Shuru
Apke Nagar Ki App…
ಗ್ರಾಮಗಳಿಗೆ ಮೂಲ ಸೌಲಭ್ಯ ಒದಗಿಸಲಾಗುವುದು ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅರಕೇರಾ ಜೆ ಗ್ರಾಮದಲ್ಲಿ ಸುಮಾರು 2.5ಕೋಟಿ ರೂ ವೆಚ್ಚದಲ್ಲಿ ಕೆಕೆ ಆರ್ ಡಿಬಿ ಅನುದಾನದಲ್ಲಿ ರಸ್ತೆ ಕಾಮಗಾರಿಗೆ ಶಾಸಕರ ರಾಜಾ ವೇಣುಗೋಪಾಲ್ ನಾಯಕ್ ಭೂಮಿ ಪೂಜೆ ನೆರವೇರಿಸಿದರು. ತಾಲೂಕಿನ ಅರಕೇರಾ ಗ್ರಾಮದಿಂದ ವಜ್ಜಲ್ ವರೆಗೆ ಡಾಂಬರಿಕರಣ ರಸ್ತೆ ಕಾಮಗಾರಿಗೆ ಕೈಗೆತ್ತಿಕೊಳ್ಳಲಾಗಿದ್ದು. ಗ್ರಾಮೀಣ ಭಾಗಗಳಿಗೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲಾಗುವುದು. ಕಾಮಗಾರಿಯನ್ನು ಗುಣಮಟ್ಟ ಸಾಮಗ್ರಿಗಳು ಬಳಸಿ, ನಿಗದಿತ ಸಮಯದೋಳಗೆ ಸಾರ್ವಜನಿಕರ ಬಳಕೆಗೆ ಅನುಕೂಲ ಕಲ್ಪಿಸುವಂತೆ ಗುತ್ತಿಗೆದಾರರಿಗೆ , ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಗ್ರಾಮಸ್ಥರು ಜೊತೆಗಿದ್ದರು.
ಪುರುಷೋತ್ತಮ ನಾಯಕ ಸುರಪುರ

More news from ಕರ್ನಾಟಕ and nearby areas
- ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರ ಗ್ರಾಮದಲ್ಲಿ ಸೌಧತ್ತಿ ಎಲ್ಲಮ್ಮ ದೇವಿಯ ಉತ್ಸವ1
- ಯಾದಗಿರಿ ಜಿಲ್ಲೆಯ ಸುರಪುರ ನಗರದ ರಂಗಂಪೇಟೆಯಲ್ಲಿ ಕರ್ನಾಟಕ ಮೌಲನ ಅಜಾದ್ ಪಬ್ಲಿಕ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕರ ರಾಜಾಹುಲಿ ಗೋಪಾಲ್ ನಾಯಕ್ ಅಡಿಗಲ್ಲು ಹಾಕಿ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮುಖಂಡರಾದ ರಾಜಾ ವಾಸುದೇವ ನಾಯಕ, ವಿಠ್ಠಲ್ ಯಾದವ್, ಅಬ್ದುಲ್ ಗಫರ್ ನಾಗನೂರಿ ಸೇರಿ ಅನೇಕರು ಉಪಸ್ಥಿತರಿದ್ದರು.4
- ಹೊಸಮನಿ ಪ್ರಕಾಶನದಿಂದ ದನಿಗೂಡು ಎಂಬ ಹನಿಗವನ ಸಂಕಲನ ಲೋಕರ್ಪಾಣೆಯನ್ನು ಜನವರಿ 11 ರಂದು ಟ್ಯಾಗೋರ್ ಭವನ , ಎಸ್.ಆರ್.ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಾಡಲಾಗುವುದೆಂದು ಹೊಸಮನಿ ಪ್ರಕಾಶನ ಅಧ್ಯಕ್ಷರಾದ ಬಶೀರ್ ಅಹ್ಮದ್ ಹೊಸಮನಿ ಹೇಳಿದರು. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳಾದ ವೀರಹನುಮಾನ್ ಉದ್ಘಾಟಿಸಲಿದ್ದು, ಕೃತಿ ಲೋಕಾರ್ಪಣೆಯನ್ನು ಮಹಾಂತೇಶ್ ಮಸ್ಕಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಯರಾಜ್ ಮರ್ಚೆಟ್ಹಾಳ್ ವಹಿಸಲಿದ್ದಾರೆ ಎಂದರು.1
- Post by Kalyan karanataka news channel1
- jo kahta thaa ki main Karnataka se hu khabhi pichhe nhi hatunga jubaan deta hu aaj o haar gaya hai mere aage aur Mai jit gayi apni payyr ke aage1
- ಸರ್ಕಾರ ಇದ್ದರೂ ಇಲ್ಲದಿದ್ದರೂ ಗೆಲುವು ಸಾಧ್ಯ: ಜಗದೀಶ ಶೆಟ್ಟರ್ ಆತ್ಮವಿಶ್ವಾಸ ಬಾಗಲಕೋಟೆ: ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಬಿಜೆಪಿಯ ಸಂಘಟನಾತ್ಮಕ ಸಭೆ ಜರುಗಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನಮ್ಮದಾಗಿದ್ದರೂ ಇಲ್ಲದಿದ್ದರೂ ಬಿಜೆಪಿ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಶಕ್ತಿ ಹೊಂದಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. #bagalkot #karnataka #bjp1
- ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ1
- ಆರ್.ಟಿ.ಇ ಯೋಜನೆಯಡಿ ಖಾಸಗಿ ಶಾಲೆಗಳಿಗೆ ನೀಡಬೇಕಾದ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಬೇಕೆಂದು ರಾಯಚೂರು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜಾ ಶ್ರೀನಿವಾಸ ಸರ್ಕಾರವನ್ನು ಒತ್ತಾಯಿಸಿದರು. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ 2024–25ನೇ ಸಾಲಿನ ಆರ್.ಟಿ.ಇ ಅನುದಾನ ಬಿಡುಗಡೆ ವಿಳಂಬದಿಂದ ಖಾಸಗಿ ಶಾಲೆಗಳ ದೈನಂದಿನ ನಿರ್ವಹಣೆ, ಶಿಕ್ಷಕರ ವೇತನ ಹಾಗೂ ಮಕ್ಕಳ ಶಿಕ್ಷಣದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ 10 ತಿಂಗಳಿಂದ ಅನುದಾನ ಬಾಕಿಯಿದ್ದು, ಇದರಿಂದ ಅನುದಾನರಹಿತ ಖಾಸಗಿ ಶಾಲೆಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕಾರ್ಯನಿರ್ವಹಣೆ ಕಷ್ಟಕರವಾಗುತ್ತಿದೆ ಎಂದು ಹೇಳಿದರು.1