logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿಂಚೋಳಿ ಪಟ್ಟಣದಲ್ಲಿ ಒಂದು ಆಧಾರ್ ಕೇಂದ್ರವು ತೆರೆಯಲು ಆಗುವುದಿಲ್ಲವೇ

on 10 March
user_Kalyan karanataka news channel
Kalyan karanataka news channel
Journalist Kalaburagi, Karnataka•
on 10 March

ಚಿಂಚೋಳಿ ಪಟ್ಟಣದಲ್ಲಿ ಒಂದು ಆಧಾರ್ ಕೇಂದ್ರವು ತೆರೆಯಲು ಆಗುವುದಿಲ್ಲವೇ

More news from ಕರ್ನಾಟಕ and nearby areas
  • ಅರುಣ್ ಪಾಟೀಲ್ ವಿರುದ್ಧ ಮತ್ತೆ ಜೆ ಎಂ ಕೊರಬು ಅಸಮಾಧಾನ. ನಿಮ್ಮ ತಂದೆಯ ಗೆಲುವಿಗೆ ಹಗಲಿರುಳು ಶ್ರಮಿಸಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ. ಅಫಜಲಪೂರ: ತಾಲೂಕಿನಲ್ಲಿ ರಾಜಕೀಯ ತೀವ್ರತೆ ಹೆಚ್ಚುತ್ತಿರುವ ನಡುವೆ, ಜೆ.ಎಂ. ಕೊರಬು ಅವರು ಅರುಣ್ ಪಾಟೀಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚುವ ಪ್ರವೃತ್ತಿ ನಿಲ್ಲಿಸಬೇಕು” ಎಂದು ಆಗ್ರಹಿಸಿದ ಅವರು, ತಮ್ಮ ತಂದೆಯ ಗೆಲುವಿಗಾಗಿ ಹಗಲಿರುಳು ಶ್ರಮಿಸಿದರೂ ಇಂದು ತಮ್ಮ ವಿರುದ್ಧ ನಡೆದುಕೊಳ್ಳುತ್ತಿರುವುದು ನೋವು ತಂದಿದೆ ಎಂದು ಹೇಳಿದರು. ವಾಹಿನಿಗಳ ಮೂಲಕ ಸುಳ್ಳು ಪ್ರಚಾರ ಮಾಡುವುದು ಹಾಗೂ ಕಾರ್ಯಕರ್ತರನ್ನು ತಪ್ಪು ದಾರಿಗೆಳೆಯುವುದನ್ನು ತಕ್ಷಣ ನಿಲ್ಲಿಸಬೇಕು. “ಪಶ್ಚಾತ್ತಾಪ ಪಟ್ಟು ಕೊರಬು ಕಣ್ಣೀರು ಹಾಕಿದ್ದಾರೆ” ಎಂಬ ಹೇಳಿಕೆಗಳು ಸುಳ್ಳು ಎಂದು ಸ್ಪಷ್ಟಪಡಿಸಿದರು. ತಾಲೂಕಿನಲ್ಲಿ ನಿಮ್ಮ ವಿರುದ್ಧ ಅನೇಕ ಕಾರ್ಯಕರ್ತರು ಮೇಲ್ನೋಟಕ್ಕೆ ಬೆಂಬಲ ತೋರಿದರೂ ಒಳಗೊಳಗೆ ಅಸಮಾಧಾನಗೊಂಡಿದ್ದಾರೆ ಎಂದು ಆರೋಪಿಸಿ, ಈ ಅಸಮಾಧಾನವನ್ನು ಗಮನಿಸಬೇಕು ಎಂದು ಸೂಚಿಸಿದರು. ರೈತರ ವಂತಿಕೆ ಹಣದಿಂದ ರಸ್ತೆ ನಿರ್ಮಾಣ ಕಾರ್ಯಕ್ರಮಕ್ಕೂ ಹಾಜರಾಗದಿರುವುದನ್ನು ಪ್ರಶ್ನಿಸಿದ ಅವರು, “ಕೊರಬು ಬೆಳೆಯುತ್ತಿದ್ದಾರೆ ಎಂಬ ಅಸೂಹೆ ಇದೆಯೇ?” ಎಂದು ನೇರವಾಗಿ ಪ್ರಶ್ನಿಸಿದರು. ಭೇದಭಾವದ ರಾಜಕಾರಣ ಮುಂದುವರಿದರೆ ಎಂ.ವೈ. ಪಾಟೀಲ್ ಅವರ ಹೆಸರಿಗೆ ಕಳಂಕ ಬರುತ್ತದೆ ಎಂದು ಎಚ್ಚರಿಸಿದರು.
    1
    ಅರುಣ್ ಪಾಟೀಲ್ ವಿರುದ್ಧ ಮತ್ತೆ ಜೆ ಎಂ ಕೊರಬು ಅಸಮಾಧಾನ.
ನಿಮ್ಮ ತಂದೆಯ ಗೆಲುವಿಗೆ ಹಗಲಿರುಳು ಶ್ರಮಿಸಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.
ಅಫಜಲಪೂರ: ತಾಲೂಕಿನಲ್ಲಿ ರಾಜಕೀಯ ತೀವ್ರತೆ ಹೆಚ್ಚುತ್ತಿರುವ ನಡುವೆ, ಜೆ.ಎಂ. ಕೊರಬು ಅವರು ಅರುಣ್ ಪಾಟೀಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
“ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚುವ ಪ್ರವೃತ್ತಿ ನಿಲ್ಲಿಸಬೇಕು” ಎಂದು ಆಗ್ರಹಿಸಿದ ಅವರು, ತಮ್ಮ ತಂದೆಯ ಗೆಲುವಿಗಾಗಿ ಹಗಲಿರುಳು ಶ್ರಮಿಸಿದರೂ ಇಂದು ತಮ್ಮ ವಿರುದ್ಧ ನಡೆದುಕೊಳ್ಳುತ್ತಿರುವುದು ನೋವು ತಂದಿದೆ ಎಂದು ಹೇಳಿದರು.
ವಾಹಿನಿಗಳ ಮೂಲಕ ಸುಳ್ಳು ಪ್ರಚಾರ ಮಾಡುವುದು ಹಾಗೂ ಕಾರ್ಯಕರ್ತರನ್ನು ತಪ್ಪು ದಾರಿಗೆಳೆಯುವುದನ್ನು ತಕ್ಷಣ ನಿಲ್ಲಿಸಬೇಕು. “ಪಶ್ಚಾತ್ತಾಪ ಪಟ್ಟು ಕೊರಬು ಕಣ್ಣೀರು ಹಾಕಿದ್ದಾರೆ” ಎಂಬ ಹೇಳಿಕೆಗಳು ಸುಳ್ಳು ಎಂದು ಸ್ಪಷ್ಟಪಡಿಸಿದರು.
ತಾಲೂಕಿನಲ್ಲಿ  ನಿಮ್ಮ ವಿರುದ್ಧ ಅನೇಕ ಕಾರ್ಯಕರ್ತರು ಮೇಲ್ನೋಟಕ್ಕೆ ಬೆಂಬಲ ತೋರಿದರೂ ಒಳಗೊಳಗೆ ಅಸಮಾಧಾನಗೊಂಡಿದ್ದಾರೆ ಎಂದು ಆರೋಪಿಸಿ, ಈ ಅಸಮಾಧಾನವನ್ನು ಗಮನಿಸಬೇಕು ಎಂದು ಸೂಚಿಸಿದರು.
ರೈತರ ವಂತಿಕೆ ಹಣದಿಂದ ರಸ್ತೆ ನಿರ್ಮಾಣ ಕಾರ್ಯಕ್ರಮಕ್ಕೂ ಹಾಜರಾಗದಿರುವುದನ್ನು ಪ್ರಶ್ನಿಸಿದ ಅವರು, “ಕೊರಬು ಬೆಳೆಯುತ್ತಿದ್ದಾರೆ ಎಂಬ ಅಸೂಹೆ ಇದೆಯೇ?” ಎಂದು ನೇರವಾಗಿ ಪ್ರಶ್ನಿಸಿದರು.
ಭೇದಭಾವದ ರಾಜಕಾರಣ ಮುಂದುವರಿದರೆ ಎಂ.ವೈ. ಪಾಟೀಲ್ ಅವರ ಹೆಸರಿಗೆ ಕಳಂಕ ಬರುತ್ತದೆ ಎಂದು ಎಚ್ಚರಿಸಿದರು.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    29 min ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    13 hrs ago
  • ಸುದ್ದಿ ಕಾಮೆಂಟ್ ಲಿಂಕ್ 🖇️ ಬಾಕ್ಸ್ ನಲ್ಲಿದೆ , ರಾಷ್ಟ್ರಿಯ ಆಹಾರ ಭದ್ರತಾ ಕಾಯ್ದೆ (NFSA) ಅಡಿಯಲ್ಲಿ ಉಚಿತ ವಿತರಣೆ
    1
    ಸುದ್ದಿ ಕಾಮೆಂಟ್ ಲಿಂಕ್ 🖇️ ಬಾಕ್ಸ್ ನಲ್ಲಿದೆ , ರಾಷ್ಟ್ರಿಯ ಆಹಾರ ಭದ್ರತಾ ಕಾಯ್ದೆ (NFSA) ಅಡಿಯಲ್ಲಿ ಉಚಿತ ವಿತರಣೆ
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    34 min ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    1 hr ago
  • ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು. ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ. ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ
    2
    ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು.
ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ.
ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ
ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ
ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, 
ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ
ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ
    user_ಹಣಮಂತ್ರಾಯ ನಾಯಕ ಪತ್ತೇಪುರ
    ಹಣಮಂತ್ರಾಯ ನಾಯಕ ಪತ್ತೇಪುರ
    Social Media Manager ಯಾದಗಿರಿ, ಯಾದಗಿರಿ, ಕರ್ನಾಟಕ•
    16 hrs ago
  • ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಪ್ರವಾಸಿ ಮಂದಿರದಲ್ಲಿ 14-04-2026 ರಂದು ಕಮಲದಿನ್ನಿ ಗ್ರಾಮದ ದಲಿತ ಹೋರಾಟಗಾರರಾದ ಸಾಬಣ್ಣ ಕಮಲದಿನ್ನಿ ಅವರಿಗೆ ಗ್ರಾಮಸ್ಥರಿಂದ ಗೌರವ ಸನ್ಮಾನ ನೆರವೇರಿತು.ಬಾಬು ಜಗಜೀವನ್ ರಾಮ್ ಜಯಂತಿ ಅಂಗವಾಗಿ ದೇವದುರ್ಗ ತಾಲೂಕು ಆಡಳಿತ ವತಿಯಿಂದ ಸಮಾಜಸೇವಾ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ, ಕಮಲದಿನ್ನಿ ಹಾಗೂ ಜಾಲಹಳ್ಳಿ ಗ್ರಾಮದ ಮುಖಂಡರು ಸೇರಿ ಶಾಲು ಹೊದಿಸಿ, ಹಾರ ಹಾಕಿ, ಡಾ. ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಸನ್ಮಾನಿಸಿದರು.ಈ ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಅಮರೇಗೌಡ ಕಮಲದಿನ್ನಿ ಹಾಗೂ ಶರಣಗೌಡ ಕಮಲದಿನ್ನಿ ಆಯೋಜಿಸಿದ್ದರು.
    1
    ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಪ್ರವಾಸಿ ಮಂದಿರದಲ್ಲಿ 14-04-2026 ರಂದು ಕಮಲದಿನ್ನಿ ಗ್ರಾಮದ ದಲಿತ ಹೋರಾಟಗಾರರಾದ ಸಾಬಣ್ಣ ಕಮಲದಿನ್ನಿ ಅವರಿಗೆ ಗ್ರಾಮಸ್ಥರಿಂದ ಗೌರವ ಸನ್ಮಾನ ನೆರವೇರಿತು.ಬಾಬು ಜಗಜೀವನ್ ರಾಮ್ ಜಯಂತಿ ಅಂಗವಾಗಿ ದೇವದುರ್ಗ ತಾಲೂಕು ಆಡಳಿತ ವತಿಯಿಂದ ಸಮಾಜಸೇವಾ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ, ಕಮಲದಿನ್ನಿ ಹಾಗೂ ಜಾಲಹಳ್ಳಿ ಗ್ರಾಮದ ಮುಖಂಡರು ಸೇರಿ ಶಾಲು ಹೊದಿಸಿ, ಹಾರ ಹಾಕಿ, ಡಾ. ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಸನ್ಮಾನಿಸಿದರು.ಈ ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಅಮರೇಗೌಡ ಕಮಲದಿನ್ನಿ ಹಾಗೂ ಶರಣಗೌಡ ಕಮಲದಿನ್ನಿ ಆಯೋಜಿಸಿದ್ದರು.
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    36 min ago
  • ವಿಜಯಪುರದಲ್ಲಿ ಗ್ರಾಮ ಪಂಚಾಯತ್ ಸದಸ್ಯ ರಾಜು ಕುರಿ ಬರ್ಬರ 6 ಸುತ್ತು ಗುಂಡು ಹಾರಿಸಿ, ಕಲ್ಲು ಎತ್ತಿಹಾಕಿ ಹತ್ಯೆ
    1
    ವಿಜಯಪುರದಲ್ಲಿ ಗ್ರಾಮ ಪಂಚಾಯತ್ ಸದಸ್ಯ ರಾಜು ಕುರಿ ಬರ್ಬರ 6 ಸುತ್ತು ಗುಂಡು ಹಾರಿಸಿ, ಕಲ್ಲು ಎತ್ತಿಹಾಕಿ ಹತ್ಯೆ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    26 min ago
  • ಅಫಜಲಪುರ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ//ಬಾಬಾಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಪದ್ಯ ಹೇಳಿದ ಬಸವರಾಜ ಚಾಂದಕವಟೆ.
    1
    ಅಫಜಲಪುರ: ಭಾರತ ರತ್ನ
ಸಂವಿಧಾನ ಶಿಲ್ಪಿ ಡಾ//ಬಾಬಾಸಾಹೇಬ್
ಅಂಬೇಡ್ಕರ್ ರವರ ಬಗ್ಗೆ ಪದ್ಯ ಹೇಳಿದ ಬಸವರಾಜ ಚಾಂದಕವಟೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.