logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಈದ್-ಎ-ಮಿಲಾದ್-ಉನ್-ನಬಿ ಅಂಗವಾಗಿ ರಾಯಚೂರಿನಲ್ಲಿ ಮಕ್ಕಳ ವೈಭವದ ಪಾದಯಾತ್ರೆ ರಾಯಚೂರು: ಆಗಸ್ಟ್ 26 ಈದ್-ಎ-ಮಿಲಾದ್-ಉನ್-ನಬಿ ಅವರ ಪವಿತ್ರ ಸಂದರ್ಭದಲ್ಲಿ, ರಾಯಚೂರಿನ ಎಲ್‌ಬಿಎಸ್ ನಗರದ ಮಸೀದಿ-ಎ-ನೂರ್ ಕಮಿಟಿ ವತಿಯಿಂದ ಚಿಕ್ಕ ಮಕ್ಕಳ ವೈಭವದ ಹಾಗೂ ಶಿಸ್ತುಬದ್ಧ ಪಾದಯಾತ್ರೆ ಮೆರವಣಿಗೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಮೆರವಣಿಗೆಯಲ್ಲಿ ಮಕ್ಕಳು ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಗೌರವದಿಂದ ನಾತ್-ಎ-ಪಾಕ್ ಹಾಗೂ ಸಲಾಮ್ಗಳನ್ನು ಪಠಿಸುವ ಮೂಲಕ ಪ್ರವಾದಿ ಹಜರತ್ ಮುಹಮ್ಮದ್ ಮುಸ್ತಫಾ ಅವರ ಮೇಲಿನ ತಮ್ಮ ಪ್ರೀತಿ ಮತ್ತು ಗೌರವದ ಪವಿತ್ರ ಸಂದೇಶವನ್ನು ಸಾರಿದರು. ಮೆರವಣಿಗೆಯು ಶಾಂತಿಯುತವಾಗಿ ಹಾಗೂ ಶಿಸ್ತುಬದ್ಧವಾಗಿ ನಡೆಯಲು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಿ, ಉತ್ತಮ ಸಹಕಾರ ನೀಡಿದರು. ಪೊಲೀಸ್ ಇಲಾಖೆಯ ಈ ಅಮೂಲ್ಯ ಸಹಕಾರಕ್ಕಾಗಿ ಮಸೀದಿ-ಎ-ನೂರ್ ಕಮಿಟಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಲಾಗುತ್ತದೆ. ಈ ಶುಭ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲಾ ಪೋಷಕರು, ಯುವಕರು, ಮಕ್ಕಳು ಹಾಗೂ ಎಲ್‌ಬಿಎಸ್ ನಗರದ ನಿವಾಸಿಗಳಿಗೆ ಮಸೀದಿ-ಎ-ನೂರ್ ಕಮಿಟಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಈದ್-ಎ-ಮಿಲಾದ್-ಉನ್-ನಬಿ ಹಬ್ಬದ ಶುಭಾಶಯಗಳನ್ನು ಸಲ್ಲಿಸಲಾಗುತ್ತದೆ. ಮಸೀದಿ-ಎ-ನೂರ್ ಕಮಿಟಿ ಎಲ್‌ಬಿಎಸ್ ನಗರ, ರಾಯಚೂರು

1 hr ago
user_MD Gouse Mulla
MD Gouse Mulla
ರಾಯಚೂರು, ರಾಯಚೂರು, ಕರ್ನಾಟಕ•
1 hr ago

ಈದ್-ಎ-ಮಿಲಾದ್-ಉನ್-ನಬಿ ಅಂಗವಾಗಿ ರಾಯಚೂರಿನಲ್ಲಿ ಮಕ್ಕಳ ವೈಭವದ ಪಾದಯಾತ್ರೆ ರಾಯಚೂರು: ಆಗಸ್ಟ್ 26 ಈದ್-ಎ-ಮಿಲಾದ್-ಉನ್-ನಬಿ ಅವರ ಪವಿತ್ರ ಸಂದರ್ಭದಲ್ಲಿ, ರಾಯಚೂರಿನ ಎಲ್‌ಬಿಎಸ್ ನಗರದ ಮಸೀದಿ-ಎ-ನೂರ್ ಕಮಿಟಿ ವತಿಯಿಂದ ಚಿಕ್ಕ ಮಕ್ಕಳ ವೈಭವದ ಹಾಗೂ ಶಿಸ್ತುಬದ್ಧ ಪಾದಯಾತ್ರೆ ಮೆರವಣಿಗೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಮೆರವಣಿಗೆಯಲ್ಲಿ ಮಕ್ಕಳು ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಗೌರವದಿಂದ ನಾತ್-ಎ-ಪಾಕ್ ಹಾಗೂ ಸಲಾಮ್ಗಳನ್ನು ಪಠಿಸುವ ಮೂಲಕ ಪ್ರವಾದಿ ಹಜರತ್ ಮುಹಮ್ಮದ್ ಮುಸ್ತಫಾ ಅವರ ಮೇಲಿನ ತಮ್ಮ ಪ್ರೀತಿ ಮತ್ತು ಗೌರವದ ಪವಿತ್ರ ಸಂದೇಶವನ್ನು ಸಾರಿದರು. ಮೆರವಣಿಗೆಯು ಶಾಂತಿಯುತವಾಗಿ ಹಾಗೂ ಶಿಸ್ತುಬದ್ಧವಾಗಿ ನಡೆಯಲು

1653fd96-a2ac-4b71-a385-7cee0fbbd9d6

ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಿ, ಉತ್ತಮ ಸಹಕಾರ ನೀಡಿದರು. ಪೊಲೀಸ್ ಇಲಾಖೆಯ ಈ ಅಮೂಲ್ಯ ಸಹಕಾರಕ್ಕಾಗಿ ಮಸೀದಿ-ಎ-ನೂರ್ ಕಮಿಟಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಲಾಗುತ್ತದೆ. ಈ ಶುಭ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲಾ ಪೋಷಕರು, ಯುವಕರು, ಮಕ್ಕಳು ಹಾಗೂ ಎಲ್‌ಬಿಎಸ್ ನಗರದ ನಿವಾಸಿಗಳಿಗೆ ಮಸೀದಿ-ಎ-ನೂರ್ ಕಮಿಟಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಈದ್-ಎ-ಮಿಲಾದ್-ಉನ್-ನಬಿ ಹಬ್ಬದ ಶುಭಾಶಯಗಳನ್ನು ಸಲ್ಲಿಸಲಾಗುತ್ತದೆ. ಮಸೀದಿ-ಎ-ನೂರ್ ಕಮಿಟಿ ಎಲ್‌ಬಿಎಸ್ ನಗರ, ರಾಯಚೂರು

More news from ಕರ್ನಾಟಕ and nearby areas
  • ಈದ್-ಎ-ಮಿಲಾದ್-ಉನ್-ನಬಿ ಅಂಗವಾಗಿ ರಾಯಚೂರಿನಲ್ಲಿ ಮಕ್ಕಳ ವೈಭವದ ಪಾದಯಾತ್ರೆ ರಾಯಚೂರು: ಆಗಸ್ಟ್ 26 ಈದ್-ಎ-ಮಿಲಾದ್-ಉನ್-ನಬಿ ಅವರ ಪವಿತ್ರ ಸಂದರ್ಭದಲ್ಲಿ, ರಾಯಚೂರಿನ ಎಲ್‌ಬಿಎಸ್ ನಗರದ ಮಸೀದಿ-ಎ-ನೂರ್ ಕಮಿಟಿ ವತಿಯಿಂದ ಚಿಕ್ಕ ಮಕ್ಕಳ ವೈಭವದ ಹಾಗೂ ಶಿಸ್ತುಬದ್ಧ ಪಾದಯಾತ್ರೆ ಮೆರವಣಿಗೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಮೆರವಣಿಗೆಯಲ್ಲಿ ಮಕ್ಕಳು ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಗೌರವದಿಂದ ನಾತ್-ಎ-ಪಾಕ್ ಹಾಗೂ ಸಲಾಮ್ಗಳನ್ನು ಪಠಿಸುವ ಮೂಲಕ ಪ್ರವಾದಿ ಹಜರತ್ ಮುಹಮ್ಮದ್ ಮುಸ್ತಫಾ ಅವರ ಮೇಲಿನ ತಮ್ಮ ಪ್ರೀತಿ ಮತ್ತು ಗೌರವದ ಪವಿತ್ರ ಸಂದೇಶವನ್ನು ಸಾರಿದರು. ಮೆರವಣಿಗೆಯು ಶಾಂತಿಯುತವಾಗಿ ಹಾಗೂ ಶಿಸ್ತುಬದ್ಧವಾಗಿ ನಡೆಯಲು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಿ, ಉತ್ತಮ ಸಹಕಾರ ನೀಡಿದರು. ಪೊಲೀಸ್ ಇಲಾಖೆಯ ಈ ಅಮೂಲ್ಯ ಸಹಕಾರಕ್ಕಾಗಿ ಮಸೀದಿ-ಎ-ನೂರ್ ಕಮಿಟಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಲಾಗುತ್ತದೆ. ಈ ಶುಭ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲಾ ಪೋಷಕರು, ಯುವಕರು, ಮಕ್ಕಳು ಹಾಗೂ ಎಲ್‌ಬಿಎಸ್ ನಗರದ ನಿವಾಸಿಗಳಿಗೆ ಮಸೀದಿ-ಎ-ನೂರ್ ಕಮಿಟಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಈದ್-ಎ-ಮಿಲಾದ್-ಉನ್-ನಬಿ ಹಬ್ಬದ ಶುಭಾಶಯಗಳನ್ನು ಸಲ್ಲಿಸಲಾಗುತ್ತದೆ. ಮಸೀದಿ-ಎ-ನೂರ್ ಕಮಿಟಿ ಎಲ್‌ಬಿಎಸ್ ನಗರ, ರಾಯಚೂರು
    2
    ಈದ್-ಎ-ಮಿಲಾದ್-ಉನ್-ನಬಿ ಅಂಗವಾಗಿ ರಾಯಚೂರಿನಲ್ಲಿ ಮಕ್ಕಳ ವೈಭವದ ಪಾದಯಾತ್ರೆ
ರಾಯಚೂರು: ಆಗಸ್ಟ್ 26
ಈದ್-ಎ-ಮಿಲಾದ್-ಉನ್-ನಬಿ ಅವರ ಪವಿತ್ರ ಸಂದರ್ಭದಲ್ಲಿ, ರಾಯಚೂರಿನ ಎಲ್‌ಬಿಎಸ್ ನಗರದ ಮಸೀದಿ-ಎ-ನೂರ್ ಕಮಿಟಿ ವತಿಯಿಂದ ಚಿಕ್ಕ ಮಕ್ಕಳ ವೈಭವದ ಹಾಗೂ ಶಿಸ್ತುಬದ್ಧ ಪಾದಯಾತ್ರೆ ಮೆರವಣಿಗೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಈ ಮೆರವಣಿಗೆಯಲ್ಲಿ ಮಕ್ಕಳು ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಗೌರವದಿಂದ ನಾತ್-ಎ-ಪಾಕ್ ಹಾಗೂ ಸಲಾಮ್ಗಳನ್ನು ಪಠಿಸುವ ಮೂಲಕ ಪ್ರವಾದಿ ಹಜರತ್ ಮುಹಮ್ಮದ್ ಮುಸ್ತಫಾ ಅವರ ಮೇಲಿನ ತಮ್ಮ ಪ್ರೀತಿ ಮತ್ತು ಗೌರವದ ಪವಿತ್ರ ಸಂದೇಶವನ್ನು ಸಾರಿದರು.
ಮೆರವಣಿಗೆಯು ಶಾಂತಿಯುತವಾಗಿ ಹಾಗೂ ಶಿಸ್ತುಬದ್ಧವಾಗಿ ನಡೆಯಲು ಮಾರ್ಕೆಟ್ ಯಾರ್ಡ್     ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಿ, ಉತ್ತಮ ಸಹಕಾರ ನೀಡಿದರು. ಪೊಲೀಸ್ ಇಲಾಖೆಯ ಈ ಅಮೂಲ್ಯ ಸಹಕಾರಕ್ಕಾಗಿ ಮಸೀದಿ-ಎ-ನೂರ್ ಕಮಿಟಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಲಾಗುತ್ತದೆ.
ಈ ಶುಭ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲಾ ಪೋಷಕರು, ಯುವಕರು, ಮಕ್ಕಳು ಹಾಗೂ ಎಲ್‌ಬಿಎಸ್ ನಗರದ ನಿವಾಸಿಗಳಿಗೆ ಮಸೀದಿ-ಎ-ನೂರ್ ಕಮಿಟಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಈದ್-ಎ-ಮಿಲಾದ್-ಉನ್-ನಬಿ ಹಬ್ಬದ ಶುಭಾಶಯಗಳನ್ನು ಸಲ್ಲಿಸಲಾಗುತ್ತದೆ.
ಮಸೀದಿ-ಎ-ನೂರ್ ಕಮಿಟಿ
ಎಲ್‌ಬಿಎಸ್ ನಗರ, ರಾಯಚೂರು
    user_MD Gouse Mulla
    MD Gouse Mulla
    ರಾಯಚೂರು, ರಾಯಚೂರು, ಕರ್ನಾಟಕ•
    1 hr ago
  • ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ರಾಯಚೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಕುರುಬರ ಸಂಘ ಹಾಗೂ ಜಿಲ್ಲಾ ಕನಕ ನೌಕರರ ಸಂಘದ ಸಹಯೋಗದಲ್ಲಿ ಆ.30ರಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು ಮತ್ತು ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹನುಮಂತಪ್ಪ ಜಾಲಿಬೆಂಚಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ನೀಡುವುದರಿಂದ ಅವರಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಮೂಡಲಿದ್ದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಹಾಗೂ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಸಮಾಜದ ಶೈಕ್ಷಣಿಕ ಪ್ರಗತಿ, ಯುವಜನರ ಸಾಧನೆ ಹಾಗೂ ಸೇವಾ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪೂಜ್ಯರು, ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ರಾಜ್ಯಸಭಾ ಸದಸ್ಯರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕುರುಬರ ಸಮಾಜದ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕನಕ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ತಾಲೂಕುಗಳ ಕುರುಬರ ಸಂಘ ಹಾಗೂ ಕನಕ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು. ಜಿಲ್ಲೆಯ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕೆ. ಬಸವಂತಪ್ಪ, ರಾಮಣ್ಣ ರಘುನಾಥ್ ಹಳ್ಳಿ ಸೇರಿದಂತೆ ಇತರರು ಇದ್ದರು.
    1
    ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ರಾಯಚೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಕುರುಬರ ಸಂಘ ಹಾಗೂ ಜಿಲ್ಲಾ ಕನಕ ನೌಕರರ ಸಂಘದ ಸಹಯೋಗದಲ್ಲಿ ಆ.30ರಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು ಮತ್ತು ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹನುಮಂತಪ್ಪ ಜಾಲಿಬೆಂಚಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ನೀಡುವುದರಿಂದ ಅವರಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಮೂಡಲಿದ್ದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಹಾಗೂ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಸಮಾಜದ ಶೈಕ್ಷಣಿಕ ಪ್ರಗತಿ, ಯುವಜನರ ಸಾಧನೆ ಹಾಗೂ ಸೇವಾ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪೂಜ್ಯರು, ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ರಾಜ್ಯಸಭಾ ಸದಸ್ಯರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.
ಕುರುಬರ ಸಮಾಜದ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕನಕ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ತಾಲೂಕುಗಳ ಕುರುಬರ ಸಂಘ ಹಾಗೂ ಕನಕ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು.
ಜಿಲ್ಲೆಯ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕೆ. ಬಸವಂತಪ್ಪ, ರಾಮಣ್ಣ ರಘುನಾಥ್ ಹಳ್ಳಿ ಸೇರಿದಂತೆ ಇತರರು ಇದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    4 hrs ago
  • ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
    2
    ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    11 hrs ago
  • ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ
    1
    ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    7 hrs ago
  • ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ
    1
    ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ
    user_Ramesh Vishwakarma
    Ramesh Vishwakarma
    ಯಾದಗಿರಿ, ಯಾದಗಿರಿ, ಕರ್ನಾಟಕ•
    12 hrs ago
  • *ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆಗೆ ಜಿಲ್ಲಾಧಿಕಾರಿಗೆ ಮನವಿ* ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ನಡೆಯುತ್ತಿರುವ ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು. ಮಾನ್ಯರೇ, ಈ ಮೇಲ್ಕಂಡ ವಿಷಯಕ್ಕೆ ಸಂಬAಧಿಸಿದAತೆ, ಜಯ ಕರ್ನಾಟಕ ಜನಪರ ವೇದಿಕೆ ತಮ್ಮಲ್ಲಿ ಈ ಮನವಿ ಮೂಲಕ ವಿನಂತಿಸಿಕೊಳ್ಳುವುದೇನೆAದರೆ, ಶಹಾಪುರ ತಾಲೂಕಿನ ಸಗರ.ಬಿ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ಗ್ರಾಹಕರಿಗೆ ಗ್ಯಾಸ್ ಸಿಲೆಂಡರ್ ವಿತರಿಸುವ ಸಂದರ್ಭದಲ್ಲಿ ಹಲವು ಅಕ್ರಮಗಳು ನಡೆಯುತ್ತಿವೆ. ಕಂಪನಿಯಿAದ ಬಂದ ಗ್ಯಾಸ್ ಸಿಲೆಂಡರ್‌ನಲ್ಲಿರುವ ಸುಮಾರು ೧೫ ಕೆ.ಜಿ. ಗ್ಯಾಸ್‌ನಲ್ಲಿ ಸ್ವಲ್ಪ ಪ್ರಮಾಣವನ್ನು ಖಾಲಿ ಇರುವ ಗ್ಯಾಸ್‌ಗಳಿಗೆ ಡಂಪ್ ಮಾಡಿ ಅಕ್ರಮವಾಗಿ ತೆಗೆದು, ಗ್ರಾಹಕರಿಗೆ ಕಡಿಮೆ ಪ್ರಮಾಣದ ಗ್ಯಾಸ್ ಇರುವ ಸಿಲೆಂಡರ್‌ಗಳನ್ನು ವಿತರಿಸಲಾಗುತ್ತಿದೆ ಇದರಿಂದ ಗ್ರಾಹಕರು ಆರ್ಥಿಕವಾಗಿ ವಂಚನೆಗೊಳಗಾಗುತ್ತಿದ್ದಾರೆ. ಇದಲ್ಲದೇ, ಗ್ರಾಹಕರಿಂದ ಮುಂಗಡವಾಗಿ OPT ಪಡೆದುಕೊಂಡು, ಗ್ಯಾಸ್ ಸಿಲೆಂಡರ್ ವಿತರಣೆ ಮಾಡದೇ, ಅದೇ ಸಿಲೆಂಡರ್‌ಗಳನ್ನು ಇತರರಿಗೆ ಅಕ್ರಮವಾಗಿ ಹೆಚ್ಚಿನ ಮೊತ್ತಕ್ಕೆ ಬೇರೆಯವರಿಗೆ ಮಾರಾಟ ಮಾಡಲಾಗುತ್ತಿದೆ. ಈ ರೀತಿಯ ಕ್ರಮದಿಂದ ನೈಜ ಗ್ರಾಹಕರಿಗೆ ಗ್ಯಾಸ್ ಸಿಗದೆ ತೀವ್ರ ತೊಂದರೆ ಉಂಟಾಗುತ್ತಿದೆ. ಅಲ್ಲದೆ, ಸರ್ಕಾರಿ ರಜೆ ದಿನಗಳಲ್ಲಿಯೂ ಗ್ಯಾಸ್ ಏಜೆನ್ಸಿಯನ್ನು ತೆರೆದು ನಿಯಮಬಾಹಿರವಾಗಿ ವ್ಯವಹಾರ ನಡೆಸಲಾಗುತ್ತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು ಅಗತ್ಯವಾಗಿದೆ. ಆದ್ದರಿಂದ, ಸಗರ ಗ್ರಾಮದ ಇಂಡಿಯನ್ ಗ್ಯಾಸ್ ವಿತರಣಾ ಕೇಂದ್ರದ ವಿರುದ್ಧ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳ ಮೂಲಕ ಪರಿಶೀಲನೆ ಮತ್ತು ತನಿಖೆ ನಡೆಸಿ, ಗ್ಯಾಸ್‌ನ ತೂಕ, ವಿತರಣೆ ದಾಖಲೆಗಳು, OTP ದಾಖಲೆಗಳು, ಮಾರಾಟದ ವಿವರಗಳು ಹಾಗೂ ಗ್ರಾಹಕರಿಗೆ ನೀಡಿರುವ ಸಿಲೆಂಡರ್‌ಗಳ ಕುರಿತು ಪರಿಶೀಲನೆ ನಡೆಸಬೇಕು. ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಂಡು, ಗ್ರಾಹಕರಿಗೆ ನ್ಯಾಯ ಒದಗಿಸಬೇಕೆಂದು ವಿನಂತಿಸುತ್ತೇನೆ. ಈ ಸಂದರ್ಭದಲ್ಲಿ ಸೊಪಣ್ಣ ತಾಲೂಕ ಅಧ್ಯಕ್ಷರು, ಜಗದೇವಿ ಹಳಿಸಗರ, ಜಯ ಶಹಾಪುರ, ಜ್ಯೋತಿ ಶಹಾಪುರ, ಪ್ರದೀಪ್ ಅಣಬಿ, ಶರಣು ಖಾನಾಪುರ, ರೆಡ್ಡಿ ಖಾನಾಪುರ, ಅರುಣಾ ಸಾಹುಕಾರ ಖಾನಾಪುರ, ಭೀಮರಾಯ ಬೀದರಾಣಿ, ರಾಮು, ವೆಂಕಟೇಶ ನಾಯಕ ಆಲ್ದಾಳ,
    4
    *ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆಗೆ ಜಿಲ್ಲಾಧಿಕಾರಿಗೆ ಮನವಿ*  
ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ನಡೆಯುತ್ತಿರುವ ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು.
ಮಾನ್ಯರೇ,
ಈ ಮೇಲ್ಕಂಡ ವಿಷಯಕ್ಕೆ ಸಂಬAಧಿಸಿದAತೆ, ಜಯ ಕರ್ನಾಟಕ ಜನಪರ ವೇದಿಕೆ ತಮ್ಮಲ್ಲಿ ಈ ಮನವಿ ಮೂಲಕ ವಿನಂತಿಸಿಕೊಳ್ಳುವುದೇನೆAದರೆ, ಶಹಾಪುರ ತಾಲೂಕಿನ ಸಗರ.ಬಿ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ಗ್ರಾಹಕರಿಗೆ ಗ್ಯಾಸ್ ಸಿಲೆಂಡರ್ ವಿತರಿಸುವ ಸಂದರ್ಭದಲ್ಲಿ ಹಲವು ಅಕ್ರಮಗಳು ನಡೆಯುತ್ತಿವೆ. ಕಂಪನಿಯಿAದ ಬಂದ ಗ್ಯಾಸ್ ಸಿಲೆಂಡರ್‌ನಲ್ಲಿರುವ ಸುಮಾರು ೧೫ ಕೆ.ಜಿ. ಗ್ಯಾಸ್‌ನಲ್ಲಿ ಸ್ವಲ್ಪ ಪ್ರಮಾಣವನ್ನು ಖಾಲಿ ಇರುವ ಗ್ಯಾಸ್‌ಗಳಿಗೆ ಡಂಪ್ ಮಾಡಿ ಅಕ್ರಮವಾಗಿ ತೆಗೆದು, ಗ್ರಾಹಕರಿಗೆ ಕಡಿಮೆ ಪ್ರಮಾಣದ ಗ್ಯಾಸ್ ಇರುವ ಸಿಲೆಂಡರ್‌ಗಳನ್ನು ವಿತರಿಸಲಾಗುತ್ತಿದೆ ಇದರಿಂದ ಗ್ರಾಹಕರು ಆರ್ಥಿಕವಾಗಿ ವಂಚನೆಗೊಳಗಾಗುತ್ತಿದ್ದಾರೆ.
ಇದಲ್ಲದೇ, ಗ್ರಾಹಕರಿಂದ ಮುಂಗಡವಾಗಿ OPT ಪಡೆದುಕೊಂಡು, ಗ್ಯಾಸ್ ಸಿಲೆಂಡರ್ ವಿತರಣೆ ಮಾಡದೇ, ಅದೇ ಸಿಲೆಂಡರ್‌ಗಳನ್ನು ಇತರರಿಗೆ ಅಕ್ರಮವಾಗಿ ಹೆಚ್ಚಿನ ಮೊತ್ತಕ್ಕೆ ಬೇರೆಯವರಿಗೆ ಮಾರಾಟ ಮಾಡಲಾಗುತ್ತಿದೆ. ಈ ರೀತಿಯ ಕ್ರಮದಿಂದ ನೈಜ ಗ್ರಾಹಕರಿಗೆ ಗ್ಯಾಸ್ ಸಿಗದೆ ತೀವ್ರ ತೊಂದರೆ ಉಂಟಾಗುತ್ತಿದೆ. ಅಲ್ಲದೆ, ಸರ್ಕಾರಿ ರಜೆ ದಿನಗಳಲ್ಲಿಯೂ ಗ್ಯಾಸ್ ಏಜೆನ್ಸಿಯನ್ನು ತೆರೆದು ನಿಯಮಬಾಹಿರವಾಗಿ ವ್ಯವಹಾರ ನಡೆಸಲಾಗುತ್ತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು ಅಗತ್ಯವಾಗಿದೆ.
ಆದ್ದರಿಂದ, ಸಗರ ಗ್ರಾಮದ ಇಂಡಿಯನ್ ಗ್ಯಾಸ್ ವಿತರಣಾ ಕೇಂದ್ರದ ವಿರುದ್ಧ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳ ಮೂಲಕ ಪರಿಶೀಲನೆ ಮತ್ತು ತನಿಖೆ ನಡೆಸಿ, ಗ್ಯಾಸ್‌ನ ತೂಕ, ವಿತರಣೆ ದಾಖಲೆಗಳು, OTP ದಾಖಲೆಗಳು, ಮಾರಾಟದ ವಿವರಗಳು ಹಾಗೂ ಗ್ರಾಹಕರಿಗೆ ನೀಡಿರುವ ಸಿಲೆಂಡರ್‌ಗಳ ಕುರಿತು ಪರಿಶೀಲನೆ ನಡೆಸಬೇಕು. ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಂಡು, ಗ್ರಾಹಕರಿಗೆ ನ್ಯಾಯ ಒದಗಿಸಬೇಕೆಂದು ವಿನಂತಿಸುತ್ತೇನೆ.
ಈ ಸಂದರ್ಭದಲ್ಲಿ ಸೊಪಣ್ಣ ತಾಲೂಕ ಅಧ್ಯಕ್ಷರು, ಜಗದೇವಿ ಹಳಿಸಗರ, ಜಯ ಶಹಾಪುರ, ಜ್ಯೋತಿ ಶಹಾಪುರ, ಪ್ರದೀಪ್ ಅಣಬಿ, ಶರಣು ಖಾನಾಪುರ, ರೆಡ್ಡಿ ಖಾನಾಪುರ, ಅರುಣಾ ಸಾಹುಕಾರ ಖಾನಾಪುರ, ಭೀಮರಾಯ ಬೀದರಾಣಿ, ರಾಮು, ವೆಂಕಟೇಶ ನಾಯಕ ಆಲ್ದಾಳ,
    user_ಎಚ್ ಎಮ್ ಹವಾಲ್ದಾರ
    ಎಚ್ ಎಮ್ ಹವಾಲ್ದಾರ
    Farmer ಶೋರಾಪುರ, ಯಾದಗಿರಿ, ಕರ್ನಾಟಕ•
    56 min ago
  • ಲೋಕಕಲ್ಯಾಣಕ್ಕಾಗಿ ಸುರಪುರ ತಾಲೂಕಿನ ದೇವಪುರದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನದವರೆಗೆ ಸರ್ವಧರ್ಮ ಪಾದಯಾತ್ರೆ ಸುರಪುರ : ಹೌದು ಸುರಪುರ ತಾಲೂಕಿನ ದೇವಪುರ ಗ್ರಾಮದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನಕ್ಕೆ ಸರ್ವ ಧರ್ಮದ ವತಿಯಿಂದ ಭಕ್ತಿ ಪೂರ್ವಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತು. ಶ್ರೀ ರವಿ ಮುತ್ಯಾ ದೇವಪುರ ಹಾಗೂ ಶ್ರೀ ನಾಗರಾಜ ಮುತ್ಯಾ ದೇವಪುರ ಅವರ ದಿವ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು. ಈ ಪಾದಯಾತ್ರೆಯಲ್ಲಿ ವಿವಿಧ ಧರ್ಮಗಳ ಭಕ್ತರು ಪಾಲ್ಗೊಂಡು ಶ್ರೀ ಮೌನೇಶ್ವರ ದೇವರ ಕೃಪೆಗೆ ಪಾತ್ರರಾದರು
    1
    ಲೋಕಕಲ್ಯಾಣಕ್ಕಾಗಿ ಸುರಪುರ ತಾಲೂಕಿನ ದೇವಪುರದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನದವರೆಗೆ ಸರ್ವಧರ್ಮ ಪಾದಯಾತ್ರೆ
ಸುರಪುರ : ಹೌದು ಸುರಪುರ ತಾಲೂಕಿನ ದೇವಪುರ ಗ್ರಾಮದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನಕ್ಕೆ ಸರ್ವ ಧರ್ಮದ ವತಿಯಿಂದ ಭಕ್ತಿ ಪೂರ್ವಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತು. ಶ್ರೀ ರವಿ ಮುತ್ಯಾ ದೇವಪುರ ಹಾಗೂ ಶ್ರೀ ನಾಗರಾಜ ಮುತ್ಯಾ ದೇವಪುರ ಅವರ ದಿವ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು.  ಈ ಪಾದಯಾತ್ರೆಯಲ್ಲಿ ವಿವಿಧ ಧರ್ಮಗಳ ಭಕ್ತರು ಪಾಲ್ಗೊಂಡು ಶ್ರೀ ಮೌನೇಶ್ವರ ದೇವರ ಕೃಪೆಗೆ ಪಾತ್ರರಾದರು
    user_Bhimu
    Bhimu
    ಶೋರಾಪುರ, ಯಾದಗಿರಿ, ಕರ್ನಾಟಕ•
    2 hrs ago
  • ಭೂಮಾನಂದ, ಅಶ್ವಿನಿ, ರಾಣೆಮ್ಮ ಪ್ರಕರಣ: ಸಿಐಡಿ ತನಿಖೆಗೆ ಒತ್ತಾಯ ರಾಯಚೂರು: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಭೂಮಾನಂದನ ಕೊಲೆ ಹಾಗೂ ಅಶ್ವಿನಿ, ರಾಣೆಮ್ಮ ಅವರ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ದಲಿತ ಸಮುದಾಯದಲ್ಲಿ ಆತಂಕ ಮೂಡಿಸಿವೆ. ಈ ಮೂರು ಪ್ರಕರಣಗಳನ್ನು ಸಮಗ್ರವಾಗಿ ತನಿಖೆ ನಡೆಸಲು ಸಿಐಡಿಗೆ ವಹಿಸಬೇಕು ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರಾಯಚೂರು ದಲಿತ ಸಂಘಟನೆಗಳ ಒಕ್ಕೂಟದ ಮುಖಂಡ ಎಸ್. ಮಾರೆಪ್ಪ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.4ರಂದು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದನನ್ನು ಹತ್ಯೆ ಮಾಡಲಾಗಿದ್ದು, ಆ.19ರಂದು ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಹಾಗೂ ಲಿಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದ ರಾಣೆಮ್ಮ ಅವರು ಅಪಹರಣ, ಅತ್ಯಾಚಾರ ಮತ್ತು ಕೊಲೆಗೆ ಬಲಿಯಾಗಿದ್ದಾರೆ. ಕೇವಲ 15 ದಿನಗಳ ಅವಧಿಯಲ್ಲಿ ನಡೆದ ಈ ಘಟನೆಗಳು ಜಿಲ್ಲೆಯ ಕಾನೂನು ಸುವ್ಯವಸ್ಥೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಮೂಡಿಸಿವೆ. ಎಲ್ಲಾ ಆರೋಪಿಗಳನ್ನು ಶೀಘ್ರ ಬಂಧಿಸಿ, ಪ್ರಕರಣಗಳ ವಿಚಾರಣೆಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸಬೇಕು. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕೌಂಟರ್ ಕೇಸ್ ದಾಖಲಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಭೂಮಾನಂದ, ಅಶ್ವಿನಿ ಹಾಗೂ ರಾಣೆಮ್ಮ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಬೇಕು, ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ತಪ್ಪಿತಸ್ಥರಿಗೆ ಮರಣದಂಡನೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ರಾಯಚೂರು ಜಿಲ್ಲೆಯನ್ನು ದಲಿತರ ಮೇಲಿನ ದೌರ್ಜನ್ಯಕ್ಕೆ ತುತ್ತಾಗುವ ಜಿಲ್ಲೆ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು. ಸುದ್ದಿಗೊಷ್ಟಿಯಲ್ಲಿ ರವೀಂದ್ರನಾಥ್ ಪಟ್ಟಿ, ಎಂ. ಆರ್ ಭೇರಿ, ಹೇಮರಾಜ್ ಆಸ್ಕಿಹಾಳ್, ಜೈಭೀಮ್ ವಲ್ಲಭ, ನರಸಿಂಹಲು ಸೇರಿದಂತೆ ಇತರರು ಇದ್ದರು.
    1
    ಭೂಮಾನಂದ, ಅಶ್ವಿನಿ, ರಾಣೆಮ್ಮ ಪ್ರಕರಣ: ಸಿಐಡಿ ತನಿಖೆಗೆ ಒತ್ತಾಯ
ರಾಯಚೂರು:
ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಭೂಮಾನಂದನ ಕೊಲೆ ಹಾಗೂ ಅಶ್ವಿನಿ, ರಾಣೆಮ್ಮ ಅವರ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ದಲಿತ ಸಮುದಾಯದಲ್ಲಿ ಆತಂಕ ಮೂಡಿಸಿವೆ. ಈ ಮೂರು ಪ್ರಕರಣಗಳನ್ನು ಸಮಗ್ರವಾಗಿ ತನಿಖೆ ನಡೆಸಲು ಸಿಐಡಿಗೆ ವಹಿಸಬೇಕು ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರಾಯಚೂರು ದಲಿತ ಸಂಘಟನೆಗಳ ಒಕ್ಕೂಟದ ಮುಖಂಡ ಎಸ್. ಮಾರೆಪ್ಪ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಆ.4ರಂದು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದನನ್ನು ಹತ್ಯೆ ಮಾಡಲಾಗಿದ್ದು, ಆ.19ರಂದು ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಹಾಗೂ ಲಿಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದ ರಾಣೆಮ್ಮ ಅವರು ಅಪಹರಣ, ಅತ್ಯಾಚಾರ ಮತ್ತು ಕೊಲೆಗೆ ಬಲಿಯಾಗಿದ್ದಾರೆ.
ಕೇವಲ 15 ದಿನಗಳ ಅವಧಿಯಲ್ಲಿ ನಡೆದ ಈ ಘಟನೆಗಳು ಜಿಲ್ಲೆಯ ಕಾನೂನು ಸುವ್ಯವಸ್ಥೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಮೂಡಿಸಿವೆ. ಎಲ್ಲಾ ಆರೋಪಿಗಳನ್ನು ಶೀಘ್ರ ಬಂಧಿಸಿ, ಪ್ರಕರಣಗಳ ವಿಚಾರಣೆಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸಬೇಕು. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕೌಂಟರ್ ಕೇಸ್ ದಾಖಲಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಭೂಮಾನಂದ, ಅಶ್ವಿನಿ ಹಾಗೂ ರಾಣೆಮ್ಮ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಬೇಕು, ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ತಪ್ಪಿತಸ್ಥರಿಗೆ ಮರಣದಂಡನೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ರಾಯಚೂರು ಜಿಲ್ಲೆಯನ್ನು ದಲಿತರ ಮೇಲಿನ ದೌರ್ಜನ್ಯಕ್ಕೆ ತುತ್ತಾಗುವ ಜಿಲ್ಲೆ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೊಷ್ಟಿಯಲ್ಲಿ ರವೀಂದ್ರನಾಥ್ ಪಟ್ಟಿ, ಎಂ. ಆರ್ ಭೇರಿ, ಹೇಮರಾಜ್ ಆಸ್ಕಿಹಾಳ್, ಜೈಭೀಮ್ ವಲ್ಲಭ, ನರಸಿಂಹಲು ಸೇರಿದಂತೆ ಇತರರು ಇದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.