Shuru
Apke Nagar Ki App…
ED ದಾಳಿಗೆ ರಾಜಕೀಯ ಪ್ರೇರಿತ ಸಂಚು? ⚠️ ಮೊಹಮ್ಮದ್ ನಲಪಾಡ್ ಸ್ಪಷ್ಟನೆ 🔥 Mohammed Nalapad ಅವರು ತಮ್ಮ ಮೇಲೆ ನಡೆದ Enforcement Directorate (ED) ದಾಳಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, ಇದನ್ನು ರಾಜಕೀಯ ಪ್ರೇರಿತ ಸಂಚು ಎಂದು ಆರೋಪಿಸಿದ್ದಾರೆ ⚠️ 👉 2021ರ FIR ನಂತರ ಈಗ ದಾಳಿ ಏಕೆ? ಎಂದು ಪ್ರಶ್ನೆ 👉 ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇನೆ ಎಂದ ನಲಪಾಡ್ 👉 ಕುಟುಂಬದ ಆತಂಕದ ಬಗ್ಗೆ ಭಾವುಕರಾಗಿ ಪ್ರತಿಕ್ರಿಯೆ 👉 ಶ್ರೀಕಿ ಪರಿಚಯವಿದೆ, ಆದರೆ ವೈಯಕ್ತಿಕ ಚಟುವಟಿಕೆಗಳಿಗೆ ಸಂಬಂಧವಿಲ್ಲ ಎಂದ ಸ್ಪಷ್ಟನೆ “ನಾನು ಯಾವುದೇ ತಪ್ಪು ಮಾಡಿಲ್ಲ, ಸತ್ಯಮೇವ ಜಯತೇ” ಎಂದು ತಮ್ಮ ಮಾತು ಮುಗಿಸಿದರು.
ASN News24Kannada

More news from ಕರ್ನಾಟಕ and nearby areas
- ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್-ಲಾರಿ ಡಿಕ್ಕಿ ಚಾಲಕ-ಕಂಡಕ್ಟರ್ ಗಾಯ, ರಕ್ಷಣಾ ಕಾರ್ಯಾಚರಣೆ1
- Mohammed Nalapad ಅವರು ತಮ್ಮ ಮೇಲೆ ನಡೆದ Enforcement Directorate (ED) ದಾಳಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, ಇದನ್ನು ರಾಜಕೀಯ ಪ್ರೇರಿತ ಸಂಚು ಎಂದು ಆರೋಪಿಸಿದ್ದಾರೆ ⚠️ 👉 2021ರ FIR ನಂತರ ಈಗ ದಾಳಿ ಏಕೆ? ಎಂದು ಪ್ರಶ್ನೆ 👉 ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇನೆ ಎಂದ ನಲಪಾಡ್ 👉 ಕುಟುಂಬದ ಆತಂಕದ ಬಗ್ಗೆ ಭಾವುಕರಾಗಿ ಪ್ರತಿಕ್ರಿಯೆ 👉 ಶ್ರೀಕಿ ಪರಿಚಯವಿದೆ, ಆದರೆ ವೈಯಕ್ತಿಕ ಚಟುವಟಿಕೆಗಳಿಗೆ ಸಂಬಂಧವಿಲ್ಲ ಎಂದ ಸ್ಪಷ್ಟನೆ “ನಾನು ಯಾವುದೇ ತಪ್ಪು ಮಾಡಿಲ್ಲ, ಸತ್ಯಮೇವ ಜಯತೇ” ಎಂದು ತಮ್ಮ ಮಾತು ಮುಗಿಸಿದರು.1
- ದೇವನಹಳ್ಳಿ ಯುವಕನಿಂದ ಆತ್ಮಹತ್ಯೆ ಹೈಡ್ರಾಮಾ ಪ್ರಕರಣ ಸ್ಥಳಕ್ಕೆ ಆಗಮಿಸಿದ SDRF ತಂಡ ದೇವನಹಳ್ಳಿ ಹೊರವಲಯದ ಖಾಸಗಿ ಕಟ್ಟಡ ಮೇಲೆ ಹತ್ತಿರುವ ಯುವಕ ಆನಂದ್. ಯುವಕನನ್ನ ರೆಸ್ಕ್ಯೂ ಮಾಡಲು ಪ್ಲಾನ್ ಮಾಡ್ತಿರುವ SDRF ತಂಡ. ಮಧ್ಯಾಹ್ನ 2 ಗಂಟೆಯಿಂದಲ ಕಟ್ಟಡದ ಮೇಲಿರುವ ಆನಂದ್. ಸುಮಾರು 10ಕ್ಕೂ ಹೆಚ್ಚು SDRF ಸಿಬ್ಬಂದಿಯಿಂದ ಕಾರ್ಯಾಚರಣೆ. ಪೋಕ್ಸೋ ಪ್ರಕರಣ ಆರೋಪಿಯಾಗಿರುವ ಆನಂದ್. ಕೆಲ ದಿನಗಳ ಹಿಂದೆ ಬೇಲ್ ಪಡೆದು ಆಚೆ ಬಂದಿದ್ದ ಆರೋಪಿ ಆನಂದ್. ಕೆಲ ದಿನಗಳ ಹಿಂದೆ ಹುಡುಗಿ ಮೇಜರ್ ಆಗಿರುವ ಕಾರಣ ಮದುವೆ ಆಗಲು ಡಿಮ್ಯಾಂಡ್. ಹುಡುಗಿ ಮನೆಯವರಿಗೆ ಇಷ್ಟ ಇಲ್ಲದ ಕಾರಣ ಆನಂದ್ ಇಟ್ಟ ಪ್ರಸ್ತಾವನೆ ರಿಜೆಕ್ಟ್. ಹುಡುಗಿ ಮನೆಯವರು ಪೊಲೀಸರಿಗೆ ಮತ್ತೇ ದೂರು ಕೊಟ್ಟ ಹಿನ್ನೆಲೆ ಮನನೊಂದಿರುವ ಯುವಕ. ಹಾಗಾಗಿ ಸ್ಥಳಕ್ಕೆ ಡಿಸಿ ಬರಬೇಕು, ನನ್ನ ಪ್ರಶ್ನೆಗಳಿಗೆ ಉತ್ತರ ಕೊಡೇಕು ಎಂದು ಪಟ್ಟು. ಹಡುಗನ ಹೈಡ್ರಾಮಾ ನೋಡಲು ಮುಗಿಬಿದ್ದಿರುವ ಸ್ಥಳೀಯ ಜನತೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಪಟ್ಟಣದ ಹೊರವಲಯದಲ್ಲಿ ಘಟನೆ.4
- ಕೋಲಾರ ಜಿಲ್ಲಾ ಶಾಖೆ ಅಂಬೇಡ್ಕರ್ ಸ್ವಾಭಿಮಾನಿ ಮಾನಿ ಬಳಗದ ವತಿಯಿಂದ "ಕೋಲಾರ ಅಬಕಾರಿ ಇಲಾಖೆಯ ಅಬಕಾರಿ ನಿರೀಕ್ಷಕರಾದ ರಮಾಮಣಿ ರವರ ಅಮಾನತ್ತಿಗೆ ಒತ್ತಾಯಿಸಿ. ಚಳುವಳಿಯ ಪ್ರತಿಭಟನೆ1
- Post by Chand Pasha1
- Post by Naveedpasha1
- Post by Venu Gopal2
- ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಸಾವು ಚನ್ನಗಿರಿಯ ದುರಂತಕ್ಕೆ ಗ್ರಾಮದಲ್ಲಿ ಶೋಕ1