Shuru
Apke Nagar Ki App…
ಯುದ್ಧ.. ಜಗತ್ತಿಗೇ ಮಾರಕ ಕಾಯಿಲೆ ಭೀತಿ! ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೈಲ ಕೇಂದ್ರಗಳ ಮೇಲೆ ದಾಳಿಗಳಿಗೆ ಕಾರಣವಾಗಿದ್ದು, ಇದು ಪರಿಸರ ದುರಂತಕ್ಕೆ ನಾಂದಿ ಹಾಡಿದೆ. ....... ಯುದ್ಧ.. ಜಗತ್ತಿಗೇ ಮಾರಕ ಕಾಯಿಲೆ ಭೀತಿ! ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೈಲ ಕೇಂದ್ರಗಳ ಮೇಲೆ ದಾಳಿಗಳಿಗೆ ಕಾರಣವಾಗಿದ್ದು, ಇದು ಪರಿಸರ ದುರಂತಕ್ಕೆ ನಾಂದಿ ಹಾಡಿದೆ. ತೈಲ ಬಾವಿಗಳಿಗೆ ಬೆಂಕಿ ಬಿದ್ದಾಗ ಹೊರಹೊಮ್ಮುವ ದಟ್ಟ ಕಪ್ಪು ಹೊಗೆ ನೂರಾರು ಕಿಲೋಮೀಟರ್ ದೂರದವರೆಗೆ ಹರಡಿ ಜನರ ಆರೋಗ್ಯಕ್ಕೆ ಮಾರಕವಾಗಲಿದೆ. ಹೊಗೆಯಲ್ಲಿರುವ ಕಾರ್ಬನ್ ಮೊನಾಡ್, ಸಲ್ಫರ್ ಡೈಯಾಕ್ಸೆಡ್, ನೈಟ್ರೋಜನ್ ಆಕ್ಸೆಡ್‌ಗಳು ಶ್ವಾಸಕೋಶ & ರಕ್ತದ ಮೇಲೆ ನೇರ ಪರಿಣಾಮ ಬೀರುತ್ತವೆ. ದೀರ್ಘಾವಧಿಯಲ್ಲಿ ದೇಹದ ಅಂಗಾಂಗಗಳನ್ನು ಹಾನಿಗೊಳಿಸುತ್ತದೆ ಎನ್ನಲಾಗಿದೆ. ✍️ವರದಿ: ಸುರೇಂದ್ರ ಶಿವಮೊಗ್ಗ.....
Surendra Shimoga
ಯುದ್ಧ.. ಜಗತ್ತಿಗೇ ಮಾರಕ ಕಾಯಿಲೆ ಭೀತಿ! ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೈಲ ಕೇಂದ್ರಗಳ ಮೇಲೆ ದಾಳಿಗಳಿಗೆ ಕಾರಣವಾಗಿದ್ದು, ಇದು ಪರಿಸರ ದುರಂತಕ್ಕೆ ನಾಂದಿ ಹಾಡಿದೆ. ....... ಯುದ್ಧ.. ಜಗತ್ತಿಗೇ ಮಾರಕ ಕಾಯಿಲೆ ಭೀತಿ! ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೈಲ ಕೇಂದ್ರಗಳ ಮೇಲೆ ದಾಳಿಗಳಿಗೆ ಕಾರಣವಾಗಿದ್ದು, ಇದು ಪರಿಸರ ದುರಂತಕ್ಕೆ ನಾಂದಿ ಹಾಡಿದೆ. ತೈಲ ಬಾವಿಗಳಿಗೆ ಬೆಂಕಿ ಬಿದ್ದಾಗ ಹೊರಹೊಮ್ಮುವ ದಟ್ಟ ಕಪ್ಪು ಹೊಗೆ ನೂರಾರು ಕಿಲೋಮೀಟರ್ ದೂರದವರೆಗೆ ಹರಡಿ ಜನರ ಆರೋಗ್ಯಕ್ಕೆ ಮಾರಕವಾಗಲಿದೆ. ಹೊಗೆಯಲ್ಲಿರುವ ಕಾರ್ಬನ್ ಮೊನಾಡ್, ಸಲ್ಫರ್ ಡೈಯಾಕ್ಸೆಡ್, ನೈಟ್ರೋಜನ್ ಆಕ್ಸೆಡ್‌ಗಳು ಶ್ವಾಸಕೋಶ & ರಕ್ತದ ಮೇಲೆ ನೇರ ಪರಿಣಾಮ ಬೀರುತ್ತವೆ. ದೀರ್ಘಾವಧಿಯಲ್ಲಿ ದೇಹದ ಅಂಗಾಂಗಗಳನ್ನು ಹಾನಿಗೊಳಿಸುತ್ತದೆ ಎನ್ನಲಾಗಿದೆ. ✍️ವರದಿ: ಸುರೇಂದ್ರ ಶಿವಮೊಗ್ಗ.....
More news from ಕರ್ನಾಟಕ and nearby areas
- ಹಿರಿಯ ನಾಗರಿಕರು ಮೈದಾನದಲ್ಲಿ ವ್ಯಾಯಾಮ ಮಾಡುವ ಸಲುವಾಗಿ ಇದ್ದ ಜಾಗದಲ್ಲಿ ವ್ಯಕ್ತಿಯೊಬ್ಬ ಸಾಕುನಾಯಿ ಕರೆತಂದು ಮಲಮೂತ್ರ ವಿಸರ್ಜನೆ ಮಾಡಿಸುತ್ತಿದ್ದ ಕಾರಣ ಹಿರಿಯ ನಾಗರಿಕರೊಬ್ಬರು ತಗಾದೆ ತೆಗೆದಾಗ, ನಾಯಿ ಮಾಲೀಕ ವಿಡಿಯೋ ಮಾಡಲು ಮೊಬೈಲ್ ಫೋನ್ ತೆಗೆದಿದ್ದಾನೆ, ಆಗ ಹಿರಿಯ ವ್ಯಕ್ತ ವಿಡಿಯೋ ಮಾಡಬೇಡ ಎಂದು ಫೋನ್ ತಳ್ಳಿದ್ದಾರೆ,ಕೋಪಗೊಂಡ ವ್ಯಕ್ತಿ ಹಿರಿಯರ ಮೇಲೆ ಹಲ್ಲೆ ಮಾಡಿದ್ದಾರೆ, ವಿಕೋಪಕ್ಕೆ ತಿರುಗಿದ ಜಗಳದಿಂದ ಅಲ್ಲಿದ ಹಿರಿಯ ನಾಗರಿಕರು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ..1
- ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪೊಮೈ ಶಿಕ್ಷಣ ಸಂಸ್ಥೆ ವತಿಯಿಂದ, ಪೊಮೈ ಕಾಲೇಜಿನಲ್ಲಿ ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಶ್ರೀಮತಿ ಪದ್ಮಶ್ರೀ ಭಟ್ ನಿದ್ದೋಡಿ ಅವರನ್ನು ಜನ ಮೆಚ್ಚಿದ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು... ದಿನಾಂಕ 09/03/2026 ರಂದು ಮಧ್ಯಾಹ್ನ ಪೊಮೈ ಕಾಲೇಜಿನಲ್ಲಿ ಪ್ರಶಸ್ತಿ ಪತ್ರ ನೀಡಿ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಮೂಲಕ ಪದ್ಮಶ್ರೀ ಭಟ್ ಅವರು ಕಳೆದ 8 ವರ್ಷಗಳಿಂದ ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಹಸ್ತ ನೀಡುತ್ತಾ ಬಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ನಿರ್ದೇಶಕಿಯೂ ಆಗಿರುವ ಅವರು ನೂರಾರು ಬಹುಮುಖ ಪ್ರತಿಭೆಯ ಮಕ್ಕಳನ್ನು ಸಮಾಜಕ್ಕೆ ಪರಿಚಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಮೂಲಕ ರಾಜ್ಯದ ಹಲವು ಕಡೆಗಳಲ್ಲಿ ರಾಜ್ಯಮಟ್ಟದ ಮಕ್ಕಳ ಮೇಳ ನಡೆಸಿದ್ದಾರೆ. ಮೂಲತಃ ಪತ್ರಕರ್ತೆಯಾದ ಪದ್ಮಶ್ರೀ ಭಟ್ ಅವರು ಸಾಮಾಜಿಕ ಕಾರ್ಯಕರ್ತೆಯೂ ಹೌದು. ✍️ವರದಿ: ಸುರೇಂದ್ರ ಶಿವಮೊಗ್ಗ.....2
- ಬೆಂಗಳೂರಿನ ಹೆಣ್ಣೂರು ಗಾರ್ಡನ್ಸ್‌ನ ಪ್ರಕೃತಿ ಲೇಔಟ್‌ನಲ್ಲಿ ನಡೆದ ಆತಂಕಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆಯಲ್ಲಿ ವ್ಯಕ್ತಿಯೊಬ್ಬ ಬಿದ್ದಿದ್ದರೆ, ಮತ್ತೊಂದು ಗುಂಪು ಕಿತ್ತಾಟದಲ್ಲಿ ತೊಡಗಿದೆ. ಅಷ್ಟರಲ್ಲಿ ಬುಲೆಟ್ ಸವಾರನೊಬ್ಬ ಚಲಿಸುತ್ತಿದ್ದ ಬೈಕ್‌ಗೆ ಕಾಲಿನಿಂದ ಒದ್ದು ಪುಂಡಾಟಿಕೆ ಮೆರೆದಿದ್ದಾನೆ. ಒಂದೇ ಸ್ಕೂಟಿಯಲ್ಲಿ ಮೂವರು ಸವಾರಿ ಮಾಡುವ ಮೂಲಕ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಸಾರ್ವಜನಿಕರ ಸುರಕ್ಷತೆಗೆ ಸವಾಲು ಹಾಕುವಂತಿರುವ ಈ ರೌಡಿಸಂ ಮತ್ತು ಅಶಿಸ್ತಿನ ವರ್ತನೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.1
- ದೊಡ್ಡಬಳ್ಳಾಪುರ ಪ್ಯಾಕ್ಟರಿಯ ಒಂದು ಎಕರೆಗೂ ಅಧಿಕ ಪ್ರದೇಶದಲ್ಲಿ ಆವರಿಸಿರುವ ಬೆಂಕಿ. ಎಷ್ಟೆ ನೀರು ತಂದು ಹಾಕಿದರು ಹತೋಟಿಗೆ ಬಾರದ ಬೆಂಕಿ ನಿತ್ಯ 50 ಜನ ಕಾರ್ಮಿಕರು ಕೆಲಸ ಮಾಡ್ತಿದ್ದ ಕೇಬಲ್ ಪ್ಯಾಕ್ಟರಿ. ಅಕ್ಕ ಪಕ್ಕದ ಕಾರ್ಖಾನೆಗಳಿಗೆ ಬೆಂಕಿ ವ್ಯಾಪಿಸದಂತೆ ಮುಂಜಾಗ್ರತಾ ಕ್ರಮ. ಹತ್ತಕ್ಕೂ ಅಧಿಕ ಅಗ್ನಿ ಶಾಮಕ ವಾಹನ ಹಾಗೂ 100 ಕ್ಕೂ ಅಧಿಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಯತ್ನ. ಸ್ಥಳದಲ್ಲೆ ಬೀಡು ಬಿಟ್ಟ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು. ರಾತ್ರಿಯೆಲ್ಲ ಬೆಂಕಿ ನಂದಿಸಲು ಹರಸಾಹಸ ಪಡಲಿರುವ ಅಗ್ನಿಶಾಮಕ ದಳದ ಸಿಬ್ಬಂದಿ. ಸ್ಥಳಿಯ ರೈತರ ತೋಟಗಳಿಂದ ನೀರು ತುಂಬಿಕೊಂಡು ಬಂದು ಬೆಂಕಿ ನಂದಿಸುವ ಕಾರ್ಯ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶ1
- L.F.C GROUP I IFTAR PARTY1
- Post by Venu Gopal2
- *ಚಿಂತಾಮಣಿ:-ಖಾದ್ರಿ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಭಾಗಿಯಾದ ಕೊರ್ ಕಮಿಟಿ ಅಧ್ಯಕ್ಷ ಜೆಕೆ ಕೃಷ್ಣಾರೆಡ್ಡಿ* ಚಿಂತಾಮಣಿ ತಾಲೂಕಿನ ಅಂಬಾಜಿದುರ್ಗ ಹೋಬಳಿ ಕೋಟಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ ರಾಗುಟ್ಟಹಳ್ಳಿ ಶಿಂಗರೇಪಲ್ಲಿ ಮಜರಾ ಗ್ರಾಮದಲ್ಲಿ ನೆಲೆಸಿರುವ ಪುರಾತನ ಖಾದ್ರಿ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯ ಆಗಿದ್ದು ಈ ದೇವಾಲಯಕ್ಕೆ ಜೆಡಿಎಸ್ ರಾಜ್ಯ ಕೊರ್ ಕಮಿಟಿ ಅಧ್ಯಕ್ಷ ಜೆಕೆ ಕೃಷ್ಣಾರೆಡ್ಡಿ ಆಗಮಿಸಿ ದೇವರಲ್ಲಿ ಪೂಜೆ ಸಲ್ಲಿಸಿ ನಂತರ ಮಾತನಾಡಿದ ಅವರು ಕೋಟಗಲ್ ಸಾಗುಟ್ಟಹಳ್ಳಿ ಮಜರಾ ಶಿಂಗರೇಪಲ್ಲಿ ಗ್ರಾಮದಲ್ಲಿ ಅತ್ಯಂತ ಪ್ರಸಿದ್ಧಿ ಯಾಗಿರುವ ಈ ದೇವಾಲಯು ಭಕ್ತಾದಿಗಳನ್ನು ಕೈಬೀಸಿ ಕರೆಯುವಂತಹ ಸ್ಥಳವಾಗಿದೆ ಖಾದ್ರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಿಂದ ತೀರ್ಥವು ಕದರಿ ದೇವಾಲಯಕ್ಕೆ ಹೋದರೆ ಮಾತ್ರ ಅಲ್ಲಿ ತೇರು ಸಾಗುತ್ತದೆ ಎಂಬ ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿರುವ ರೂಢಿ ಸಂಪ್ರದಾಯ ವಾಗಿದೆ ಶ್ರೀ ಖಾದ್ರಿ ನರಸಿಂಹಸ್ವಾಮಿ ದೇವಾಲಯು ಜಗತ್ ಪ್ರಸಿದ್ಧಿಯಾಗಿದ್ದು ಈ ದೇವಾಲಯಕ್ಕೆ ಮೂಲೆ ಮೂಲೆಗಳಿಂದ ಸಹಸ್ರಾರು ಜನ ಆಗಮಿಸುತ್ತಾರೆ ,ದೇವರಲ್ಲಿ ಪ್ರಾರ್ಥಿಸಿಕೊಂಡರೆ ಸಕಲ ಸೌಭಾಗ್ಯಗಳು ಸಿಗುತ್ತವೆ ಎಂದು ಜನರ ಅಪಾರ ನಂಬಿಕೆಯಿದೆ ಎಂದು ಮಾಜಿ ಶಾಸಕ ಹಾಗು ಜೆಡಿಎಸ್ ರಾಜ್ಯ ಕೋರ್ ಕಮಿಟಿ ರಾಜ್ಯಾಧ್ಯಕ್ಷರು ಜೆಕೆ ಕೃಷ್ಣಾರೆಡ್ಡಿ ದೇವಸ್ಥಾನಕ್ಕೆ ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕ್ಷೇತ್ರದ ಜನಜಾನುವಾರುಗಳು ಮಳೆ ಬೆಳೆ ಸಮೃದ್ಧಿಯಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾ ಇಲ್ಲಿ ಬಂದ ಸಾವಿರಾರು ಜನರಿಗೆ ದೇವರು ಆಯುಷ್ಯ ಆರೋಗ್ಯ ಉತ್ತಮ ಬೆಳೆ ಮಳೆ ಸಿಗಲಿ ಎಂಬುದಾಗಿ ದೇವರಲ್ಲಿ ಪ್ರಾರ್ಥಿಸಿದರು ಈ ಸಂದರ್ಭದಲ್ಲಿ:-ಚಿಮುಲ್ ನಿರ್ದೇಶಕ ಬ್ಯಾಂಕ್ ಕೃಷ್ಣಾರೆಡ್ಡಿ ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು4
- ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಇಂಡಸ್ಟ್ರಿಯಲ್ ಏರಿಯದಲ್ಲಿರುವ ಕೇಬಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರವಾದ ನಷ್ಟ ಉಂಟಾಗಿದೆ, ದಟ್ಟವಾದ ಹೊಗೆ ಆವರಿಸಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳು, ನಾಗರಿಕರಿಗೂ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು.1