Shuru
Apke Nagar Ki App…
ಕಲಬುರಗಿ ಮೊಟೇಶನ್‌ಗೆ ಲಂಚ ಬೇಡಿಕೆ: ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
Nava karnataka News channel
ಕಲಬುರಗಿ ಮೊಟೇಶನ್‌ಗೆ ಲಂಚ ಬೇಡಿಕೆ: ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
More news from ಕರ್ನಾಟಕ and nearby areas
- ವಿಜಯಪುರ: ಶಿಕ್ಷಣದಿಂದ ಮಕ್ಕಳು ವಂಚಿತರಾಗಬಾರದು ನಿಶಾರ್ ಅಹ್ಮದ್ ರಾಜ್ಯದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹಮದ್ ಅವರು ವಿಜಯಪುರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಈಗಾಗಲೇ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ, ಶಿಕ್ಷಣದಿಂದ ವಂಚಿತರಾದ ಅಲ್ಪಸಂಖ್ಯಾತ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಕೆಲಸ ಮಾಡುತ್ತಿದೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಮೂಲಕ ಶಾಲೆಗಳನ್ನು ಉಳಿಸಿಕೊಳ್ಳುವ ಕೆಲಸ ರಾಜ್ಯ ಸರ್ಕಾರ ಮಾಡುತ್ತದೆ ಎಂದರು.1
- ಯಾದಗಿರಿ ಜಿಲ್ಲೆಯ ಶಹಪುರ್ ತಾಲೂಕಿನ ಭೀಮರಾಯನ ಗುಡಿ ಹತ್ತಿರ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪ್ರಯಾಣ ಮಾಡುವವರು ಬಸ್ಸಿನಲ್ಲಿ ಕೂರಲು ಜಾಗ ಇರದ ಕಾರಣ ಡೋರಿನಲ್ಲಿ ನಿಂತ್ಕೊಂಡು ಪಯಣ ಮಾಡುತ್ತಿದ್ದಾರೆ ಈ ಬಸ್ಸು ಸುಮಾರು 80 ಸ್ಪೀಡ್ ನಲ್ಲಿ ಹೋಗುತ್ತಿದೆ ಕೈ ತಟ್ಟಿ ಜನರು ಕೆಳಗಡೆ ಬಿದ್ದರೆ ಇದಕ್ಕೆ ಯಾರು ಜವಾಬ್ದಾರರು1
- ಮುದ್ದೇಬಿಹಾಳ: ಡೆತ್ ನೋಟ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆಗೆ ಮುದ್ದೇಬಿಹಾಳ. ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್ ಒಬ್ಬರು ಜಮೀನೊಂದರಲ್ಲಿ ನೇಣು ಬಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್ ಆರ್ ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ್ ಎಸ್ ಹೆಚ್ ಗ್ರಾಮದ ನಿವಾಸಿಯಾಗಿದ್ದ ಚೆನ್ನಯ್ಯ ಗಂಗಯ್ಯ ಹಿರೇಮಠ್ (45) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈದ್ಯನಾಥ್ ಮರಾಠೆ ಎಂಬುವರು ಕಾರಣವಾಗಿದ್ದಾರೆ ಎಂದು ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟಿರುವ ಚೆನ್ನಯ್ಯ ಡೆತ್ ನೋಟನ್ನು ತಮ್ಮ ಸಹೋದರನಿಗೆ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.1
- Post by Iranna Tarnal1
- ಜಾಲಹಳ್ಳಿ ಶ್ರೀ ಲಕ್ಷ್ಮಿ ರಂಗನಾಥ್ ಸ್ವಾಮಿ ಜಾತ್ರೆ ಅಂಗವಾಗಿ ಜಾಲಹಳ್ಳಿ ಯಲ್ಲಾ ಗ್ರಾಮಸ್ಥರು ಸೇರಿ ರೈತರಿಗಾಗಿ ಅನ್ನ ದಾಸೋಹ ಕಾರ್ಯಕ್ರಮ ನಡೆಸುತ್ತಿದ್ದಾರೆ1
- Post by Vande Mataram news1
- ವಿಜಯಪುರ: ಲವ್ ಜಿಹಾದ್ ಮಾಡಿದವರನ್ನು ಗುಂಡಿಕ್ಕಿ ಕೊಲ್ಲಬೇಕು ಯತ್ನಾಳ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ವರದಿಯಾಗಿದೆ. ಜಿಮ್ ಟ್ರೈನರ್ ಸಮೀರ್ ಮುಲ್ಲಾ ಮತ್ತು ಮುಫೀಸ್ ಮಿಯಾನ್ನವರ್ ಎಂಬುವರ ಮೇಲೆ ಹಿಂದೂ ಯುವತಿಯರ ಮೇಲೆ ಪ್ರೀತಿಯ ನಾಟಕವಾಡಿ ಅತ್ಯಾಚಾರ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇಂತಹ ಪ್ರಕರಣಗಳಲ್ಲಿ ಯಾವುದೇ ಕರುಣೆ ತೋರಿಸದೆ ಗುಂಡಿಕ್ಕುವ ಆದೇಶವನ್ನು ಸರ್ಕಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದು ಕೋಮುವಾದಿ ಅಸಹನೆ ಮತ್ತು ಹಿಂದೂಗಳ ವಿರುದ್ಧದ ದ್ವೇಷಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.1
- Post by @april14news1
- ಬಾಗಲಕೋಟ ಜಿಲ್ಲೆಯ ಇಲಕಲ್ಲ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮಾರ್ಗದರ್ಶನ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಬರುವ ಮಾರ್ಗದರ್ಶನ ಕಾಲೇಜ್ ಆಫ್ ನರ್ಸಿಂಗ್, ಮಾರ್ಗದರ್ಶನ ಕಾಲೇಜ್ ಆಫ್ ಫಾರ್ಮಾಸಿ, ಮಾರ್ಗದರ್ಶನ ಪ್ಯಾರಾಮೆಡಿಕಲ್ ಕಾಲೇಜ್, ಮಾರ್ಗದರ್ಶನ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾ ಮಂಗಳವಾರ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನವೀನ ಬಿರಾದಾರ ಚಾಲನೆ ನೀಡಿದರು. ಬಸವೇಶ್ವರ ವೃತ್ತದಿಂದ ಆರಂಭವಾಗಿ ಪ್ರವಾಸಿ ಮಂದಿರ, ಮಹಾಂತ ಗಂಗೋತ್ರಿ, ಬಸ್ ನಿಲ್ದಾಣ ಮಾರ್ಗವಾಗಿ ಕಂಠಿ ವೃತ್ತದ ವರೆಗೆ ಆಗಮಿಸಿ ಅಲ್ಲಿ ಆರೋಗ್ಯದ ಕುರಿತು ವಿದ್ಯಾರ್ಥಿಗಳು ಮಾತನಾಡಿದರು. ಮಾರ್ಗದರ್ಶನ ಸಂಸ್ಥೆಯ ಚೇರ್‌ಮನ್‌ರಾದ ವಿರೇಶ ಕೂಡಲಗಿಮಠ ಇವರ ಸಹಕಾರದೊಂದಿಗೆ ಮಾರ್ಗದರ್ಶನ ವಿವಿಧ ಕಾಲೇಜುಗಳ ಪ್ರಾಚಾರ್ಯರಾದ ಡಾ. ಕೆ.ವಿ.ರಾಮನಾಥ, ಸವೀತಾ ಕೋರಿಶೆಟ್ಟಿ, ರಾಹುಲ್ ಮಂಗಳೂರ ಹಾಗೂ ಡಾ. ನವೀನ್ ಹಿರೇಮಠ ಸೇರಿದಂತೆ ಮತ್ತಿತರರು ಮಾತನಾಡಿದರು.3