logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಯಚೂರಿನ ಜಿಲ್ಲಾಡಳಿತದಿಂದ ಅದ್ದೂರಿ ಬಸವ ಜಯಂತೋತ್ಸವ ಗಣ್ಯರಿಂದ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ರಾಯಚೂರಿನಲ್ಲಿ ಬಸವ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವೇಶ್ವರ ವೃತ್ತದಲ್ಲಿ ಪೂಜಾ ಕಾರ್ಯಕ್ರಮ ನೆರವೇರಿತು. ಸೋಮವಾರಪೇಟೆ ಹಿರೇಮಠದ ಅಭಿನವ ರಾಜೋಟಿ ವೀರ ಶಿವಾಚಾರ್ಯ ಮಹಾಸ್ವಾಮಿಗಳು, ಇಲ್ಲಿ ಬೃಹನ್ ಮಠದ ಶಾಂತ ಮಲ್ಲ ಶಿವಾಚಾರ್ಯರು ಹಾಗೂ ಸಚಿವ ಎನ್.ಎಸ್. ಬೋಸರಾಜು ಸೇರಿದಂತೆ ಗಣ್ಯರು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಜಿಲ್ಲಾಧಿಕಾರಿ ನಿತೀಶ್ ಕೆ., ಎಸ್‌ಪಿ ಅರುಣಾಂಗ್ಷು ಗಿರಿ ಸೇರಿದಂತೆ ಅನೇಕ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

11 hrs ago
user_K2 kannada News
K2 kannada News
ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
11 hrs ago

ರಾಯಚೂರಿನ ಜಿಲ್ಲಾಡಳಿತದಿಂದ ಅದ್ದೂರಿ ಬಸವ ಜಯಂತೋತ್ಸವ ಗಣ್ಯರಿಂದ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ರಾಯಚೂರಿನಲ್ಲಿ ಬಸವ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವೇಶ್ವರ ವೃತ್ತದಲ್ಲಿ ಪೂಜಾ ಕಾರ್ಯಕ್ರಮ ನೆರವೇರಿತು. ಸೋಮವಾರಪೇಟೆ ಹಿರೇಮಠದ ಅಭಿನವ ರಾಜೋಟಿ ವೀರ ಶಿವಾಚಾರ್ಯ ಮಹಾಸ್ವಾಮಿಗಳು, ಇಲ್ಲಿ ಬೃಹನ್ ಮಠದ ಶಾಂತ ಮಲ್ಲ ಶಿವಾಚಾರ್ಯರು ಹಾಗೂ ಸಚಿವ ಎನ್.ಎಸ್. ಬೋಸರಾಜು ಸೇರಿದಂತೆ ಗಣ್ಯರು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಜಿಲ್ಲಾಧಿಕಾರಿ ನಿತೀಶ್ ಕೆ., ಎಸ್‌ಪಿ ಅರುಣಾಂಗ್ಷು ಗಿರಿ ಸೇರಿದಂತೆ ಅನೇಕ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

More news from ಕರ್ನಾಟಕ and nearby areas
  • ರಾಯಚೂರು ಮಹಾನಗರ ಪಾಲಿಕೆ, ಜಿಲ್ಲಾ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಹಾಗೂ ಐಎಮ್ಎ ರಾಯಚೂರು ವತಿಯಿಂದ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏಪ್ರಿಲ್ 20ರ ಸೋಮವಾರ ದಂದು ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗಳಿಗೆ ಸೋಮವಾರ 11 ಗಂಟೆಗೆ ಓ.ಆರ್.ಎಸ್. ವಿತರಣೆ ಮಾಡಲಾಯಿತು. ರಾಯಚೂರು ನಗರದಲ್ಲಿ ಇದ್ದರೂ ಬಿಸಿಲಿನಲ್ಲಿ ಸಮೀಕ್ಷೆ ಕಾರ್ಯ ಮಾಡುತ್ತಿರುವ ಎಲ್ಲರಿಗೂ ಕೂಡ ಅನುಕೂಲವಾಗುವ ನಿಟ್ಟಿನಲ್ಲಿ ಈ ಒಂದು 1500 ಓ ಆರ್ ಎಸ್ ಪೌಚ್ ಗಳನ್ನ ನೀಡಲಾಯಿತು.
    1
    ರಾಯಚೂರು ಮಹಾನಗರ ಪಾಲಿಕೆ, ಜಿಲ್ಲಾ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಹಾಗೂ ಐಎಮ್ಎ ರಾಯಚೂರು ವತಿಯಿಂದ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏಪ್ರಿಲ್ 20ರ ಸೋಮವಾರ ದಂದು ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗಳಿಗೆ ಸೋಮವಾರ 11 ಗಂಟೆಗೆ ಓ.ಆರ್.ಎಸ್. ವಿತರಣೆ ಮಾಡಲಾಯಿತು. ರಾಯಚೂರು ನಗರದಲ್ಲಿ ಇದ್ದರೂ ಬಿಸಿಲಿನಲ್ಲಿ ಸಮೀಕ್ಷೆ ಕಾರ್ಯ ಮಾಡುತ್ತಿರುವ ಎಲ್ಲರಿಗೂ ಕೂಡ ಅನುಕೂಲವಾಗುವ ನಿಟ್ಟಿನಲ್ಲಿ ಈ ಒಂದು 1500 ಓ ಆರ್ ಎಸ್ ಪೌಚ್ ಗಳನ್ನ ನೀಡಲಾಯಿತು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    11 hrs ago
  • ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಬಸವಜಯಂತಿ ಪ್ರಯುಕ್ತ ವಾದ್ಯ, ಮೇಳ ಹಾಗೂ ಕಲಾ ತಂಡಗಳೊಂದಿಗೆ ಜಗಜ್ಯೋತಿ ಬಸವೇಶ್ವರ ಭಾವಚಿತ್ರ ಮೆರವಣಿಗೆಯನ್ನು ಅದ್ದೂರಿಯಾಗಿ ಮಾಡಿದರು, ತಾಲೂಕಿನ ಗಣ್ಯರು ಹಾಗೂ ಬಸವ ತತ್ವದ ಜನರು ಭಾಗಿಯಾಗಿದ್ದರು.
    3
    ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ  ಬಸವಜಯಂತಿ ಪ್ರಯುಕ್ತ ವಾದ್ಯ, ಮೇಳ ಹಾಗೂ ಕಲಾ ತಂಡಗಳೊಂದಿಗೆ ಜಗಜ್ಯೋತಿ ಬಸವೇಶ್ವರ ಭಾವಚಿತ್ರ ಮೆರವಣಿಗೆಯನ್ನು ಅದ್ದೂರಿಯಾಗಿ ಮಾಡಿದರು, ತಾಲೂಕಿನ ಗಣ್ಯರು ಹಾಗೂ ಬಸವ ತತ್ವದ ಜನರು ಭಾಗಿಯಾಗಿದ್ದರು.
    user_ನಾಗರಾಜ ವಾರದ
    ನಾಗರಾಜ ವಾರದ
    Local News Reporter ದೇವದುರ್ಗ, ರಾಯಚೂರು, ಕರ್ನಾಟಕ•
    35 min ago
  • ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಇಂದು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು.
    1
    ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಇಂದು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು.
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    9 hrs ago
  • YADGIR NEWS' ಯಾದಗಿರಿ || ನಗರದಲ್ಲಿ ಬಸವ ಜಯಂತಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ
    1
    YADGIR NEWS' ಯಾದಗಿರಿ || ನಗರದಲ್ಲಿ ಬಸವ ಜಯಂತಿ  ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    10 hrs ago
  • Post by Jevargi suddi no1
    1
    Post by Jevargi suddi no1
    user_Jevargi suddi no1
    Jevargi suddi no1
    Newspaper publisher ಜೇವರ್ಗಿ, ಕಲಬುರಗಿ, ಕರ್ನಾಟಕ•
    20 hrs ago
  • HULLESH
    2
    HULLESH
    user_Hullesh salaga Salaga
    Hullesh salaga Salaga
    ಬಳ್ಳಾರಿ, ಬಳ್ಳಾರಿ, ಕರ್ನಾಟಕ•
    23 hrs ago
  • ಬೇಸಿಗೆ ಕಾಲದಲ್ಲಿ ಒಬ್ಬ ಮನುಷ್ಯನಿಗೆ ನೀರು ಎಷ್ಟು ಮುಖ್ಯವು ಪ್ರಾಣಿ ಪಕ್ಷಿಗಳಿಗೆ ಅಷ್ಠೆ ಮುಖ್ಯ ಇಂಥ ಕೆಲಸ ಬಾಲಕರು ಮಾಡುತಿರುವದು ಹೆಮ್ಮಯ ವಿಷಯ ಮಕ್ಕಳಗೆ ಒಳ್ಳೆ ಸಂಸ್ಕೃತಿ ಕಲಿಸಿ
    1
    ಬೇಸಿಗೆ  ಕಾಲದಲ್ಲಿ ಒಬ್ಬ ಮನುಷ್ಯನಿಗೆ ನೀರು ಎಷ್ಟು ಮುಖ್ಯವು ಪ್ರಾಣಿ ಪಕ್ಷಿಗಳಿಗೆ ಅಷ್ಠೆ ಮುಖ್ಯ ಇಂಥ ಕೆಲಸ ಬಾಲಕರು ಮಾಡುತಿರುವದು ಹೆಮ್ಮಯ ವಿಷಯ ಮಕ್ಕಳಗೆ ಒಳ್ಳೆ ಸಂಸ್ಕೃತಿ  ಕಲಿಸಿ
    user_Sharanugouda Patil
    Sharanugouda Patil
    Muddebihal, Vijayapura•
    20 min ago
  • ಸಮಾನತೆಯ ತತ್ವವನ್ನು ಪ್ರತಿಪಾದಿಸಿದ ಕೀರ್ತಿ ಬಸವಣ್ಣ ಅವರದ್ದು, ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸಬೇಕೆಂದು ರಾಯಚೂರು ನಗರದ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್ ಅವರು ಹೇಳಿದರು. ಸೋಮವಾರ 11 ಗಂಟೆಗೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದವರು ಒಗ್ಗಟಾಗಿ ಸಮಾಜದ ಏಳಿಗೆ ಶ್ರಮಿಸಬೇಕು. ಸಮಸ್ಯೆಗಳು ಇದ್ದಲ್ಲಿ ಯಾವುದೇ ಸರ್ಕಾರ ಇರಲಿ. ಹೋರಾಟ ಮಾಡಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
    1
    ಸಮಾನತೆಯ  ತತ್ವವನ್ನು ಪ್ರತಿಪಾದಿಸಿದ ಕೀರ್ತಿ ಬಸವಣ್ಣ ಅವರದ್ದು, ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸಬೇಕೆಂದು ರಾಯಚೂರು ನಗರದ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್ ಅವರು ಹೇಳಿದರು. ಸೋಮವಾರ 11 ಗಂಟೆಗೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದವರು ಒಗ್ಗಟಾಗಿ ಸಮಾಜದ ಏಳಿಗೆ ಶ್ರಮಿಸಬೇಕು. ಸಮಸ್ಯೆಗಳು ಇದ್ದಲ್ಲಿ ಯಾವುದೇ ಸರ್ಕಾರ ಇರಲಿ. ಹೋರಾಟ ಮಾಡಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.