logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದಾವಣಗೆರೆ : ದಾವಣಗೆರೆ ದಕ್ಷಿಣದಲ್ಲಿ ಗೆಲ್ಲೋರು ಯಾರು? ಅಹಿಂದ ನಾಯಕ ವಿನಯ್ ಕುಮಾರ್ ಹೇಳಿದ್ದೇನು? ದಾವಣಗೆರೆ : ಈ ಬಾರಿ ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಅಹಿಂದ ನಾಯಕ ವಿನಯ್ ಕುಮಾರ್ ಹೇಳಿದರು.

1 day ago
user_Nandheesh kumar ac
Nandheesh kumar ac
ದಾವಣಗೆರೆ, ದಾವಣಗೆರೆ, ಕರ್ನಾಟಕ•
1 day ago

ದಾವಣಗೆರೆ : ದಾವಣಗೆರೆ ದಕ್ಷಿಣದಲ್ಲಿ ಗೆಲ್ಲೋರು ಯಾರು? ಅಹಿಂದ ನಾಯಕ ವಿನಯ್ ಕುಮಾರ್ ಹೇಳಿದ್ದೇನು? ದಾವಣಗೆರೆ : ಈ ಬಾರಿ ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಅಹಿಂದ ನಾಯಕ ವಿನಯ್ ಕುಮಾರ್ ಹೇಳಿದರು.

More news from ಕರ್ನಾಟಕ and nearby areas
  • ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ ಹಾಗೂ ದಲಿತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಡಾ ಬಿ ಆರ್‌ ಅಂಬೇಡ್ಕರ್ ಜಯಂತೋತ್ಸವ ಕಾರ್ಯಕ್ರಮದಲ್ಲಿ ಈ ವರ್ಷದ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.. ಶಾಸಕರದಾ ಟಿ. ರಘುಮೂರ್ತಿಯವರು ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಮುಂದಿನ ದಿನಗಳಲ್ಲಿ ನಿಮ್ಮ ಗುರಿ ಸಾಧನೆಯನ್ನು ಮಾಡಿ ತಾಲೂಕಿಗೆ ಹಾಗೂ ಪೋಷಕರಿಗೆ ಕೀರ್ತಿಯನ್ನು ತನ್ನಿ ಎಂದರು.
    1
    ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ ಹಾಗೂ ದಲಿತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ  ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಡಾ ಬಿ ಆರ್‌ ಅಂಬೇಡ್ಕರ್ ಜಯಂತೋತ್ಸವ ಕಾರ್ಯಕ್ರಮದಲ್ಲಿ ಈ ವರ್ಷದ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.. ಶಾಸಕರದಾ ಟಿ. ರಘುಮೂರ್ತಿಯವರು ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ  ಮುಂದಿನ ದಿನಗಳಲ್ಲಿ ನಿಮ್ಮ ಗುರಿ ಸಾಧನೆಯನ್ನು ಮಾಡಿ ತಾಲೂಕಿಗೆ ಹಾಗೂ ಪೋಷಕರಿಗೆ ಕೀರ್ತಿಯನ್ನು ತನ್ನಿ ಎಂದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.
    1
    ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    16 hrs ago
  • ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️
    1
    ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️
    user_ASN News24Kannada
    ASN News24Kannada
    Newsagent Byadgi, Haveri•
    21 hrs ago
  • ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು ಸ್ವಾಗತಿಸಿದರು
    2
    ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ  ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ  ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು  ಸ್ವಾಗತಿಸಿದರು
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    22 hrs ago
  • ಗದಗ ಮುಂಡರಗಿ ತಾಲೂಕು ಆಡಳಿತ, ತಾಲೂಕುವರ ಪಂಚಾಯತ್‌, ಮುಂಡರಗಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ಮುಂಡರಗಿ ತಾಲೂಕಿನ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆ‌ರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ತಾಲೂಕು ಆಡಳಿತ ತಾಲೂಕು ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಎಲ್ಲಾ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಉಪಸ್ಥಿತರಿದ್ದರು.
    1
    ಗದಗ 
ಮುಂಡರಗಿ ತಾಲೂಕು ಆಡಳಿತ, ತಾಲೂಕುವರ ಪಂಚಾಯತ್‌, ಮುಂಡರಗಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ಮುಂಡರಗಿ ತಾಲೂಕಿನ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆ‌ರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ತಾಲೂಕು ಆಡಳಿತ ತಾಲೂಕು ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಎಲ್ಲಾ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಉಪಸ್ಥಿತರಿದ್ದರು.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    28 min ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    9 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    21 hrs ago
  • ಗ್ಯಾಸ್ ಕಳಸಂತೆಯಲ್ಲಿ ಮಾರಾಟ ಹೊಳಲ್ಕೆರೆ ಪಟ್ಟಣದ ಗ್ಯಾಸ್ ಏಜೆನ್ಸಿಯೊಂದರ ಮಾಲೀಕರು ಹಾಗೂ ಡೆಲಿವರಿ ಬಾಯ್‌ಗಳು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹೊಳಲ್ಕೆರೆ ಪಟ್ಟಣದ ನಾಗರಿಕರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಹೊಳಲ್ಕೆರೆ ಮುಖಂಡರು ಮಹಿಳೆಯರು ಸೇರಿದಂತೆ ನಗರದ ಪ್ರಮುಖ ರಸ್ತೆಯಲ್ಲಿ ಖಾಲಿ ಸಿಲಿಂಡರ್‌ಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು, ಏಜೆನ್ಸಿಯ ಅವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ತಮ್ಮ ಅಳಲು ತೋಡಿಕೊಂಡರು. ಸರ್ಕಾರ ನಿಗದಿಪಡಿಸಿದ ದರ 926 ರೂ. ಗಳಾಗಿದ್ದರೆ, ಏಜೆನ್ಸಿಯವರು ಕೃತಕ ಅಭಾವ ಸೃಷ್ಟಿಸಿ 1400 ರೂ.ನಿಂದ 1800 ರೂ. ವರೆಗೆ ಹಣ ವಸೂಲಿ ಮಾಡುತ್ತಿದ್ದಾರೆ. ಒಂದು ತಿಂಗಳಿಂದ ಅಡುಗೆ ಅನಿಲ ಪೂರೈಕೆಯಾಗದೆ ಗ್ರಾಹಕರು ಹೈರಾಣಾಗಿದ್ದಾರೆ. ಗೋದಾಮಿಗೆ ಹೋದರೂ ಸಿಲಿಂಡರ್ ಇಲ್ಲ ಎಂಬ ಸಬೂಬು ನೀಡುತ್ತಿದ್ದಾರೆ ಎಂದು ನಾಗರಿಕರು ಅಕ್ರೋಶ ಹೊರ ಹಾಕಿದ್ದರು. ಇನ್ನುಇ ಕಾಳಸಂತೆಯಲ್ಲಿ ತೊಡಗಿರುವವರ ವಿರುದ್ಧ ತಕ್ಷಣವೇ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು. ಸದ್ಯದ ಏಜೆನ್ಸಿಯಿಂದ ಗ್ರಾಹಕರನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಿ ಸುಗಮ ಪೂರೈಕೆಗೆ ವ್ಯವಸ್ಥೆ ಮಾಡಬೇಕು ಎಂದು ಅಗ್ರಗಮಹಿಸಿದ್ದಾರೆ
    1
    ಗ್ಯಾಸ್ ಕಳಸಂತೆಯಲ್ಲಿ ಮಾರಾಟ
ಹೊಳಲ್ಕೆರೆ ಪಟ್ಟಣದ ಗ್ಯಾಸ್ ಏಜೆನ್ಸಿಯೊಂದರ ಮಾಲೀಕರು ಹಾಗೂ ಡೆಲಿವರಿ ಬಾಯ್‌ಗಳು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹೊಳಲ್ಕೆರೆ ಪಟ್ಟಣದ ನಾಗರಿಕರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಹೊಳಲ್ಕೆರೆ ಮುಖಂಡರು ಮಹಿಳೆಯರು ಸೇರಿದಂತೆ ನಗರದ ಪ್ರಮುಖ ರಸ್ತೆಯಲ್ಲಿ ಖಾಲಿ ಸಿಲಿಂಡರ್‌ಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು, ಏಜೆನ್ಸಿಯ ಅವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ತಮ್ಮ ಅಳಲು ತೋಡಿಕೊಂಡರು. ಸರ್ಕಾರ ನಿಗದಿಪಡಿಸಿದ ದರ 926 ರೂ. ಗಳಾಗಿದ್ದರೆ, ಏಜೆನ್ಸಿಯವರು ಕೃತಕ ಅಭಾವ ಸೃಷ್ಟಿಸಿ 1400 ರೂ.ನಿಂದ 1800 ರೂ. ವರೆಗೆ ಹಣ ವಸೂಲಿ ಮಾಡುತ್ತಿದ್ದಾರೆ. ಒಂದು ತಿಂಗಳಿಂದ ಅಡುಗೆ ಅನಿಲ ಪೂರೈಕೆಯಾಗದೆ ಗ್ರಾಹಕರು ಹೈರಾಣಾಗಿದ್ದಾರೆ. ಗೋದಾಮಿಗೆ ಹೋದರೂ ಸಿಲಿಂಡರ್ ಇಲ್ಲ ಎಂಬ ಸಬೂಬು ನೀಡುತ್ತಿದ್ದಾರೆ ಎಂದು ನಾಗರಿಕರು ಅಕ್ರೋಶ ಹೊರ ಹಾಕಿದ್ದರು. ಇನ್ನುಇ ಕಾಳಸಂತೆಯಲ್ಲಿ ತೊಡಗಿರುವವರ ವಿರುದ್ಧ ತಕ್ಷಣವೇ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು. ಸದ್ಯದ ಏಜೆನ್ಸಿಯಿಂದ ಗ್ರಾಹಕರನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಿ ಸುಗಮ ಪೂರೈಕೆಗೆ ವ್ಯವಸ್ಥೆ ಮಾಡಬೇಕು ಎಂದು ಅಗ್ರಗಮಹಿಸಿದ್ದಾರೆ
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.