ರಸ್ತೆಯ ಅಕ್ಕ್ ಪಕ್ಕದಲ್ಲಿ ಕೋಳಿ ತ್ಯಾಜ್ಯ... ರೋಗ ಹರಡುವ ಭೀತಿ. ಕೋಳಿ ತ್ಯಾಜ್ಯ ರಾಜ್ಯ ಹೆದ್ದಾರಿ ಬದಿಗೆ ಎಸೆದರ ಮೇಲೆ ಕಾನೂನಿನ ಕ್ರಮ ಜರುಗಿಸಿ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆಗ್ರಹ ! ಯಾದಗಿರಿ : ನಗರದ ರೈಲ್ವೆ ಸೇತುವೆ ಮೇಲೆ ಹಾದು ಹೋಗುವ ರಾಜ್ಯ ಹೆದ್ದಾರಿಯ ಅಕ್ಕ ಪಕ್ಕದಲ್ಲಿ ಇತ್ತೀಚೆಗೆ ಕೋಳಿಯ ತ್ಯಾಜ್ಯವನ್ನು ನಿಬರ್‌ಂಧವಿಲ್ಲದೆ ಎಸೆಯುತ್ತಿರುವ ಘಟನೆಗಳು ದಿನೆ ದಿನೆ ಹೆಚ್ಚಾಗಿದ್ದು, ಇದರಿಂದ ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆರೋಪಿಸಿದ್ದಾರೆ. ಮಾತನಾಡಿದ ಅವರು ಸಿಂದಗಿ - ಹೈದ್ರಾಬಾದ ರಾಜ್ಯ ಹೆದ್ದಾರಿಯ ಅಕ್ಕ ಪಕ್ಕದಲ್ಲಿ ಕೋಳಿ ತ್ಯಾಜ್ಯ ವಿವಿಧ ಕಸದ ರಾಶಿ, ಕೊಳೆತ ತರಕಾರಿ ಹಣ್ಣು ಸೇರಿದಂತೆ ಅನೇಕ ಪದಾರ್ಥಗಳು ರಸ್ತೆ ಬದಿಯಲ್ಲಿ ಬಿದ್ದಿರುವುದರಿಂದ ಜಿಲ್ಲಾ ಕೇಂದ್ರಕ್ಕೆ ಬರುವಂತ ವಾಹನ ಸವಾರರಿಗೆ ದುರ್ವಾಸನೆ ಸ್ವಾಗತ ಕೋರುತ್ತಿದೆ ಈ ದುರ್ವಾಸನೆ ವ್ಯಾಪಕವಾಗಿ ಹರಡುತ್ತಿದೆ. ಇದರ ಪರಿಣಾಮವಾಗಿ ಸೊಳ್ಳೆಗಳ ಸಂಖ್ಯೆ ಏರಿ-ಕೆಯಾಗಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ಏರುಪೇರು ಉಂಟಾಗುವ ನಿರ್ಮಾಣವಾಗಿದೆ. ಪ್ರತಿದಿನ ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ತಿಳಿಸಿದ್ದಾರೆ. ಸಾರ್ವಜನಿಕ ಮತ್ತು ವಾಹನ ಸವಾರರಿಗೆ ರೋಗ ಹರಡುವ ತ್ಯಾಜ್ಯವನ್ನು ರಾಜ್ಯ ಹೆದ್ದಾರಿ ಗೆ ಅಕ್ಕ ಪಕ್ಕದ ಎಸೆಯುವವರ ವಿರುದ್ಧ ತಕ್ಷಣ ಕಾನೂನಿನ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಸಾರ್ವಜನಿಕ ಆರೋಗ್ಯ ಕಾಯ್ದೆ ಹಾಗೂ ಪರಿಸರ ಸಂರಕ್ಷಣೆ ಕಾಯ್ದೆಗಳ ಅನ್ವಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಸಿದ್ದಾರೆ.
ರಸ್ತೆಯ ಅಕ್ಕ್ ಪಕ್ಕದಲ್ಲಿ ಕೋಳಿ ತ್ಯಾಜ್ಯ... ರೋಗ ಹರಡುವ ಭೀತಿ. ಕೋಳಿ ತ್ಯಾಜ್ಯ ರಾಜ್ಯ ಹೆದ್ದಾರಿ ಬದಿಗೆ ಎಸೆದರ ಮೇಲೆ ಕಾನೂನಿನ ಕ್ರಮ ಜರುಗಿಸಿ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆಗ್ರಹ ! ಯಾದಗಿರಿ : ನಗರದ ರೈಲ್ವೆ ಸೇತುವೆ ಮೇಲೆ ಹಾದು ಹೋಗುವ ರಾಜ್ಯ ಹೆದ್ದಾರಿಯ ಅಕ್ಕ ಪಕ್ಕದಲ್ಲಿ ಇತ್ತೀಚೆಗೆ ಕೋಳಿಯ ತ್ಯಾಜ್ಯವನ್ನು ನಿಬರ್‌ಂಧವಿಲ್ಲದೆ ಎಸೆಯುತ್ತಿರುವ ಘಟನೆಗಳು ದಿನೆ ದಿನೆ ಹೆಚ್ಚಾಗಿದ್ದು, ಇದರಿಂದ ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ
ಕೆ. ಮುದ್ನಾಳ ಆರೋಪಿಸಿದ್ದಾರೆ. ಮಾತನಾಡಿದ ಅವರು ಸಿಂದಗಿ - ಹೈದ್ರಾಬಾದ ರಾಜ್ಯ ಹೆದ್ದಾರಿಯ ಅಕ್ಕ ಪಕ್ಕದಲ್ಲಿ ಕೋಳಿ ತ್ಯಾಜ್ಯ ವಿವಿಧ ಕಸದ ರಾಶಿ, ಕೊಳೆತ ತರಕಾರಿ ಹಣ್ಣು ಸೇರಿದಂತೆ ಅನೇಕ ಪದಾರ್ಥಗಳು ರಸ್ತೆ ಬದಿಯಲ್ಲಿ ಬಿದ್ದಿರುವುದರಿಂದ ಜಿಲ್ಲಾ ಕೇಂದ್ರಕ್ಕೆ ಬರುವಂತ ವಾಹನ ಸವಾರರಿಗೆ ದುರ್ವಾಸನೆ ಸ್ವಾಗತ ಕೋರುತ್ತಿದೆ ಈ ದುರ್ವಾಸನೆ ವ್ಯಾಪಕವಾಗಿ ಹರಡುತ್ತಿದೆ. ಇದರ ಪರಿಣಾಮವಾಗಿ ಸೊಳ್ಳೆಗಳ ಸಂಖ್ಯೆ ಏರಿ-ಕೆಯಾಗಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ಏರುಪೇರು ಉಂಟಾಗುವ ನಿರ್ಮಾಣವಾಗಿದೆ. ಪ್ರತಿದಿನ ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಮತ್ತು
ಸ್ಥಳೀಯ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ತಿಳಿಸಿದ್ದಾರೆ. ಸಾರ್ವಜನಿಕ ಮತ್ತು ವಾಹನ ಸವಾರರಿಗೆ ರೋಗ ಹರಡುವ ತ್ಯಾಜ್ಯವನ್ನು ರಾಜ್ಯ ಹೆದ್ದಾರಿ ಗೆ ಅಕ್ಕ ಪಕ್ಕದ ಎಸೆಯುವವರ ವಿರುದ್ಧ ತಕ್ಷಣ ಕಾನೂನಿನ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಸಾರ್ವಜನಿಕ ಆರೋಗ್ಯ ಕಾಯ್ದೆ ಹಾಗೂ ಪರಿಸರ ಸಂರಕ್ಷಣೆ ಕಾಯ್ದೆಗಳ ಅನ್ವಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಸಿದ್ದಾರೆ.
- ಗಿರಿನಾಡಿನ 'ಪಕ್ಷಿ ಪ್ರೇಮಿ': ಬಿಸಿಲ ಬೇಗೆಯಲ್ಲಿ ಜೀವ ಉಳಿಸುತ್ತಿರುವ ರಿಯಲ್ ಹೀರೋ! ಬಾಯಾರಿದ ಹಕ್ಕಿಗಳಿಗೆ 'ಇಲ್ಯಾಸ್' ಸಂಜೀವಿನಿ: ಕೆಂಭಾವಿಯ ಯುವಕನ ಮಾನವೀಯ ಕಾಯಕ. ಬಿಸಾಡಿದ ಪ್ಲಾಸ್ಟಿಕ್ ಬಾಟಲಿಗಳೇ ಈಗ ಪಕ್ಷಿಗಳ ವಾಟರ್ ಟ್ಯಾಂಕ್! ರಾಜ್ಯಾದ್ಯಂತ ಸೂರ್ಯನ ಪ್ರತಾಪ ಮುಗಿಲು ಮುಟ್ಟಿದೆ. ಬೆಂಕಿಯ ಉಂಡೆಯಂತಿರುವ ಬಿಸಿಲಿಗೆ ಮನುಷ್ಯರೇ ಸುಸ್ತಾಗಿ ಹೋಗಿದ್ದಾರೆ. ಇನ್ನು ಬಾಯಿ ಬಿಡಲಾಗದ ಮೂಕ ಪ್ರಾಣಿ-ಪಕ್ಷಿಗಳ ಸ್ಥಿತಿ ಏನಾಗಬೇಡ? ನೀರಿಲ್ಲದೆ ಹಕ್ಕಿಗಳು ಹಾರಾಡುತ್ತಲೇ ಕುಸಿದು ಬೀಳುತ್ತಿವೆ. ಆದರೆ, ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ಒಬ್ಬ ವ್ಯಕ್ತಿ ಈ ಮೂಕ ಜೀವಿಗಳ ಪಾಲಿಗೆ ಆಪದ್ಬಾಂಧವರಾಗಿದ್ದಾರೆ. ಅವರು ಯಾರು? ಅವರು ಮಾಡುತ್ತಿರುವ ಆ ವಿಶಿಷ್ಟ ಕೆಲಸವಾದರೂ ಏನು? ನೋಡೋಣ ಬನ್ನಿ ಈ ಸ್ಪೆಷಲ್ ರಿಪೋರ್ಟ್. 1
- ದಾವಣಗೆರೆಯಿಂದ ಯಾದಗಿರಿ ಮಾರ್ಗವಾಗಿ ಗುರುಮಠಕಲ್ ಕಡೆಗೆ ಸಾಗುತ್ತಿದ್ದ ಕೆಕೆಆರ್‌ಟಿಸಿ ಬಸ್ (ನಂ. KA 33 F 0619) ಅಪಾಯವನ್ನು ತಪ್ಪಿಸಲು ಚಾಲಕ ತಕ್ಷಣದ ಕ್ರಮ ಕೈಗೊಂಡ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಎದುರಿನಿಂದ ಅತಿವೇಗದಲ್ಲಿ ಬರುತ್ತಿದ್ದ ಲಾರಿಯಿಂದ ಸಂಭವಿಸಬಹುದಾದ ಅಪಘಾತವನ್ನು ತಪ್ಪಿಸಲು ಬಸ್ ಚಾಲಕ ರಸ್ತೆ ಬದಿಯ ಬ್ಯಾರಿಕೇಡ್‌ಗೆ ವಾಹನವನ್ನು ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ, ಬಸ್ಸಿನ ಬಾಗಿಲು ಬಳಿ ನಿಂತಿದ್ದ ಯದ್ಲಾಪುರ ನಿವಾಸಿ ಆನಂದ್ (32) ಅವರ ಪಾದಕ್ಕೆ ಗಂಭೀರ ಗಾಯವಾಗಿದ್ದು, ಅವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಿಬ್ಬರು ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು, ಅವರಿಗೂ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಘಟನೆಯ ಬಗ್ಗೆ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವರಗಳನ್ನು ತನಿಖೆಯ ನಂತರ ತಿಳಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾ1
- ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಾರ್ಡ್ ನಂ.13ರ ಇಂದಿರಾ ನಗರದಲ್ಲಿ ಪಿಐ ಅವರ ನೇತೃತ್ವದಲ್ಲಿ ಮೊಹಲ್ಲಾ ಸಭೆ ಭಾನುವಾರ ಬೆಳಿಗ್ಗೆ 9 ಗಂಟೆಗೆ ನಡೆಸಲಾಯಿತು. ಸಭೆಯಲ್ಲಿ ನಿವಾಸಿಗಳಿಗೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಪರಸ್ಪರ ಸಹೋದರರಂತೆ ಬದುಕುವಂತೆ ಸಲಹೆ ನೀಡಿದರು. ಯಾವುದೇ ಅನುಮಾನಾಸ್ಪದ ಘಟನೆಗಳು ಅಥವಾ ಸಮಸ್ಯೆಗಳು ಕಂಡುಬಂದರೆ ತಕ್ಷಣ ಪೊಲೀಸರನ್ನು ಸಂಪರ್ಕಿಸಬೇಕು ಎಂದು ಸೂಚಿಸಿದರು. ಜನರು ಪೊಲೀಸರೊಂದಿಗೆ ಸಹಕರಿಸಿ ಪ್ರದೇಶದಲ್ಲಿ ಶಾಂತಿಯನ್ನು ಕಾಪಾಡಲು ಮುಂದಾಗಬೇಕು ಎಂದು ತಿಳಿಸಿದರು. ಸ್ಥಳೀಯರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಹಂಚಿಕೊಂಡರು.1
- Crab writing,! Painting a crab can range from simple, bold shapes for beginners to intricate, textured layers for more advanced artists. #crabart #crabpainting #hermitcrab #ghostcrab Whether you want a realistic coastal look or a whimsical, colorful splash of art, here are several ideas to get you started. #Gini #darshan #darshi #Mookambika #Ambika #Shivaraj #herohalli #princes Beginner-Friendly Styles If you're just starting out, focus on simple geometric shapes like ovals for the body and curved lines for the legs. The "Number 92" Trick: A fun way to start a sketch is by drawing the number "92." The "9" becomes one large claw, and the "2" forms part of the body and the other claw. Symmetry and Ink: Use a pencil to draw a center line for symmetry, then go over your outline with black ink to create "scruffy," expressive lines before adding color. Simple Ovals: Draw a large oval for the body and leave the bottom slightly open to add "teeth" or a mouth for a cartoon look. #Syndicate #Banklayout #cutegirl #primaryschool #gombe #janapada #Bengaluru #gowda #darshita #goodpeople #ಕುಟುಂಬ #chethan #yogi #riya #darshitas #ChethanaMuniswamygowda #marinelifeart #seacreatures #crustacean #natureinspired #beachart #oceanart #wildlifeartist #coastaldecor1
- ಪಕ್ಷದ ವರಿಷ್ಟರ ಆದೇಶ ಮೇರೆಗೆ ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಎನ್ ದಂಡಿನ ಸಾಹುಕಾರ್ ಅವರು ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಸಮರ್ಥ ಶಾಮನೂರ್ ಅವರ ಜೊತೆಗೂಡಿ ಭಾರತ್ ಕಾಲೋನಿ ನಗರದಲ್ಲಿ ಮತದಾರ ರ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಗೆ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಎಂದು ಮತದಾರ ಕೇಳಿಕೊಳ್ಳುತಾರೆ.1
- #ನೇರವಾಣಿನ್ಯೂಸ್ #ಜೆಎಂಕೊರಬು #ಮಾಶಾಳಗ್ರಾಮ #ರೈತರಅಭಿವೃದ್ಧಿ #ಸಾರ್ವಜನಿಕರಸ್ತೆ #ಸ್ವಂತಖರ್ಚುಸೇವೆ #ಗ್ರಾಮಾಭಿವೃದ್ಧಿ #ನೀರಾವರಿಕನಸು #ಭೀಮಾನದಿ #ಜನಸೇವೆ #ರಾಜಕೀಯಸುದ್ದಿ #JMKorabu #RuralDevelopment #FarmersSupport #PublicService #SelfFundedWork #RoadConstruction #GrassrootLeader #IrrigationProject #BheemaRiver #KarnatakaPolitics #Neravaani News1
- ಅರ್ಜನಾಳ ಗ್ರಾಮದೇವರು ಪಂಚಮುಖಿ ಬಲಭಿಮನ ಜಾತ್ರಾ ನಿಮಿತ್ಯ ಮೊಸರು ಗಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಹನುಮ ಜಯಂತಿಯಂದು ಹನುಮಂತನಿಗೆ ಮೊಸರು ಅಥವಾ ಮೊಸರಿನಿಂದ ಮಾಡಿದ ಬೂಂದಿ/ಪಾಯಸ ಅರ್ಪಿಸುವುದು ಅತ್ಯಂತ ಪವಿತ್ರವೆಂದು ಝಳಕಿ ಗ್ರಾಮದ ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ರಾಘವೇಂದ್ರ ಕಾಪಸೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು ಬಲಭಿಮ ದೇವಸ್ಥಾನದ ಪೂಜಾರಿ ಸಾಜಾನಂದ ಪೂಜಾರಿ ಮಾತನಾಡಿ ಮೊಸರು ಹನುಮನ ತಂಪಾದ ಮತ್ತು ಶಾಂತ ಸ್ವಭಾವವನ್ನು ಸಂಕೇತಿಸುತ್ತದೆ ಎಂದರು.1
- ಶಹಾಪೂರ ತಾಲ್ಲೂಕಿನ ವಿಜಯ ಗ್ಯಾಸ್ ಏಜೆನ್ಸಿ (ಐಒಸಿ), ಸುರಪೂರ ತಾಲ್ಲೂಕಿನ ಫನ್ ಪ್ಲೇಮ್ ಗ್ಯಾಸ್ ಏಜೆನ್ಸಿಗಳಿಗೆ ಮನೆ ಬಾಗಿಲಿಗೆ ಸಿಲಿಂಡರ್ ಸರಬರಾಜು ಮಾಡಲು ಕಟ್ಟು ನಿಟ್ಟಾಗಿ ಸೂಚನೆ ಯಾದಗಿರಿ : ಯಾದಗಿರಿ ಜಿಲ್ಲೆಯ ಶಹಾಪೂರ ತಾಲ್ಲೂಕಿನ ವಿಜಯ ಗ್ಯಾಸ್ ಏಜೆನ್ಸಿ (ಐಒಸಿ) ಹಾಗೂ ಸುರಪೂರ ತಾಲ್ಲೂಕಿನ ಫನ್ ಪ್ಲೇಮ್ ಗ್ಯಾಸ್ ಏಜೆನ್ಸಿಗಳಿಗೆ ಯಾದಗಿರಿ ಜಿಲ್ಲಾಧಿಕಾರಿ ಅವರು ಮನೆ ಬಾಗಿಲಿಗೆ ಸಿಲಿಂಡರ್‌ಗಳನ್ನು ಸರಬರಾಜು ಮಾಡಲು ಕಟ್ಟು ನಿಟ್ಟಾಗಿ ಸೂಚಿಸಿದೆ ಎಂದು ಯಾದಗಿರಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ಸೋಮಶೇಖರ ಬಿರಾದಾರ ಅವರು ತಿಳಿಸಿದ್ದಾರೆ. ಈ ಏಜೆನ್ಸಿಗಳು ಮನೆ ಬಾಗಿಲಿಗೆ ಸಿಲಿಂಡರ್ ಸರಬರಾಜು ಮಾಡದೇ ಜಿಲ್ಲಾಧಿಕಾರಿಗಳ ನಿರ್ದೇಶನವನ್ನು ಉಲ್ಲಂಘನೆ ಮಾಡಿರುವ ಪ್ರಯುಕ್ತ ಈ ಎರಡು ಗ್ಯಾಸ್ ಏಜೆನ್ಸಿಗಳಿಗೆ ಅಗತ್ಯ ವಸ್ತುಗಳ ಕಾಯ್ದೆ 1955 ಹಾಗೂ ಅನಿಲ ನಿಯಮಗಳ ಉಲ್ಲಂಘನೆ, ದ್ರವೀಕೃತ ಪೆಟ್ರೋಲಿಯಂ ಅನಿಲ (ಪೂರೈಕೆ ಮತ್ತು ವಿತರಣೆ ನಿಯಂತ್ರಣ) ಆದೇಶ 2000 ಮತ್ತು ಅನಿಲ ಸಿಲಿಂಡರ್ ನಿಯಮಗಳು 2004 ಮತ್ತು 2026 ರನ್ವಯ ಪರವಾನಿಗೆಯನ್ನು ಏಕೆ ರದ್ದುಗೊಳಿಸಬಾರದು ಎಂಬುವುದಕ್ಕೆ ಕಾರಣ ಕೇಳುವ ನೋಟಿಸ್ ಜಾರಿ ಮಾಡಲಾಗಿರುತ್ತದೆ. ಪ್ರಯುಕ್ತ ಯಾದಗಿರಿ ಜಿಲ್ಲೆಯ ಎಲ್ಲಾ ಗ್ಯಾಸ್ ಏಜೆನ್ಸಿಗಳ ಮಾಲೀಕರು ತಮ್ಮ ಗ್ರಾಹಕರಿಗೆ ಈIಈಔ ಅನುಸಾರ ಗ್ಯಾಸ್ ಮೊದಲು ಬುಕ್ ಮಾಡಿದ ಗ್ರಾಹಕರ ಮನೆ ಬಾಗಿಲಿಗೆ ಸಿಲಿಂಡರ್ ಕಡ್ಡಾಯವಾಗಿ ಸರಬರಾಜು ಮಾಡಲು ಸೂಚಿಸಿದೆ ತಪ್ಪಿದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.1