ದೇವರ ಅನುಗ್ರಹ ಪಡೆಯಲು ಸುಲಭ ಮಾರ್ಗ ಭಜನೆ ಡಾ : ಶಿವಕುಮಾರ ಮಹಾಸ್ವಾಮಿಜಿ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ಕಾರ್ಯಕ್ರಮದಲ್ಲಿ ಶ್ರೀ ಗಳ ಆಶೀರ್ವಚನ. ದೇವರ ಅನುಗ್ರಹ ಪಡೆಯಲು ಸುಲಭ ಮಾರ್ಗ ಭಜನೆ ಡಾ : ಶಿವಕುಮಾರ ಮಹಾಸ್ವಾಮಿಜಿ. ಗದಗ : ಭಾರತೀಯ ಸಂಸ್ಕೃತಿಯಲ್ಲಿ ಪಾವಿತ್ರತೆ ಪಡೆದ ತಿಂಗಳು ಈ ಶ್ರಾವಣ ಮಾಸ,ಮಾಸ ಪರ್ಯಂತ ಭಗವಂತನ ನಾಮಸ್ಮರಣೆಯಿಂದ ಅನುಗ್ರಹ ಪಡೆಯಲು ಸುಲಭವಾದ ಮಾರ್ಗ ಭಜನೆ ಎಂದು ಶ್ರೀ ಡಾ ಶಿವಕುಮಾರ ಮಾಹಾಸ್ವಾಮಿಗಳು ನುಡಿದರು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮಂಡಳಿಯ ಆಯೋಜಿಸಲಾದ ಭಜನಾ ಮಹಾ ಮಂಗಲ ಕಾರ್ಯಕ್ರಮದ ಸಮಾರೋಪ ಸಮಾರಂಭದ saದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ನೆರದಿದ್ದ ಭಕ್ತರಿಗೆ ಆಶೀರ್ವಚನದಲ್ಲಿ ಮಾತನಾಡಿದ ಅವರು. ಭಜನೆ ಎಂದರೆ ಭಜ್ ಎಂಬುವ ಧಾತುವಿನಿಂದ ಬಂದಿರುವ ಪದ ಅಂದರೆ ಭಜನೆ ಅಂದರೆ ಭಗವಂತನ ನಾಮಸ್ಮರಣೆ, ಆ ಭಗವಂತನ ಕೃಪೆಗೆ ಪಾತ್ರರಾಗಲು ಭಜನೆ ಅತೀ ಶ್ರೇಷ್ಠ ಮಾರ್ಗ ಎಂದರು. ಯಾರಿಗೂ ನಮ್ಮಿಂದ ನೋವಾಗದ ರೀತಿಯ ಬದುಕುವದು ಅಸಾಧ್ಯ ಆದರೂ ಉದ್ದೇಶ ಪೂರ್ವಕವಾಗಿ ಯಾರಿಗೂ ನೋವುಂಟು ಮಾಡಬಾರದು ಏಕೆಂದರೆ ಈ ಪ್ರಪಂಚದಲ್ಲಿ ನಕಾರಾತ್ಮಕ ಹಾಗೂ ಸಕರಾತ್ಮಕ ಚಿಂತನೆಗಳು ಒಂದಕ್ಕೊಂದು ಅಂಟಿಕೊಂಡೆ ಬಂದಿರುತ್ತವೆ, ಹೇಗೆ ರಾತ್ರಿಯ ಜೊತೆಗೆ ಹಗಲು,ಸುಖದ ಜೊತೆಗೆ ದುಃಖ,ಜನನದ ಜೊತೆಗೆ ಮರಣ ಇದೆಯೋ ಹಾಗೇ ಅದಕ್ಕಾಗಿ ಯಾವುದೇ ವ್ಯಕ್ತಿಗೂ ಬರೀ ಸುಖವೇ ಸಿಗುವದಿಲ್ಲ ಆದರೆ ಜೊತೆಗೆ ದುಃಖ ಬೆನ್ನ ಹತ್ತಿರುತ್ತದೆ ಕಾರಣ ಇಷ್ಟೇ ಪ್ರತಿ ಜೀವಿಗೂ ಹುಟ್ಟು ಅನಿಶ್ಚಿತ ಸಾವು ಖಚಿತ ಅಂತೆಯೇ ತಾವೆಲ್ಲರೂ ಪವಿತ್ರ ಶ್ರಾವಣ ಮಾಸದಲ್ಲಿ ನೀವಷ್ಟೇ ಭಜನೆ ಮಾಡದೇ ಇಡೀ ಗ್ರಾಮದ ಜನರ ಮನ ತಲುಪುವಂತೆ ಭಜನೆಯೊಂದಿಗೆ ಭಕ್ತಿಯ ಗೀತೆಗಳನ್ನು ಹಾಡುತ್ತಾ ವಠಾರಗಳಲ್ಲಿ ಸಂಚರಿಸಿ ಭಕ್ತಿಯ ಪರಾಕಷ್ಠೆ ಮೆರೆದು ಕೊನೆಯ ಹಂತ ಭಜನಾ ಮುಕ್ತಾಯ ಸಮಾರೋಪ ಸಮಾರಂಭ ಹಮ್ಮಿಕೊಂಡಿರುವುದು ತುಂಬಾ ಸಂತೋಷದ ಸಂಭ್ರಮ ವಿಚಾರ ಎಂದರು. ರಾತ್ರಿಯಿಡೀ ಸಪ್ತಾಹ ಮಾಡಿ ಬೆಳಿಗ್ಗೆ ಗ್ರಾಮದ ತುಂಬೆಲ್ಲಾ ಭಜನೆಯೊಂದಿಗೆ ಮಾರುತೇಶ್ವರನ ಎಂಟು ಅಡಿ ಹಾಗೂ ಬಸವೇಶ್ವರನ ಭಾವಚಿತ್ರ ಮೆರವಣಿಗೆ ನೆರವೇರಿಸಿ ನಮ್ಮ ಪ್ರವಚನಕ್ಕಾಗಿ ಶಾಂತಿ ಸಹನೆಯಿಂದ ಕುಳಿತಿದ್ದು ನೋಡಿದರೆ ಆ ಮಾರುತೇಶ್ವರನ ಕೃಪೆಗೆ ತಾವೆಲ್ಲರೂ ಪಾತ್ರರಾಗಿದ್ದಿರಿ ಎನ್ನಬಹುದು. ನಮ್ಮ ರಾಜ್ಯದಲ್ಲಿ ನಿರಂತರ ಸಪ್ತಾಹ ಮಾಡುವ ಏಕೈಕ ಮಠ ಹುಬ್ಬಳ್ಳಿ ಸಿದ್ದಾರೂಢರ ಮಠ ಸುಮಾರು 94 ವರ್ಷಗಳ ಕಾಲ ಪ್ರತಿ ನಿತ್ಯ ಸಪ್ತಾಹ ಮಾಡುತ್ತಿರುವುದು ಇಂದಿಗೂ ಕಾಣಬಹುದು ಎಂದರು. ದಿವ್ಯ ಸಾನಿಧ್ಯವಹಿಸಿದ್ದ ಶ್ರೀ ಮ ನಿ ಪ್ರ ಮುಪ್ಪಿನ ಬಸವಲಿಂಗ ನಿರಂಜನ ಮಹಾಸ್ವಾಮಿಗಳು ಭಜನಾ ಸಮಾರೋಪ ಕುರಿತು ಆಶೀರ್ವಚನ ನೀಡಿದರು ಕಾರ್ಯಕ್ರಮದಲ್ಲಿ ಶ್ರೀ ವೇದ ಮೂರ್ತಿ ಮಹಾದೇವಯ್ಯನವರು ಸಾನಿಧ್ಯ ವಹಿಸಿಕೊಂಡು ಅವರೂ ಕೂಡ ಆಶೀರ್ವಚನ ನೀಡಿದರು. ಕಾರ್ಯಕ್ರಮದ ನಿರೂಪಣೆ ವೀರಭದ್ರಯ್ಯ ಸಾಲಿಮಠ ನೆಡೆಸಿದರೆ ಎಸ್ ಎಸ್ ಅಂಗಡಿ ಶಿಕ್ಷಕರು ಸ್ವಾಗತಿಸಿದರು. ಶಿವಕುಮಾರಗೌಡ ಚಿಕ್ಕನಗೌಡರ ವಂದಿಸಿದರು. ಡಾ ಅಂಬೇಡ್ಕರ್ ಭಜನಾ ಸಂಘದ ಸದಸ್ಯರು, ಶ್ರೀ ದುರ್ಗಾದೇವಿ ಭಜನಾ ಮಂಡಳಿಯವರು ಹಾಗೂ ಹೊನ್ನಾಪುರ ಗ್ರಾಮದ ಶ್ರೀ ಮಲ್ಲಜ್ಜೇಶ್ವರ ಭಜನಾ ಮಂಡಳಿಯವರು,ಗ್ರಾಮದ ಹಿರಿಯರಾದ ವಿ ಎನ್ ಗೊಜನೂರು,ಅಶೋಕ ಗೊಜನೂರು, ಮಹೇಶಗೌಡ ಚಿಕ್ಕನಗೌಡರ ಶೇಕಪ್ಪ ಹುಲಗೂರು, (ಕೆಮ್ಮಣ್ಣವರ )ಭಜನಾ ಮಂಡಳಿ ಅಧ್ಯಕ್ಷ ಸಿದ್ದು ದುಂಡಪ್ಪನವರ, ವಿನೋದ ಗೊಜನೂರು ಪರಪ್ಪ ಬರಡ್ವಾದ ಕುರಗೋಡೆಪ್ಪ ಮುಕ್ಕಣ್ಣವರ ಸಿ ಬಿ ಮುಕ್ಕಣ್ಣವರ, ಬಸವರಾಜ ಹಡಪದ, ವೀರಪ್ಪ ದೇಸಾಯಿ ಸೇರಿದಂತೆ ಇನ್ನುಳಿದ ಸರ್ವ ಸದಸ್ಯರು, ಮಹಿಳೆಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ದೇವರ ಅನುಗ್ರಹ ಪಡೆಯಲು ಸುಲಭ ಮಾರ್ಗ ಭಜನೆ ಡಾ : ಶಿವಕುಮಾರ ಮಹಾಸ್ವಾಮಿಜಿ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ಕಾರ್ಯಕ್ರಮದಲ್ಲಿ ಶ್ರೀ ಗಳ ಆಶೀರ್ವಚನ. ದೇವರ ಅನುಗ್ರಹ ಪಡೆಯಲು ಸುಲಭ ಮಾರ್ಗ ಭಜನೆ ಡಾ : ಶಿವಕುಮಾರ ಮಹಾಸ್ವಾಮಿಜಿ. ಗದಗ : ಭಾರತೀಯ ಸಂಸ್ಕೃತಿಯಲ್ಲಿ ಪಾವಿತ್ರತೆ ಪಡೆದ ತಿಂಗಳು ಈ ಶ್ರಾವಣ ಮಾಸ,ಮಾಸ ಪರ್ಯಂತ ಭಗವಂತನ ನಾಮಸ್ಮರಣೆಯಿಂದ ಅನುಗ್ರಹ ಪಡೆಯಲು ಸುಲಭವಾದ ಮಾರ್ಗ ಭಜನೆ ಎಂದು ಶ್ರೀ ಡಾ ಶಿವಕುಮಾರ ಮಾಹಾಸ್ವಾಮಿಗಳು ನುಡಿದರು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮಂಡಳಿಯ ಆಯೋಜಿಸಲಾದ ಭಜನಾ ಮಹಾ ಮಂಗಲ ಕಾರ್ಯಕ್ರಮದ ಸಮಾರೋಪ ಸಮಾರಂಭದ saದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ನೆರದಿದ್ದ ಭಕ್ತರಿಗೆ ಆಶೀರ್ವಚನದಲ್ಲಿ ಮಾತನಾಡಿದ ಅವರು. ಭಜನೆ ಎಂದರೆ ಭಜ್ ಎಂಬುವ ಧಾತುವಿನಿಂದ ಬಂದಿರುವ ಪದ ಅಂದರೆ ಭಜನೆ ಅಂದರೆ ಭಗವಂತನ ನಾಮಸ್ಮರಣೆ, ಆ ಭಗವಂತನ ಕೃಪೆಗೆ ಪಾತ್ರರಾಗಲು ಭಜನೆ ಅತೀ ಶ್ರೇಷ್ಠ ಮಾರ್ಗ ಎಂದರು. ಯಾರಿಗೂ ನಮ್ಮಿಂದ ನೋವಾಗದ ರೀತಿಯ ಬದುಕುವದು ಅಸಾಧ್ಯ ಆದರೂ ಉದ್ದೇಶ ಪೂರ್ವಕವಾಗಿ ಯಾರಿಗೂ ನೋವುಂಟು ಮಾಡಬಾರದು ಏಕೆಂದರೆ ಈ ಪ್ರಪಂಚದಲ್ಲಿ ನಕಾರಾತ್ಮಕ ಹಾಗೂ ಸಕರಾತ್ಮಕ ಚಿಂತನೆಗಳು ಒಂದಕ್ಕೊಂದು ಅಂಟಿಕೊಂಡೆ ಬಂದಿರುತ್ತವೆ, ಹೇಗೆ ರಾತ್ರಿಯ ಜೊತೆಗೆ ಹಗಲು,ಸುಖದ ಜೊತೆಗೆ ದುಃಖ,ಜನನದ ಜೊತೆಗೆ ಮರಣ ಇದೆಯೋ ಹಾಗೇ ಅದಕ್ಕಾಗಿ ಯಾವುದೇ ವ್ಯಕ್ತಿಗೂ ಬರೀ ಸುಖವೇ ಸಿಗುವದಿಲ್ಲ ಆದರೆ ಜೊತೆಗೆ ದುಃಖ ಬೆನ್ನ ಹತ್ತಿರುತ್ತದೆ ಕಾರಣ ಇಷ್ಟೇ ಪ್ರತಿ ಜೀವಿಗೂ ಹುಟ್ಟು ಅನಿಶ್ಚಿತ ಸಾವು ಖಚಿತ ಅಂತೆಯೇ ತಾವೆಲ್ಲರೂ ಪವಿತ್ರ ಶ್ರಾವಣ ಮಾಸದಲ್ಲಿ ನೀವಷ್ಟೇ ಭಜನೆ ಮಾಡದೇ ಇಡೀ ಗ್ರಾಮದ ಜನರ ಮನ ತಲುಪುವಂತೆ
ಭಜನೆಯೊಂದಿಗೆ ಭಕ್ತಿಯ ಗೀತೆಗಳನ್ನು ಹಾಡುತ್ತಾ ವಠಾರಗಳಲ್ಲಿ ಸಂಚರಿಸಿ ಭಕ್ತಿಯ ಪರಾಕಷ್ಠೆ ಮೆರೆದು ಕೊನೆಯ ಹಂತ ಭಜನಾ ಮುಕ್ತಾಯ ಸಮಾರೋಪ ಸಮಾರಂಭ ಹಮ್ಮಿಕೊಂಡಿರುವುದು ತುಂಬಾ ಸಂತೋಷದ ಸಂಭ್ರಮ ವಿಚಾರ ಎಂದರು. ರಾತ್ರಿಯಿಡೀ ಸಪ್ತಾಹ ಮಾಡಿ ಬೆಳಿಗ್ಗೆ ಗ್ರಾಮದ ತುಂಬೆಲ್ಲಾ ಭಜನೆಯೊಂದಿಗೆ ಮಾರುತೇಶ್ವರನ ಎಂಟು ಅಡಿ ಹಾಗೂ ಬಸವೇಶ್ವರನ ಭಾವಚಿತ್ರ ಮೆರವಣಿಗೆ ನೆರವೇರಿಸಿ ನಮ್ಮ ಪ್ರವಚನಕ್ಕಾಗಿ ಶಾಂತಿ ಸಹನೆಯಿಂದ ಕುಳಿತಿದ್ದು ನೋಡಿದರೆ ಆ ಮಾರುತೇಶ್ವರನ ಕೃಪೆಗೆ ತಾವೆಲ್ಲರೂ ಪಾತ್ರರಾಗಿದ್ದಿರಿ ಎನ್ನಬಹುದು. ನಮ್ಮ ರಾಜ್ಯದಲ್ಲಿ ನಿರಂತರ ಸಪ್ತಾಹ ಮಾಡುವ ಏಕೈಕ ಮಠ ಹುಬ್ಬಳ್ಳಿ ಸಿದ್ದಾರೂಢರ ಮಠ ಸುಮಾರು 94 ವರ್ಷಗಳ ಕಾಲ ಪ್ರತಿ ನಿತ್ಯ ಸಪ್ತಾಹ ಮಾಡುತ್ತಿರುವುದು ಇಂದಿಗೂ ಕಾಣಬಹುದು ಎಂದರು. ದಿವ್ಯ ಸಾನಿಧ್ಯವಹಿಸಿದ್ದ ಶ್ರೀ ಮ ನಿ ಪ್ರ ಮುಪ್ಪಿನ ಬಸವಲಿಂಗ ನಿರಂಜನ ಮಹಾಸ್ವಾಮಿಗಳು ಭಜನಾ ಸಮಾರೋಪ ಕುರಿತು ಆಶೀರ್ವಚನ ನೀಡಿದರು ಕಾರ್ಯಕ್ರಮದಲ್ಲಿ ಶ್ರೀ ವೇದ ಮೂರ್ತಿ ಮಹಾದೇವಯ್ಯನವರು ಸಾನಿಧ್ಯ ವಹಿಸಿಕೊಂಡು ಅವರೂ ಕೂಡ ಆಶೀರ್ವಚನ ನೀಡಿದರು. ಕಾರ್ಯಕ್ರಮದ ನಿರೂಪಣೆ ವೀರಭದ್ರಯ್ಯ ಸಾಲಿಮಠ ನೆಡೆಸಿದರೆ ಎಸ್ ಎಸ್ ಅಂಗಡಿ ಶಿಕ್ಷಕರು ಸ್ವಾಗತಿಸಿದರು. ಶಿವಕುಮಾರಗೌಡ ಚಿಕ್ಕನಗೌಡರ ವಂದಿಸಿದರು. ಡಾ ಅಂಬೇಡ್ಕರ್ ಭಜನಾ ಸಂಘದ ಸದಸ್ಯರು, ಶ್ರೀ ದುರ್ಗಾದೇವಿ ಭಜನಾ ಮಂಡಳಿಯವರು ಹಾಗೂ ಹೊನ್ನಾಪುರ ಗ್ರಾಮದ ಶ್ರೀ ಮಲ್ಲಜ್ಜೇಶ್ವರ ಭಜನಾ ಮಂಡಳಿಯವರು,ಗ್ರಾಮದ ಹಿರಿಯರಾದ ವಿ ಎನ್ ಗೊಜನೂರು,ಅಶೋಕ ಗೊಜನೂರು, ಮಹೇಶಗೌಡ ಚಿಕ್ಕನಗೌಡರ ಶೇಕಪ್ಪ ಹುಲಗೂರು, (ಕೆಮ್ಮಣ್ಣವರ )ಭಜನಾ ಮಂಡಳಿ ಅಧ್ಯಕ್ಷ ಸಿದ್ದು ದುಂಡಪ್ಪನವರ, ವಿನೋದ ಗೊಜನೂರು ಪರಪ್ಪ ಬರಡ್ವಾದ ಕುರಗೋಡೆಪ್ಪ ಮುಕ್ಕಣ್ಣವರ ಸಿ ಬಿ ಮುಕ್ಕಣ್ಣವರ, ಬಸವರಾಜ ಹಡಪದ, ವೀರಪ್ಪ ದೇಸಾಯಿ ಸೇರಿದಂತೆ ಇನ್ನುಳಿದ ಸರ್ವ ಸದಸ್ಯರು, ಮಹಿಳೆಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.
- ದೇವರ ಅನುಗ್ರಹ ಪಡೆಯಲು ಸುಲಭ ಮಾರ್ಗ ಭಜನೆ ಡಾ : ಶಿವಕುಮಾರ ಮಹಾಸ್ವಾಮಿಜಿ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ಕಾರ್ಯಕ್ರಮದಲ್ಲಿ ಶ್ರೀ ಗಳ ಆಶೀರ್ವಚನ. ದೇವರ ಅನುಗ್ರಹ ಪಡೆಯಲು ಸುಲಭ ಮಾರ್ಗ ಭಜನೆ ಡಾ : ಶಿವಕುಮಾರ ಮಹಾಸ್ವಾಮಿಜಿ. ಗದಗ : ಭಾರತೀಯ ಸಂಸ್ಕೃತಿಯಲ್ಲಿ ಪಾವಿತ್ರತೆ ಪಡೆದ ತಿಂಗಳು ಈ ಶ್ರಾವಣ ಮಾಸ,ಮಾಸ ಪರ್ಯಂತ ಭಗವಂತನ ನಾಮಸ್ಮರಣೆಯಿಂದ ಅನುಗ್ರಹ ಪಡೆಯಲು ಸುಲಭವಾದ ಮಾರ್ಗ ಭಜನೆ ಎಂದು ಶ್ರೀ ಡಾ ಶಿವಕುಮಾರ ಮಾಹಾಸ್ವಾಮಿಗಳು ನುಡಿದರು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮಂಡಳಿಯ ಆಯೋಜಿಸಲಾದ ಭಜನಾ ಮಹಾ ಮಂಗಲ ಕಾರ್ಯಕ್ರಮದ ಸಮಾರೋಪ ಸಮಾರಂಭದ saದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ನೆರದಿದ್ದ ಭಕ್ತರಿಗೆ ಆಶೀರ್ವಚನದಲ್ಲಿ ಮಾತನಾಡಿದ ಅವರು. ಭಜನೆ ಎಂದರೆ ಭಜ್ ಎಂಬುವ ಧಾತುವಿನಿಂದ ಬಂದಿರುವ ಪದ ಅಂದರೆ ಭಜನೆ ಅಂದರೆ ಭಗವಂತನ ನಾಮಸ್ಮರಣೆ, ಆ ಭಗವಂತನ ಕೃಪೆಗೆ ಪಾತ್ರರಾಗಲು ಭಜನೆ ಅತೀ ಶ್ರೇಷ್ಠ ಮಾರ್ಗ ಎಂದರು. ಯಾರಿಗೂ ನಮ್ಮಿಂದ ನೋವಾಗದ ರೀತಿಯ ಬದುಕುವದು ಅಸಾಧ್ಯ ಆದರೂ ಉದ್ದೇಶ ಪೂರ್ವಕವಾಗಿ ಯಾರಿಗೂ ನೋವುಂಟು ಮಾಡಬಾರದು ಏಕೆಂದರೆ ಈ ಪ್ರಪಂಚದಲ್ಲಿ ನಕಾರಾತ್ಮಕ ಹಾಗೂ ಸಕರಾತ್ಮಕ ಚಿಂತನೆಗಳು ಒಂದಕ್ಕೊಂದು ಅಂಟಿಕೊಂಡೆ ಬಂದಿರುತ್ತವೆ, ಹೇಗೆ ರಾತ್ರಿಯ ಜೊತೆಗೆ ಹಗಲು,ಸುಖದ ಜೊತೆಗೆ ದುಃಖ,ಜನನದ ಜೊತೆಗೆ ಮರಣ ಇದೆಯೋ ಹಾಗೇ ಅದಕ್ಕಾಗಿ ಯಾವುದೇ ವ್ಯಕ್ತಿಗೂ ಬರೀ ಸುಖವೇ ಸಿಗುವದಿಲ್ಲ ಆದರೆ ಜೊತೆಗೆ ದುಃಖ ಬೆನ್ನ ಹತ್ತಿರುತ್ತದೆ ಕಾರಣ ಇಷ್ಟೇ ಪ್ರತಿ ಜೀವಿಗೂ ಹುಟ್ಟು ಅನಿಶ್ಚಿತ ಸಾವು ಖಚಿತ ಅಂತೆಯೇ ತಾವೆಲ್ಲರೂ ಪವಿತ್ರ ಶ್ರಾವಣ ಮಾಸದಲ್ಲಿ ನೀವಷ್ಟೇ ಭಜನೆ ಮಾಡದೇ ಇಡೀ ಗ್ರಾಮದ ಜನರ ಮನ ತಲುಪುವಂತೆ ಭಜನೆಯೊಂದಿಗೆ ಭಕ್ತಿಯ ಗೀತೆಗಳನ್ನು ಹಾಡುತ್ತಾ ವಠಾರಗಳಲ್ಲಿ ಸಂಚರಿಸಿ ಭಕ್ತಿಯ ಪರಾಕಷ್ಠೆ ಮೆರೆದು ಕೊನೆಯ ಹಂತ ಭಜನಾ ಮುಕ್ತಾಯ ಸಮಾರೋಪ ಸಮಾರಂಭ ಹಮ್ಮಿಕೊಂಡಿರುವುದು ತುಂಬಾ ಸಂತೋಷದ ಸಂಭ್ರಮ ವಿಚಾರ ಎಂದರು. ರಾತ್ರಿಯಿಡೀ ಸಪ್ತಾಹ ಮಾಡಿ ಬೆಳಿಗ್ಗೆ ಗ್ರಾಮದ ತುಂಬೆಲ್ಲಾ ಭಜನೆಯೊಂದಿಗೆ ಮಾರುತೇಶ್ವರನ ಎಂಟು ಅಡಿ ಹಾಗೂ ಬಸವೇಶ್ವರನ ಭಾವಚಿತ್ರ ಮೆರವಣಿಗೆ ನೆರವೇರಿಸಿ ನಮ್ಮ ಪ್ರವಚನಕ್ಕಾಗಿ ಶಾಂತಿ ಸಹನೆಯಿಂದ ಕುಳಿತಿದ್ದು ನೋಡಿದರೆ ಆ ಮಾರುತೇಶ್ವರನ ಕೃಪೆಗೆ ತಾವೆಲ್ಲರೂ ಪಾತ್ರರಾಗಿದ್ದಿರಿ ಎನ್ನಬಹುದು. ನಮ್ಮ ರಾಜ್ಯದಲ್ಲಿ ನಿರಂತರ ಸಪ್ತಾಹ ಮಾಡುವ ಏಕೈಕ ಮಠ ಹುಬ್ಬಳ್ಳಿ ಸಿದ್ದಾರೂಢರ ಮಠ ಸುಮಾರು 94 ವರ್ಷಗಳ ಕಾಲ ಪ್ರತಿ ನಿತ್ಯ ಸಪ್ತಾಹ ಮಾಡುತ್ತಿರುವುದು ಇಂದಿಗೂ ಕಾಣಬಹುದು ಎಂದರು. ದಿವ್ಯ ಸಾನಿಧ್ಯವಹಿಸಿದ್ದ ಶ್ರೀ ಮ ನಿ ಪ್ರ ಮುಪ್ಪಿನ ಬಸವಲಿಂಗ ನಿರಂಜನ ಮಹಾಸ್ವಾಮಿಗಳು ಭಜನಾ ಸಮಾರೋಪ ಕುರಿತು ಆಶೀರ್ವಚನ ನೀಡಿದರು ಕಾರ್ಯಕ್ರಮದಲ್ಲಿ ಶ್ರೀ ವೇದ ಮೂರ್ತಿ ಮಹಾದೇವಯ್ಯನವರು ಸಾನಿಧ್ಯ ವಹಿಸಿಕೊಂಡು ಅವರೂ ಕೂಡ ಆಶೀರ್ವಚನ ನೀಡಿದರು. ಕಾರ್ಯಕ್ರಮದ ನಿರೂಪಣೆ ವೀರಭದ್ರಯ್ಯ ಸಾಲಿಮಠ ನೆಡೆಸಿದರೆ ಎಸ್ ಎಸ್ ಅಂಗಡಿ ಶಿಕ್ಷಕರು ಸ್ವಾಗತಿಸಿದರು. ಶಿವಕುಮಾರಗೌಡ ಚಿಕ್ಕನಗೌಡರ ವಂದಿಸಿದರು. ಡಾ ಅಂಬೇಡ್ಕರ್ ಭಜನಾ ಸಂಘದ ಸದಸ್ಯರು, ಶ್ರೀ ದುರ್ಗಾದೇವಿ ಭಜನಾ ಮಂಡಳಿಯವರು ಹಾಗೂ ಹೊನ್ನಾಪುರ ಗ್ರಾಮದ ಶ್ರೀ ಮಲ್ಲಜ್ಜೇಶ್ವರ ಭಜನಾ ಮಂಡಳಿಯವರು,ಗ್ರಾಮದ ಹಿರಿಯರಾದ ವಿ ಎನ್ ಗೊಜನೂರು,ಅಶೋಕ ಗೊಜನೂರು, ಮಹೇಶಗೌಡ ಚಿಕ್ಕನಗೌಡರ ಶೇಕಪ್ಪ ಹುಲಗೂರು, (ಕೆಮ್ಮಣ್ಣವರ )ಭಜನಾ ಮಂಡಳಿ ಅಧ್ಯಕ್ಷ ಸಿದ್ದು ದುಂಡಪ್ಪನವರ, ವಿನೋದ ಗೊಜನೂರು ಪರಪ್ಪ ಬರಡ್ವಾದ ಕುರಗೋಡೆಪ್ಪ ಮುಕ್ಕಣ್ಣವರ ಸಿ ಬಿ ಮುಕ್ಕಣ್ಣವರ, ಬಸವರಾಜ ಹಡಪದ, ವೀರಪ್ಪ ದೇಸಾಯಿ ಸೇರಿದಂತೆ ಇನ್ನುಳಿದ ಸರ್ವ ಸದಸ್ಯರು, ಮಹಿಳೆಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.2
- ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ! ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ! ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ವೃದ್ಧರು, ಮಹಿಳೆಯರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳಿಗೂ ಸಮರ್ಪಕ ನೆರಳಿನ ವ್ಯವಸ್ಥೆ ಇಲ್ಲದೆ ಹೊರಗಡೆ ಕಾಯುವಂತಾಗಿದೆ. ಆಸ್ಪತ್ರೆ ಆವರಣದಲ್ಲಿ ಆಸನಗಳಿದ್ದರೂ, ಔಷಧಿ ವಿತರಣಾ ಕೌಂಟರ್ ಬಳಿ ಸರಿಯಾದ ಸರತಿ ವ್ಯವಸ್ಥೆ ಮತ್ತು ರೋಗಿಗಳಿಗೆ ಅನುಕೂಲಕರ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಇದರ ಜೊತೆಗೆ, ಆಸ್ಪತ್ರೆಯಲ್ಲಿ ಔಷಧಿ ಲಭ್ಯವಿಲ್ಲದೆ ಹೊರಗಿನ ಖಾಸಗಿ ಔಷಧಿ ಅಂಗಡಿಗಳಿಂದ ಖರೀದಿಸುವಂತೆ ಚೀಟಿ ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಹಾಗಾದರೆ ಜೀಮ್ಸ್‌ನಲ್ಲಿ ರೋಗಿಗಳ ಗೋಳು ಕೇಳುವವರು ಯಾರು? ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಔಷಧಿ ವಿತರಿಸುವ ಕೌಂಟರ್‌ಗೆ ನೆರಳು, ಕುಡಿಯುವ ನೀರು, ಆಸನ ಹಾಗೂ ಸಮರ್ಪಕ ಔಷಧಿ ವಿತರಣಾ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.1
- ಕೊಪ್ಪಳ: ನಮ್ಮ ಒತ್ತಡದಿಂದಲೇ ತಾಲೂಕಿನ ಬರ ಗುರುತಿಸಿದ ಸರಕಾರ' : ಸಿವಿಸಿ 'ಕೊಪ್ಪಳ: ಕೊಪ್ಪಳ ತಾಲೂಕ ಬರಪೀಡಿತ ಎಂದು ಸರಕಾರ ಒಪ್ಪಿಕೊಂಡಿರುವುದು ನಮ್ಮ ಹೋರಾಟಕ್ಕೆ ಸಂದ ಜಯ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. "ಕೊಪ್ಪಳವೂ ಸೇರಿದಂತೆ 53 ತಾಲೂಕುಗಳು ಬರಪೀಡಿತ ಸರಕಾರ ಆದೇಶ ಹೊರಡಿಸಿದೆ. ತಾಂತ್ರಿಕ ಪ್ರಕ್ರಿಯೆಗಳ ನಂತರ ಒಂದು ವಾರದಲ್ಲಿ ಈ ತಾಲೂಕು ಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗುತ್ತದೆ. ಈ ವಿಷಯದಲ್ಲಿ ಈ ಹಿಂದೆ ಮಾಡಿದಂತಹ ವಿಳಂಬವನ್ನು ಮಾಡದೆ ಎಲ್ಲಾ ಪ್ರಕ್ರಿಯೆಗಳನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಬೇಕು," ಎಂದು ಒತ್ತಾಯಿಸಿದ್ದಾರೆ. ತಾಲೂಕಿನ ಪರಸ್ಥಿತಿಯ ಆಧಾರದ ಮೇಲೆ ನಾವು ಮಂಡಿಸಿದ್ದ ಬೇಡಿಕೆಯನ್ನು ಈಡೇರಿಸಲು ಎರಡೂವರೆ ತಿಂಗಳುಗಳಷ್ಟು ಕಾಲಹರಣ ಮಾಡುವ ಅಗತ್ಯ ಇರಲಿಲ್ಲ. ನಾವು ಒಂದೂವರೆ ತಿಂಗಳಿನಲ್ಲಿ ಎರಡು ಪಾದಯಾತ್ರೆಗಳನ್ನು ಹಮ್ಮಿಕೊಂಡು ತೀವ್ರ ಒತ್ತಡ ಹೇರದಿದ್ದರೆ ಕೊಪ್ಪಳದಲ್ಲಿ ಬರ ಇರುವುದನ್ನು ಸರಕಾರ ಒಪ್ಪುತ್ತಿರಲಿಲ್ಲ. ಶಾಸಕರು ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರೆ ನಾವು ಹೋರಾಡುವ ಪರಿಸ್ಥಿತಿಯೇ ಇರುತ್ತಿರಲಿಲ್ಲ. ಸರಕಾರದ ನಿರ್ಧಾರ ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ. "ಕುಡಿಯುವ ನೀರು ಹಾಗೂ ಮೇವು ಪೂರೈಕೆಗೆ, ಬಾಕಿ ಇರುವ ಬೆಳೆ ವಿಮೆಗೆ ಹಾಗೂ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಹಣ ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ಈ ಕೂಡಲೇ ಆರಂಭಿಸಬೇಕು. ಈ ಪ್ರಕ್ರಿಯೆಯಲ್ಲಿ ವಿಳಂಬವಾದರೆ ಪರಿಹಾರ ಸಕಾಲದಲ್ಲಿ ದೊರೆಯದೆ ರೈತರು ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ. ಈ ವಿಷಯದಲ್ಲಿ ಕಾಲಹರಣ ಮಾಡಿದರೇ ನಮ್ಮ ಪಕ್ಷ ಮತ್ತೊಮ್ಮೆ ಉಗ್ರ ಹೋರಾಟ ಮಾಡುವುದು ಖಚಿತ ಎಂದು ಸ್ಪಷ್ಟಪಡಿಸಿದ್ದಾರೆ.2
- ಎಸ್ ಆರ್ ಕೆ ನಗರದ ಸರಕಾರಿ ಬಾಲಕಿಯರ ವಸತಿ ನಿಲಯ ವಿದ್ಯಾರ್ಥಿನಿಯರಿಗೆ ಬಸ್ ನಿಲ್ಲಿಸುವಂತೆ ಪ್ರತಿಭಟನೆ. ರಾಣಿಬೆನ್ನೂರು: ನಗರದ SRK ನಗರದ ಬಳಿ ಬರುವ ಬಾಲಕಿಯರ ವಸತಿ ನಿಲಯ ವಿದ್ಯಾರ್ಥಿನಿಯರಿಗೆ ಬಸ್ ನಿಲ್ಲಿಸುವಂತೆ ಹಾಗೂ ಬಸ್ ಚಾಲಕ, ಕಂಡಕ್ಟರ್ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ, ಕೆಟ್ಟಪದಗಳನ್ನು ಮಾತಾಡುವ ಸಿಂಬಂದಿಗಳ ಮೇಲೆ ಕ್ರಮಕೈಗೊಳ್ಳವಂತೆ ಘಟಕದ ವ್ಯವಸ್ಥಕರ ಮೂಲಕ ಮನವಿ ಪತ್ರ ಸಲ್ಲಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು.1
- ಕುಷ್ಟಗಿಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಹೋರಾಟಗಾರರ ತ್ಯಾಗ-ಬಲಿದಾನ ಪಠ್ಯಕ್ಕೆ ಸೇರಿಸಿ - ಶಾಸಕ ದೊಡ್ಡನಗೌಡ ಪಾಟೀಲ ಆಗ್ರಹ* *ಬರದ ನಡುವೆಯೂ ಉತ್ಸವ: ಕೂಡಲೇ ಬರ ಘೋಷಿಸಿ, ಗೋಶಾಲೆ ತೆರೆಯಿರಿ, ಇಲ್ಲದಿದ್ದರೆ ರೈತನ ಶಾಪ ತಟ್ಟುತ್ತದೆ - ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಶಾಸಕ* *ಕುಷ್ಟಗಿ, ಸೆ.17:* ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ 79ನೇ ವರ್ಷದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ *ದೊಡ್ಡನಗೌಡ ಪಾಟೀಲ* ಅವರು ಕಾರ್ಯಕ್ರಮ ಅಧ್ಯಕ್ಷತೆವಹಿಸಿ ಮಾತನಾಡಿ, ಕಲ್ಯಾಣ ಕರ್ನಾಟಕದ ವಿಮೋಚನೆಯ ಇತಿಹಾಸದಿಂದ ಹಿಡಿದು ಇಂದಿನ ಬರದ ಪರಿಸ್ಥಿತಿಯವರೆಗೆ ಎಲ್ಲಾ ವಿಷಯ ಪ್ರಸ್ತಾಪಿಸಿದರು. *ವಿಮೋಚನೆಯ ಇತಿಹಾಸ ಸ್ಮರಣೆ:* "ದೇಶಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ಸಿಕ್ಕರೂ ನಮ್ಮ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಸಿಗಲಿಲ್ಲ. ನಿಜಾಮನ ದಬ್ಬಾಳಿಕೆ, ರಜಾಕಾರರ ಹಾವಳಿಯ ದುಷ್ಪರಿಣಾಮ ಈ ಭಾಗದ ಮೇಲೆ ಎಷ್ಟಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಸರ್ದಾರ್ ವಲ್ಲಭಭಾಯಿ ಪಟೇಲರ ಆಪರೇಷನ್ ಪೋಲೋ ಕಾರ್ಯಾಚರಣೆಯಿಂದ 1948ರ ಸೆಪ್ಟೆಂಬರ್ 17ರಂದು ನಮಗೆ ನಿಜವಾದ ವಿಮೋಚನೆ ಸಿಕ್ಕಿತು ಸ್ವಾತಂತ್ರ್ಯವಾಯಿತು ಎಂದರು. *ಬರದ ಬವಣೆ - ಸರ್ಕಾರಕ್ಕೆ ಎಚ್ಚರಿಕೆ:* "ಈ ಉತ್ಸವವನ್ನು ನಾವು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದರೂ ಕೂಡ, ಮತ್ತೊಂದು ಕಡೆ ಕಲ್ಯಾಣ ಕರ್ನಾಟಕದಲ್ಲಿ ಬರದ ಪರಿಸ್ಥಿತಿ ನಮ್ಮೆಲ್ಲರಿಗೂ ಕಾಡುತ್ತಿದೆ. ನಿನ್ನೆ, ಮೊನ್ನೆ, ಇವತ್ತು ಹೊರಗಡೆ ಕಾಲಿಡೋದಕ್ಕೂ ಸಾಧ್ಯವಾಗದಷ್ಟು ಬಿಸಿಲು. ಇವತ್ತು ಹೆಚ್ಚಾಗುತ್ತಿದೆ ರೈತನ ಹೊಲದಲ್ಲಿ ಬೆಳೆಯಿಲ್ಲ, ದನಕರುಗಳಿಗೆ ಹಾಕೋದಕ್ಕೆ ಮೇವಿಲ್ಲ, ಕೆಲವೊಂದು ಗ್ರಾಮಗಳಲ್ಲಿ ಕುಡಿಯೋದಕ್ಕೆ ನೀರಿನ ಸಮಸ್ಯೆ ಆಗ್ತಾ ಇದೆ. ರೈತನಿಗೆ ಬೆಳೆ ಇಲ್ಲ, ಬೆಲೆ ಇಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದರು. *ಸ್ಯಾಟಲೈಟ್ ಸಮೀಕ್ಷೆಗೆ ಆಕ್ಷೇಪ:* "ಅಧಿಕಾರಿಗಳು ವೈಮಾನಿಕ ಸಮೀಕ್ಷೆಯಲ್ಲಿ ಸ್ಯಾಟಲೈಟ್ ನಲ್ಲಿ ಹಸಿರು ಕಾಣುತ್ತದೆ ಎಂದು ಹೇಳುತ್ತಾರೆ. ಹಸಿರು ಕಂಡ ಮಾತ್ರಕ್ಕೆ ಬೆಳೆ ಇದೆ ಎಂದಲ್ಲ. ಕೂಡಲೇ ಕುಷ್ಟಗಿ ತಾಲೂಕನ್ನು ಬರ ಎಂದು ಘೋಷಿಸಿ ವರದಿ ಕೊಡಬೇಕು. ಗೋಶಾಲೆಗಳನ್ನು ಪ್ರಾರಂಭ ಮಾಡಿ ಜಾನುವಾರುಗಳನ್ನು ಉಳಿಸಿ. ಇಲ್ಲದೇ ಹೋದರೆ ರೈತನ ಶಾಪ ನಿಮ್ಮೆಲ್ಲರಿಗೂ ತಟ್ಟುತ್ತದೆ" ಎಂದು ಎಚ್ಚರಿಕೆ ನೀಡಿದರು. *ನಿನ್ನೆ ನಡೆದ ಎತ್ತಿನ ಬಂಡಿ ಹೋರಾಟದ ಉಲ್ಲೇಖ:* "ನಿನ್ನೆ ನೂರಾರು ಎತ್ತಿನ ಬಂಡಿಗಳ ಮೂಲಕ ಸಾವಿರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದ್ದು ನಿಮ್ಮೆಲ್ಲರಿಗೂ ಗೊತ್ತು. ಮುಂಬರುವ ಬರ ಪಟ್ಟಿಯಲ್ಲಿ ಖಂಡಿತವಾಗಿ ಕುಷ್ಟಗಿ ಇರುತ್ತದೆ ಎಂಬ ಭಾವನೆ ವ್ಯಕ್ತಪಡಿಸುತ್ತೇನೆ" ಎಂದರು. *ಪಠ್ಯಪುಸ್ತಕಕ್ಕೆ ಸೇರಿಸಲು ಆಗ್ರಹ:* "ಈ ಉತ್ಸವ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಮುಂದಿನ ಪೀಳಿಗೆಗೆ ನಮ್ಮ ಹಿರಿಯರು ಮಾಡಿರುವ ತ್ಯಾಗ, ಬಲಿದಾನವನ್ನು ಕಲಿಸಿಕೊಡಬೇಕು. ಅದನ್ನು ಮುಂದಿನ ಪಠ್ಯಪುಸ್ತಕಗಳಲ್ಲಿ ಸೇರಿಸುವ ಕೆಲಸ ಆಗಬೇಕು ಎಂದು ಈ ವೇದಿಕೆ ಮೂಲಕ ಸರ್ಕಾರಕ್ಕೆ ನಾನು ವಿನಂತಿ ಮಾಡುತ್ತೇನೆ" ಎಂದು ಹೇಳಿದರು. *ತಹಶೀಲ್ದಾರ್ ಮಾತು:* ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ದಾರ್ *ಅಶೋಕ ಶಿಗ್ಗಾವಿ* ಅವರು ಕಲ್ಯಾಣ ಕರ್ನಾಟಕ ವಿಮೋಚನೆಯ ಇತಿಹಾಸ ಹಾಗೂ 371(J) ಕಲಂನ ಮಹತ್ವದ ಬಗ್ಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ದೇಶ ಭಕ್ತಿ ಗೀತೆಗಳು ಹಾಗೂ ಸಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಇಓ ಅಮರೇಶ, ಸಿಡಿಪಿಓ ಯಲ್ಲಮ್ಮ ಹಂಡಿ, ಸಿಪಿಐ ವಿಶ್ವನಾಥ ಹಿರೇಗೌಡರ, ಪ್ರಭಾರಿ ಬಿಇಓ ಯಮನಪ್ಪ ಚೂರಿ, ದೈಹಿಕ ಶಿಕ್ಷಣ ಸಂಯೋಜಕ ನಾಗಪ್ಪ ಬಿಳಿಯಪ್ಪನವರ, ನಜೀರಸಾಬ ಮೂಲಿಮನಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಾಲಾ ಮಕ್ಕಳು, ಶಿಕ್ಷಕರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.1
- ಕುಂದಗೋಳ ತಾಲೂಕು ಶಿರೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತಹಶೀಲ್ದಾರ್ ವಾಹನ ತಡೆದು ಗ್ರಾಮಸ್ಥರ ಆಕ್ರೋಶ! ಕುಂದಗೋಳ ತಾಲೂಕು ಶಿರೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತಹಶೀಲ್ದಾರ್ ವಾಹನ ತಡೆದು ಗ್ರಾಮಸ್ಥರ ಆಕ್ರೋಶ! ಹಲವು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಶಿರೂರು ಗ್ರಾಮದ ನವಗ್ರಾಮದ ನಿವಾಸಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಶಿರೂರು ಮಾರ್ಗವಾಗಿ ತೆರಳುತ್ತಿದ್ದ ಕುಂದಗೋಳ ತಹಶೀಲ್ದಾರ್ ರಾಜು ಮಾವರ್ಕರ್ ಅವರ ವಾಹನವನ್ನು ಮಹಿಳೆಯರು ಸೇರಿದಂತೆ ಗ್ರಾಮಸ್ಥರು ತಡೆದು, ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿದರು. ಸ್ಥಳೀಯ ಆಡಳಿತ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು , ಅಧಿಕಾರಿಗಳನ್ನು ಪ್ರಶ್ನಿಸಿದರೆ ಉಡಾಫೆಯ ಉತ್ತರ ನೀಡಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು. ಅಹವಾಲು ಆಲಿಸಿದ ತಹಶೀಲ್ದಾರ್, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿದರು. ಬಳಿಕ ಸಮಸ್ಯಾತ್ಮಕ ಶೀಘ್ರ ಬಗೆಹರಿಯದಿದ್ದರೆ ಜಿಲ್ಲಾ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.1
- ಅಣ್ಣಿಗೇರಿ ಹುಬ್ಬಳ್ಳಿ ರಸ್ತೆ ಕಾರಿನ ಟೈರ ಬ್ಲಾಸ್ಟ್ ಆಗ್ಗಿ ಕಾರ್ ಪಾಲ್ಟಿ ಆಗಿ ಒಬ್ಬ ಸಾವು ಇಬ್ಬರೂ ಗಾಯಾಳುಗಳ ಅಣ್ಣಿಗೇರಿ ಹುಬ್ಬಳ್ಳಿ ರಸ್ತೆ ಕಾರಿನ ಟೈರ ಬ್ಲಾಸ್ಟ್ ಆಗ್ಗಿ ಕಾರ್ ಪಾಲ್ಟಿ ಆಗಿ ಒಬ್ಬ ಸಾವು ಇಬ್ಬರೂ ಗಾಯಾಳುಗಳ1
- ಬೆಳಗಾವಿ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ನಿವೃತ್ತ ಯೋಧ, ಪುತ್ರಿ ಹ... ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಿವೃತ್ತ ಯೋಧ ಹಾಗೂ ಅವರ ಪುತ್ರಿ ಹತ್ಯೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮೃತರನ್ನು ನಿವೃತ್ತ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಎಂದು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ. ಆಸ್ತಿ ಹಾಗೂ ಜಮೀನು ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಹತ್ಯೆಗೆ ನಿಖರ ಕಾರಣವೇನು ಮತ್ತು ಕೃತ್ಯದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಬೇಕಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಪ್ರಕರಣದ ವಿವಿಧ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ. ಆರೋಪಿಗಳ ಪತ್ತೆ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. **ಪೊಲೀಸರ ಅಧಿಕೃತ ಮಾಹಿತಿ ಹೊರಬಂದ ಬಳಿಕವಷ್ಟೇ ಹತ್ಯೆಯ ನಿಖರ ಕಾರಣ ಮತ್ತು ಆರೋಪಿಗಳ ಕುರಿತು ಸ್ಪಷ್ಟತೆ ಸಿಗಲಿದೆ.**1