logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹುಬ್ಬಳ್ಳಿ ಪ್ರಕರಣಕ್ಕೆ ವೈರಲ್ ವಿಡಿಯೋ ತಿರುವು ಎರಡು ವರ್ಷದ ಹಳೆಯ ದೃಶ್ಯ ಚರ್ಚೆಗೆ ಗ್ರಾಸ ಹುಬ್ಬಳ್ಳಿಯಲ್ಲಿ ಚರ್ಚೆಗೆ ಕಾರಣವಾಗಿರುವ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಎರಡು ವರ್ಷಗಳ ಹಿಂದಿನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಸಂತ್ರಸ್ತೆ ಯುವತಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಗೆ ಸಹಿ ಮಾಡಲು ಹೋದಾಗ ಕೆಲ ಸಂಘಟನೆಗಳು ತಡೆದಿದ್ದವು ಎಂದು ಹೇಳುತ್ತಿರುವುದು ದಾಖಲಾಗಿದೆ. ಈ ಹಳೆಯ ದೃಶ್ಯ ಈಗಿನ ಪ್ರಕರಣಕ್ಕೆ ಮತ್ತಷ್ಟು ಮಹತ್ವ ನೀಡಿದ್ದು, ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ಯುವತಿ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆ ಪೊಲೀಸರು ಹಳೆಯ ಮತ್ತು ಹೊಸ ಮಾಹಿತಿಗಳನ್ನು ಪರಿಶೀಲಿಸಿ ತನಿಖೆ ಮುಂದುವರಿಸುತ್ತಿದ್ದಾರೆ.

3 hrs ago
user_Veega News Kannada
Veega News Kannada
Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
3 hrs ago

ಹುಬ್ಬಳ್ಳಿ ಪ್ರಕರಣಕ್ಕೆ ವೈರಲ್ ವಿಡಿಯೋ ತಿರುವು ಎರಡು ವರ್ಷದ ಹಳೆಯ ದೃಶ್ಯ ಚರ್ಚೆಗೆ ಗ್ರಾಸ ಹುಬ್ಬಳ್ಳಿಯಲ್ಲಿ ಚರ್ಚೆಗೆ ಕಾರಣವಾಗಿರುವ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಎರಡು ವರ್ಷಗಳ ಹಿಂದಿನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಸಂತ್ರಸ್ತೆ ಯುವತಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಗೆ ಸಹಿ ಮಾಡಲು ಹೋದಾಗ ಕೆಲ ಸಂಘಟನೆಗಳು ತಡೆದಿದ್ದವು ಎಂದು ಹೇಳುತ್ತಿರುವುದು ದಾಖಲಾಗಿದೆ. ಈ ಹಳೆಯ ದೃಶ್ಯ ಈಗಿನ ಪ್ರಕರಣಕ್ಕೆ ಮತ್ತಷ್ಟು ಮಹತ್ವ ನೀಡಿದ್ದು, ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ಯುವತಿ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆ ಪೊಲೀಸರು ಹಳೆಯ ಮತ್ತು ಹೊಸ ಮಾಹಿತಿಗಳನ್ನು ಪರಿಶೀಲಿಸಿ ತನಿಖೆ ಮುಂದುವರಿಸುತ್ತಿದ್ದಾರೆ.

More news from ಕರ್ನಾಟಕ and nearby areas
  • ಮಂಡ್ಯದ ನಾಗಮಂಗಲದಲ್ಲಿ ನಡೆದ ಮದುವೆ ಸಮಾರಂಭದಲ್ಲೂ ಐಪಿಎಲ್ ಕ್ರೇಜ್ ಜೋರಾಗಿತ್ತು. ಎಂಆರ್‌ಪಿ ಸಮುದಾಯ ಭವನದಲ್ಲಿ ಮದುವೆ ವಿಡಿಯೋ ಚಿತ್ರೀಕರಣಕ್ಕಾಗಿ ಅಳವಡಿಸಿದ್ದ ಎಲ್‌ಇಡಿ ವಾಲ್‌ನಲ್ಲಿ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯವನ್ನು ನೇರ ಪ್ರಸಾರ ಮಾಡಲಾಯಿತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಪಂದ್ಯವನ್ನು ವೀಕ್ಷಿಸಲು ಅತಿಥಿಗಳು ಸಂಪೂರ್ಣ ತಲ್ಲೀನರಾಗಿದ್ದರು. ವಿಶೇಷವಾಗಿ ಕೊನೆಯ ಮೂರು ಓವರ್‌ಗಳ ವೇಳೆ ಮದುವೆ ಮನೆಯ ವಾತಾವರಣವೇ ಕ್ರಿಕೆಟ್ ಮೈದಾನವಾಗಿಬಿಟ್ಟಂತೆ ಸಂಭ್ರಮ, ಕೇಕೆ ಮತ್ತು ಚಪ್ಪಾಳೆಗಳು ಮೊಳಗಿದವು. ಮದುವೆ ಸಂಭ್ರಮದ ಜೊತೆ ಕ್ರಿಕೆಟ್ ಹವಾ ಸೇರಿ ಸಮಾರಂಭಕ್ಕೆ ವಿಭಿನ್ನ ರಂಗ ತುಂಬಿತು.
    1
    ಮಂಡ್ಯದ ನಾಗಮಂಗಲದಲ್ಲಿ ನಡೆದ ಮದುವೆ ಸಮಾರಂಭದಲ್ಲೂ ಐಪಿಎಲ್ ಕ್ರೇಜ್ ಜೋರಾಗಿತ್ತು. ಎಂಆರ್‌ಪಿ ಸಮುದಾಯ ಭವನದಲ್ಲಿ ಮದುವೆ ವಿಡಿಯೋ ಚಿತ್ರೀಕರಣಕ್ಕಾಗಿ ಅಳವಡಿಸಿದ್ದ ಎಲ್‌ಇಡಿ ವಾಲ್‌ನಲ್ಲಿ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯವನ್ನು ನೇರ ಪ್ರಸಾರ ಮಾಡಲಾಯಿತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಪಂದ್ಯವನ್ನು ವೀಕ್ಷಿಸಲು ಅತಿಥಿಗಳು ಸಂಪೂರ್ಣ ತಲ್ಲೀನರಾಗಿದ್ದರು. ವಿಶೇಷವಾಗಿ ಕೊನೆಯ ಮೂರು ಓವರ್‌ಗಳ ವೇಳೆ ಮದುವೆ ಮನೆಯ ವಾತಾವರಣವೇ ಕ್ರಿಕೆಟ್ ಮೈದಾನವಾಗಿಬಿಟ್ಟಂತೆ ಸಂಭ್ರಮ, ಕೇಕೆ ಮತ್ತು ಚಪ್ಪಾಳೆಗಳು ಮೊಳಗಿದವು. ಮದುವೆ ಸಂಭ್ರಮದ ಜೊತೆ ಕ್ರಿಕೆಟ್ ಹವಾ ಸೇರಿ ಸಮಾರಂಭಕ್ಕೆ ವಿಭಿನ್ನ ರಂಗ ತುಂಬಿತು.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    37 min ago
  • ನೆಲಮಂಗಲ SSLC ಪರೀಕ್ಷೆ ಫಲಿತಾಂಶಕ್ಕೂ ಮೊದಲೇ ಯುವತಿ ಆತ್ಮಹತ್ಯೆ ಪರೀಕ್ಷೆಯಲ್ಲಿ ಫೇಲಾಗುವ ಭಯದಲ್ಲಿ ಯುವತಿ ಆತ್ಮಹತ್ಯೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ಘಟನೆ ಅನು(16) ಆತ್ಮಹತ್ಯೆ ಮಾಡಿಕೊಂಡ ಯುವತಿ ಗೋವಿಂದರಾಜು-ಪುಷ್ಪಲತಾ ದಂಪತಿಗಳ ಪುತ್ರಿ ಅನು ಮನೆಯ ಫ್ಯಾನಿಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಪರೀಕ್ಷೆ ವಿಷಯದಲ್ಲಿ ಮನನೊಂದಿದ್ದ ಯುವತಿ ಪೋಷಕರು ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ ತಂದೆ ಕೆಲಸ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
    2
    ನೆಲಮಂಗಲ
SSLC ಪರೀಕ್ಷೆ ಫಲಿತಾಂಶಕ್ಕೂ ಮೊದಲೇ ಯುವತಿ ಆತ್ಮಹತ್ಯೆ
ಪರೀಕ್ಷೆಯಲ್ಲಿ ಫೇಲಾಗುವ ಭಯದಲ್ಲಿ ಯುವತಿ ಆತ್ಮಹತ್ಯೆ
ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ಘಟನೆ
ಅನು(16) ಆತ್ಮಹತ್ಯೆ ಮಾಡಿಕೊಂಡ ಯುವತಿ
ಗೋವಿಂದರಾಜು-ಪುಷ್ಪಲತಾ ದಂಪತಿಗಳ ಪುತ್ರಿ ಅನು
ಮನೆಯ ಫ್ಯಾನಿಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ
ಪರೀಕ್ಷೆ ವಿಷಯದಲ್ಲಿ ಮನನೊಂದಿದ್ದ ಯುವತಿ
ಪೋಷಕರು ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ
ತಂದೆ ಕೆಲಸ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ
ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    18 hrs ago
  • ​ಕೋಲಾರ: ಭಾರತದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿಯನ್ನು ಜಿಲ್ಲಾ ಕೇಂದ್ರವಾದ ಕೋಲಾರದಲ್ಲಿ ಇಂದು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಸಮುದಾಯದ ಬಂಧುಗಳು ಹಾಗೂ ನೂರಾರು ಪಲ್ಲಕ್ಕಿಗಳ ಮೆರವಣಿಗೆಯ ಮೂಲಕ ನಗರವು ಸಂಪೂರ್ಣವಾಗಿ ಬಾಬುಜೀಮಯವಾಗಿತ್ತು. ​ನಗರದಾದ್ಯಂತ ಭವ್ಯ ಮೆರವಣಿಗೆ ​ಕಾರ್ಯಕ್ರಮದ ವಿಶೇಷವಾಗಿ, ನಗರದ ಪ್ರಮುಖ ರಸ್ತೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರವಿರುವ 100ಕ್ಕೂ ಹೆಚ್ಚು ಪಲ್ಲಕ್ಕಿಗಳ ಮೆರವಣಿಗೆ ನಡೆಯಿತು. ವಿವಿಧ ಬಡಾವಣೆಗಳಿಂದ ಆಗಮಿಸಿದ ಈ ಪಲ್ಲಕ್ಕಿಗಳಿಗೆ ಮಂಗಳವಾದ್ಯ, ಡೊಳ್ಳು ಕುಣಿತ ಹಾಗೂ ಕಲಾತಂಡಗಳ ಮೆರುಗು ನೀಡಲಾಯಿತು. ರಸ್ತೆಯುದ್ದಕ್ಕೂ ಸಮುದಾಯದ ಯುವಕರು ಘೋಷಣೆಗಳನ್ನು ಕೂಗುತ್ತಾ, ಬಾಬುಜೀ ಅವರ ದೇಶಪ್ರೇಮ ಮತ್ತು ಸಮಾನತೆಯ ಸಂದೇಶಗಳನ್ನು ಸ್ಮರಿಸಿದರು. ​ಜಿಲ್ಲಾಡಳಿತದಿಂದ ಅರ್ಥಪೂರ್ಣ ಕಾರ್ಯಕ್ರಮ ​ಮೆರವಣಿಗೆಯ ನಂತರ ನಗರದ ಚೆನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಗಣ್ಯರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಿ ಬಾಬುಜೀ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ​ಕಾರ್ಯಕ್ರಮದ ಪ್ರಮುಖ ಅಂಶಗಳು: ​ಗಣ್ಯರ ನಮನ: ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, "ದೇಶದ ಆಹಾರ ಭದ್ರತೆ ಮತ್ತು ದಲಿತ ವರ್ಗದ ಏಳಿಗೆಗಾಗಿ ಬಾಬು ಜಗಜೀವನ್ ರಾಮ್ ಅವರು ನೀಡಿದ ಕೊಡುಗೆ ಅನನ್ಯ. ಅವರ ಬದುಕು ಇಂದಿನ ಯುವ ಪೀಳಿಗೆಗೆ ಮಾದರಿ," ಎಂದು ಬಣ್ಣಿಸಿದರು. ​ಜನಸಾಗರ: ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸಮುದಾಯದ ಬಂಧುಗಳು ಪಾಲ್ಗೊಂಡಿದ್ದರು, ಇದರಿಂದಾಗಿ ರಂಗಮಂದಿರವು ಭರ್ತಿಯಾಗಿ ಕಿಕ್ಕಿರಿದು ತುಂಬಿತ್ತು. ​ಸಾಂಸ್ಕೃತಿಕ ಕಾರ್ಯಕ್ರಮ: ಬಾಬುಜೀ ಅವರ ಜೀವನ ಚರಿತ್ರೆಯನ್ನು ಸಾರುವ ಗೀತೆಗಳು ಮತ್ತು ಸಾಂಸ್ಕೃತಿಕ ಪ್ರದರ್ಶನಗಳು ನೆರೆದಿದ್ದವರ ಗಮನ ಸೆಳೆದವು. ​ಜಿಲ್ಲಾಡಳಿತ ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ನಡೆದ ಈ ಜಯಂತಿ ಆಚರಣೆಯು ಜಿಲ್ಲೆಯಲ್ಲಿ ಭಾವೈಕ್ಯತೆ ಮತ್ತು ಬಾಬುಜೀ ಅವರ ತತ್ವಗಳ ಪುನರುತ್ಥಾನಕ್ಕೆ ಸಾಕ್ಷಿಯಾಯಿತು.
    1
    ​ಕೋಲಾರ: ಭಾರತದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿಯನ್ನು ಜಿಲ್ಲಾ ಕೇಂದ್ರವಾದ ಕೋಲಾರದಲ್ಲಿ ಇಂದು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಸಮುದಾಯದ ಬಂಧುಗಳು ಹಾಗೂ ನೂರಾರು ಪಲ್ಲಕ್ಕಿಗಳ ಮೆರವಣಿಗೆಯ ಮೂಲಕ ನಗರವು ಸಂಪೂರ್ಣವಾಗಿ ಬಾಬುಜೀಮಯವಾಗಿತ್ತು.
​ನಗರದಾದ್ಯಂತ ಭವ್ಯ ಮೆರವಣಿಗೆ
​ಕಾರ್ಯಕ್ರಮದ ವಿಶೇಷವಾಗಿ, ನಗರದ ಪ್ರಮುಖ ರಸ್ತೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರವಿರುವ 100ಕ್ಕೂ ಹೆಚ್ಚು ಪಲ್ಲಕ್ಕಿಗಳ ಮೆರವಣಿಗೆ ನಡೆಯಿತು. ವಿವಿಧ ಬಡಾವಣೆಗಳಿಂದ ಆಗಮಿಸಿದ ಈ ಪಲ್ಲಕ್ಕಿಗಳಿಗೆ ಮಂಗಳವಾದ್ಯ, ಡೊಳ್ಳು ಕುಣಿತ ಹಾಗೂ ಕಲಾತಂಡಗಳ ಮೆರುಗು ನೀಡಲಾಯಿತು. ರಸ್ತೆಯುದ್ದಕ್ಕೂ ಸಮುದಾಯದ ಯುವಕರು ಘೋಷಣೆಗಳನ್ನು ಕೂಗುತ್ತಾ, ಬಾಬುಜೀ ಅವರ ದೇಶಪ್ರೇಮ ಮತ್ತು ಸಮಾನತೆಯ ಸಂದೇಶಗಳನ್ನು ಸ್ಮರಿಸಿದರು.
​ಜಿಲ್ಲಾಡಳಿತದಿಂದ ಅರ್ಥಪೂರ್ಣ ಕಾರ್ಯಕ್ರಮ
​ಮೆರವಣಿಗೆಯ ನಂತರ ನಗರದ ಚೆನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಗಣ್ಯರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಿ ಬಾಬುಜೀ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
​ಕಾರ್ಯಕ್ರಮದ ಪ್ರಮುಖ ಅಂಶಗಳು:
​ಗಣ್ಯರ ನಮನ: ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, "ದೇಶದ ಆಹಾರ ಭದ್ರತೆ ಮತ್ತು ದಲಿತ ವರ್ಗದ ಏಳಿಗೆಗಾಗಿ ಬಾಬು ಜಗಜೀವನ್ ರಾಮ್ ಅವರು ನೀಡಿದ ಕೊಡುಗೆ ಅನನ್ಯ. ಅವರ ಬದುಕು ಇಂದಿನ ಯುವ ಪೀಳಿಗೆಗೆ ಮಾದರಿ," ಎಂದು ಬಣ್ಣಿಸಿದರು.
​ಜನಸಾಗರ: ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸಮುದಾಯದ ಬಂಧುಗಳು ಪಾಲ್ಗೊಂಡಿದ್ದರು, ಇದರಿಂದಾಗಿ ರಂಗಮಂದಿರವು ಭರ್ತಿಯಾಗಿ ಕಿಕ್ಕಿರಿದು ತುಂಬಿತ್ತು.
​ಸಾಂಸ್ಕೃತಿಕ ಕಾರ್ಯಕ್ರಮ: ಬಾಬುಜೀ ಅವರ ಜೀವನ ಚರಿತ್ರೆಯನ್ನು ಸಾರುವ ಗೀತೆಗಳು ಮತ್ತು ಸಾಂಸ್ಕೃತಿಕ ಪ್ರದರ್ಶನಗಳು ನೆರೆದಿದ್ದವರ ಗಮನ ಸೆಳೆದವು.
​ಜಿಲ್ಲಾಡಳಿತ ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ನಡೆದ ಈ ಜಯಂತಿ ಆಚರಣೆಯು ಜಿಲ್ಲೆಯಲ್ಲಿ ಭಾವೈಕ್ಯತೆ ಮತ್ತು ಬಾಬುಜೀ ಅವರ ತತ್ವಗಳ ಪುನರುತ್ಥಾನಕ್ಕೆ ಸಾಕ್ಷಿಯಾಯಿತು.
    user_SSK ಜನಪರ ಸುದ್ದಿ 91
    SSK ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    52 min ago
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    1 hr ago
  • ಕೋಲಾರ ನಗರದ ಕಾರಂಜಿ ಕಟ್ಟೆ ಹಸಿ ಕರಗ ಮಹೋತ್ಸವ
    1
    ಕೋಲಾರ ನಗರದ ಕಾರಂಜಿ ಕಟ್ಟೆ ಹಸಿ ಕರಗ ಮಹೋತ್ಸವ
    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    1 hr ago
  • CMC HELTH INSPECTOR NAWAZ
    1
    CMC HELTH INSPECTOR NAWAZ
    user_True news kolar Ayub Pasha
    True news kolar Ayub Pasha
    Local News Reporter ಕೋಲಾರ, ಕೋಲಾರ, ಕರ್ನಾಟಕ•
    1 hr ago
  • Post by Venu Gopal
    1
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    4 hrs ago
  • ಹುಬ್ಬಳ್ಳಿಯಲ್ಲಿ ಚರ್ಚೆಗೆ ಕಾರಣವಾಗಿರುವ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಎರಡು ವರ್ಷಗಳ ಹಿಂದಿನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಸಂತ್ರಸ್ತೆ ಯುವತಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಗೆ ಸಹಿ ಮಾಡಲು ಹೋದಾಗ ಕೆಲ ಸಂಘಟನೆಗಳು ತಡೆದಿದ್ದವು ಎಂದು ಹೇಳುತ್ತಿರುವುದು ದಾಖಲಾಗಿದೆ. ಈ ಹಳೆಯ ದೃಶ್ಯ ಈಗಿನ ಪ್ರಕರಣಕ್ಕೆ ಮತ್ತಷ್ಟು ಮಹತ್ವ ನೀಡಿದ್ದು, ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ಯುವತಿ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆ ಪೊಲೀಸರು ಹಳೆಯ ಮತ್ತು ಹೊಸ ಮಾಹಿತಿಗಳನ್ನು ಪರಿಶೀಲಿಸಿ ತನಿಖೆ ಮುಂದುವರಿಸುತ್ತಿದ್ದಾರೆ.
    1
    ಹುಬ್ಬಳ್ಳಿಯಲ್ಲಿ ಚರ್ಚೆಗೆ ಕಾರಣವಾಗಿರುವ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಎರಡು ವರ್ಷಗಳ ಹಿಂದಿನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಸಂತ್ರಸ್ತೆ ಯುವತಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಗೆ ಸಹಿ ಮಾಡಲು ಹೋದಾಗ ಕೆಲ ಸಂಘಟನೆಗಳು ತಡೆದಿದ್ದವು ಎಂದು ಹೇಳುತ್ತಿರುವುದು ದಾಖಲಾಗಿದೆ. ಈ ಹಳೆಯ ದೃಶ್ಯ ಈಗಿನ ಪ್ರಕರಣಕ್ಕೆ ಮತ್ತಷ್ಟು ಮಹತ್ವ ನೀಡಿದ್ದು, ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ಯುವತಿ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆ ಪೊಲೀಸರು ಹಳೆಯ ಮತ್ತು ಹೊಸ ಮಾಹಿತಿಗಳನ್ನು ಪರಿಶೀಲಿಸಿ ತನಿಖೆ ಮುಂದುವರಿಸುತ್ತಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.