Shuru
Apke Nagar Ki App…
*ಭಾರತ ನಲ್ಲಿ ವೈರಲ್*
Md Aleemulla Shariff
*ಭಾರತ ನಲ್ಲಿ ವೈರಲ್*
More news from Mysuru and nearby areas
- ಮೌನಂ ಸಾಮರ್ಥ್ಯ ಚಿತ್ರದ ನಾಯಕ ನಟರಾದ ಬಾಲಾಜಿ ಶರ್ಮ ಅವರು ಕೂಡ ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರಿಗೆ ಶುಭ ಕೋರಿದರು. ನಿಮ್ಮ ಪವರ್ ಪಬ್ಲಿಕ್ ಕನ್ನಡ1
- ಯಳಂದೂರು: ತಾಲೂಕಿನ ಗುಂಬಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರಾದ ರವೀಂದ್ರರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನ ಗುಂಬಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರಾದ ರವೀಂದ್ರರವರು ಭೇಟಿ ನೀಡಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಬಿಲ್ ಕಲೆಕ್ಟರ್ , ಕಂಪ್ಯೂಟರ್ ಆಪರೇಟರ್ ಅವರ ಜೊತೆ ಸಮಾಲೋಚನೆ ನಡೆಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಡ್ಡಾಯವಾಗಿ ಮನೆ ಕಂದಾಯ ನೀರಿನ ಕಂದಾಯ ವಸಲಾತಿ ಮಾಡಿಸಬೇಕು ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವುದರ ಜೊತೆಗೆ ಗ್ರಾಮ ಪಂಚಾಯಿತಿಗೆ ಅಗತ್ಯ ಕಂದಾಯ ವಸೂಲಾತಿ ಮಾಡುವ ಮೂಲಕ ನೌಕರಿಗೆ ಸಂಬಳ ನೀಡುವಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿ ನರೇಗಾ ಯೋಜನೆ ಕಾಮಗಾರಿ ಸಮರ್ಪಕವಾಗಿ ನಿರ್ವಹಣೆ ಮಾಡದಿದ್ದರೆ ಶಿಸ್ತು ಕ್ರಮ ಷ್ಟು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಸವಣ್ಣ, ಬಿಲ್ ಕಲೆಕ್ಟರ್ ಗೋವಿಂದರಾಜ್, ಕಂಪ್ಯೂಟರ್ ಆಪರೇಟರ್ ಉಷಾ, ಸೇರಿದಂತೆ ಸಾರ್ವಜನಿಕರು, ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಹಾಜರಿದ್ದರು. ವರದಿ. ಎಸ್..ಪುಟ್ಟಸ್ವಾಮಿಹೊನ್ನೂರು.3
- ವೈಕುಂಠ ಏಕಾದಶಿ ಹಿನ್ನಲೆ ಶ್ರೀರಂಗಂ ಗೆ ತೆರಳುತ್ತಿದ್ದ ಚಿಕ್ಕಬಳಾಪುರ ಸಂಸದ ಸುಧಕಾರ್ ಮಾದ್ಯಮಗಳ ಜೊತೆ ಮಾತನಾಡಿ ವೈಕಂಠದ ಏಕದಶಿಯ ಮಹತ್ವವನ್ನು ಅದರ ಪೂಜಾ ವಿಧಿ ವಿಧಾನಗಳನ್ನು ಮಾಧ್ಯಮಗಳ ಮುಖಾಂತರ ಹಂಚಿಕೊಂಡರು1
- ಶಿಡ್ಲಘಟ್ಟದ ಕನ್ನಪ್ಪನಹಳ್ಳಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮ! ಶ್ರೀ ಭೂನೀಳ ಸಮೇತ ತಿರುಮಲ ಸ್ವಾಮಿಗೆ ವಿಶೇಷ ಪೂಜೆ,1500ಕ್ಕೂ ಹೆಚ್ಚು ಭಕ್ತರಿಗೆ ಅನ್ನದಾನ!1
- ಹೊಸ ವರ್ಷಕ್ಕೆ ಎಣ್ಣೆ ಕುಡಿದು ಶುರು ಮಾಡಬೇಕ.ಸರ್ಕಾರದ ವಿರುದ್ದ ಗರಂ ಆದ ಮಹಿಳೆ1
- ವೈಭವಯುತ ವೈಕುಂಠ ಏಕಾದಶಿ : ಸಹಸ್ರಾರು ಭಕ್ತರಿಂದ ವೈಕುಂಠ ನಾಥನ ದರ್ಶನ ಭದ್ರಾವತಿ: ನಗರದ ಪ್ರಮುಖ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ಮಂಗಳವಾರ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು. ಸಹಸ್ರಾರು ಭಕ್ತರು ಬೆಳಿಗ್ಗೆಯಿಂದ ಸ್ವಾಮಿಯ ದರ್ಶನಕ್ಕೆ ಸಾಲುಗಟ್ಟಿ ನಿಂತಿರುವುದು ಕಂಡು ಬಂದಿತು. ಇದಕ್ಕೆ ಪೂರಕವಾಗಿ ದೇವಸ್ಥಾನ ಆಡಳಿತ ಮಂಡಳಿಗಳು ಸಹ ಸಿದ್ದತೆಗಳನ್ನು ಕೈಗೊಂಡಿದ್ದವು. ನಗರದ ಮಿಲಿಟರಿ ಕ್ಯಾಂಪ್ ನಲ್ಲಿರುವ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಮಾಡಿರುವ ಅಲಂಕಾರ ಮಾಡಲಾಗಿತ್ತು.1
- *ಭಾರತ ನಲ್ಲಿ ವೈರಲ್*1
- ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರ ಜನುಮದಿನದ ಪ್ರಯುಕ್ತ ವಿಶೇಷವಾಗಿ ಪ್ರಸಾದ್ ಜಾಕಿ ಮತ್ತು ತಂಡ ಶುಭ ಕೋರಿದೆ.1
- ಹನೂರು ತಾಲೂಕಿನ ಶೀರಗೂಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಹಿನ್ನಲೆಯಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಭಕ್ತಿಭಾವದಿಂದ ವಿಶೇಷ ಪೂಜೆ ಹಾಗೂ ಆಚರಣೆಗಳು ನೆರವೇರಿದವು. ಚಿಕ್ಕಮಾಲಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಶೀರಗೂಡು ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯವು ಬಣ್ಣ ಬಣ್ಣದ ಹೂವಿನ ಅಲಂಕಾರ ಹಾಗೂ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು. ದೇವರಿಗೆ ಬಗಲಿಗೆ ಪುಷ್ಪಾಲಂಕಾರಗಳನ್ನು ಮಾಡಿ ಸಂಭ್ರಮದಿಂದ ಪೂಜೆ ಸಲ್ಲಿಸಲಾಯಿತು. ಮಂಗಳವಾರ ಬೆಳಗ್ಗೆಯಿಂದಲೇ ಏಕಾದಶಿಯ ಸಂಭ್ರಮ ಜೋರಾಗಿದ್ದು, ಭಕ್ತರು ಸರತಿ ಸಾಲಿನಲ್ಲಿ ನಿಂತು ವೆಂಕಟರಮಣಸ್ವಾಮಿಯ ದರ್ಶನ ಪಡೆದು ಪುನೀತರಾದರು. .1