ಮಂಗಳೂರಲ್ಲಿ ರಾಸಾಯನಿಕ ಸೋರಿಕೆ ಅಣಕು ಪ್ರದರ್ಶನ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿವಿಧ ಕೈಗಾರಿಕೆ ಮತ್ತು ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ತಣ್ಣೀರುಬಾವಿ ಐಎಂಸಿ ಘಟಕದಲ್ಲಿ ಅಪಾಯಕಾರಿ ರಾಸಾಯನಿಕ ಘಟಕಗಳಲ್ಲಿ ಅಪಘಾತಗಳ ನಿರ್ವಹಣೆ ಕುರಿತು ಅಣಕು ಪ್ರದರ್ಶನ ಮಂಗಳವಾರ ಯಶಸ್ವಿಯಾಗಿ ನಡೆಸಲಾಯಿತು. ಅಣಕು ಪ್ರದರ್ಶನದಲ್ಲಿ ಅಗ್ನಿಶಾಮಕ ದಳದ ಕಾರ್ಯ, ಅವಘಡ ಸಂಭವಿಸಿದ ಸಂದರ್ಭದಲ್ಲಿ ವಾಹನದಟ್ಟಣೆ ಅಥವಾ ಜನದಟ್ಟಣೆ ನಿಯಂತ್ರಣ ಹಾಗೂ ಅವಘಡದಲ್ಲಿ ಸಿಲುಕಿದ ಕಾರ್ಮಿಕರನ್ನು ರಕ್ಷಿಸುವ ವಿಧಾನಗಳನ್ನು ಮತ್ತು ತುರ್ತು ಆರೋಗ್ಯ ಸೇವೆಗಳು ಹೇಗಿರಬೇಕು ಎಂಬುದನ್ನು ಪ್ರದರ್ಶಿಸಲಾಯಿತು. ಆಫ್ ಸೈಟ್ ಅಣುಕು ಪ್ರದರ್ಶನದಲ್ಲಿ ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು, ಆ್ಯಂಬುಲೆನ್ಸ್ ವಾಹನಗಳು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ ತಂಡ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಗಳು, ವೈದ್ಯರು ಸೇರಿದಂತೆ ವಿವಿಧ ಇಲಾಖೆಗಳಿಂದ 100 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ನೈಜ ಘಟನೆಯನ್ನು ಬಿಂಬಿಸುತ್ತಿದ್ದ ಈ ಅಣುಕು ಪ್ರದರ್ಶನದಲ್ಲಿ ಕೈಗಾರಿಕಾ ಘಟಕದಲ್ಲಿ ಕಾಲ್ಪನಿಕ ಅನಿಲ ಸೋರಿಕೆ ಪರಿಸ್ಥಿತಿಯನ್ನು ಸೃಷ್ಟಿಸಲಾಯಿತು. ಅವಘಡದಲ್ಲಿ ಸಿಲುಕಿದ ಕಾರ್ಮಿಕರನ್ನು ರಕ್ಷಣಾ ಪಡೆ ರಕ್ಷಿಸಿ, ತಕ್ಷಣ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ, ಹತ್ತಿರದ ಆಸ್ಪತ್ರೆಗೆ ಸ್ಟ್ರೆಚರ್ ಮೇಲೆ ತೆಗೆದುಕೊಂಡು ಹೋಗಿ ರಕ್ಷಿಸುವಂತೆ ಸಾಗಿಸುವ ಪ್ರದರ್ಶನ ನೀಡಲಾಯಿತು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಪ್ರಾಥಮಿಕ ಚಿಕಿತ್ಸಾ ವಿಧಾನಗಳನ್ನು ತೋರಿಸಿಕೊಟ್ಟರು. ಈ ಸಂದರ್ಭದಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಕಾರ್ಖಾನೆಗಳ ಉಪನಿರ್ದೇಶಕ ರಾಜೇಶ್ ಮಿಶ್ರಕೋಟಿ, ಎನ್.ಡಿ.ಆರ್.ಎಫ್. ಮುಖ್ಯಸ್ಥ ಅಜಯ್, ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ವಿಜಯ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರಲ್ಲಿ ರಾಸಾಯನಿಕ ಸೋರಿಕೆ ಅಣಕು ಪ್ರದರ್ಶನ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿವಿಧ ಕೈಗಾರಿಕೆ ಮತ್ತು ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ತಣ್ಣೀರುಬಾವಿ ಐಎಂಸಿ ಘಟಕದಲ್ಲಿ ಅಪಾಯಕಾರಿ ರಾಸಾಯನಿಕ ಘಟಕಗಳಲ್ಲಿ ಅಪಘಾತಗಳ ನಿರ್ವಹಣೆ ಕುರಿತು ಅಣಕು ಪ್ರದರ್ಶನ ಮಂಗಳವಾರ ಯಶಸ್ವಿಯಾಗಿ ನಡೆಸಲಾಯಿತು. ಅಣಕು ಪ್ರದರ್ಶನದಲ್ಲಿ ಅಗ್ನಿಶಾಮಕ ದಳದ ಕಾರ್ಯ, ಅವಘಡ
ಸಂಭವಿಸಿದ ಸಂದರ್ಭದಲ್ಲಿ ವಾಹನದಟ್ಟಣೆ ಅಥವಾ ಜನದಟ್ಟಣೆ ನಿಯಂತ್ರಣ ಹಾಗೂ ಅವಘಡದಲ್ಲಿ ಸಿಲುಕಿದ ಕಾರ್ಮಿಕರನ್ನು ರಕ್ಷಿಸುವ ವಿಧಾನಗಳನ್ನು ಮತ್ತು ತುರ್ತು ಆರೋಗ್ಯ ಸೇವೆಗಳು ಹೇಗಿರಬೇಕು ಎಂಬುದನ್ನು ಪ್ರದರ್ಶಿಸಲಾಯಿತು. ಆಫ್ ಸೈಟ್ ಅಣುಕು ಪ್ರದರ್ಶನದಲ್ಲಿ ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು, ಆ್ಯಂಬುಲೆನ್ಸ್ ವಾಹನಗಳು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ
ತಂಡ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಗಳು, ವೈದ್ಯರು ಸೇರಿದಂತೆ ವಿವಿಧ ಇಲಾಖೆಗಳಿಂದ 100 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ನೈಜ ಘಟನೆಯನ್ನು ಬಿಂಬಿಸುತ್ತಿದ್ದ ಈ ಅಣುಕು ಪ್ರದರ್ಶನದಲ್ಲಿ ಕೈಗಾರಿಕಾ ಘಟಕದಲ್ಲಿ ಕಾಲ್ಪನಿಕ ಅನಿಲ ಸೋರಿಕೆ ಪರಿಸ್ಥಿತಿಯನ್ನು ಸೃಷ್ಟಿಸಲಾಯಿತು. ಅವಘಡದಲ್ಲಿ ಸಿಲುಕಿದ ಕಾರ್ಮಿಕರನ್ನು ರಕ್ಷಣಾ ಪಡೆ ರಕ್ಷಿಸಿ, ತಕ್ಷಣ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ,
ಹತ್ತಿರದ ಆಸ್ಪತ್ರೆಗೆ ಸ್ಟ್ರೆಚರ್ ಮೇಲೆ ತೆಗೆದುಕೊಂಡು ಹೋಗಿ ರಕ್ಷಿಸುವಂತೆ ಸಾಗಿಸುವ ಪ್ರದರ್ಶನ ನೀಡಲಾಯಿತು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಪ್ರಾಥಮಿಕ ಚಿಕಿತ್ಸಾ ವಿಧಾನಗಳನ್ನು ತೋರಿಸಿಕೊಟ್ಟರು. ಈ ಸಂದರ್ಭದಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಕಾರ್ಖಾನೆಗಳ ಉಪನಿರ್ದೇಶಕ ರಾಜೇಶ್ ಮಿಶ್ರಕೋಟಿ, ಎನ್.ಡಿ.ಆರ್.ಎಫ್. ಮುಖ್ಯಸ್ಥ ಅಜಯ್, ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ವಿಜಯ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
- ತೀರ್ಥಹಳ್ಳಿ: ಪಟ್ಟಣಕ್ಕೆ ಹತ್ತಿರವಿರುವ ಕುರುವಳ್ಳಿಯ ಪುತ್ತಿಗೆ ಮಠದ ಪಕ್ಕದಲ್ಲಿರುವ ಗೌರಿಶಂಕರ ದೇವಸ್ಥಾನದಲ್ಲಿ ನಿನ್ನೆ ಶಿವರಾತ್ರಿಯ ಪ್ರಯುಕ್ತ ಶಿವನಿಗೆ ಮಹಾಪೂಜೆ ಸಲ್ಲಿಸಲಾಯಿತು.1
- ಕಡೂರು : ಬಹುತೇಕ ಮಾರ್ಚ್ ತಿಂಗಳಲ್ಲಿ ಕಡೂರಿನಲ್ಲಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿಶ್ರೀನಿವಾಸ್ ತಿಳಿಸಿದರು. ಪಟ್ಟಣದ ಕನ್ನಡ ಭವನದಲ್ಲಿ ಸಮ್ಮೇಳನದ ಪೂರ್ವಭಾವಿ ಸಿದ್ದತೆಯ ಮೊದಲ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಭೂತಪೂರ್ವ ಯಶಸ್ವಿಗೆ ಒತ್ತುಕೊಡಲಾಗಿದೆ. ಈಗಾಗಲೇ ಸಮ್ಮೇಳನಾಧ್ಯಕ್ಷರ ಆಯ್ಕೆಯ ಕುರಿತು ಜಿಲ್ಲೆಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತ ನಿರ್ಣಯದೊಂದಿಗೆ ಆಯ್ಕೆಗೊಳಿಸಲಾಗುತ್ತದೆ. ಸಮ್ಮೇಳನದ ಮಹಾಪೋಷಕರಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಚಿಕ್ಕಮಗಳೂರು, ಹಾಸನ ಕ್ಷೇತ್ರದ ಸಂಸದರು ಹಾಗೂ ವಿಧಾನಪರಿಷತ್ ಸದಸ್ಯರುಗಳನ್ನು ಮತ್ತು ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಅವರನ್ನು ಸಮಿತಿಯ ಪೋಷಕರನ್ನಾಗಿ ಆಯ್ಕೆಗೊಳಿಸಲಾಗಿದೆ. ಕ್ಷೇತ್ರದ ಮಾಜಿ ಶಾಸಕರು ಒಳಗೊಂಡAತೆ ವಿವಿಧ ಉಪಸಮಿತಿಗಳಲ್ಲಿ ಪದಾಧಿಕಾರಿಗಳನ್ನು ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಶಾಸಕರ ನೇತೃತ್ವ ಹಾಗೂ ಸ್ವಾಗತಸಮಿತಿ ಅಧ್ಯಕ್ಷರ ಸಮ್ಮುಖದಲ್ಲಿ ಸಿದ್ದತೆ ಕಾರ್ಯಗಳನ್ನು ನಡೆಸಲಾಗುತ್ತದೆ ಎಂದರು. ಈ ಬಾರಿಯ ಸಮ್ಮೇಳನದಲ್ಲಿ ಅಂತರಾಷ್ಟಿçÃಯ ಬೂಕರ್ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನುಮುಷ್ತಾಕ್ ಅವರನ್ನು ಆಹ್ವಾನಿಸಲಾಗುತ್ತದೆ. ಶೋಷಿತ ಸಮುದಾಯದ ಜಿಲ್ಲೆಯ ಸೂಕ್ತ ವ್ಯಕ್ತಿಯನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆಗೊಳಿಸಲು ಪೂರ್ವಭಾವಿ ಸಭೆಯಲ್ಲಿ ಆಶಯವ್ಯಕ್ತಗೊಂಡಿದ್ದು, ಫೆ.22ರಂದು ಎನ್.ಆರ್.ಪುರದಲ್ಲಿ ನಡೆಯುವ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅಂತಿಮವಾಗಿ ಆಯ್ಕೆಗೊಳಿಸಲಾಗುತ್ತದೆ ಎಂದರು. ಸ್ವಾಗತ ಸಮಿತಿಯ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಮಾತನಾಡಿ, ಈ ಹಿಂದೆ ತಾಲ್ಲೂಕಿನ ಚಟ್ನಳ್ಳಿ ಹಾಗೂ ಬೀರೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸಮ್ಮೇಳನವು ಈ ಬಾರಿ ವಿಶೇಷವಾಗಿ ಕಡೂರಿಗೆ 21ನೇ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ಕನ್ನಡದ ಕೆಲಸಕ್ಕೆ ಎಲ್ಲರ ವಿಶ್ವಾಸವನ್ನು ಪಡೆದು ಸಮ್ಮೇಳನದ ಯಶಸ್ವಿಗೆ ಒತ್ತುಕೊಡಲಾಗುತ್ತದೆ. ಮುಖ್ಯವಾಗಿ ಸಮ್ಮೇಳನಾಧ್ಯಕ್ಷರನ್ನಾಗಿ ಶೋಷಿತ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಬೇಕೆಂಬುದು ಸಮಿತಿಯ ಒಕ್ಕೂರಲ ಅಭಿಪ್ರಾಯವಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಉಪಸಮಿತಿಗಳನ್ನು ರಚಿಸುವ ಮೂಲಕ ಕನ್ನಡದ ಮನಸ್ಸುಗಳನ್ನು ಒಗ್ಗೂಡಿಸಿ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ತಿರ್ಮಾನಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷರಾದ ಚಿಕ್ಕನಲ್ಲೂರು ಪರಮೇಶ್, ರವಿದಳವಾಯಿ, ಯರದಕೆರೆ ರಾಜಪ್ಪ, ಸಿಂಗಟಗೆರೆ ಸಿದ್ದಪ್ಪ, ಸೀತಾಲಕ್ಷಿö್ಮÃ, ಟಿ.ಆರ್. ರೇಣುಕಯ್ಯ, ಗೋವಿಂದಸ್ವಾಮಿ, ಕೆ.ಜಿ. ವಸಂತಕುಮಾರ್, ಪುರಸಭೆ ಮಾಜಿ ಸದಸ್ಯ ಗೋವಿಂದರಾಜು, ಗೆದ್ಲೇಹಳ್ಳಿ ಜಗದೀಶ್, ಎನ್.ಎಚ್. ನಂಜುAಡಸ್ವಾಮಿ, ಷಣ್ಮುಖಪ್ಪ, ನಾಗರಾಜ್, ಆರ್.ಜಿ. ಕೃಷ್ಣಸ್ವಾಮಿ, ಹಿರೇನಲ್ಲೂರು ಶ್ರೀನಿವಾಸ್, ಶಿವಲಿಂಗಸ್ವಾಮಿ ಮತ್ತಿತರಿದ್ದರು.4
- ಅರಕಲಗೂಡು ತಾಲೂಕು ಕೊಡಕಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀ ದೇವಿ, ಶ್ರೀ ಮಾರಮ್ಮ ಮತ್ತು ಶ್ರೀ ಗ್ರಾಮ ದೇವತೆ, ದೇವರುಗಳ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನಗಳ ಉದ್ಘಾಟನಾ ಸಮಾರಂಭ ಫೆಬ್ರವರಿ 19ರಿಂದ 27ರ ತನಕ ಜರುಗಲಿದೆ ಎಂದು ಗ್ರಾಮದ ಮುಖಂಡ ಕೊಡಕಹಳ್ಳಿ ಅಶೋಕ್ ತಿಳಿಸಿದರು. ನೂತನವಾಗಿ ನಿರ್ಮಾಣಗೊಂಡಿರುವ ದೇವಸ್ಥಾನಗಳಲ್ಲಿ ವಿವಿಧ ಪೂಜಾ ಕಾರ್ಯಗಳು, ಉತ್ಸವ ಅದ್ದೂರಿಯಾಗಿ ನಡೆಯಲಿದೆ, ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ಎ. ಮಂಜು ಸೇರಿದಂತೆ ವಿವಿಧ ಗಣ್ಯರು, ಮಠಾಧೀಶರು, ಮುಖಂಡರು ಭಾಗವಹಿಸುವರು. ಈ ದೇವರ ಕಾರ್ಯದಲ್ಲಿ ಕೊಡಕಹಳ್ಳಿ ಸೇರಿದಂತೆ ಸುತ್ತಾಮುತ್ತಲ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು. #templeopening #Kodakahalli #villegevibes❤️ #Arkalgud #temple #News5Kannada1
- *ಭಾರತ ನಲ್ಲಿ ವೈರಲ್*1
- ಆಶೀರ್ವಾದ್ ಟ್ರೇಡರ್ಸ್ ಗೋಡನ್ ಮೇಲೆ ಕೃಷಿ ಇಲಾಖೆಯ ಅಧಿಕಾರಿ ಅನಿಲ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ ಸುಮಾರು 18 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಯೂರಿಯಾ ವಶ ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ...18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ... ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296 ಮೂಟೆ ಯೂರಿಯಾ ವಶಪಡಿಸಿಕೊಂಡಿದ್ದಾರೆ.ಹುಣಸೂರಿನ ಸಾಲುಮರದ ತಿಮ್ಮಕ್ಕ ಉದ್ಯಾನವನದ ಮುಂಭಾಗವಿರುವ ಶೆಡ್ ಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮಾಹಿತಿ ಅರಿತು ದಾಳಿ ನಡೆಸಿದ್ದಾರೆ.ಸರ್ಕಾರದಿಂದ ಬಿಡುಗಡೆಯಾಗಿ ರೈತರಿಗೆ ಸೇರಬೇಕಿದ್ದ ಗೊಬ್ಬರ ಖದೀಮ ದಂಧೆಕೋರರಿಂದ ವಶಪಡಿಸಿಕೊಂಡಿದ್ದಾರೆ.ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ವ್ಯಕ್ತಿಗಳು ಪರಾರಿಯಾಗಿದ್ದಾರೆ.ಮೂರು ಲಾರಿಗಳನ್ನ ವಶಪಡಿಸಿಕೊಳ್ಳಲಾಗಿದೆ.ಖಾಸಗಿ ಕಂಪನಿ ಹೆಸರಿನ ಚೀಲಗಳಿಗೆ ಬದಲಾಯಿಸಿ ಮಾರಾಟ ಮಾಡುವ ದಂಧೆ ಎಂದು ಶಂಕಿಸಲಾಗಿದೆ.ಚೀಲ ಬದಲಿಸಿವಕೇರಳಾ ರಾಜ್ಯಕ್ಕೆ ಸಾಗಿಸುವ ಶಂಕೆ ವ್ಯಕ್ತವಾಗಿದೆ.ಸಹಾಯಕ ಕೃಷಿ ಅಧಿಕಾರಿ ಅನಿಲ್ ಹಾಗೂ ಕೃಷಿ ಅಧಿಕಾರಿ ಜಯಕುಮಾರ್ ರವರು ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.ಖಾಸಗಿ ಸಂಸ್ಥೆಯ ಬ್ರಾಂಡ್ ಇರುವ ಚೀಲಗಳು ಸ್ಥಳದಲ್ಲಿ ಪತ್ತೆಯಾಗಿದೆ.ಗೊಬ್ಬರ ಕಾಳಸಂತೆ ರಾಕೆಟ್ ಹುಣಸೂರಿನಲ್ಲಿ ಬೆಳಕಿಗೆ ಬಂದಿದೆ.ರಾಕೆಟ್ ಹಿಂದೆ ಪ್ರಭಾವಿ ಕೈಗಳ ಬೆಂಬಲ ಇರುವ ಶಂಕೆ ಇದೆ.ಇದರ ಹಿಂದಿನ ಜಾಲ ಪತ್ತೆ ಹಚ್ಚಲು ಕೃಷಿ ಇಲಾಖೆ ಅಧಿಕಾರಿಗಳು ಒತ್ತು ನೀಡಬೇಕಿದೆ.ಬಡ ರೈತರಿಗೆ ಸೇರಬೇಕಾದ ಗೊಬ್ಬರ ಕಾಳಸಂತೆಕೋರರ ಪಾಲಾಗಿರುವ ಬಗ್ಗೆ ತೆನಿಖೆ ನಡೆಸಬೇಕಿದೆ.ಹುಣಸೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ...2
- ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ?ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ?1
- ಸಮರ್ಥ ಶಿವಯೋಗಿ ಕಾಗಿನಲ್ಲಿ ಎಂಬ ಆರು ವರ್ಷದ ಬಾಲಕ ಗುತ್ತಲ ಪಟ್ಟಣದಿಂದ ಕುರವತ್ತಿ ಬಸವೇಶ್ವರ ರಥೋತ್ಸವಕ್ಕೆ ಬರಿಗಾಲಲ್ಲಿ ಪಾದಯಾತ್ರೆಯನ್ನು 2. ತಾಸು 30 ನಿಮಿಷ್ಯಕ್ಕೆ ಕುರವತ್ತಿ ತಲುಪಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.4
- ತೀರ್ಥಹಳ್ಳಿ: ತಾಲೂಕಿನ ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಬೆಳಿಗ್ಗೆ ಅಪಘಾತವಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿರುವುದಿಲ್ಲ ಎಂಬುದು ತಿಳಿದು ಬಂದಿದೆ.1