logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹುಣಸಗಿ ತಾಲೂಕಿಗೆ ಅನುದಾನ ಮಿಸಲಿಟ್ಟಿರುವುದ್ದಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ CND ಅವರು ಹರ್ಷ ವ್ಯಕ್ತಪಡಿಸಿದ್ದಾರೆ ಹುಣಸಗಿ ಪಟ್ಟಣ ಸಾಕಷ್ಟು ಬೆಳೆದಿದೆ. ನೀರಾವರಿ ಪ್ರದೇಶವಾಗಿದ್ದು, ಬ್ಯಾಂಕ್, ಪದವಿ ಕಾಲೇಜ್, ನೀರಾವರಿ ವಸಾಹತು, ಅನೇಕ ಸರಕಾರಿ ಇಲಾಖೆಗಳ ಕಚೇರಿ ಇದ್ದು, ಇಲ್ಲಿ ವಾಯುವಿಹಾರಕ್ಕೆ ಪರದ ಪರದಾಡುವಂತಾಗಿದೆ. ನಿತ್ಯವೂ ವೃಕ್ಷ ಉದ್ಯಾನವನ ಇಲ್ಲದೆ ಪಟ್ಟಣವೆ ಬೀಕೋ ಎನ್ನುತಿದೆ. ಮಕ್ಕಳ ಆಟದ ಪ್ರದೇಶಗಳನ್ನು ಸುಧಾರಿಸಲು ವೃಕೋದ್ಯಾನವನ ಸಹಕಾರಿಯಾಗಲಿದೆ ಎಂದು ದಂಡಿನ್ ಪ್ರತಿಕ್ರಿಯಿಸಿದ್ದಾರೆ.

5 hrs ago
user_Davalasab Chandanoor
Davalasab Chandanoor
Press advisory ಹುಣಸಗಿ, ಯಾದಗಿರಿ, ಕರ್ನಾಟಕ•
5 hrs ago
fa33b8c1-3814-47cf-adc5-9170601ddeb9

ಹುಣಸಗಿ ತಾಲೂಕಿಗೆ ಅನುದಾನ ಮಿಸಲಿಟ್ಟಿರುವುದ್ದಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ CND ಅವರು ಹರ್ಷ ವ್ಯಕ್ತಪಡಿಸಿದ್ದಾರೆ ಹುಣಸಗಿ ಪಟ್ಟಣ ಸಾಕಷ್ಟು ಬೆಳೆದಿದೆ. ನೀರಾವರಿ ಪ್ರದೇಶವಾಗಿದ್ದು, ಬ್ಯಾಂಕ್, ಪದವಿ ಕಾಲೇಜ್, ನೀರಾವರಿ ವಸಾಹತು, ಅನೇಕ ಸರಕಾರಿ ಇಲಾಖೆಗಳ ಕಚೇರಿ ಇದ್ದು, ಇಲ್ಲಿ ವಾಯುವಿಹಾರಕ್ಕೆ ಪರದ ಪರದಾಡುವಂತಾಗಿದೆ. ನಿತ್ಯವೂ ವೃಕ್ಷ ಉದ್ಯಾನವನ ಇಲ್ಲದೆ ಪಟ್ಟಣವೆ ಬೀಕೋ ಎನ್ನುತಿದೆ. ಮಕ್ಕಳ ಆಟದ ಪ್ರದೇಶಗಳನ್ನು ಸುಧಾರಿಸಲು ವೃಕೋದ್ಯಾನವನ ಸಹಕಾರಿಯಾಗಲಿದೆ ಎಂದು ದಂಡಿನ್ ಪ್ರತಿಕ್ರಿಯಿಸಿದ್ದಾರೆ.

More news from ಕರ್ನಾಟಕ and nearby areas
  • Post by Chandru yaligar
    1
    Post by Chandru yaligar
    user_Chandru yaligar
    Chandru yaligar
    ಶೋರಾಪುರ, ಯಾದಗಿರಿ, ಕರ್ನಾಟಕ•
    17 hrs ago
  • ಕೃಷ್ಣಾ ನದಿಯ ನೀರು ಗಲೀಜ್ ಆಗಿದೆ
    1
    ಕೃಷ್ಣಾ ನದಿಯ ನೀರು ಗಲೀಜ್ ಆಗಿದೆ
    user_Gangadhara Nayak
    Gangadhara Nayak
    Social worker ಶೋರಾಪುರ, ಯಾದಗಿರಿ, ಕರ್ನಾಟಕ•
    17 hrs ago
  • ಯಾದಗಿರಿ ಜಿಲ್ಲೆಯ ವಡಗೇರಿ ತಾಲೂಕಿನಲ್ಲಿ ಬರ್ತಕಂತ ಗ್ರಾಮ ಕಂದಳ್ಳಿ ಮತ್ತು ಹಿರೇನೂರು ಬ್ರಿಜ್ ಕಮ್ ಬ್ಯಾರೇಜ್ ಸಂಪೂರ್ಣವಾಗಿ ಹಾಳಾಗಿದೆ ಪ್ರವಾಹ ಬಂದು ಕೊಚ್ಚಿಕೊಂಡು ಹೋಗಿದೆ ಎಷ್ಟೋ ದಿನಗಳ ಆದರೂ ವೈದ್ಯಕೀಯ ವ್ಯಾಪಾರಸ್ಥರು ನಾಗರಿಕರು ತಿರುಗಾಡಲು ತುಂಬಾ ತೊಂದರೆಯಾಗುತ್ತಿದೆ ವಾರದ ಒಳಗಡೆ ಮರ್ಮ ಹಾಕಿಸಿ ಕೊಡಬೇಕು ಇಲ್ಲದಿದ್ದರೆ ರಸ್ತೆ ಬಂದ್ ಮಾಡಿ ಹೊರಟ ಮಾಡುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಕೆ ಮದ್ನಾಳ ಆಕ್ರೋಶ ವ್ಯಕ್ತಪಡಿಸಿದ್ದರು
    1
    ಯಾದಗಿರಿ ಜಿಲ್ಲೆಯ ವಡಗೇರಿ ತಾಲೂಕಿನಲ್ಲಿ ಬರ್ತಕಂತ ಗ್ರಾಮ ಕಂದಳ್ಳಿ ಮತ್ತು ಹಿರೇನೂರು ಬ್ರಿಜ್ ಕಮ್ ಬ್ಯಾರೇಜ್ ಸಂಪೂರ್ಣವಾಗಿ ಹಾಳಾಗಿದೆ ಪ್ರವಾಹ ಬಂದು ಕೊಚ್ಚಿಕೊಂಡು ಹೋಗಿದೆ ಎಷ್ಟೋ ದಿನಗಳ ಆದರೂ ವೈದ್ಯಕೀಯ ವ್ಯಾಪಾರಸ್ಥರು ನಾಗರಿಕರು ತಿರುಗಾಡಲು ತುಂಬಾ ತೊಂದರೆಯಾಗುತ್ತಿದೆ ವಾರದ ಒಳಗಡೆ ಮರ್ಮ ಹಾಕಿಸಿ ಕೊಡಬೇಕು ಇಲ್ಲದಿದ್ದರೆ ರಸ್ತೆ ಬಂದ್ ಮಾಡಿ ಹೊರಟ ಮಾಡುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಕೆ ಮದ್ನಾಳ ಆಕ್ರೋಶ ವ್ಯಕ್ತಪಡಿಸಿದ್ದರು
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಪತ್ರಕರ್ತ ಶೋರಾಪುರ, ಯಾದಗಿರಿ, ಕರ್ನಾಟಕ•
    18 hrs ago
  • ಯಾದಗಿರಿ-ಸೈದಾಪೂರ ಸಮೀಪ ಹಿರೆನೂರು, ಕಂದಳ್ಳಿ ಬ್ರಿಡ್ಜ್ ಕಂ ಬ್ಯಾರೇಜ್ 6 ತಿಂಗಳ ಹಿಂದೆ ಧಾರಾಕಾರ ಸುರಿದ ಮಳೆಗೆ ಪ್ರವಾಹ ಬಂದು ಕಂದಳ್ಳಿ-ಹಿರೆನೂರ 2 ಭಾಗದಲ್ಲಿ ರಸ್ತೆ ಕೊಚ್ಚಿ ಹೋಗಿ ಬೃಹತ್ ಆಕಾರದ ಗುಂಡಿಗಳು ಬಿದ್ದು, ಸಂಚಾರ ಸಂಪೂರ್ಣ ಬಂದ್ ಆಗಿ ಹೋಗಿದ್ದು, ಇಲ್ಲಿಯವರೆಗೂ ಸರಿಪಡಿಸಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ.ಕೆ. ಮುದ್ನಾಳ ಆರೋಪಿಸಿದರು. ಸಾಮಾಜಿಕ ಹೋರಾಟಗಾರ ಉಮೇಶ.ಕೆ. ಮುದ್ನಾಳ ಸ್ಥಳಕ್ಕೆ ಭೇಟಿ ನೀಡಿ, 2 ಬದಿಯಲ್ಲಿ ಸಂಪೂರ್ಣ ಪರಿಶೀಲಿಸಿದ ನಂತರ ರೈತರ ಜೊತೆ ಸೇರಿ ವಿನೂತನವಾಗಿ ಬ್ರಿಡ್ಜ್ ಕಂ ಬ್ಯಾರೇಜ್ ಬಿದ್ದಿರುವ ತಗ್ಗು ಗುಂಡಿಗಳ ಮಧ್ಯೆ ಕುಂಟಲೀಸಿ ಆಟ ಆಡುವ ಮುಖಾಂತರ ಸರಕಾರಕ್ಕೆ & ಜಿಲ್ಲಾಡಳಿತಕ್ಕೆ ಎಚ್ಚಿರಿಸಿದರು, ರಸ್ತೆ ಹಾಳಾಗಿರುವುದರಿಂದ ಸಮಯಕ್ಕೆ ಸರಿಯಾಗಿ ತಲುಪಲು ಆಗದೇ ಕುಂಟಲಿಪಿ ಆಟವಾಡುವ ಮುಖಾಂತರ ವಿನೂತನ ಪ್ರತಿಭಟನೆಯನ್ನು ಪ್ರದರ್ಶಿಸಿದರು ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿಯವರೆಗೂ ಕುಂಭಕರ್ಣ ನಿದ್ರೆಯಲ್ಲಿ ಜಾರಿದ್ದು ದುರದೃಷ್ಟಕರ ಸಂಗತಿ, ಜನತೆಗೆ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಗುಂಡಿಗಳು ದೊಡ್ಡವಾಗಿ ಬದಲಾಗಿವೆ. ಇದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣ ಆಗಿದೆ, ಏನಾದರೂ ಅನಾಹುತ ಸಂಭವಿಸಿದಲ್ಲಿ ಜಿಲ್ಲಾಡಳಿತ ನೇರ ಹೊಣೆಯಾಗುತ್ತದೆ ಎಂದು ಹೇಳಿದರು. ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸಂಬಂಧಪಟ್ಟ ಅಧಿಕಾರಿಗಳನ್ನು ಕುಂಭಕರ್ಣ ನಿದ್ರೆಯಿಂದ ಎಬ್ಬಿಸಿ ಕೆಲಸಕ್ಕೆ ಹಚ್ಚಬೇಕೆಂದು 1 ವಾರದಲ್ಲಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು ಇಲ್ಲವಾದರೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.
    2
    ಯಾದಗಿರಿ-ಸೈದಾಪೂರ ಸಮೀಪ ಹಿರೆನೂರು, ಕಂದಳ್ಳಿ ಬ್ರಿಡ್ಜ್ ಕಂ ಬ್ಯಾರೇಜ್  6 ತಿಂಗಳ ಹಿಂದೆ  ಧಾರಾಕಾರ  ಸುರಿದ ಮಳೆಗೆ ಪ್ರವಾಹ ಬಂದು  ಕಂದಳ್ಳಿ-ಹಿರೆನೂರ  2  ಭಾಗದಲ್ಲಿ ರಸ್ತೆ ಕೊಚ್ಚಿ  ಹೋಗಿ ಬೃಹತ್ ಆಕಾರದ ಗುಂಡಿಗಳು ಬಿದ್ದು, ಸಂಚಾರ ಸಂಪೂರ್ಣ ಬಂದ್ ಆಗಿ ಹೋಗಿದ್ದು,  ಇಲ್ಲಿಯವರೆಗೂ ಸರಿಪಡಿಸಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ.ಕೆ.  ಮುದ್ನಾಳ ಆರೋಪಿಸಿದರು.
ಸಾಮಾಜಿಕ ಹೋರಾಟಗಾರ ಉಮೇಶ.ಕೆ.  ಮುದ್ನಾಳ ಸ್ಥಳಕ್ಕೆ ಭೇಟಿ ನೀಡಿ, 2 ಬದಿಯಲ್ಲಿ ಸಂಪೂರ್ಣ ಪರಿಶೀಲಿಸಿದ ನಂತರ ರೈತರ ಜೊತೆ ಸೇರಿ  ವಿನೂತನವಾಗಿ  ಬ್ರಿಡ್ಜ್ ಕಂ ಬ್ಯಾರೇಜ್  ಬಿದ್ದಿರುವ ತಗ್ಗು ಗುಂಡಿಗಳ ಮಧ್ಯೆ ಕುಂಟಲೀಸಿ ಆಟ ಆಡುವ ಮುಖಾಂತರ  ಸರಕಾರಕ್ಕೆ & ಜಿಲ್ಲಾಡಳಿತಕ್ಕೆ ಎಚ್ಚಿರಿಸಿದರು, 
ರಸ್ತೆ ಹಾಳಾಗಿರುವುದರಿಂದ ಸಮಯಕ್ಕೆ ಸರಿಯಾಗಿ ತಲುಪಲು ಆಗದೇ  ಕುಂಟಲಿಪಿ ಆಟವಾಡುವ ಮುಖಾಂತರ ವಿನೂತನ  ಪ್ರತಿಭಟನೆಯನ್ನು ಪ್ರದರ್ಶಿಸಿದರು
ಸಂಬಂಧಪಟ್ಟ  ಅಧಿಕಾರಿಗಳು  ಇಲ್ಲಿಯವರೆಗೂ ಕುಂಭಕರ್ಣ ನಿದ್ರೆಯಲ್ಲಿ ಜಾರಿದ್ದು ದುರದೃಷ್ಟಕರ ಸಂಗತಿ,  ಜನತೆಗೆ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ.  ಗುಂಡಿಗಳು ದೊಡ್ಡವಾಗಿ ಬದಲಾಗಿವೆ. ಇದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು  ಸಂಚರಿಸುವ  ಪರಿಸ್ಥಿತಿ ನಿರ್ಮಾಣ ಆಗಿದೆ,   ಏನಾದರೂ ಅನಾಹುತ ಸಂಭವಿಸಿದಲ್ಲಿ ಜಿಲ್ಲಾಡಳಿತ ನೇರ ಹೊಣೆಯಾಗುತ್ತದೆ ಎಂದು ಹೇಳಿದರು.
ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸಂಬಂಧಪಟ್ಟ ಅಧಿಕಾರಿಗಳನ್ನು ಕುಂಭಕರ್ಣ ನಿದ್ರೆಯಿಂದ ಎಬ್ಬಿಸಿ ಕೆಲಸಕ್ಕೆ ಹಚ್ಚಬೇಕೆಂದು 1 ವಾರದಲ್ಲಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು ಇಲ್ಲವಾದರೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    ಶೋರಾಪುರ, ಯಾದಗಿರಿ, ಕರ್ನಾಟಕ•
    20 hrs ago
  • ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರದ ಗೋವು ಶಾಲೆಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಗಲವಾಡ ಗ್ರಾಮದ ಶ್ರೀಅಮರೇಗೌಡ್ರ ಬಿಳಿ ಜೋಳದ ಮೇವು ಪೆಂಡಿಗಳನ್ನು ಶಿವಯೋಗಮಂದಿರಕ್ಕೆ ನೀಡಿದ್ದಾರೆ. ಅಮರೇಗೌಡ್ರ ಅವರನ್ನು ಶಿವಯೋಗಮಂದಿರದ ಮ್ಯಾನೇಜರ್ ಅವರು ಸತ್ಕರಿಸಿ ಗೌರವಿಸಿದರು.
    1
    ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರದ ಗೋವು ಶಾಲೆಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಗಲವಾಡ ಗ್ರಾಮದ ಶ್ರೀಅಮರೇಗೌಡ್ರ ಬಿಳಿ ಜೋಳದ ಮೇವು ಪೆಂಡಿಗಳನ್ನು ಶಿವಯೋಗಮಂದಿರಕ್ಕೆ ನೀಡಿದ್ದಾರೆ. ಅಮರೇಗೌಡ್ರ ಅವರನ್ನು ಶಿವಯೋಗಮಂದಿರದ ಮ್ಯಾನೇಜರ್ ಅವರು ಸತ್ಕರಿಸಿ ಗೌರವಿಸಿದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    3 hrs ago
  • Post by ಸ್
    1
    Post by ಸ್
    user_ಸ್
    ಸ್
    ಮಾನ್ವಿ, ರಾಯಚೂರು, ಕರ್ನಾಟಕ•
    8 hrs ago
  • ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ‘ಒಳಮೀಸಲಾತಿ ಐಕ್ಯ ಹೋರಾಟ ಸಮಿತಿ’ ವತಿಯಿಂದ ಮಾರ್ಚ್ 11ರಂದು ರಾಯಚೂರು ಬಂದ್‌ಗೆ ಕರೆ ನೀಡಲಾಗಿದೆ ಎಂದು ಸಮಿತಿಯ ಮುಖಂಡ ಎಂ. ವಿರುಪಾಕ್ಷಿ ತಿಳಿಸಿದರು. ನಗರದಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ ಎಂದರು. ಸರ್ಕಾರ ಹಳೆಯ ಮೀಸಲಾತಿಯಲ್ಲೇ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿರುವುದನ್ನು ಮಾದಿಗ ಸಮುದಾಯ ಖಂಡಿಸಿದೆ ಎಂದು ಹೇಳಿದರು. ಈ ಬಂದ್‌ನಲ್ಲಿ ಪ್ರಗತಿಪರ ಸಂಘಟನೆಗಳು, ವಿದ್ಯಾರ್ಥಿಗಳು, ಯುವಜನರು ಹಾಗೂ ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ. ಸರ್ಕಾರ ತಕ್ಷಣ ಒಳಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
    1
    ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ‘ಒಳಮೀಸಲಾತಿ ಐಕ್ಯ ಹೋರಾಟ ಸಮಿತಿ’ ವತಿಯಿಂದ ಮಾರ್ಚ್ 11ರಂದು ರಾಯಚೂರು ಬಂದ್‌ಗೆ ಕರೆ ನೀಡಲಾಗಿದೆ ಎಂದು ಸಮಿತಿಯ ಮುಖಂಡ ಎಂ. ವಿರುಪಾಕ್ಷಿ ತಿಳಿಸಿದರು. ನಗರದಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ ಎಂದರು. ಸರ್ಕಾರ ಹಳೆಯ ಮೀಸಲಾತಿಯಲ್ಲೇ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿರುವುದನ್ನು ಮಾದಿಗ ಸಮುದಾಯ ಖಂಡಿಸಿದೆ ಎಂದು ಹೇಳಿದರು. ಈ ಬಂದ್‌ನಲ್ಲಿ ಪ್ರಗತಿಪರ ಸಂಘಟನೆಗಳು, ವಿದ್ಯಾರ್ಥಿಗಳು, ಯುವಜನರು ಹಾಗೂ ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ. ಸರ್ಕಾರ ತಕ್ಷಣ ಒಳಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    2 hrs ago
  • ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಹಾಗೂ ಶ್ರೀ ನಿಧಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ ಒಕ್ಕೂಟ ಇವರ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾಚ೯ 09 ಸೋಮವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ತಾಲೂಕಾ ಪಂಚಾಯತ್ ಕಾಯ೯ನಿವಾ೯ಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಎಸ್ ಆರ್ ನಾಯಕ್ ಆಗಮಿಸಿ ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಈಟಿ ವಹಿಸಿದ್ದರು. ಕಾಯ೯ಕ್ರಮದಲ್ಲಿ ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತೆಯರು ಇದ್ದರು. ವರದಿ: ಭೀಮಣ್ಣ ಗಾಣಿಗೇರ ಇಳಕಲ್ಲ
    4
    ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಹಾಗೂ ಶ್ರೀ ನಿಧಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ ಒಕ್ಕೂಟ ಇವರ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾಚ೯ 09 ಸೋಮವಾರ ನಡೆಯಿತು.
ಮುಖ್ಯ ಅತಿಥಿಗಳಾಗಿ ತಾಲೂಕಾ ಪಂಚಾಯತ್ ಕಾಯ೯ನಿವಾ೯ಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಎಸ್ ಆರ್ ನಾಯಕ್ ಆಗಮಿಸಿ ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಈಟಿ ವಹಿಸಿದ್ದರು.
ಕಾಯ೯ಕ್ರಮದಲ್ಲಿ ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತೆಯರು ಇದ್ದರು. ವರದಿ: ಭೀಮಣ್ಣ ಗಾಣಿಗೇರ ಇಳಕಲ್ಲ
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.