logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ. ಕಲಬುರಗಿ: ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ.

3 hrs ago
user_Star Kannada News 24×7
Star Kannada News 24×7
News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
3 hrs ago

ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ. ಕಲಬುರಗಿ: ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ.

More news from ಕರ್ನಾಟಕ and nearby areas
  • ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ. ಕಲಬುರಗಿ: ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ.
    1
    ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ. 

ಕಲಬುರಗಿ: ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    3 hrs ago
  • ಕೂಡಲೇ ಕಲಬುರಗಿ ಜಿಲ್ಲೆಯನ್ನು ಬರಪಿಡಿತ ಜಿಲ್ಲೆಯಾಗಿ ಘೋಷಿಸುವಂತೆ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಆಗ್ರಹ
    1
    ಕೂಡಲೇ ಕಲಬುರಗಿ ಜಿಲ್ಲೆಯನ್ನು ಬರಪಿಡಿತ ಜಿಲ್ಲೆಯಾಗಿ ಘೋಷಿಸುವಂತೆ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಆಗ್ರಹ
    user_ಕಲ್ಯಾಣವಾಣಿ ನ್ಯೂಸ್
    ಕಲ್ಯಾಣವಾಣಿ ನ್ಯೂಸ್
    Kalaburagi, Karnataka•
    3 hrs ago
  • [02/09, 1:27 pm] At Work: ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ! ಟಯರ್‌ಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ! ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶದ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.ಎಸ್‌ವಿಪಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಮಾನವ ಸರಪಳಿ ನಿರ್ಮಿಸಿ ಹೋರಾಟ ನಡೆಸಿದರು. ಟಯರ್‌ಗೆ ಬೆಂಕಿ ಹಚ್ಚಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ಬರಗಾಲ ಘೋಷಣೆ ಮಾಡಲು ವಿಫಲರಾಗಿದ್ದಾರೆ. ಕೂಡಲೇ ಕಲಬುರಗಿಯನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ, ರೈತರಿಗೆ ತಲಾ 50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಲಬುರಗಿ ಬಂದ್ ಮಾಡಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
    1
    [02/09, 1:27 pm] At Work: ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ!
ಟಯರ್‌ಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ!
ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶದ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.ಎಸ್‌ವಿಪಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಮಾನವ ಸರಪಳಿ ನಿರ್ಮಿಸಿ ಹೋರಾಟ ನಡೆಸಿದರು. ಟಯರ್‌ಗೆ ಬೆಂಕಿ ಹಚ್ಚಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ಬರಗಾಲ ಘೋಷಣೆ ಮಾಡಲು ವಿಫಲರಾಗಿದ್ದಾರೆ. ಕೂಡಲೇ ಕಲಬುರಗಿಯನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ, ರೈತರಿಗೆ ತಲಾ 50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಲಬುರಗಿ ಬಂದ್ ಮಾಡಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
    user_ಪರೀಣಿತಾ
    ಪರೀಣಿತಾ
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    11 hrs ago
  • ಕಲಬುರಗಿ- ಸಾರ್ವಜನಿಕರಿಗೆ ಹಿಂಸೆ ನೀಡಿದ ಬಿಜೆಪಿ‌ ಪ್ರತಿಭಟನಾಕಾರರು ಕಲಬುರಗಿ- ರಾಜ್ಯದಾದ್ಯಂತ ಮುಂಗಾರು ಮಳೆ ಕೈ ಕೊಟ್ಟಿದ ರಿಂದ ಮಳೆಯಿಲ್ಲದೆ ಬೆಳೆಗಳು ಸಂಪೂರ್ಣವಾಗಿ ಒಣಗಿ ಹೋಗಿದ್ದು, ರಾಜ್ಯ ಸರ್ಕಾರದಿಂದ ಬರ ಪಟ್ಟಿಯಿಂದ ಕಲಬುರಗಿ ಕೈ ಬಿಟ್ಟ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು. ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತದಿಂದ ಜಿಲ್ಲಾಧಿಕಾರಿ ಕಛೇರಿ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ರಸ್ತೆ ಬಂದ್ ಮಾಡಿ ಟೈರ್ ಗೆ ಬೆಂಕಿ ಹಚ್ಚಿ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು‌ ಎಂದು ಒತ್ತಾಯಿಸಲಾಯಿತು. ಇನ್ನೂ ರಸ್ತೆಯಲ್ಲಿ ನಿಂತಿದ ಸಿಟಿ‌ ಬಸ್ ಗೆ ನೀರಿನ‌ ಬಾಟಲ್ ನಿಂದ ಹೊಡೆದ ಮಾಜಿ‌ಶಾಸಕ‌ ರಾಜಕುಮಾರ್ ಪಾಟೀಲ್ ತೆಲ್ಕೂರ್ ಕೆಲ ವಾಹನ ಸವಾರರ ಮೇಲೆ ಮುಗಿ ಬಿದ್ದಿದ್ದರು. ಇದರಿಂದ ಕೆಲ‌ಕಾಲ ಮಿನಿ ವಿಧಾನಸೌಧದ ಬಳಿ ಉದ್ವಿಗ್ನದ ಪರಿಸ್ಥಿತಿ ಉಂಟಾಗಿತ್ತು . ಪ್ರತಿಭಟನಾಕಾರರು ಶಾಂತಿಯುತ ಪ್ರತಿಭಟನೆ ಮಾಡದೆ ಸಾರ್ವಜನಿಕರ ಮೇಲೆ ಮೃಗಗಳಂತೆ ಮುಗಿಬಿದ್ದಿದ್ದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದರು. ಈ ಜಟಾಪಟಿಯಲ್ಲಿ. ಪೊಲೀಸರ ಮಸ್ಯಸ್ಥಿಕೆಯಲ್ಲಿ ವಾಹನಗಳಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು
    1
    ಕಲಬುರಗಿ- ಸಾರ್ವಜನಿಕರಿಗೆ ಹಿಂಸೆ ನೀಡಿದ ಬಿಜೆಪಿ‌ ಪ್ರತಿಭಟನಾಕಾರರು
ಕಲಬುರಗಿ- ರಾಜ್ಯದಾದ್ಯಂತ ಮುಂಗಾರು ಮಳೆ ಕೈ ಕೊಟ್ಟಿದ ರಿಂದ ಮಳೆಯಿಲ್ಲದೆ ಬೆಳೆಗಳು ಸಂಪೂರ್ಣವಾಗಿ ಒಣಗಿ ಹೋಗಿದ್ದು, ರಾಜ್ಯ ಸರ್ಕಾರದಿಂದ ಬರ ಪಟ್ಟಿಯಿಂದ ಕಲಬುರಗಿ ಕೈ ಬಿಟ್ಟ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತದಿಂದ ಜಿಲ್ಲಾಧಿಕಾರಿ ಕಛೇರಿ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ರಸ್ತೆ ಬಂದ್ ಮಾಡಿ ಟೈರ್ ಗೆ ಬೆಂಕಿ ಹಚ್ಚಿ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ  ಮಾಡಬೇಕು‌ ಎಂದು ಒತ್ತಾಯಿಸಲಾಯಿತು.
ಇನ್ನೂ ರಸ್ತೆಯಲ್ಲಿ ನಿಂತಿದ ಸಿಟಿ‌ ಬಸ್ ಗೆ ನೀರಿನ‌ ಬಾಟಲ್ ನಿಂದ ಹೊಡೆದ ಮಾಜಿ‌ಶಾಸಕ‌ ರಾಜಕುಮಾರ್ ಪಾಟೀಲ್ ತೆಲ್ಕೂರ್ ಕೆಲ ವಾಹನ ಸವಾರರ ಮೇಲೆ ಮುಗಿ ಬಿದ್ದಿದ್ದರು. ಇದರಿಂದ ಕೆಲ‌ಕಾಲ ಮಿನಿ ವಿಧಾನಸೌಧದ ಬಳಿ ಉದ್ವಿಗ್ನದ ಪರಿಸ್ಥಿತಿ ಉಂಟಾಗಿತ್ತು . ಪ್ರತಿಭಟನಾಕಾರರು ಶಾಂತಿಯುತ ಪ್ರತಿಭಟನೆ ಮಾಡದೆ ಸಾರ್ವಜನಿಕರ ಮೇಲೆ ಮೃಗಗಳಂತೆ ಮುಗಿಬಿದ್ದಿದ್ದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದರು. ಈ ಜಟಾಪಟಿಯಲ್ಲಿ. ಪೊಲೀಸರ ಮಸ್ಯಸ್ಥಿಕೆಯಲ್ಲಿ ವಾಹನಗಳಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    12 hrs ago
  • > *ಕೇಂದ್ರದ ಬೆಲೆ ಏರಿಕೆ ನಡುವೆಯೂ ನಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳೇ ಜನಸಾಮಾನ್ಯರಿಗೆ ಆಸರೆ!* > ಇಂದು ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿದೆ. ಇದರಿಂದ ಬಡವರು, ಮಧ್ಯಮ ವರ್ಗದವರು ಮನೆ ನಡೆಸುವುದೇ ಕಷ್ಟವಾಗಿದೆ, ವಿದ್ಯಾರ್ಥಿಗಳಿಗೆ ಕಾಲೇಜು ಫೀಸ್ ಕಟ್ಟುವುದು ದುಸ್ತರವಾಗಿದೆ. > ಆದರೆ ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ *ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ* ಯೋಜನೆಗಳು ನಿಜವಾಗಿಯೂ ಹೆಣ್ಣುಮಕ್ಕಳಿಗೆ, ವಿದ್ಯಾರ್ಥಿಗಳಿಗೆ, ಪ್ರತಿ ಕುಟುಂಬಕ್ಕೂ ಸಹಾಯಕವಾಗುತ್ತಿವೆ. > ತಾಯಿಗೆ ಗೃಹಲಕ್ಷ್ಮಿ ಹಣದಿಂದ ಮನೆ ಖರ್ಚು, ಮಗಳಿಗೆ ಶಕ್ತಿ ಯೋಜನೆಯಿಂದ ಉಚಿತ ಪ್ರಯಾಣ, ಯುವನಿಧಿಯಿಂದ ವಿದ್ಯಾರ್ಥಿಗಳಿಗೆ ಕಾಲೇಜು ಫೀಸ್ ಕಟ್ಟಲು ಅನುಕೂಲವಾಗಿದೆ. ಇದು ಜನಪರ ಸರ್ಕಾರದ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಿದರೆ, ನಮ್ಮ ರಾಜ್ಯ ಸರ್ಕಾರ ಪಂಚ ಯೋಜನೆಗಳ ಮೂಲಕ ವಿದ್ಯಾರ್ಥಿಗಳ ಕಾಲೇಜು ಫೀಸ್, ಹೆಣ್ಣುಮಕ್ಕಳ ಓದು, ಮನೆ ನಡೆಸಲು ನೆರವಾಗುತ್ತಿದೆ. ಜನಪರ ಸರ್ಕಾರ ಎಂದರೆ ಇದೇ! ✊ *"ವಿದ್ಯಾರ್ಥಿಗಳಿಗೆ, ಹೆಣ್ಣು ಮಕ್ಕಳಿಗೆ ಕಾಲೇಜು ಫೀಸ್ ಕಟ್ಟಲು, ಮನೆ ನಡೆಸಲು ನಮ್ಮ ಯೋಜನೆಗಳೇ ಆಸರೆ"*
    1
    > *ಕೇಂದ್ರದ ಬೆಲೆ ಏರಿಕೆ ನಡುವೆಯೂ ನಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳೇ ಜನಸಾಮಾನ್ಯರಿಗೆ ಆಸರೆ!*
> ಇಂದು ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿದೆ. ಇದರಿಂದ ಬಡವರು, ಮಧ್ಯಮ ವರ್ಗದವರು ಮನೆ ನಡೆಸುವುದೇ ಕಷ್ಟವಾಗಿದೆ, ವಿದ್ಯಾರ್ಥಿಗಳಿಗೆ ಕಾಲೇಜು ಫೀಸ್ ಕಟ್ಟುವುದು ದುಸ್ತರವಾಗಿದೆ.
> ಆದರೆ ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ *ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ* ಯೋಜನೆಗಳು ನಿಜವಾಗಿಯೂ ಹೆಣ್ಣುಮಕ್ಕಳಿಗೆ, ವಿದ್ಯಾರ್ಥಿಗಳಿಗೆ, ಪ್ರತಿ ಕುಟುಂಬಕ್ಕೂ ಸಹಾಯಕವಾಗುತ್ತಿವೆ.
> ತಾಯಿಗೆ ಗೃಹಲಕ್ಷ್ಮಿ ಹಣದಿಂದ ಮನೆ ಖರ್ಚು, ಮಗಳಿಗೆ ಶಕ್ತಿ ಯೋಜನೆಯಿಂದ ಉಚಿತ ಪ್ರಯಾಣ, ಯುವನಿಧಿಯಿಂದ ವಿದ್ಯಾರ್ಥಿಗಳಿಗೆ ಕಾಲೇಜು ಫೀಸ್ ಕಟ್ಟಲು ಅನುಕೂಲವಾಗಿದೆ. ಇದು ಜನಪರ ಸರ್ಕಾರದ
ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಿದರೆ, ನಮ್ಮ ರಾಜ್ಯ ಸರ್ಕಾರ ಪಂಚ ಯೋಜನೆಗಳ ಮೂಲಕ ವಿದ್ಯಾರ್ಥಿಗಳ ಕಾಲೇಜು ಫೀಸ್, ಹೆಣ್ಣುಮಕ್ಕಳ ಓದು, ಮನೆ ನಡೆಸಲು ನೆರವಾಗುತ್ತಿದೆ. ಜನಪರ ಸರ್ಕಾರ ಎಂದರೆ ಇದೇ! ✊
*"ವಿದ್ಯಾರ್ಥಿಗಳಿಗೆ, ಹೆಣ್ಣು ಮಕ್ಕಳಿಗೆ ಕಾಲೇಜು ಫೀಸ್ ಕಟ್ಟಲು, ಮನೆ ನಡೆಸಲು ನಮ್ಮ ಯೋಜನೆಗಳೇ ಆಸರೆ"*
    user_WADI
    WADI
    Bazar ಚಿತ್ತಾಪುರ, ಕಲಬುರಗಿ, ಕರ್ನಾಟಕ•
    1 hr ago
  • ತಾಳಿಕೋಟಿ ತಾಲೂಕಿನ ಬಾವೂರ ಗ್ರಾಮದ ಶ್ರೀ ವೀರಭದ್ರೇಶ್ವರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾವೂರ ಇವರ ಸಂಯುಕ್ತ ಆಶ್ರಯದಲ್ಲಿ 2026-27ನೇಯ ಸಾಲಿನ ಮಡಿಕೇಶ್ವರ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಬುಧವಾರ ಅದ್ದೂರಿಯಾಗಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬಾವೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಿದ್ದು ಸಜ್ಜನ ಅವರು ವಹಿಸಿದ್ದರು. ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಆರ್. ಬಿ.ದಮ್ಮೂರಮಠ ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿದರು. ತಾಳಿಕೋಟಿ ವರದಿ ಬಾವೂರ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ. ತಾಳಿಕೋಟಿ ಎಸ್. ಎಸ್.ವಿದ್ಯಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಎಚ್ ಎಸ್ ಪಾಟೀಲ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು. ದೈಹಿಕ ಶಿಕ್ಷಕ ರಮೇಶ ಮಠಪತಿ ಪ್ರತಿಜ್ಞಾವಿಧಿ ಬೋಧಿಸಿದರು. ಬಾವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರುಗಳಾದ ಬಿ.ಎಸ್. ಬಸರಕೋಡ ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಸ್ ಎಸ್ ಬಾಬಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷ್ಮಿ ವಣರೊಟ್ಟಿ ಹಾಗೂ ಶ್ರೀಮತಿ ಮಂಜುಳಾ ಕೆ. ಅವರು ಕಾರ್ಯಕ್ರಮವನ್ನು ಸುಂದರವಾಗಿ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ.ವಜ್ಜಲ್, ಸಂಘದ ಪ್ರಧಾನ ಕಾರ್ಯದರ್ಶಿ ಎಸ್ ಬಿ ಬೀರಗೊಂಡ, ಬಾವೂರು ಗ್ರಾಮ ಪಂಚಾಯತ್ ಪಿಡಿಓ ಬಸನಗೌಡ ಚೌಧರಿ, ಗಣ್ಯರಾದ ಶ್ರೀಶೈಲ್ ಸಜ್ಜನ, ವರ್ತಕರಾದ ಶಶಿಧರ ಪತ್ತಾರ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲ, ಎಸ್ ಡಿ ಎಂ ಸಿ ಸದಸ್ಯರು, ಗ್ರಾಮದ ಗಣ್ಯರು, ಎಲ್ಲಾ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಕ್ರೀಡಾಕೂಟದಲ್ಲಿ ಮಡಿಕೇಶ್ವರ್ ಕ್ಲಸ್ಟರ್ ವ್ಯಾಪ್ತಿಯ ಹದಿಮೂರು ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ ಕೋಕೋ, ಕಬಡ್ಡಿ, ವಾಲಿಬಾಲ್ ತ್ರೋಬಾಲ್,ಓಟ, ಗುಂಡು ಎಸೆತ ಉದ್ದ ಜಿಗಿತ, ಚಕ್ರ ಎಸೆತ ಮುಂತಾದ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅಂತಿಮವಾಗಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಸಲಾಯಿತು.
    1
    ತಾಳಿಕೋಟಿ ತಾಲೂಕಿನ ಬಾವೂರ ಗ್ರಾಮದ ಶ್ರೀ ವೀರಭದ್ರೇಶ್ವರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾವೂರ ಇವರ ಸಂಯುಕ್ತ ಆಶ್ರಯದಲ್ಲಿ 2026-27ನೇಯ ಸಾಲಿನ ಮಡಿಕೇಶ್ವರ  ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಬುಧವಾರ ಅದ್ದೂರಿಯಾಗಿ ಜರುಗಿತು.

 ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬಾವೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಿದ್ದು ಸಜ್ಜನ  ಅವರು ವಹಿಸಿದ್ದರು.

 ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಆರ್. ಬಿ.ದಮ್ಮೂರಮಠ ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿದರು. 
ತಾಳಿಕೋಟಿ ವರದಿ 
ಬಾವೂರ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ. 
ತಾಳಿಕೋಟಿ ಎಸ್. ಎಸ್.ವಿದ್ಯಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಎಚ್ ಎಸ್ ಪಾಟೀಲ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು.
ದೈಹಿಕ ಶಿಕ್ಷಕ ರಮೇಶ ಮಠಪತಿ ಪ್ರತಿಜ್ಞಾವಿಧಿ ಬೋಧಿಸಿದರು. ಬಾವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರುಗಳಾದ ಬಿ.ಎಸ್. ಬಸರಕೋಡ ಸ್ವಾಗತಿಸಿದರು.
ಸಮೂಹ ಸಂಪನ್ಮೂಲ ವ್ಯಕ್ತಿಗಳಾದ  ಎಸ್ ಎಸ್ ಬಾಬಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷ್ಮಿ ವಣರೊಟ್ಟಿ ಹಾಗೂ ಶ್ರೀಮತಿ ಮಂಜುಳಾ ಕೆ. ಅವರು ಕಾರ್ಯಕ್ರಮವನ್ನು ಸುಂದರವಾಗಿ ನಡೆಸಿಕೊಟ್ಟರು.
ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ.ವಜ್ಜಲ್, ಸಂಘದ ಪ್ರಧಾನ ಕಾರ್ಯದರ್ಶಿ ಎಸ್ ಬಿ ಬೀರಗೊಂಡ, ಬಾವೂರು ಗ್ರಾಮ ಪಂಚಾಯತ್ ಪಿಡಿಓ ಬಸನಗೌಡ ಚೌಧರಿ, ಗಣ್ಯರಾದ ಶ್ರೀಶೈಲ್ ಸಜ್ಜನ, ವರ್ತಕರಾದ ಶಶಿಧರ ಪತ್ತಾರ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲ, ಎಸ್ ಡಿ ಎಂ ಸಿ ಸದಸ್ಯರು, ಗ್ರಾಮದ ಗಣ್ಯರು, ಎಲ್ಲಾ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಕ್ರೀಡಾಕೂಟದಲ್ಲಿ ಮಡಿಕೇಶ್ವರ್  ಕ್ಲಸ್ಟರ್ ವ್ಯಾಪ್ತಿಯ ಹದಿಮೂರು ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ ಕೋಕೋ, ಕಬಡ್ಡಿ, ವಾಲಿಬಾಲ್ ತ್ರೋಬಾಲ್,ಓಟ, ಗುಂಡು ಎಸೆತ ಉದ್ದ ಜಿಗಿತ, ಚಕ್ರ ಎಸೆತ ಮುಂತಾದ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅಂತಿಮವಾಗಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ  ಪತ್ರ ವಿತರಸಲಾಯಿತು.
    user_ಸಮೃದ್ಧ ಕರ್ನಾಟಕ ನ್ಯೂಸ್
    ಸಮೃದ್ಧ ಕರ್ನಾಟಕ ನ್ಯೂಸ್
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    5 hrs ago
  • ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ - ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಸೇರಿದಂತೆ ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಲು ಹಾಗೂ ಪರಿಹಾರ ನೀಡಲು ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ತಹಸಿಲ್ದಾ‌ರ್ ಕಚೇರಿ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು. ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ - ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಸೇರಿದಂತೆ ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಲು ಹಾಗೂ ಪರಿಹಾರ ನೀಡಲು ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ತಹಸಿಲ್ದಾ‌ರ್ ಕಚೇರಿ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು.
    1
    ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ - ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಸೇರಿದಂತೆ ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಲು ಹಾಗೂ ಪರಿಹಾರ ನೀಡಲು ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ತಹಸಿಲ್ದಾ‌ರ್ ಕಚೇರಿ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು.
ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ - ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಸೇರಿದಂತೆ ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಲು ಹಾಗೂ ಪರಿಹಾರ ನೀಡಲು ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ತಹಸಿಲ್ದಾ‌ರ್ ಕಚೇರಿ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    7 hrs ago
  • ಬಾಗೇವಾಡಿ: ತಾಲೂಕಿನ ಮುತ್ತಿಗೆ ಗ್ರಾಮದ ಪರಿಶಿಷ್ಟ ಪಂಗಡದ ಬಾಲಕಿ ರಕ್ಷಿತಾ ಕೋಲ್ಯಾರ ಮನೆಗೆ ಕೋಲಿ, ಕಬ್ಬಲಿಗ ಎಸ್ ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಲಕ್ಷಪ್ಪ ಜಮಾದಾರ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯುಕ್ತಿಕವಾಗಿ 50 ಸಾವಿರ ರೂಪಾಯಿ ಧನಸಹಾಯ ಮಾಡಿದ್ದಾರೆ.
    1
    ಬಾಗೇವಾಡಿ: ತಾಲೂಕಿನ ಮುತ್ತಿಗೆ ಗ್ರಾಮದ ಪರಿಶಿಷ್ಟ ಪಂಗಡದ ಬಾಲಕಿ ರಕ್ಷಿತಾ ಕೋಲ್ಯಾರ ಮನೆಗೆ 
ಕೋಲಿ, ಕಬ್ಬಲಿಗ ಎಸ್ ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಲಕ್ಷಪ್ಪ ಜಮಾದಾರ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯುಕ್ತಿಕವಾಗಿ 50 ಸಾವಿರ ರೂಪಾಯಿ ಧನಸಹಾಯ ಮಾಡಿದ್ದಾರೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.