logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ಅಪೇಕ್ಷಾ ಮಂಜುನಾಥ್ ಗೆ ಡಾ:ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ಶಿವಮೊಗ್ಗ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಅಂಗವಾಗಿ ನಗರದ ಮಂಜುನಾಥ್ ರವರನ್ನು ಬೆಂಗಳೂರಿನ ಸ್ವಪ್ನ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿ ಸನ್ಮಾನಿಸಿದರು. ಈ ಪ್ರಶಸ್ತಿ ಜೀವಮಾನದ 70ನೇ ರಾಜ್ಯ ಪ್ರಶಸ್ತಿಯಾಗಿದೆ ಎಂದು ಅಪೇಕ್ಷಾ ಮಂಜುನಾಥ್ ತಿಳಿಸಿದರು.

2 days ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
2 days ago

ಶಿವಮೊಗ್ಗ-ಅಪೇಕ್ಷಾ ಮಂಜುನಾಥ್ ಗೆ ಡಾ:ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ಶಿವಮೊಗ್ಗ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಅಂಗವಾಗಿ ನಗರದ ಮಂಜುನಾಥ್ ರವರನ್ನು ಬೆಂಗಳೂರಿನ ಸ್ವಪ್ನ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿ ಸನ್ಮಾನಿಸಿದರು. ಈ ಪ್ರಶಸ್ತಿ ಜೀವಮಾನದ 70ನೇ ರಾಜ್ಯ ಪ್ರಶಸ್ತಿಯಾಗಿದೆ ಎಂದು ಅಪೇಕ್ಷಾ ಮಂಜುನಾಥ್ ತಿಳಿಸಿದರು.

More news from ಕರ್ನಾಟಕ and nearby areas
  • ಪರಿಸರಕ್ಕಾಗಿ ನಾವು ಹಾಗೂ ರಾಷ್ಟ್ರ ಭಕ್ತರ ಬಳಗವು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶರಾವತಿ ಪಂಪ್ದ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ಆಯೋಜಿಸಿದ್ದ ಬೃಹತ್ ಸೈಕಲ್, ಕಾರ್, ಬೈಕ್ ಸೇರಿದಂತೆ ದ್ವಿಚಕ್ರ ವಾಹನಗಳ ಜಾಥಾವು ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆಯಿತು. ಪರಿಸರಕ್ಕಾಗಿ ನಾವು ಬಳಗ, ರಾಷ್ಟ್ರಭಕ್ತರ ಬಳಗ, ಶಿವಮೊಗ್ಗ ಸೈಕಲ್ ಕ್ಲಬ್, ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ, ಮಲೆನಾಡು ಇತಿಹಾಸ ಸಂಶೋಧನೆ ಮತ್ತು ಅಧ್ಯಯನ ವೇದಿಕೆ, ವೈ.ಎಚ್.ಎ.ಐ. ತರುಣೋದಯ ಘಟಕ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ಬೃಹತ್ ವಾಹನ ಜಾಥಾದಲ್ಲಿ ಭಾಗಿಯಾಗಿ ಪರಿಸರಕ್ಕೆ ಮಾರಕವಾಗಿರುವ ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಆಗ್ರಹಿಸಿದವು. ನಗರದ ಫ್ರೀಡಂಪಾರ್ಕ್‌ನಲ್ಲಿ ವೈದ್ಯ ಡಾ.ಶಿವರಾಂ ಕೃಷ್ಣ ಹಾಗೂ ಪಿ.ನಾರಾಯಣ್ ಈ ಜಾಥಾಕ್ಕೆ ಚಾಲನೆ ನೀಡಿದರು. ಸೈಕಲ್ ಜಾಥಾವು ಫ್ರೀಡಂಪಾರ್ಕ್‌ನಿಂದ ಹೊರಟು, ಜೈಲ್ ಸರ್ಕಲ್, ಅಮೀರ್ ಅಹ್ಮದ್ ಸರ್ಕಲ್, ಬೆಕ್ಕಿನಕಲ್ಕತದವರೆಗೆ ಹೋಗಿ ಮಹಾದೀರ ನನಕ್ಕೆ ಜಾಥಾವು ಫ್ರೀಡಂಪಾರ್ಕ್‌ನಿಂದ ಹೊರಟು ಪೊಲೀಸ್ ಚೌಕಿ, ಆದಿಚುಂಚನಗಿರಿ ರಸ್ತೆ, ಗುತ್ತಿ ನರ್ಸಿಂಗ್ ಹೋಂ, ಎಲ್‌ಎಲ್‌ಆರ್‌ರಸ್ತೆ, ಗೋಪಿ ಸರ್ಕಲ್, ಎ.ಎ.ಸರ್ಕಲ್, ಗಾಂಧಿಬಜಾರ್, ರಾಮಣ್ಣ ಶ್ರೇಷ್ಠ ಪಾರ್ಕ್, ಬೆಕ್ಕಿನಕಲ್ಮಠಕ್ಕೆ ತೆರಳಿ ಮಹಾವೀರ ಸರ್ಕಲ್‌ಗೆ ಬಂದು ತುಲುಪಿದವು.ಬಳಿಕ ಬಹಿರಂಗ ಸಾರ್ವಜನಿಕ ಸಭೆ ನಡೆಯಿತು.ಈ ಜಾಥಾದಲ್ಲಿ 150ಕ್ಕೂ ಹೆಚ್ಚು ಸೈಕಲ್ ಗಳು, 100 ಕಾರುಗಳು, 200 ದ್ವಿಚಕ್ರವಾಹನಗಳು ಭಾಗಿಯಾಗಿದ್ದವು. ಈ ಜಾಥಾದಲ್ಲಿ ರಾಷ್ಟ್ರ ಭಕ್ತರ ಬಳಗದ ಕೆ.ಎಸ್ ಈಶ್ವರಪ್ಪ, ಕೆ.ಈ ಕಾಂತೇಶ್, ಪರಿಸರಕ್ಕಾಗಿ ನಾವು ಸಂಘಟನೆಯ ಪ್ರೊ.ಬಿ.ಎಂ ಕುಮಾರಸ್ವಾಮಿ, ಡಾ. ಶೇಖರ್‌ಗೌಳೇರ್, ಡಾ.ಶ್ರೀಪತಿ, ಪರಿಸರ ರಮೇಶ್, ವಾಗೀಶ್, ದಿಲೀಪ್ ನಾಡಿಗ್, ಜನಾರ್ಧನ್ ಪೈ, ಈ. ವಿಶ್ವಾಸ್, ಮಹಾಲಿಂಗಯ್ಯ ಶಾಸ್ತ್ರೀ, ಮೋಹನ್ ಜಾದವ್. ಶ್ರೀಕಾಂತ್, ವಿಶ್ವೇಶ್ವರಯ್ಯ, ರಾಮಾಚಾರ್, ವಿನಯ್ ಶಿವಮೊಗ್ಗ, ರಮೇಶ್ ಜಾದವ್, ಸುವರ್ಣಾ ಶಂಕರ್, ಸೀತಾಲಕ್ಷ್ಮೀ, ಪ್ರಕಾಶ್‌ ಇತರರು ಭಾಗಿಯಾಗಿದ್ದರು
    3
    ಪರಿಸರಕ್ಕಾಗಿ ನಾವು ಹಾಗೂ ರಾಷ್ಟ್ರ ಭಕ್ತರ ಬಳಗವು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶರಾವತಿ ಪಂಪ್ದ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ  ಆಯೋಜಿಸಿದ್ದ ಬೃಹತ್ ಸೈಕಲ್, ಕಾರ್, ಬೈಕ್ ಸೇರಿದಂತೆ ದ್ವಿಚಕ್ರ ವಾಹನಗಳ ಜಾಥಾವು ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆಯಿತು.
ಪರಿಸರಕ್ಕಾಗಿ ನಾವು ಬಳಗ, ರಾಷ್ಟ್ರಭಕ್ತರ ಬಳಗ, ಶಿವಮೊಗ್ಗ ಸೈಕಲ್ ಕ್ಲಬ್, ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ, ಮಲೆನಾಡು ಇತಿಹಾಸ ಸಂಶೋಧನೆ ಮತ್ತು ಅಧ್ಯಯನ ವೇದಿಕೆ, ವೈ.ಎಚ್.ಎ.ಐ. ತರುಣೋದಯ ಘಟಕ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ಬೃಹತ್ ವಾಹನ ಜಾಥಾದಲ್ಲಿ ಭಾಗಿಯಾಗಿ ಪರಿಸರಕ್ಕೆ ಮಾರಕವಾಗಿರುವ ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಆಗ್ರಹಿಸಿದವು.
ನಗರದ ಫ್ರೀಡಂಪಾರ್ಕ್‌ನಲ್ಲಿ ವೈದ್ಯ ಡಾ.ಶಿವರಾಂ ಕೃಷ್ಣ ಹಾಗೂ ಪಿ.ನಾರಾಯಣ್ ಈ ಜಾಥಾಕ್ಕೆ ಚಾಲನೆ ನೀಡಿದರು. ಸೈಕಲ್ ಜಾಥಾವು ಫ್ರೀಡಂಪಾರ್ಕ್‌ನಿಂದ ಹೊರಟು, ಜೈಲ್ ಸರ್ಕಲ್, ಅಮೀರ್ ಅಹ್ಮದ್ ಸರ್ಕಲ್, ಬೆಕ್ಕಿನಕಲ್ಕತದವರೆಗೆ ಹೋಗಿ ಮಹಾದೀರ ನನಕ್ಕೆ ಜಾಥಾವು ಫ್ರೀಡಂಪಾರ್ಕ್‌ನಿಂದ ಹೊರಟು ಪೊಲೀಸ್ ಚೌಕಿ, ಆದಿಚುಂಚನಗಿರಿ ರಸ್ತೆ, ಗುತ್ತಿ ನರ್ಸಿಂಗ್ ಹೋಂ, ಎಲ್‌ಎಲ್‌ಆರ್‌ರಸ್ತೆ, ಗೋಪಿ ಸರ್ಕಲ್, ಎ.ಎ.ಸರ್ಕಲ್, ಗಾಂಧಿಬಜಾರ್, ರಾಮಣ್ಣ ಶ್ರೇಷ್ಠ ಪಾರ್ಕ್, ಬೆಕ್ಕಿನಕಲ್ಮಠಕ್ಕೆ ತೆರಳಿ ಮಹಾವೀರ ಸರ್ಕಲ್‌ಗೆ ಬಂದು ತುಲುಪಿದವು.ಬಳಿಕ ಬಹಿರಂಗ ಸಾರ್ವಜನಿಕ ಸಭೆ ನಡೆಯಿತು.ಈ ಜಾಥಾದಲ್ಲಿ 150ಕ್ಕೂ ಹೆಚ್ಚು ಸೈಕಲ್ ಗಳು, 100 ಕಾರುಗಳು, 200 ದ್ವಿಚಕ್ರವಾಹನಗಳು ಭಾಗಿಯಾಗಿದ್ದವು.
ಈ ಜಾಥಾದಲ್ಲಿ ರಾಷ್ಟ್ರ ಭಕ್ತರ ಬಳಗದ ಕೆ.ಎಸ್ ಈಶ್ವರಪ್ಪ, ಕೆ.ಈ ಕಾಂತೇಶ್, ಪರಿಸರಕ್ಕಾಗಿ ನಾವು ಸಂಘಟನೆಯ ಪ್ರೊ.ಬಿ.ಎಂ ಕುಮಾರಸ್ವಾಮಿ, ಡಾ. ಶೇಖರ್‌ಗೌಳೇರ್, ಡಾ.ಶ್ರೀಪತಿ, ಪರಿಸರ ರಮೇಶ್, ವಾಗೀಶ್, ದಿಲೀಪ್ ನಾಡಿಗ್, ಜನಾರ್ಧನ್ ಪೈ, ಈ. ವಿಶ್ವಾಸ್, ಮಹಾಲಿಂಗಯ್ಯ ಶಾಸ್ತ್ರೀ, ಮೋಹನ್ ಜಾದವ್. ಶ್ರೀಕಾಂತ್, ವಿಶ್ವೇಶ್ವರಯ್ಯ, ರಾಮಾಚಾರ್, ವಿನಯ್ ಶಿವಮೊಗ್ಗ, ರಮೇಶ್ ಜಾದವ್, ಸುವರ್ಣಾ ಶಂಕರ್, ಸೀತಾಲಕ್ಷ್ಮೀ, ಪ್ರಕಾಶ್‌ ಇತರರು ಭಾಗಿಯಾಗಿದ್ದರು
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    3 hrs ago
  • ದಾವಣಗೆರೆ : ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಗೆಲ್ಲುತ್ತದೆ ಎಂದು ದಾವಣಗೆರೆ ಬಿಜೆಪಿ ನಾಯಕ ಲೋಕಿಕೆರೆ ನಾಗರಾಜ್ ಹೇಳಿದರು.
    1
    ದಾವಣಗೆರೆ : ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಗೆಲ್ಲುತ್ತದೆ ಎಂದು ದಾವಣಗೆರೆ ಬಿಜೆಪಿ ನಾಯಕ ಲೋಕಿಕೆರೆ ನಾಗರಾಜ್ ಹೇಳಿದರು.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    1 hr ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಚಿತ್ರದುರ್ಗದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ತಡೆಗೋಡೆ ದ್ವಂಸಗೊಂಡ ಘಟನೆ ನಡೆದಿದೆ. ಹೊಳಲ್ಕೆರೆ ರಸ್ತೆಯ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ತಡೆಗೋಡೆಗೆ ಡಿಕ್ಕಿ ಹೊಡೆದು ಘಟನೆ ನಡೆದಿದ್ದು ವೃತ್ತದ ಸುತ್ತಲೂ ಸ್ಟೀಲ್ ರೀಲ್ ಮಾಡಲಾಗಿತ್ತು ಅಪರಿಚತ ವಾಹನ ಡಿಕ್ಕಿ ಹೊಡದ ಪರಿಣಾಮ ಸ್ಟೀಲ್ ರೀಲ್ ಧ್ವಂಸಗೊಂಡಿದೆ.
    1
    ಚಿತ್ರದುರ್ಗದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ತಡೆಗೋಡೆ ದ್ವಂಸಗೊಂಡ ಘಟನೆ ನಡೆದಿದೆ. ಹೊಳಲ್ಕೆರೆ ರಸ್ತೆಯ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ತಡೆಗೋಡೆಗೆ ಡಿಕ್ಕಿ ಹೊಡೆದು ಘಟನೆ  ನಡೆದಿದ್ದು ವೃತ್ತದ ಸುತ್ತಲೂ ಸ್ಟೀಲ್ ರೀಲ್ ಮಾಡಲಾಗಿತ್ತು ಅಪರಿಚತ ವಾಹನ ಡಿಕ್ಕಿ ಹೊಡದ ಪರಿಣಾಮ ಸ್ಟೀಲ್ ರೀಲ್ ಧ್ವಂಸಗೊಂಡಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    13 hrs ago
  • Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    1
    Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Arsikere, Hassan•
    17 hrs ago
  • ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಎ.15ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಪುನೀತ್‌ ಕೆರೆಹಳ್ಳಿಯನ್ನು ಇಂದು ಸಂಜೆಯ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
    1
    ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಎ.15ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.
ಪುನೀತ್‌ ಕೆರೆಹಳ್ಳಿಯನ್ನು ಇಂದು ಸಂಜೆಯ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    15 hrs ago
  • ಗದಗ ಜಿಲ್ಲಾ ಮುಂಡರಗಿ ತಾಲ್ಲೂಕಿನ ಜಂತಲಿ ಶಿರೂರು ಗ್ರಾಮದಲ್ಲಿ ಕಿರಣಿ ಅಂಗಡಿಗೆ ಆಕಸ್ಮಿಕ ಬೆಂಕಿ ಬಿದ್ದಿದೆ ಅಪಾರ ಪ್ರಮಾಣದ ನಷ್ಟವಾಗಿದೆ ಗುರುವಾರ ಸಂಜೆ 7 ಗಂಟೆ 30 ನಿಮಿಷಕ್ಕೆ ಘಟನೆಯಾಗಿದೆ ಗ್ರಾಮದ ಡಂಬಳ ಹೋಗುವ ಸರ್ಕಲ್ ನಲ್ಲಿರುವ ದಲ್ಲೆಪ್ಪ ಕಟ್ಟಿಮನಿ ಎಂಬುವರ ಕಿರಾಣಿ ಅಂಗಡಿ. ಅಂಗಡಿಯಲ್ಲಿದ್ದ ಮನೆತನಕ್ಕೆ ದಿನ ಬಳಕೆಯಲ್ಲಿರುವ ದಿನಸಿ ಸಾಮಗ್ರಿಗಳು ಅಕ್ಕಿ ರವ ಚುರುಮುರಿ ಸಕ್ಕರೆ ಬ್ಯಾಳಿ ಅವಲಕ್ಕಿ ರುಚಿ ಗೋಲ್ಡ್ ಅಡುಗೆ ಎಣ್ಣೆ ಕುರುಕುರೆ ಕೋಲ್ಡ್ ಡ್ರಿಂಕ್ಸ್ ನೀರಿನ ಬಾಟಲ್ ಸುಮಾರು 35,000 ನಗದು ಹಣ 250000 ದಿನಸಿ ಸುಟ್ಟು ಬೂದಿ ಹಾಗಿದೆ ವೆಂದು ಅಂದಾಜಿಸಲಾಗಿದೆ ಮುಂಡರಗಿ ಪೊಲೀಸ್ ಇಲಾಕೆ ಮತ್ತು ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಅಗ್ನಿ ನಂದಿಸುವ ಕಾರ್ಯ ಮಾಡಿದರು ಅಷ್ಟರಲ್ಲಿ ಸಾರ್ವಜನಿಕರು ಅಗ್ನಿ ನಂದಿಸಿದರು ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಕರಿಮಣಿ ಭೇಟಿ ನೀಡಿ ಪರಿಶೀಲಿಸಿದರು ಬಳಿಕ ಅಂಗಡಿ ಮಾಲಕರಿಗೆ ಸಾಂತ್ವನ ಹೇಳಿದರು ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರು ರವಿ ದೊಡ್ಡಮನಿ. ಮಾಜಿ ಸದಸ್ಯರು ಸಂಗನಗೌಡ ಪಾಟೀಲ್ ಗ್ರಾಮ ಸಹಾಯಕರ ಸಿದ್ದಮ್ಮ ಮಹೇಶ್ ಮಾಯಮ್ಮನವರ ನಾರಾಯಣ ಹರಿಣಶಿಕಾರಿ ಮಾರುತಿ ಹರಿಣಶಿಕಾರಿ ಮುತ್ತಪ್ಪ ಹುಯಿಲಗೊಳ ಗ್ರಾಮದ ಮುಖಂಡರು ಇದ್ದರು ನಷ್ಟವಾದ ಅಂಗಡಿ ಮಾಲೀಕರಿಗೆ ಧೈರ್ಯ ತುಂಬಿದರು
    4
    ಗದಗ ಜಿಲ್ಲಾ ಮುಂಡರಗಿ ತಾಲ್ಲೂಕಿನ ಜಂತಲಿ ಶಿರೂರು ಗ್ರಾಮದಲ್ಲಿ ಕಿರಣಿ ಅಂಗಡಿಗೆ ಆಕಸ್ಮಿಕ ಬೆಂಕಿ ಬಿದ್ದಿದೆ ಅಪಾರ ಪ್ರಮಾಣದ ನಷ್ಟವಾಗಿದೆ ಗುರುವಾರ ಸಂಜೆ 7 ಗಂಟೆ 30 ನಿಮಿಷಕ್ಕೆ ಘಟನೆಯಾಗಿದೆ ಗ್ರಾಮದ ಡಂಬಳ ಹೋಗುವ ಸರ್ಕಲ್ ನಲ್ಲಿರುವ ದಲ್ಲೆಪ್ಪ ಕಟ್ಟಿಮನಿ ಎಂಬುವರ ಕಿರಾಣಿ ಅಂಗಡಿ. ಅಂಗಡಿಯಲ್ಲಿದ್ದ ಮನೆತನಕ್ಕೆ ದಿನ ಬಳಕೆಯಲ್ಲಿರುವ ದಿನಸಿ ಸಾಮಗ್ರಿಗಳು ಅಕ್ಕಿ ರವ ಚುರುಮುರಿ ಸಕ್ಕರೆ ಬ್ಯಾಳಿ ಅವಲಕ್ಕಿ ರುಚಿ ಗೋಲ್ಡ್ ಅಡುಗೆ ಎಣ್ಣೆ ಕುರುಕುರೆ ಕೋಲ್ಡ್ ಡ್ರಿಂಕ್ಸ್ ನೀರಿನ ಬಾಟಲ್ ಸುಮಾರು 35,000  ನಗದು ಹಣ  250000 ದಿನಸಿ ಸುಟ್ಟು ಬೂದಿ ಹಾಗಿದೆ  ವೆಂದು ಅಂದಾಜಿಸಲಾಗಿದೆ ಮುಂಡರಗಿ  ಪೊಲೀಸ್ ಇಲಾಕೆ ಮತ್ತು ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಅಗ್ನಿ ನಂದಿಸುವ ಕಾರ್ಯ ಮಾಡಿದರು ಅಷ್ಟರಲ್ಲಿ ಸಾರ್ವಜನಿಕರು ಅಗ್ನಿ ನಂದಿಸಿದರು ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಕರಿಮಣಿ ಭೇಟಿ ನೀಡಿ ಪರಿಶೀಲಿಸಿದರು ಬಳಿಕ ಅಂಗಡಿ ಮಾಲಕರಿಗೆ ಸಾಂತ್ವನ  ಹೇಳಿದರು ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರು ರವಿ ದೊಡ್ಡಮನಿ. ಮಾಜಿ ಸದಸ್ಯರು ಸಂಗನಗೌಡ ಪಾಟೀಲ್  ಗ್ರಾಮ ಸಹಾಯಕರ ಸಿದ್ದಮ್ಮ ಮಹೇಶ್ ಮಾಯಮ್ಮನವರ ನಾರಾಯಣ ಹರಿಣಶಿಕಾರಿ  ಮಾರುತಿ ಹರಿಣಶಿಕಾರಿ ಮುತ್ತಪ್ಪ ಹುಯಿಲಗೊಳ  ಗ್ರಾಮದ ಮುಖಂಡರು ಇದ್ದರು ನಷ್ಟವಾದ ಅಂಗಡಿ ಮಾಲೀಕರಿಗೆ ಧೈರ್ಯ ತುಂಬಿದರು
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    41 min ago
  • ದಾವಣಗೆರೆ ವಚನಾನಂದ ಶ್ರೀಗಳು ಮಠ ತೊಲಗುವಂತೆ ಒತ್ತಾಯ ಪಂಚಮಸಾಲಿ ಸಮಾಜ ಯುವ ಘಟಕ ಅಧ್ಯಕ್ಷರ ಕೊಟ್ರೇಶ್‌ ಆಗ್ರಹ ರೆಕ್ಮಂಡ್‌ ಮೇಲೆ ಪೀಠಾಧ್ಯಕ್ಷರಾಗಿದ್ದ ವಚನಾನಂದ ಸ್ವಾಮೀಜಿ ದಿಂಗಾಲೇಶ್ವರ ಸ್ವಾಮೀಜಿ ಶಿಫಾರಸ್ಸಿನಿಂದ ಬಂದಿದ್ದ ಸ್ವಾಮೀಜಿ ತಕ್ಷಣ ಮಠದಿಂದ ಹೊರಗಡೆ ಹೋಗುವಂತೆ ಒತ್ತಾಯ ಸಮಾಜದ ಹಿರಿಯರು ನಿರ್ಧರಿಸಿ ಪದಚ್ಯುತಿಗೊಳಿಸಿದ್ದಾರೆ ಗೌರವದಿಂದ ಮಠ ಖಾಲಿ ಮಾಡಿ ಇಲ್ಲ ನಾವೇ ಖಾಲಿ ಮಾಡಿಸುತ್ತೇವೆ ಎಂದು ಎಚ್ಚರಿಕೆ ಈ ಹಿಂದೆ ಸಿದ್ದಲಿಂಗಸ್ವಾಮೀಜಿ ಪದಚ್ಯುತಿಯಾದ ವೇಳೆ ನೀವೆ ಹೊರಗಡೆ ಹೋಗುವಂತೆ ಹೇಳಿದ್ದೀರಾ ಇದೀಗ ನೀವು ಪದಚ್ಯುತಿಯಾಗಿದ್ದೀರಾ ಗೌರವದಿಂದ ಮಠ ಬಿಟ್ಟು ತೊಲಗಿ ಎಂದು ಆಗ್ರಹ
    1
    ದಾವಣಗೆರೆ
ವಚನಾನಂದ ಶ್ರೀಗಳು ಮಠ ತೊಲಗುವಂತೆ ಒತ್ತಾಯ
ಪಂಚಮಸಾಲಿ ಸಮಾಜ ಯುವ ಘಟಕ ಅಧ್ಯಕ್ಷರ ಕೊಟ್ರೇಶ್‌ ಆಗ್ರಹ
ರೆಕ್ಮಂಡ್‌ ಮೇಲೆ ಪೀಠಾಧ್ಯಕ್ಷರಾಗಿದ್ದ ವಚನಾನಂದ ಸ್ವಾಮೀಜಿ
ದಿಂಗಾಲೇಶ್ವರ ಸ್ವಾಮೀಜಿ ಶಿಫಾರಸ್ಸಿನಿಂದ ಬಂದಿದ್ದ ಸ್ವಾಮೀಜಿ
ತಕ್ಷಣ ಮಠದಿಂದ ಹೊರಗಡೆ ಹೋಗುವಂತೆ ಒತ್ತಾಯ
ಸಮಾಜದ ಹಿರಿಯರು ನಿರ್ಧರಿಸಿ ಪದಚ್ಯುತಿಗೊಳಿಸಿದ್ದಾರೆ
ಗೌರವದಿಂದ ಮಠ ಖಾಲಿ ಮಾಡಿ ಇಲ್ಲ ನಾವೇ ಖಾಲಿ ಮಾಡಿಸುತ್ತೇವೆ ಎಂದು ಎಚ್ಚರಿಕೆ 
ಈ ಹಿಂದೆ ಸಿದ್ದಲಿಂಗಸ್ವಾಮೀಜಿ ಪದಚ್ಯುತಿಯಾದ ವೇಳೆ ನೀವೆ ಹೊರಗಡೆ ಹೋಗುವಂತೆ ಹೇಳಿದ್ದೀರಾ
ಇದೀಗ ನೀವು ಪದಚ್ಯುತಿಯಾಗಿದ್ದೀರಾ ಗೌರವದಿಂದ ಮಠ ಬಿಟ್ಟು ತೊಲಗಿ ಎಂದು ಆಗ್ರಹ
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.