logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಭತ್ತಿ ಹೋಗಿದ್ದ ವೇದಾವತಿ ನದಿಯಲ್ಲಿ 9 ಕಡೆ ಚೆಕ್ ಡ್ಯಾಂ ಹಾಗೂ ಬ್ಯಾರೇಜ್ ನಿರ್ಮಾಣ ಮಾಡಿ ವೇದಾವತಿ ಸದಿಯಲ್ಲಿ ಸಾದ ನೀರು ಇರುವಂತೆ ಭಗರಿಥ ಪ್ರಯತ್ನ ಮಾಡಿದವರು ಅಧುನಿಕ ಶಾಸಕ ಟಿ.ರಘುಮೂರ್ತಿ... ಪ್ರೋ.ನಾಗರಾಜ್

6 hrs ago
user_Suresh Belagere
Suresh Belagere
Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
6 hrs ago

ಭತ್ತಿ ಹೋಗಿದ್ದ ವೇದಾವತಿ ನದಿಯಲ್ಲಿ 9 ಕಡೆ ಚೆಕ್ ಡ್ಯಾಂ ಹಾಗೂ ಬ್ಯಾರೇಜ್ ನಿರ್ಮಾಣ ಮಾಡಿ ವೇದಾವತಿ ಸದಿಯಲ್ಲಿ ಸಾದ ನೀರು ಇರುವಂತೆ ಭಗರಿಥ ಪ್ರಯತ್ನ ಮಾಡಿದವರು ಅಧುನಿಕ ಶಾಸಕ ಟಿ.ರಘುಮೂರ್ತಿ... ಪ್ರೋ.ನಾಗರಾಜ್

More news from ಕರ್ನಾಟಕ and nearby areas
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಜಗಳೂರು: ಮಲ್ಪೆ-ಮೊಳಕಾಲ್ಮೂರು ಹೆದ್ದಾರಿಯ, ಮೆದಿಗಿನಕೆರೆ ಅಂಬೇಡ್ಕರ್ ವಸತಿ ಶಾಲೆಯ ಸಮೀಪ ಎರಡು ಬೈಕ್ ಮುಖಾ ಮುಖಿ ಡಿಕ್ಕಿ, ಎರಡು ಬೈಕ್ ನ ಸವಾರರು ಗಾಯ. *ಜಗಳೂರು ವಿಧಾನಸಭಾ ಕ್ಷೇತ್ರ.* *ಇಂದು ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ ಶ್ರೀ ಬಿ.ದೇವೇಂದ್ರಪ್ಪ ರವರು ಖಾಸಗಿ ಕಾರ್ಯಕ್ರಮಗಳ ಪ್ರಯುಕ್ತ ಜಗಳೂರಿನಿಂದ ದಾವಣಗೆರೆಗೆ ತೆರಳುತ್ತಿರುವ ಮಾರ್ಗ ಮಧ್ಯೆ ಮೆದಗಿನಕೆರೆ ಕ್ರಾಸ್ ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ವಿಪರೀತವಾಗಿ ಪೆಟ್ಟು ಬಿದ್ದ ಗಾಯಾಳುಗಳನ್ನು ಮಾನ್ಯ ಶಾಸಕರು ತಮ್ಮ ಸ್ವಂತ ವಾಹನದಲ್ಲಿ ಗಾಯಾಳುಗಳಾದ ಹಿರೇಅರಕೆರೆ ಗ್ರಾಮದ ಚನ್ನಪ್ಪ, ಹಾಗೂ ಖಾನಹೊಸಹಳ್ಳಿ ಹತ್ತಿರದ ಹಾಲೂರು ಗ್ರಾಮದ ಗೋವಿಂದಮ್ಮ ಹಾಗೂ ಪ್ರದೀಪ್ ಇವರನ್ನು ಜಗಳೂರು ತಾಲ್ಲೂಕು ಆಸ್ಪತ್ರೆಗೆ ಕಳುಹಿಸಿ ಸೂಕ್ತ ಚಿಕಿತ್ಸೆಯ ನೆರವಿಗಾಗಿ ವೈಯಕ್ತಿಕವಾಗಿ ಧನ ಸಹಾಯ ಮಾಡಿ ಮಾನವೀಯತೆ ಮೆರೆದರು.*
    2
    ಜಗಳೂರು: ಮಲ್ಪೆ-ಮೊಳಕಾಲ್ಮೂರು ಹೆದ್ದಾರಿಯ, ಮೆದಿಗಿನಕೆರೆ ಅಂಬೇಡ್ಕರ್ ವಸತಿ ಶಾಲೆಯ ಸಮೀಪ ಎರಡು ಬೈಕ್ ಮುಖಾ ಮುಖಿ ಡಿಕ್ಕಿ, ಎರಡು ಬೈಕ್ ನ ಸವಾರರು ಗಾಯ.
*ಜಗಳೂರು ವಿಧಾನಸಭಾ ಕ್ಷೇತ್ರ.*
*ಇಂದು ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ ಶ್ರೀ ಬಿ.ದೇವೇಂದ್ರಪ್ಪ ರವರು ಖಾಸಗಿ ಕಾರ್ಯಕ್ರಮಗಳ ಪ್ರಯುಕ್ತ ಜಗಳೂರಿನಿಂದ ದಾವಣಗೆರೆಗೆ ತೆರಳುತ್ತಿರುವ ಮಾರ್ಗ ಮಧ್ಯೆ ಮೆದಗಿನಕೆರೆ ಕ್ರಾಸ್ ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ವಿಪರೀತವಾಗಿ ಪೆಟ್ಟು ಬಿದ್ದ ಗಾಯಾಳುಗಳನ್ನು ಮಾನ್ಯ ಶಾಸಕರು ತಮ್ಮ ಸ್ವಂತ ವಾಹನದಲ್ಲಿ ಗಾಯಾಳುಗಳಾದ ಹಿರೇಅರಕೆರೆ ಗ್ರಾಮದ ಚನ್ನಪ್ಪ, ಹಾಗೂ ಖಾನಹೊಸಹಳ್ಳಿ ಹತ್ತಿರದ ಹಾಲೂರು ಗ್ರಾಮದ ಗೋವಿಂದಮ್ಮ ಹಾಗೂ ಪ್ರದೀಪ್ ಇವರನ್ನು ಜಗಳೂರು ತಾಲ್ಲೂಕು ಆಸ್ಪತ್ರೆಗೆ ಕಳುಹಿಸಿ ಸೂಕ್ತ ಚಿಕಿತ್ಸೆಯ ನೆರವಿಗಾಗಿ ವೈಯಕ್ತಿಕವಾಗಿ ಧನ ಸಹಾಯ ಮಾಡಿ ಮಾನವೀಯತೆ ಮೆರೆದರು.*
    user_Basavaraja B Press Reporter APB
    Basavaraja B Press Reporter APB
    Newspaper publisher ಜಗಳೂರು, ದಾವಣಗೆರೆ, ಕರ್ನಾಟಕ•
    4 hrs ago
  • ನಮ್ಮಲ್ಲಿ ಅತ್ಯುತ್ತಮ ಗುಣಮಟ್ಟದ ಸೋಲಾರ್ ಚಾಲಿತಾ ರೈತರ ಅನುಕೂಲಕೋಸ್ಕರ true view ಸಿಸಿ ಕ್ಯಾಮೆರಾ ಅತಿ ಕಡಿಮೆ ದರದಲ್ಲಿ ದೊರೆಯುತ್ತದೆ. ಸಂಪರ್
    1
    ನಮ್ಮಲ್ಲಿ  ಅತ್ಯುತ್ತಮ ಗುಣಮಟ್ಟದ ಸೋಲಾರ್ ಚಾಲಿತಾ ರೈತರ ಅನುಕೂಲಕೋಸ್ಕರ true view ಸಿಸಿ ಕ್ಯಾಮೆರಾ ಅತಿ ಕಡಿಮೆ ದರದಲ್ಲಿ ದೊರೆಯುತ್ತದೆ.
ಸಂಪರ್
    user_ಅರವಿಂದ್
    ಅರವಿಂದ್
    ಚನ್ನಗಿರಿ, ದಾವಣಗೆರೆ, ಕರ್ನಾಟಕ•
    8 hrs ago
  • "ಕ್ಷಣ ಕ್ಷಣದ ನಿಖರ ಮಾಹಿತಿ ಮತ್ತು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ವಿಶೇಷ ವರದಿಗಳಿಗಾಗಿ ಈ ವಿಡಿಯೋವನ್ನು ಪೂರ್ತಿಯಾಗಿ ನೋಡಿ ಮತ್ತು ಶೇರ್ ಮಾಡಿ." ಆಯ್ಕೆ 3 (ಜನಹಿತ ವರದಿಗಾಗಿ): "ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗುವ ನಮ್ಮ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ, ನಾಡಿನ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಲು ನಮ್ಮೊಂದಿಗೆ ಇರಿ." ಸಂಕ್ಷಿಪ್ತ ಸಾರಾಂಶ: ಮೊದಲನೆಯದು: ನಿಖರ ಮಾಹಿತಿ ಮತ್ತು ಸಮಾಜದ ಸುಧಾರಣೆಯ ವರದಿಗಳ ಬಗ್ಗೆ ತಿಳಿಸುತ್ತದೆ. ವೀಡಿಯೊವನ್ನು ಪೂರ್ತಿ ನೋಡಲು ಮತ್ತು ಹಂಚಿಕೊಳ್ಳಲು ವಿನಂತಿಸುತ್ತದೆ
    1
    "ಕ್ಷಣ ಕ್ಷಣದ ನಿಖರ ಮಾಹಿತಿ ಮತ್ತು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ವಿಶೇಷ ವರದಿಗಳಿಗಾಗಿ ಈ ವಿಡಿಯೋವನ್ನು ಪೂರ್ತಿಯಾಗಿ ನೋಡಿ ಮತ್ತು ಶೇರ್ ಮಾಡಿ."
ಆಯ್ಕೆ 3 (ಜನಹಿತ ವರದಿಗಾಗಿ):
"ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗುವ ನಮ್ಮ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ, ನಾಡಿನ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಲು ನಮ್ಮೊಂದಿಗೆ ಇರಿ."
ಸಂಕ್ಷಿಪ್ತ ಸಾರಾಂಶ:
ಮೊದಲನೆಯದು: ನಿಖರ ಮಾಹಿತಿ ಮತ್ತು ಸಮಾಜದ ಸುಧಾರಣೆಯ ವರದಿಗಳ ಬಗ್ಗೆ ತಿಳಿಸುತ್ತದೆ. ವೀಡಿಯೊವನ್ನು ಪೂರ್ತಿ ನೋಡಲು ಮತ್ತು ಹಂಚಿಕೊಳ್ಳಲು ವಿನಂತಿಸುತ್ತದೆ
    user_Vv Vv
    Vv Vv
    Engineer Koppal, Karnataka•
    6 hrs ago
  • ಶಿಗ್ಗಾಂವಿ, ಮೂಡನಂಬಿಕೆ, ಲಿಂಗತಾರತಮ್ಯ, ಮೌಢ್ಯಗಳನ್ನು ವಿರೋಧಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರು ಪ್ರಮುಖರಾದವರು ಎಂದು ಶಿವಮೊಗ್ಗ ಎಸ್.ಆರ್.ಎನ್.ಎಮ್.ಎನ್ ಕಾಲೇಜ ಕನ್ನಡ ಉಪನ್ಯಾಸಕರಾದ ಡಾ.ಲಕ್ಷ್ಮಣ ಕೆ. ಹೇಳಿದರು. ಪಟ್ಟಣದ ವಿರಕ್ತಮಠದಲ್ಲಿ ಮಂಗಳವಾರ ನಡೆದ ಜಗದ್ಗುರು ಶ್ರೀ ವಿಶ್ವಬಂದು ಮರುಳಸಿದ್ದರ ಜಯಂತಿ ಆಚರಣೆಯಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರರ ಜೀವನದ ಕುರಿತು ಉಪನ್ಯಾಸ ನೀಡಿದರು. ರೇವಣಸಿದ್ಧರ ಶಿಷ್ಯರಾದ ಮರುಳಸಿದ್ಧರು, ಹಿಂಸಾತ್ಮಕ ಆಚರಣೆಗಳನ್ನು ಬಲವಾಗಿ ವಿರೋಧಿಸಿ, ಲೋಕದಲ್ಲಿರುವವರೆಲ್ಲರ ಬಾಳು ತರಳಾಗಲು ನಾಡಿನಾದ್ಯಂತ ಸಂಚರಿಸಿ, ತರಳಬಾಳು ಸಂಸ್ಥಾನದ ಸಂಸ್ಥಾಪಕರಾಗಿದ್ದಾರೆ ಎಂದರು. ಸಂಗನಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಜಾತಿ ಜಾತಿಗಳ ಮಧ್ಯೆ ಇರುವ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ವರೆಗೂ ಸಮಾಜದಲ್ಲಿ ಸಾಮರಸ್ಯ ಮೂಡಲು ಸಾಧ್ಯವಿಲ್ಲ. ಮರುಳಸಿದ್ಧರು ಸಮಾಜದಲ್ಲಿ ಜ್ಞಾನ ಮತ್ತು ಭಕ್ತಿ ಮಾರ್ಗವನ್ನು ಪ್ರಚುರಪಡಿಸಿ, ಮೇಲು-ಕೀಳು, ಜಾತಿ ಭೇದಗಳನ್ನು ವಿರೋಧಿಸಿ, ಮಾನವತಾವಾದದ ತತ್ವವನ್ನು ಎತ್ತಿ ಹಿಡಿದವರಲ್ಲಿ ಮರುಳಸಿದ್ಧರು ಪ್ರಮುಖರಾಗಿದ್ದಾರೆ. ಸಮಾಜದಲ್ಲಿ ಸಮಾನತೆಗಾಗಿ ಬಸವಾದಿ ಶರಣರಂತೆ ಮರುಳಸಿದ್ಧರು ಪ್ರಮುಖರಾಗಿದ್ದಾರೆ ಆದರೆ ಎಲೆಮರೆ ಕಾಯಿಯಂತೆ ಕಣ್ಮರೆಯಾಗಿರುವುದು ಬೇಸರಿಸದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮರುಳಸಿದ್ದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಿವೃತ ಶಿಕ್ಷಕರಾದ ಕೆ.ಡಿ.ಪಾಟೀಲ ಅಧ್ಯಕ್ಷತೆವಹಿಸಿ ಮಾತನಾಡಿದರು. ಶಿಕ್ಷಕ ಬಸವರಾಜ ಬಸರಿಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಬಿ.ಎಂ.ಮುಳಗುಂದ, ಪ್ರಭುಗೌಡ ತೆಂಬದಮನಿ, ಹಿರೇಗೌಡ ಪಾಟೀಲ, ಶಶಿಕಾಂತ ರಾಠೋಡ, ಸಿ.ಡಿ.ಯತ್ನಳ್ಳಿ, ಮಾನಪ್ಪ ಕಮ್ಮಾರ, ಬಸವರಾಜ ಬಸರಿಕಟ್ಟಿ, ಉಷಾ ಪಾಟೀಲ ಸೇರಿದಂತೆ ಇತರರಿದ್ದರು.
    4
    ಶಿಗ್ಗಾಂವಿ, ಮೂಡನಂಬಿಕೆ, ಲಿಂಗತಾರತಮ್ಯ, ಮೌಢ್ಯಗಳನ್ನು ವಿರೋಧಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರು ಪ್ರಮುಖರಾದವರು ಎಂದು ಶಿವಮೊಗ್ಗ ಎಸ್.ಆರ್.ಎನ್.ಎಮ್.ಎನ್ ಕಾಲೇಜ ಕನ್ನಡ ಉಪನ್ಯಾಸಕರಾದ ಡಾ.ಲಕ್ಷ್ಮಣ ಕೆ. ಹೇಳಿದರು.
ಪಟ್ಟಣದ ವಿರಕ್ತಮಠದಲ್ಲಿ ಮಂಗಳವಾರ ನಡೆದ ಜಗದ್ಗುರು ಶ್ರೀ ವಿಶ್ವಬಂದು ಮರುಳಸಿದ್ದರ ಜಯಂತಿ ಆಚರಣೆಯಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರರ ಜೀವನದ ಕುರಿತು ಉಪನ್ಯಾಸ ನೀಡಿದರು.
ರೇವಣಸಿದ್ಧರ ಶಿಷ್ಯರಾದ ಮರುಳಸಿದ್ಧರು, ಹಿಂಸಾತ್ಮಕ ಆಚರಣೆಗಳನ್ನು ಬಲವಾಗಿ ವಿರೋಧಿಸಿ, ಲೋಕದಲ್ಲಿರುವವರೆಲ್ಲರ ಬಾಳು ತರಳಾಗಲು ನಾಡಿನಾದ್ಯಂತ ಸಂಚರಿಸಿ, ತರಳಬಾಳು ಸಂಸ್ಥಾನದ ಸಂಸ್ಥಾಪಕರಾಗಿದ್ದಾರೆ ಎಂದರು.
ಸಂಗನಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಜಾತಿ ಜಾತಿಗಳ ಮಧ್ಯೆ ಇರುವ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ವರೆಗೂ ಸಮಾಜದಲ್ಲಿ ಸಾಮರಸ್ಯ ಮೂಡಲು ಸಾಧ್ಯವಿಲ್ಲ. 
ಮರುಳಸಿದ್ಧರು ಸಮಾಜದಲ್ಲಿ ಜ್ಞಾನ ಮತ್ತು ಭಕ್ತಿ ಮಾರ್ಗವನ್ನು ಪ್ರಚುರಪಡಿಸಿ, ಮೇಲು-ಕೀಳು, ಜಾತಿ ಭೇದಗಳನ್ನು ವಿರೋಧಿಸಿ, ಮಾನವತಾವಾದದ ತತ್ವವನ್ನು ಎತ್ತಿ ಹಿಡಿದವರಲ್ಲಿ ಮರುಳಸಿದ್ಧರು ಪ್ರಮುಖರಾಗಿದ್ದಾರೆ. ಸಮಾಜದಲ್ಲಿ ಸಮಾನತೆಗಾಗಿ ಬಸವಾದಿ ಶರಣರಂತೆ ಮರುಳಸಿದ್ಧರು ಪ್ರಮುಖರಾಗಿದ್ದಾರೆ ಆದರೆ ಎಲೆಮರೆ ಕಾಯಿಯಂತೆ ಕಣ್ಮರೆಯಾಗಿರುವುದು ಬೇಸರಿಸದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮರುಳಸಿದ್ದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಿವೃತ ಶಿಕ್ಷಕರಾದ ಕೆ.ಡಿ.ಪಾಟೀಲ ಅಧ್ಯಕ್ಷತೆವಹಿಸಿ ಮಾತನಾಡಿದರು. ಶಿಕ್ಷಕ ಬಸವರಾಜ ಬಸರಿಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಬಿ.ಎಂ.ಮುಳಗುಂದ, ಪ್ರಭುಗೌಡ ತೆಂಬದಮನಿ, ಹಿರೇಗೌಡ ಪಾಟೀಲ, ಶಶಿಕಾಂತ ರಾಠೋಡ, ಸಿ.ಡಿ.ಯತ್ನಳ್ಳಿ, ಮಾನಪ್ಪ ಕಮ್ಮಾರ, ಬಸವರಾಜ ಬಸರಿಕಟ್ಟಿ, ಉಷಾ ಪಾಟೀಲ ಸೇರಿದಂತೆ ಇತರರಿದ್ದರು.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    22 hrs ago
  • Post by MANOJ
    1
    Post by MANOJ
    user_MANOJ
    MANOJ
    Agriculture cooperative ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
    1 hr ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ಒಳ ಮೀಸಲಾತಿಯಲ್ಲಿ ನಮ್ಮ ಸಮುದಾಯಕ್ಕೆ ನ್ಯಾಯ ಸಿಗುವ ಬರವಸೆ ಇರುವುದಾಗಿ ಮಾಜಿ ಸಚಿವ ಹೆಚ್ ಆಂಜನೇಯ ತಿಳಿಸಿದ್ದಾರೆ. ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಚಿವ ಹೆಚ್ ಆಂಜನೇಯ ಅವರು ಮಾತನಾಡಿದ್ದು ಇದೇ ತಿಂಗಳ 24 ರಂದು ವಿಶೇಷ ಸಂಪುಟ ನಡೆಯುತ್ತಿದ್ದು ಅಂದು ಒಳ ಮೀಸಲಾತಿ ಕುರಿತು ತೀರ್ಮಾನಕ್ಕೆ ಬಂದಿದ್ದಾರೆ. ಚುನಾವಣಾ ಹಿನ್ನೆಲೆ ತಡವಾಗಿದ್ಷು ಇದೀಗ ಕರೆದಿದ್ದಾರೆ. 56434 ಹುದ್ದೆಗಳ ಬರ್ತಿ ಬಾಕಿದ್ದು ನಮ್ಮ ಮನವಿ ಮೇರೆಗೆ ನಿಲ್ಲಿಸಿದ್ದರು. ಕೆ ಪಿ ಎಸ್ ಸಿ ಯಿಂದ ಕೃಷಿ ಇಲಾಖೆ ಅಧಿಕಾರಿಗಳ ಹುದ್ದೆಗೆ ಹಿಂದೆ ಕೆಪಿಎಸ್ ಸಿಗೆ ಕೊಟ್ಟಿದ್ದು ಕೆಪಿಎಸ್ ಸಿ ಗೆ ಕೊಡದ ಹಾಗೆ ತಡೆದಿದ್ದು ಇದೀಗ ಪರೀಕ್ಷಾ ಪ್ರಾದೀಕಾರಕ್ಕೆ ಈ ಎಲ್ಲಾ ಹುದ್ದೆ ತುಂಬಲು ಕೊಟ್ಟಿದ್ದು ಆಶ್ಚರ್ಯವಾಗಿದೆ. ಆತಂಕ ಆಗಿದ್ದು ಒಳ ಮೀಸಲಾತಿ ಕೊಡದೆ ಹುದ್ದೆ ಭರ್ತಿಗೆ ಹೊರಟಿದ್ದಾರೆ. ವಂಚನೆ ಆಗುತ್ತಿದ್ದಾಗಿ ಕರೆಗಳು ಬರುತ್ತಿದ್ದವು. ಅವಕಾಶ ವಂಚಿತರಾಗಿ ಆತಂಕ ಎದುರಾಗಿದ್ದು ಪ್ರತ್ಯೇಕ ಮೀಸಲಾತಿಗೆ ಆಗ್ರಹ ಮಾಡಿದ್ದೆವು. ಎಲ್ಲಾ ರಾಜ್ಯದಲ್ಲೂ ಕೂಡ ಒಳ ಮೀಸಲಾತಿ ಜಾರಿಯಾಗಿ ಒಂದು ವರ್ಷ ಕಳೆದಿದ್ದು ಈ ತಿಂಗಳ 24 ರಂದು ವಿಶೇಷ ಅಧಿವೇಶನದಲ್ಲಿ ಈ ಬಗ್ಗೆ ಇತ್ಯರ್ಥ ಆಗುವ ಬಗ್ಗೆ ವಿಶ್ವಾಸ ಇರುವುದಾಗಿ ಹೆಚ್ ಆಂಜನೇಯ ಆಶಯ ವ್ಯಕ್ತಪಡಿಸಿದ್ದಾರೆ
    1
    ಒಳ ಮೀಸಲಾತಿಯಲ್ಲಿ ನಮ್ಮ ಸಮುದಾಯಕ್ಕೆ ನ್ಯಾಯ ಸಿಗುವ ಬರವಸೆ ಇರುವುದಾಗಿ ಮಾಜಿ ಸಚಿವ ಹೆಚ್ ಆಂಜನೇಯ ತಿಳಿಸಿದ್ದಾರೆ. ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಚಿವ ಹೆಚ್ ಆಂಜನೇಯ ಅವರು ಮಾತನಾಡಿದ್ದು ಇದೇ ತಿಂಗಳ
24 ರಂದು ವಿಶೇಷ ಸಂಪುಟ ನಡೆಯುತ್ತಿದ್ದು ಅಂದು ಒಳ ಮೀಸಲಾತಿ ಕುರಿತು ತೀರ್ಮಾನಕ್ಕೆ ಬಂದಿದ್ದಾರೆ. ಚುನಾವಣಾ ಹಿನ್ನೆಲೆ ತಡವಾಗಿದ್ಷು ಇದೀಗ ಕರೆದಿದ್ದಾರೆ. 56434 ಹುದ್ದೆಗಳ ಬರ್ತಿ ಬಾಕಿದ್ದು ನಮ್ಮ ಮನವಿ ಮೇರೆಗೆ ನಿಲ್ಲಿಸಿದ್ದರು. ಕೆ ಪಿ ಎಸ್ ಸಿ ಯಿಂದ ಕೃಷಿ ಇಲಾಖೆ ಅಧಿಕಾರಿಗಳ ಹುದ್ದೆಗೆ ಹಿಂದೆ ಕೆಪಿಎಸ್ ಸಿಗೆ ಕೊಟ್ಟಿದ್ದು ಕೆಪಿಎಸ್ ಸಿ ಗೆ ಕೊಡದ ಹಾಗೆ ತಡೆದಿದ್ದು ಇದೀಗ ಪರೀಕ್ಷಾ ಪ್ರಾದೀಕಾರಕ್ಕೆ ಈ ಎಲ್ಲಾ ಹುದ್ದೆ ತುಂಬಲು ಕೊಟ್ಟಿದ್ದು ಆಶ್ಚರ್ಯವಾಗಿದೆ. ಆತಂಕ ಆಗಿದ್ದು ಒಳ ಮೀಸಲಾತಿ ಕೊಡದೆ ಹುದ್ದೆ ಭರ್ತಿಗೆ ಹೊರಟಿದ್ದಾರೆ. ವಂಚನೆ ಆಗುತ್ತಿದ್ದಾಗಿ ಕರೆಗಳು ಬರುತ್ತಿದ್ದವು. ಅವಕಾಶ ವಂಚಿತರಾಗಿ ಆತಂಕ ಎದುರಾಗಿದ್ದು ಪ್ರತ್ಯೇಕ ಮೀಸಲಾತಿಗೆ ಆಗ್ರಹ ಮಾಡಿದ್ದೆವು. ಎಲ್ಲಾ ರಾಜ್ಯದಲ್ಲೂ ಕೂಡ ಒಳ ಮೀಸಲಾತಿ ಜಾರಿಯಾಗಿ ಒಂದು ವರ್ಷ ಕಳೆದಿದ್ದು ಈ ತಿಂಗಳ 24 ರಂದು ವಿಶೇಷ ಅಧಿವೇಶನದಲ್ಲಿ ಈ ಬಗ್ಗೆ ಇತ್ಯರ್ಥ ಆಗುವ ಬಗ್ಗೆ ವಿಶ್ವಾಸ ಇರುವುದಾಗಿ ಹೆಚ್ ಆಂಜನೇಯ ಆಶಯ ವ್ಯಕ್ತಪಡಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    19 hrs ago
  • ರೀತಿಯ ವಿವರಣೆ (Description) ಅಥವಾ ಕ್ಯಾಪ್ಶನ್‌ಗಳನ್ನು ನೀಡಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ: ೧. ಮೊದಲ ಶೈಲಿ (ಮಾಹಿತಿ ಮತ್ತು ತಿದ್ದುವಿಕೆಗಾಗಿ): "ಕ್ಷಣ ಕ್ಷಣದ ನಿಖರ ಮಾಹಿತಿ ಮತ್ತು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ವಿಶೇಷ ವರದಿಗಳಿಗಾಗಿ ಈ ವಿಡಿಯೋವನ್ನು ಪೂರ್ತಿಯಾಗಿ ನೋಡಿ ಮತ್ತು ಶೇರ್ ಮಾಡಿ." ಅರ್ಥ
    1
    ರೀತಿಯ ವಿವರಣೆ (Description) ಅಥವಾ ಕ್ಯಾಪ್ಶನ್‌ಗಳನ್ನು ನೀಡಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ:
೧. ಮೊದಲ ಶೈಲಿ (ಮಾಹಿತಿ ಮತ್ತು ತಿದ್ದುವಿಕೆಗಾಗಿ):
"ಕ್ಷಣ ಕ್ಷಣದ ನಿಖರ ಮಾಹಿತಿ ಮತ್ತು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ವಿಶೇಷ ವರದಿಗಳಿಗಾಗಿ ಈ ವಿಡಿಯೋವನ್ನು ಪೂರ್ತಿಯಾಗಿ ನೋಡಿ ಮತ್ತು ಶೇರ್ ಮಾಡಿ."
ಅರ್ಥ
    user_Vv Vv
    Vv Vv
    Engineer Koppal, Karnataka•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.