Shuru
Apke Nagar Ki App…
ಒಳ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಿ ಹೋರಾಟದಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಂ ಎನ್ ನಾಯಕ್, ಎನ್ ನಾಯಕ್, ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ರೈತ ಸಂಘ ಹಾಗೂ ಆಮ್ ಆದ್ಮಿ ಪಕ್ಷ ದಿನಾಂಕ 11-03-2026 ರಂದು ಬ್ಯಾಡಗಿ ಶಹರದಲ್ಲಿ, ಮಾದಿಗ ಸಮಾಜದ ಒಳ ಮೀಸಲಾತಿ ಹೋರಾಟದಲ್ಲಿ ಪಾಲ್ಗೊಂಡು ಒಳ ಮೀಸಲಾತಿ ಹೋರಾಟಕ್ಕೆ ಆಮ್ ಆದ್ಮಿ ಪಕ್ಷದಿಂದ ಸಂಪೂರ್ಣ ಬೆಂಬಲ ನೀಡಲಾಯಿತು, ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಆನಂದ ಸ್ವಾಮಿ, ಚಂದ್ರಶೇಖರ್ ಗದಗ್ಕರ್, ನಾಗರಾಜ್ ಹಿರೇಮಠ, ಸಾಧಿ ಕಲ್ಲಾಪುರ್, ಸಂಕಪ್ಪ ಮುಂದಿನಮನೆ, ಗುಡ್ಡೆಶ್, ದಾದಾಪೀರ್ ಸುಡಂಬಿ ಉಪಸ್ಥಿತರಿದ್ದರು.
H M ಹರಕುಣಿ
ಒಳ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಿ ಹೋರಾಟದಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಂ ಎನ್ ನಾಯಕ್, ಎನ್ ನಾಯಕ್, ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ರೈತ ಸಂಘ ಹಾಗೂ ಆಮ್ ಆದ್ಮಿ ಪಕ್ಷ ದಿನಾಂಕ 11-03-2026 ರಂದು ಬ್ಯಾಡಗಿ ಶಹರದಲ್ಲಿ, ಮಾದಿಗ ಸಮಾಜದ ಒಳ ಮೀಸಲಾತಿ ಹೋರಾಟದಲ್ಲಿ ಪಾಲ್ಗೊಂಡು ಒಳ ಮೀಸಲಾತಿ ಹೋರಾಟಕ್ಕೆ ಆಮ್ ಆದ್ಮಿ ಪಕ್ಷದಿಂದ ಸಂಪೂರ್ಣ ಬೆಂಬಲ ನೀಡಲಾಯಿತು, ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಆನಂದ ಸ್ವಾಮಿ, ಚಂದ್ರಶೇಖರ್ ಗದಗ್ಕರ್, ನಾಗರಾಜ್ ಹಿರೇಮಠ, ಸಾಧಿ ಕಲ್ಲಾಪುರ್, ಸಂಕಪ್ಪ ಮುಂದಿನಮನೆ, ಗುಡ್ಡೆಶ್, ದಾದಾಪೀರ್ ಸುಡಂಬಿ ಉಪಸ್ಥಿತರಿದ್ದರು.
More news from ಕರ್ನಾಟಕ and nearby areas
- Post by Mayur TV Hangal YouTube c1
- ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️1
- ಕೀವರ್ಡ್‌ಗಳು (Keywords): ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ. ಹ್ಯಾಶ್‌ಟ್ಯಾಗ್‌ಗಳು (#Hashtags): #Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ2
- ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡು ಬೆಂಬಲ ವ್ಯಕ್ತಪಡಿಸಿದರು. ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇಕಡಾ 33% ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಈ ಕಾರ್ಯ ಬೆಂಬಲಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ ನಡೆಯಿತು. ಬೈಕ್ ರ್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಮುಖಂಡ ಮಂಜುನಾಥ ಕಾಟಕರ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ ಇದ್ದರು.1
- Post by Onlinetv24x71
- ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ವಿಧಾನಪರಿಷತ್ ಹಾಗೂ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಮುಖಂಡರಿಗೆ ಪಕ್ಷ ಟಿಕೆಟ್ ನೀಡಿತ್ತು. ಹೀಗಾಗಿ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಕ್ಕೆ ಅವಕಾಶ ಕಲ್ಪಿಸಿತು. ಇದನ್ನು ಎಲ್ಲರೂ ಒಪ್ಪಿ, ಒಗ್ಗೂಡಿ ಉಪಚುನಾವಣೆ ಎದುರಿಸಿದ್ದೇವೆ. ಎಲ್ಲ ವರ್ಗದ ಜನಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ' ಎಂದರು 'ಸ್ವಾಭಿಮಾನಿ ಬಳಗದ ರಾಜ್ಯ ಘಟಕದ ಅಧ್ಯಕ್ಷ ಜಿ.ಬಿ. ವಿನಯ್‌ಕುಮಾರ್ ಅವರು ಬಿಜೆಪಿಗೆ ಬಾಹ್ಯ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದರು. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಪಕ್ಷದ ಕೆಲ ಮುಖಂಡರು ಗೊಂದಲ ಉಂಟಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ವಿನಯ್‌ಕುಮಾರ್ ಅವರಿಗೆ ಜಿಲ್ಲೆಯಲ್ಲಿ ಯಾವ ಕ್ಷೇತ್ರವೂ ಖಾಲಿ ಇಲ್ಲ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು. 'ದಾವಣಗೆರೆ ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರನ್ನು ಹೊರತುಪಡಿಸಿ ಇನ್ನೂ ಹಲವರು ಅವಕಾಶಕ್ಕಾಗಿ ಕಾದು ಪಕ್ಷದಲ್ಲಿ ದುಡಿಯುತ್ತಿದ್ದಾರೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ನಾನೇ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ವಿನಯ್‌ಕುಮಾರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಾಧ್ಯವಿಲ್ಲ. ಬೇಕಿದ್ದರೆ ಪಕ್ಷೇತರರಾಗಿ ಕಣಕ್ಕೆ ಇಳಿಯಲಿ' ಎಂದರು.1
- ಗುಳೇದಗುಡ್ಡ: ಪಟ್ಟಣದ ಕಾಡಸಿದ್ದೇಶ್ವರ ಮಠದ ಮೌನಯೋಗಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ ರೊಟ್ಟಿ ಜಾತ್ರೆ ಮೆರವಣಿಗೆ ಸಂಭ್ರಮದಿಂದ ನಡೆಯಿತು.1
- ವಿದ್ಯಾಕಾಶಿ ಧಾರವಾಡದಲ್ಲಿ ಎಲ್ಲಿ ಕಣ್ಣು ಹಾಯಿಸಿದರೂ ಅಲ್ಲಿ ಬ್ಯಾನರ್ ಗಳೇ ಕಾಣಿಸುತ್ತದೆ. ಬ್ಯಾನರ್ ಗಳ ಹಾವಳಿ ಧಾರವಾಡ ನಗರದ ಸೌಂದರ್ಯಕ್ಕೆ ಧಕ್ಕೆ ಬರುತ್ತಿದೆ. ಈ ಕುರಿತು ಮಹಾನಗರ ಪಾಲಿಕೆ ಎಚ್ಚರಿಕೆ ಬೋರ್ಡ್ ಹಾಕಿದರೂ ಬ್ಯಾನರ್ ಅಳವಡಿಕೆ ಮಾತ್ರ ನಿಯಂತ್ರಣ ಆಗ್ತಿಲ್ಲ. ಇದು ಅಧಿಕಾರಿಗಳ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಹೌದು... ಧಾರವಾಡದ ಕಡಪಾ ಮೈದಾನದ ಸುತ್ತಮುತ್ತಲೂ ಭಿತ್ತಿಪತ್ರ ಹಾಕಬಾರದೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸೂಚನೆ ನೀಡಿದ್ದರೂ ಮತ್ತೆ ಕಂಪೌಂಡ್ ಸುತ್ತ ಭಿತ್ತಿಪತ್ರಗಳನ್ನು ನಿಲ್ಲಿಸಿ ಜುಬಿಲಿ ವೃತ್ತವನ್ನು ಅಂದಗೆಡಿಸಲಾಗಿದೆ.1