logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇನ್ನೂ ಹೆಚ್ಚು ದಿನ ನಮ್ಮ ಗಡವಂತಿ ಮಾಣಿಕ್ ನಗರ ಗ್ರಾಮಗಳು ಉಳಿಯಲ್ಲ ಕ್ಯಾಮಿಕಲ್ ನಂತರ ಹುಮನಾಬಾದ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳು ಬಿಡುತ್ತಿರುವ ಸಾಲ್ಟ್ ವಾಟರ್ ಕುರಿತು ಭಜರಂಗ ತಿವಾರಿ ಕಳವಳ

12 hrs ago
user_Jk ಕನ್ನಡ news
Jk ಕನ್ನಡ news
Media company ಹೋಮ್ನಾಬಾದ್, ಬೀದರ್, ಕರ್ನಾಟಕ•
12 hrs ago

ಇನ್ನೂ ಹೆಚ್ಚು ದಿನ ನಮ್ಮ ಗಡವಂತಿ ಮಾಣಿಕ್ ನಗರ ಗ್ರಾಮಗಳು ಉಳಿಯಲ್ಲ ಕ್ಯಾಮಿಕಲ್ ನಂತರ ಹುಮನಾಬಾದ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳು ಬಿಡುತ್ತಿರುವ ಸಾಲ್ಟ್ ವಾಟರ್ ಕುರಿತು ಭಜರಂಗ ತಿವಾರಿ ಕಳವಳ

More news from Bidar and nearby areas
  • ನಗರದಲ್ಲಿ ಆಟೋ ಚಾಲಕರಿಗೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಖಡಕ್ ಸೂಚನೆ: ಸಂಚಾರಿ ನಿಯಮ ಪಾಲಿಸದಿದ್ದರೆ ಮೂಲಾಜಿಲ್ಲದೆ ಕ್ರಮ ಭಾಲ್ಕಿ: ನಗರದಲ್ಲಿ ಆಟೋ ಚಾಲಕರಿಗೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಖಡಕ್ ಸೂಚನೆ: ಸಂಚಾರಿ ನಿಯಮ ಪಾಲಿಸದಿದ್ದರೆ ಮೂಲಾಜಿಲ್ಲದೆ ಕ್ರಮ
    1
    ನಗರದಲ್ಲಿ ಆಟೋ ಚಾಲಕರಿಗೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಖಡಕ್ ಸೂಚನೆ: ಸಂಚಾರಿ ನಿಯಮ ಪಾಲಿಸದಿದ್ದರೆ ಮೂಲಾಜಿಲ್ಲದೆ ಕ್ರಮ
ಭಾಲ್ಕಿ: ನಗರದಲ್ಲಿ ಆಟೋ ಚಾಲಕರಿಗೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಖಡಕ್ ಸೂಚನೆ: ಸಂಚಾರಿ ನಿಯಮ ಪಾಲಿಸದಿದ್ದರೆ ಮೂಲಾಜಿಲ್ಲದೆ ಕ್ರಮ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    11 hrs ago
  • ಜೈ ಭೀಮ್ ಘಜೆ೯ನೆ ಸಮಿತಿ (ರಿ)ಕರ್ನಾಟಕ ವತಿಯಿಂದ ಬೀದರ ಬ್ರೀಮ್ಸ್ ಭೋದಕ ಆಸ್ಪತ್ರೆಯ (ನಿದೇಶ೯ಕಿ ರವರಿಗೆ ನಿದೇಶ೯ಕಿ ಸ್ನಾನ ದಿಂದ ಅಮಾನತು ಮಾಡಬೇಕು ಎಂದು ಬೀದರ ನಗರದ ಅಂಬೇಡ್ಕರ್ ಸರಖಲ್ ಹತ್ತಿರ ಇರುವ ಜಿಲ್ಲಾ ಉಸ್ತುವಾರಿ ಸಚಿವರು ಕಾಯ೯ಲಾಯದ ಎದುರುಗಡೆ (ಧರಣಿ ಸತ್ಯಾಗ್ರಹ )ಮಾಡಲಾಯಿತು .ಈ ಸಂದರ್ಭದಲ್ಲಿ (ಸಂಸ್ಥಾಪಕ ಅಧ್ಯಕ್ಷರು ರಾಹುಲ್ ಬಿ ಡಾಂಗೆ )(ರಾಜ್ಯ ಉಪಧ್ಯಕ್ಷರು ಎಮ್ ಎಚ್ ರವಿಂದ್ರ )(ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್ ಪಾಸ್ವನ )(ರಾಜ್ಯ ಖಂಜಾಚಿ( ಅಜಯ್ ಕುದರೆ )(ರಾಜ್ಯ ಕಾಯ೯ಧ್ಯಕ್ಷರು ಪ್ರದೀಪ್ ಕುದರೆ )(ಕನ್ನಡಪರ ಹೋರಟಗಾರರು ಸಾಯಿ ಶಿಂಧೆ )(ಬಿ.ರಾಘವೇಂದ್ರ)ಶೀವನಂದ ಉಪ್ಪೆ)(ಮಹಿಳಾ ಘಟಟ ಅಧ್ಯಕ್ಷರು ಅರುಣಾ ಕಾಂಬಳೆ)(ಮಹಿಳಾ ಘಟಕ ಉಪಧ್ಯಕ್ಷರು ಸುಭದ್ರ ಭೌಪಳ್ಳಿ )( ಮಹಿಳಾ ಘಟಕ ಕಾಯ೯ದಶಿ೯ ಸುಮಾಲತಾ ) (ಯುವ ಹೋರಾಟಗಾರರು ವಿನೀತ ಗಿರಿ ಚಿದ್ರಿ)(ಕಾಮಿ೯ಕ ಘಟಕ ಜಿಲ್ಲಾ ಅಧ್ಯಕ್ಷರು ನಾಗೇಶ್ ಗುಂಡಪಳ್ಳೆ )(ಸಂದೀಪ್ ಕೆರೂರೆ )(ಹರೀಶ ಚಕ್ರವರ್ತಿ ) ಇನ್ನೂ ಗೆಳೆಯರು ಇದರು. ಜೈ ಭೀಮ್ ಘಜೆ೯ನೆ ಸಮಿತಿ (ರಿ)ಕರ್ನಾಟಕ ವತಿಯಿಂದ ಬೀದರ ಬ್ರೀಮ್ಸ್ ಭೋದಕ ಆಸ್ಪತ್ರೆಯ (ನಿದೇಶ೯ಕಿ ರವರಿಗೆ ನಿದೇಶ೯ಕಿ ಸ್ನಾನ ದಿಂದ ಅಮಾನತು ಮಾಡಬೇಕು ಎಂದು ಬೀದರ ನಗರದ ಅಂಬೇಡ್ಕರ್ ಸರಖಲ್ ಹತ್ತಿರ ಇರುವ ಜಿಲ್ಲಾ ಉಸ್ತುವಾರಿ ಸಚಿವರು ಕಾಯ೯ಲಾಯದ ಎದುರುಗಡೆ (ಧರಣಿ ಸತ್ಯಾಗ್ರಹ )ಮಾಡಲಾಯಿತು .ಈ ಸಂದರ್ಭದಲ್ಲಿ (ಸಂಸ್ಥಾಪಕ ಅಧ್ಯಕ್ಷರು ರಾಹುಲ್ ಬಿ ಡಾಂಗೆ )(ರಾಜ್ಯ ಉಪಧ್ಯಕ್ಷರು ಎಮ್ ಎಚ್ ರವಿಂದ್ರ )(ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್ ಪಾಸ್ವನ )(ರಾಜ್ಯ ಖಂಜಾಚಿ( ಅಜಯ್ ಕುದರೆ )(ರಾಜ್ಯ ಕಾಯ೯ಧ್ಯಕ್ಷರು ಪ್ರದೀಪ್ ಕುದರೆ )(ಕನ್ನಡಪರ ಹೋರಟಗಾರರು ಸಾಯಿ ಶಿಂಧೆ )(ಬಿ.ರಾಘವೇಂದ್ರ)ಶೀವನಂದ ಉಪ್ಪೆ)(ಮಹಿಳಾ ಘಟಟ ಅಧ್ಯಕ್ಷರು ಅರುಣಾ ಕಾಂಬಳೆ)(ಮಹಿಳಾ ಘಟಕ ಉಪಧ್ಯಕ್ಷರು ಸುಭದ್ರ ಭೌಪಳ್ಳಿ )( ಮಹಿಳಾ ಘಟಕ ಕಾಯ೯ದಶಿ೯ ಸುಮಾಲತಾ ) (ಯುವ ಹೋರಾಟಗಾರರು ವಿನೀತ ಗಿರಿ ಚಿದ್ರಿ)(ಕಾಮಿ೯ಕ ಘಟಕ ಜಿಲ್ಲಾ ಅಧ್ಯಕ್ಷರು ನಾಗೇಶ್ ಗುಂಡಪಳ್ಳೆ )(ಸಂದೀಪ್ ಕೆರೂರೆ )(ಹರೀಶ ಚಕ್ರವರ್ತಿ ) ಇನ್ನೂ ಗೆಳೆಯರು ಇದರು.
    4
    ಜೈ ಭೀಮ್ ಘಜೆ೯ನೆ ಸಮಿತಿ (ರಿ)ಕರ್ನಾಟಕ ವತಿಯಿಂದ ಬೀದರ ಬ್ರೀಮ್ಸ್ ಭೋದಕ ಆಸ್ಪತ್ರೆಯ (ನಿದೇಶ೯ಕಿ ರವರಿಗೆ ನಿದೇಶ೯ಕಿ ಸ್ನಾನ ದಿಂದ ಅಮಾನತು ಮಾಡಬೇಕು ಎಂದು ಬೀದರ ನಗರದ ಅಂಬೇಡ್ಕರ್ ಸರಖಲ್ ಹತ್ತಿರ ಇರುವ ಜಿಲ್ಲಾ ಉಸ್ತುವಾರಿ ಸಚಿವರು ಕಾಯ೯ಲಾಯದ ಎದುರುಗಡೆ (ಧರಣಿ ಸತ್ಯಾಗ್ರಹ )ಮಾಡಲಾಯಿತು .ಈ ಸಂದರ್ಭದಲ್ಲಿ (ಸಂಸ್ಥಾಪಕ ಅಧ್ಯಕ್ಷರು ರಾಹುಲ್ ಬಿ ಡಾಂಗೆ )(ರಾಜ್ಯ  ಉಪಧ್ಯಕ್ಷರು ಎಮ್ ಎಚ್ ರವಿಂದ್ರ )(ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್ ಪಾಸ್ವನ )(ರಾಜ್ಯ ಖಂಜಾಚಿ( ಅಜಯ್ ಕುದರೆ )(ರಾಜ್ಯ ಕಾಯ೯ಧ್ಯಕ್ಷರು ಪ್ರದೀಪ್ ಕುದರೆ )(ಕನ್ನಡಪರ ಹೋರಟಗಾರರು ಸಾಯಿ ಶಿಂಧೆ )(ಬಿ.ರಾಘವೇಂದ್ರ)ಶೀವನಂದ ಉಪ್ಪೆ)(ಮಹಿಳಾ ಘಟಟ ಅಧ್ಯಕ್ಷರು ಅರುಣಾ ಕಾಂಬಳೆ)(ಮಹಿಳಾ ಘಟಕ ಉಪಧ್ಯಕ್ಷರು ಸುಭದ್ರ ಭೌಪಳ್ಳಿ )( ಮಹಿಳಾ ಘಟಕ ಕಾಯ೯ದಶಿ೯ ಸುಮಾಲತಾ ) (ಯುವ ಹೋರಾಟಗಾರರು ವಿನೀತ ಗಿರಿ ಚಿದ್ರಿ)(ಕಾಮಿ೯ಕ ಘಟಕ ಜಿಲ್ಲಾ ಅಧ್ಯಕ್ಷರು ನಾಗೇಶ್ ಗುಂಡಪಳ್ಳೆ )(ಸಂದೀಪ್ ಕೆರೂರೆ )(ಹರೀಶ ಚಕ್ರವರ್ತಿ ) ಇನ್ನೂ ಗೆಳೆಯರು ಇದರು.

    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Building society ಭಾಲ್ಕಿ, ಬೀದರ್, ಕರ್ನಾಟಕ•
    15 hrs ago
  • ಕಲಬುರಗಿ:ಎರಡನೇ ಸಚಿವ ಸಂಪುಟ ವಿಸ್ತರಣೆ- ಶಾಸಕ ಬಸವರಾಜ್ ಮತ್ತಿಮೂಡ್ ಲೇವಡಿ ಡಿಕೆ ಶಿವಕುಮಾರ್ ಅವರ ಮಂತ್ರಿ ಮಂಡಲದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ್ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.ಡಿಕೆ ಸಂಪುಟ ವಿಸ್ತರಣೆಯನ್ನು ಪೇಮೆಂಟ್ ಸಿಟ್ ಎಂದ ಬಿಜೆಪಿ ಶಾಸಕ ಕೆಲವರು ಹೇಳ್ತಿದ್ದಾರೆ ಪೇಮೆಂಟ್ ಸಿಟ್, ಪೇಮೆಂಟ್ ಸಿಟ್ ಅಂತಾ ಸಹಜವಾಗಿ ನೋಡಿದ್ರೆ ಅನಿಸುತ್ತದೆ,ಕೆಲವರು ಮಾತಾಡ್ತಿದ್ದಾರೆ ಮಂತ್ರಿಗಳದು ಪೇಮೆಂಟ್ ಸಿಟ್ ಅಂತಾ ಎಂದು ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದರು. ಅವರ ಹೈ ಕಮಾಂಡ್ ಅವರ ಸಚಿವ ಸಂಪುಟ ಅವರಿಗೆ ಬಿಟ್ಟಿದ್ದು ಎಂದು ಹೇಳಿದರು
    1
    ಕಲಬುರಗಿ:ಎರಡನೇ ಸಚಿವ ಸಂಪುಟ ವಿಸ್ತರಣೆ- ಶಾಸಕ ಬಸವರಾಜ್ ಮತ್ತಿಮೂಡ್ ಲೇವಡಿ
ಡಿಕೆ ಶಿವಕುಮಾರ್ ಅವರ ಮಂತ್ರಿ ಮಂಡಲದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ್ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.ಡಿಕೆ ಸಂಪುಟ ವಿಸ್ತರಣೆಯನ್ನು  ಪೇಮೆಂಟ್ ಸಿಟ್ ಎಂದ ಬಿಜೆಪಿ ಶಾಸಕ ಕೆಲವರು ಹೇಳ್ತಿದ್ದಾರೆ ಪೇಮೆಂಟ್ ಸಿಟ್, ಪೇಮೆಂಟ್ ಸಿಟ್ ಅಂತಾ ಸಹಜವಾಗಿ ನೋಡಿದ್ರೆ ಅನಿಸುತ್ತದೆ,ಕೆಲವರು ಮಾತಾಡ್ತಿದ್ದಾರೆ ಮಂತ್ರಿಗಳದು ಪೇಮೆಂಟ್ ಸಿಟ್ ಅಂತಾ ಎಂದು ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದರು. ಅವರ ಹೈ ಕಮಾಂಡ್ ಅವರ ಸಚಿವ ಸಂಪುಟ ಅವರಿಗೆ ಬಿಟ್ಟಿದ್ದು ಎಂದು ಹೇಳಿದರು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    22 hrs ago
  • ಲವಂಗ, ಶಾಹಿ ಜೀರಿಗೆ, ಸೋಂಪು ಹಾಗೂ ಸಾಸಿವೆ ಸೇರಿದಂತೆ ಹಲವು ಮಸಾಲೆಗಳಲ್ಲಿ ರಾಸಾಯನಿಕ ಕಲಬೆರಕೆ ಪತ್ತೆಯಾಗಿದ್ದು , ನೀರಿನ ಪರೀಕ್ಷೆ ಮೂಲಕ ನಕಲಿ ಮತ್ತು ಶುದ್ಧ ಮಸಾಲೆಗಳನ್ನು ಗುರುತಿಸಬಹುದೆಂದು ಹೈದರಾಬಾದ್ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
    1
    ಲವಂಗ, ಶಾಹಿ ಜೀರಿಗೆ, ಸೋಂಪು ಹಾಗೂ ಸಾಸಿವೆ ಸೇರಿದಂತೆ ಹಲವು ಮಸಾಲೆಗಳಲ್ಲಿ ರಾಸಾಯನಿಕ ಕಲಬೆರಕೆ ಪತ್ತೆಯಾಗಿದ್ದು
, ನೀರಿನ ಪರೀಕ್ಷೆ ಮೂಲಕ ನಕಲಿ ಮತ್ತು ಶುದ್ಧ ಮಸಾಲೆಗಳನ್ನು ಗುರುತಿಸಬಹುದೆಂದು ಹೈದರಾಬಾದ್ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
    user_Anand Kumar
    Anand Kumar
    Fitness Trainer ಯಾದಗಿರಿ, ಯಾದಗಿರಿ, ಕರ್ನಾಟಕ•
    29 min ago
  • ನೂತನ ಸಚಿವ ಸಿ ಪುಟ್ಟರಂಗ ಶೆಟ್ಟಿ ಅವರಿಗೆ ಯಾದಗಿರಿ ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ವತಿಯಿಂದ ಸನ್ಮಾನ ಯಾದಗಿರಿ: ಡಿ.ಕೆ.ಶಿವಕುಮಾರ್‌ ನೇತೃತ್ವದ ಸರ್ಕಾರದಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಸಂಘದಹಾಲಿ ಅಧ್ಯಕ್ಷರು ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ 4 ಬಾರಿ ಆಯ್ಕೆಯಾದ ಭಗೀರಥ ಉಪ್ಪಾರ ಸಮಾಜದ ಏಕೈಕ ಶಾಸಕರಾದ ಪುಟ್ಟರಂಗಶೆಟ್ಟಿ ರವರು ಆಗಸ್ಟ್ 3 ರಂದು ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಯುಕ್ತ ಅವರಿಗೆ ಯಾದಗಿರಿ ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು. ಇದೇ ಸಂಧರ್ಭದಲ್ಲಿ ಸಮಾಜದ ಅಭಿವೃದ್ಧಿಯ ಕುರಿತು ಚರ್ಚಿಸಲಾಯಿತು. ಸಚಿವರನ್ನು ಮುಂದಿನ ದಿನಗಳಲ್ಲಿ ಯಾದಗಿರಿ ಜಿಲ್ಲೆಗೆ ಭೇಟಿ ನೀಡುವಂತೆ ಆಹ್ವಾನಿಸಲಾಯಿತು. ಇದಕ್ಕೆ ಸಚಿವರು ಅತ್ಯಂತ ಹರ್ಷದಿಂದ ಖಂಡಿತವಾಗಿ ಭೇಟಿ ನೀಡುವುದಾಗಿ ಭರವಸೆ ನೀಡಿದರು. ಈ ಸಂಧರ್ಭದಲ್ಲಿ ಭಗೀರಥ ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ, ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಪ್ರಧಾನ ಕಾರ್ಯದರ್ಶಿ ಬನ್ನಪ್ಪ ಹುಲಿಬೆಟ್ಟ, ಜಿಲ್ಲಾ ಉಪಾಧ್ಯಕ್ಷ ಶರಣಪ್ಪ ದಳಪತಿ ಶೆಟ್ಟಿಕೇರಾ, ಸಮಾಜದ ಮುಖಂಡರಾದ ರಾಮಲಿಂಗ ಯರಗೋಳ, ಡಾ.ಆಂಜನೇಯ ಮಾವಿನಹಳ್ಳಿ ಕಡೇಚೂರು, ಸತೀಶ ಕಟ್ಟಿಮನಿ, ನವೀನ ಮಾವಿನಹಳ್ಳಿ ಇದ್ದರು.
    1
    ನೂತನ ಸಚಿವ ಸಿ ಪುಟ್ಟರಂಗ ಶೆಟ್ಟಿ ಅವರಿಗೆ ಯಾದಗಿರಿ ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ವತಿಯಿಂದ ಸನ್ಮಾನ
ಯಾದಗಿರಿ: ಡಿ.ಕೆ.ಶಿವಕುಮಾರ್‌ ನೇತೃತ್ವದ ಸರ್ಕಾರದಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಸಂಘದಹಾಲಿ ಅಧ್ಯಕ್ಷರು ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ 4 ಬಾರಿ ಆಯ್ಕೆಯಾದ ಭಗೀರಥ ಉಪ್ಪಾರ ಸಮಾಜದ ಏಕೈಕ ಶಾಸಕರಾದ ಪುಟ್ಟರಂಗಶೆಟ್ಟಿ ರವರು ಆಗಸ್ಟ್ 3 ರಂದು ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಯುಕ್ತ ಅವರಿಗೆ ಯಾದಗಿರಿ ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು.
ಇದೇ ಸಂಧರ್ಭದಲ್ಲಿ ಸಮಾಜದ ಅಭಿವೃದ್ಧಿಯ ಕುರಿತು ಚರ್ಚಿಸಲಾಯಿತು. ಸಚಿವರನ್ನು ಮುಂದಿನ ದಿನಗಳಲ್ಲಿ ಯಾದಗಿರಿ ಜಿಲ್ಲೆಗೆ ಭೇಟಿ ನೀಡುವಂತೆ ಆಹ್ವಾನಿಸಲಾಯಿತು. ಇದಕ್ಕೆ ಸಚಿವರು ಅತ್ಯಂತ ಹರ್ಷದಿಂದ ಖಂಡಿತವಾಗಿ ಭೇಟಿ ನೀಡುವುದಾಗಿ ಭರವಸೆ ನೀಡಿದರು.
ಈ ಸಂಧರ್ಭದಲ್ಲಿ ಭಗೀರಥ ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ, ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಪ್ರಧಾನ ಕಾರ್ಯದರ್ಶಿ ಬನ್ನಪ್ಪ ಹುಲಿಬೆಟ್ಟ, ಜಿಲ್ಲಾ ಉಪಾಧ್ಯಕ್ಷ ಶರಣಪ್ಪ ದಳಪತಿ ಶೆಟ್ಟಿಕೇರಾ, ಸಮಾಜದ ಮುಖಂಡರಾದ ರಾಮಲಿಂಗ ಯರಗೋಳ, ಡಾ.ಆಂಜನೇಯ ಮಾವಿನಹಳ್ಳಿ ಕಡೇಚೂರು, ಸತೀಶ ಕಟ್ಟಿಮನಿ, ನವೀನ ಮಾವಿನಹಳ್ಳಿ ಇದ್ದರು.
    user_Nizamuddin
    Nizamuddin
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    12 hrs ago
  • ಸಂತೋಷ ಲಾಡ್'ಗೆ ಸಚಿವ ಸ್ಥಾನ; ನಗರದಲ್ಲಿ ಮರಾಠಾ ಸಮಾಜದಿಂದ ಸಂಭ್ರಮಾಚರಣೆ ಬೀದರ್: ಸಂತೋಷ ಲಾಡ್'ಗೆ ಸಚಿವ ಸ್ಥಾನ; ನಗರದಲ್ಲಿ ಮರಾಠಾ ಸಮಾಜದಿಂದ ಸಂಭ್ರಮಾಚರಣೆ
    1
    ಸಂತೋಷ ಲಾಡ್'ಗೆ ಸಚಿವ ಸ್ಥಾನ; ನಗರದಲ್ಲಿ ಮರಾಠಾ ಸಮಾಜದಿಂದ ಸಂಭ್ರಮಾಚರಣೆ
ಬೀದರ್: ಸಂತೋಷ ಲಾಡ್'ಗೆ ಸಚಿವ ಸ್ಥಾನ; ನಗರದಲ್ಲಿ ಮರಾಠಾ ಸಮಾಜದಿಂದ ಸಂಭ್ರಮಾಚರಣೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    14 hrs ago
  • ಇಂದು ಸಂದೀಪ ಪರಸಣ್ಣೆ ಅವರ ಜನ್ಮದಿನವನ್ನು ಗೆಳೆಯರ ಬಳಗದ ವತಿಯಿಂದ ಸಂತೋಷ, ಸಂಭ್ರಮ ಹಾಗೂ ಆತ್ಮೀಯತೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಲ್ಲ ಸ್ನೇಹಿತರು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿ, ಅವರ ಜೀವನ ಸುಖ-ಸಮೃದ್ಧಿಯಿಂದ ಕೂಡಿರಲೆಂದು ಹಾರೈಸಿದರು." ಇಂದು ಸಂದೀಪ ಪರಸಣ್ಣೆ ಅವರ ಜನ್ಮದಿನವನ್ನು ಗೆಳೆಯರ ಬಳಗದ ವತಿಯಿಂದ ಸಂತೋಷ, ಸಂಭ್ರಮ ಹಾಗೂ ಆತ್ಮೀಯತೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಲ್ಲ ಸ್ನೇಹಿತರು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿ, ಅವರ ಜೀವನ ಸುಖ-ಸಮೃದ್ಧಿಯಿಂದ ಕೂಡಿರಲೆಂದು ಹಾರೈಸಿದರು."
    1
    ಇಂದು ಸಂದೀಪ ಪರಸಣ್ಣೆ ಅವರ ಜನ್ಮದಿನವನ್ನು ಗೆಳೆಯರ ಬಳಗದ ವತಿಯಿಂದ ಸಂತೋಷ, ಸಂಭ್ರಮ ಹಾಗೂ ಆತ್ಮೀಯತೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಲ್ಲ ಸ್ನೇಹಿತರು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿ, ಅವರ ಜೀವನ ಸುಖ-ಸಮೃದ್ಧಿಯಿಂದ ಕೂಡಿರಲೆಂದು ಹಾರೈಸಿದರು."
ಇಂದು ಸಂದೀಪ ಪರಸಣ್ಣೆ ಅವರ ಜನ್ಮದಿನವನ್ನು ಗೆಳೆಯರ ಬಳಗದ ವತಿಯಿಂದ ಸಂತೋಷ, ಸಂಭ್ರಮ ಹಾಗೂ ಆತ್ಮೀಯತೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಲ್ಲ ಸ್ನೇಹಿತರು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿ, ಅವರ ಜೀವನ ಸುಖ-ಸಮೃದ್ಧಿಯಿಂದ ಕೂಡಿರಲೆಂದು ಹಾರೈಸಿದರು."
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Building society ಭಾಲ್ಕಿ, ಬೀದರ್, ಕರ್ನಾಟಕ•
    18 hrs ago
  • "'ಕಾಣಿಕೆ ಕಳ್ಳರು ಎಲ್ಲಿ ಸಿಗುತ್ತಾರೆ? ಬಿಜೆಪಿ ಕಚೇರಿಯಲ್ಲಿ!' ಎಂಬ ಘೋಷಣೆ... ನವದೆಹಲಿ ಸಂಸತ್ ಭವನದ ಹೊರಗೆ ವಿಪಕ್ಷಗಳ ಪ್ರತಿಭಟನಾ ಮೆರವಣಿಗೆ
    1
    "'ಕಾಣಿಕೆ ಕಳ್ಳರು ಎಲ್ಲಿ ಸಿಗುತ್ತಾರೆ? ಬಿಜೆಪಿ ಕಚೇರಿಯಲ್ಲಿ!' ಎಂಬ ಘೋಷಣೆ...
ನವದೆಹಲಿ ಸಂಸತ್ ಭವನದ ಹೊರಗೆ ವಿಪಕ್ಷಗಳ ಪ್ರತಿಭಟನಾ ಮೆರವಣಿಗೆ
    user_Anand Kumar
    Anand Kumar
    Fitness Trainer ಯಾದಗಿರಿ, ಯಾದಗಿರಿ, ಕರ್ನಾಟಕ•
    1 hr ago
  • ಕಡೆಚೂರು ಕೈಗಾರಿಕಾ ಪ್ರದೇಶ ದುರಂತ: ಮೃತರ ಕುಟುಂಬಕ್ಕೆ ತಲಾ ₹20 ಲಕ್ಷ ಪರಿಹಾರ ಘೋಷಣೆ – ಜಯ ಕರ್ನಾಟಕ ರಕ್ಷಣಾ ಸೇನೆ ಪ್ರತಿಭಟನೆ ಫಲ ಯಾದಗಿರಿ, ಆ.5: ಜಿಲ್ಲೆಯ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸೀಲ್ ಲ್ಯಾಬೊರೇಟರೀಸ್ ಕಂಪನಿಯಲ್ಲಿ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಘಟಕವು ಬುಧವಾರ ಕಂಪನಿ ಎದುರು ಪ್ರತಿಭಟನೆ ನಡೆಸಿತು. ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೈದಾಪುರ ವಲಯ ಅಧ್ಯಕ್ಷ ವೀರೇಶ್ ಸಜ್ಜನ್, ಕಡೆಚೂರು ಗ್ರಾಮ ಘಟಕದ ಅಧ್ಯಕ್ಷ ಶರಣು ಕಡೆಚೂರು, ಮುಖಂಡರಾದ ಚಂದ್ರು ಹುಸೇನಿ, ಶೇಖರ್ ಸೇರಿದಂತೆ ಸಂಘಟನೆಯ ಹಲವಾರು ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಸ್ಥಳೀಯ ಮುಖಂಡ ಸಿದ್ದನಗೌಡ ಸೇರಿದಂತೆ ಅನೇಕರು ಭಾಗವಹಿಸಿದರು. ಪ್ರತಿಭಟನಾಕಾರರು ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿ, ಮೃತ ಕಾರ್ಮಿಕರ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು, ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ಕಲ್ಪಿಸಬೇಕು ಹಾಗೂ ಘಟನೆಯ ಕುರಿತು ನ್ಯಾಯಸಮ್ಮತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಮಧ್ಯಸ್ಥಿಕೆ ವಹಿಸಿ ಸಂಘಟನೆಯ ಮುಖಂಡರೊಂದಿಗೆ ಹಾಗೂ ಕಂಪನಿ ಆಡಳಿತದೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸೀಲ್ ಲ್ಯಾಬೊರೇಟರೀಸ್ ಸಂಸ್ಥೆಯ ವತಿಯಿಂದ ದುರಂತದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಲಾಯಿತು. ಪರಿಹಾರ ಘೋಷಣೆಯ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಮಾತನಾಡಿ, ಸಂಘಟನೆಯ ಹೋರಾಟಕ್ಕೆ ಬೆಂಬಲ ನೀಡಿ ನ್ಯಾಯ ದೊರಕಿಸುವಲ್ಲಿ ಸಹಕರಿಸಿದ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು. ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ನ್ಯಾಯ ದೊರಕುವಂತೆ ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕಡೆಚೂರು ಕೈಗಾರಿಕಾ ಪ್ರದೇಶ ದುರಂತ: ಮೃತರ ಕುಟುಂಬಕ್ಕೆ ತಲಾ ₹20 ಲಕ್ಷ ಪರಿಹಾರ ಘೋಷಣೆ – ಜಯ ಕರ್ನಾಟಕ ರಕ್ಷಣಾ ಸೇನೆ ಪ್ರತಿಭಟನೆ ಫಲ ಯಾದಗಿರಿ, ಆ.5: ಜಿಲ್ಲೆಯ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸೀಲ್ ಲ್ಯಾಬೊರೇಟರೀಸ್ ಕಂಪನಿಯಲ್ಲಿ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಘಟಕವು ಬುಧವಾರ ಕಂಪನಿ ಎದುರು ಪ್ರತಿಭಟನೆ ನಡೆಸಿತು. ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೈದಾಪುರ ವಲಯ ಅಧ್ಯಕ್ಷ ವೀರೇಶ್ ಸಜ್ಜನ್, ಕಡೆಚೂರು ಗ್ರಾಮ ಘಟಕದ ಅಧ್ಯಕ್ಷ ಶರಣು ಕಡೆಚೂರು, ಮುಖಂಡರಾದ ಚಂದ್ರು ಹುಸೇನಿ, ಶೇಖರ್ ಸೇರಿದಂತೆ ಸಂಘಟನೆಯ ಹಲವಾರು ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಸ್ಥಳೀಯ ಮುಖಂಡ ಸಿದ್ದನಗೌಡ ಸೇರಿದಂತೆ ಅನೇಕರು ಭಾಗವಹಿಸಿದರು. ಪ್ರತಿಭಟನಾಕಾರರು ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿ, ಮೃತ ಕಾರ್ಮಿಕರ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು, ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ಕಲ್ಪಿಸಬೇಕು ಹಾಗೂ ಘಟನೆಯ ಕುರಿತು ನ್ಯಾಯಸಮ್ಮತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಮಧ್ಯಸ್ಥಿಕೆ ವಹಿಸಿ ಸಂಘಟನೆಯ ಮುಖಂಡರೊಂದಿಗೆ ಹಾಗೂ ಕಂಪನಿ ಆಡಳಿತದೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸೀಲ್ ಲ್ಯಾಬೊರೇಟರೀಸ್ ಸಂಸ್ಥೆಯ ವತಿಯಿಂದ ದುರಂತದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಲಾಯಿತು. ಪರಿಹಾರ ಘೋಷಣೆಯ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಮಾತನಾಡಿ, ಸಂಘಟನೆಯ ಹೋರಾಟಕ್ಕೆ ಬೆಂಬಲ ನೀಡಿ ನ್ಯಾಯ ದೊರಕಿಸುವಲ್ಲಿ ಸಹಕರಿಸಿದ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು. ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ನ್ಯಾಯ ದೊರಕುವಂತೆ ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
    1
    ಕಡೆಚೂರು ಕೈಗಾರಿಕಾ ಪ್ರದೇಶ ದುರಂತ: ಮೃತರ ಕುಟುಂಬಕ್ಕೆ ತಲಾ ₹20 ಲಕ್ಷ ಪರಿಹಾರ ಘೋಷಣೆ – ಜಯ ಕರ್ನಾಟಕ ರಕ್ಷಣಾ ಸೇನೆ ಪ್ರತಿಭಟನೆ ಫಲ

ಯಾದಗಿರಿ, ಆ.5: ಜಿಲ್ಲೆಯ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸೀಲ್ ಲ್ಯಾಬೊರೇಟರೀಸ್ ಕಂಪನಿಯಲ್ಲಿ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಘಟಕವು ಬುಧವಾರ ಕಂಪನಿ ಎದುರು ಪ್ರತಿಭಟನೆ ನಡೆಸಿತು.

ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೈದಾಪುರ ವಲಯ ಅಧ್ಯಕ್ಷ ವೀರೇಶ್ ಸಜ್ಜನ್, ಕಡೆಚೂರು ಗ್ರಾಮ ಘಟಕದ ಅಧ್ಯಕ್ಷ ಶರಣು ಕಡೆಚೂರು, ಮುಖಂಡರಾದ ಚಂದ್ರು ಹುಸೇನಿ, ಶೇಖರ್ ಸೇರಿದಂತೆ ಸಂಘಟನೆಯ ಹಲವಾರು ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಸ್ಥಳೀಯ ಮುಖಂಡ ಸಿದ್ದನಗೌಡ ಸೇರಿದಂತೆ ಅನೇಕರು ಭಾಗವಹಿಸಿದರು.

ಪ್ರತಿಭಟನಾಕಾರರು ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿ, ಮೃತ ಕಾರ್ಮಿಕರ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು, ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ಕಲ್ಪಿಸಬೇಕು ಹಾಗೂ ಘಟನೆಯ ಕುರಿತು ನ್ಯಾಯಸಮ್ಮತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಮಧ್ಯಸ್ಥಿಕೆ ವಹಿಸಿ ಸಂಘಟನೆಯ ಮುಖಂಡರೊಂದಿಗೆ ಹಾಗೂ ಕಂಪನಿ ಆಡಳಿತದೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸೀಲ್ ಲ್ಯಾಬೊರೇಟರೀಸ್ ಸಂಸ್ಥೆಯ ವತಿಯಿಂದ ದುರಂತದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಲಾಯಿತು.

ಪರಿಹಾರ ಘೋಷಣೆಯ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಮಾತನಾಡಿ, ಸಂಘಟನೆಯ ಹೋರಾಟಕ್ಕೆ ಬೆಂಬಲ ನೀಡಿ ನ್ಯಾಯ ದೊರಕಿಸುವಲ್ಲಿ ಸಹಕರಿಸಿದ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.

ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ನ್ಯಾಯ ದೊರಕುವಂತೆ ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    14 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.