logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಫಜಲಪುರ ತಾಲೂಕಿಗೆ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಅಳ್ಳಗಿ (ಬಿ) ಗ್ರಾಮದ ವಿದ್ಯಾರ್ಥಿನಿ: ಬಡತನ ಇದ್ದರೂ ಛಲ ಬಿಡದೆ ಯಶಸ್ಸು ಕಂಡ ನೀಲಮ್ಮ ಕಲಶೇಟ್ಟಿ.

1 day ago
user_Star Kannada News 24×7
Star Kannada News 24×7
News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
1 day ago

ಅಫಜಲಪುರ ತಾಲೂಕಿಗೆ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಅಳ್ಳಗಿ (ಬಿ) ಗ್ರಾಮದ ವಿದ್ಯಾರ್ಥಿನಿ: ಬಡತನ ಇದ್ದರೂ ಛಲ ಬಿಡದೆ ಯಶಸ್ಸು ಕಂಡ ನೀಲಮ್ಮ ಕಲಶೇಟ್ಟಿ.

More news from ಕರ್ನಾಟಕ and nearby areas
  • ವಿಜಯಪುರ: ನಾನು ಸಾಯುವ ಒಳಗೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ವಿಜಯಪುರದಲ್ಲಿ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಅವರು, ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಮೊಟ್ಟಮೊದಲು ಹೇಳಿದ್ದು ನಾನೇ ಎಂದು ಹೇಳಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾವು ಈ ಹೇಳಿಕೆ ನೀಡಿದ್ದಾಗ ಕಾಂಗ್ರೆಸ್ ನಲ್ಲಿದ್ದ ದಲಿತರು ಈಗ ಎಚ್ಚೆತ್ತುಕೊಂಡು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ. ಅಂದು ಕೇಳಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಪಕ್ಷ ಬೇರೆಯಾದರೂ ತಮ್ಮ ಸಮಾಜದವರು ಮುಖ್ಯಮಂತ್ರಿಯಾಗಿದ್ದಕ್ಕೆ ತಮಗೆಲ್ಲರಿಗೂ ಖುಷಿಯಾಗುತ್ತಿತ್ತು ಎಂದು ಅವರು ತಿಳಿಸಿದರು.
    1
    ವಿಜಯಪುರ: ನಾನು ಸಾಯುವ ಒಳಗೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು
ವಿಜಯಪುರದಲ್ಲಿ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಅವರು, ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಮೊಟ್ಟಮೊದಲು ಹೇಳಿದ್ದು ನಾನೇ ಎಂದು ಹೇಳಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾವು ಈ ಹೇಳಿಕೆ ನೀಡಿದ್ದಾಗ ಕಾಂಗ್ರೆಸ್ ನಲ್ಲಿದ್ದ ದಲಿತರು ಈಗ ಎಚ್ಚೆತ್ತುಕೊಂಡು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ. ಅಂದು ಕೇಳಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಪಕ್ಷ ಬೇರೆಯಾದರೂ ತಮ್ಮ ಸಮಾಜದವರು ಮುಖ್ಯಮಂತ್ರಿಯಾಗಿದ್ದಕ್ಕೆ ತಮಗೆಲ್ಲರಿಗೂ ಖುಷಿಯಾಗುತ್ತಿತ್ತು ಎಂದು ಅವರು ತಿಳಿಸಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    17 hrs ago
  • ಕರ್ನಾಟಕದ ಸಾರ್ವನಿಕರಿಗೆ ಒಂದು ಪ್ರಕಟಣಿ ಯಾರೆ ಬಂದು ಕೇಳಿದರೆ ಏನೆ ಹೇಳಿದರು ದೂರ ನಿಂತ್ತು ಮಾತನಾಡಿಸಿ ಕರ್ನಾಟಕದಲ್ಲಿ ಹೊಸ ಅಡ್ವಡಿಜ್ ಮೆಂಟ ತರುತಾಇರತಾರೆ ಹುಶಾರ ಆಗಿ ಇರಿ.
    1
    ಕರ್ನಾಟಕದ ಸಾರ್ವನಿಕರಿಗೆ ಒಂದು ಪ್ರಕಟಣಿ ಯಾರೆ ಬಂದು ಕೇಳಿದರೆ ಏನೆ ಹೇಳಿದರು  ದೂರ ನಿಂತ್ತು ಮಾತನಾಡಿಸಿ ಕರ್ನಾಟಕದಲ್ಲಿ ಹೊಸ ಅಡ್ವಡಿಜ್ ಮೆಂಟ ತರುತಾಇರತಾರೆ ಹುಶಾರ ಆಗಿ ಇರಿ.
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    2 hrs ago
  • YADGIR BREAKING NEWS || ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು. ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ. ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ ಕೇವಲ ಎಫ್.ಐ.ಆರ್ ಮಾತ್ರವಲ್ಲದೆ, ಗಾಯಾಳುವಿನ ಮೆಡಿಕೊ-ಲೀಗಲ್ ಕೇಸ್ (MLC) ದಾಖಲಿಸಿಕೊಳ್ಳಲೂ ಬಂದಿಲ್ಲ ರಕ್ಷಣೆ ನೀಡಬೇಕಾದ ಪೊಲೀಸರೇ ಈ ರೀತಿ ದೌರ್ಜನ್ಯ ಎಸಗಿರುವುದು ಹಾಗೂ ಕಾನೂನು ಪ್ರಕ್ರಿಯೆಯನ್ನು ಹತ್ತಿಕ್ಕುತ್ತಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಮೇಲಧಿಕಾರಿಗಳು (ಎಸ್.ಪಿ) ಮಧ್ಯಪ್ರವೇಶಿಸಿ, ತಪ್ಪಿತಸ್ಥ ಪೊಲೀಸರಾದ ವಿನಾಯಕ ಮತ್ತು ಮುತ್ತು ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಗಾಯಾಳುವಿಗೆ ಸೂಕ್ತ ಚಿಕಿತ್ಸೆ ಮತ್ತು ನ್ಯಾಯ ಒದಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ
    1
    YADGIR BREAKING NEWS || ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು.
ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ  ಅಮಾನವೀಯ ಘಟನೆ.
ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ
ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ
ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, 
ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ
ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ
ಕೇವಲ ಎಫ್.ಐ.ಆರ್ ಮಾತ್ರವಲ್ಲದೆ, ಗಾಯಾಳುವಿನ ಮೆಡಿಕೊ-ಲೀಗಲ್ ಕೇಸ್ (MLC) ದಾಖಲಿಸಿಕೊಳ್ಳಲೂ ಬಂದಿಲ್ಲ 
ರಕ್ಷಣೆ ನೀಡಬೇಕಾದ ಪೊಲೀಸರೇ ಈ ರೀತಿ ದೌರ್ಜನ್ಯ ಎಸಗಿರುವುದು ಹಾಗೂ ಕಾನೂನು ಪ್ರಕ್ರಿಯೆಯನ್ನು ಹತ್ತಿಕ್ಕುತ್ತಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಕೂಡಲೇ ಮೇಲಧಿಕಾರಿಗಳು (ಎಸ್.ಪಿ) ಮಧ್ಯಪ್ರವೇಶಿಸಿ, ತಪ್ಪಿತಸ್ಥ ಪೊಲೀಸರಾದ ವಿನಾಯಕ ಮತ್ತು ಮುತ್ತು ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಗಾಯಾಳುವಿಗೆ ಸೂಕ್ತ ಚಿಕಿತ್ಸೆ ಮತ್ತು ನ್ಯಾಯ ಒದಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    19 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    12 hrs ago
  • "ಸಂಗೊಂದಿ ಡಾಕ್ಟರ್. ಬಿ .ಆರ್. ಅಂಬೇಡ್ಕರ್ ಅವರ 135 ನೇ ಜಯಂತಿಯ ಆಚರಣೆ" ಭೀಮ ಬಲ ನ್ಯೂಸ್ 24×7 ಕನ್ನಡ ಸುದ್ದಿ: ಬಾಗಲಕೋಟೆ : ಏಪ್ರಿಲ್ 14 ಬಾಗಲಕೋಟೆ ಜಿಲ್ಲೆಯ ಸಂಗೊಂದಿ ಗ್ರಾಮದಲ್ಲಿ ನಡೆದ ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಜೈ ಭೀಮ ಯುವ ಘರ್ಜನೆಯ ಜಿಲ್ಲಾ ಅಧ್ಯಕ್ಷ ಮಂಜುನಾಥ.ಆರ್. ಮಾದರ ಅವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆಯ ಸಂಘಟನೆಯ ಎಲ್ಲ ಪದಾಧಿಕಾರಿಗಳು ಭಾಗಿಯಾಗಿದ್ದರು ಹಾಗೂ ಜಿಲ್ಲಾ ಅಧ್ಯಕ್ಷ ಮಂಜುನಾಥ್ .ಆರ್ .ಮಾದರ, ಮಲ್ಲು ಬಡಿಗೇರ, ಮಾತನಾಡಿ ಸಂಗೊಂದಿ ಗ್ರಾಮದಲ್ಲಿ ಬಿ .ಆರ್ .ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ಸಂಗೊಂದಿ ಗ್ರಾಮದ ಗುರು ಹಿರಿಯರು ಹಾಗೂ ಮಕ್ಕಳು ಪುಷ್ಪ ನಮನ ಸಲ್ಲಿಸಿದರು.ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟವನ್ನು ಸ್ಮರಿಸಿದರು. ಜಾತಿ ವ್ಯವಸ್ಥೆಯ ವಿರುದ್ಧ ಅವರು ನಡೆದ ಹೋರಾಟ ಮತ್ತು ಸಮಾನತೆಯ ಸಂದೇಶವನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು "ಶಿಕ್ಷಣ ಸಂಘಟನೆ ಮತ್ತು ಹೋರಾಟ"ಎಂಬ ಅವರ ತತ್ವಗಳು ಇಂದಿಗೂ ಯುವಕರಿಗೆ ದಾರಿದೀಪವಾಗಿದೆ ಎಂದು ಹೇಳಿದರು. ದಲಿತ ಮುಖಂಡರು ಮಂಜುನಾಥ .ಆರ್.ಮಾದರ ,ಮಲ್ಲು ಬಡಿಗೇರ, ಆನಂದ ಮೂಗನೂರು, ಹರೀಶ್ ಮಾದರ, ದಾಳಪ್ಪ ಮಾದರ, ದುರ್ಗಪ್ಪ ಕೆರೂರು, ಮಹಾಂತೇಶ್ ಮಾದರ, ಚಂದ್ರು ಮಾದರ,ಯಮನಪ್ಪ ಮಾದರ, ಲಕ್ಷ್ಮಣ್ ಚಲವಾದಿ, ಬೆನ್ನಪ್ಪ ಮಾದರ, ಬೋಜು ಲಮಾಣಿ, ಹಾಗೂ ಯಲ್ಲಪ್ಪ ಮಾದರ ಹಾಗೂ ಗಣ್ಯರು ಪುಷ್ಪ ನಮನ ಸಲ್ಲಿಸಿದರು.
    1
    "ಸಂಗೊಂದಿ ಡಾಕ್ಟರ್. ಬಿ .ಆರ್. ಅಂಬೇಡ್ಕರ್ ಅವರ 135 ನೇ ಜಯಂತಿಯ ಆಚರಣೆ"
ಭೀಮ ಬಲ ನ್ಯೂಸ್ 24×7 ಕನ್ನಡ ಸುದ್ದಿ:
ಬಾಗಲಕೋಟೆ : ಏಪ್ರಿಲ್ 14 ಬಾಗಲಕೋಟೆ ಜಿಲ್ಲೆಯ ಸಂಗೊಂದಿ ಗ್ರಾಮದಲ್ಲಿ ನಡೆದ ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಜೈ ಭೀಮ ಯುವ ಘರ್ಜನೆಯ ಜಿಲ್ಲಾ ಅಧ್ಯಕ್ಷ ಮಂಜುನಾಥ.ಆರ್. ಮಾದರ ಅವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆಯ ಸಂಘಟನೆಯ  ಎಲ್ಲ ಪದಾಧಿಕಾರಿಗಳು ಭಾಗಿಯಾಗಿದ್ದರು ಹಾಗೂ ಜಿಲ್ಲಾ ಅಧ್ಯಕ್ಷ ಮಂಜುನಾಥ್ .ಆರ್ .ಮಾದರ, ಮಲ್ಲು ಬಡಿಗೇರ, ಮಾತನಾಡಿ ಸಂಗೊಂದಿ ಗ್ರಾಮದಲ್ಲಿ  ಬಿ .ಆರ್ .ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ಸಂಗೊಂದಿ ಗ್ರಾಮದ ಗುರು ಹಿರಿಯರು ಹಾಗೂ ಮಕ್ಕಳು ಪುಷ್ಪ ನಮನ ಸಲ್ಲಿಸಿದರು.ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟವನ್ನು ಸ್ಮರಿಸಿದರು. ಜಾತಿ ವ್ಯವಸ್ಥೆಯ ವಿರುದ್ಧ ಅವರು ನಡೆದ ಹೋರಾಟ ಮತ್ತು ಸಮಾನತೆಯ ಸಂದೇಶವನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು "ಶಿಕ್ಷಣ ಸಂಘಟನೆ  ಮತ್ತು ಹೋರಾಟ"ಎಂಬ ಅವರ ತತ್ವಗಳು ಇಂದಿಗೂ ಯುವಕರಿಗೆ ದಾರಿದೀಪವಾಗಿದೆ ಎಂದು ಹೇಳಿದರು.
ದಲಿತ ಮುಖಂಡರು ಮಂಜುನಾಥ .ಆರ್.ಮಾದರ ,ಮಲ್ಲು ಬಡಿಗೇರ,  ಆನಂದ  ಮೂಗನೂರು, ಹರೀಶ್ ಮಾದರ, ದಾಳಪ್ಪ ಮಾದರ, ದುರ್ಗಪ್ಪ ಕೆರೂರು, ಮಹಾಂತೇಶ್ ಮಾದರ, ಚಂದ್ರು ಮಾದರ,ಯಮನಪ್ಪ ಮಾದರ, ಲಕ್ಷ್ಮಣ್ ಚಲವಾದಿ, ಬೆನ್ನಪ್ಪ ಮಾದರ, ಬೋಜು ಲಮಾಣಿ, ಹಾಗೂ ಯಲ್ಲಪ್ಪ ಮಾದರ  ಹಾಗೂ ಗಣ್ಯರು ಪುಷ್ಪ ನಮನ ಸಲ್ಲಿಸಿದರು.
    user_ಭೀಮ ಬಲ ನ್ಯೂಸ್ 24×7 ಕನ್ನಡ
    ಭೀಮ ಬಲ ನ್ಯೂಸ್ 24×7 ಕನ್ನಡ
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    13 hrs ago
  • ಸದಾ ಒಂದಿಲ್ಲ ಒಂದು ಉತ್ತಮ ಸೇವೆಯನ್ನು ಮಾಡುತ್ತಾ ಬಂದಿರುವ ನಿಹಾರಿಕಾ ಗ್ರಾಮೀಣಾಭಿವೃದ್ಧಿ ಸಂಘಕAದಗಲ್ಲ ವತಿಯಿಂದ ಈ ಬಾರಿ ಬೀರು ಬೇಸಿಗೆ ಸಮಯದಲ್ಲಿ ಪಕ್ಷಿಗಳಿಗೆ ಕುಡಿಯಲು ಅರವಟಿಗೆಗಳನ್ನು ತಯಾರು ಮಾಡಿ ನಗರದ ಮರಗಳಲ್ಲಿ ಇಟ್ಟು, ಪಕ್ಷಿಗಳಿಗೆ ಆಹಾರ ಮತ್ತು ನೀರಿನ ದಾಹವನ್ನು ನೀಗಿಸುವ ಕಾರ್ಯವನ್ನು ಸಂಸ್ಥೆಯ ಅಧ್ಯಕ್ಷ ಸಂತೋಷ ಪೂಜಾರ ಮುಂದಾಗಿದ್ದಾರೆ. ತಮ್ಮ ಪದಾಧಿಕಾರಿಗಳೊಂದಿಗೆ ನಗರದ ವಿಜಯಮಹಾಂತೇಶ ಗದ್ದುಗೆ ಸೇರಿದಂತೆ ವಿವಿಧಡೆ ಗಿಡಗಳಲ್ಲಿ ಮಣ್ಣಿನ ಒಂದು ಕಡೆ ದವಸ ಧಾನ್ಯ, ಇನ್ನೋಂದೆಡೆ ನೀರನ್ನು ಇಟ್ಟು ಮಾನವೀಯತೆಯನ್ನು ಮೆರೆದಿದ್ದಾರೆ.
    1
    ಸದಾ ಒಂದಿಲ್ಲ ಒಂದು ಉತ್ತಮ ಸೇವೆಯನ್ನು ಮಾಡುತ್ತಾ ಬಂದಿರುವ ನಿಹಾರಿಕಾ ಗ್ರಾಮೀಣಾಭಿವೃದ್ಧಿ ಸಂಘಕAದಗಲ್ಲ ವತಿಯಿಂದ ಈ ಬಾರಿ ಬೀರು ಬೇಸಿಗೆ ಸಮಯದಲ್ಲಿ ಪಕ್ಷಿಗಳಿಗೆ ಕುಡಿಯಲು ಅರವಟಿಗೆಗಳನ್ನು ತಯಾರು ಮಾಡಿ ನಗರದ ಮರಗಳಲ್ಲಿ ಇಟ್ಟು, ಪಕ್ಷಿಗಳಿಗೆ ಆಹಾರ ಮತ್ತು ನೀರಿನ  ದಾಹವನ್ನು ನೀಗಿಸುವ ಕಾರ್ಯವನ್ನು ಸಂಸ್ಥೆಯ ಅಧ್ಯಕ್ಷ ಸಂತೋಷ ಪೂಜಾರ ಮುಂದಾಗಿದ್ದಾರೆ. 
ತಮ್ಮ ಪದಾಧಿಕಾರಿಗಳೊಂದಿಗೆ ನಗರದ ವಿಜಯಮಹಾಂತೇಶ ಗದ್ದುಗೆ ಸೇರಿದಂತೆ ವಿವಿಧಡೆ ಗಿಡಗಳಲ್ಲಿ ಮಣ್ಣಿನ ಒಂದು ಕಡೆ ದವಸ ಧಾನ್ಯ, ಇನ್ನೋಂದೆಡೆ ನೀರನ್ನು ಇಟ್ಟು ಮಾನವೀಯತೆಯನ್ನು ಮೆರೆದಿದ್ದಾರೆ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    18 hrs ago
  • ತಾಲೂಕಿಗೆ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಅಳ್ಳಗಿ (ಬಿ) ಗ್ರಾಮದ ವಿದ್ಯಾರ್ಥಿನಿ: ಬಡತನ ಇದ್ದರೂ ಛಲ ಬಿಡದೆ ಯಶಸ್ಸು ಕಂಡ ನೀಲಮ್ಮ ಕಲಶೇಟ್ಟಿ.
    1
    ತಾಲೂಕಿಗೆ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಅಳ್ಳಗಿ (ಬಿ) ಗ್ರಾಮದ ವಿದ್ಯಾರ್ಥಿನಿ: ಬಡತನ ಇದ್ದರೂ ಛಲ ಬಿಡದೆ ಯಶಸ್ಸು ಕಂಡ ನೀಲಮ್ಮ ಕಲಶೇಟ್ಟಿ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    23 hrs ago
  • ಬಿಹಾರ ಮಾದರಿಯಲ್ಲಿ ರಕ್ತದ ಕೋಡಿ ಹರಿಸಿದ ಹಂತಕರು: ವಿಜಯಪುರದಲ್ಲಿ ಗುಂಡಿನ ಸದ್ದು | ವಿಜಯಪುರದಲ್ಲಿ ಮಾಜಿ ಗ್ರಾ.ಪಂ ಸದಸ್ಯ ರಾಜು ಖರೆ ಅವರ ಭೀಕರ ಹತ್ಯೆಯು ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದು, ಬಿಹಾರ ಮಾದರಿಯ ಗುಂಡಿನ ದಾಳಿ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಾಡಹಗಲೇ ನಡೆದ ಈ ರಕ್ತಪಾತದ ಹಿಂದೆ ರಾಜಕೀಯ ಹಗೆತನವಿದೆಯೇ ಅಥವಾ ಹಳೆಯ ದ್ವೇಷವಿದೆಯೇ ಎಂಬ ಶಂಕೆ ವ್ಯಕ್ತವಾಗುತ್ತಿದೆ.
    1
    ಬಿಹಾರ ಮಾದರಿಯಲ್ಲಿ ರಕ್ತದ ಕೋಡಿ ಹರಿಸಿದ ಹಂತಕರು: ವಿಜಯಪುರದಲ್ಲಿ ಗುಂಡಿನ ಸದ್ದು |
ವಿಜಯಪುರದಲ್ಲಿ ಮಾಜಿ ಗ್ರಾ.ಪಂ ಸದಸ್ಯ ರಾಜು ಖರೆ ಅವರ ಭೀಕರ ಹತ್ಯೆಯು ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದು, ಬಿಹಾರ ಮಾದರಿಯ ಗುಂಡಿನ ದಾಳಿ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಾಡಹಗಲೇ ನಡೆದ ಈ ರಕ್ತಪಾತದ ಹಿಂದೆ ರಾಜಕೀಯ ಹಗೆತನವಿದೆಯೇ ಅಥವಾ ಹಳೆಯ ದ್ವೇಷವಿದೆಯೇ ಎಂಬ ಶಂಕೆ ವ್ಯಕ್ತವಾಗುತ್ತಿದೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    19 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.