logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಿಂದಗಿ ನಗರದಲ್ಲಿ ಕಥಕ್, ಒಡಿಸ್ಸಿ ನೃತ್ಯಕ್ಕೆ ಮನಸೋತ ಸಾರ್ವಜನಿಕರು ಸಿಂದಗಿ : ಸಾರಂಗಮಠದ ಆವರಣದಲ್ಲಿ ಟಿ.ಜಿ.ಹಿರೇಮಠ ಸ್ಮೃತಿ ಸಮಾರೋಪ ನಿಮಿತ್ತ ಅಂತರಾಷ್ಟ್ರೀಯ ಕಲಾವಿದರಿಂದ ಗಾಯನ, ಕಥಕ್ ಮತ್ತು ಒಡಿಸ್ಸಿ ನೃತ್ಯ ಪ್ರದರ್ಶನ ನಡೆಯಿತು. ಖ್ಯಾತ ಗಾಯಕ ರಾಯಚೂರಿನ ಬಸವರಾಜ ವಂದಲಿ, ರುಜುತಾ ಸೋಮನ ಕಥಕ್ ಹಾಗೂ ಪ್ರಚಿತಿ ಡಾಂಗೆ ಒಡಿಸ್ಸಿ ನೃತ್ಯ ಪ್ರದರ್ಶಿಸಿದರು.

on 12 March
user_Ravichandra Malled
Ravichandra Malled
Journalist ಸಿಂದಗಿ, ವಿಜಯಪುರ, ಕರ್ನಾಟಕ•
on 12 March

ಸಿಂದಗಿ ನಗರದಲ್ಲಿ ಕಥಕ್, ಒಡಿಸ್ಸಿ ನೃತ್ಯಕ್ಕೆ ಮನಸೋತ ಸಾರ್ವಜನಿಕರು ಸಿಂದಗಿ : ಸಾರಂಗಮಠದ ಆವರಣದಲ್ಲಿ ಟಿ.ಜಿ.ಹಿರೇಮಠ ಸ್ಮೃತಿ ಸಮಾರೋಪ ನಿಮಿತ್ತ ಅಂತರಾಷ್ಟ್ರೀಯ ಕಲಾವಿದರಿಂದ ಗಾಯನ, ಕಥಕ್ ಮತ್ತು ಒಡಿಸ್ಸಿ ನೃತ್ಯ ಪ್ರದರ್ಶನ ನಡೆಯಿತು. ಖ್ಯಾತ ಗಾಯಕ ರಾಯಚೂರಿನ ಬಸವರಾಜ ವಂದಲಿ, ರುಜುತಾ ಸೋಮನ ಕಥಕ್ ಹಾಗೂ ಪ್ರಚಿತಿ ಡಾಂಗೆ ಒಡಿಸ್ಸಿ ನೃತ್ಯ ಪ್ರದರ್ಶಿಸಿದರು.

More news from ಕರ್ನಾಟಕ and nearby areas
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    18 hrs ago
  • ಅಫಜಲಪುರ: ಹಣ ಹೆಂಡಗಳ ಮೂಲಕ ರಾಜಕೀಯದಲ್ಲಿ ಗುರುತಿಸಿಕೊಳ್ಳಬೇಡಿ...! ಜನರ ಸೇವೆ ಮಾಡಿ ಕೆ.ಜಿ. ಪೂಜಾರಿ ಹಿರಿಯ ವಕೀಲರು.
    1
    ಅಫಜಲಪುರ: ಹಣ ಹೆಂಡಗಳ ಮೂಲಕ ರಾಜಕೀಯದಲ್ಲಿ ಗುರುತಿಸಿಕೊಳ್ಳಬೇಡಿ...! ಜನರ ಸೇವೆ ಮಾಡಿ ಕೆ.ಜಿ. ಪೂಜಾರಿ ಹಿರಿಯ ವಕೀಲರು.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    2 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    5 hrs ago
  • ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    1
    ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ
ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    35 min ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    6 hrs ago
  • ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು
    1
    ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ  ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ  ಎಸ್ ನಾಡಗೌಡ ಮತ್ತು ಎಲ್ಲಾ D S S  ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು    ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ  ಅಶೋಕ್ ಪಾದಗಟ್ಟಿ   ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ  ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    13 hrs ago
  • ಅಧಿಕಾರಿಗಳಿಗೆ ಖಡಕ್ ಸಂದೇಶ:ಅಧಿಕಾರಿಗಳು ಸಬೂಬು ನೀಡುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಬೇಕು. ಮಾಜಿ ಶಾಸಕ
    1
    ಅಧಿಕಾರಿಗಳಿಗೆ ಖಡಕ್ ಸಂದೇಶ:ಅಧಿಕಾರಿಗಳು ಸಬೂಬು ನೀಡುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಬೇಕು. ಮಾಜಿ ಶಾಸಕ
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    6 hrs ago
  • ಅಫಜಲಪುರ ಪಟ್ಟಣದ ಪಾರಸ್ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ.
    1
    ಅಫಜಲಪುರ ಪಟ್ಟಣದ ಪಾರಸ್ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.