logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅತನೂರದಲ್ಲಿ ನಂದಿ ಬಸವೇಶ್ವರ ಜಾತ್ರೆ ಜೋರಾಗಿ | ಲಕ್ಷ ದೀಪೋತ್ಸವ, ರಥೋತ್ಸವಕ್ಕೆ ಭಕ್ತರ ಹರಿದುಬರುವಿಕೆ ಅಫಜಲಪುರ ತಾಲೂಕಿನ ಅತನೂರದಲ್ಲಿ ಶ್ರೀ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವ ಭಕ್ತಿಭಾವದಿಂದ ನಡೆಯುತ್ತಿದೆ. ಮಹಾಪುರಾಣ, ಲಕ್ಷ ದೀಪೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. #Afzalpur #Athanur #Jatre #NandiBasaveshwara #KannadaNews #Suddi9tv #Devotional #Festival #Karnataka

11 hrs ago
user_NeravaaniNews kannada
NeravaaniNews kannada
ಅಫ್ಜಲಪುರ, ಕಲಬುರಗಿ, ಕರ್ನಾಟಕ•
11 hrs ago

ಅತನೂರದಲ್ಲಿ ನಂದಿ ಬಸವೇಶ್ವರ ಜಾತ್ರೆ ಜೋರಾಗಿ | ಲಕ್ಷ ದೀಪೋತ್ಸವ, ರಥೋತ್ಸವಕ್ಕೆ ಭಕ್ತರ ಹರಿದುಬರುವಿಕೆ ಅಫಜಲಪುರ ತಾಲೂಕಿನ ಅತನೂರದಲ್ಲಿ ಶ್ರೀ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವ ಭಕ್ತಿಭಾವದಿಂದ ನಡೆಯುತ್ತಿದೆ. ಮಹಾಪುರಾಣ, ಲಕ್ಷ ದೀಪೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. #Afzalpur #Athanur #Jatre #NandiBasaveshwara #KannadaNews #Suddi9tv #Devotional #Festival #Karnataka

More news from ಕರ್ನಾಟಕ and nearby areas
  • ಪ್ರಕಾಶ ಜಮಾದಾರವರೇ ಮಾಲಿಕಯ್ಯ ಗುತ್ತೇದಾರ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ : ಬಸವರಾಜ ಜಮಾದಾರ.!
    1
    ಪ್ರಕಾಶ ಜಮಾದಾರವರೇ ಮಾಲಿಕಯ್ಯ ಗುತ್ತೇದಾರ ಬಗ್ಗೆ 
ಮಾತನಾಡುವ ನೈತಿಕತೆ ನಿಮಗಿಲ್ಲ : ಬಸವರಾಜ ಜಮಾದಾರ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 hrs ago
  • ಕಲಬುರಗಿ: ಸೆಂಟ್ರಲ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಜಿಲ್ಲಾ ಸಮಿತಿ ಕಲ್ಬುರ್ಗಿ ವತಿಯಿಂದ ದಮನಕಾರಿ ನೀತಿಯನ್ನು ಹತ್ತಿಕ್ಕಿ ಕಾರ್ಮಿಕರ ಹಕ್ಕುಗಳನ್ನು ಪ್ರತಿವಾದಿಸಿ ಏಪ್ರಿಲ್ 17 ರಂದು ಸಿ ಐ ಟಿ ಯು ವತಿಯಿಂದ ದೇಶಾದ್ಯಂತ ಪ್ರತಿಭಟನೆಗೆ ಕರೆ.
    1
    ಕಲಬುರಗಿ: ಸೆಂಟ್ರಲ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಜಿಲ್ಲಾ ಸಮಿತಿ ಕಲ್ಬುರ್ಗಿ ವತಿಯಿಂದ ದಮನಕಾರಿ ನೀತಿಯನ್ನು ಹತ್ತಿಕ್ಕಿ ಕಾರ್ಮಿಕರ ಹಕ್ಕುಗಳನ್ನು ಪ್ರತಿವಾದಿಸಿ ಏಪ್ರಿಲ್ 17 ರಂದು ಸಿ ಐ ಟಿ ಯು ವತಿಯಿಂದ ದೇಶಾದ್ಯಂತ ಪ್ರತಿಭಟನೆಗೆ ಕರೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 hrs ago
  • "ದಶಕದ ಬಳಿಕ ನವರಸಪುರ ಉತ್ಸವ ನಡೆಯಲಿದೆ" MB Patil About Navarasapura Utsav 2026: "៨៩៨ ಬಳಿಕ ನವರಸಪುರ ಉತ್ಸವ ನಡೆಯಲಿದೆ" | Vijayapura ದಶಕದಿಂದ ಬಂದ್ ಆಗಿದ್ದ ನವರಸಪುರ ಉತ್ಸವ.. ದಶಕದಿಂದ ವಿಜಯಪುರ ನವರಸಪುರ ಉತ್ಸವ ನಡೆದಿಲ್ಲ... ಕಳೆದ ಮಾರ್ಚ್ ನಲ್ಲೇ ನಡೆಯುತ್ತೆ ಎಂದಿದ್ದ ಸಚಿವ ಎಂಬಿ ಪಾಟೀಲ್. ಈಗ ವರ್ಷದ ಕೊನೆ ಭಾಗದಲ್ಲಿ ಅಂದರೆ ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಉತ್ಸವ ಮಾಡೋದಾಗಿ ಜಿಲ್ಲಾಡಳಿತ ಘೋಷಣೆ.
    1
    "ದಶಕದ ಬಳಿಕ ನವರಸಪುರ ಉತ್ಸವ ನಡೆಯಲಿದೆ"
MB Patil About Navarasapura Utsav 2026: "៨៩៨ ಬಳಿಕ ನವರಸಪುರ ಉತ್ಸವ ನಡೆಯಲಿದೆ" |
Vijayapura
ದಶಕದಿಂದ ಬಂದ್ ಆಗಿದ್ದ ನವರಸಪುರ ಉತ್ಸವ.. ದಶಕದಿಂದ ವಿಜಯಪುರ ನವರಸಪುರ ಉತ್ಸವ ನಡೆದಿಲ್ಲ... ಕಳೆದ ಮಾರ್ಚ್ ನಲ್ಲೇ ನಡೆಯುತ್ತೆ ಎಂದಿದ್ದ ಸಚಿವ ಎಂಬಿ ಪಾಟೀಲ್.
ಈಗ ವರ್ಷದ ಕೊನೆ ಭಾಗದಲ್ಲಿ ಅಂದರೆ ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಉತ್ಸವ ಮಾಡೋದಾಗಿ ಜಿಲ್ಲಾಡಳಿತ ಘೋಷಣೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    11 hrs ago
  • ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದ ಅಂಚಿನಲ್ಲಿ ಹಾಡುಹಗಲೇ ಹುಲಿಯೊಂದು ಪ್ರತ್ಯಕ್ಷವಾಗಿದೆ. ಇದರಿಂದ ಗಾಬರಿಗೊಂಡ ಸಾರ್ವಜನಿಕರು ಎಚ್ಚರಿಕೆಯಿಂದ ಕಾಡಿಗಟ್ಟಲು ಮುಂದಾಗಿದ್ದಾರೆ.
    1
    ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದ ಅಂಚಿನಲ್ಲಿ ಹಾಡುಹಗಲೇ ಹುಲಿಯೊಂದು ಪ್ರತ್ಯಕ್ಷವಾಗಿದೆ. ಇದರಿಂದ ಗಾಬರಿಗೊಂಡ ಸಾರ್ವಜನಿಕರು ಎಚ್ಚರಿಕೆಯಿಂದ ಕಾಡಿಗಟ್ಟಲು ಮುಂದಾಗಿದ್ದಾರೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    3 hrs ago
  • ಕರ್ನಾಟಕದ ಜನರೇ ಎಚ್ಚರ ಹಕ್ಕಿ ಜ್ವರ ಕಂಡು ಬಂದಿದೆ ಕೋಳಿ ಮಾಸವನ್ನು ತಿನ್ನೋವರಿಗೆ ನಿಲ್ಲಸಬೇಕು ಎಂದು ಹೇಳಿದರು
    1
    ಕರ್ನಾಟಕದ ಜನರೇ ಎಚ್ಚರ   ಹಕ್ಕಿ ಜ್ವರ ಕಂಡು ಬಂದಿದೆ ಕೋಳಿ ಮಾಸವನ್ನು ತಿನ್ನೋವರಿಗೆ  ನಿಲ್ಲಸಬೇಕು ಎಂದು ಹೇಳಿದರು
    user_Sharanugouda Patil
    Sharanugouda Patil
    Muddebihal, Vijayapura•
    7 hrs ago
  • ಬೀದರ್: ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ನಿಂತಿದ್ದ 2 ವಾಹನಗಳಿಗೆ ಡಿಕ್ಕಿ; ಘಟನೆಯಿಂದ ಬಯಲಾದ ಅಕ್ರಮ ದಂಧೆ. ನಗರದಲ್ಲಿ ನಡೆದ ಘಟನೆ
    1
    ಬೀದರ್: ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ನಿಂತಿದ್ದ 2 ವಾಹನಗಳಿಗೆ ಡಿಕ್ಕಿ; ಘಟನೆಯಿಂದ ಬಯಲಾದ ಅಕ್ರಮ ದಂಧೆ. ನಗರದಲ್ಲಿ ನಡೆದ ಘಟನೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    22 hrs ago
  • ಕಾಂಗ್ರೆಸ್ ನಲ್ಲಿ ಬಣ ಬಡಿದಾಟ ಮುಂದುವರಿಕೆ ಗುತ್ತೇದಾರ ಬೆಂಬಲಿಗರ ಆಕ್ರೋಶ.! ಗ್ಯಾರಂಟಿ ಅಧ್ಯಕ್ಷ ಪ್ರಕಾಶ ಜಮಾದಾರ ವಿರುದ್ಧ ಗುತ್ತೇದಾರ ಬಣ ತೀವ್ರ ಟೀಕೆ.!
    1
    ಕಾಂಗ್ರೆಸ್ ನಲ್ಲಿ ಬಣ ಬಡಿದಾಟ ಮುಂದುವರಿಕೆ ಗುತ್ತೇದಾರ ಬೆಂಬಲಿಗರ ಆಕ್ರೋಶ.!
ಗ್ಯಾರಂಟಿ ಅಧ್ಯಕ್ಷ ಪ್ರಕಾಶ ಜಮಾದಾರ ವಿರುದ್ಧ ಗುತ್ತೇದಾರ ಬಣ ತೀವ್ರ ಟೀಕೆ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 hrs ago
  • ಚಾಲಕರು ರಸ್ತೆ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ಸಿಂಧೆ ಸೂಚನೆ. ಅಫಜಲಪೂರ : ತಾಲೂಕಿನ ದೇವಲ ಗಾಣಗಾಪುರದಲ್ಲಿ ಠಾಣೆಯ ಪಿಎಸ್ಐ ಸಂಗೀತಾ ಸಿಂಧೆ ನೇತೃತ್ವದಲ್ಲಿ ಹಾಗೂ ನೆರವು ನಮ್ಮದು ನ್ಯಾಯ ನಿಮ್ಮದು.ಎಂಬ ಘೋಷ-ವಾಕ್ಯದೊಂದಿಗೆ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ ಅಫಜಲಪೂರ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ದೆ. ಗಾಣಗಾಪುರ ಇವರ ಸಂಯುಕ್ತಾಶ್ರಯದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದರು. ವಾಹನ ಚಾಲಕರಿಗೆ ಸುರಕ್ಷಿತ ಚಾಲನೆಯ ಮಹತ್ವದ ಕುರಿತು ವಿವರಿಸಿ, ಹೆಲ್ಮೆಟ್ ಧರಿಸುವುದು, ಸೀಟ್ ಬೆಲ್ಟ್ ಬಳಸುವುದು, ಮೊಬೈಲ್ ಫೋನ್ ಬಳಸದೇ ವಾಹನ ಚಾಲನೆ ಮಾಡುವುದು ಹಾಗೂ ಮದ್ಯಪಾನ ಮಾಡಿ ಚಾಲನೆ ಮಾಡುವುದನ್ನು ತಪ್ಪಿಸುವಂತೆ ಸೂಚಿಸಲಾಯಿತು. ಇದೇ ವೇಳೆ, ಟ್ರಾಫಿಕ್ ನಿಯಮ ಉಲ್ಲಂಘನೆಗಳಿಂದ ಸಂಭವಿಸುವ ಅಪಘಾತಗಳ ಬಗ್ಗೆ ಉದಾಹರಣೆಗಳೊಂದಿಗೆ ತಿಳುವಳಿಕೆ ನೀಡಲಾಯಿತು. ರಸ್ತೆ ದಾಟುವ ವೇಳೆ ಪಾದಚಾರಿಗಳು ಜೀಬ್ರಾ ಕ್ರಾಸಿಂಗ್ ಬಳಸಬೇಕು, ವಾಹನ ಚಾಲಕರು ವೇಗ ನಿಯಂತ್ರಣದಲ್ಲಿರಬೇಕು ಹಾಗೂ ಸಿಗ್ನಲ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಲಾಯಿತು. ವಿದ್ಯಾರ್ಥಿಗಳು ಮತ್ತು ಯುವಕರಿಗೂ ರಸ್ತೆ ಸುರಕ್ಷತೆ ಕುರಿತು ವಿಶೇಷವಾಗಿ ಜಾಗೃತಿ ಮೂಡಿಸಿದರು.ಜೊತೆಗೆ ಕೆಲವು ವಾಹನ ಚಾಲಕರಿಗೆ ಪಾಂಪ್ಲೆಟ್‌ಗಳನ್ನು ವಿತರಿಸಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಮಾಹಿತಿ ಹಂಚಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ, ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿ, ಸ್ಥಳೀಯರು ಹಾಗೂ ವಾಹನ ಚಾಲಕರು ಉಪಸ್ಥಿತರಿದ್ದರು.
    1
    ಚಾಲಕರು ರಸ್ತೆ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ಸಿಂಧೆ ಸೂಚನೆ.
ಅಫಜಲಪೂರ : ತಾಲೂಕಿನ ದೇವಲ ಗಾಣಗಾಪುರದಲ್ಲಿ ಠಾಣೆಯ ಪಿಎಸ್ಐ ಸಂಗೀತಾ ಸಿಂಧೆ ನೇತೃತ್ವದಲ್ಲಿ ಹಾಗೂ 
ನೆರವು ನಮ್ಮದು ನ್ಯಾಯ ನಿಮ್ಮದು.ಎಂಬ ಘೋಷ-ವಾಕ್ಯದೊಂದಿಗೆ 
ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ ಅಫಜಲಪೂರ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ದೆ. ಗಾಣಗಾಪುರ ಇವರ ಸಂಯುಕ್ತಾಶ್ರಯದಲ್ಲಿ
ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದರು. ವಾಹನ ಚಾಲಕರಿಗೆ ಸುರಕ್ಷಿತ ಚಾಲನೆಯ ಮಹತ್ವದ ಕುರಿತು ವಿವರಿಸಿ, ಹೆಲ್ಮೆಟ್ ಧರಿಸುವುದು, ಸೀಟ್ ಬೆಲ್ಟ್ ಬಳಸುವುದು, ಮೊಬೈಲ್ ಫೋನ್ ಬಳಸದೇ ವಾಹನ ಚಾಲನೆ ಮಾಡುವುದು ಹಾಗೂ ಮದ್ಯಪಾನ ಮಾಡಿ ಚಾಲನೆ ಮಾಡುವುದನ್ನು ತಪ್ಪಿಸುವಂತೆ ಸೂಚಿಸಲಾಯಿತು.
ಇದೇ ವೇಳೆ, ಟ್ರಾಫಿಕ್ ನಿಯಮ ಉಲ್ಲಂಘನೆಗಳಿಂದ ಸಂಭವಿಸುವ ಅಪಘಾತಗಳ ಬಗ್ಗೆ ಉದಾಹರಣೆಗಳೊಂದಿಗೆ ತಿಳುವಳಿಕೆ ನೀಡಲಾಯಿತು. ರಸ್ತೆ ದಾಟುವ ವೇಳೆ ಪಾದಚಾರಿಗಳು ಜೀಬ್ರಾ ಕ್ರಾಸಿಂಗ್ ಬಳಸಬೇಕು, ವಾಹನ ಚಾಲಕರು ವೇಗ ನಿಯಂತ್ರಣದಲ್ಲಿರಬೇಕು ಹಾಗೂ ಸಿಗ್ನಲ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಲಾಯಿತು.
ವಿದ್ಯಾರ್ಥಿಗಳು ಮತ್ತು ಯುವಕರಿಗೂ ರಸ್ತೆ ಸುರಕ್ಷತೆ ಕುರಿತು ವಿಶೇಷವಾಗಿ ಜಾಗೃತಿ ಮೂಡಿಸಿದರು.ಜೊತೆಗೆ ಕೆಲವು ವಾಹನ ಚಾಲಕರಿಗೆ ಪಾಂಪ್ಲೆಟ್‌ಗಳನ್ನು ವಿತರಿಸಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಮಾಹಿತಿ ಹಂಚಲಾಯಿತು.
ಕಾರ್ಯಕ್ರಮದ ಕೊನೆಯಲ್ಲಿ, ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿ, ಸ್ಥಳೀಯರು ಹಾಗೂ ವಾಹನ ಚಾಲಕರು ಉಪಸ್ಥಿತರಿದ್ದರು.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 hrs ago
  • ವಿಜಯಪುರ: ಕೆ ಎಸ್ ಆರ್ ಟಿ ಸಿ ಬಸ್ ಟಿಪ್ಪರ್ ಡಿಕ್ಕಿ ಪ್ರಯಾಣಿಕರಿಗೆ ಗಾಯ ವಿಜಯಪುರ ನಗರದ ಹೊರಭಾಗದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಕೆಎಸ್‌ಆರ್ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಕೆಎಸ್‌ಆರ್ಟಿಸಿ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ. ಈ ದುರ್ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
    1
    ವಿಜಯಪುರ: ಕೆ ಎಸ್ ಆರ್ ಟಿ ಸಿ ಬಸ್ ಟಿಪ್ಪರ್ ಡಿಕ್ಕಿ ಪ್ರಯಾಣಿಕರಿಗೆ ಗಾಯ
ವಿಜಯಪುರ ನಗರದ ಹೊರಭಾಗದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಕೆಎಸ್‌ಆರ್ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಕೆಎಸ್‌ಆರ್ಟಿಸಿ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ. ಈ ದುರ್ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.