logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅರ್ಜಿ ಇಸ್ಕೊಂಡ್ ಡ್ರೈನ್ ಮಾಡದೇ ಇರೋ ಸೋಮನಹಳ್ಳಿ ಗ್ರಾಮ ಪಂಚಾಯತ್ PDO 👍ಇದು ನ್ಯಾಯವೇ

17 hrs ago
user_Sumanth HT
Sumanth HT
ಮದ್ದೂರು, ಮಂಡ್ಯ, ಕರ್ನಾಟಕ•
17 hrs ago
eb0b5cbf-67ec-4394-be7e-4c0ebd0ba477
2e1b8e51-bfdc-4fd0-a60f-f48dd8c60106
e1214b33-a89d-474a-a2e2-3323fdf95839
a630814d-2b77-4a6f-9c37-37021379658d

ಅರ್ಜಿ ಇಸ್ಕೊಂಡ್ ಡ್ರೈನ್ ಮಾಡದೇ ಇರೋ ಸೋಮನಹಳ್ಳಿ ಗ್ರಾಮ ಪಂಚಾಯತ್ PDO 👍ಇದು ನ್ಯಾಯವೇ

More news from Karnataka and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    16 hrs ago
  • ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಇಂಡಸ್ಟ್ರಿಯಲ್ ಏರಿಯದಲ್ಲಿರುವ ಕೇಬಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರವಾದ ನಷ್ಟ ಉಂಟಾಗಿದೆ, ದಟ್ಟವಾದ ಹೊಗೆ ಆವರಿಸಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳು, ನಾಗರಿಕರಿಗೂ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು.
    1
    ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಇಂಡಸ್ಟ್ರಿಯಲ್ ಏರಿಯದಲ್ಲಿರುವ ಕೇಬಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರವಾದ ನಷ್ಟ ಉಂಟಾಗಿದೆ, ದಟ್ಟವಾದ ಹೊಗೆ ಆವರಿಸಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳು, ನಾಗರಿಕರಿಗೂ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು.
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ಬೆಂಗಳೂರಿನ ಹೆಮ್ಮೆಯ ಸಂಕೇತ ವಿಧಾನಸೌಧದ ಮುಂಭಾಗದಲ್ಲೇ ಹೊರರಾಜ್ಯದ ಯುವತಿಯರ ಎರಡು ಗುಂಪುಗಳ ನಡುವೆ ಭೀಕರ ಜಗಳ ನಡೆದಿದೆ. ವೀಕೆಂಡ್ ಹಿನ್ನೆಲೆ ಪ್ರವಾಸಕ್ಕೆಂದು ಬಂದಿದ್ದ ಹಿಂದಿ ಭಾಷಿಕ ಯುವತಿಯರ ನಡುವೆ ಸಣ್ಣ ವಿಷಯಕ್ಕೆ ಶುರುವಾದ ಮಾತಿನ ಚಕಮಕಿ, ವಿಕೋಪಕ್ಕೆ ತಿರುಗಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ನಾಲ್ಕೈದು ಯುವತಿಯರು ಪರಸ್ಪರ ಜುಟ್ಟು ಹಿಡಿದು ಎಳೆದಾಡುತ್ತಾ ಹೊಡೆದಾಡಿಕೊಂಡ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಸಾರ್ವಜನಿಕ ಪ್ರದೇಶದಲ್ಲಿ ಯುವತಿಯರ ಈ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
    1
    ಬೆಂಗಳೂರಿನ ಹೆಮ್ಮೆಯ ಸಂಕೇತ ವಿಧಾನಸೌಧದ ಮುಂಭಾಗದಲ್ಲೇ ಹೊರರಾಜ್ಯದ ಯುವತಿಯರ ಎರಡು ಗುಂಪುಗಳ ನಡುವೆ ಭೀಕರ ಜಗಳ ನಡೆದಿದೆ. ವೀಕೆಂಡ್ ಹಿನ್ನೆಲೆ ಪ್ರವಾಸಕ್ಕೆಂದು ಬಂದಿದ್ದ ಹಿಂದಿ ಭಾಷಿಕ ಯುವತಿಯರ ನಡುವೆ ಸಣ್ಣ ವಿಷಯಕ್ಕೆ ಶುರುವಾದ ಮಾತಿನ ಚಕಮಕಿ, ವಿಕೋಪಕ್ಕೆ ತಿರುಗಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ನಾಲ್ಕೈದು ಯುವತಿಯರು ಪರಸ್ಪರ ಜುಟ್ಟು ಹಿಡಿದು ಎಳೆದಾಡುತ್ತಾ ಹೊಡೆದಾಡಿಕೊಂಡ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಸಾರ್ವಜನಿಕ ಪ್ರದೇಶದಲ್ಲಿ ಯುವತಿಯರ ಈ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    13 hrs ago
  • ಮಾತನಾಡಿದ ಶಾಸಕರು ತಾಲ್ಲೂಕು ಕೇಂದ್ರದಲ್ಲಿ ಎಲ್ಲಾ ರೀತಿ ಸೌಲಭ್ಯ ಹೊಂದಿರುವ ಡಯಾಗ್ನಸ್ಟಿಕ್ ಸೆಂಟರ್ ಪ್ರಾರಂಭ ಆಗಿರುವುದು ಸಂತೋಷವಾಗಿದೆ. ಅದೇ ರೀತಿಯಲ್ಲಿ ಜನ ಸಾಮಾನ್ಯರಿಗೆ ಉತ್ತಮ ಸೇವೆ ಒದಗಿಸುವ ಮೂಲಕ ಜನ ಮನ್ನಣೆ ಪಡೆಯಲಿ. ಎಂದು ಹಾರೈಸಿ ಶುಭ ಕೋರಿದರು. ಗುರು ಡಯಾಗ್ನಸ್ಟಿಕ್ ಸೆಂಟರ್ ಮುಖ್ಯಸ್ಥರು ಆದ ನವೀನ್ ಕುಮಾರ್ ಮಾತನಾಡಿ ಜನರಿಗೆ ಉತ್ತಮ ಗುಣಮಟ್ಟ ಆರೋಗ್ಯ ಸೇವೆ ಒದಗಿಸುವಂಥ ಉದ್ದೇಶವನ್ನ ಹೊಂದಲಾಗಿದೆ. ನಮ್ಮಲ್ಲಿ ಹೆಮಟಾಲಜಿ, ಸೆರೋಲಜಿ, ಕ್ಲಿನಿಕಲ್ ಪ್ಯಾಥಾಲಜಿ, ಬಯೋ-ಕೆಮಿಸ್ಟ್ರಿ,ಇಮ್ಯುನೊಅಸ್ಸೇ, ಮೈಕ್ರೋಬಯಾಲಜಿ, ಇ.ಸಿ.ಜಿ. ಪ್ರಯೋಗಾಲಯಗಳ ಸೇವೆಗಳು ಲಭ್ಯ ಇರುತ್ತದೆ. ಹಾಗೆಯೇ ಅಲ್ಟಾಸೌಂಡ್ ಸ್ಕಾನಿಂಗ್, ಕಲರ್ ಡಾಕ್ಟರ್ ಡಿಜಿಟಲ್ ಎಕ್ಸ್ –ರೇ, 2ಡಿ ಎಕೋ / ಟಿ.ಎಂ.ಟಿ, ಫಸಿಯೋಥೆರಪಿ ಸೇವೆಗಳು ಒಂದು ಗಂಟೆ ಶೀಘ್ರದಲ್ಲೆ ಲಭ್ಯವಾಗುತ್ತದೆ. ವಿಶ್ವಸಾರ್ಹ ಪ್ರಯೋಗಲಯ ಫಲಿತಾಂಶಗಳಿಗಾಗಿ ಬುದ್ದಿವಂತಿಕೆಯ ಅನುಭವಯುಳ್ಳ ಸಿಬ್ಬಂಧಿಗಳಿದ್ದು ಜನರ ಸೇವೆಗೆ ಜನಾರ್ಧನ ಸೇವೆ ಆಗಿರುತ್ತದೆ. ಮತ್ತು ಸಮಯ : ಪ್ರತಿನಿತ್ಯ ಬೆಳಿಗ್ಗೆ 7-00 ರಿಂದ ರಾತ್ರಿ 9-00 ಗಂಟೆ ವರೆಗೆ ಸೇವೆ ಲಭ್ಯ ಇರುತ್ತದೆ. ಇದೇ ಸಮಯದಲ್ಲಿ ಚಾಮುಲ್ ನಿರ್ದೇಶಕ ರಾದ ಉದ್ದನೂರು ಪ್ರಸಾದ್,ಮಹದೇವ್,ಶಶಿ,ಸತ್ಯರಾಜ್, ವೆಂಕಟೇಗೌಡ,ಎಸ್ ಆರ್ ಮಹದೇವ್, ವಿಜಯ್ ಕುಮಾರ್,ಗುರುಸ್ವಾಮಿ, ಮೂರ್ತಿ,ಹಾಗೂ ಇನ್ನಿತರರು ಇದ್ದರು.
    4
    ಮಾತನಾಡಿದ ಶಾಸಕರು ತಾಲ್ಲೂಕು ಕೇಂದ್ರದಲ್ಲಿ ಎಲ್ಲಾ ರೀತಿ ಸೌಲಭ್ಯ ಹೊಂದಿರುವ ಡಯಾಗ್ನಸ್ಟಿಕ್ ಸೆಂಟರ್ ಪ್ರಾರಂಭ ಆಗಿರುವುದು ಸಂತೋಷವಾಗಿದೆ. ಅದೇ ರೀತಿಯಲ್ಲಿ ಜನ ಸಾಮಾನ್ಯರಿಗೆ ಉತ್ತಮ ಸೇವೆ ಒದಗಿಸುವ ಮೂಲಕ ಜನ ಮನ್ನಣೆ ಪಡೆಯಲಿ. ಎಂದು ಹಾರೈಸಿ ಶುಭ ಕೋರಿದರು.
ಗುರು ಡಯಾಗ್ನಸ್ಟಿಕ್ ಸೆಂಟರ್ ಮುಖ್ಯಸ್ಥರು ಆದ ನವೀನ್ ಕುಮಾರ್ ಮಾತನಾಡಿ ಜನರಿಗೆ ಉತ್ತಮ ಗುಣಮಟ್ಟ ಆರೋಗ್ಯ ಸೇವೆ ಒದಗಿಸುವಂಥ ಉದ್ದೇಶವನ್ನ ಹೊಂದಲಾಗಿದೆ. ನಮ್ಮಲ್ಲಿ ಹೆಮಟಾಲಜಿ, ಸೆರೋಲಜಿ, ಕ್ಲಿನಿಕಲ್ ಪ್ಯಾಥಾಲಜಿ, ಬಯೋ-ಕೆಮಿಸ್ಟ್ರಿ,ಇಮ್ಯುನೊಅಸ್ಸೇ, ಮೈಕ್ರೋಬಯಾಲಜಿ, ಇ.ಸಿ.ಜಿ. ಪ್ರಯೋಗಾಲಯಗಳ ಸೇವೆಗಳು ಲಭ್ಯ ಇರುತ್ತದೆ.
ಹಾಗೆಯೇ ಅಲ್ಟಾಸೌಂಡ್ ಸ್ಕಾನಿಂಗ್, ಕಲರ್ ಡಾಕ್ಟರ್ ಡಿಜಿಟಲ್ ಎಕ್ಸ್ –ರೇ, 2ಡಿ ಎಕೋ / ಟಿ.ಎಂ.ಟಿ, ಫಸಿಯೋಥೆರಪಿ ಸೇವೆಗಳು ಒಂದು ಗಂಟೆ ಶೀಘ್ರದಲ್ಲೆ ಲಭ್ಯವಾಗುತ್ತದೆ. ವಿಶ್ವಸಾರ್ಹ ಪ್ರಯೋಗಲಯ ಫಲಿತಾಂಶಗಳಿಗಾಗಿ ಬುದ್ದಿವಂತಿಕೆಯ ಅನುಭವಯುಳ್ಳ ಸಿಬ್ಬಂಧಿಗಳಿದ್ದು ಜನರ ಸೇವೆಗೆ ಜನಾರ್ಧನ ಸೇವೆ ಆಗಿರುತ್ತದೆ.  ಮತ್ತು ಸಮಯ : ಪ್ರತಿನಿತ್ಯ ಬೆಳಿಗ್ಗೆ 7-00 ರಿಂದ ರಾತ್ರಿ 9-00 ಗಂಟೆ ವರೆಗೆ ಸೇವೆ ಲಭ್ಯ ಇರುತ್ತದೆ.
ಇದೇ ಸಮಯದಲ್ಲಿ ಚಾಮುಲ್ ನಿರ್ದೇಶಕ ರಾದ ಉದ್ದನೂರು ಪ್ರಸಾದ್,ಮಹದೇವ್,ಶಶಿ,ಸತ್ಯರಾಜ್, ವೆಂಕಟೇಗೌಡ,ಎಸ್ ಆರ್ ಮಹದೇವ್, ವಿಜಯ್ ಕುಮಾರ್,ಗುರುಸ್ವಾಮಿ,
ಮೂರ್ತಿ,ಹಾಗೂ ಇನ್ನಿತರರು ಇದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    21 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    1 hr ago
  • ದೊಡ್ಡಬಳ್ಳಾಪುರ ಪ್ಯಾಕ್ಟರಿಯ ಒಂದು ಎಕರೆಗೂ ಅಧಿಕ ಪ್ರದೇಶದಲ್ಲಿ ಆವರಿಸಿರುವ ಬೆಂಕಿ. ಎಷ್ಟೆ ನೀರು ತಂದು ಹಾಕಿದರು ಹತೋಟಿಗೆ ಬಾರದ ಬೆಂಕಿ ನಿತ್ಯ 50 ಜನ ಕಾರ್ಮಿಕರು ಕೆಲಸ ಮಾಡ್ತಿದ್ದ ಕೇಬಲ್ ಪ್ಯಾಕ್ಟರಿ. ಅಕ್ಕ ಪಕ್ಕದ ಕಾರ್ಖಾನೆಗಳಿಗೆ ಬೆಂಕಿ ವ್ಯಾಪಿಸದಂತೆ ಮುಂಜಾಗ್ರತಾ ಕ್ರಮ. ಹತ್ತಕ್ಕೂ ಅಧಿಕ ಅಗ್ನಿ ಶಾಮಕ ವಾಹನ ಹಾಗೂ 100 ಕ್ಕೂ ಅಧಿಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಯತ್ನ. ಸ್ಥಳದಲ್ಲೆ ಬೀಡು ಬಿಟ್ಟ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು. ರಾತ್ರಿಯೆಲ್ಲ ಬೆಂಕಿ ನಂದಿಸಲು ಹರಸಾಹಸ ಪಡಲಿರುವ ಅಗ್ನಿಶಾಮಕ ದಳದ ಸಿಬ್ಬಂದಿ. ಸ್ಥಳಿಯ ರೈತರ ತೋಟಗಳಿಂದ ನೀರು ತುಂಬಿಕೊಂಡು ಬಂದು ಬೆಂಕಿ ನಂದಿಸುವ ಕಾರ್ಯ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶ
    1
    ದೊಡ್ಡಬಳ್ಳಾಪುರ
ಪ್ಯಾಕ್ಟರಿಯ ಒಂದು ಎಕರೆಗೂ ಅಧಿಕ ಪ್ರದೇಶದಲ್ಲಿ ಆವರಿಸಿರುವ ಬೆಂಕಿ. 
ಎಷ್ಟೆ ನೀರು ತಂದು ಹಾಕಿದರು ಹತೋಟಿಗೆ ಬಾರದ ಬೆಂಕಿ
ನಿತ್ಯ 50 ಜನ ಕಾರ್ಮಿಕರು ಕೆಲಸ ಮಾಡ್ತಿದ್ದ ಕೇಬಲ್ ಪ್ಯಾಕ್ಟರಿ. 
ಅಕ್ಕ ಪಕ್ಕದ ಕಾರ್ಖಾನೆಗಳಿಗೆ ಬೆಂಕಿ ವ್ಯಾಪಿಸದಂತೆ ಮುಂಜಾಗ್ರತಾ ಕ್ರಮ.
ಹತ್ತಕ್ಕೂ ಅಧಿಕ ಅಗ್ನಿ ಶಾಮಕ ವಾಹನ ಹಾಗೂ 100 ಕ್ಕೂ ಅಧಿಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಯತ್ನ. 
ಸ್ಥಳದಲ್ಲೆ ಬೀಡು ಬಿಟ್ಟ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು. 
ರಾತ್ರಿಯೆಲ್ಲ ಬೆಂಕಿ ನಂದಿಸಲು ಹರಸಾಹಸ ಪಡಲಿರುವ ಅಗ್ನಿಶಾಮಕ ದಳದ ಸಿಬ್ಬಂದಿ.
ಸ್ಥಳಿಯ ರೈತರ ತೋಟಗಳಿಂದ ನೀರು ತುಂಬಿಕೊಂಡು ಬಂದು ಬೆಂಕಿ ನಂದಿಸುವ ಕಾರ್ಯ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    11 hrs ago
  • Post by BABU BANNUR Social Media
    2
    Post by BABU BANNUR Social Media
    user_BABU BANNUR Social Media
    BABU BANNUR Social Media
    Tirumakudal - Narsipur, Mysuru•
    20 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    16 hrs ago
  • L.F.C GROUP I IFTAR PARTY
    1
    L.F.C GROUP I IFTAR PARTY
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.