logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

All About Providing 30% for Sake of Education and Healthcare from their Sources of income Towards Downtrodden of Our Community *ಭಾರತ ನಲ್ಲಿ ವೈರಲ್*

1 hr ago
user_Md Aleemulla Shariff
Md Aleemulla Shariff
Citizen Reporter ಮೈಸೂರು, ಮೈಸೂರು, ಕರ್ನಾಟಕ•
1 hr ago

All About Providing 30% for Sake of Education and Healthcare from their Sources of income Towards Downtrodden of Our Community *ಭಾರತ ನಲ್ಲಿ ವೈರಲ್*

More news from ಕರ್ನಾಟಕ and nearby areas
  • All About Providing 30% for Sake of Education and Healthcare from their Sources of income Towards Downtrodden of Our Community *ಭಾರತ ನಲ್ಲಿ ವೈರಲ್*
    1
    All About Providing 30% for Sake of Education and Healthcare from their Sources of income Towards Downtrodden of Our Community 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
  • ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಡಾ. ಬಿ.ಜೆ. ವಿಜಯ್ ಕುಮಾರ್ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಒಮ್ಮತದ ನಿರ್ಣಯ ಕಳುಹಿಸಿದ್ದಾರೆ. ಕಳೆದ 25 ವರ್ಷಗಳಿಂದ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿರುವ ಅವರಿಗೆ ಅವಕಾಶ ವಂಚನೆಯಾಗಿದೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕಾಗಿ ಹಲವು ಹೋರಾಟಗಳಲ್ಲಿ ಭಾಗಿಯಾಗಿ 7 ಎಫ್‌ಐಆರ್‌ಗಳನ್ನು ಎದುರಿಸಿದ ಅವರ ಸೇವೆಯನ್ನು ಪರಿಗಣಿಸಿ ಸ್ಥಾನ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
    1
    ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಡಾ. ಬಿ.ಜೆ. ವಿಜಯ್ ಕುಮಾರ್ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಒಮ್ಮತದ ನಿರ್ಣಯ ಕಳುಹಿಸಿದ್ದಾರೆ. ಕಳೆದ 25 ವರ್ಷಗಳಿಂದ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿರುವ ಅವರಿಗೆ ಅವಕಾಶ ವಂಚನೆಯಾಗಿದೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕಾಗಿ ಹಲವು ಹೋರಾಟಗಳಲ್ಲಿ ಭಾಗಿಯಾಗಿ 7 ಎಫ್‌ಐಆರ್‌ಗಳನ್ನು ಎದುರಿಸಿದ ಅವರ ಸೇವೆಯನ್ನು ಪರಿಗಣಿಸಿ ಸ್ಥಾನ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    16 hrs ago
  • ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮದ್ದೂರು ಗ್ರಾಮ ಪಂಚಾಯಿತಿ ಪಿಡಿಒ ನಟರಾಜ್ ವಿರುದ್ಧ ಗ್ರಾಮಸ್ಥರು ದೂರು ನೀಡಿದ್ದಾರೆ. ನರೇಗಾ ಕಾಮಗಾರಿಗಳಲ್ಲಿ ಭ್ರಷ್ಟಾಚಾರ, ಕರ್ತವ್ಯ ಲೋಪ ಹಾಗೂ ಸಾರ್ವಜನಿಕರ ಮನವಿಗೆ ಸ್ಪಂದಿಸದ ಕಾರಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರನ್ನು ವರ್ಗಾವಣೆ ಮಾಡಿ, ಅಧಿಕಾರಾವಧಿಯ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಲಾಗಿದೆ.
    2
    ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮದ್ದೂರು ಗ್ರಾಮ ಪಂಚಾಯಿತಿ ಪಿಡಿಒ ನಟರಾಜ್ ವಿರುದ್ಧ ಗ್ರಾಮಸ್ಥರು ದೂರು ನೀಡಿದ್ದಾರೆ. ನರೇಗಾ ಕಾಮಗಾರಿಗಳಲ್ಲಿ ಭ್ರಷ್ಟಾಚಾರ, ಕರ್ತವ್ಯ ಲೋಪ ಹಾಗೂ ಸಾರ್ವಜನಿಕರ ಮನವಿಗೆ ಸ್ಪಂದಿಸದ ಕಾರಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರನ್ನು ವರ್ಗಾವಣೆ ಮಾಡಿ, ಅಧಿಕಾರಾವಧಿಯ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಲಾಗಿದೆ.
    user_S.Puttaswamyhonnur
    S.Puttaswamyhonnur
    Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
    8 hrs ago
  • ಮಲೆಮಹದೇಶ್ವರ ಬೆಟ್ಟದಲ್ಲಿ ನಿಗದಿತ ಸಮಯಕ್ಕೂ ಮುನ್ನ ಪಾದಯಾತ್ರೆಗೆ ತೆರಳಿದ್ದ ಯುವಕನ ಮೇಲೆ ಚಿರತೆ ದಾಳಿ ಮಾಡಿ ಪ್ರಾಣ ಕಸಿದಿದೆ. ಈ ದುರ್ಘಟನೆಗೆ ಶಾಸಕ ಎಂ.ಆರ್. ಮಂಜುನಾಥ್ ವಿಷಾದ ವ್ಯಕ್ತಪಡಿಸಿದ್ದು, ಭಕ್ತರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸುರಕ್ಷತಾ ಸಿಬ್ಬಂದಿ ನೇಮಕ ಮಾಡಲಾಗುವುದು ಎಂದರು.
    1
    ಮಲೆಮಹದೇಶ್ವರ ಬೆಟ್ಟದಲ್ಲಿ ನಿಗದಿತ ಸಮಯಕ್ಕೂ ಮುನ್ನ ಪಾದಯಾತ್ರೆಗೆ ತೆರಳಿದ್ದ ಯುವಕನ ಮೇಲೆ ಚಿರತೆ ದಾಳಿ ಮಾಡಿ ಪ್ರಾಣ ಕಸಿದಿದೆ. ಈ ದುರ್ಘಟನೆಗೆ ಶಾಸಕ ಎಂ.ಆರ್. ಮಂಜುನಾಥ್ ವಿಷಾದ ವ್ಯಕ್ತಪಡಿಸಿದ್ದು, ಭಕ್ತರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸುರಕ್ಷತಾ ಸಿಬ್ಬಂದಿ ನೇಮಕ ಮಾಡಲಾಗುವುದು ಎಂದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    12 hrs ago
  • ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು
    1
    ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು.


ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್  ಸೇರಿದಂತೆ ಹಲವಾರು ಹಾಜರಿದ್ದರು
ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್  ಸೇರಿದಂತೆ ಹಲವಾರು ಹಾಜರಿದ್ದರು
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    5 hrs ago
  • ಚಾಮರಾಜನಗರ ಜಿಲ್ಲೆಯ ಕೊಳೇಗಾಲ ತಾಲೂಕಿನ ನರೀಪುರ ಗ್ರಾಮದಲ್ಲಿ ಬಸವ ಜಯಂತಿಯನ್ನು ಸಡಗರದಿಂದ ಆಚರಿಸಲಾಯಿತು. 'ಜನಧ್ವನಿ' ವೆಂಕಟೇಶ್ ಸೇರಿದಂತೆ ಗಣ್ಯರು ಭಾಗವಹಿಸಿ ಬಸವಣ್ಣನವರ ಸಮಾನತೆಯ ತತ್ವಗಳನ್ನು ಸಾರಿದರು. ಗ್ರಾಮದ ಬೀದಿಗಳಲ್ಲಿ ಬಸವಣ್ಣನವರ ಭಾವಚಿತ್ರದ ಭವ್ಯ ಮೆರವಣಿಗೆಯು ನಡೆಯಿತು.
    4
    ಚಾಮರಾಜನಗರ ಜಿಲ್ಲೆಯ ಕೊಳೇಗಾಲ ತಾಲೂಕಿನ ನರೀಪುರ ಗ್ರಾಮದಲ್ಲಿ ಬಸವ ಜಯಂತಿಯನ್ನು ಸಡಗರದಿಂದ ಆಚರಿಸಲಾಯಿತು. 'ಜನಧ್ವನಿ' ವೆಂಕಟೇಶ್ ಸೇರಿದಂತೆ ಗಣ್ಯರು ಭಾಗವಹಿಸಿ ಬಸವಣ್ಣನವರ ಸಮಾನತೆಯ ತತ್ವಗಳನ್ನು ಸಾರಿದರು. ಗ್ರಾಮದ ಬೀದಿಗಳಲ್ಲಿ ಬಸವಣ್ಣನವರ ಭಾವಚಿತ್ರದ ಭವ್ಯ ಮೆರವಣಿಗೆಯು ನಡೆಯಿತು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    8 hrs ago
  • ಬಿಡದಿ ಟೌನ್ ಶಿಪ್ ಗೆ ಭೂ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ;ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಹಿನ್ನಲೆ. ತೀವ್ರ ಗೊಂಡ ರೈತರ ಪ್ರತಿಭಟನೆ. ಬಿಡದಿ ಟೌನ್ ಶಿಪ್ ಗೆ ಭೂ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ ಹಿನ್ನಲೆ ಕಳೆದ ಒಂದು ವರ್ಷದಿಂದ ಭೈರಮಂಗಲ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು. ಇದೀಗ ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಹಿನ್ನಲೆ. ತೀವ್ರ ಗೊಂಡ ರೈತರ ಪ್ರತಿಭಟನೆ. ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರು. ಇಂದಿನಿಂದ ಅನಿರ್ಧಿಷ್ಟಾವದಿ ಪ್ರತಿಭಟನೆ ನಡೆಸಲು ರೈತರ ಸಜ್ಜು. ಟ್ರಾಕ್ಟರ್ ,ಎತ್ತಿನ ಗಾಡಿ, ಹಸುಗಳನ್ನು ರಸ್ತೆಗೆ ತಂದು ಪ್ರತಿಭಟನೆ ನಡೆಸುತ್ತಿರುವ ರೈತರು. ನಮ್ಮ ಭೂಮಿ ನಮ್ಮ ಹಕ್ಕು ಎಂದು ಘೋಷಣೆ ಕೂಗಿ ರೈತರ ಆಕ್ರೋಶ. ಬಿಡದಿ- ಕನಕ‌ಪುರ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವ ನೂರಾರು ರೈತರು ರೈತರ ಒಪ್ಪಿಗೆ ಪಡೆಯದೇ ಸಚಿವ ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ನಮ್ಮ ಭೂಮಿ ನೀಡುವುದಿಲ್ಲ ಎಂದು ರೈತರ ಬಿಗಿಪಟ್ಟು. ರಸ್ತೆ ಮಧ್ಯೆಯೇ ಅಡುಗೆ ತಯಾರಿಸುತ್ತಿರುವ ರೈತರು.
    1
    ಬಿಡದಿ ಟೌನ್ ಶಿಪ್ ಗೆ ಭೂ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ;ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಹಿನ್ನಲೆ.
ತೀವ್ರ ಗೊಂಡ ರೈತರ ಪ್ರತಿಭಟನೆ.
ಬಿಡದಿ ಟೌನ್ ಶಿಪ್ ಗೆ ಭೂ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ ಹಿನ್ನಲೆ
ಕಳೆದ ಒಂದು ವರ್ಷದಿಂದ ಭೈರಮಂಗಲ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು.
ಇದೀಗ ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಹಿನ್ನಲೆ.
ತೀವ್ರ ಗೊಂಡ ರೈತರ ಪ್ರತಿಭಟನೆ.
ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರು.
ಇಂದಿನಿಂದ ಅನಿರ್ಧಿಷ್ಟಾವದಿ ಪ್ರತಿಭಟನೆ ನಡೆಸಲು ರೈತರ ಸಜ್ಜು.
ಟ್ರಾಕ್ಟರ್ ,ಎತ್ತಿನ ಗಾಡಿ, ಹಸುಗಳನ್ನು ರಸ್ತೆಗೆ ತಂದು ಪ್ರತಿಭಟನೆ ನಡೆಸುತ್ತಿರುವ ರೈತರು.
ನಮ್ಮ ಭೂಮಿ ನಮ್ಮ ಹಕ್ಕು ಎಂದು ಘೋಷಣೆ ಕೂಗಿ ರೈತರ ಆಕ್ರೋಶ.
ಬಿಡದಿ- ಕನಕ‌ಪುರ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವ ನೂರಾರು ರೈತರು
ರೈತರ ಒಪ್ಪಿಗೆ ಪಡೆಯದೇ ಸಚಿವ ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ನೀಡಲಾಗಿದೆ.
ಯಾವುದೇ ಕಾರಣಕ್ಕೂ ನಮ್ಮ ಭೂಮಿ ನೀಡುವುದಿಲ್ಲ ಎಂದು ರೈತರ ಬಿಗಿಪಟ್ಟು.
ರಸ್ತೆ ಮಧ್ಯೆಯೇ ಅಡುಗೆ ತಯಾರಿಸುತ್ತಿರುವ ರೈತರು.
    user_ಶಿವು.ಎಸ್ ದೊಡ್ಡಆಲಹಳ್ಳಿ
    ಶಿವು.ಎಸ್ ದೊಡ್ಡಆಲಹಳ್ಳಿ
    Local News Reporter ಕನಕಪುರ, ರಾಮನಗರ, ಕರ್ನಾಟಕ•
    4 hrs ago
  • All About Widening of #AzeezSaitDoubleRoad/#MahadevpuraMainRoad in #NRConstituency #Mysuru which have been Layed Buried Underneath from 9 to 10 Years *ಭಾರತ ನಲ್ಲಿ ವೈರಲ್*
    1
    All About Widening of #AzeezSaitDoubleRoad/#MahadevpuraMainRoad in #NRConstituency #Mysuru which have been Layed Buried Underneath from 9 to 10 Years 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.