Shuru
Apke Nagar Ki App…
ಬಳ್ಳಾರಿಯ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ಅಪಘಾತ | ಯುವಕ ಸ್ಥಳದಲ್ಲೇ ಸಾವು ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️
ASN News24Kannada
ಬಳ್ಳಾರಿಯ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ಅಪಘಾತ | ಯುವಕ ಸ್ಥಳದಲ್ಲೇ ಸಾವು ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️
More news from Haveri and nearby areas
- ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️1
- Post by Mayur TV Hangal YouTube c1
- ಗದಗ ಮುಂಡರಗಿ ತಾಲೂಕು ಆಡಳಿತ, ತಾಲೂಕುವರ ಪಂಚಾಯತ್, ಮುಂಡರಗಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ಮುಂಡರಗಿ ತಾಲೂಕಿನ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ತಾಲೂಕು ಆಡಳಿತ ತಾಲೂಕು ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಎಲ್ಲಾ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಉಪಸ್ಥಿತರಿದ್ದರು.1
- Post by Nitin 9071795156 press reporte3
- Post by Onlinetv24x71
- ಕೀವರ್ಡ್‌ಗಳು (Keywords): ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ. ಹ್ಯಾಶ್‌ಟ್ಯಾಗ್‌ಗಳು (#Hashtags): #Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ2
- ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು ಸ್ವಾಗತಿಸಿದರು2
- ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ದಿನಾಂಕ 14/04/2026 ರ ಮಂಗಳವಾರದಂದು ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ರವರ 135 ನೇ ಜಯಂತೋತ್ಸವವನ್ನು ಬೆಳಿಗ್ಗೆ 10:30 ಕ್ಕೆ ತಹಶಿಲ್ದಾರರವರ ಕಛೇರಿ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಸದರಿ ಕಾರ್ಯಕ್ರಮಕ್ಕೆ ತಾವೆಲ್ಲ ಆಗಮಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉದಯಕುಮಾರ ಎಲಿವಾಳ ರವರು ತಿಳಿಸಿದ್ದಾರೆ1