘೋಷ ಮೊಳಗುತ್ತಿದೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ 'ಹುಡಿಯದ ಓಣಿ'ಯಲ್ಲಿ ಕಂಡುಬಂದ ಈ ದೃಶ್ಯ ಮಾತ್ರ ಇಡೀ ನಾಡಿನ ಗಮನ ಸೆಳೆಯುವಂತಿದೆ, ಪ್ರತಿಯೊಬ್ಬರ ಮನ ಮುಟ್ಟುವಂತಿದೆ!
​ಹೌದು, ಇಲ್ಲಿ ಒಂದೆಡೆ ಅಲ್ಲಾಹನ ಪ್ರಾರ್ಥನೆ ನಡೆಯುವ ಮಸೀದಿ ಇದ್ದರೆ... ಅದೇ ಮಸೀದಿಯ ಅಂಗಳದ ಪಕ್ಕದಲ್ಲೇ ಸಿದ್ದಿವಿನಾಯಕ ವಿರಾಜಮಾನನಾಗಿದ್ದಾನೆ! ವಿಶೇಷ ಎಂದರೆ, ಯಾವುದೇ ಜಾತಿ-ಧರ್ಮದ ಹಂಗಿಲ್ಲದೆ, ಇಲ್ಲಿನ ಮುಸ್ಲಿಂ ಸಮುದಾಯದ ಪುಟ್ಟ ಮಕ್ಕಳು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ತಮ್ಮ ಕೈಯಾರೆ ಕಾಯಿ ಒಡೆದು, ಪೂಜೆ ಸಲ್ಲಿಸಿ, ಪ್ರಸಾದ ಹಂಚಿ ಹಬ್ಬದ ಸಂಭ್ರಮದಲ್ಲಿದ್ದಾರೆ.
​ಇನ್ನು ಅತ್ಯಂತ ಖುಷಿಯ ವಿಷಯ ಎಂದರೆ... ಇಲ್ಲಿನ ಮಕ್ಕಳು ಕೇವಲ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿಲ್ಲ, ಬದಲಾಗಿ ಅತ್ಯಂತ ಪ್ರೀತಿಯಿಂದ ಈ ಮೂರ್ತಿಗೆ 'ಹುಡಿಯದ ಓಣಿಯ ಸಾಮ್ರಾಟ್' ಎಂದೇ ನಾಮಕರಣ ಮಾಡಿದ್ದಾರೆ!
​ಸಾಮ್ರಾಟ್ ಎಂಬ ಹೆಸರಿನಲ್ಲಿ ಗಣಪತಿಯನ್ನು ನೆನೆಯುತ್ತಿರುವ ಈ ಮಕ್ಕಳ ಮನಸ್ಸಿನಲ್ಲಿ 'ನಾವೆಲ್ಲರೂ ಒಂದೇ' ಎನ್ನುವ ಭ್ರಾತೃತ್ವದ ಸದ್ಭಾವನೆ ಆಳವಾಗಿ ಬೇರೂರಿದೆ. ಧರ್ಮಗಳ ಹೆಸರಿನಲ್ಲಿ ಕಹಿ ವಾತಾವರಣ ಸೃಷ್ಟಿಯಾಗುವ ಈ ದಿನಗಳಲ್ಲಿ, ಮುಂಡರಗಿಯ ಈ ಪುಟ್ಟ ಮಕ್ಕಳು ಇಡೀ ಸಮಾಜಕ್ಕೇ ಪ್ರೀತಿ ಮತ್ತು ಸೌಹಾರ್ದತೆಯ ದೊಡ್ಡ ಪಾಠ ಹೇಳಿಕೊಡುತ್ತಿದ್ದಾರೆ.
​ಶರೀಫ-ಶಿವಯೋಗಿಗಳು ನಡೆದ ಸೌಹಾರ್ದತೆಯ ನೆಲದಲ್ಲಿ, ಮುಂಡರಗಿಯ ಹುಡಿಯದ ಓಣಿಯ ಈ ಪುಟ್ಟ ಮಕ್ಕಳ ನಡೆ ಇಡೀ ನಾಡಿಗೆ ಭಾವೈಕ್ಯತೆಯ ಹೊಸ ಬೆಳಕನ್ನು ತೋರುತ್ತಿದೆ. ನಾವೆಲ್ಲರೂ ಒಂದೇ ಎನ್ನುವ ಈ ಮಕ್ಕಳ ಪ್ರೀತಿಗೆ ಕನ್ನಡಿಗರ ಪರವಾಗಿ ಹೃದಯಪೂರ್ವಕ ಸಾಷ್ಟಾಂಗ ನಮನಗಳು
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    13 hrs ago
  • ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉 ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉
    1
    ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು 
 ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ 
ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩   🚩🕉
ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು 
ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ 
ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩   🚩🕉
    user_Laxman shankrappa jadhav
    Laxman shankrappa jadhav
    Electrician ರಾಮದುರ್ಗ, ಬೆಳಗಾವಿ, ಕರ್ನಾಟಕ•
    22 hrs ago
  • ಶಿಗ್ಲಿಯಲ್ಲಿ ಗಣೇಶನಿಗೆ ಗ್ರ್ಯಾಂಡ್ ಎಂಟ್ರಿ! ವಿನಾಯಕ ಯುವಕ ಮಂಡಳದ ಭರ್ಜರಿ ಮೆರವಣಿಗೆಗೆ ಗ್ರಾಮವೇ ಫಿದಾ! ಶಿಗ್ಲಿ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಗಣೇಶೋತ್ಸವದ ಸಂಭ್ರಮ ಜೋರಾಗಿದೆ. ವಿನಾಯಕ ಯುವಕ ಮಂಡಳ ವತಿಯಿಂದ ವಿನಾಯಕ ನಗರಕಾ ರಾಜ್ಯ್ ಸಾಮ್ರಾಟ್ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಅಂಗವಾಗಿ ನಡೆದ ಅದ್ದೂರಿ ಮೆರವಣಿಗೆ ಗ್ರಾಮದಲ್ಲಿ ಹಬ್ಬದ ಕಳೆ ಹೆಚ್ಚಿಸಿತು! ಶಿಗ್ಲಿಯಲ್ಲಿ ಗಣೇಶನಿಗೆ ಗ್ರ್ಯಾಂಡ್ ಎಂಟ್ರಿ! ವಿನಾಯಕ ಯುವಕ ಮಂಡಳದ ಭರ್ಜರಿ ಮೆರವಣಿಗೆಗೆ ಗ್ರಾಮವೇ ಫಿದಾ! ಶಿಗ್ಲಿ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಗಣೇಶೋತ್ಸವದ ಸಂಭ್ರಮ ಜೋರಾಗಿದೆ. ವಿನಾಯಕ ಯುವಕ ಮಂಡಳ ವತಿಯಿಂದ ವಿನಾಯಕ ನಗರಕಾ ರಾಜ್ಯ್ ಸಾಮ್ರಾಟ್ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಅಂಗವಾಗಿ ನಡೆದ ಅದ್ದೂರಿ ಮೆರವಣಿಗೆ ಗ್ರಾಮದಲ್ಲಿ ಹಬ್ಬದ ಕಳೆ ಹೆಚ್ಚಿಸಿತು! ಯುವಕರ ಜೋಶ್, ಗಣಪತಿ ಭಕ್ತಿಯಲ್ಲಿ ಗ್ರಾಮಸ್ಥರು ಫುಲ್ ಖುಷ್! ಯುವಕರ ಉತ್ಸಾಹ ಹಾಗೂ ಭಕ್ತರ ಸಂಭ್ರಮದ ನಡುವೆ ವಿನಾಯಕನ ಮೆರವಣಿಗೆ ಅದ್ದೂರಿಯಾಗಿ ಸಾಗಿತು. ಗಣೇಶನ ದರ್ಶನ ಪಡೆಯಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಮೆರವಣಿಗೆಯಲ್ಲಿ ಯುವಕರು, ಮಕ್ಕಳು ಹಾಗೂ ಭಕ್ತರು ಭಾಗವಹಿಸಿ ಗಣಪತಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದರು. ಗಣೇಶೋತ್ಸವದ ಸಂಭ್ರಮ ಶಿಗ್ಲಿ ಗ್ರಾಮದಲ್ಲಿ ಮನೆಮಾಡಿದ್ದು, ವಿನಾಯಕ ಯುವಕ ಮಂಡಳದ ಸದಸ್ಯರು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು. ವರದಿ ಸೋಮು ಬಿ ಆಡ್ರಕಟ್ಟಿ
    1
    ಶಿಗ್ಲಿಯಲ್ಲಿ ಗಣೇಶನಿಗೆ ಗ್ರ್ಯಾಂಡ್ ಎಂಟ್ರಿ! ವಿನಾಯಕ ಯುವಕ ಮಂಡಳದ ಭರ್ಜರಿ ಮೆರವಣಿಗೆಗೆ ಗ್ರಾಮವೇ ಫಿದಾ!

ಶಿಗ್ಲಿ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಗಣೇಶೋತ್ಸವದ ಸಂಭ್ರಮ ಜೋರಾಗಿದೆ. ವಿನಾಯಕ ಯುವಕ ಮಂಡಳ ವತಿಯಿಂದ ವಿನಾಯಕ ನಗರಕಾ ರಾಜ್ಯ್ ಸಾಮ್ರಾಟ್ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಅಂಗವಾಗಿ ನಡೆದ ಅದ್ದೂರಿ ಮೆರವಣಿಗೆ ಗ್ರಾಮದಲ್ಲಿ ಹಬ್ಬದ ಕಳೆ ಹೆಚ್ಚಿಸಿತು!
ಶಿಗ್ಲಿಯಲ್ಲಿ ಗಣೇಶನಿಗೆ ಗ್ರ್ಯಾಂಡ್ ಎಂಟ್ರಿ! ವಿನಾಯಕ ಯುವಕ ಮಂಡಳದ ಭರ್ಜರಿ ಮೆರವಣಿಗೆಗೆ ಗ್ರಾಮವೇ ಫಿದಾ!
ಶಿಗ್ಲಿ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಗಣೇಶೋತ್ಸವದ ಸಂಭ್ರಮ ಜೋರಾಗಿದೆ. ವಿನಾಯಕ ಯುವಕ ಮಂಡಳ ವತಿಯಿಂದ ವಿನಾಯಕ ನಗರಕಾ ರಾಜ್ಯ್ ಸಾಮ್ರಾಟ್ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಅಂಗವಾಗಿ ನಡೆದ ಅದ್ದೂರಿ ಮೆರವಣಿಗೆ ಗ್ರಾಮದಲ್ಲಿ ಹಬ್ಬದ ಕಳೆ ಹೆಚ್ಚಿಸಿತು!
ಯುವಕರ ಜೋಶ್, ಗಣಪತಿ ಭಕ್ತಿಯಲ್ಲಿ ಗ್ರಾಮಸ್ಥರು ಫುಲ್ ಖುಷ್!
ಯುವಕರ ಉತ್ಸಾಹ ಹಾಗೂ ಭಕ್ತರ ಸಂಭ್ರಮದ ನಡುವೆ ವಿನಾಯಕನ ಮೆರವಣಿಗೆ ಅದ್ದೂರಿಯಾಗಿ ಸಾಗಿತು. ಗಣೇಶನ ದರ್ಶನ ಪಡೆಯಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.
ಮೆರವಣಿಗೆಯಲ್ಲಿ ಯುವಕರು, ಮಕ್ಕಳು ಹಾಗೂ ಭಕ್ತರು ಭಾಗವಹಿಸಿ ಗಣಪತಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದರು. ಗಣೇಶೋತ್ಸವದ ಸಂಭ್ರಮ ಶಿಗ್ಲಿ ಗ್ರಾಮದಲ್ಲಿ ಮನೆಮಾಡಿದ್ದು, ವಿನಾಯಕ ಯುವಕ ಮಂಡಳದ ಸದಸ್ಯರು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು.
ವರದಿ ಸೋಮು ಬಿ ಆಡ್ರಕಟ್ಟಿ
    user_NEWS 83 KARNATAKA
    NEWS 83 KARNATAKA
    ಲಕ್ಷ್ಮೇಶ್ವರ, ಗದಗ, ಕರ್ನಾಟಕ•
    23 hrs ago
  • ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ ಜಿಲ್ಲಾಡಳಿತ ಭವನದ ಎದುರು ಸರಕಾರಿ ಪಡಿತರ ವಿತರಕರ ಸಂಘದಿಂದ ಪ್ರತಿಭಟನೆ ಸರ್ವರ್ ಸಮಸ್ಯೆಯಿಂದ ದಿನಕ್ಕೆ ಕೇವಲ 5–10 ಪಡಿತರ ಚೀಟಿಗಳ ಇ-ಕೆವೈಸಿ ಇ-ಕೆವೈಸಿಗಾಗಿ ಗಂಟೆಗಟ್ಟಲೆ ಕಾಯುತ್ತಿರುವ ಪಡಿತರ ಚೀಟಿದಾರರು ಸರ್ವರ್ ಸಮಸ್ಯೆಯಿಂದ ಪಡಿತರ ವಿತರಕರು–ಚೀಟಿದಾರರ ನಡುವೆ ವಾಗ್ವಾದ ವಿತರಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅಧಿಕಾರಿಗಳ ಒತ್ತಡ: ಆರೋಪ ಇ-ಕೆವೈಸಿ ಪ್ರಕ್ರಿಯೆಯಿಂದ ವಿತರಕರಿಗೆ ಮಾನಸಿಕ ಒತ್ತಡ ಹೆಚ್ಚಳ ವಿತರಕರ ಆರೋಗ್ಯದ ಮೇಲೂ ದುಷ್ಪರಿಣಾಮ: ಸಂಘದ ಆರೋಪ ಐಹೊಳೆ ಗ್ರಾಮದ ವಿತರಕಿ ಗುರುದೇವಿ ಪ್ಯಾಟಿಶೆಟ್ಟರ ಅವರಿಗೆ ಅನಾರೋಗ್ಯ: ಸಂಘದ ಉಲ್ಲೇಖ ಇ-ಕೆವೈಸಿ ಸರ್ವರ್ ಸಮಸ್ಯೆ ಕೂಡಲೇ ಪರಿಹರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ
    1
    ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ
ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ
ಜಿಲ್ಲಾಡಳಿತ ಭವನದ ಎದುರು ಸರಕಾರಿ ಪಡಿತರ ವಿತರಕರ ಸಂಘದಿಂದ ಪ್ರತಿಭಟನೆ
ಸರ್ವರ್ ಸಮಸ್ಯೆಯಿಂದ ದಿನಕ್ಕೆ ಕೇವಲ 5–10 ಪಡಿತರ ಚೀಟಿಗಳ ಇ-ಕೆವೈಸಿ
ಇ-ಕೆವೈಸಿಗಾಗಿ ಗಂಟೆಗಟ್ಟಲೆ ಕಾಯುತ್ತಿರುವ ಪಡಿತರ ಚೀಟಿದಾರರು
ಸರ್ವರ್ ಸಮಸ್ಯೆಯಿಂದ ಪಡಿತರ ವಿತರಕರು–ಚೀಟಿದಾರರ ನಡುವೆ ವಾಗ್ವಾದ
ವಿತರಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅಧಿಕಾರಿಗಳ ಒತ್ತಡ: ಆರೋಪ
ಇ-ಕೆವೈಸಿ ಪ್ರಕ್ರಿಯೆಯಿಂದ ವಿತರಕರಿಗೆ ಮಾನಸಿಕ ಒತ್ತಡ ಹೆಚ್ಚಳ
ವಿತರಕರ ಆರೋಗ್ಯದ ಮೇಲೂ ದುಷ್ಪರಿಣಾಮ: ಸಂಘದ ಆರೋಪ
ಐಹೊಳೆ ಗ್ರಾಮದ ವಿತರಕಿ ಗುರುದೇವಿ ಪ್ಯಾಟಿಶೆಟ್ಟರ ಅವರಿಗೆ ಅನಾರೋಗ್ಯ: ಸಂಘದ ಉಲ್ಲೇಖ
ಇ-ಕೆವೈಸಿ ಸರ್ವರ್ ಸಮಸ್ಯೆ ಕೂಡಲೇ ಪರಿಹರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.