logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಿತ್ತೂರು: ರಸ್ತೆಗಾಗಿ ಮರಿಗೇರಿ ಗ್ರಾಮಸ್ಥರಿಂದ ಹಾಗೂ ಕಬ್ಬು ಬೆಳೆಗಾರ ಸಂಘದಿಂದ ಪ್ರತಿಭಟನೆ ಕಿತ್ತೂರು ತಾಲೂಕಿನ ಮರಿಗೇರಿ ಗ್ರಾಮಕ್ಕಿಲ್ಲ ರಸ್ತೆ ಸಂಪರ್ಕ : ರಸ್ತೆಗಾಗಿ ಮರಿಗೇರಿ ಗ್ರಾಮಸ್ಥರಿಂದ ಹಾಗೂ ಕಬ್ಬು ಬೆಳೆಗಾರ ಸಂಘದಿಂದ ಪ್ರತಿಭಟನೆ ..

15 hrs ago
user_Ramesh Biradi
Ramesh Biradi
ಬೆಳಗಾವಿ, ಬೆಳಗಾವಿ, ಕರ್ನಾಟಕ•
15 hrs ago

ಕಿತ್ತೂರು: ರಸ್ತೆಗಾಗಿ ಮರಿಗೇರಿ ಗ್ರಾಮಸ್ಥರಿಂದ ಹಾಗೂ ಕಬ್ಬು ಬೆಳೆಗಾರ ಸಂಘದಿಂದ ಪ್ರತಿಭಟನೆ ಕಿತ್ತೂರು ತಾಲೂಕಿನ ಮರಿಗೇರಿ ಗ್ರಾಮಕ್ಕಿಲ್ಲ ರಸ್ತೆ ಸಂಪರ್ಕ : ರಸ್ತೆಗಾಗಿ ಮರಿಗೇರಿ ಗ್ರಾಮಸ್ಥರಿಂದ ಹಾಗೂ ಕಬ್ಬು ಬೆಳೆಗಾರ ಸಂಘದಿಂದ ಪ್ರತಿಭಟನೆ ..

More news from ಕರ್ನಾಟಕ and nearby areas
  • ಕಿತ್ತೂರು: ರಸ್ತೆಗಾಗಿ ಮರಿಗೇರಿ ಗ್ರಾಮಸ್ಥರಿಂದ ಹಾಗೂ ಕಬ್ಬು ಬೆಳೆಗಾರ ಸಂಘದಿಂದ ಪ್ರತಿಭಟನೆ ಕಿತ್ತೂರು ತಾಲೂಕಿನ ಮರಿಗೇರಿ ಗ್ರಾಮಕ್ಕಿಲ್ಲ ರಸ್ತೆ ಸಂಪರ್ಕ : ರಸ್ತೆಗಾಗಿ ಮರಿಗೇರಿ ಗ್ರಾಮಸ್ಥರಿಂದ ಹಾಗೂ ಕಬ್ಬು ಬೆಳೆಗಾರ ಸಂಘದಿಂದ ಪ್ರತಿಭಟನೆ ..
    1
    ಕಿತ್ತೂರು: ರಸ್ತೆಗಾಗಿ ಮರಿಗೇರಿ ಗ್ರಾಮಸ್ಥರಿಂದ  ಹಾಗೂ ಕಬ್ಬು ಬೆಳೆಗಾರ ಸಂಘದಿಂದ ಪ್ರತಿಭಟನೆ
ಕಿತ್ತೂರು ತಾಲೂಕಿನ ಮರಿಗೇರಿ ಗ್ರಾಮಕ್ಕಿಲ್ಲ  ರಸ್ತೆ ಸಂಪರ್ಕ : ರಸ್ತೆಗಾಗಿ ಮರಿಗೇರಿ ಗ್ರಾಮಸ್ಥರಿಂದ  ಹಾಗೂ ಕಬ್ಬು ಬೆಳೆಗಾರ ಸಂಘದಿಂದ ಪ್ರತಿಭಟನೆ ..
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    15 hrs ago
  • ಗ್ರಾಮೀಣ ಭಾಗದಲ್ಲಿ ಹಂದಿಗಳ ಕಾಟ,ರೈತರ ಬೆಳೆಗಳ ನಾಶ: ಗ್ರಾಮಸ್ಥರ ಆಕ್ರೋಶ ಕಲಘಟಗಿ: ಗ್ರಾಮೀಣ ಭಾಗದಲ್ಲಿ ಹಂದಿಗಳ ಕಾಟ ಹೆಚ್ಚುತ್ತಿದ್ದೂ ರೈತರ ಬೆಳೆಗಳ ನಾಶ ಹಾಗೂ ಗ್ರಾಮದ ಮನೆ ಸುತ್ತ ಮುತ್ತಲಿನ ಪ್ರದೇಶದ ಸ್ವಚ್ಛತೆಗೆ ಕಂಟಕ್ಕೆ ತಂದೊಡ್ದುತ್ತಿವೆ ಎಂದು ಹಂದಿಗಳ ಮಾಲಕರ ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ. ತಾಲ್ಲೂಕಿನಆಸ್ತಕಟ್ಟಿ, ತಬಕದಹೊನ್ನಳ್ಳಿ, ಪರಸಾಪುರ, ಸೋಲಾರಗೊಪ್ಪ ಹಾಗೂ ಇನ್ನಿತರ ಗ್ರಾಮಗಳಲ್ಲಿ ಹಂದಿಗಳ ಹಾವಳಿಗೆ ಜನರು ತತ್ತರಿಸಿ ಹೋಗಿದ್ದು ಅವುಗಳ ತಡೆಗಟ್ಟುವಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಆರೋಗ್ಯದ ಮೇಲೆ ಪರಿಣಾಮ: ಗ್ರಾಮದ ಓಣಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಂದಿಗಳು ಗುಂಪು ಗುಂಪಾಗಿ ಬಂದು ಅಶುಚಿತ್ವ ಹರಡುತ್ತಿವೆ ಇದರಿಂದ ಜನರಿಗೆ ಡೆಂಗ್ಯೂ, ಮಲೇರಿಯಾ, ಸೊಳ್ಳೆಗಳ ಕಾಟದಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ರೈತರ ಬೆಳೆ ನಾಶ: ಗ್ರಾಮದ ಸುತ್ತಮುತ್ತಲಿನ ಜಮೀನುಗಳಿಗೆ ಹಂದಿಗಳು ರೈತರು ಬೆಳೆದ ಬೆಳೆಗಳಾದ ಮೆಕ್ಕೆಜೋಳ, ಕಬ್ಬು ಬೆಳೆಗೆ ನುಗ್ಗಿ ಹಾನಿ ಮಾಡುತ್ತಿದ್ದು ರೈತರಿಗೆ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರು ದೂರಿದರು. ಸಾರ್ವಜನಿಕರಿಗೆ ತೊಂದರೆ: ರಸ್ತೆಗಳಲ್ಲಿ ಹಂದಿಗಳು ಇದ್ದಕ್ಕಿದ್ದಂತೆ ಅಡ್ಡ ಬರುವುದರಿಂದ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡ ಘಟನೆಗಳು ಜರುಗಿವೆ. ಮನೆಯ ಹಿತ್ತಲಿನ ಜಾನುವಾರಗಳ ಮೇವಿನ ಬಣವಿಗಳಿಗೆ ನುಗ್ಗಿ ಹಾನಿ ಮಾಡುತ್ತಿದ್ದರಿಂದ ರೈತರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎಂದು ಅಳಲು ತೋಡಿಕೊಂಡರು. ಗ್ರಾಮ ಪಂಚಾಯತಿ ಅಧಿಕಾರಿಗಳು ಹಂದಿಗಳ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ನಿರ್ಲಕ್ಷ ಮಾಡಿದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಿ ಹಂದಿಗಳ ಹಾವಳಿ ತಪ್ಪಿಸಬೇಕು ಎಂದು ತಾಲ್ಲೂಕಿನ ಆಸ್ತಕಟ್ಟಿ ಗ್ರಾಮದ ಸಂತ ಸೇವಾಲಾಲ ಗ್ರಾಮ ವಿಕಾಸ ಸಮಿತಿ ಸದಸ್ಯರು ಒತ್ತಾಯಿಸಿದ್ದಾರೆ. "ಹಂದಿಗಳ ಹಾವಳಿಯಿಂದ ಗ್ರಾಮದ ರೈತರಾದ ನಾನಪ್ಪ ಲಮಾಣಿ ಹಾಗೂ ಭಿಮ್ಲಪ್ಪ ಲಮಾಣಿ ಅವರ ವರ್ಷಪೂರ್ತಿ ಶ್ರಮವಹಿಸಿ ಬೆಳೆದ ಕಬ್ಬು,ಮೆಕ್ಕೆಜೋಳ ಬೆಳೆಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದ್ದು ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡಬೇಕು ಎಂದು ಆಸ್ತಕಟ್ಟಿ ಗ್ರಾಮದ ಸ್ವಗ್ರಾಮ ಮಿತ್ರರಾದ ಉಮ್ಮೆಶ ಲಮಾಣಿ ತಿಳಿಸಿದರು. " "ಎರಡು ತಿಂಗಳಿಂದ 20 ಕ್ಕೂ ಹೆಚ್ಚು ಹಂದಿಗಳು ಬಿಡುಬಿಟ್ಟು ಮನೆಯ ಹಿತ್ತಲಿನಲ್ಲಿ ಬೆಳೆದಿರುವ ತರಕಾರಿ ಕೈತೋಟ, ರೈತರ ಕಬ್ಬು,ಸೋಯಾಬಿನ್, ಮೆಕ್ಕೆಜೋಳ ಬೆಳೆಗಳಿಗೆ ನುಗ್ಗಿ ಹಾನಿ ಮಾಡುತ್ತಿದ್ದು ಹಂದಿಗಳ ತಡೆಗಟ್ಟಲ್ಲು ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಿದರು ಗಮನಹರಿಸುತ್ತಿಲ್ಲ ಎಂದು ತಾಲ್ಲೂಕಿನ ಪರಸಾಪುರ ಗ್ರಾಮದ ಸ್ವಗ್ರಾಮ ಮಿತ್ರರಾದ ರೇಣುಕಾ ಸುಬ್ಬಣ್ಣವರ ಒತ್ತಾಯಿಸಿದರು."
    1
    ಗ್ರಾಮೀಣ ಭಾಗದಲ್ಲಿ ಹಂದಿಗಳ ಕಾಟ,ರೈತರ ಬೆಳೆಗಳ ನಾಶ: ಗ್ರಾಮಸ್ಥರ ಆಕ್ರೋಶ 
ಕಲಘಟಗಿ: ಗ್ರಾಮೀಣ ಭಾಗದಲ್ಲಿ ಹಂದಿಗಳ ಕಾಟ ಹೆಚ್ಚುತ್ತಿದ್ದೂ ರೈತರ ಬೆಳೆಗಳ ನಾಶ ಹಾಗೂ ಗ್ರಾಮದ ಮನೆ ಸುತ್ತ ಮುತ್ತಲಿನ ಪ್ರದೇಶದ ಸ್ವಚ್ಛತೆಗೆ ಕಂಟಕ್ಕೆ ತಂದೊಡ್ದುತ್ತಿವೆ ಎಂದು ಹಂದಿಗಳ ಮಾಲಕರ ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ.
ತಾಲ್ಲೂಕಿನಆಸ್ತಕಟ್ಟಿ, ತಬಕದಹೊನ್ನಳ್ಳಿ, ಪರಸಾಪುರ, ಸೋಲಾರಗೊಪ್ಪ ಹಾಗೂ ಇನ್ನಿತರ ಗ್ರಾಮಗಳಲ್ಲಿ ಹಂದಿಗಳ ಹಾವಳಿಗೆ ಜನರು ತತ್ತರಿಸಿ ಹೋಗಿದ್ದು ಅವುಗಳ ತಡೆಗಟ್ಟುವಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ಆರೋಗ್ಯದ ಮೇಲೆ ಪರಿಣಾಮ: ಗ್ರಾಮದ ಓಣಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಂದಿಗಳು ಗುಂಪು ಗುಂಪಾಗಿ ಬಂದು ಅಶುಚಿತ್ವ ಹರಡುತ್ತಿವೆ ಇದರಿಂದ ಜನರಿಗೆ ಡೆಂಗ್ಯೂ, ಮಲೇರಿಯಾ, ಸೊಳ್ಳೆಗಳ ಕಾಟದಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ.
ರೈತರ ಬೆಳೆ ನಾಶ: ಗ್ರಾಮದ ಸುತ್ತಮುತ್ತಲಿನ ಜಮೀನುಗಳಿಗೆ ಹಂದಿಗಳು ರೈತರು ಬೆಳೆದ ಬೆಳೆಗಳಾದ ಮೆಕ್ಕೆಜೋಳ, ಕಬ್ಬು ಬೆಳೆಗೆ ನುಗ್ಗಿ ಹಾನಿ ಮಾಡುತ್ತಿದ್ದು ರೈತರಿಗೆ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರು ದೂರಿದರು.
ಸಾರ್ವಜನಿಕರಿಗೆ ತೊಂದರೆ: ರಸ್ತೆಗಳಲ್ಲಿ ಹಂದಿಗಳು ಇದ್ದಕ್ಕಿದ್ದಂತೆ ಅಡ್ಡ ಬರುವುದರಿಂದ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡ ಘಟನೆಗಳು ಜರುಗಿವೆ. 
ಮನೆಯ ಹಿತ್ತಲಿನ ಜಾನುವಾರಗಳ ಮೇವಿನ ಬಣವಿಗಳಿಗೆ ನುಗ್ಗಿ ಹಾನಿ ಮಾಡುತ್ತಿದ್ದರಿಂದ ರೈತರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎಂದು ಅಳಲು ತೋಡಿಕೊಂಡರು.
ಗ್ರಾಮ ಪಂಚಾಯತಿ ಅಧಿಕಾರಿಗಳು ಹಂದಿಗಳ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ನಿರ್ಲಕ್ಷ ಮಾಡಿದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಿ ಹಂದಿಗಳ ಹಾವಳಿ ತಪ್ಪಿಸಬೇಕು ಎಂದು ತಾಲ್ಲೂಕಿನ ಆಸ್ತಕಟ್ಟಿ ಗ್ರಾಮದ ಸಂತ ಸೇವಾಲಾಲ ಗ್ರಾಮ ವಿಕಾಸ ಸಮಿತಿ ಸದಸ್ಯರು ಒತ್ತಾಯಿಸಿದ್ದಾರೆ.
"ಹಂದಿಗಳ ಹಾವಳಿಯಿಂದ ಗ್ರಾಮದ ರೈತರಾದ ನಾನಪ್ಪ ಲಮಾಣಿ ಹಾಗೂ ಭಿಮ್ಲಪ್ಪ ಲಮಾಣಿ ಅವರ ವರ್ಷಪೂರ್ತಿ ಶ್ರಮವಹಿಸಿ ಬೆಳೆದ ಕಬ್ಬು,ಮೆಕ್ಕೆಜೋಳ ಬೆಳೆಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದ್ದು ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡಬೇಕು ಎಂದು ಆಸ್ತಕಟ್ಟಿ ಗ್ರಾಮದ ಸ್ವಗ್ರಾಮ ಮಿತ್ರರಾದ ಉಮ್ಮೆಶ ಲಮಾಣಿ ತಿಳಿಸಿದರು. "
"ಎರಡು ತಿಂಗಳಿಂದ 20 ಕ್ಕೂ ಹೆಚ್ಚು ಹಂದಿಗಳು ಬಿಡುಬಿಟ್ಟು ಮನೆಯ ಹಿತ್ತಲಿನಲ್ಲಿ ಬೆಳೆದಿರುವ ತರಕಾರಿ ಕೈತೋಟ, ರೈತರ ಕಬ್ಬು,ಸೋಯಾಬಿನ್, ಮೆಕ್ಕೆಜೋಳ ಬೆಳೆಗಳಿಗೆ ನುಗ್ಗಿ ಹಾನಿ ಮಾಡುತ್ತಿದ್ದು ಹಂದಿಗಳ ತಡೆಗಟ್ಟಲ್ಲು ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಿದರು ಗಮನಹರಿಸುತ್ತಿಲ್ಲ ಎಂದು ತಾಲ್ಲೂಕಿನ ಪರಸಾಪುರ ಗ್ರಾಮದ ಸ್ವಗ್ರಾಮ ಮಿತ್ರರಾದ ರೇಣುಕಾ ಸುಬ್ಬಣ್ಣವರ ಒತ್ತಾಯಿಸಿದರು."
    user_Kallappa m mirji
    Kallappa m mirji
    Farmer ಕಳಘಟಗಿ, ಧಾರವಾಡ, ಕರ್ನಾಟಕ•
    13 hrs ago
  • ಸೇತುವೆ ಮೇಲೆ ಬೈಕ್,ಚಪ್ಪಲಿ ಪತ್ತೆ...! ವ್ಯಕ್ತಿ ಕಾಣೆ...! ಸೇತುವೆಯಿಂದ ಕೃಷ್ಣ ‌ನದಿಗೆ ಹಾರಿದ ಶಂಕೆ?????? ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ..
    1
    ಸೇತುವೆ ಮೇಲೆ ಬೈಕ್,ಚಪ್ಪಲಿ ಪತ್ತೆ...! ವ್ಯಕ್ತಿ ಕಾಣೆ...!

ಸೇತುವೆಯಿಂದ ಕೃಷ್ಣ ‌ನದಿಗೆ ಹಾರಿದ ಶಂಕೆ??????

ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ..
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    4 hrs ago
  • ವೀರಶೈವ ಹಂಡೇವಜೀರ ಸಮಾಜದಿಂದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಆಗಸ್ಟ್ 30 ರಂದು
    1
    ವೀರಶೈವ ಹಂಡೇವಜೀರ ಸಮಾಜದಿಂದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಆಗಸ್ಟ್ 30 ರಂದು
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    4 hrs ago
  • ರೈತರ ಧ್ವನಿ ಅಡಗುವುದಿಲ್ಲ… ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ! ಅಡಿಕೆ ಬೆಳೆಗಾರರ ನ್ಯಾಯಯುತ ಹೋರಾಟಕ್ಕೆ ನಮ್ಮ ಧ್ವನಿ ಇನ್ನಷ್ಟು ಗಟ್ಟಿಯಾಗಲಿ! ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕು ಅಡಿಕೆ ಬೆಳೆಗಾರರ ಒಕ್ಕೂಟದ ವತಿಯಿಂದ ಅಡಿಕೆ ಬೆಳೆಗಾರರ ವಿವಿಧ ಬೇಡಿಕೆಗಳು, ಹೊನ್ನಾಳಿ–ನ್ಯಾಮತಿ ತಾಲ್ಲೂಕುಗಳ ಕೆರೆಗಳನ್ನು ತುಂಬಿಸುವ ಯೋಜನೆ ಹಾಗೂ ಭದ್ರಾ ಜಲಾಶಯದಿಂದ ಅಪ್ಪರ್ ಭದ್ರಾ ಯೋಜನೆಗೆ 3 ಟಿಎಂಸಿ ನೀರು ಬಿಡುವುದನ್ನು ಖಂಡಿಸಿ ಮೂರು ದಿನಗಳಿಂದ ಬೃಹತ್ ಪಾದಯಾತ್ರೆ ನಡೆಸಲಾಯಿತು. ಹೊನ್ನಾಳಿಯಿಂದ ಆರಂಭವಾದ ಈ ಪಾದಯಾತ್ರೆ ವಿವಿಧ ಗ್ರಾಮಗಳ ಮೂಲಕ ಸಾಗುತ್ತಾ, ರೈತರ ಸಮಸ್ಯೆಗಳಿಗೆ ಜನಪ್ರತಿನಿಧಿಗಳು ಹಾಗೂ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಇಂದು ದಾವಣಗೆರೆಗೆ ತಲುಪಿತು. ದಾವಣಗೆರೆ ಎಸಿ ಕಚೇರಿ ಎದುರು ಅಡಿಕೆ ಬೆಳೆಗಾರರ ಪ್ರತಿಭಟನಾ ಸಭೆ ನಡೆಸಲಾಯಿತು. ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಹೊನ್ನಾಳಿ–ನ್ಯಾಮತಿ ತಾಲ್ಲೂಕುಗಳ ಕೆರೆಗಳಿಗೆ ನೀರು, ರೈತರ ಹಿತ ಕಾಪಾಡುವ ನೀರಾವರಿ ಯೋಜನೆಗಳು ಹಾಗೂ ಭದ್ರಾ ಜಲಾಶಯದ ನೀರಿನ ಸಮರ್ಪಕ ಬಳಕೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ರೈತರ ಧ್ವನಿ ಅಡಗುವುದಿಲ್ಲ… ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ!
    1
    ರೈತರ ಧ್ವನಿ ಅಡಗುವುದಿಲ್ಲ…
ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ! 
ಅಡಿಕೆ ಬೆಳೆಗಾರರ ನ್ಯಾಯಯುತ ಹೋರಾಟಕ್ಕೆ ನಮ್ಮ ಧ್ವನಿ ಇನ್ನಷ್ಟು ಗಟ್ಟಿಯಾಗಲಿ!
ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕು ಅಡಿಕೆ ಬೆಳೆಗಾರರ ಒಕ್ಕೂಟದ ವತಿಯಿಂದ ಅಡಿಕೆ ಬೆಳೆಗಾರರ ವಿವಿಧ ಬೇಡಿಕೆಗಳು, ಹೊನ್ನಾಳಿ–ನ್ಯಾಮತಿ ತಾಲ್ಲೂಕುಗಳ ಕೆರೆಗಳನ್ನು ತುಂಬಿಸುವ ಯೋಜನೆ ಹಾಗೂ ಭದ್ರಾ ಜಲಾಶಯದಿಂದ ಅಪ್ಪರ್ ಭದ್ರಾ ಯೋಜನೆಗೆ 3 ಟಿಎಂಸಿ ನೀರು ಬಿಡುವುದನ್ನು ಖಂಡಿಸಿ ಮೂರು ದಿನಗಳಿಂದ ಬೃಹತ್ ಪಾದಯಾತ್ರೆ ನಡೆಸಲಾಯಿತು.
ಹೊನ್ನಾಳಿಯಿಂದ ಆರಂಭವಾದ ಈ ಪಾದಯಾತ್ರೆ ವಿವಿಧ ಗ್ರಾಮಗಳ ಮೂಲಕ ಸಾಗುತ್ತಾ, ರೈತರ ಸಮಸ್ಯೆಗಳಿಗೆ ಜನಪ್ರತಿನಿಧಿಗಳು ಹಾಗೂ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಇಂದು ದಾವಣಗೆರೆಗೆ ತಲುಪಿತು.
ದಾವಣಗೆರೆ ಎಸಿ ಕಚೇರಿ ಎದುರು ಅಡಿಕೆ ಬೆಳೆಗಾರರ ಪ್ರತಿಭಟನಾ ಸಭೆ ನಡೆಸಲಾಯಿತು.
ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಹೊನ್ನಾಳಿ–ನ್ಯಾಮತಿ ತಾಲ್ಲೂಕುಗಳ ಕೆರೆಗಳಿಗೆ ನೀರು, ರೈತರ ಹಿತ ಕಾಪಾಡುವ ನೀರಾವರಿ ಯೋಜನೆಗಳು ಹಾಗೂ ಭದ್ರಾ ಜಲಾಶಯದ ನೀರಿನ ಸಮರ್ಪಕ ಬಳಕೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು.
ರೈತರ ಧ್ವನಿ ಅಡಗುವುದಿಲ್ಲ…
ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ!
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    5 hrs ago
  • ಸಮಾಜ ಬದಲಾಗುತ್ತಿದೆ ನೀವು ಬದಲಾಗಿ ತಪ್ಪಿಲ್ಲದಿದ್ದರೆ ಧ್ವನಿ ಎತ್ತಿ.. ಸಮಾಜ ಬದಲಾಗುತ್ತಿದೆ ನೀವು ಬದಲಾಗಿ ತಪ್ಪಿಲ್ಲದಿದ್ದರೆ ಧ್ವನಿ ಎತ್ತಿ.. ಸಮಾಜ ಬದಲಾಗುತ್ತಿದೆ ನೀವು ಬದಲಾಗಿ ತಪ್ಪಿಲ್ಲದಿದ್ದರೆ ಧ್ವನಿ ಎತ್ತಿ..
    1
    ಸಮಾಜ ಬದಲಾಗುತ್ತಿದೆ ನೀವು ಬದಲಾಗಿ ತಪ್ಪಿಲ್ಲದಿದ್ದರೆ ಧ್ವನಿ ಎತ್ತಿ..
ಸಮಾಜ ಬದಲಾಗುತ್ತಿದೆ ನೀವು ಬದಲಾಗಿ ತಪ್ಪಿಲ್ಲದಿದ್ದರೆ ಧ್ವನಿ ಎತ್ತಿ..
ಸಮಾಜ ಬದಲಾಗುತ್ತಿದೆ ನೀವು ಬದಲಾಗಿ ತಪ್ಪಿಲ್ಲದಿದ್ದರೆ ಧ್ವನಿ ಎತ್ತಿ..
    user_Ambarish M Hadapad
    Ambarish M Hadapad
    Newspaper advertising department ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    9 hrs ago
  • ಆಗಸ್ಟ್ 30 ರಂದು ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ರಜತ ಮಹೋತ್ಸವ ಸಮಾರಂಭ
    1
    ಆಗಸ್ಟ್ 30 ರಂದು ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ರಜತ ಮಹೋತ್ಸವ ಸಮಾರಂಭ
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    6 hrs ago
  • BNSS ಸೆಕ್ಷನ್ 35(3) ಅಡಿಯಲ್ಲಿ ನೋಟಿಸ್ ನೀಡಿ, ಬಂಧಿಸಿದ ಪೊಲೀಸರ ನಡೆಗೆ ಗರಂ ಆದ ನ್ಯಾಯಾಧೀಶರು. ಪೊಲೀಸರು BNSS ಸೆಕ್ಷನ್ 35(3) ಅಡಿಯಲ್ಲಿ ನೋಟಿಸ್ ನೀಡಿ, ಆಗಸ್ಟ್ 27ರಂದು ಹಾಜರಾಗುವಂತೆ ಸೂಚಿಸಿದ್ದರು. ಆದರೆ ಹಾಜರಾಗಬೇಕಾದ ದಿನಾಂಕಕ್ಕೂ ಎರಡು ದಿನ ಮುಂಚಿತವಾಗಿ, ಆಗಸ್ಟ್ 25ರಂದು ಅವರನ್ನು ಬಂಧಿಸಲಾಯಿತು.
    1
    BNSS ಸೆಕ್ಷನ್ 35(3) ಅಡಿಯಲ್ಲಿ  ನೋಟಿಸ್ ನೀಡಿ, ಬಂಧಿಸಿದ ಪೊಲೀಸರ ನಡೆಗೆ ಗರಂ ಆದ ನ್ಯಾಯಾಧೀಶರು.
ಪೊಲೀಸರು BNSS ಸೆಕ್ಷನ್ 35(3) ಅಡಿಯಲ್ಲಿ ನೋಟಿಸ್ ನೀಡಿ, ಆಗಸ್ಟ್ 27ರಂದು ಹಾಜರಾಗುವಂತೆ ಸೂಚಿಸಿದ್ದರು.
ಆದರೆ ಹಾಜರಾಗಬೇಕಾದ ದಿನಾಂಕಕ್ಕೂ ಎರಡು ದಿನ ಮುಂಚಿತವಾಗಿ, ಆಗಸ್ಟ್ 25ರಂದು ಅವರನ್ನು ಬಂಧಿಸಲಾಯಿತು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
  • 12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಬಂಧನ! ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ! 12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಬಂಧನ! ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!
    1
    12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಬಂಧನ! ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!
12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಬಂಧನ! ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!
    user_Ilahi kaladagi
    Ilahi kaladagi
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.