ಅಕ್ರಮ ಮರಳು ಮತ್ತು ಮರಮ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ದೀಡಿರ್ ಬೇಟಿ ! ಅಕ್ರಮ ಮರಳು ಮತ್ತು ಮರಮ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ದೀಡಿರ್ ಬೇಟಿ ! ಜಿಲ್ಲಾಧಿಕಾರಿಗಳ ಅಕ್ರಮ ಚಟುವಟಿಕೆಗಳನ್ನು ಕಡಿವಾಣ ಆಕದೆ ಎಸಿ ರೂಮನಲ್ಲಿ ಕುಳಿತು ಸಭೆ ಮಾಡೋದೆ ಇವರ ಸಾಧನೆಯಾಗಿದೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆರೋಪ ನೈಸರ್ಗಿಕ ಸಂಪತ್ತು ಉಳಿಸುವ ಜವಬ್ದಾರಿ ಯಾರದು ? ಉಮೇಶ ಕೆ. ಮುದ್ನಾಳ ಜಿಲ್ಲಾಡಳಿತಕ್ಕೆ ಪ್ರಶ್ನೆ ? ಯಾದಗಿರಿ ನಗರದ ಅಕ್ಕ ಪಕ್ಕದಲ್ಲಿ ಮತ್ತು ನಗರ ಪ್ರದೇಶಕ್ಕೆ ಅಂಟಿಕೊAಡಿರುವÀ ಗ್ರಾಮಗಳಲ್ಲಿ ರಾಜಾ ರೋಷವಾಗಿ ಜೆಸಿಬಿ ಮುಖಾಂತರ ಅಕ್ರಮ ಮರುಳು ಮತ್ತು ಮರಮ ತೆಗೆದು ರಸತ್ತೆ ಬದಿಗಳಲ್ಲಿ ಹಾಕಿ ರಾಜಾ ರೋಷವಾಗಿ ಮನಬಂದತೆ ದರಕ್ಕೆ ಮಾರಾಟಮಾಡುವವರ ಮೇಲೆ ಕಾನೂನಿನ ಕಠಿಣ ಕ್ರಮ ಕೈಗೊಂಡು ತುರ್ತಾಗಿ ಅಕ್ರಮ ದಂದಗೆ ಕಡಿವಾಣ ಹಾಕಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆಗ್ರಹಿಸಿದ್ದಾರೆ. ಯಾದಗಿರಿ ತಾಲೂಕಿನ ಮುಂಡರಗಿ ಅಶೋಕ ನಗರ ಮತ್ತು ನಗರ ಅಕ್ಕ ಪಕ್ಕದಲ್ಲಿ ಬೆಟ್ಟ ಮತ್ತು ಅಳ್ಳ ಕೊಳ್ಳಗಳಲ್ಲಿ ಅಕ್ರಮ ಮರಳು ಮತ್ತು ಮರಮ ದಂಧೆ ಸ್ಥಳಕ್ಕೆ ಧೀಡಿರ್ ಬೇಟಿ ಪರಿಶೀಲಿಸಿದ ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಯಾದಗಿರಿ ನಗರದ ಸಮೀಪದಲ್ಲೇ ಅಕ್ರಮ ದಂಧೆಕೋರರು ಕಾನೂನಿ ಭಯವಿಲ್ಲದೆ ಸಂಬAಧಪಟ್ಟ ಅಧಿಕಾರಿಗಳ ಜೊತೆ ಶಾಮೀಲಾಗಿ ಅಳ್ಳಕೊಳ್ಳ ಬೆಟ್ಟಗುಡ್ಡದ ನೈಸಿರ್ಗಿಕ ಸಂಪತ್ತನ್ನು ದೋಚುತ್ತಿರುವುದು ಇದು ನಾಚಿಗೇಡಿನ ಸಂಗತಿ ಇದರಿಂದ ಅಂತರಜಲಾ ಕುಸಿಯುತ್ತಿದ್ದು ನೈಸಿರ್ಗಕ ವಾಗಿ ಬೆಟ್ಟದಲ್ಲಿ ಜೆಸಿಬಿಯಿಂದ ಮನಬಂದತೆ ಮರಮ ತೆಗೆದು ಸುಂದರವಾದ ಬೆಟ್ಟವನ್ನು ನಾಶ ಮಾಡುವವರು ಮೇಲೆ ಕಾನೂನಿನ ಕಠಿಣ ಕ್ರಮ ಕೈಗೊಂಡು ಜಿಸಿಬಿ ಮತ್ತು ಟ್ಯಾçಕ್ಟರಿ ಟಿಪ್ಪರಗಳನ್ನು ಜಪ್ತ ಮಾಡಿ ಅವರ ಮೇಲೆ ಕ್ರೀಮಲ್ ಕೇಸ್ ದಾಖಲಿಸಿ ನೈಸರ್ಗಿಕ ಸಂಪತ್ತನ್ನು ಉಳಿಸಿ ಮುಂದಿನ ಪೀಳಿಗೆ ಅನುಕೂಲ ಮಾಡಿಕೊಡಬೇಕೆಂದು ಜಿಲ್ಲಾಡಳಿತಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಖಡಕ್ಕ ವಾರ್ನಿಂಗ್ ನೀಡಿದ್ದಾರೆ
ಅಕ್ರಮ ಮರಳು ಮತ್ತು ಮರಮ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ದೀಡಿರ್ ಬೇಟಿ ! ಅಕ್ರಮ ಮರಳು ಮತ್ತು ಮರಮ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ದೀಡಿರ್ ಬೇಟಿ ! ಜಿಲ್ಲಾಧಿಕಾರಿಗಳ ಅಕ್ರಮ ಚಟುವಟಿಕೆಗಳನ್ನು ಕಡಿವಾಣ ಆಕದೆ ಎಸಿ ರೂಮನಲ್ಲಿ ಕುಳಿತು ಸಭೆ ಮಾಡೋದೆ ಇವರ ಸಾಧನೆಯಾಗಿದೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆರೋಪ ನೈಸರ್ಗಿಕ ಸಂಪತ್ತು ಉಳಿಸುವ ಜವಬ್ದಾರಿ ಯಾರದು ? ಉಮೇಶ ಕೆ. ಮುದ್ನಾಳ ಜಿಲ್ಲಾಡಳಿತಕ್ಕೆ ಪ್ರಶ್ನೆ ? ಯಾದಗಿರಿ ನಗರದ ಅಕ್ಕ ಪಕ್ಕದಲ್ಲಿ ಮತ್ತು ನಗರ ಪ್ರದೇಶಕ್ಕೆ ಅಂಟಿಕೊAಡಿರುವÀ ಗ್ರಾಮಗಳಲ್ಲಿ ರಾಜಾ ರೋಷವಾಗಿ ಜೆಸಿಬಿ ಮುಖಾಂತರ ಅಕ್ರಮ ಮರುಳು ಮತ್ತು ಮರಮ ತೆಗೆದು ರಸತ್ತೆ ಬದಿಗಳಲ್ಲಿ ಹಾಕಿ ರಾಜಾ ರೋಷವಾಗಿ ಮನಬಂದತೆ ದರಕ್ಕೆ ಮಾರಾಟಮಾಡುವವರ ಮೇಲೆ ಕಾನೂನಿನ ಕಠಿಣ ಕ್ರಮ ಕೈಗೊಂಡು ತುರ್ತಾಗಿ ಅಕ್ರಮ ದಂದಗೆ ಕಡಿವಾಣ ಹಾಕಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆಗ್ರಹಿಸಿದ್ದಾರೆ. ಯಾದಗಿರಿ ತಾಲೂಕಿನ
ಮುಂಡರಗಿ ಅಶೋಕ ನಗರ ಮತ್ತು ನಗರ ಅಕ್ಕ ಪಕ್ಕದಲ್ಲಿ ಬೆಟ್ಟ ಮತ್ತು ಅಳ್ಳ ಕೊಳ್ಳಗಳಲ್ಲಿ ಅಕ್ರಮ ಮರಳು ಮತ್ತು ಮರಮ ದಂಧೆ ಸ್ಥಳಕ್ಕೆ ಧೀಡಿರ್ ಬೇಟಿ ಪರಿಶೀಲಿಸಿದ ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಯಾದಗಿರಿ ನಗರದ ಸಮೀಪದಲ್ಲೇ ಅಕ್ರಮ ದಂಧೆಕೋರರು ಕಾನೂನಿ ಭಯವಿಲ್ಲದೆ ಸಂಬAಧಪಟ್ಟ ಅಧಿಕಾರಿಗಳ ಜೊತೆ ಶಾಮೀಲಾಗಿ ಅಳ್ಳಕೊಳ್ಳ ಬೆಟ್ಟಗುಡ್ಡದ ನೈಸಿರ್ಗಿಕ ಸಂಪತ್ತನ್ನು ದೋಚುತ್ತಿರುವುದು ಇದು ನಾಚಿಗೇಡಿನ ಸಂಗತಿ ಇದರಿಂದ ಅಂತರಜಲಾ ಕುಸಿಯುತ್ತಿದ್ದು ನೈಸಿರ್ಗಕ ವಾಗಿ ಬೆಟ್ಟದಲ್ಲಿ ಜೆಸಿಬಿಯಿಂದ ಮನಬಂದತೆ ಮರಮ ತೆಗೆದು ಸುಂದರವಾದ ಬೆಟ್ಟವನ್ನು ನಾಶ ಮಾಡುವವರು ಮೇಲೆ ಕಾನೂನಿನ ಕಠಿಣ ಕ್ರಮ ಕೈಗೊಂಡು ಜಿಸಿಬಿ ಮತ್ತು ಟ್ಯಾçಕ್ಟರಿ ಟಿಪ್ಪರಗಳನ್ನು ಜಪ್ತ ಮಾಡಿ ಅವರ ಮೇಲೆ ಕ್ರೀಮಲ್ ಕೇಸ್ ದಾಖಲಿಸಿ ನೈಸರ್ಗಿಕ ಸಂಪತ್ತನ್ನು ಉಳಿಸಿ ಮುಂದಿನ ಪೀಳಿಗೆ ಅನುಕೂಲ ಮಾಡಿಕೊಡಬೇಕೆಂದು ಜಿಲ್ಲಾಡಳಿತಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಖಡಕ್ಕ ವಾರ್ನಿಂಗ್ ನೀಡಿದ್ದಾರೆ
- ದಾರಿ ಕಾಣದಾಗಿದೆ ಅಲ್ಲಿಪೂರಿಗೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪ ! ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸು ಮಾಡುವುದು ಯಾವಾಗ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಜಿಲ್ಲಾಡಳಿತಕ್ಕೆ ಪ್ರಶ್ನಿಸಿದ್ದಾರೆ ! ಜನ ಸಾಮಾನ್ಯರಿಗೆ ಸಾರಿಗೆ ರಸ್ತೆ ಸರಿಪಡಿಸದ ಅಧಿಕಾರಿ ಜನಪ್ರತಿನಿದಿಗಳ ವಿರುದ್ಧ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಕ್ರೋಶ ಯಾದಗಿರಿ: ಜಿಲ್ಲೆಯ ಯಾದಗಿರಿ ತಾಲ್ಲೂಕಿನ ಅಲ್ಲಿಪೂರ ದಿಂದ ಚಾಮನಹಳ್ಳಿಗೆ ಹೋಗುವ ಒಳ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ತೆಗ್ಗು ದಿನ್ನೆಗಳಿಂದ ಸಂಚಾರಕ್ಕೆ ತೊಂದರೆ ಆಗಿದೆ. ಅಲ್ಲದೇ ಎರಡು ಬದಿಯಲ್ಲಿ ಇಕ್ಕೆಲಗಳಲ್ಲಿ ಜಾಲೆ ಬೆಳೆದಿರುವುದ ರಿಂದ ವಾಹನಗಳು ಕಾಣುತ್ತಿಲ್ಲ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ್ ದೂರಿದ್ದಾರೆ. ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿ ಅವರು ಈ ಒಳ ರಸ್ತೆಗಳ ಮುಖಾಂತರ ರೈತರ ದನಕರುಗಳಿಗೂ ವಾಹನ ಸವಾರರ ಕಣ್ಣಿಗೆ ತಗಲುವುದಲ್ಲದೇ, ತೊಂದರೆ ಆಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ಒಳಗಾಗಿದೆ. ಜಿಲ್ಲಾಡಳಿತ ಇತ್ತ ಗಮನ ಹರಿಸಿ ಗ್ರಾಮಗಳ ಸಂಪರ್ಕ ವಿರುವ ಒಳ ರಸ್ತೆಗಳ ಸಮಸ್ಯೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ. ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸು ಮಾಡುವ ಕೆಲಸ ಸರ್ಕಾರದಿಂದ ಆಗಬೇಕು. ಜಿಲ್ಲಾಡಳಿತ ದಿಂದ ಈ ಕೆಲಸವನ್ನು ಅತಿ ಶೀಘ್ರದಲ್ಲೇ ಕೈಗೆತ್ತಿಕೊಂಡು ಕಾಮಗಾರಿ ಮಾಡಲು ಮುಂದಾಗಬೇಕು. ಈ ಭಾಗದಲ್ಲಿ ಬಡವರು, ಕೃಷಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದು, ಇವರು ಮೂಲ ಸೌಕರ್ಯದಿಂದ ವಂಚಿತರಾಗಿದ್ದಾರೆ. ಈ ಭಾಗದ ವಿದ್ಯಾರ್ಥಿಗಳಿಗೂ ತೊಂದರೆ ಆಗುತ್ತಿದ್ದು, ಕೂಡಲೇ ಈ ಸಮಸ್ಯೆ ಪರಿಹರಿಸಲು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಕೋಟ್ : ಜನಪ್ರತಿನಿಧಿ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಸ್ಪಂದಿಸಿದೇ ಎಸಿ ರೂಮ್‌ಲ್ಲಿ ಕುಂಭಕರ್ಣ ನಿದ್ರೆಯಲ್ಲಿ ಜಾರಿದ್ದಾರೆ ತಕ್ಷಣ ರಸ್ತೆಯ ಎರಡು ಬದಿಯಲ್ಲಿರುವ ಜಾಲಿಕಂಟಿಗಳನ್ನು ತೆರವುಗೊಳಿಸಿ ರಸ್ತೆ ದುರಸ್ಥಿಗೊಳಿಸಬೇಕೆಂದು ಎಚ್ಚರಿಸಿದ್ದಾರೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್2
- ಮುದನೂರಿನಲ್ಲಿ ವರುಣನ ಅಟ್ಟಹಾಸ: ಕೋರಿ ಸಿದ್ದೇಶ್ವರ ಮಠಕ್ಕೆ ಸಿಡಿಲು ಬಡಿದು ಅಗ್ನಿ ಅವಘಡ; ದೇವರ ಮೂರ್ತಿಗಳು ಸುಟ್ಟು ಭಸ್ಮ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಸಿಡಿಲು ಅಘಾತಕ್ಕೆ ಐತಿಹಾಸಿಕ ಶ್ರೀ ಕೋರಿ ಸಿದ್ದೇಶ್ವರ ಶಾಖಾ ಮಠದ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮಠದ ಪಾವಿತ್ರ್ಯತೆಯ ಸಂಕೇತವಾಗಿದ್ದ ದೇವರ ಮೂರ್ತಿಗಳು ಹಾಗೂ ಪೂಜಾ ಸಾಮಗ್ರಿಗಳು ಅಗ್ನಿಗೆ ಆಹುತಿಯಾಗಿವೆ. ಘಟನೆಯ ವಿವರ: ಸೋಮವಾರ ತಡರಾತ್ರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುತ್ತಿದ್ದು, ಈ ವೇಳೆ ಮುದನೂರು ಗ್ರಾಮದ ಮಠದ ಮೇಲೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಮಠದ ಒಳಗೆ ಅಗ್ನಿ ಆವರಿಸಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಧಗಧಗಿಸಿದೆ. ಮಠದ ಕಟ್ಟಡಕ್ಕೆ ಹಾನಿಯಾಗುವುದರ ಜೊತೆಗೆ ಬೆಲೆಬಾಳುವ ಪೂಜಾ ಪರಿಕರಗಳು ಕರಕಲಾಗಿವೆ. ಭಕ್ತರಲ್ಲಿ ಆತಂಕ: ಸಿಡಿಲಿನ ಅಘಾತದ ಭೀಕರ ಶಬ್ದಕ್ಕೆ ಗ್ರಾಮಸ್ಥರು ನಡುಗಿ ಹೋಗಿದ್ದಾರೆ. ಮಠದ ಭಕ್ತರು ಸಮಯಪ್ರಜ್ಞೆ ಮೆರೆದು ತಕ್ಷಣವೇ ದೂರ ಸರಿದಿದ್ದರಿಂದ ಪ್ರಾಣಾಪಾಯ ತಪ್ಪಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿಶಾಮಕ ದಳವು ಸಕಾಲಕ್ಕೆ ಧಾವಿಸಿ ಬೆಂಕಿ ನಂದಿಸುವ ಮೂಲಕ ಮಠದ ಉಳಿದ ಭಾಗಕ್ಕೆ ಬೆಂಕಿ ಹರಡುವುದನ್ನು ತಡೆದಿದೆ.1
- ಸಿಡಿಲು ಬಡಿದ ಪರಿಣಾಮ ಬುದುರು ಗ್ರಾಮದಲ್ಲಿ ಇತ್ತೀಚೆಗೆ 56 ಕುರಿಗಳು ಮೃತಪಟ್ಟ ಹಿನ್ನೆಲೆಯಲ್ಲಿ, ನಿನ್ನೆ (ದಿನಾಂಕ ಉಲ್ಲೇಖಿಸಲಾಗಿಲ್ಲ) ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರು ಬುದುರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಸಿಡಿಲು ಹಾಗೂ ಮಳೆಯಿಂದ ಸುರಕ್ಷತವಾಗಿರಲು ಸಲಹೆ ನೀಡಿದ ಅವರು, ಸರ್ಕಾರದಿಂದ ಶೀಘ್ರದಲ್ಲೇ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.1
- Post by Kalyan karanataka news channel1
- ಅಫಜಲಪುರ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಅರ್ಜುನ ಕೆರೂರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ನ್ಯಾಯಾಲಯದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಹಿರಿಯ ನ್ಯಾಯಾಧೀಶರು ಸಲಹೆ ನೀಡಿದರು. ಜೊತೆಗೆ, ಲೋಕ ಅದಾಲತ್ ಮೂಲಕ ಜನರಿಗೆ ಹೆಚ್ಚು ನ್ಯಾಯ ಒದಗಿಸುವ ಕಾರ್ಯವನ್ನು ಬಲಪಡಿಸಬೇಕೆಂದು ಕರೆ ನೀಡಲಾಯಿತು. ಹಿರಿಯ ನ್ಯಾಯವಾದಿಗಳು ನೂತನ ಅಧ್ಯಕ್ಷರಿಗೆ ಶುಭಾಶಯ ತಿಳಿಸಿ, ಅವರ ನೇತೃತ್ವದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣ ಮತ್ತು ವಕೀಲರ ಹಿತಾಸಕ್ತಿಗೆ ಆದ್ಯತೆ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. #Afzalpur #LawyersAssociation #ArjunKerur #CourtDevelopment #LegalNews #LokAdalat #Suddi9TV1
- ಕರ್ನಾಟಕದಲ್ಲಿ ಫೈನಾನ್ಸ್ ಕಂಪನಿಯಲ್ಲಿ ಯಾವುದೇ ವಾಹನ ಖರೀದಿ ಮಾಡದಲ್ಲಿ ಮತ್ತು ಅದರಿಂದ ಲೋನ ಮಾಡಿದವರಿಗೆ 1 2 ಕಂತುಗಳು ತುಂಬಾಲಿಲ್ಲ ಅಂದರೆ ಫೈನಾನ್ಸಿ ಏಜೆಂಟ್ರು ಬಂದು ವಾಹನ ಹೋಯ್ತಾರೆ ಅಂತ ಭಯಪಡುವ ಅವಶ್ಯಕತೆ ಇಲ್ಲ ಯಾಕಂದರೆ ಅವರು 6: ಕಂತು ಆಗುವರೆಗೂ ವಯ್ಯುವುದಿಲ್ಲ 6 ಕಂತು ಹೆಚ್ಚಾದರೆ ಫೈನಾನ್ಸ್ ಕಂಪನಿಯವರು ಕೊರ್ಟದಿಂದ ಆದೇಶ ಲೆಟರ್ ತಂದು ವಾಹನ ಒಯ್ಯಬಹುದು . ಹಾಗೆ ಬಂದರೆ ದಯವಿಟ್ಟು ಸಾರ್ವಜನಿಕರು ವಾಹನ ಬಿಡಬಾರದು.1
- ಬಸವಕಲ್ಯಾಣ: ತಾಲೂಕಿನ ಘಾಟ ಹಿಪ್ಪರಗಾ ಗ್ರಾಮದ ಬಳಿಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನಕ್ಕೆ ಸಂಪರ್ಕಿಸುವ ಸಿಸಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಆನಂದ ಪಾಟೀಲ್ ಆರೋಪಿಸಿದರು1
- l ಕಾಲೋನಿಗೆ ಬೇಕಾಗಿದೆ ಆಶ್ರಯ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಹೊತ್ತಾಯ. ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಆಶ್ರಯ ಕಾಲೋನಿ ನಿವಾಸಿಗಳ ಗೋಳು ಕೇಳೋರ ಯಾರು ? ಉಮೇಶ ಕೆ. ಮುದ್ನಾಳ ಆಕ್ರೋಶ ಯಾದಗಿರಿ : ನಗರದ ಗಂಜ್ ಸರ್ಕಲ್ ನ ದೊಡ್ಡಕೆರೆಯ ಕೆಳಭಾಗದಲ್ಲಿರುವ ವಾರ್ಡ್ ನಂಬರ್ 11 ರಲ್ಲಿ ಬರುವ ಆಶ್ರಯ ಕಾಲೋನಿ (ಅಶೋಕ ನಗರ) ಕ್ಕೆ ಮೂಲಸೌಕರ್ಯಗಳು ಮರೀಚಿಕೆಯಾಗಿದ್ದು,ಈ ಕಾಲೋನಿಯಲ್ಲಿ ಕುಡುಕರ ಪುಂಡ ಪೋಕರಿ ಕುಡುಕರ ಅಡ್ಡವಾಗಿ ಮಾರ್ಪಟ್ಟಿದೆ ಮತ್ತು ದಾಖಲೆಯಲ್ಲಿ ರಸ್ತೆ ಇದ್ದರು ಮುಖ್ಯ ರಸ್ತೆಗೆ ಸಂಪರ್ಕ ಇಲ್ಲದೆ ಪರದಾಡುವಂತಹ ಪರಸ್ಥಿತಿ ನಿರ್ಮಾಣವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆರೋಪಿಸಿದ್ದಾರೆ ರವಿವಾರ ಬೆಳಿಗ್ಗೆ ಆಶ್ರಯ ಕಾಲೋನಿ ಗೆ ಬೇಟಿ ನೀಡಿ ನಗರ ಉದ್ದಕ್ಕೂ ಎಲ್ಲಾ ಕಡೆ ಕಾಲ್ನಡಗಿಯಲ್ಲಿ ಸಂಚಾರ ಮಾಡಿ ಪರಿಶೀಲಿಸಿದ ನಂತರ ಸ್ಥಳದಲ್ಲೇ ದಿಢೀರನೆ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಸ್ವಲ್ಪ ಮಳೆ ಬಂದರೆ ಸಾಕು ಚರಂಡಿ ನೀರು ಹರಿದುಬಂದು ನಗರದಲ್ಲಿ ವಿಷ ಜಂತುಗಳ ಉಪಟಳ ಹೆಚ್ಚಾಗುತ್ತಿದ್ದು ಮತ್ತು ಕಾಲೋನಿಗೆ ಅಂಟಿಕೊಂಡಿರುವ ಮಿಲ್ ಗಳಿಂದ ದೂಳು ಮತ್ತು ಹೊಗೆಯಿಂದ ನಿವಾಸಿಗಳಿಗೆ ಉಸಿರಾಟದ ತೊಂದರೆ ಸೇರಿದಂತೆ ಅನೇಕ ಸಮಸ್ಯೆಗಳು ದಿನೆ ದಿನೆ ಹೆಚ್ಚಾಗುತ್ತಿದ್ದು . ಸುಮಾರ ವರ್ಷಗಳಿಂದ ಸಂಚಾರಕ್ಕೆ ತೀವ್ರ ಸಮಸ್ಯೆಯಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಚರಂಡಿ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗುತಿದ್ದು, ನಗರದ ನಿವಾಸಿಗಳಿಗೆ ಸಾಂಕ್ರಾಮಿಕ ರೋಗ ಹರಡುವು ಭೀತಿಯಲ್ಲಿ ಬದುಕುವ ಪರಸ್ಥಿತಿ ನಿರ್ಮಾಣವಾಗಿವೆ ತಕ್ಷಣ ಚರಂಡಿ ಸ್ವಚ್ಛಗೊಳಿಸಿ ಕಲುಷಿತ ನೀರು ನಿಲ್ಲದಂತೆ ಮಾಡಬೇಕು ಬ್ಲಿಚಿಂಗ್ ಪೌಡರ ಸಿಂಪರಣೆ ಮಾಡಿ ಫಾಗಿಂಗ್ ಮಾಡುವು ಮುಖಾಂತರ ಸೊಳ್ಳೆಗಳ ನಿಯಂತ್ರಣ ಮಾಡಿ ಸಾರ್ವಜನಿಕರಿಗೆ ಯಾವುದೇ ರೋಗಗಳು ಬರದಂತೆ ಸ್ವಚ್ಛತೆ ಕಾಪಾಡಬೇಕೆಂದು ಆಗ್ರಹಿಸಿದರು.ಈ ನಿವಾಸಿಗಳಿಗೆ ಪ್ರತ್ಯೇಕ ಪುರುಷ ಮತ್ತು ಮಹಿಳೆಯರಿಗೆ ಶೌಚಾಲಯ ಮತ್ತು ಅಂಗನವಾಡಿ ನಿರ್ಮಾಣ ಮಾಡಬೇಕು ,ನಗರಸಭೆ ಕಸದ ವಾಹನ ಈ ಕಾಲೋನಿ ಕಸ ಸಂಗ್ರಹಣಕ್ಕೆ ಮುಂದಾಗಬೇಕು, ನಗರದ ಅಭಿವೃದ್ಧಿಗೆ ಜಿಲ್ಲಾಡಳಿತ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ. ಇದೇ ಸಂದರ್ಬದಲ್ಲಿ ಭೀಮಾಶಂಕರ, ಪವನ್,ಶಾಂತಮ್ಮ, ಶ್ರೀದೇವಿ,ದುರ್ಗಮ್ಮ, ಶ್ರುತಿ, ಮಹಮ್ಮದ್ ಬಿ, ರೇಣುಕಾ,ಪೂಜಾ,ಭೀಮಮ್ಮ, ಪಾರ್ವತಿ,ಶ್ಯಾರು, ಮಾರೆಪ್ಪ, ಬಸವರಾಜ್ ,ರಾಜು, ಜೋಗಿ,ಅರ್ಜುನ್, ರಾಜು ಪೂಜಾರಿ, ಶಾಂತಮ್ಮ,ಪ್ರೇಮಲತ,ಅಬ್ದುಲ್ ಸಮದ್,ರಾಜು ಪಾಟೀಲ್,ಅರ್ಜುನ್ ರಾಠೋಡ್ ,ಬಸವರಾಜ್ ಕುಂಬಾರ,ರಾಜು ಇನ್ನು ಅನೇಕರು ಹಾಜರಿದ್ದರು...4