logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳ ಬಂಧನ ; ಎಸ್ಪಿ ಶೋಭಾರಾಣಿ ಅವರಿಂದ ಪತ್ರಿಕಾಗೋಷ್ಠಿ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏ.5 ರಂದು ಮದ್ದೂರಿನ ಪಟೇಲ್ ಸಾಮಿಲ್ ಬಳಿ ಹತ್ಯೆ ನಡೆದಿತ್ತು. ಸಿಗರೇಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿತ್ತು. ಮಂಡ್ಯದಲ್ಲಿ ಎಸ್ಪಿ ಡಾ.ವಿ.ಜೆ.ಶೋಭಾರಾಣಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಸಿಗರೇಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಮರಳಿಗ ಗ್ರಾಮದ ರೌಡಿಶೀಟರ್ ಯಶ್ವಂತ್@ ಕಚ್ಚಿಅಭಿ ಹತ್ಯೆಯಾಗಿದ್ದ. ದರ್ಶನ್ ಹಾಗೂ ಸಚಿನ್ ಗೆ ಗಂಭೀರ ಗಾಯವಾಗಿತ್ತು.ಆರೋಪಿಗಳ ದಸ್ತಗಿರಿ ಮಾಡಿ ಕಾನೂನು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಸಿಗರೇಟ್ ವಿಚಾರದಲ್ಲಿ ಮಾತುಕತೆ ವೇಳೆ ಗಲಾಟೆ ಆಗಿ ಕೊಲೆ ಮಾಡಲಾಗಿತ್ತು. 136/109 ರೀತ್ಯ ಪ್ರಕರಣ ದಾಖಲು ಮಾಡಿಕೊಂಡಿದ್ದರು. ಮೃತ ಯಶ್ವಂತ್ ರೌಡಿಶೀಟರ್, ಬೆಂಗಳೂರಿನಲ್ಲಿ ಆಟೋ ಡ್ರೈವರ್ ಆಗಿದ್ದ.ಎರಡು ಗುಂಪುಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿತ್ತು. ಕೊಲೆ ಪ್ರಕರಣದಲ್ಲಿ ದರ್ಶನ್, ಸಚ್ಚಿನ್, ಧನುಷ್, ಸಿದ್ದರಾಜು, ಲೋಹಿತ್, ಮಹೇಶ್, ಸಚಿನ್@ಕಟ್ಟೆ, ಲಂಕೇಶ್, ಸಂಜಯ್ ಗೌಡ, ವಿಜಿ ಅರೆಸ್ಟ್ ಆಗಿದ್ದಾರೆ. ಕೊಲೆ ಯತ್ನ ಪ್ರಕರಣದಡಿ ಮಾದೇಶ್, ಮನೋಜ್, ಮನ್ವಿತ್, ದರ್ಶನ್, ಹೇಮಂತ್, ಸಚ್ಚಿನ್, ಜಯಸೂರ್ಯ ಬಂಧನವಾಗಿದ್ದಾರೆ. ಈ ಹಿಂದೆ ಯಶ್ವಂತ್ ಮೇಲೆ ಮೂರು ಪ್ರಕರಣ ಇತ್ತು.ಯಶ್ವಂತ್ ರೌಡಿಸಂನಲ್ಲಿ ಆ್ಯಕ್ಟಿವ್ ಇದ್ದ ಕಾರಣ ಗಡಿಪಾರಿಗೆ ಶಿಫಾರಸ್ಸು ಮಾಡಲಾಗಿತ್ತು. ಎಲ್ಲಾ ಆರೋಪಿಗಳ ಬಂಧಿಸಿ ಕಾನೂನು ಕ್ರಮ ವಹಿಸಲಾಗಿದೆ ಎಂದ ಎಸ್ಪಿ ಶೋಭಾರಾಣಿ ತಿಳಿಸಿದ್ದಾರೆ… #karanatakanews #MandyaNews #madduru #PoliceAction #PoliceIntervention #PoliceInvestigation

21 hrs ago
user_YSRmedia vijayanagaraupsates
YSRmedia vijayanagaraupsates
Press advisory ಹೊಸಪೇಟೆ, ವಿಜಯನಗರ, ಕರ್ನಾಟಕ•
21 hrs ago
eaf2d794-94ce-4e3e-b781-779258c16efc

ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳ ಬಂಧನ ; ಎಸ್ಪಿ ಶೋಭಾರಾಣಿ ಅವರಿಂದ ಪತ್ರಿಕಾಗೋಷ್ಠಿ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏ.5 ರಂದು ಮದ್ದೂರಿನ ಪಟೇಲ್ ಸಾಮಿಲ್ ಬಳಿ ಹತ್ಯೆ ನಡೆದಿತ್ತು. ಸಿಗರೇಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿತ್ತು. ಮಂಡ್ಯದಲ್ಲಿ

94c76927-4106-48b1-b7b2-94181f4acc9f

ಎಸ್ಪಿ ಡಾ.ವಿ.ಜೆ.ಶೋಭಾರಾಣಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಸಿಗರೇಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಮರಳಿಗ ಗ್ರಾಮದ ರೌಡಿಶೀಟರ್ ಯಶ್ವಂತ್@ ಕಚ್ಚಿಅಭಿ ಹತ್ಯೆಯಾಗಿದ್ದ. ದರ್ಶನ್ ಹಾಗೂ ಸಚಿನ್ ಗೆ ಗಂಭೀರ ಗಾಯವಾಗಿತ್ತು.ಆರೋಪಿಗಳ ದಸ್ತಗಿರಿ ಮಾಡಿ ಕಾನೂನು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಸಿಗರೇಟ್ ವಿಚಾರದಲ್ಲಿ ಮಾತುಕತೆ ವೇಳೆ ಗಲಾಟೆ ಆಗಿ ಕೊಲೆ

08a86f13-6a31-446e-a29e-0f65a6e088bc

ಮಾಡಲಾಗಿತ್ತು. 136/109 ರೀತ್ಯ ಪ್ರಕರಣ ದಾಖಲು ಮಾಡಿಕೊಂಡಿದ್ದರು. ಮೃತ ಯಶ್ವಂತ್ ರೌಡಿಶೀಟರ್, ಬೆಂಗಳೂರಿನಲ್ಲಿ ಆಟೋ ಡ್ರೈವರ್ ಆಗಿದ್ದ.ಎರಡು ಗುಂಪುಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿತ್ತು. ಕೊಲೆ ಪ್ರಕರಣದಲ್ಲಿ ದರ್ಶನ್, ಸಚ್ಚಿನ್, ಧನುಷ್, ಸಿದ್ದರಾಜು, ಲೋಹಿತ್, ಮಹೇಶ್, ಸಚಿನ್@ಕಟ್ಟೆ, ಲಂಕೇಶ್, ಸಂಜಯ್ ಗೌಡ, ವಿಜಿ ಅರೆಸ್ಟ್ ಆಗಿದ್ದಾರೆ. ಕೊಲೆ ಯತ್ನ ಪ್ರಕರಣದಡಿ ಮಾದೇಶ್, ಮನೋಜ್,

42680c2c-a36c-4770-b0d7-cd98f9e84c66

ಮನ್ವಿತ್, ದರ್ಶನ್, ಹೇಮಂತ್, ಸಚ್ಚಿನ್, ಜಯಸೂರ್ಯ ಬಂಧನವಾಗಿದ್ದಾರೆ. ಈ ಹಿಂದೆ ಯಶ್ವಂತ್ ಮೇಲೆ ಮೂರು ಪ್ರಕರಣ ಇತ್ತು.ಯಶ್ವಂತ್ ರೌಡಿಸಂನಲ್ಲಿ ಆ್ಯಕ್ಟಿವ್ ಇದ್ದ ಕಾರಣ ಗಡಿಪಾರಿಗೆ ಶಿಫಾರಸ್ಸು ಮಾಡಲಾಗಿತ್ತು. ಎಲ್ಲಾ ಆರೋಪಿಗಳ ಬಂಧಿಸಿ ಕಾನೂನು ಕ್ರಮ ವಹಿಸಲಾಗಿದೆ ಎಂದ ಎಸ್ಪಿ ಶೋಭಾರಾಣಿ ತಿಳಿಸಿದ್ದಾರೆ… #karanatakanews #MandyaNews #madduru #PoliceAction #PoliceIntervention #PoliceInvestigation

More news from ಕರ್ನಾಟಕ and nearby areas
  • HULLESH
    2
    HULLESH
    user_Hullesh salaga Salaga
    Hullesh salaga Salaga
    ಬಳ್ಳಾರಿ, ಬಳ್ಳಾರಿ, ಕರ್ನಾಟಕ•
    9 hrs ago
  • ಏ. 20 : ಅರಸೀಕೆರೆ ತಾಲೂಕು ರಾಮಸಾಗರ ಗ್ರಾಮದ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ ಶರಣ ಸಿದ್ದಪ್ಪ ಶರಣೆ ಮಲ್ಲಮ್ಮನವರು ಸ್ಥಾಪಿಸಿರುವ ಶ್ರೀ ಬಸವ ತತ್ವ ಪ್ರಸಾರ ಕೇಂದ್ರವನ್ನು 2013ರಲ್ಲಿ 12ನೇ ಶತಮಾನದ ಆಗಿಹೋದ ಶರಣರ ಆಚರಣೆ ಅನುಭಾವ, ಅನುಕರಣೆ, ಪ್ರಚಾರಕ್ಕೋಸ್ಕರ ಸ್ಥಾಪಿಸಲಾಯಿತು. ಅಂದಿನಿಂದ ಇಂದಿನವರೆಗೆ ಯಾರ ಸಹಾಯವಿಲ್ಲದೆ ತನು-ಮನ ಧನವನ್ನು ಬಸವ ತತ್ವ ಪ್ರಚಾರಕ್ಕೆ ಮುಡುಪಾಗಿಟ್ಟಂತಹ ದಂಪತಿಗಳಿವರು. ಈವರು ಸ್ಥಾಪಿಸಲ್ಪಟ್ಟ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ ಅದ್ದೂರಿಯಾಗಿ ಬಸವ ಜಯಂತಿ ಆಚರಣೆ ಮಾಡಲಾಯಿತು. ಪ್ರತಿ ತಿಂಗಳು ಒಂದರಂದು ಲಿಂಗ ಪೂಜೆ, ಅನುಭಾವ, ಪ್ರಸಾದ, ಪ್ರಚಾರ ಈತರ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದಾರೆ. ಅವರ ಈ ಕಾರ್ಯಕ್ರಮಗಳಿಗೆ ನಾವೆಲ್ಲರೂ ಅಭಿನಂದಿಸೋಣ. ಇಂದು ಈ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀ ಶರಣ ಹಾಲಪ್ಪ ಹಿರಿಯೂರ್, ಶರಣ ಸಿದ್ದೇಶ, ಪುಟಾಣಿ ಮಕ್ಕಳು ಹಾಗೂ ಶರಣ ಶ್ರೀ ವಿನಯ್ ಪಾಟೀಲ್ ರವರು ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ರಾಮಸಾಗರ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    2
    ಏ. 20 : ಅರಸೀಕೆರೆ ತಾಲೂಕು ರಾಮಸಾಗರ ಗ್ರಾಮದ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ ಶರಣ ಸಿದ್ದಪ್ಪ ಶರಣೆ ಮಲ್ಲಮ್ಮನವರು ಸ್ಥಾಪಿಸಿರುವ  ಶ್ರೀ ಬಸವ ತತ್ವ ಪ್ರಸಾರ ಕೇಂದ್ರವನ್ನು 2013ರಲ್ಲಿ 12ನೇ ಶತಮಾನದ ಆಗಿಹೋದ ಶರಣರ ಆಚರಣೆ ಅನುಭಾವ, ಅನುಕರಣೆ, ಪ್ರಚಾರಕ್ಕೋಸ್ಕರ ಸ್ಥಾಪಿಸಲಾಯಿತು. ಅಂದಿನಿಂದ ಇಂದಿನವರೆಗೆ ಯಾರ ಸಹಾಯವಿಲ್ಲದೆ ತನು-ಮನ ಧನವನ್ನು ಬಸವ ತತ್ವ ಪ್ರಚಾರಕ್ಕೆ ಮುಡುಪಾಗಿಟ್ಟಂತಹ ದಂಪತಿಗಳಿವರು. ಈವರು ಸ್ಥಾಪಿಸಲ್ಪಟ್ಟ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ  ಅದ್ದೂರಿಯಾಗಿ ಬಸವ ಜಯಂತಿ ಆಚರಣೆ ಮಾಡಲಾಯಿತು. ಪ್ರತಿ ತಿಂಗಳು ಒಂದರಂದು ಲಿಂಗ ಪೂಜೆ, ಅನುಭಾವ, ಪ್ರಸಾದ, ಪ್ರಚಾರ ಈತರ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದಾರೆ. ಅವರ ಈ ಕಾರ್ಯಕ್ರಮಗಳಿಗೆ ನಾವೆಲ್ಲರೂ ಅಭಿನಂದಿಸೋಣ. ಇಂದು ಈ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀ ಶರಣ ಹಾಲಪ್ಪ ಹಿರಿಯೂರ್, ಶರಣ ಸಿದ್ದೇಶ,  ಪುಟಾಣಿ ಮಕ್ಕಳು ಹಾಗೂ ಶರಣ ಶ್ರೀ ವಿನಯ್ ಪಾಟೀಲ್ ರವರು ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ರಾಮಸಾಗರ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    user_Top 1 Digital Marketing
    Top 1 Digital Marketing
    Graphic designer ಹಾಸನ, ಹಾಸನ, ಕರ್ನಾಟಕ•
    1 hr ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    2 hrs ago
  • ಇಳಕಲ್ ತಾಲೂಕಿನ ವಜ್ಜಲ ಗ್ರಾಮದ ಮಹಿಳೆ ಶ್ಯಾವವ್ವ ಮಲ್ಲಪ್ಪ ವಾಲಿಕಾರ ವಯಸ್ಸು 48 ಇವರು ಸಿಡಿಲು ಬಡಿದು ಮೃತ ಪಟ್ಟಿದ್ದರು. ನಿನ್ನೆ ರಾತ್ರಿ ಸ್ಥಳಕ್ಕೆ ತಹಸಿಲ್ದಾರ ಅಮರೇಶ ಪಮ್ಮಾರ ಭೇಟಿ ನೀಡಿದರು
    1
    ಇಳಕಲ್ ತಾಲೂಕಿನ ವಜ್ಜಲ ಗ್ರಾಮದ ಮಹಿಳೆ
ಶ್ಯಾವವ್ವ ಮಲ್ಲಪ್ಪ ವಾಲಿಕಾರ  ವಯಸ್ಸು 48 ಇವರು ಸಿಡಿಲು ಬಡಿದು ಮೃತ ಪಟ್ಟಿದ್ದರು. ನಿನ್ನೆ ರಾತ್ರಿ ಸ್ಥಳಕ್ಕೆ ತಹಸಿಲ್ದಾರ ಅಮರೇಶ ಪಮ್ಮಾರ ಭೇಟಿ ನೀಡಿದರು
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    48 min ago
  • ಇಳಕಲ್ಲ : ಇಲ್ಲಿನ ಬಸವ ಕೇಂದ್ರ, ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ವತಿಯಿಂದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಅಂಗವಾಗಿ ಜನಜಾಗೃತಿ ಪಾದಯಾತ್ರೆ ಹಾಗೂ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಸೋಮವಾರ ನಡೆಯಿತು. ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ಆವರಣದಲ್ಲಿ ಷಟಸ್ಥಲ ಧ್ವಜಾರೋಹಣವನ್ನು ಗುರುಮಹಾಂತಶ್ರೀಗಳು ನೆರವೇರಿಸಿ ಜನಜಾಗೃತಿ ಪಾದಯಾತ್ರೆಗೆ ಚಾಲನೆ ನೀಡಿದರು. ಶ್ರೀಮಠದಿಂದ ಆರಂಭವಾದ ಪಾದಯಾತ್ರೆ ಬಜಾರ ಬಸವನಗುಡಿ,ಕೊಪ್ಪರದಪೇಟೆ ಬನಶಂಕರಿ ದೇವಸ್ಥಾನ, ಪಶು ಆಸ್ಪತ್ರೆ, ಪೋಲಿಸ್ ಬಯಲು, ಸರಕಾರಿ ಶಾಲೆ ೧೦ ನಂಬರ್, ಮಹಾಂತೇಶ ಚಿತ್ರಮಂದಿರ, ನಗರಸಭೆ, ಕಂಠಿ ಸರ್ಕಲ್ ಮಾರ್ಗವಾಗಿ ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್ ತಲುಪಿ, ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಪಾದಯಾತ್ರೆಯಲ್ಲಿ ಬಸವ ಕೇಂದ್ರದ ಅಧ್ಯಕ್ಷ ಮಹಾಂತೇಶ ವಾಲಿ,ಕಾರ್ಯದರ್ಶಿ ಮಲ್ಲಯ್ಯ ಗಣಾಚಾರಿ, ಹುಚ್ಚಪ್ಪ ಬೆಳಗಲ್, ದೊಡ್ಡಪ್ಪ ಹಡಪದ ಸೇರಿದಂತೆ ಶ್ರೀವಿಜಯ ಮಹಾಂತೇಶ ತರುಣ ಸಂಘ, ಅಕ್ಕನ ಬಳಗ, ಯುವ ಸೇವಾ ಬಳಗ,ಜಾಗತಿಕ ಲಿಂಗಾಯತ ಮಹಾಸಭಾ, ನೀಲಾಂಬಿಕಾ ಸೇವಾ ಬಳಗ, ಕದಳಿ ವೇದಿಕೆ, ವೀರರಾಣಿ ಚನ್ನಮ್ಮ ಬಳಗ,ವಚನ ಸಾಹಿತ್ಯ,ಶರಣ ಸಾಹಿತ್ಯ ಪರಿಷತ್ತ, ಕಂಠಿ ವೇದಿಕೆ,ಜಾನಪದ ಪರಿಷತ್, ಕನ್ನಡ ಸಾಹಿತ್ಯ ಪರಿಷತ್ತ ಪದಾಧಿಕಾರಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
    2
    ಇಳಕಲ್ಲ : ಇಲ್ಲಿನ ಬಸವ ಕೇಂದ್ರ, ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ವತಿಯಿಂದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಅಂಗವಾಗಿ ಜನಜಾಗೃತಿ ಪಾದಯಾತ್ರೆ ಹಾಗೂ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಸೋಮವಾರ ನಡೆಯಿತು.
ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ಆವರಣದಲ್ಲಿ ಷಟಸ್ಥಲ ಧ್ವಜಾರೋಹಣವನ್ನು ಗುರುಮಹಾಂತಶ್ರೀಗಳು ನೆರವೇರಿಸಿ ಜನಜಾಗೃತಿ ಪಾದಯಾತ್ರೆಗೆ ಚಾಲನೆ ನೀಡಿದರು.
ಶ್ರೀಮಠದಿಂದ ಆರಂಭವಾದ ಪಾದಯಾತ್ರೆ ಬಜಾರ ಬಸವನಗುಡಿ,ಕೊಪ್ಪರದಪೇಟೆ ಬನಶಂಕರಿ ದೇವಸ್ಥಾನ, ಪಶು ಆಸ್ಪತ್ರೆ, ಪೋಲಿಸ್ ಬಯಲು, ಸರಕಾರಿ ಶಾಲೆ ೧೦ ನಂಬರ್, ಮಹಾಂತೇಶ ಚಿತ್ರಮಂದಿರ, ನಗರಸಭೆ, ಕಂಠಿ ಸರ್ಕಲ್ ಮಾರ್ಗವಾಗಿ ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್ ತಲುಪಿ, ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. 
ಪಾದಯಾತ್ರೆಯಲ್ಲಿ ಬಸವ ಕೇಂದ್ರದ ಅಧ್ಯಕ್ಷ ಮಹಾಂತೇಶ ವಾಲಿ,ಕಾರ್ಯದರ್ಶಿ ಮಲ್ಲಯ್ಯ ಗಣಾಚಾರಿ, ಹುಚ್ಚಪ್ಪ ಬೆಳಗಲ್, ದೊಡ್ಡಪ್ಪ ಹಡಪದ ಸೇರಿದಂತೆ ಶ್ರೀವಿಜಯ ಮಹಾಂತೇಶ ತರುಣ ಸಂಘ, ಅಕ್ಕನ ಬಳಗ, ಯುವ ಸೇವಾ ಬಳಗ,ಜಾಗತಿಕ ಲಿಂಗಾಯತ ಮಹಾಸಭಾ, ನೀಲಾಂಬಿಕಾ ಸೇವಾ ಬಳಗ, ಕದಳಿ ವೇದಿಕೆ, ವೀರರಾಣಿ ಚನ್ನಮ್ಮ ಬಳಗ,ವಚನ ಸಾಹಿತ್ಯ,ಶರಣ ಸಾಹಿತ್ಯ ಪರಿಷತ್ತ, ಕಂಠಿ ವೇದಿಕೆ,ಜಾನಪದ ಪರಿಷತ್, ಕನ್ನಡ ಸಾಹಿತ್ಯ ಪರಿಷತ್ತ ಪದಾಧಿಕಾರಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 hr ago
  • ಜಗಳೂರು:ಜಗಳೂರು ತಾಲ್ಲೂಕಿನಾಧ್ಯಂತ ಬಿಸಿಲಿನತಾಪಮಾನಹೆಚ್ಚುತ್ತಿದ್ದು ಜನರ ಆತಂಕಕೂಡ ಹೆಚ್ಚುತ್ತಾ ಹೋಗುತ್ತಿದೆ. ಅಬ್ಬಾ..ಅಬ್ಬಾ ಏನು ಬಿಸಿಲು ಮಾರಾಯ... ಒಂದು ಎಲೆಯೂ ಮುಸುಕುತ್ತಿಲ್ಲಾ ಎನ್ನುವ ಮಾತು ಜನರ ಬಾಯಲ್ಲಿ ಸರ್ವೆಸಾಮಾನ್ಯವಾಗಿ ಬಿಟ್ಟಿದೆ ! ಎಂದು ಕಾಣವೋ ಇಂತದೊಂದು ಬಿಸಿಲು ಎನ್ನುತ್ತ ಅವರಿಗೆ ಮನಸ್ಸಿಗೆ ಎಲ್ಲಿ ನೆಮ್ಮದಿ ಅನ್ನಿಸುತ್ತದೊ ಅಲ್ಲಿ ಕುಳಿತು ಉಸ್ಸು ಬುಸ್ಸು ಎನ್ನುತ್ತಾ ಗಾಳಿ ಹೊಡೆದು ಕೊಳ್ಳುತ್ತಾ ಮುಂದೆ ಸಾಗುತ್ತಾರೆ... ಇಂತಾ ಬಿಸಿಲಿನ‌ ಜಳಕ್ಕೆ ಕುಳಿತೊವರು ಉಂಟೆ ಎಂಬಂತೆ ಮೈಹಿಗೆ ತೀಟೆ ಸೊಪ್ಪು ಅಚ್ಚಿಸಿಕೊಂಡವರ ರೀತಿ... ಗಾಳಿಯನ್ನು ಹೊಡೆದು ಕೊಳ್ಳುತ್ತಾ ಕಾಲಕಳೆಯುವ ಪರಿಸ್ಥಿತಿಯಾಗಿದೆ ನಮ್ಮ ಜನರ ಪಾಡು.... ಇನ್ನೂ ಮುಂಗಾರು ಎಂಟ್ರಿಕೊಟ್ರೆ... ತುಸು ಸೆಕೆ ಕಡಿಮೆಯಾಗುತ್ತದೆ ಎಂಬುವುದು ಕೆಲವರ ಅಭಿಪ್ರಾಯವಾಗಿದೆ.
    2
    ಜಗಳೂರು:ಜಗಳೂರು ತಾಲ್ಲೂಕಿನಾಧ್ಯಂತ ಬಿಸಿಲಿನತಾಪಮಾನಹೆಚ್ಚುತ್ತಿದ್ದು ಜನರ ಆತಂಕಕೂಡ ಹೆಚ್ಚುತ್ತಾ ಹೋಗುತ್ತಿದೆ. ಅಬ್ಬಾ..ಅಬ್ಬಾ ಏನು ಬಿಸಿಲು ಮಾರಾಯ... ಒಂದು ಎಲೆಯೂ ಮುಸುಕುತ್ತಿಲ್ಲಾ ಎನ್ನುವ ಮಾತು ಜನರ ಬಾಯಲ್ಲಿ ಸರ್ವೆಸಾಮಾನ್ಯವಾಗಿ ಬಿಟ್ಟಿದೆ !
ಎಂದು ಕಾಣವೋ ಇಂತದೊಂದು ಬಿಸಿಲು ಎನ್ನುತ್ತ ಅವರಿಗೆ ಮನಸ್ಸಿಗೆ ಎಲ್ಲಿ ನೆಮ್ಮದಿ ಅನ್ನಿಸುತ್ತದೊ ಅಲ್ಲಿ ಕುಳಿತು ಉಸ್ಸು ಬುಸ್ಸು ಎನ್ನುತ್ತಾ ಗಾಳಿ ಹೊಡೆದು ಕೊಳ್ಳುತ್ತಾ ಮುಂದೆ ಸಾಗುತ್ತಾರೆ...
ಇಂತಾ ಬಿಸಿಲಿನ‌ ಜಳಕ್ಕೆ ಕುಳಿತೊವರು ಉಂಟೆ ಎಂಬಂತೆ ಮೈಹಿಗೆ ತೀಟೆ ಸೊಪ್ಪು ಅಚ್ಚಿಸಿಕೊಂಡವರ ರೀತಿ... ಗಾಳಿಯನ್ನು ಹೊಡೆದು ಕೊಳ್ಳುತ್ತಾ ಕಾಲಕಳೆಯುವ ಪರಿಸ್ಥಿತಿಯಾಗಿದೆ ನಮ್ಮ ಜನರ ಪಾಡು....
ಇನ್ನೂ ಮುಂಗಾರು ಎಂಟ್ರಿಕೊಟ್ರೆ... ತುಸು ಸೆಕೆ ಕಡಿಮೆಯಾಗುತ್ತದೆ ಎಂಬುವುದು ಕೆಲವರ ಅಭಿಪ್ರಾಯವಾಗಿದೆ.
    user_Basavaraja B Press Reporter APB
    Basavaraja B Press Reporter APB
    Newspaper publisher ಜಗಳೂರು, ದಾವಣಗೆರೆ, ಕರ್ನಾಟಕ•
    4 hrs ago
  • nagaraja is good for gowda jpn
    1
    nagaraja is good for gowda jpn
    user_Jpngowda
    Jpngowda
    Farmer ಜಗಳೂರು, ದಾವಣಗೆರೆ, ಕರ್ನಾಟಕ•
    19 hrs ago
  • ಕಾಯಕ ದಾಸೋಹದ ಹರಿಕಾರರು ಮಹಾಮಾನವತಾವಾದಿ ಜಗಜ್ಯೋತಿ ವಿಶ್ವಗುರು ಶ್ರೀ ಬಸವಣ್ಣನವರ ಜಯಂತಿಯನ್ನು ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಳಕಲ್ ನಗರದ ಅವರ ಗೃಹ ಕಚೇರಿಯಲ್ಲಿ ಆಚರಿಸಿದರು. ಈಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ಕಾಯಕ ದಾಸೋಹದ ಹರಿಕಾರರು ಮಹಾಮಾನವತಾವಾದಿ ಜಗಜ್ಯೋತಿ ವಿಶ್ವಗುರು ಶ್ರೀ ಬಸವಣ್ಣನವರ ಜಯಂತಿಯನ್ನು  ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಳಕಲ್  ನಗರದ ಅವರ ಗೃಹ ಕಚೇರಿಯಲ್ಲಿ ಆಚರಿಸಿದರು. ಈಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    52 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.