logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇಂದಿರಾ ಕ್ಯಾಂಟೀನ್‌ಗೆ ಶಾಸಕ ಜೆ.ಟಿ. ಪಾಟೀಲ ದಿಢೀರ್ ಭೇಟಿ: ಊಟ ಸೇವಿಸಿ ಗುಣಮಟ್ಟ ಪರಿಶೀಲನೆ ಬೀಳಗಿ: ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಜೆ.ಟಿ. ಪಾಟೀಲ ಅವರು ದಿಢೀರ್ ಭೇಟಿ ನೀಡಿ, ಕ್ಯಾಂಟೀನ್‌ನಲ್ಲಿನ ವ್ಯವಸ್ಥೆ ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ಶಾಸಕರು ಸ್ವತಃ ಕ್ಯಾಂಟೀನ್‌ನಲ್ಲಿ ಊಟ ಸೇವಿಸಿ, ಅಡುಗೆಯ ರುಚಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದರು. ಈ ವೇಳೆ ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಕ್ಯಾಂಟೀನ್‌ನ ನಿರ್ವಹಣೆ ಹಾಗೂ ಅಡುಗೆ ವ್ಯವಸ್ಥೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಡುಗೆ ಗುಣಮಟ್ಟದ ಬಗ್ಗೆ ಅಸಮಾಧಾನಗೊಂಡ ಶಾಸಕರು, ಅಡುಗೆ ಟೆಂಡರ್ ಬದಲಾವಣೆ ಮಾಡುವ ಕುರಿತು ತಕ್ಷಣವೇ ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸರ್ಕಾರದ ಇಂದಿರಾ ಕ್ಯಾಂಟೀನ್ ಯೋಜನೆಯ ಉದ್ದೇಶ ಬಡವರು ಹಾಗೂ ಕಾರ್ಮಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವುದಾಗಿದ್ದು, ಸಾರ್ವಜನಿಕರಿಗೆ ಉತ್ತಮ ಆಹಾರ ಮತ್ತು ಸಮರ್ಪಕ ಸೇವೆ ದೊರೆಯಬೇಕು ಎಂದು ಶಾಸಕ ಜೆ.ಟಿ. ಪಾಟೀಲ ಸೂಚಿಸಿದರು.

2 hrs ago
user_Sanchari Arvi
Sanchari Arvi
Local News Reporter ಬಿಳಗಿ, ಬಾಗಲಕೋಟೆ, ಕರ್ನಾಟಕ•
2 hrs ago

ಇಂದಿರಾ ಕ್ಯಾಂಟೀನ್‌ಗೆ ಶಾಸಕ ಜೆ.ಟಿ. ಪಾಟೀಲ ದಿಢೀರ್ ಭೇಟಿ: ಊಟ ಸೇವಿಸಿ ಗುಣಮಟ್ಟ ಪರಿಶೀಲನೆ ಬೀಳಗಿ: ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಜೆ.ಟಿ. ಪಾಟೀಲ ಅವರು ದಿಢೀರ್ ಭೇಟಿ ನೀಡಿ, ಕ್ಯಾಂಟೀನ್‌ನಲ್ಲಿನ ವ್ಯವಸ್ಥೆ ಹಾಗೂ ಆಹಾರದ

ಗುಣಮಟ್ಟವನ್ನು ಪರಿಶೀಲಿಸಿದರು. ಶಾಸಕರು ಸ್ವತಃ ಕ್ಯಾಂಟೀನ್‌ನಲ್ಲಿ ಊಟ ಸೇವಿಸಿ, ಅಡುಗೆಯ ರುಚಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದರು. ಈ ವೇಳೆ ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಕ್ಯಾಂಟೀನ್‌ನ ನಿರ್ವಹಣೆ ಹಾಗೂ ಅಡುಗೆ ವ್ಯವಸ್ಥೆ ಕುರಿತು

ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಡುಗೆ ಗುಣಮಟ್ಟದ ಬಗ್ಗೆ ಅಸಮಾಧಾನಗೊಂಡ ಶಾಸಕರು, ಅಡುಗೆ ಟೆಂಡರ್ ಬದಲಾವಣೆ ಮಾಡುವ ಕುರಿತು ತಕ್ಷಣವೇ ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸರ್ಕಾರದ ಇಂದಿರಾ ಕ್ಯಾಂಟೀನ್

ಯೋಜನೆಯ ಉದ್ದೇಶ ಬಡವರು ಹಾಗೂ ಕಾರ್ಮಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವುದಾಗಿದ್ದು, ಸಾರ್ವಜನಿಕರಿಗೆ ಉತ್ತಮ ಆಹಾರ ಮತ್ತು ಸಮರ್ಪಕ ಸೇವೆ ದೊರೆಯಬೇಕು ಎಂದು ಶಾಸಕ ಜೆ.ಟಿ. ಪಾಟೀಲ ಸೂಚಿಸಿದರು.

More news from ಕರ್ನಾಟಕ and nearby areas
  • ಇಂದಿರಾ ಕ್ಯಾಂಟೀನ್‌ಗೆ ಶಾಸಕ ಜೆ.ಟಿ. ಪಾಟೀಲ ದಿಢೀರ್ ಭೇಟಿ: ಊಟ ಸೇವಿಸಿ ಗುಣಮಟ್ಟ ಪರಿಶೀಲನೆ ಬೀಳಗಿ: ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಜೆ.ಟಿ. ಪಾಟೀಲ ಅವರು ದಿಢೀರ್ ಭೇಟಿ ನೀಡಿ, ಕ್ಯಾಂಟೀನ್‌ನಲ್ಲಿನ ವ್ಯವಸ್ಥೆ ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ಶಾಸಕರು ಸ್ವತಃ ಕ್ಯಾಂಟೀನ್‌ನಲ್ಲಿ ಊಟ ಸೇವಿಸಿ, ಅಡುಗೆಯ ರುಚಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದರು. ಈ ವೇಳೆ ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಕ್ಯಾಂಟೀನ್‌ನ ನಿರ್ವಹಣೆ ಹಾಗೂ ಅಡುಗೆ ವ್ಯವಸ್ಥೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಡುಗೆ ಗುಣಮಟ್ಟದ ಬಗ್ಗೆ ಅಸಮಾಧಾನಗೊಂಡ ಶಾಸಕರು, ಅಡುಗೆ ಟೆಂಡರ್ ಬದಲಾವಣೆ ಮಾಡುವ ಕುರಿತು ತಕ್ಷಣವೇ ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸರ್ಕಾರದ ಇಂದಿರಾ ಕ್ಯಾಂಟೀನ್ ಯೋಜನೆಯ ಉದ್ದೇಶ ಬಡವರು ಹಾಗೂ ಕಾರ್ಮಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವುದಾಗಿದ್ದು, ಸಾರ್ವಜನಿಕರಿಗೆ ಉತ್ತಮ ಆಹಾರ ಮತ್ತು ಸಮರ್ಪಕ ಸೇವೆ ದೊರೆಯಬೇಕು ಎಂದು ಶಾಸಕ ಜೆ.ಟಿ. ಪಾಟೀಲ ಸೂಚಿಸಿದರು.
    4
    ಇಂದಿರಾ ಕ್ಯಾಂಟೀನ್‌ಗೆ ಶಾಸಕ ಜೆ.ಟಿ. ಪಾಟೀಲ ದಿಢೀರ್ ಭೇಟಿ: ಊಟ ಸೇವಿಸಿ ಗುಣಮಟ್ಟ ಪರಿಶೀಲನೆ
ಬೀಳಗಿ: ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಜೆ.ಟಿ. ಪಾಟೀಲ ಅವರು ದಿಢೀರ್ ಭೇಟಿ ನೀಡಿ, ಕ್ಯಾಂಟೀನ್‌ನಲ್ಲಿನ ವ್ಯವಸ್ಥೆ ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು.
ಶಾಸಕರು ಸ್ವತಃ ಕ್ಯಾಂಟೀನ್‌ನಲ್ಲಿ ಊಟ ಸೇವಿಸಿ, ಅಡುಗೆಯ ರುಚಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದರು. ಈ ವೇಳೆ ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಕ್ಯಾಂಟೀನ್‌ನ ನಿರ್ವಹಣೆ ಹಾಗೂ ಅಡುಗೆ ವ್ಯವಸ್ಥೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಅಡುಗೆ ಗುಣಮಟ್ಟದ ಬಗ್ಗೆ ಅಸಮಾಧಾನಗೊಂಡ ಶಾಸಕರು, ಅಡುಗೆ ಟೆಂಡರ್ ಬದಲಾವಣೆ ಮಾಡುವ ಕುರಿತು ತಕ್ಷಣವೇ ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸರ್ಕಾರದ ಇಂದಿರಾ ಕ್ಯಾಂಟೀನ್ ಯೋಜನೆಯ ಉದ್ದೇಶ ಬಡವರು ಹಾಗೂ ಕಾರ್ಮಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವುದಾಗಿದ್ದು, ಸಾರ್ವಜನಿಕರಿಗೆ ಉತ್ತಮ ಆಹಾರ ಮತ್ತು ಸಮರ್ಪಕ ಸೇವೆ ದೊರೆಯಬೇಕು ಎಂದು ಶಾಸಕ ಜೆ.ಟಿ. ಪಾಟೀಲ ಸೂಚಿಸಿದರು.
    user_Sanchari Arvi
    Sanchari Arvi
    Local News Reporter ಬಿಳಗಿ, ಬಾಗಲಕೋಟೆ, ಕರ್ನಾಟಕ•
    2 hrs ago
  • ಬಾಗಲಕೋಟೆ: ಒಂದು ತಿಂಗಳ ಕಾಲ ಸೇವಾಸಂಕಲ್ಪ ಅಭಿಯಾನದ, ನಗರದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್
    1
    ಬಾಗಲಕೋಟೆ: ಒಂದು ತಿಂಗಳ ಕಾಲ ಸೇವಾಸಂಕಲ್ಪ ಅಭಿಯಾನದ, ನಗರದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    6 hrs ago
  • ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು.. ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
    1
    ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
    user_Ambarish M Hadapad
    Ambarish M Hadapad
    Newspaper advertising department ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    14 hrs ago
  • ಗುಳೇದಗುಡ್ಡ: ವಿಶ್ವಕರ್ಮರು ಸಾಂಸ್ಕೃತಿಕ ಕಲಾಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ: ಬಡಿಗೇರ ಗುಳೇದಗುಡ್ಡ : ದೇವಶಿಲ್ಪಿ ಎಂದು ಕರೆಯುವ ವಿಶ್ವಕರ್ಮರು ವಾಸ್ತುಶಿಲ್ಪದ ಮೂಲ ಕರ್ತರು. ಅವರ ಕಲಾಪರಂಪರೆಯನ್ನು ಮುಂದುವರಿಸಿಕೊಂಡು ಬಂದಿರುವ ವಿಶ್ವಕರ್ಮರು ಈ ನಾಡಿನಲ್ಲಿ ಸುಂದರ ಶಿಲ್ಪಗಳನ್ನು, ದೇವಸ್ಥಾನಗಳನ್ನು ನಿರ್ಮಿಸುವ ಮೂಲಕ ಸಾಂಸ್ಕೃತಿಕ ಕಲಾಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ವಿಶ್ವಕರ್ಮ ಸಮಾಜದ ಉಪಾಧ್ಯಕ್ಷ ಪುಂಡಲೀಕ ಬಡಿಗೇರ ಹೇಳಿದರು. ಅವರು ಪಟ್ಟಣದಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ದೇವ ಶಿಲ್ಪಿ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವದ ಅಂಗವಾಗಿ ಗುರುವಾರ ಪಟ್ಟಣದ ಮಳಿಯಪ್ಪಜ್ಜನ ದೇವಸ್ಥಾನದಲ್ಲಿ ಶ್ರೀ ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಿದ ಸಂದರ್ಭದಲ್ಲಿ ಮಾತನಾಡಿ, ಕಮ್ಮಾರರು, ಬಡಿಗರು, ಶಿಲ್ಪಿಗಳು, ಅಕ್ಕಸಾಲಿಗಳು ವಿಶ್ವಕರ್ಮರನ್ನು ಪೂಜಿಸುವ ಮೂಲಕ ಅವರ ಕಲಾಪರಂಪರೆಯನ್ನು ಮುಂದುವರಿಸುತ್ತಿದ್ದಾರೆ. ಅಜಂತಾ ಎಲ್ಲೋರಾ, ಐಹೊಳೆ, ಪಟ್ಟದಕಲ್ಲು ಇವೆಲ್ಲವೂ ವಿಶ್ವಕರ್ಮ ಕಲೆಗಳ ಪ್ರತೀಕ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಮನೋಹರ ಪತ್ತಾರ, ಕಾರ್ಯದರ್ಶಿ ವಿಠ್ಠಲ ಪತ್ತಾರ, ಚನ್ನಪ್ಪ ಬಡಿಗೇರ, ಶೇಖಪ್ಪ ಪತ್ತಾರ, ಗಂಗಾಧರ ಪತ್ತಾರ, ಈರಣ್ಣ ಪತ್ತಾರ, ಶೇಖಪ್ಪ ಯಳ್ಳಿಗುತ್ತಿ, ಶಿವಾನಂದ ಬಡಿಗೇರ, ಮಾರುತಿ ಬಡಿಗೇರ, ಜಗದೀಶ ಬಡಿಗೇರ, ರಂಗನಾಥ ಬನ್ನಿಕೊಪ್ಪ, ರಾಜು ಪತ್ತಾರ, ಸಂತೋಷ ಬನ್ನಿಕೊಪ್ಪ, ಹನಮೇಶ ಪತ್ತಾರ, ಲೋಕೇಶ ಕಮ್ಮಾರ, ಮಂಜುಳಾ ಬಡಿಗೇರ, ವಿಜಯಲಕ್ಷ್ಮಿ ಪತ್ತಾರ, ಶೃತಿ ಪತ್ತಾರ, ರೇಖಾ ಬಡಿಗೇರ, ನಾಗರತ್ನಾ ಪತ್ತಾರ ಸೇರಿದಂತೆ ಸಮಾಜಬಾಂಧವರು ಇದ್ದರು.
    1
    ಗುಳೇದಗುಡ್ಡ: ವಿಶ್ವಕರ್ಮರು ಸಾಂಸ್ಕೃತಿಕ ಕಲಾಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ: ಬಡಿಗೇರ
ಗುಳೇದಗುಡ್ಡ : ದೇವಶಿಲ್ಪಿ ಎಂದು ಕರೆಯುವ ವಿಶ್ವಕರ್ಮರು ವಾಸ್ತುಶಿಲ್ಪದ ಮೂಲ ಕರ್ತರು. ಅವರ ಕಲಾಪರಂಪರೆಯನ್ನು ಮುಂದುವರಿಸಿಕೊಂಡು ಬಂದಿರುವ ವಿಶ್ವಕರ್ಮರು ಈ ನಾಡಿನಲ್ಲಿ ಸುಂದರ ಶಿಲ್ಪಗಳನ್ನು, ದೇವಸ್ಥಾನಗಳನ್ನು ನಿರ್ಮಿಸುವ ಮೂಲಕ ಸಾಂಸ್ಕೃತಿಕ ಕಲಾಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ವಿಶ್ವಕರ್ಮ ಸಮಾಜದ ಉಪಾಧ್ಯಕ್ಷ ಪುಂಡಲೀಕ ಬಡಿಗೇರ ಹೇಳಿದರು.
ಅವರು ಪಟ್ಟಣದಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ದೇವ ಶಿಲ್ಪಿ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವದ ಅಂಗವಾಗಿ ಗುರುವಾರ ಪಟ್ಟಣದ ಮಳಿಯಪ್ಪಜ್ಜನ ದೇವಸ್ಥಾನದಲ್ಲಿ ಶ್ರೀ ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಿದ ಸಂದರ್ಭದಲ್ಲಿ ಮಾತನಾಡಿ, ಕಮ್ಮಾರರು, ಬಡಿಗರು, ಶಿಲ್ಪಿಗಳು, ಅಕ್ಕಸಾಲಿಗಳು ವಿಶ್ವಕರ್ಮರನ್ನು ಪೂಜಿಸುವ ಮೂಲಕ ಅವರ ಕಲಾಪರಂಪರೆಯನ್ನು ಮುಂದುವರಿಸುತ್ತಿದ್ದಾರೆ.  ಅಜಂತಾ ಎಲ್ಲೋರಾ, ಐಹೊಳೆ, ಪಟ್ಟದಕಲ್ಲು ಇವೆಲ್ಲವೂ ವಿಶ್ವಕರ್ಮ ಕಲೆಗಳ ಪ್ರತೀಕ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಮನೋಹರ ಪತ್ತಾರ, ಕಾರ್ಯದರ್ಶಿ ವಿಠ್ಠಲ ಪತ್ತಾರ, ಚನ್ನಪ್ಪ ಬಡಿಗೇರ, ಶೇಖಪ್ಪ ಪತ್ತಾರ, ಗಂಗಾಧರ ಪತ್ತಾರ, ಈರಣ್ಣ ಪತ್ತಾರ, ಶೇಖಪ್ಪ ಯಳ್ಳಿಗುತ್ತಿ, ಶಿವಾನಂದ ಬಡಿಗೇರ, ಮಾರುತಿ ಬಡಿಗೇರ, ಜಗದೀಶ ಬಡಿಗೇರ, ರಂಗನಾಥ ಬನ್ನಿಕೊಪ್ಪ, ರಾಜು ಪತ್ತಾರ, ಸಂತೋಷ ಬನ್ನಿಕೊಪ್ಪ, ಹನಮೇಶ ಪತ್ತಾರ, ಲೋಕೇಶ ಕಮ್ಮಾರ, ಮಂಜುಳಾ ಬಡಿಗೇರ, ವಿಜಯಲಕ್ಷ್ಮಿ ಪತ್ತಾರ, ಶೃತಿ ಪತ್ತಾರ, ರೇಖಾ ಬಡಿಗೇರ, ನಾಗರತ್ನಾ ಪತ್ತಾರ ಸೇರಿದಂತೆ ಸಮಾಜಬಾಂಧವರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    5 hrs ago
  • ರನ್ನ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ಉದ್ಘಾಟಿಸಿದ ಶಾಸಕ ಆರ್.ಬಿ. ತಿಮ್ಮಾಪುರ ಮುಧೋಳ : ನಗರದ ಕವಿಚಕ್ರವರ್ತಿ ರನ್ನ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಕ್ರೀಡಾಕೂಟ ಹಾಗೂ ಸಿ.ಎಂ. ಕಪ್ 2026 ಕಾರ್ಯಕ್ರಮವನ್ನು ಶಾಸಕ ಆರ್.ಬಿ. ತಿಮ್ಮಾಪುರ ಅವರು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ಬೆಳಗಲಿ ಪಪಂ ಅಧ್ಯಕ್ಷೆ ರೂಪಾ ಹೊಸಟ್ಟಿ, ಬಿಇಒ ಎಸ್.ಎಂ. ಮುಲ್ಲಾ, ವೆಂಕಣ್ಣ ಗಿಡ್ಡಪ್ಪನವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ತುಕಾರಾಮ ಲಮಾಣಿ ಸೇರಿದಂತೆ ಇತರರು ಇದ್ದರು.
    1
    ರನ್ನ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ಉದ್ಘಾಟಿಸಿದ ಶಾಸಕ ಆರ್.ಬಿ. ತಿಮ್ಮಾಪುರ
ಮುಧೋಳ : ನಗರದ ಕವಿಚಕ್ರವರ್ತಿ ರನ್ನ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಕ್ರೀಡಾಕೂಟ ಹಾಗೂ ಸಿ.ಎಂ. ಕಪ್ 2026 ಕಾರ್ಯಕ್ರಮವನ್ನು ಶಾಸಕ ಆರ್.ಬಿ. ತಿಮ್ಮಾಪುರ ಅವರು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ವೇಳೆ ಬೆಳಗಲಿ ಪಪಂ ಅಧ್ಯಕ್ಷೆ ರೂಪಾ ಹೊಸಟ್ಟಿ, ಬಿಇಒ ಎಸ್.ಎಂ. ಮುಲ್ಲಾ, ವೆಂಕಣ್ಣ ಗಿಡ್ಡಪ್ಪನವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ತುಕಾರಾಮ ಲಮಾಣಿ ಸೇರಿದಂತೆ ಇತರರು ಇದ್ದರು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    6 hrs ago
  • "ಹಸು ಮೇಯಿಸೋ ತಿಮ್ಮ" #ThotakeHogoThimma #ThotakeHoguTimma #riyagowda @riyagowda #riyamshee_yogeshagowda ಬಾ ಪಪ್ಪು ನಾವೀಗ ತೋಟಕೆ ಹೋಗೋಣ ನಾನು ಸ್ವಲ್ಪ ಒತು ನಿದ್ದೆ ಮಾಡಬೇಕು ಎಷ್ಟೋತ್ತಿಗೆ ಮಲಗ್ತಿದೆಯಾ... ಔದು ..ಉಟ್ಟ ಅದ್ಮ್ಯಾಲೆ ಸ್ವಲ್ಪ ಹೋತು ಮಲಗದು ಚನಾಗಿರುತ್ತೆ ಹೇ ಏಹಿ ಬಾ ಪಪ್ಪು .. #HasuMeyisoThimma #ಹಸುಮೇಯಿಸೋತಿಮ್ಮ #ತೋಟಕೆಹೋಗೋತಿಮ್ಮ ನಂಗೀಗಾಗಲೇ ನಿದ್ದೆ ಬಂದ್ಬಿಟ್ಟಿದೆ.. ಹ ಹ ಹ ಹಾಯ್ ಗೆಳೆಯರೇ ನಾವೆಲ್ಲ ಈಗ ತೋಟಕೆ ಹೋಗ್ತಾಇದೇವ ಹ ಔದು ಆದ್ರೆ ಈಗೀಗ ಪಪ್ಪು ತುಂಬ ಸೋಂಬೇರಿ ಆಗೋಗಿದಾನೆ ಹ ಹ ತಿಮ್ಮoತರ ಸೋಂಬೇರಿ ತಿಮ್ಮ ಹ ಇದನ್ ಕೇಳಿ ಆದ್ರೆ ಕೇಳಾದ್ಮೇಲೆ ನನ್ ಜೊತೆ ಬರಬೇಕು ಹ ಐತಾ! ಹ ಕಂಡಿತ್ವಾಗು !! !!!! ತೋಟಕೆ ಹೋಗೋ ತಿಮ್ಮ ತೋಳ ಬಂದಿತಮ್ಮ ಹಸು ಮೆಹಿಸು ತಿಮ್ಮ ಹಸು ಅದಿತಮ್ಮ ಓಲೆ ಉರಿಸೋ ತಿಮ್ಮ ಉರಿ ಸುಟ್ಟಿತಮ್ಮ ಪಾಠ ಬರಿಯೋ ತಿಮ್ಮ ಬಳಪ ಇಲ್ಲಾ ಅಮ್ಮಾ ಹೂವು ಬಿಡಿಸೋ ತಿಮ್ಮ ಹಾವು ಬಂದಿತಮ್ಮ ಕಾವಲಿ ತರೋ ತಿಮ್ಮ ಕಾಲು ನೋವು ಅಮ್ಮಾ ನೀರು ಸೇದೋ ತಿಮ್ಮ ಕೈ ನೋವು ಅಮ್ಮಾ ಉಟ್ಟಕೆ ಬಾರೋ ತಿಮ್ಮ ಒಡ್ಡಿ ಬಂದೆ ಅಮ್ಮಾ ! ♬♬Music♬♬ ತೋಟಕೆ ಹೋಗೋ ತಿಮ್ಮ ತೋಳ ಬಂದಿತಮ್ಮ ಹಸು ಮೈಸೋ ತಿಮ್ಮ ಹಸು ಹಾದಿತಮ್ಮ ಓಲೆ ಉರಿಸೋ ತಿಮ್ಮ ಉರಿ ಸುಟ್ಟಿತಮ್ಮ ಪಾಠ ಬರಿಯೋ ತಿಮ್ಮ ಬಳಪ ಇಲ್ಲಾ ಅಮ್ಮಾ ಹೂವು ಬಿಡಿಸೋ ತಿಮ್ಮ ಹಾವು ಬಂದಿತಮ್ಮ ಕಾವಲಿ ತರೋ ತಿಮ್ಮ ಕಾಲು ನೋವು ಅಮ್ಮಾ ನೀರು ಸೇದೋ ತಿಮ್ಮ ಕೈ ನೋವು ಅಮ್ಮಾ ಉಟ್ಟಕೆ ಬಾರೋ ತಿಮ್ಮ ಒಡ್ಡಿ ಬಂದೆನಮ್ಮ ! "ಹಸು ಮೇಯಿಸೋ ತಿಮ್ಮ" #ThotakeHogoThimma #ThotakeHoguTimma #riyagowda @riyagowda #riyamshee_yogeshagowda ಬಾ ಪಪ್ಪು ನಾವೀಗ ತೋಟಕೆ ಹೋಗೋಣ ನಾನು ಸ್ವಲ್ಪ ಒತು ನಿದ್ದೆ ಮಾಡಬೇಕು ಎಷ್ಟೋತ್ತಿಗೆ ಮಲಗ್ತಿದೆಯಾ... ಔದು ..ಉಟ್ಟ ಅದ್ಮ್ಯಾಲೆ ಸ್ವಲ್ಪ ಹೋತು ಮಲಗದು ಚನಾಗಿರುತ್ತೆ ಹೇ ಏಹಿ ಬಾ ಪಪ್ಪು .. #HasuMeyisoThimma #ಹಸುಮೇಯಿಸೋತಿಮ್ಮ #ತೋಟಕೆಹೋಗೋತಿಮ್ಮ ನಂಗೀಗಾಗಲೇ ನಿದ್ದೆ ಬಂದ್ಬಿಟ್ಟಿದೆ.. ಹ ಹ ಹ ಹಾಯ್ ಗೆಳೆಯರೇ ನಾವೆಲ್ಲ ಈಗ ತೋಟಕೆ ಹೋಗ್ತಾಇದೇವ ಹ ಔದು ಆದ್ರೆ ಈಗೀಗ ಪಪ್ಪು ತುಂಬ ಸೋಂಬೇರಿ ಆಗೋಗಿದಾನೆ ಹ ಹ ತಿಮ್ಮoತರ ಸೋಂಬೇರಿ ತಿಮ್ಮ ಹ ಇದನ್ ಕೇಳಿ ಆದ್ರೆ ಕೇಳಾದ್ಮೇಲೆ ನನ್ ಜೊತೆ ಬರಬೇಕು ಹ ಐತಾ! ಹ ಕಂಡಿತ್ವಾಗು !! !!!! ತೋಟಕೆ ಹೋಗೋ ತಿಮ್ಮ ತೋಳ ಬಂದಿತಮ್ಮ ಹಸು ಮೆಹಿಸು ತಿಮ್ಮ ಹಸು ಅದಿತಮ್ಮ ಓಲೆ ಉರಿಸೋ ತಿಮ್ಮ ಉರಿ ಸುಟ್ಟಿತಮ್ಮ ಪಾಠ ಬರಿಯೋ ತಿಮ್ಮ ಬಳಪ ಇಲ್ಲಾ ಅಮ್ಮಾ ಹೂವು ಬಿಡಿಸೋ ತಿಮ್ಮ ಹಾವು ಬಂದಿತಮ್ಮ ಕಾವಲಿ ತರೋ ತಿಮ್ಮ ಕಾಲು ನೋವು ಅಮ್ಮಾ ನೀರು ಸೇದೋ ತಿಮ್ಮ ಕೈ ನೋವು ಅಮ್ಮಾ ಉಟ್ಟಕೆ ಬಾರೋ ತಿಮ್ಮ ಒಡ್ಡಿ ಬಂದೆ ಅಮ್ಮಾ ! ♬♬Music♬♬ ತೋಟಕೆ ಹೋಗೋ ತಿಮ್ಮ ತೋಳ ಬಂದಿತಮ್ಮ ಹಸು ಮೈಸೋ ತಿಮ್ಮ ಹಸು ಹಾದಿತಮ್ಮ ಓಲೆ ಉರಿಸೋ ತಿಮ್ಮ ಉರಿ ಸುಟ್ಟಿತಮ್ಮ ಪಾಠ ಬರಿಯೋ ತಿಮ್ಮ ಬಳಪ ಇಲ್ಲಾ ಅಮ್ಮಾ ಹೂವು ಬಿಡಿಸೋ ತಿಮ್ಮ ಹಾವು ಬಂದಿತಮ್ಮ ಕಾವಲಿ ತರೋ ತಿಮ್ಮ ಕಾಲು ನೋವು ಅಮ್ಮಾ ನೀರು ಸೇದೋ ತಿಮ್ಮ ಕೈ ನೋವು ಅಮ್ಮಾ ಉಟ್ಟಕೆ ಬಾರೋ ತಿಮ್ಮ ಒಡ್ಡಿ ಬಂದೆನಮ್ಮ !
    1
    "ಹಸು ಮೇಯಿಸೋ ತಿಮ್ಮ"

#ThotakeHogoThimma #ThotakeHoguTimma #riyagowda @riyagowda

#riyamshee_yogeshagowda

ಬಾ ಪಪ್ಪು ನಾವೀಗ ತೋಟಕೆ ಹೋಗೋಣ

ನಾನು ಸ್ವಲ್ಪ ಒತು ನಿದ್ದೆ ಮಾಡಬೇಕು

ಎಷ್ಟೋತ್ತಿಗೆ ಮಲಗ್ತಿದೆಯಾ...

ಔದು ..ಉಟ್ಟ ಅದ್ಮ್ಯಾಲೆ ಸ್ವಲ್ಪ

ಹೋತು ಮಲಗದು ಚನಾಗಿರುತ್ತೆ ಹೇ ಏಹಿ

ಬಾ ಪಪ್ಪು ..

#HasuMeyisoThimma #ಹಸುಮೇಯಿಸೋತಿಮ್ಮ #ತೋಟಕೆಹೋಗೋತಿಮ್ಮ

ನಂಗೀಗಾಗಲೇ ನಿದ್ದೆ ಬಂದ್ಬಿಟ್ಟಿದೆ.. ಹ ಹ ಹ

ಹಾಯ್ ಗೆಳೆಯರೇ ನಾವೆಲ್ಲ ಈಗ ತೋಟಕೆ ಹೋಗ್ತಾಇದೇವ

ಹ ಔದು ಆದ್ರೆ ಈಗೀಗ ಪಪ್ಪು ತುಂಬ

ಸೋಂಬೇರಿ ಆಗೋಗಿದಾನೆ

ಹ ಹ ತಿಮ್ಮoತರ ಸೋಂಬೇರಿ

ತಿಮ್ಮ ಹ ಇದನ್ ಕೇಳಿ ಆದ್ರೆ ಕೇಳಾದ್ಮೇಲೆ

ನನ್ ಜೊತೆ ಬರಬೇಕು ಹ ಐತಾ!

ಹ ಕಂಡಿತ್ವಾಗು

!!

!!!!



ತೋಟಕೆ ಹೋಗೋ ತಿಮ್ಮ

ತೋಳ ಬಂದಿತಮ್ಮ

ಹಸು ಮೆಹಿಸು ತಿಮ್ಮ

ಹಸು ಅದಿತಮ್ಮ

ಓಲೆ ಉರಿಸೋ ತಿಮ್ಮ

ಉರಿ ಸುಟ್ಟಿತಮ್ಮ

ಪಾಠ ಬರಿಯೋ ತಿಮ್ಮ

ಬಳಪ ಇಲ್ಲಾ ಅಮ್ಮಾ


ಹೂವು ಬಿಡಿಸೋ ತಿಮ್ಮ

ಹಾವು ಬಂದಿತಮ್ಮ

ಕಾವಲಿ ತರೋ ತಿಮ್ಮ

ಕಾಲು ನೋವು ಅಮ್ಮಾ

ನೀರು ಸೇದೋ ತಿಮ್ಮ

ಕೈ ನೋವು ಅಮ್ಮಾ

ಉಟ್ಟಕೆ ಬಾರೋ ತಿಮ್ಮ

ಒಡ್ಡಿ ಬಂದೆ ಅಮ್ಮಾ !


♬♬Music♬♬

ತೋಟಕೆ ಹೋಗೋ ತಿಮ್ಮ

ತೋಳ ಬಂದಿತಮ್ಮ

ಹಸು ಮೈಸೋ ತಿಮ್ಮ

ಹಸು ಹಾದಿತಮ್ಮ

ಓಲೆ ಉರಿಸೋ ತಿಮ್ಮ

ಉರಿ ಸುಟ್ಟಿತಮ್ಮ

ಪಾಠ ಬರಿಯೋ ತಿಮ್ಮ

ಬಳಪ ಇಲ್ಲಾ ಅಮ್ಮಾ


ಹೂವು ಬಿಡಿಸೋ ತಿಮ್ಮ

ಹಾವು ಬಂದಿತಮ್ಮ

ಕಾವಲಿ ತರೋ ತಿಮ್ಮ

ಕಾಲು ನೋವು ಅಮ್ಮಾ

ನೀರು ಸೇದೋ ತಿಮ್ಮ

ಕೈ ನೋವು ಅಮ್ಮಾ

ಉಟ್ಟಕೆ ಬಾರೋ ತಿಮ್ಮ

ಒಡ್ಡಿ ಬಂದೆನಮ್ಮ !





"ಹಸು ಮೇಯಿಸೋ ತಿಮ್ಮ"
#ThotakeHogoThimma #ThotakeHoguTimma #riyagowda @riyagowda
#riyamshee_yogeshagowda
ಬಾ ಪಪ್ಪು ನಾವೀಗ ತೋಟಕೆ ಹೋಗೋಣ
ನಾನು ಸ್ವಲ್ಪ ಒತು ನಿದ್ದೆ ಮಾಡಬೇಕು
ಎಷ್ಟೋತ್ತಿಗೆ ಮಲಗ್ತಿದೆಯಾ...
ಔದು ..ಉಟ್ಟ ಅದ್ಮ್ಯಾಲೆ ಸ್ವಲ್ಪ
ಹೋತು ಮಲಗದು ಚನಾಗಿರುತ್ತೆ ಹೇ ಏಹಿ
ಬಾ ಪಪ್ಪು ..
#HasuMeyisoThimma #ಹಸುಮೇಯಿಸೋತಿಮ್ಮ #ತೋಟಕೆಹೋಗೋತಿಮ್ಮ
ನಂಗೀಗಾಗಲೇ ನಿದ್ದೆ ಬಂದ್ಬಿಟ್ಟಿದೆ.. ಹ ಹ ಹ
ಹಾಯ್ ಗೆಳೆಯರೇ ನಾವೆಲ್ಲ ಈಗ ತೋಟಕೆ ಹೋಗ್ತಾಇದೇವ
ಹ ಔದು ಆದ್ರೆ ಈಗೀಗ ಪಪ್ಪು ತುಂಬ
ಸೋಂಬೇರಿ ಆಗೋಗಿದಾನೆ
ಹ ಹ ತಿಮ್ಮoತರ ಸೋಂಬೇರಿ
ತಿಮ್ಮ ಹ ಇದನ್ ಕೇಳಿ ಆದ್ರೆ ಕೇಳಾದ್ಮೇಲೆ
ನನ್ ಜೊತೆ ಬರಬೇಕು ಹ ಐತಾ!
ಹ ಕಂಡಿತ್ವಾಗು
!!
!!!!
ತೋಟಕೆ ಹೋಗೋ ತಿಮ್ಮ
ತೋಳ ಬಂದಿತಮ್ಮ
ಹಸು ಮೆಹಿಸು ತಿಮ್ಮ
ಹಸು ಅದಿತಮ್ಮ
ಓಲೆ ಉರಿಸೋ ತಿಮ್ಮ
ಉರಿ ಸುಟ್ಟಿತಮ್ಮ
ಪಾಠ ಬರಿಯೋ ತಿಮ್ಮ
ಬಳಪ ಇಲ್ಲಾ ಅಮ್ಮಾ
ಹೂವು ಬಿಡಿಸೋ ತಿಮ್ಮ
ಹಾವು ಬಂದಿತಮ್ಮ
ಕಾವಲಿ ತರೋ ತಿಮ್ಮ
ಕಾಲು ನೋವು ಅಮ್ಮಾ
ನೀರು ಸೇದೋ ತಿಮ್ಮ
ಕೈ ನೋವು ಅಮ್ಮಾ
ಉಟ್ಟಕೆ ಬಾರೋ ತಿಮ್ಮ
ಒಡ್ಡಿ ಬಂದೆ ಅಮ್ಮಾ !
♬♬Music♬♬
ತೋಟಕೆ ಹೋಗೋ ತಿಮ್ಮ
ತೋಳ ಬಂದಿತಮ್ಮ
ಹಸು ಮೈಸೋ ತಿಮ್ಮ
ಹಸು ಹಾದಿತಮ್ಮ
ಓಲೆ ಉರಿಸೋ ತಿಮ್ಮ
ಉರಿ ಸುಟ್ಟಿತಮ್ಮ
ಪಾಠ ಬರಿಯೋ ತಿಮ್ಮ
ಬಳಪ ಇಲ್ಲಾ ಅಮ್ಮಾ
ಹೂವು ಬಿಡಿಸೋ ತಿಮ್ಮ
ಹಾವು ಬಂದಿತಮ್ಮ
ಕಾವಲಿ ತರೋ ತಿಮ್ಮ
ಕಾಲು ನೋವು ಅಮ್ಮಾ
ನೀರು ಸೇದೋ ತಿಮ್ಮ
ಕೈ ನೋವು ಅಮ್ಮಾ
ಉಟ್ಟಕೆ ಬಾರೋ ತಿಮ್ಮ
ಒಡ್ಡಿ ಬಂದೆನಮ್ಮ !
    user_Chethana Muniswamygowda
    Chethana Muniswamygowda
    Press advisory Tikota, Vijayapura•
    3 hrs ago
  • ವಿಜಯಪುರ ಪಕ್ಷ ಬಿಟ್ಟು ಹೋದವರನ್ನ, ಉಚ್ಚಾಟಿತರನ್ನ ವಾಪಸ್ ಪಕ್ಷಕ್ಕೆ ತರಬೇಕು ವಿಜಯಪುರ ಪಕ್ಷ ಬಿಟ್ಟು ಹೋದವರನ್ನ, ಉಚ್ಚಾಟಿತರನ್ನ ವಾಪಸ್ ಪಕ್ಷಕ್ಕೆ ತರಬೇಕು ವಿಜಯಪುರದಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿಕೆ.. ಪಕ್ಷ ಬಿಟ್ಟವರನ್ನ, ಉಚ್ಚಾಟಿತರನ್ನ ವಾಪಸ್ ಕರೆತರಲು ಚಿಂತನೆ ನಡೆದಿದೆ.. ರಾಷ್ಟ್ರೀಯ ನಾಯಕರು ಮರು ಸೇರ್ಪಡೆ ಚಿಂತನೆ ನಡೆಸಿದ್ದಾರೆ ಪಕ್ಷ ಬಿಟ್ಟು ಹೋದವರು ಹಾಗೂ ಉಚ್ಛಾಟನೆಗೊಂಡವರು ಪಕ್ಷಕ್ಕೆ ಬರಬೇಕು ಅನ್ನುವ ಚಿಂತನೆಯೂ ಕೂಡ ಇದೆ ಕೆಲವರು ಬರಬಾರದು ಎನ್ನುವ ಚಿಂತನೆಯೂ ಕೂಡ ಇದೆ ವೈಯಕ್ತಿಕವಾಗಿ ನನ್ನ ಅಭಿಪ್ರಾಯ ಪಕ್ಷದಿಂದ ಬಿಟ್ಟು ಹೋದವರು, ಪಕ್ಷದಿಂದ ದೂರ ಉಳಿದವರನ್ನು ಪಕ್ಷಕ್ಕೆ ಬರಬೇಕು ಉಚ್ಚಾಟನೆಗೊಂಡವರು ನಾನು ತಿದ್ದಿಕೊಳ್ಳುತ್ತೇನೆ ಹೊಂದಾಣಿಕೆ ಆಗಿ ಮುಂದೆಹೋಗುತ್ತೇನೆ ಎಂದು ಹೇಳಿದ್ರೆ ನಿಶ್ಚಿತವಾಗಿಯೂ ಅವರನ್ನ ಪಕ್ಷಕ್ಕೆ ತೆಗೆದುಕೊಳ್ಳಲಾಗುತ್ತದೆ ಅವರು ಕಾಂಗ್ರೆಸ್ಸಿನ ವಿರೋಧವಾಗಿರತಕ್ಕಂತವರು ಕಾಂಗ್ರೆಸ್ಸಿನ ವಿರೋಧಿಗಳು ಯಾರಾದರೂ ಇದ್ದರು ಅವರನ್ನ ಪಕ್ಷಕ್ಕೆ ತೆಗೆದುಕೊಳ್ಳಲು ರೆಡಿಯಾಗಿದ್ದೇವೆ ಅವರ ಕಡೆಯಿಂದಲೂ ಕೆಲವು ಮಿಸ್ಟೇಕ್ಸ ಗಳಿವೆ ಯತ್ನಾಳ ಅವರು ಈಶ್ವರಪ್ಪನವರು ಸೇರಿದಂತೆ ಯಾರು ಪಾರ್ಟಿ ಬಿಟ್ಟು ಹೋಗಿದ್ದರೂ ಅವರನ್ನೆಲ್ಲ ಕರೆದುಕೊಂಡು ಬಂದರೆ ಮಾತ್ರ ನಾವು ಮುಂದೆ ಹೋಗಲೇ ಸಾಧ್ಯವಿದೆ... ಕಾಂಗ್ರೆಸ್ ಪಕ್ಷದಲ್ಲಿರುವ ಅಸಮಾಧಾನಿತರು ಬಿಜೆಪಿಗೆ ಬರುವ ಸಾಧ್ಯತೆ ಇದೆ ಹಾಲಿ ಹಾಗೂ ಮಾಜಿ ನಾಯಕರುಗಳು ಬಿಜೆಪಿಗೆ ಬರುವ ಸಾಧ್ಯತೆ ಇದೆ.. ವಿಜಯಪುರ ನಗರದಲ್ಲಿ ಮಾಜಿ ಸಚಿವ ಮುರಗೇಶ ನಿರಾಣಿ ಹೇಳಿಕೆ.. ---------------------++++++ ಬಳ್ಳಾರಿ ಪಾದಯಾತ್ರೆ ಯಶಸ್ವಿಯಾಗಿದೆ‌ 187 ಕೋಟಿ ರೂ ವಾಲ್ಮಿಕಿ ನಿಗಮದದಲ್ಲಿ ಅವ್ಯಹಾರ ಆಗಿತ್ತು ಅದು ರಿಫಂಡ್ ಆಗಬೇಕು ನಾಗೇಂದ್ರ ರಾಜೀನಾಮೆ, ಹಾಗೂ ಇತರೇ ರಾಜ್ಯದಲ್ಲಿ ಆಗುತ್ತಿರುವ ಅಭಿವೃದ್ಧಿ ಕೆಲಸಗಳು, ಬೇರೆ ಬೇರೆ ಇಲಾಖೆಯಲ್ಲಿ ಆಗುತ್ತಿರುವ ಭ್ರಷ್ಟಾರದ ವಿರುದ್ಧ ಪಾದಯಾತ್ರೆ ಮಾಡಿದ್ದೇವು *ನಾಗೇಂದ್ರ ರಾಜೀನಾಮೆ ಕೊಟ್ಟರೂ ಯಾಕೆ ಪಾದಯಾತ್ರೆ ಎಂದು ಕಾಂಗ್ರೆಸ್ ಪ್ರಶ್ನೆ ವಿಚಾರ* ಹೋದ ಹಣ ವಾಪಸ ಬರಬೇಕೆಂದು ಪಾದಯಾತ್ರೆ ಮಾಡಿದ್ದೇವೆ ಎಂದ ನಿರಾಣಿ.. ನಮ್ಮ ಕಾರ್ಯಕರ್ತರು ಸಪ್ಪೆ ಹೊಡೆದಿದ್ದರು.. ಪಾದಯಾತ್ರೆಯಿಂದ ಕಾರ್ಯಕರ್ತರೆಲ್ಲಾ ಉತ್ಸಾಹ ಬಂದಿದೆ 2028 ಕ್ಕೆ ಎನ್ ಡಿ ಎ ಗವರ್ಮೆಂಟ್ ಅಧಿಕಾರಕ್ಕೆ ಬರುತ್ತದೆ ಜೆಡಿಎಸ್ ನೊಂದಿಗೆ ಹೊಂದಾಣಿಕೆ ಇರೋದರಿಂದ 130 ಕ್ಕೂ ಅಧಿಕ ಸೀಟು ಗೆಲ್ಲುತ್ತೇವೆ.. ರಾಜ್ಯ, ರಾಷ್ಟ್ರ ನಾಯಕರು ನನಗೆ ಏನು ಜವಾಬ್ದಾರಿ ಕೊಡ್ತಾರೋ ಅದನ್ನು ಚಾಚೂ ತಪ್ಪದೇ ಮಾಡುತ್ತೇನೆ ಎಂದ ಮುರಗೇಶ ನಿರಾಣಿ. *ಸಧ್ಯದ ಪರಿಸ್ಥಿತಿಯಲ್ಲಿ ಕಾಂಗ್ರೇಸ್ ಕಟ್ಟಿಹಾಕಲು ಸಾಧ್ಯವಾಗಿತ್ತಿಲ್ಲ ಪ್ರಶ್ನೇಗೆ ನಿರಾಣಿ ಪ್ರತಿಕ್ರೀಯೆ.* ಎಕ್ಸಾಮ್ ಬಂದಾಗ ಓದಲು ಪ್ರಾರಂಭಿಸುತ್ತಾರೆ. ವರ್ಷದ ಕೋರ್ಸ ಇದ್ರೂ ಕೂಡ ಮೊದಲ ಆರುವತಿಂಗಳು ಎಂಜಾಯ್ ಮಾಡ್ತಾರೆ... ಕೊನೆಯ ಆರು ತಿಂಗಳು ಅಭ್ಯಾಸ ಮಾಡ್ತಾರೆ. ಹಂಗ ವಿಧಾನಸಭಾ ಚುನಾವಣೆಗೆ ಇನ್ನೂ ಒಂದುವರೆ ವರ್ಷ ಅವಕಾಶ ಇದೆ... ಸಧ್ಯ ಯಾವುದೆ ಚುನಾವಣೆ ಇಲ್ಲದೇ ಇರೋದರಿಂದ ಸ್ಮೂತ್ ಆಗಿದ್ದೇವೆ.. ಚುನಾವಣೆ ಘೋಷಣೆ ಆದ್ರೆ ಎಲ್ಲರೂ ಆ್ಯಕ್ಟಿವ್ ಆಗಿ ಕೆಲಸ ಮಾಡ್ತಾರೆ... ಚುನಾವಣೆಯಲ್ಲಿ ಎರಡು ದೃಷ್ಟಿಯಿಂದ ಬಿಜೆಪಿ ಗೆಲ್ಲುತ್ತೆ ಕಾಂಗ್ರೆಸ್ ನ ದುರಾಡಳಿತ ಭ್ರಷ್ಟಾಚಾರ, ಯಾವುದೇ ಅಭಿವೃದ್ಧಿ ಮಾಡದ ಕಾಂಗ್ರೆಸ್ ಸರಕಾರದಿಂದ ಜನ ಬೇಸತ್ತಿದ್ದಾರೆ.. ನಾವು ಅಧಿಕಾರದಲ್ಲಿದ್ದಾಗ ಮಾಡಿದ ಅಭಿವೃದ್ಧಿ ಕೆಲಸಗಳು ನೋಡಿ ಬಿಜೆಪಿ ಎನ್ ಡಿ ಎ ಗೆ ಮತ ನೀಡುತ್ತಾರೆ. ಮಧ್ಯಂತರ ಚುನಾವಣೆ ಬಂದರೆ 130ಕ್ಕೂ ಅಧಿಕ ಸೀಟುಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದ ಮುರುಗೇಶ ನಿರಾಣಿ.
    1
    ವಿಜಯಪುರ 
ಪಕ್ಷ ಬಿಟ್ಟು ಹೋದವರನ್ನ, ಉಚ್ಚಾಟಿತರನ್ನ ವಾಪಸ್ ಪಕ್ಷಕ್ಕೆ ತರಬೇಕು

ವಿಜಯಪುರ 
ಪಕ್ಷ ಬಿಟ್ಟು ಹೋದವರನ್ನ, ಉಚ್ಚಾಟಿತರನ್ನ ವಾಪಸ್ ಪಕ್ಷಕ್ಕೆ ತರಬೇಕು
ವಿಜಯಪುರದಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿಕೆ..
ಪಕ್ಷ ಬಿಟ್ಟವರನ್ನ, ಉಚ್ಚಾಟಿತರನ್ನ ವಾಪಸ್ ಕರೆತರಲು ಚಿಂತನೆ ನಡೆದಿದೆ..
ರಾಷ್ಟ್ರೀಯ ನಾಯಕರು ಮರು ಸೇರ್ಪಡೆ ಚಿಂತನೆ ನಡೆಸಿದ್ದಾರೆ
ಪಕ್ಷ ಬಿಟ್ಟು ಹೋದವರು ಹಾಗೂ ಉಚ್ಛಾಟನೆಗೊಂಡವರು ಪಕ್ಷಕ್ಕೆ ಬರಬೇಕು ಅನ್ನುವ ಚಿಂತನೆಯೂ ಕೂಡ ಇದೆ
ಕೆಲವರು ಬರಬಾರದು ಎನ್ನುವ ಚಿಂತನೆಯೂ ಕೂಡ ಇದೆ
ವೈಯಕ್ತಿಕವಾಗಿ ನನ್ನ ಅಭಿಪ್ರಾಯ ಪಕ್ಷದಿಂದ ಬಿಟ್ಟು ಹೋದವರು, ಪಕ್ಷದಿಂದ ದೂರ ಉಳಿದವರನ್ನು ಪಕ್ಷಕ್ಕೆ ಬರಬೇಕು
ಉಚ್ಚಾಟನೆಗೊಂಡವರು ನಾನು ತಿದ್ದಿಕೊಳ್ಳುತ್ತೇನೆ ಹೊಂದಾಣಿಕೆ ಆಗಿ ಮುಂದೆಹೋಗುತ್ತೇನೆ ಎಂದು ಹೇಳಿದ್ರೆ ನಿಶ್ಚಿತವಾಗಿಯೂ ಅವರನ್ನ ಪಕ್ಷಕ್ಕೆ ತೆಗೆದುಕೊಳ್ಳಲಾಗುತ್ತದೆ
ಅವರು ಕಾಂಗ್ರೆಸ್ಸಿನ ವಿರೋಧವಾಗಿರತಕ್ಕಂತವರು
ಕಾಂಗ್ರೆಸ್ಸಿನ ವಿರೋಧಿಗಳು ಯಾರಾದರೂ ಇದ್ದರು ಅವರನ್ನ ಪಕ್ಷಕ್ಕೆ ತೆಗೆದುಕೊಳ್ಳಲು ರೆಡಿಯಾಗಿದ್ದೇವೆ 
ಅವರ ಕಡೆಯಿಂದಲೂ ಕೆಲವು ಮಿಸ್ಟೇಕ್ಸ ಗಳಿವೆ
ಯತ್ನಾಳ ಅವರು ಈಶ್ವರಪ್ಪನವರು ಸೇರಿದಂತೆ ಯಾರು ಪಾರ್ಟಿ ಬಿಟ್ಟು ಹೋಗಿದ್ದರೂ ಅವರನ್ನೆಲ್ಲ ಕರೆದುಕೊಂಡು ಬಂದರೆ ಮಾತ್ರ ನಾವು ಮುಂದೆ ಹೋಗಲೇ ಸಾಧ್ಯವಿದೆ...
ಕಾಂಗ್ರೆಸ್ ಪಕ್ಷದಲ್ಲಿರುವ ಅಸಮಾಧಾನಿತರು ಬಿಜೆಪಿಗೆ ಬರುವ ಸಾಧ್ಯತೆ 
ಇದೆ ಹಾಲಿ ಹಾಗೂ ಮಾಜಿ ನಾಯಕರುಗಳು ಬಿಜೆಪಿಗೆ ಬರುವ ಸಾಧ್ಯತೆ ಇದೆ..
ವಿಜಯಪುರ ನಗರದಲ್ಲಿ ಮಾಜಿ ಸಚಿವ ಮುರಗೇಶ ನಿರಾಣಿ ಹೇಳಿಕೆ..
---------------------++++++
ಬಳ್ಳಾರಿ ಪಾದಯಾತ್ರೆ ಯಶಸ್ವಿಯಾಗಿದೆ‌
187 ಕೋಟಿ ರೂ ವಾಲ್ಮಿಕಿ ನಿಗಮದದಲ್ಲಿ ಅವ್ಯಹಾರ ಆಗಿತ್ತು ಅದು ರಿಫಂಡ್ ಆಗಬೇಕು
ನಾಗೇಂದ್ರ ರಾಜೀನಾಮೆ, ಹಾಗೂ ಇತರೇ  ರಾಜ್ಯದಲ್ಲಿ ಆಗುತ್ತಿರುವ ಅಭಿವೃದ್ಧಿ ಕೆಲಸಗಳು, ಬೇರೆ ಬೇರೆ ಇಲಾಖೆಯಲ್ಲಿ ಆಗುತ್ತಿರುವ ಭ್ರಷ್ಟಾರದ ವಿರುದ್ಧ ಪಾದಯಾತ್ರೆ ಮಾಡಿದ್ದೇವು
*ನಾಗೇಂದ್ರ ರಾಜೀನಾಮೆ ಕೊಟ್ಟರೂ ಯಾಕೆ ಪಾದಯಾತ್ರೆ ಎಂದು ಕಾಂಗ್ರೆಸ್ ಪ್ರಶ್ನೆ ವಿಚಾರ*
ಹೋದ ಹಣ ವಾಪಸ ಬರಬೇಕೆಂದು ಪಾದಯಾತ್ರೆ ಮಾಡಿದ್ದೇವೆ ಎಂದ ನಿರಾಣಿ..
ನಮ್ಮ ಕಾರ್ಯಕರ್ತರು ಸಪ್ಪೆ ಹೊಡೆದಿದ್ದರು..
ಪಾದಯಾತ್ರೆಯಿಂದ ಕಾರ್ಯಕರ್ತರೆಲ್ಲಾ ಉತ್ಸಾಹ ಬಂದಿದೆ
2028 ಕ್ಕೆ ಎನ್ ಡಿ ಎ ಗವರ್ಮೆಂಟ್ ಅಧಿಕಾರಕ್ಕೆ ಬರುತ್ತದೆ
ಜೆಡಿಎಸ್ ನೊಂದಿಗೆ ಹೊಂದಾಣಿಕೆ ಇರೋದರಿಂದ 130 ಕ್ಕೂ ಅಧಿಕ ಸೀಟು ಗೆಲ್ಲುತ್ತೇವೆ..
ರಾಜ್ಯ, ರಾಷ್ಟ್ರ ನಾಯಕರು ನನಗೆ ಏನು ಜವಾಬ್ದಾರಿ ಕೊಡ್ತಾರೋ ಅದನ್ನು ಚಾಚೂ ತಪ್ಪದೇ ಮಾಡುತ್ತೇನೆ ಎಂದ ಮುರಗೇಶ ನಿರಾಣಿ.
*ಸಧ್ಯದ ಪರಿಸ್ಥಿತಿಯಲ್ಲಿ  ಕಾಂಗ್ರೇಸ್ ಕಟ್ಟಿಹಾಕಲು ಸಾಧ್ಯವಾಗಿತ್ತಿಲ್ಲ ಪ್ರಶ್ನೇಗೆ ನಿರಾಣಿ ಪ್ರತಿಕ್ರೀಯೆ.*
ಎಕ್ಸಾಮ್ ಬಂದಾಗ ಓದಲು ಪ್ರಾರಂಭಿಸುತ್ತಾರೆ. 
ವರ್ಷದ ಕೋರ್ಸ ಇದ್ರೂ ಕೂಡ ಮೊದಲ ಆರುವತಿಂಗಳು ಎಂಜಾಯ್ ಮಾಡ್ತಾರೆ... 
ಕೊನೆಯ ಆರು ತಿಂಗಳು ಅಭ್ಯಾಸ ಮಾಡ್ತಾರೆ. 
ಹಂಗ ವಿಧಾನಸಭಾ ಚುನಾವಣೆಗೆ ಇನ್ನೂ ಒಂದುವರೆ ವರ್ಷ ಅವಕಾಶ ಇದೆ...
ಸಧ್ಯ ಯಾವುದೆ ಚುನಾವಣೆ ಇಲ್ಲದೇ ಇರೋದರಿಂದ ಸ್ಮೂತ್ ಆಗಿದ್ದೇವೆ..
ಚುನಾವಣೆ ಘೋಷಣೆ ಆದ್ರೆ ಎಲ್ಲರೂ ಆ್ಯಕ್ಟಿವ್ ಆಗಿ ಕೆಲಸ ಮಾಡ್ತಾರೆ...
ಚುನಾವಣೆಯಲ್ಲಿ ಎರಡು ದೃಷ್ಟಿಯಿಂದ ಬಿಜೆಪಿ ಗೆಲ್ಲುತ್ತೆ 
ಕಾಂಗ್ರೆಸ್ ನ ದುರಾಡಳಿತ ಭ್ರಷ್ಟಾಚಾರ, ಯಾವುದೇ ಅಭಿವೃದ್ಧಿ ಮಾಡದ ಕಾಂಗ್ರೆಸ್ ಸರಕಾರದಿಂದ ಜನ ಬೇಸತ್ತಿದ್ದಾರೆ..
ನಾವು ಅಧಿಕಾರದಲ್ಲಿದ್ದಾಗ ಮಾಡಿದ ಅಭಿವೃದ್ಧಿ ಕೆಲಸಗಳು ನೋಡಿ ಬಿಜೆಪಿ ಎನ್ ಡಿ ಎ ಗೆ ಮತ ನೀಡುತ್ತಾರೆ.
ಮಧ್ಯಂತರ ಚುನಾವಣೆ ಬಂದರೆ 130ಕ್ಕೂ ಅಧಿಕ ಸೀಟುಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದ ಮುರುಗೇಶ ನಿರಾಣಿ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    4 hrs ago
  • ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ* ಕಲಬುರ್ಗಿ, ಸೆ. 16* "ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
    1
    ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ*
ಕಲಬುರ್ಗಿ, ಸೆ. 16*
"ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು.
ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.