*ಕಾನಾಹೊಸಹಳ್ಳಿ : ಸ್ವಚ್ಚತೆ ಪ್ರತಿಯೊಬ್ಬರ ಆಧ್ಯ ಕರ್ಥವ್ಯ ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ತಾಲೂಕಿನ ಕಾನಾಹೊಸಹಳ್ಳಿ ಗ್ರಾಮದಲ್ಲಿ , ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ll ಎನ್ ಟಿ ಶ್ರೀನಿವಾಸ್ ಎನ್ ಟಿ ರವರು. ಫೆಬ್ರವರಿ 18 ರಂದು ಕಾನ ಹೊಸಹಳ್ಳಿ ಗ್ರಾಮದ ಜರುಗಿದ , ಶ್ರೀ ಮಾರಮ್ಮ ಜಾತ್ರೆ ಪ್ರಯುಕ್ತ. ಗ್ರಾಮ ಸ್ವಚ್ಚತೆ , ಹಾಗೂ ಸ್ಮಶಾನ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವೈಯಕ್ತಿಕ ಸ್ವಚ್ಚತೆ ಜೊತಗೆ ಸುತ್ತ ಮುತ್ತಲ ಪರಿಸರವನ್ನು , ಸ್ವಚ್ಚವಾಗಿರಿಸಿಕೊಳ್ಳೋದು ಪ್ರತಿಯೊಬ್ಬರ ಆಧ್ಯ ಕರ್ಥವ್ಯವಾಗಿದೆ ಎಂದರು. ಈ ಸ್ವಚ್ಛತಾ ಅಭಿಯಾನವು ಸಾರ್ವಜನಿಕರಲ್ಲಿ , ನೈರ್ಮಲ್ಯದ ಕುರಿತು ಅರಿವು ಮೂಡಿಸಲು ಹಾಗೂ ಸ್ವಯಂ ಪ್ರೇರಿತವಾಗಿ ಸ್ವಚ್ಛತಾ ಚಟುವಟಿಕೆಗಳು ನಾಗರಿಕರಲ್ಲಿ ಜವಾಬ್ದಾರಿಯನ್ನು ಹೆಚ್ಚಿಸಿ. ಆರೋಗ್ಯಕರ ವಾತಾವರಣ ನಿರ್ಮಿಸಲು ಸಹಕಾರಿಯಾಗುತ್ತದೆ. ಸ್ವಚ್ಛತೆಯನ್ನು ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಅಳವಡಿಸಿಕೊಂಡು ಗ್ರಾಮ, ಜಿಲ್ಲೆ,ರಾಜ್ಯವನ್ನು ಸ್ವಚ್ಛತೆ ಕಡೆಗೆ ಕೊಂಡೊಯ್ಯೋಣ ಎಂದರು. ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖ ಮುಖಂಡರಾದ ಗುರುಸಿದ್ದನಗೌಡ,ಎಳನೀರು ಗಂಗಣ್ಣ, ಕಲಂದರ್, ಸೂರ್ಯ ಪ್ರಕಾಶ್, ಜಗದೀಶ್ ಸ್ವಾಮಿ,ಫೋಟೋ ಸಿದ್ದಲಿಂಗಪ್ಪ, ಬೊಮ್ಮಣ್ಣ, ಬಸವರಾಜ್, ಸಿಬಿ ನಾಗೇಶ್ ಹಾಗೂ ಅಧಿಕಾರಿಗಳು ಸೇರಿದಂತೆ ಪ್ರಮುಖ ಮುಖಂಡರು ಉಪಸ್ಥಿತರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ -9008937428 / 8151937428*

- ಮಂಗಳಮುಖಿ ಸುಹಾಸಿನಿ, ಯುವಕ ಶೇಖರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್ ತನಿಖೆ ಚುರುಕು ಮಂಗಳಮುಖಿ ಸುಹಾಸಿನಿ,ಯುವಕ ಶೇಖರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್ ತನಿಖೆ ಚುರುಕು1
- ಸಚಿವ ಶಿವರಾಜ್ ತಂಗಡಗಿ ಅವಚ್ಛ ಶಬ್ದ ವಿವಾದವೈರಲ್ ವಿಡಿಯೋಗೆ ರಾಜಕೀಯ ಕಿಡಿ #ಕೊಪ್ಪಳ #koppal #ಕಾರಟಗಿ #ಕನಕಗಿರಿ #ಶಿವರಾಜ್_ತಂಗಡಗಿ1
- ತುಂಗಭದ್ರಾ ನದಿಯ ನೀರು ನಿಲ್ಲಿಸಿದ್ದರಿಂದ ಹೊಲಗಳಲ್ಲಿ ಒಣಗುತ್ತಿದ್ದ ಮಿರ್ಚಿ ಬೆಳೆಗಾಗಿ ರೈತರು ಸಂಕಷ್ಟದಲ್ಲಿದ್ದರು. ಇಂತಹ ಕಠಿಣ ಸಂದರ್ಭದಲ್ಲೂ ಕಂಪ್ಲಿ ಕ್ಷೇತ್ರದ ಶಾಸಕ J. N. Ganesh ರೈತರ ಪರ ನಿಂತು, Tungabhadra Dam ನಿಂದ ನೀರು ಬಿಡುಗಡೆ ಮಾಡಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಅದ್ಭುತ ಕ್ಷಣ ರೈತರ ಮುಖದಲ್ಲಿ ಮತ್ತೆ ನಗು ಮೂಡಿಸಿತು.1
- ರಾಜ್ ನಟನೆಯ ಮೊದಲನೇ ಚಿತ್ರ ಬೇಡರ ಕಣ್ಣಪ್ಪ ನಿರ್ಮಿಸಿದ ಗುಬ್ಬಿ ವೀರಣ್ಣ ರವರ ಇತಿಹಾಸ1
- ಮೊಳಕಾಲ್ಮೂರು (ಚಿತ್ರದುರ್ಗ ಜಿಲ್ಲೆ): ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ಕೊಳ್ಳಹಳ್ಳಿಯಲ್ಲಿ ಇದೇ ಫೆಬ್ರವರಿ 19ರ ಗುರುವಾರದಂದು ಮಿಶ್ರತಳಿ ರಾಸುಗಳ ಹಾಲು ಕರೆಯುವ ಸ್ಪರ್ಧೆ ಹಾಗೂ ಬರಡು ರಾಸುಗಳ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ .಼಼಼ಪಶುಪಾಲನ ಮತ್ತು ಪಶು ವೈದ್ಯ ಸೇವಾ ಇಲಾಖೆ ಮೊಳಕಾಲ್ಮೂರು ,ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ ಶಿವಮೊಗ್ಗ ಹಾಗೂ ಕೊಂಡ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ನಿಗಮ ಸಹಯೋಗದಲ್ಲಿ ಇದೇ ಫೆಬ್ರವರಿ 19ರ ಗುರುವಾರ ಮಿಶ್ರತಳಿ ರಾಸುಗಳ ಹಾಲು ಕರೆಯುವ ಸ್ಪರ್ಧೆ ಮತ್ತು ಬರಡು ರಾಸುಗಳ ಚಿಕಿತ್ಸಾ ಶಿಬಿರವನ್ನು ಕೊಂಡ್ಲಹಳ್ಳಿ ಗ್ರಾಮದ ಬಿಎಂಟಿ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ ಼಼಼಼಼಼಼಼಼ಈ ಶಿಬಿರದಲ್ಲಿ ಎಲ್ಲಾ ರಾಸುಗಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾಹ ಶಿಬಿರವನ್ನು ಹಾಗೂ ಅತಿ ಹೆಚ್ಚು ಹಾಲು ಕರೆಯುವ ರಾಸುಗಳ ಮಾಲೀಕರಿಗೆ ಬಹುಮಾನ ವಿತರಿಸಲಾಗುವುದು ಮಿಶ್ರತಳಿಯ ಹಸುಗಳ ಹಾಲು ಕರೆಯುವ ಸ್ಪರ್ಧೆಯಲ್ಲಿ ಭಾಗವಹಿಸುವ ರಾಸುಗಳ ಮಾಲೀಕರಿಗೆ ಪಶು ಇಲಾಖೆಯಿಂದ ಬಹುಮಾನ ನೀಡಲಾಗುವುದು಼಼಼಼಼ ಫೆಬ್ರವರಿ 19ರ ಗುರುವಾರ ಬೆಳಿಗ್ಗೆ 7:30 ರಿಂದ 8:30ರೊಳಗೆ ರಾಸುಗಳ ಸಮೇತ ಹೆಸರನ್ನು ನೋಂದಾಯಿಸತಕ್ಕದ್ದು ಎಂದು ಕೊಂಡ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಬಿ.ಕೆ. ರವಿ ತಿಳಿಸಿದ್ದಾರೆ ಼಼಼಼಼಼಼ಬಹುಮಾನ ವಿತರಣಾ ಸಮಾರಂಭವನ್ನು ಮೊಳಕಾಲ್ಮೂರು ಶಾಸಕರಾದ ಸನ್ಮಾನ್ಯ ಎನ್ ವೈ ಗೋಪಾಲಕೃಷ್ಣ ಅವರು ನೆರವೇರಿಸುವರು ಼಼಼ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸುವರು಼಼ ಶಿವಮೊಗ್ಗ ದಾವಣಗೆರೆ ಚಿತ್ರದುರ್ಗ ಹಾಲು ಒಕ್ಕೂಟದ ಅಧ್ಯಕ್ಷ ವಿದ್ಯಾಧರ ಹಾಗೂ ರಾಜ್ಯ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷ ಡಾ. ಬಿ .ಯೋಗೇಶ್ ಬಾಬು ಅವರು ಬಹುಮಾನ ವಿತರಿಸುವರು ಼಼಼಼಼಼ ಮುಖ್ಯ ಅತಿಥಿಗಳಾಗಿ ಶಿಮುಲ್ ನಿರ್ದೇಶಕರಾದ ಬಿ.ಸಿ. ಸಂಜೀವ ಮೂರ್ತಿ, ಜಿಪಿ. ರೇವಣಸಿದ್ದಪ್ಪ ಜಿ.ಟಿ .ಶೇಖರಪ್ಪ ,ಬಿ .ಆರ್ .ರವಿಕುಮಾರ್ ,ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಹಾಗೂ ಬಿಇಒ ನಿರ್ಮಲಾದೇವಿ ,ಪಿಡಿಒ ಎನ್ ಪಾಲಯ್ಯ ,಼಼಼ವಿಶೇಷ ಆಹ್ವಾನಿತರಾಗಿ ವ್ಯವಸ್ಥಾಪಕ ನಿರ್ದೇಶಕ ಎಸ್ ಜಿ ಶೇಖರ್ ಕುಮಾರ್ .ಎನ್ .ಉಪ ನಿರ್ದೇಶಕರು ಪಶು ಪಾಲನ ಹಾಗೂ ಪಶು ವೈದ್ಯ ಸೇವಾ ಇಲಾಖೆ ಚಿತ್ರದುರ್ಗ ,಼಼ಮೊಳಕಾಲ್ಮೂರು ತಾಲ್ಲೂಕು ಪಶು ಸಹಾಯಕ ನಿರ್ದೇಶಕ ಡಾ. ರಂಗಪ್ಪ ,ಶಿಮುಲ್ ಸಹಾಯಕ ವ್ಯವಸ್ಥಾಪಕ ಅಧಿಕಾರಿಗಳಾದ ನಯಾಜ್ ಬೇಗ್, ಎಸ್ ಜಿ ಕೃಷ್ಣಕುಮಾರ್ ಹಾಗೂ ಚಳ್ಳಕೆರೆ ವಿಭಾಗದ ಪಶುವೈದ್ಯಾಧಿಕಾರಿಗಳು ಭಾಗವಹಿಸುವರು .. ಪಶುಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೊಂಡ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಪ್ರಕಟಣೆ ತಿಳಿಸಿದೆ...4
- Post by Rajib Paul choudhury1
- ಮಾನ್ಯ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 5 ಕೋಟಿ ರೂ ವೆಚ್ಚದಲ್ಲಿ ಇಳಕಲ್ ನಗರದ ವಿವಿಧ ವಾರ್ಡಗಳಲ್ಲಿನ ಮೂಲಭೂತ ಸೌಕರ್ಯಗಳಾದ ರಸ್ತೆ ಕಾಮಗಾರಿ, ಸರ್ಕಲ್ ಅಭಿವೃದ್ಧಿ ಪಡಿಸುವ ಕಾಮಗಾರಿಗಳಿಗೆ ಶಾಸಕ ವಿಜಯಾನಂದ ಕಾಶಪ್ಪನವರ ಫೆ.18 ಬುಧವಾರ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಮಯದಲ್ಲಿ ನರಸಭೆ ಸದಸ್ಯರು ಹಾಗೂ ಪೌರಾಯುಕ್ತ ಶ್ರೀನಿವಾಸ ಜಾಧವ ಹಾಗೂ ಗುತ್ತಿಗೆದಾರರು, ಪಕ್ಷದ ಮುಖಂಡರು ಕಾರ್ಯಕರ್ತರು, ನಗರಸಭೆ ಸಿಬ್ಬಂದಿ ವರ್ಗದವರು ಇದ್ದರು.1
- ಮಾಜಿ ಶಾಸಕ ಭೀಮಾ ನಾಯಕ್ ವಿರುದ್ಧ ಸಿಡಿದೆದ್ದ ತಂಗಿ..!1