ಚಾಮರಾಜನಗರ ನ್ಯೂಸ್ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂತರ ಪೀಳಿಗೆಯ ಜಾಗೃತಿ, ಉಪನ್ಯಾಸ ಸಂವಾದ ಕಾರ್ಯಕ್ರಮ........ ‘ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ಹಿರಿಯ ನಾಗರಿಕರ ಸಹಾಯವಾಣಿ ಸಂಪನ್ಮೂಲ ಅಧಿಕಾರಿ. ಪ್ರಕಾಶ್ ಹೇಳಿದರು. ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ರಾಜ್ಯ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಹಿರಿಯ ಸ್ವಯಂಸೇವಕ ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂತರ ಪೀಳಿಗೆಯ ಜಾಗೃತಿ, ಉಪನ್ಯಾಸ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಹಾಗೆಯೇ ಹಿರಿಯರ ಜೀವನ ಉತ್ತಮವಾಗಿ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನೂ ಕಿರಿಯರು ನಿರ್ವಹಿಸಬೇಕು’ ಹಿರಿಯ ನಾಗರಿಕರಿಗೆ ಇರುವ ಸರ್ಕಾರದ ಸೌಲಭ್ಯ ಹಾಗೂ ಕಾನೂನುಗಳ ವಿಚಾರವನ್ನು ವಿದ್ಯಾರ್ಥಿಗಳಿಗೆ ತಿಳಿದು ಹಿರಿಯರಿಗೆ ತಲುಪಿಸಲು ಕ್ರಮವಹಿಸಬೇಕು’ ಎಂದು ಹೇಳಿದರು. ನಂತರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿಮಾತನಾಡಿ ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಸಹಾಯ ವಾಣಿ ಸಂಪನ್ಮೂಲ ವ್ಯಕ್ತಿ ಪ್ರಕಾಶ್, ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ,ಚಂದಕವಾಡಿ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲರು ಹಾಗೂ ಕಾರ್ಯಕ್ರಮದ ನೋಡಲ್ ಅಧಿಕಾರಿ ಟಿ.ಚಂದ್ರಶೇಖರ. ಮತ್ತು ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ವರದಿ ಎಸ್. ಪುಟ್ಟಸ್ವಾಮಿಹೊನ್ನೂರು
ಚಾಮರಾಜನಗರ ನ್ಯೂಸ್ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂತರ ಪೀಳಿಗೆಯ ಜಾಗೃತಿ, ಉಪನ್ಯಾಸ ಸಂವಾದ ಕಾರ್ಯಕ್ರಮ........ ‘ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ಹಿರಿಯ ನಾಗರಿಕರ ಸಹಾಯವಾಣಿ ಸಂಪನ್ಮೂಲ ಅಧಿಕಾರಿ. ಪ್ರಕಾಶ್ ಹೇಳಿದರು. ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ರಾಜ್ಯ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಹಿರಿಯ ಸ್ವಯಂಸೇವಕ ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂತರ ಪೀಳಿಗೆಯ ಜಾಗೃತಿ, ಉಪನ್ಯಾಸ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಹಾಗೆಯೇ ಹಿರಿಯರ ಜೀವನ ಉತ್ತಮವಾಗಿ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನೂ ಕಿರಿಯರು ನಿರ್ವಹಿಸಬೇಕು’ ಹಿರಿಯ ನಾಗರಿಕರಿಗೆ ಇರುವ ಸರ್ಕಾರದ ಸೌಲಭ್ಯ ಹಾಗೂ
ಕಾನೂನುಗಳ ವಿಚಾರವನ್ನು ವಿದ್ಯಾರ್ಥಿಗಳಿಗೆ ತಿಳಿದು ಹಿರಿಯರಿಗೆ ತಲುಪಿಸಲು ಕ್ರಮವಹಿಸಬೇಕು’ ಎಂದು ಹೇಳಿದರು. ನಂತರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿಮಾತನಾಡಿ ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಸಹಾಯ ವಾಣಿ ಸಂಪನ್ಮೂಲ ವ್ಯಕ್ತಿ ಪ್ರಕಾಶ್, ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ,ಚಂದಕವಾಡಿ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲರು ಹಾಗೂ
ಕಾರ್ಯಕ್ರಮದ ನೋಡಲ್ ಅಧಿಕಾರಿ ಟಿ.ಚಂದ್ರಶೇಖರ. ಮತ್ತು ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ವರದಿ ಎಸ್. ಪುಟ್ಟಸ್ವಾಮಿಹೊನ್ನೂರು
- ಮೌನಂ ಸಾಮರ್ಥ್ಯ ಚಿತ್ರದ ನಾಯಕ ನಟರಾದ ಬಾಲಾಜಿ ಶರ್ಮ ಅವರು ಕೂಡ ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರಿಗೆ ಶುಭ ಕೋರಿದರು. ನಿಮ್ಮ ಪವರ್ ಪಬ್ಲಿಕ್ ಕನ್ನಡ1
- ವೈಕುಂಠ ಏಕಾದಶಿ ಹಿನ್ನಲೆ ಶ್ರೀರಂಗಂ ಗೆ ತೆರಳುತ್ತಿದ್ದ ಚಿಕ್ಕಬಳಾಪುರ ಸಂಸದ ಸುಧಕಾರ್ ಮಾದ್ಯಮಗಳ ಜೊತೆ ಮಾತನಾಡಿ ವೈಕಂಠದ ಏಕದಶಿಯ ಮಹತ್ವವನ್ನು ಅದರ ಪೂಜಾ ವಿಧಿ ವಿಧಾನಗಳನ್ನು ಮಾಧ್ಯಮಗಳ ಮುಖಾಂತರ ಹಂಚಿಕೊಂಡರು1
- *ಭಾರತ ನಲ್ಲಿ ವೈರಲ್*1
- ಶಿಡ್ಲಘಟ್ಟದ ಕನ್ನಪ್ಪನಹಳ್ಳಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮ! ಶ್ರೀ ಭೂನೀಳ ಸಮೇತ ತಿರುಮಲ ಸ್ವಾಮಿಗೆ ವಿಶೇಷ ಪೂಜೆ,1500ಕ್ಕೂ ಹೆಚ್ಚು ಭಕ್ತರಿಗೆ ಅನ್ನದಾನ!1
- "ನಮಸ್ಕಾರ ಶಿರಾ ನಗರದ ಬಂಧುಗಳೇ... ಈಗ ನಮ್ಮ ಶಿರಾ ನಗರಕ್ಕೆ ಬಂದಿದೆ 'ನಮಸ್ತೆ ಶಿರಾ ಫ್ಯಾಮಿಲಿ ರೆಸ್ಟೋರೆಂಟ್'. ವಿಶೇಷವಾಗಿ, ನಮ್ಮ ಹೈದರಾಬಾದ್ ದಮ್ ಬಿರಿಯಾನಿ ಮತ್ತು ಸ್ಪೆಷಲ್ ಮಂದಿ ಬಿರಿಯಾನಿ ಒಮ್ಮೆ ತಿಂದರೆ ನೀವು ಖಂಡಿತ ಮತ್ತೆ ಮತ್ತೆ ಬರುತ್ತೀರಿ! ಬನ್ನಿ, ನಿಮ್ಮ ಮನೆಮಂದಿಯೆಲ್ಲಾ ಕೂಡಿ ನಮ್ಮ ಹೊಸ ವರ್ಷದ ಆಫರ್ ಸವಿಯಿರಿ. ಕೇವಲ 600 ರೂಪಾಯಿಗೆ ಇಡೀ ಕುಟುಂಬವೇ ಸವಿಯಬಹುದಾದ ಭರ್ಜರಿ ಕಾಂಬೊ ಪ್ಯಾಕ್ ನಿಮಗಾಗಿ ಕಾಯುತ್ತಿದೆ. ಬನ್ನಿ, ನಮಸ್ತೆ ಶಿರಾ ಫ್ಯಾಮಿಲಿ ರೆಸ್ಟೋರೆಂಟ್ಗೆ... ಇದು ನಿಮ್ಮ ಮನೆಯ ರುಚಿ, ನಮ್ಮ ಪ್ರೀತಿಯ ಸವಿ!" ನೆನಪಿರಲಿ ವಿಳಾಸ: ಜಿಯೋ ಪೆಟ್ರೋಲ್ ಬಂಕ್ ಎದುರು, ಬುಕ್ಕಾಪಟ್ಟಣ ರಸ್ತೆ, ಶಿರಾ. ನಿಮಗೆ ಬರಲು ಸಾಧ್ಯವಾಗದಿದ್ದರೆ ಚಿಂತಿಸಬೇಡಿ, ನಮ್ಮ ಹೋಮ್ ಡೆಲಿವರಿ ಸೌಲಭ್ಯವನ್ನೂ ಬಳಸಿ. ಇಂದೇ ಕರೆ ಮಾಡಿ: 8073168024.1
- ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಬಾಗೇಪಲ್ಲಿ:- ಪಟ್ಟಣದ ಹೊರವಲಯದ ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು,ಬೆಳ್ಳಗೆ 4 ಘಂಟೆಯಿಂದಲೇ ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದುಬಂದಿದೆ. ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಮುಂಜಾನೆಯಿಂದಲೇ ಭಕ್ತರು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಪ್ರಧಾನ ಅರ್ಚಕ ಪ್ರಕಾಶ್ ರಾವ್ ಮಾತನಾಡಿ ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಹೀಗಾಗಿಯೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ಕುಟುಂಬ ಸಮೇತವಾಗಿ ಬಂದು ದೇವರ ದರ್ಶನ ಪಡೆದರು ಈ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು, ದೇವಾಲಯದ ಆವರಣವನ್ನು ವಿವಿಧ ಹೂವಿನಿಂದ ಸಿಂಗರಿಸಲಾಗಿದೆ. ಇಂದು ಸಂಜೆಯವರೆಗೆ ಒಂದು ಹದಿನೈದು ಸಾವಿರಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆಯಿದೆ. ಆಂದ್ರಪ್ರದೇಶ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸಿದ್ದು, ದೇವಾಲಯ ಆಡಳಿತ ಮಂಡಳಿ ಹಾಗೂ ದಾನಿಗಳಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್ ವರ್ಣಿ ನೇತೃತ್ವದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.2
- ಹನೂರು ತಾಲೂಕಿನ ಶೀರಗೂಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಹಿನ್ನಲೆಯಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಭಕ್ತಿಭಾವದಿಂದ ವಿಶೇಷ ಪೂಜೆ ಹಾಗೂ ಆಚರಣೆಗಳು ನೆರವೇರಿದವು. ಚಿಕ್ಕಮಾಲಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಶೀರಗೂಡು ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯವು ಬಣ್ಣ ಬಣ್ಣದ ಹೂವಿನ ಅಲಂಕಾರ ಹಾಗೂ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು. ದೇವರಿಗೆ ಬಗಲಿಗೆ ಪುಷ್ಪಾಲಂಕಾರಗಳನ್ನು ಮಾಡಿ ಸಂಭ್ರಮದಿಂದ ಪೂಜೆ ಸಲ್ಲಿಸಲಾಯಿತು. ಮಂಗಳವಾರ ಬೆಳಗ್ಗೆಯಿಂದಲೇ ಏಕಾದಶಿಯ ಸಂಭ್ರಮ ಜೋರಾಗಿದ್ದು, ಭಕ್ತರು ಸರತಿ ಸಾಲಿನಲ್ಲಿ ನಿಂತು ವೆಂಕಟರಮಣಸ್ವಾಮಿಯ ದರ್ಶನ ಪಡೆದು ಪುನೀತರಾದರು. .1
- ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರ ಜನುಮದಿನದ ಪ್ರಯುಕ್ತ ವಿಶೇಷವಾಗಿ ಪ್ರಸಾದ್ ಜಾಕಿ ಮತ್ತು ತಂಡ ಶುಭ ಕೋರಿದೆ.1
- *ಭಾರತ ನಲ್ಲಿ ವೈರಲ್*1