ಅಳ್ನಾವರ ತಾಲ್ಲೂಕಿನಲ್ಲಿ ಮಂಗಳವಾರ ಸಂಜೆ ಸುರಿದ ಮಳೆಯಲ್ಲಿ ಆಣಿಕಲ್ಲನ್ನು ಆರಿಸುವ ದೃಶ್ಯ ಅಳ್ನಾವರ ತಾಲ್ಲೂಕಿನಲ್ಲಿ ಉತ್ತಮ ಮಳೆ ಅಳ್ನಾವರ: ತಾಲ್ಲೂಕಿನ ಹೊನ್ನಾಪೂರ, ಬೆಣಚಿ, ಕುಂಬಾರಕೊಪ್ಪ, ಕಂಬಾರಗಣವಿ, ಅರವಟಗಿ, ಡೋರಿ ಮುಂತಾದ ಗ್ರಾಮಗಳಲ್ಲಿ ಮಂಗಳವಾರ ಸAಜೆ ಸುಮಾರು ಒಂದು ಗಂಟೆ ಧಾರಾಕಾರ ಮಳೆ ಸುರಿದು ವಾತಾವರಣ ತಂಪಾಗಿಸುವುದರ ಜೊತೆಗೆ ಯುಗಾದಿ ಹಬ್ಬಕ್ಕೆ ಉತ್ತಮ ಮುನ್ನುಡಿ ಬರೆದಿದೆ. ಪಟ್ಟಣದಲ್ಲಿ ಜೋರಾದ ಗಾಳಿ ಬೀಸಿದ ಪ್ರಯುಕ್ತ ಮಳೆ ಹಾರಿ ಹೋಯಿತು. ಆದರೂ ಒಂದು ತಾಸಿಗಿಂತ ಹೆಚ್ಚು ಸಾಧಾರಣ ಮಳೆ ಬಂತು. ಸಂಜೆ ಹೊತ್ತು ವಿದ್ಯುತ್ ಸಂಪರ್ಕ ಇರಲಿಲ್ಲ. ಮಂಗಳವಾರ ಸಂತೆಗೆ ಆಗಮಿಸಿದ ಜನ ಹಾಗೂ ಶಾಲೆ ಬಿಟ್ಟ ನಂತರ ವಿದ್ಯಾರ್ಥಿಗಳು ಮನೆ ಸೇರಲು ಪರದಾಡಿದರು. ಸಂತೆಗೆ ಬಂದ ಜನ ಅಲ್ಲಲ್ಲಿ ಆಶ್ರಯ ಪಡೆದರು. ಮುಖ್ಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಸ್ಥಗಿತಗೊಂಡಿತ್ತು. ಅಲ್ಪ ಪ್ರಮಾಣದಲ್ಲಿ ಆಣೆಕಲ್ಲು ಬಿತ್ತು. ಮಕ್ಕಳು ಸೇರಿ ಮೊದಲು ಮಳೆಯಲ್ಲಿ ನೆನೆದು ಸಂತಸ ಪಟ್ಟರು. ಬಸ್ ನಿಲ್ದಾಣದ ಜನ ಮಳೆಯಿಂದ ಹೊರಗೆ ಹೋಗದೆ ನಿಲ್ದಾಣದ ಆವರಣದಲ್ಲಿ ಕಾಲ ಕಳೆದರು. ಗುಡುಗು ಮಿಂಚಿನ ಅರ್ಬಟ ಜೋರಾಗಿತ್ತು. ವಿವಿಧಡೆ ಯುಗಾದಿ ಹಬ್ಬದ ತಯಾರಿ ಬರದಿಂದ ನಡೆದಿದೆ. ಯುಗಾದಿಯಂದು ರೈತರು ತಮ್ಮ ಹೊಲದಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ, ನಂತರ ಬಿತ್ತನೆಗೆ ಭೂಮಿ ಹದ ಮಾಡಲು ಈ ಮಳೆ ಸಹಕಾರಿಯಾಯಿತು ಎಂದು ಬೆಣಚಿ ಗ್ರಾಮದ ರೈತ ಮಲ್ಲನಗೌಡ ಪಾಟೀಲ ತಿಳಿಸಿದರು. ಕಬ್ಬು ಬೆಳೆಗೆ ಈ ಮಳೆ ಸಂಜೀವಿನಿಯAತೆ ಎಂದು ಕಂಬಾರಗಣವಿ ರೈತ ಅಶೋಕ ಜೋಡಟ್ಟಿ ಹೇಳಿದರು. ಇನ್ನೂ ಸನಿಹದ ಹೊನ್ನಾಪೂರ ಗ್ರಾಮದ ಹೊರ ವಲಯದ ಹಳ್ಳ ತುಂಬಿ ನೀರು ಹರಿದು ಹೋಗಿದೆ ಎಂದು ಶಂಕರ ಕಲಾಜ ತಿಳಿಸಿದರು.
ಅಳ್ನಾವರ ತಾಲ್ಲೂಕಿನಲ್ಲಿ ಮಂಗಳವಾರ ಸಂಜೆ ಸುರಿದ ಮಳೆಯಲ್ಲಿ ಆಣಿಕಲ್ಲನ್ನು ಆರಿಸುವ ದೃಶ್ಯ ಅಳ್ನಾವರ ತಾಲ್ಲೂಕಿನಲ್ಲಿ ಉತ್ತಮ ಮಳೆ ಅಳ್ನಾವರ: ತಾಲ್ಲೂಕಿನ ಹೊನ್ನಾಪೂರ, ಬೆಣಚಿ, ಕುಂಬಾರಕೊಪ್ಪ, ಕಂಬಾರಗಣವಿ, ಅರವಟಗಿ, ಡೋರಿ ಮುಂತಾದ ಗ್ರಾಮಗಳಲ್ಲಿ ಮಂಗಳವಾರ ಸAಜೆ ಸುಮಾರು ಒಂದು ಗಂಟೆ ಧಾರಾಕಾರ ಮಳೆ ಸುರಿದು ವಾತಾವರಣ ತಂಪಾಗಿಸುವುದರ ಜೊತೆಗೆ ಯುಗಾದಿ ಹಬ್ಬಕ್ಕೆ ಉತ್ತಮ ಮುನ್ನುಡಿ ಬರೆದಿದೆ. ಪಟ್ಟಣದಲ್ಲಿ ಜೋರಾದ ಗಾಳಿ ಬೀಸಿದ ಪ್ರಯುಕ್ತ ಮಳೆ ಹಾರಿ ಹೋಯಿತು. ಆದರೂ ಒಂದು ತಾಸಿಗಿಂತ ಹೆಚ್ಚು ಸಾಧಾರಣ ಮಳೆ ಬಂತು. ಸಂಜೆ
ಹೊತ್ತು ವಿದ್ಯುತ್ ಸಂಪರ್ಕ ಇರಲಿಲ್ಲ. ಮಂಗಳವಾರ ಸಂತೆಗೆ ಆಗಮಿಸಿದ ಜನ ಹಾಗೂ ಶಾಲೆ ಬಿಟ್ಟ ನಂತರ ವಿದ್ಯಾರ್ಥಿಗಳು ಮನೆ ಸೇರಲು ಪರದಾಡಿದರು. ಸಂತೆಗೆ ಬಂದ ಜನ ಅಲ್ಲಲ್ಲಿ ಆಶ್ರಯ ಪಡೆದರು. ಮುಖ್ಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಸ್ಥಗಿತಗೊಂಡಿತ್ತು. ಅಲ್ಪ ಪ್ರಮಾಣದಲ್ಲಿ ಆಣೆಕಲ್ಲು ಬಿತ್ತು. ಮಕ್ಕಳು ಸೇರಿ ಮೊದಲು ಮಳೆಯಲ್ಲಿ ನೆನೆದು ಸಂತಸ ಪಟ್ಟರು. ಬಸ್ ನಿಲ್ದಾಣದ ಜನ ಮಳೆಯಿಂದ ಹೊರಗೆ ಹೋಗದೆ ನಿಲ್ದಾಣದ ಆವರಣದಲ್ಲಿ ಕಾಲ ಕಳೆದರು. ಗುಡುಗು ಮಿಂಚಿನ ಅರ್ಬಟ ಜೋರಾಗಿತ್ತು. ವಿವಿಧಡೆ ಯುಗಾದಿ
ಹಬ್ಬದ ತಯಾರಿ ಬರದಿಂದ ನಡೆದಿದೆ. ಯುಗಾದಿಯಂದು ರೈತರು ತಮ್ಮ ಹೊಲದಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ, ನಂತರ ಬಿತ್ತನೆಗೆ ಭೂಮಿ ಹದ ಮಾಡಲು ಈ ಮಳೆ ಸಹಕಾರಿಯಾಯಿತು ಎಂದು ಬೆಣಚಿ ಗ್ರಾಮದ ರೈತ ಮಲ್ಲನಗೌಡ ಪಾಟೀಲ ತಿಳಿಸಿದರು. ಕಬ್ಬು ಬೆಳೆಗೆ ಈ ಮಳೆ ಸಂಜೀವಿನಿಯAತೆ ಎಂದು ಕಂಬಾರಗಣವಿ ರೈತ ಅಶೋಕ ಜೋಡಟ್ಟಿ ಹೇಳಿದರು. ಇನ್ನೂ ಸನಿಹದ ಹೊನ್ನಾಪೂರ ಗ್ರಾಮದ ಹೊರ ವಲಯದ ಹಳ್ಳ ತುಂಬಿ ನೀರು ಹರಿದು ಹೋಗಿದೆ ಎಂದು ಶಂಕರ ಕಲಾಜ ತಿಳಿಸಿದರು.
- ಅಳ್ನಾವರ ತಾಲ್ಲೂಕಿನಲ್ಲಿ ಮಂಗಳವಾರ ಸಂಜೆ ಸುರಿದ ಮಳೆಯಲ್ಲಿ ಆಣಿಕಲ್ಲನ್ನು ಆರಿಸುವ ದೃಶ್ಯ ಅಳ್ನಾವರ ತಾಲ್ಲೂಕಿನಲ್ಲಿ ಉತ್ತಮ ಮಳೆ ಅಳ್ನಾವರ: ತಾಲ್ಲೂಕಿನ ಹೊನ್ನಾಪೂರ, ಬೆಣಚಿ, ಕುಂಬಾರಕೊಪ್ಪ, ಕಂಬಾರಗಣವಿ, ಅರವಟಗಿ, ಡೋರಿ ಮುಂತಾದ ಗ್ರಾಮಗಳಲ್ಲಿ ಮಂಗಳವಾರ ಸAಜೆ ಸುಮಾರು ಒಂದು ಗಂಟೆ ಧಾರಾಕಾರ ಮಳೆ ಸುರಿದು ವಾತಾವರಣ ತಂಪಾಗಿಸುವುದರ ಜೊತೆಗೆ ಯುಗಾದಿ ಹಬ್ಬಕ್ಕೆ ಉತ್ತಮ ಮುನ್ನುಡಿ ಬರೆದಿದೆ. ಪಟ್ಟಣದಲ್ಲಿ ಜೋರಾದ ಗಾಳಿ ಬೀಸಿದ ಪ್ರಯುಕ್ತ ಮಳೆ ಹಾರಿ ಹೋಯಿತು. ಆದರೂ ಒಂದು ತಾಸಿಗಿಂತ ಹೆಚ್ಚು ಸಾಧಾರಣ ಮಳೆ ಬಂತು. ಸಂಜೆ ಹೊತ್ತು ವಿದ್ಯುತ್ ಸಂಪರ್ಕ ಇರಲಿಲ್ಲ. ಮಂಗಳವಾರ ಸಂತೆಗೆ ಆಗಮಿಸಿದ ಜನ ಹಾಗೂ ಶಾಲೆ ಬಿಟ್ಟ ನಂತರ ವಿದ್ಯಾರ್ಥಿಗಳು ಮನೆ ಸೇರಲು ಪರದಾಡಿದರು. ಸಂತೆಗೆ ಬಂದ ಜನ ಅಲ್ಲಲ್ಲಿ ಆಶ್ರಯ ಪಡೆದರು. ಮುಖ್ಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಸ್ಥಗಿತಗೊಂಡಿತ್ತು. ಅಲ್ಪ ಪ್ರಮಾಣದಲ್ಲಿ ಆಣೆಕಲ್ಲು ಬಿತ್ತು. ಮಕ್ಕಳು ಸೇರಿ ಮೊದಲು ಮಳೆಯಲ್ಲಿ ನೆನೆದು ಸಂತಸ ಪಟ್ಟರು. ಬಸ್ ನಿಲ್ದಾಣದ ಜನ ಮಳೆಯಿಂದ ಹೊರಗೆ ಹೋಗದೆ ನಿಲ್ದಾಣದ ಆವರಣದಲ್ಲಿ ಕಾಲ ಕಳೆದರು. ಗುಡುಗು ಮಿಂಚಿನ ಅರ್ಬಟ ಜೋರಾಗಿತ್ತು. ವಿವಿಧಡೆ ಯುಗಾದಿ ಹಬ್ಬದ ತಯಾರಿ ಬರದಿಂದ ನಡೆದಿದೆ. ಯುಗಾದಿಯಂದು ರೈತರು ತಮ್ಮ ಹೊಲದಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ, ನಂತರ ಬಿತ್ತನೆಗೆ ಭೂಮಿ ಹದ ಮಾಡಲು ಈ ಮಳೆ ಸಹಕಾರಿಯಾಯಿತು ಎಂದು ಬೆಣಚಿ ಗ್ರಾಮದ ರೈತ ಮಲ್ಲನಗೌಡ ಪಾಟೀಲ ತಿಳಿಸಿದರು. ಕಬ್ಬು ಬೆಳೆಗೆ ಈ ಮಳೆ ಸಂಜೀವಿನಿಯAತೆ ಎಂದು ಕಂಬಾರಗಣವಿ ರೈತ ಅಶೋಕ ಜೋಡಟ್ಟಿ ಹೇಳಿದರು. ಇನ್ನೂ ಸನಿಹದ ಹೊನ್ನಾಪೂರ ಗ್ರಾಮದ ಹೊರ ವಲಯದ ಹಳ್ಳ ತುಂಬಿ ನೀರು ಹರಿದು ಹೋಗಿದೆ ಎಂದು ಶಂಕರ ಕಲಾಜ ತಿಳಿಸಿದರು.3
- ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಶಿವಬಸವನಗರ, ನೆಹರು ನಗರ, ಎಸ್ ಪಿ ಕಚೇರಿ ಸುತ್ತಮುತ್ತ ಭಾರಿ ಆಲಿಕಲ್ಲು ಮಳೆಯಾಅಗುತ್ತಿದ್ದು, ಏಕಾಏಕಿ ಸುರಿದ ಮಳೆಗೆ ಜನರು ಕಂಗಾಲಾಗಿದ್ದಾರೆ.1
- Post by Mayur TV Hangal YouTube c1
- ನಾಲ್ಕು ಸೈಕಲ್ ಮತ್ತು ಮನೆಗಳನ್ನು ಕೊಡುವದಕ್ಕಿಂತ ಕೇವಲ ಭಾಷಣ ಮಾಡದೆ ನಿಜವಾಗಿ ರೈತರ ಪರ ಕೆಲಸ ಮಾಡಿದರೆ, ರೈತರು ಶಾಂತವಾಗುತ್ತಾರೆ ನಂತರ ಹಂತ ಹಂತವಾಗಿ ರಾಜ್ಯ ದೇಶ ಸಮೃದ್ದಿಯಾಗುತ್ತದೆ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೋಳಿ ಇವರು ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೇರವೆರಿಸಿ ಮಾತನಾಡಿದರು. ಗೋಕಾಕ ತಾಲೂಕಿನ ಕೊಣ್ಣೂರ ಪಟ್ಣದ ಹೊರವಲಯದ ಕೊಣ್ಣೂರ ಸಾವಳಗಿ ಮುಖ್ಯ ರಸ್ತೆಯಿಂದ ಶ್ರೀ ಕಂಠಿ ಲಕ್ಷ್ಮೀದೇವಿ ದೇವಸ್ಥಾನದ ವರೆಗೆ ರೈತರಿಗೆ ಅನೂಕೂಲ ಆಗಲೆಂದು ಅಂದಾಜು ಒಂದು ಕೋಟಿ ರೂ ವೆಚ್ಚದ ರಸ್ತೆ ಅಬಿವೃದ್ದಿ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೋಳಿ ಇವರು ಭೂಮಿ ಪೂಜೆ ನೇರವೆರಿಸಿದರು. ಸ್ಥಳಿಯ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು ಸರಕಾರವನ್ನು ಟೀಕೆ ಮಾಡುದಕ್ಕಿಂತ ಸಾದ್ಯವಾದಷ್ಟ ಅಬಿವೃದ್ದಿ ಕಾರ್ಯಗಳನ್ನು ಮಾಡಬೇಕು , ಟೀಕೆ ಮಾಡುತ್ತಾ ಕುತರೆ ಆಗೊದಿಲ್ಲ. ಸರಕಾರದ ಒಂದೊಂದು ಪದ್ದತಿ ಇರುತ್ತದೆ, ನಾನು ನೀರಾವರಿ ಮಂತ್ರಿ ಇದ್ದಾಗ ಬೆಳಗಾವಿ ಜಿಲ್ಲೆಯಲ್ಲಿ ವಿಶೇಷವಾಗಿ ಚಿಕ್ಕೋಡಿಯಲ್ಲಿ ಮತ್ತು ನಮ್ಮ ಬಾಗದಲ್ಲಿ ಸವಳು ಜವಳು ತೆಗೆದು ರೈತರಿಗೆ ಅನೂಕೂಲಕ್ಕಾಗಿ ರಸ್ತೆ ಅಬಿವೃದ್ದಿಗಾಗಿ 200 ಕೋಟಿ ರೂ ಇಟ್ಟು ಹೊಸ ಯೋಜನೆ ಮಾಡಲಾಗಿತ್ತು ,ನನ್ನ ರಾಜಿನಾಮೆಯಿಂದ ಅದು ಇವತ್ತು ಕುಂಟಿತವಾಗಿದೆ , ದೇವರ ಆಶಿರ್ವಾದ ಮತ್ತು ಜನತೆ ಆಶಿರ್ವಾದೊಂದಿಗೆ ಮತ್ತೆ ಅದೆ ಸ್ಥಾನಕ್ಕೆ ಬಂದರೆ ರಾಜ್ಯದ ಮೂಲೆ ಮೂಲೆಗಳಲ್ಲಿ ಅಬಿವೃದ್ದಿ ಕಾರ್ಯ ಮಾಡುತ್ತೇನೆ. ಮನುಷ್ಯ ತಪ್ಪು ಮಾಡುವುದು ಸಹಜ ತಿದ್ದಿಕೊಂಡು ಒಗ್ಗಟ್ಟಾಗಿ ಇದ್ದು ಮತ್ತೆ ನನಗೆ ಆಶಿರ್ವದಿಸಿದರೆ ಇನ್ನು ಹೆಚ್ಚಿನ ಅಬಿವೃದ್ದಿ ಕಾರ್ಯಮಾಡುತ್ತೇನೆಂದರು.. ಇದೆ ಸಂದರ್ಭದಲ್ಲಿ ನಾಳೆಯಿಂದ ರಾಜ್ಯಾದ್ಯಂತ ನಡೆಯುವ ಎಸ್,ಎಸ್,ಎಲ್,ಸಿ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ದೈರ್ಯದಿಂದ ಪರೀಕ್ಷೆ ಬರೆದು ಹೆಚ್ಚಿನ ಅಂಕ ಪಡೆಯಬೇಕೆಂದು ತಿಳಿಸಿ ಎಲ್ಲ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದರು. ಇವತ್ತಿನ ಕಾರ್ಯಕ್ರಮದಲ್ಲಿ ಶಿವಾನಂದ ಗಣಾಚಾರಿ, ಸಚಿನ ಸಮಯ,ಜಿನ್ನಪ್ಪ ಚೌಗಲಾ, ಮಹಾವೀರ ಪಾಟೀಲ,ಈರಪ್ಪಾ ಪಟಗುಂದಿ ,ನಾಗಪ್ಪ ಮಾಳಗಿ, ಅಕ್ಷಯ ಬೆಡಕಿಹಾಳ, ಬಸವರಾಜ ಬೇಡರಟ್ಟಿ, ಶಂಕರ ಗಾಡಿವಡ್ಡರ. ಗುತ್ತಿಗೆದಾರ ದರ್ಶನ ಅಶೋಕ ಕೋಳಿ, ಸೇರಿದಂತೆ ಕೊಣ್ಣೂರ ರೈತ ಸಂಘದ ಸರ್ವ ಸದಸ್ಯರು, ಕೊಣ್ಣೂರ ,ಸಾವಳಗಿ ಗ್ರಾಮಸ್ಥರು ಉಪಸ್ಥಿತರಿದ್ದರು.3
- #onlinetv24x7 #tumkur #ಶ್ರೀಶನಿಮಹಾತ್ಮ #ಶ್ರೀಶನಿದೇವ #ಶನಿಮಹಾತ್ಮ #ಶ್ರೀಕ್ಷೇತ್ರದೊಂಬರಟ್ಟಿ #ಕುಣಿಗಲ್ #ಶ್ರೀಶನಿಮಹಾತ್ಮ1
- ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಮಂಗಳವಾರ 2026 ರ ಪ್ರಥಮ ಆಲಿ ಕಲ್ಲಿನ ಮಳೆ ಸುರಿಯಿತು, ಮಿಂಚು ಗುಡುಗು ಗಾಳಿ ಸಹಿತ ಆಗಮಿಸಿದ ಮಳೆ ಚಟಪಟ ಆಲಿಕಲ್ಲಿನೊಂದಿಗೆ ಸುರಿಯಿತು, ಆಲಿಕಲ್ಲನ್ನು ಕಂಡ ಚಿನ್ನರು ಆಲಿಕಲ್ಲನ್ನು ಆರಿಸಿಕೊಂಡು ತಿಂದಿದ್ದು ಕಂಡುಬಂದಿತು.4
- ಬಾಗಲಕೋಟೆ: ತಂದೆಯವರು ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗೆ ನ್ಯಾಯವಾಗಬೇಕು ಎಂಬ ಕಾರಣದಿಂದಲೇ ನಾನು ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ ಎಂದು ದಿವಂಗತ ಎಚ್.ವೈ. ಮೇಟಿ ಅವರ ಪುತ್ರಿ ಮಹಾದೇವಿ ಮೇಟಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಕ್ಷೇತ್ರದಲ್ಲಿ ಅನ್ಯಾಯವಾಗಿದ್ದು, ಜನರ ಬೆಂಬಲ ನನಗಿದೆ. ಕಾಂಗ್ರೆಸ್ ಗೆಲುವಿಗೆ ನನಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದರು.1
- rain in belgaum1