Shuru
Apke Nagar Ki App…
ಕಾನೂನು ಸುವ್ಯವಸ್ಥೆ ಬಿಗಿಗೊಳಿಸಲು ವಿಶೇಷ ಕಾರ್ಯಾಚರಣೆ : ರಾಯಚೂರು ಎಸ್ಪಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಯನ್ನು ರಕ್ಷಿಸಲು ಸಿಬ್ಬಂದಿಗಳಲ್ಲಿ ಶಿಸ್ತು ಹಾಗೂ ಪಾರದರ್ಶಕ ಆಡಳಿತ ನೀಡಲು ಪ್ರತಿ ಠಾಣೆಯಲ್ಲಿ ವೀಶೇಷ ಕಾರ್ಯಾಚರಣೆ ನಡೆಸಿ ಅಕ್ರಮಗಳಿಗೆ ಆಧ್ಯತೆ ಮೇಲೆ ಕಡಿವಾಣ ಹಾಕಲಾಗುತ್ತದೆ ಇದಕ್ಕೆ ಸಾರ್ವಜನಿಕರು ಸಹಕಾ ನೀಡಬೇಕೆಂದು ನೂತನ ಎಸ್ಪಿ ಅರುಣಾಂಶು ಗಿರಿ ಅವರು ಹೇಳಿದರು. ಜಿಲ್ಲೆ ವಿವಿಧ ಠಾಣೆಗಳಿಗೆ ಭೇಟಿ ನೀಡಿ ಅಪರಾಧ ಪ್ರಕರಣಗಳು, ಶಿಕ್ಷೆ ಮತ್ತು ರೂಢಿಗತ ಅಪರಾಧಗಳ ಕುರಿತು ಮಾಹಿತಿ ಪಡೆಯಲಾಗಿದೆ. ಸಿಬ್ಬಂದಿಗಳಿಗೆ ಕೆಲ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಸಿಸಿಟಿವಿಗಳು ನಿರಂತರ ನಿರ್ವಹಣೆ, ಸಿಬ್ಬಂದಿಗಳಲ್ಲಿ ಶಿಸ್ತು ರೂಢಢಿಸಿಕಳ್ಳುವ ಕುರಿತು ನಿರ್ದೇಶನ ನೀಡಲಾಗಿದೆ. ರಾತ್ರಿ ಗಸ್ತು ಹಾಗೂ ಬಂದೋಬಸ್ತ್ ನಿರ್ವಹಣೆಗೆ ಸಮಸ್ಯೆಯಾಗಿದೆ. ಆದರೂ ಪಾಳೆ ಪ್ರಕಾರ ಸಿಬ್ಬಂದಿಗಳನ್ನು ನಿಯುಕ್ತಿಗೊಳಿಸಲಾಗುತ್ತದೆ. ಒತ್ತಡದಲ್ಲಿ ಸಿಬ್ಬಂದಿಗಳು ಕೆಲಸ ಮಾಡದಂತೆ ನಿಗಾವಹಿಸಲಾಗುತ್ತದೆ ಎಂದರು.
K2 kannada News

More news from ಕರ್ನಾಟಕ and nearby areas
- ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಯನ್ನು ರಕ್ಷಿಸಲು ಸಿಬ್ಬಂದಿಗಳಲ್ಲಿ ಶಿಸ್ತು ಹಾಗೂ ಪಾರದರ್ಶಕ ಆಡಳಿತ ನೀಡಲು ಪ್ರತಿ ಠಾಣೆಯಲ್ಲಿ ವೀಶೇಷ ಕಾರ್ಯಾಚರಣೆ ನಡೆಸಿ ಅಕ್ರಮಗಳಿಗೆ ಆಧ್ಯತೆ ಮೇಲೆ ಕಡಿವಾಣ ಹಾಕಲಾಗುತ್ತದೆ ಇದಕ್ಕೆ ಸಾರ್ವಜನಿಕರು ಸಹಕಾ ನೀಡಬೇಕೆಂದು ನೂತನ ಎಸ್ಪಿ ಅರುಣಾಂಶು ಗಿರಿ ಅವರು ಹೇಳಿದರು. ಜಿಲ್ಲೆ ವಿವಿಧ ಠಾಣೆಗಳಿಗೆ ಭೇಟಿ ನೀಡಿ ಅಪರಾಧ ಪ್ರಕರಣಗಳು, ಶಿಕ್ಷೆ ಮತ್ತು ರೂಢಿಗತ ಅಪರಾಧಗಳ ಕುರಿತು ಮಾಹಿತಿ ಪಡೆಯಲಾಗಿದೆ. ಸಿಬ್ಬಂದಿಗಳಿಗೆ ಕೆಲ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಸಿಸಿಟಿವಿಗಳು ನಿರಂತರ ನಿರ್ವಹಣೆ, ಸಿಬ್ಬಂದಿಗಳಲ್ಲಿ ಶಿಸ್ತು ರೂಢಢಿಸಿಕಳ್ಳುವ ಕುರಿತು ನಿರ್ದೇಶನ ನೀಡಲಾಗಿದೆ. ರಾತ್ರಿ ಗಸ್ತು ಹಾಗೂ ಬಂದೋಬಸ್ತ್ ನಿರ್ವಹಣೆಗೆ ಸಮಸ್ಯೆಯಾಗಿದೆ. ಆದರೂ ಪಾಳೆ ಪ್ರಕಾರ ಸಿಬ್ಬಂದಿಗಳನ್ನು ನಿಯುಕ್ತಿಗೊಳಿಸಲಾಗುತ್ತದೆ. ಒತ್ತಡದಲ್ಲಿ ಸಿಬ್ಬಂದಿಗಳು ಕೆಲಸ ಮಾಡದಂತೆ ನಿಗಾವಹಿಸಲಾಗುತ್ತದೆ ಎಂದರು.1
- ಭಂಡಾರದಲ್ಲಿ ಮಿಂದೆದ್ದ ಭಕ್ತರು ಯಾದಗಿರಿ ಜಿಲ್ಲೆಯ ಪ್ರಸಿದ್ದ ಮೈಲಾಪುರ ಶ್ರೀ ಮೈಲಾರಲಿಂಗೇಶ್ವರ ದೇವರ ಜಾತ್ರೆ ಮಹೋತ್ಸವ ಇಂದು ಸಾವಿರಾರು ಭಕ್ತರ ಜಯ ಘೋಷಗಳ ಮಧ್ಯೆ ಅದ್ದೂರಿಯಾಗಿ ಜರುಗಿತು. ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ದಿನದಂದು ಕುರಿ ಎಸೆಯುವುದು ನಿಷೇಧಿಸಲಾಗಿದೆ ಈ ಮಧ್ಯೆ ಭಕ್ತರು ಕುರಿ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.2
- ಬಳ್ಳಾರಿ ತಾಲೂಕು ಹೊನ್ನಳ್ಳಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಕೋಳಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ ಜನರು ಪಂದ್ಯಾವಳಿಯನ್ನು ಕುತೂಹಲದಿಂದ ವೀಕ್ಷಿಸಿದರು. ಹಬ್ಬದ ಸಂಭ್ರಮದ ನಡುವೆ ಕಾರ್ಯಕ್ರಮ ಸೌಹಾರ್ದಯುತವಾಗಿ ನಡೆಯಿತು.1
- 30 ಜೋಡಿ ಸಾಮೂಹಿಕ ವಿವಾಹಕ್ಕೆ ಸಾಕ್ಷಿಯಾದ ಗೋಳಸಾರ ಜಾತ್ರಾ ಮಹೋತ್ಸವ.1
- aise hi kab tak chupte rahenge juth se rishta jodne vale kab tak aise hi har kishi ka Ghar todte rahenge aise log galti kya hamesha ek ki hoti hai kya paise valo ko har koi saath deta hai fhir gariboo ki koi kyu nhi sunte2
- ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದಲ್ಲಿನ ಹೋಟೆಲ್ ಗಳು, ಡಾಬಾಗಳು ಹಾಗೂ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ತಳ್ಳುವ ಗಾಡಿಗಳವರಿಗೆ ಪೊಲೀಸ್ ಹಾಗೂ ಪಟ್ಟಣ ಪಂಚಾಯತ್ ಸಿಬ್ಬಂದಿಗಳೊಂದಿಗೆ ಅಧಿಕಾರಿಗಳು ಅಧಿಕಾರಿ ಡಾಕ್ಟರ್ ಜಿ .ಎಚ್. ಗಿರೀಶ್ ಅವರು ಭೇಟಿ ನೀಡಿ ಸ್ವಚ್ಛತೆ ,ಶುಚಿತ್ವ ,,ಶುದ್ಧ ಕುಡಿವ ನೀರಿನ ಬಗ್ಗೆ ಹಾಗೂ ಆಹಾರಗಳಿಗೆ ಬಳಸುವ ನಿಷೇಧಿತ ಕಲರ್ ಮತ್ತು ಪ್ಲಾಸ್ಟಿಕ್ ಗಳು ಹಾಗೂ ಎಫ್ ಎಸ್ ಎಸ್ ಎ ಐ ಲೈಸೆನ್ಸ್ ಪರಿಶೀಲಿಸಿ ನೋಟಿಸ್ ನೀಡಿದರು. ಇದೇ ವೇಳೆ ಪೊಲೀಸ್ ಸಿಬ್ಬಂದಿ ನಾಗರಾಜ್, ಆರೋಗ್ಯ ಇಲಾಖೆಯ ಜಿ.ಟಿ .ಕುಮಾರ್ ಹಿರಿಯ ಆಹಾರ ಆರೋಗ್ಯ ನಿರೀಕ್ಷಣಾಧಿಕಾರಿಗಳಿದ್ದರು.3
- ಮಾಂಜಾ ದಾರಕ್ಕೆ ಬಲಿಯಾದ ತಂದೆ: ಮಗಳನ್ನು ಮನೆಗೆ ಕರೆತರಲು ತೆರಳುತ್ತಿದ್ದಾಗ ಸಂಭವಿಸಿದ ದುರಂತ #JB_ NEWS_ ಕನ್ನಡ1
- ರಾಯಚೂರು ತಾಲ್ಲೂಕಿನ ಜಾಲಿಬೆಂಚಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನ ಸಂಕ್ರಾಂತಿ ಹಬ್ಬದ ನಿಮಿತ್ತ ದೇವಸ್ಥಾನದಲ್ಲಿ ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ. ಅದರಂತೆ ಮಂಗಳವಾರ 9 ಗಂಟೆಗೆ ಬೀರಲಿಂಗೇಶ್ವರನಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಪಲ್ಲಕ್ಕಿಯಲ್ಲಿ ದೇವರನ್ನು ಇಟ್ಟು, ಪಲ್ಲಕ್ಕಿ ಮೂಲಕ ಗ್ರಾಮದಲ್ಲಿ ಮೆರವಣಿಗೆ ಮೂಲಕ ನದಿ ಪಾತ್ರಕ್ಕೆ ಹೋಗಿ, ಮಡಿ ನೀರು ತಂದು ವಿಶೇಷವಾಗಿ ದೇವರಿಗೆ ಪೂಜೆ ಮಾಡುವ ನಿಟ್ಟಿನಲ್ಲಿ ಗ್ರಾಮಸ್ಥರು ಮೆರವಣಿಗೆ ಮೂಲಕ ನದಿಗೆ ನೀರ ತರಲು ಹೋದರು. ನೀರು ತಂದ ನಂತರ ಬೀರಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಮಾಡಿ ಗ್ರಾಮದ ಸಂಕ್ರಾಂತಿ ಹಬ್ಬದ ಮೂಲಕ ಜಾತ್ರೆ ಆಚರಿಸಲಾಗುತ್ತದೆ.1