logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಳೆಯಿಂದ ಮೈದಳೆದ ಹೊಗೇನಕಲ್ ಜಲಪಾತದ ಸೌಂದರ್ಯ ಹನೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಹನೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಜಲಪಾತ ಮತ್ತೆ ವೈಭವದಿಂದ ಕಂಗೊಳಿಸುತ್ತಿದೆ. ಕೆಲ ದಿನಗಳ ಹಿಂದೆ ನೀರಿನ ಕೊರತೆಯಿಂದ ಬಣಗುಡುತ್ತಿದ್ದ ಜಲಪಾತ ಇದೀಗ ಕಾವೇರಿ ನದಿಯ ನೀರಿನ ಹರಿವು ಹೆಚ್ಚಳದಿಂದ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದ್ದು, ರುದ್ರ ರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಬಂಡೆಗಳ ನಡುವೆ ಹರಿಯುತ್ತಿರುವ ಜಲಧಾರೆಗಳು ಪ್ರವಾಸಿಗರನ್ನು ಸೆಳೆಯುತ್ತಿವೆ. ಮಳೆಗಾಲದಲ್ಲಿ ಹೊಗೇನಕಲ್ ಜಲಪಾತದ ಸೌಂದರ್ಯ ಮತ್ತಷ್ಟು ಇಮ್ಮಡಿಗೊಳ್ಳಲಿದ್ದು, ಪ್ರಕೃತಿಯ ಮನಮೋಹಕ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿರುವುದರಿಂದ ಸ್ಥಳೀಯ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಚೈತನ್ಯ ದೊರೆತಿದೆ. ಹನೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಹನೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಜಲಪಾತ ಮತ್ತೆ ವೈಭವದಿಂದ ಕಂಗೊಳಿಸುತ್ತಿದೆ. ಕೆಲ ದಿನಗಳ ಹಿಂದೆ ನೀರಿನ ಕೊರತೆಯಿಂದ ಬಣಗುಡುತ್ತಿದ್ದ ಜಲಪಾತ ಇದೀಗ ಕಾವೇರಿ ನದಿಯ ನೀರಿನ ಹರಿವು ಹೆಚ್ಚಳದಿಂದ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದ್ದು, ರುದ್ರ ರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಬಂಡೆಗಳ ನಡುವೆ ಹರಿಯುತ್ತಿರುವ ಜಲಧಾರೆಗಳು ಪ್ರವಾಸಿಗರನ್ನು ಸೆಳೆಯುತ್ತಿವೆ. ಮಳೆಗಾಲದಲ್ಲಿ ಹೊಗೇನಕಲ್ ಜಲಪಾತದ ಸೌಂದರ್ಯ ಮತ್ತಷ್ಟು ಇಮ್ಮಡಿಗೊಳ್ಳಲಿದ್ದು, ಪ್ರಕೃತಿಯ ಮನಮೋಹಕ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿರುವುದರಿಂದ ಸ್ಥಳೀಯ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಚೈತನ್ಯ ದೊರೆತಿದೆ.

4 hrs ago
user_ಹನೂರು ನ್ಯೂಸ್ ಅಡ್ಡ
ಹನೂರು ನ್ಯೂಸ್ ಅಡ್ಡ
Farmer ಹನೂರು, ಚಾಮರಾಜನಗರ, ಕರ್ನಾಟಕ•
4 hrs ago

ಮಳೆಯಿಂದ ಮೈದಳೆದ ಹೊಗೇನಕಲ್ ಜಲಪಾತದ ಸೌಂದರ್ಯ ಹನೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಹನೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಜಲಪಾತ ಮತ್ತೆ ವೈಭವದಿಂದ ಕಂಗೊಳಿಸುತ್ತಿದೆ. ಕೆಲ ದಿನಗಳ ಹಿಂದೆ ನೀರಿನ ಕೊರತೆಯಿಂದ ಬಣಗುಡುತ್ತಿದ್ದ ಜಲಪಾತ ಇದೀಗ ಕಾವೇರಿ ನದಿಯ ನೀರಿನ ಹರಿವು ಹೆಚ್ಚಳದಿಂದ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದ್ದು, ರುದ್ರ ರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಬಂಡೆಗಳ ನಡುವೆ ಹರಿಯುತ್ತಿರುವ ಜಲಧಾರೆಗಳು ಪ್ರವಾಸಿಗರನ್ನು ಸೆಳೆಯುತ್ತಿವೆ. ಮಳೆಗಾಲದಲ್ಲಿ ಹೊಗೇನಕಲ್ ಜಲಪಾತದ ಸೌಂದರ್ಯ ಮತ್ತಷ್ಟು ಇಮ್ಮಡಿಗೊಳ್ಳಲಿದ್ದು, ಪ್ರಕೃತಿಯ ಮನಮೋಹಕ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿರುವುದರಿಂದ ಸ್ಥಳೀಯ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಚೈತನ್ಯ ದೊರೆತಿದೆ. ಹನೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಹನೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಜಲಪಾತ ಮತ್ತೆ ವೈಭವದಿಂದ ಕಂಗೊಳಿಸುತ್ತಿದೆ. ಕೆಲ ದಿನಗಳ ಹಿಂದೆ ನೀರಿನ ಕೊರತೆಯಿಂದ ಬಣಗುಡುತ್ತಿದ್ದ ಜಲಪಾತ ಇದೀಗ ಕಾವೇರಿ ನದಿಯ ನೀರಿನ ಹರಿವು ಹೆಚ್ಚಳದಿಂದ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದ್ದು, ರುದ್ರ ರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಬಂಡೆಗಳ ನಡುವೆ ಹರಿಯುತ್ತಿರುವ ಜಲಧಾರೆಗಳು ಪ್ರವಾಸಿಗರನ್ನು ಸೆಳೆಯುತ್ತಿವೆ. ಮಳೆಗಾಲದಲ್ಲಿ ಹೊಗೇನಕಲ್ ಜಲಪಾತದ ಸೌಂದರ್ಯ ಮತ್ತಷ್ಟು ಇಮ್ಮಡಿಗೊಳ್ಳಲಿದ್ದು, ಪ್ರಕೃತಿಯ ಮನಮೋಹಕ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿರುವುದರಿಂದ ಸ್ಥಳೀಯ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಚೈತನ್ಯ ದೊರೆತಿದೆ.

More news from ಕರ್ನಾಟಕ and nearby areas
  • ಮಳೆಯಿಂದ ಮೈದಳೆದ ಹೊಗೇನಕಲ್ ಜಲಪಾತದ ಸೌಂದರ್ಯ ಹನೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಹನೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಜಲಪಾತ ಮತ್ತೆ ವೈಭವದಿಂದ ಕಂಗೊಳಿಸುತ್ತಿದೆ. ಕೆಲ ದಿನಗಳ ಹಿಂದೆ ನೀರಿನ ಕೊರತೆಯಿಂದ ಬಣಗುಡುತ್ತಿದ್ದ ಜಲಪಾತ ಇದೀಗ ಕಾವೇರಿ ನದಿಯ ನೀರಿನ ಹರಿವು ಹೆಚ್ಚಳದಿಂದ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದ್ದು, ರುದ್ರ ರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಬಂಡೆಗಳ ನಡುವೆ ಹರಿಯುತ್ತಿರುವ ಜಲಧಾರೆಗಳು ಪ್ರವಾಸಿಗರನ್ನು ಸೆಳೆಯುತ್ತಿವೆ. ಮಳೆಗಾಲದಲ್ಲಿ ಹೊಗೇನಕಲ್ ಜಲಪಾತದ ಸೌಂದರ್ಯ ಮತ್ತಷ್ಟು ಇಮ್ಮಡಿಗೊಳ್ಳಲಿದ್ದು, ಪ್ರಕೃತಿಯ ಮನಮೋಹಕ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿರುವುದರಿಂದ ಸ್ಥಳೀಯ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಚೈತನ್ಯ ದೊರೆತಿದೆ. ಹನೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಹನೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಜಲಪಾತ ಮತ್ತೆ ವೈಭವದಿಂದ ಕಂಗೊಳಿಸುತ್ತಿದೆ. ಕೆಲ ದಿನಗಳ ಹಿಂದೆ ನೀರಿನ ಕೊರತೆಯಿಂದ ಬಣಗುಡುತ್ತಿದ್ದ ಜಲಪಾತ ಇದೀಗ ಕಾವೇರಿ ನದಿಯ ನೀರಿನ ಹರಿವು ಹೆಚ್ಚಳದಿಂದ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದ್ದು, ರುದ್ರ ರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಬಂಡೆಗಳ ನಡುವೆ ಹರಿಯುತ್ತಿರುವ ಜಲಧಾರೆಗಳು ಪ್ರವಾಸಿಗರನ್ನು ಸೆಳೆಯುತ್ತಿವೆ. ಮಳೆಗಾಲದಲ್ಲಿ ಹೊಗೇನಕಲ್ ಜಲಪಾತದ ಸೌಂದರ್ಯ ಮತ್ತಷ್ಟು ಇಮ್ಮಡಿಗೊಳ್ಳಲಿದ್ದು, ಪ್ರಕೃತಿಯ ಮನಮೋಹಕ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿರುವುದರಿಂದ ಸ್ಥಳೀಯ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಚೈತನ್ಯ ದೊರೆತಿದೆ.
    1
    ಮಳೆಯಿಂದ ಮೈದಳೆದ ಹೊಗೇನಕಲ್ ಜಲಪಾತದ ಸೌಂದರ್ಯ
ಹನೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಹನೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಜಲಪಾತ ಮತ್ತೆ ವೈಭವದಿಂದ ಕಂಗೊಳಿಸುತ್ತಿದೆ.

ಕೆಲ ದಿನಗಳ ಹಿಂದೆ ನೀರಿನ ಕೊರತೆಯಿಂದ ಬಣಗುಡುತ್ತಿದ್ದ ಜಲಪಾತ ಇದೀಗ ಕಾವೇರಿ ನದಿಯ ನೀರಿನ ಹರಿವು ಹೆಚ್ಚಳದಿಂದ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದ್ದು, ರುದ್ರ ರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಬಂಡೆಗಳ ನಡುವೆ ಹರಿಯುತ್ತಿರುವ ಜಲಧಾರೆಗಳು ಪ್ರವಾಸಿಗರನ್ನು ಸೆಳೆಯುತ್ತಿವೆ.

ಮಳೆಗಾಲದಲ್ಲಿ ಹೊಗೇನಕಲ್ ಜಲಪಾತದ ಸೌಂದರ್ಯ ಮತ್ತಷ್ಟು ಇಮ್ಮಡಿಗೊಳ್ಳಲಿದ್ದು, ಪ್ರಕೃತಿಯ ಮನಮೋಹಕ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿರುವುದರಿಂದ ಸ್ಥಳೀಯ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಚೈತನ್ಯ ದೊರೆತಿದೆ.
ಹನೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಹನೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಜಲಪಾತ ಮತ್ತೆ ವೈಭವದಿಂದ ಕಂಗೊಳಿಸುತ್ತಿದೆ.
ಕೆಲ ದಿನಗಳ ಹಿಂದೆ ನೀರಿನ ಕೊರತೆಯಿಂದ ಬಣಗುಡುತ್ತಿದ್ದ ಜಲಪಾತ ಇದೀಗ ಕಾವೇರಿ ನದಿಯ ನೀರಿನ ಹರಿವು ಹೆಚ್ಚಳದಿಂದ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದ್ದು, ರುದ್ರ ರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಬಂಡೆಗಳ ನಡುವೆ ಹರಿಯುತ್ತಿರುವ ಜಲಧಾರೆಗಳು ಪ್ರವಾಸಿಗರನ್ನು ಸೆಳೆಯುತ್ತಿವೆ.
ಮಳೆಗಾಲದಲ್ಲಿ ಹೊಗೇನಕಲ್ ಜಲಪಾತದ ಸೌಂದರ್ಯ ಮತ್ತಷ್ಟು ಇಮ್ಮಡಿಗೊಳ್ಳಲಿದ್ದು, ಪ್ರಕೃತಿಯ ಮನಮೋಹಕ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿರುವುದರಿಂದ ಸ್ಥಳೀಯ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಚೈತನ್ಯ ದೊರೆತಿದೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    4 hrs ago
  • ಸಚಿವ ಸಿ. ಪುಟ್ಟರಂಗಶೆಟ್ಟಿಗೆ ತವರು ತಾಲೂಕಿನಲ್ಲಿ ಅದ್ಧೂರಿ ಸ್ವಾಗತ ಯಳಂದೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ನೂತನ ಸಚಿವರಾಗಿ ಚಾಮರಾಜನಗರ ಜಿಲ್ಲೆಯಿಂದ ಆಯ್ಕೆಗೊಂಡಿರುವ ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿರವರಿಗೆ ಅವರ ತವರು ತಾಲೂಕಾಗಿರುವ ಯಳಂದೂರು ತಾಲೂಕು ಹಾಗೂ ಸ್ವಗ್ರಾಮದ ಅವರ ಮನೆಯಲ್ಲಿ ಮಂಗಳವಾರ ಅದ್ಧೂರಿ ಸ್ವಾಗತ ಕೋರಲಾಯಿತು. ತಾಲೂಕಿಗೆ ಆಗಮಿಸಿದ ಅವರಿಗೆ ಯರಿಯೂರು ಗ್ರಾಮದ ಭಗೀರಥ ಪುತ್ಥಳಿ ಮುಂಭಾಗ, ಯಳಂದೂರು ಪಟ್ಟಣದ ಜಾಮೀಯಾ ಮಸೀದಿ, ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಬಳಿ ಅದ್ಧೂರಿ ಸ್ವಾಗತ ಕೋರಲಾಯಿತು. ನಂತರ ಪಟ್ಟಣದ ಬಳೇಪೇಟೆಯ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಲಾಯಿತು ನಂತರ ಇವರ ಸ್ವಗ್ರಾಮದವಾಗಿ ಉಪ್ಪಿಮೋಳೆ ಗ್ರಾಮದ ಇವರ ಮನೆಯಲ್ಲಿ ಮೊಮ್ಮಗ, ಮೊಮ್ಮಗಳು ಸೇರಿದಂತೆ ಇವರ ಕುಟುಂಬಸ್ಥರು, ಬೆಲ್ಲದ ಆರತಿ ಎತ್ತಿ ಸ್ವಾಗತ ಕೋರಿದರು. ಇವರು ಗ್ರಾಮದ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು. ನಂತರ ತಾಲೂಕಿನ ವೈ.ಕೆ.ಮೋಳೆ ಗ್ರಾಮದ ದೊಡ್ಡಮ್ಮ, ಚಿಕ್ಕಮ್ಮತಾಯಿ, ಚಾಮುಂಡೇಶ್ವರಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇಲ್ಲೂ ಕೂಡ ಇವರ ಅಭಿಮಾನಿಗಳ ದೊಡ್ಡ ದಂಡೇ ನೆರೆದಿತ್ತು. ಹೋದಲ್ಲೆಡೆ ಇವರಿಗೆ ಹಾರ, ತುರಾಯಿ ಹಾಕಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಇವರು, ನಮ್ಮ ಜಿಲ್ಲೆಯಲ್ಲಿ ನಾನು ಸಚಿವನಾಗಿ ಆಯ್ಕೆಯಾಗಿರುವುದು ಅತೀವ ಸಂತಸ ಮೂಡಿಸಿದೆ. ನನ್ನ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ ಪಕ್ಷದ ವರಿಷ್ಠರಿಗೆ ನಾನು ಆಭಾರಿಯಾಗಿದ್ದೇನೆ. ಪಕ್ಷ ನೀಡಿರುವ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ, ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ನಮ್ಮ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚು ಆದ್ಯತೆಯನ್ನು ನೀಡುತ್ತೇನೆ. ಇಡೀ ಜಿಲ್ಲೆಯ ಜನರು ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ಅನುಗುಣವಾಗಿ ನನ್ನ ಕರ್ತವ್ಯವನ್ನು ನಿರ್ವಹಿಸುತ್ತೇನೆ ಎಂದರು. ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್, ನಗರಸಭೆ ಮಾಜಿ ಸದಸ್ಯ ಮುಡಿಗುಂಡ ಶಾಂತರಾಜು, ಟಿಎಪಿಸಿಎಂಎಸ್ ಮಾಜಿ ಉಪಾಧ್ಯಕ್ಷ ಕುಸುಮರಾಜು, ಪುಟ್ಟರಂಗಶೆಟ್ಟಿ ಅಭಿಮಾನಿ ಬಳಗದ ಅಧ್ಯಕ್ಷ ಯರಿಯೂರು ಕಿರಣ್, ಕಾಂಗ್ರೆಸ್ ಪಕ್ಷದ ಅಸಂಘಟಿತ ಕಾರ್ಮಿಕರ ಜಿಲ್ಲಾಧ್ಯಕ್ಷ ಕೃಷ್ಣಾಪುರ ದೇವರಾಜು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಗೌಡಹಳ್ಳಿ ರಾಜೇಶ್, ಶಾಂತಮಲ್ಲು ಸೇರಿದಂತೆ ಅನೇಕರು ಇದ್ದರು.
    2
    ಸಚಿವ ಸಿ. ಪುಟ್ಟರಂಗಶೆಟ್ಟಿಗೆ ತವರು ತಾಲೂಕಿನಲ್ಲಿ ಅದ್ಧೂರಿ ಸ್ವಾಗತ
ಯಳಂದೂರು:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ನೂತನ ಸಚಿವರಾಗಿ ಚಾಮರಾಜನಗರ ಜಿಲ್ಲೆಯಿಂದ ಆಯ್ಕೆಗೊಂಡಿರುವ ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿರವರಿಗೆ ಅವರ ತವರು ತಾಲೂಕಾಗಿರುವ ಯಳಂದೂರು ತಾಲೂಕು ಹಾಗೂ ಸ್ವಗ್ರಾಮದ ಅವರ ಮನೆಯಲ್ಲಿ ಮಂಗಳವಾರ ಅದ್ಧೂರಿ ಸ್ವಾಗತ ಕೋರಲಾಯಿತು.
ತಾಲೂಕಿಗೆ ಆಗಮಿಸಿದ ಅವರಿಗೆ ಯರಿಯೂರು ಗ್ರಾಮದ ಭಗೀರಥ ಪುತ್ಥಳಿ ಮುಂಭಾಗ, ಯಳಂದೂರು ಪಟ್ಟಣದ ಜಾಮೀಯಾ ಮಸೀದಿ, ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಬಳಿ ಅದ್ಧೂರಿ ಸ್ವಾಗತ ಕೋರಲಾಯಿತು. ನಂತರ ಪಟ್ಟಣದ ಬಳೇಪೇಟೆಯ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಲಾಯಿತು ನಂತರ ಇವರ ಸ್ವಗ್ರಾಮದವಾಗಿ ಉಪ್ಪಿಮೋಳೆ ಗ್ರಾಮದ ಇವರ ಮನೆಯಲ್ಲಿ ಮೊಮ್ಮಗ, ಮೊಮ್ಮಗಳು ಸೇರಿದಂತೆ ಇವರ ಕುಟುಂಬಸ್ಥರು, ಬೆಲ್ಲದ ಆರತಿ ಎತ್ತಿ ಸ್ವಾಗತ ಕೋರಿದರು. ಇವರು ಗ್ರಾಮದ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು. ನಂತರ ತಾಲೂಕಿನ ವೈ.ಕೆ.ಮೋಳೆ ಗ್ರಾಮದ ದೊಡ್ಡಮ್ಮ, ಚಿಕ್ಕಮ್ಮತಾಯಿ, ಚಾಮುಂಡೇಶ್ವರಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇಲ್ಲೂ ಕೂಡ ಇವರ ಅಭಿಮಾನಿಗಳ ದೊಡ್ಡ ದಂಡೇ ನೆರೆದಿತ್ತು. ಹೋದಲ್ಲೆಡೆ ಇವರಿಗೆ ಹಾರ, ತುರಾಯಿ ಹಾಕಿ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಇವರು, ನಮ್ಮ ಜಿಲ್ಲೆಯಲ್ಲಿ ನಾನು ಸಚಿವನಾಗಿ ಆಯ್ಕೆಯಾಗಿರುವುದು ಅತೀವ ಸಂತಸ ಮೂಡಿಸಿದೆ. ನನ್ನ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ ಪಕ್ಷದ ವರಿಷ್ಠರಿಗೆ ನಾನು ಆಭಾರಿಯಾಗಿದ್ದೇನೆ. ಪಕ್ಷ ನೀಡಿರುವ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ, ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ನಮ್ಮ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚು ಆದ್ಯತೆಯನ್ನು ನೀಡುತ್ತೇನೆ. ಇಡೀ ಜಿಲ್ಲೆಯ ಜನರು ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ಅನುಗುಣವಾಗಿ ನನ್ನ ಕರ್ತವ್ಯವನ್ನು ನಿರ್ವಹಿಸುತ್ತೇನೆ ಎಂದರು.
ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್, ನಗರಸಭೆ ಮಾಜಿ ಸದಸ್ಯ ಮುಡಿಗುಂಡ ಶಾಂತರಾಜು, ಟಿಎಪಿಸಿಎಂಎಸ್ ಮಾಜಿ ಉಪಾಧ್ಯಕ್ಷ ಕುಸುಮರಾಜು, ಪುಟ್ಟರಂಗಶೆಟ್ಟಿ ಅಭಿಮಾನಿ ಬಳಗದ ಅಧ್ಯಕ್ಷ ಯರಿಯೂರು ಕಿರಣ್, ಕಾಂಗ್ರೆಸ್ ಪಕ್ಷದ ಅಸಂಘಟಿತ ಕಾರ್ಮಿಕರ ಜಿಲ್ಲಾಧ್ಯಕ್ಷ ಕೃಷ್ಣಾಪುರ ದೇವರಾಜು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಗೌಡಹಳ್ಳಿ ರಾಜೇಶ್, ಶಾಂತಮಲ್ಲು ಸೇರಿದಂತೆ ಅನೇಕರು ಇದ್ದರು.
    user_S.Puttaswamyhonnur
    S.Puttaswamyhonnur
    Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
    8 hrs ago
  • ಹೊರಗುತ್ತಿಗೆ ಸ್ವಚ್ಛತಾಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿಗಾಗಿ ಡಿಸಿಗೆ ಮನವಿ ಚಾಮರಾಜನಗರ: ಸರ್ಕಾರದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸ್ವಚ್ಛತಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿ ಮಾಡುವಂತೆ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ಡಿಆರ್.ರಾಜು ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಆಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಲಾಯಿತು ಹೊರಗುತ್ತಿಗೆ ಸ್ವಚ್ಛತಾಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿಗಾಗಿ ಡಿಸಿಗೆ ಮನವಿ ಚಾಮರಾಜನಗರ: ಸರ್ಕಾರದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸ್ವಚ್ಛತಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿ ಮಾಡುವಂತೆ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ಡಿಆರ್.ರಾಜು ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಆಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಲಾಯಿತು
    3
    ಹೊರಗುತ್ತಿಗೆ ಸ್ವಚ್ಛತಾಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿಗಾಗಿ ಡಿಸಿಗೆ ಮನವಿ

ಚಾಮರಾಜನಗರ: ಸರ್ಕಾರದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸ್ವಚ್ಛತಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿ ಮಾಡುವಂತೆ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ಡಿಆರ್.ರಾಜು ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಆಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಲಾಯಿತು
ಹೊರಗುತ್ತಿಗೆ ಸ್ವಚ್ಛತಾಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿಗಾಗಿ ಡಿಸಿಗೆ ಮನವಿ
ಚಾಮರಾಜನಗರ: ಸರ್ಕಾರದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸ್ವಚ್ಛತಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿ ಮಾಡುವಂತೆ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ಡಿಆರ್.ರಾಜು ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಆಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಲಾಯಿತು
    user_ಇರಸವಾಡಿ ಸಿದ್ದಪ್ಪಾಜಿ
    ಇರಸವಾಡಿ ಸಿದ್ದಪ್ಪಾಜಿ
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    18 min ago
  • ಮೈದುಂಬಿ ಧುಮುಕುತ್ತಿರುವ ಮಳವಳ್ಳಿ ತಾಲೂಕಿನ ಐತಿಹಾಸಿಕ ಗತ ವೈಭವ ಸಾರುವ ಗಗನಚುಕ್ಕಿ ಜಲಪಾತ ಪ್ರಕೃತಿ ಸೌಂದರ್ಯ ಸವಿಯಲು ಅರಿದು ಬರುತ್ತಿರುವ ಜನಸಾಗರ ಮೈದುಂಬಿ ದುಮುಕ್ಕುತ್ತಿರುವ ಗಗನಚುಕ್ಕಿ-ಜಲಪಾತ-ಪ್ರಕೃತಿ ಸೌಂಧರ್ಯ ಸವಿಯಲು ಹರಿದು ಬರುತ್ತಿರುವ ಜನಸಾಗರ ಮಳವಳ್ಳಿ.ತೀವ್ರ ಬರಗಾಲ ಮಳೆಯಿಲ್ಲದೆ ತತ್ತರಿಸಿ ಹೋಗಿ ನೀರಿಲ್ಲದೆ ಬಣಗುಡುತ್ತಿದ್ದ ಗತ ವೈಭವ ಸಾರುವ ತಾಲೂಕಿನ ಶಿವನಸಮುದ್ರಂನ ಗಗನಚುಕ್ಕಿ ಜಲಪಾತ ಮೈದುಂಬಿ ದುಮುಕ್ಕುತ್ತಿರುವುದು ಪ್ರಕೃತಿ ಸೌಂದರ್ಯವನ್ನು ಸವಿಯುವ ಪ್ರವಾಸಿಗರಿಗೆ ರಸದೌತಣ ನೀಡಿದೆ, ಕಾವೇರಿ ಉಗಮ ಪ್ರದೇಶಗಳಲ್ಲಿ ತೀವ್ರ ಮಳೆ ಕೆ.ಅರ್.ಎಸ್‌ನಿಂದ ಹೆಚ್ಚಿ ನೀರು ಬಿಡುಗಡೆ ಕಾವೇರಿ ಕಬಿನಿ ಕಪಿಲ ನದಿಗಳ ಹರಿವಿನಲ್ಲಿ ಹೆಚ್ಚಳದಿಂದ ನೀರಿನ ಬೋರ್ಗೆರೆತ ಹೆಚ್ಚಾಗಿದೆ, ಕಾವೇರಿ ಕಬಿನಿ ಮತ್ತು ಕೆ.ಆರ್.ಎಸ್‌ನಿಂದ ಹೆಚ್ಚಿನ ನೀರು ಬಿಟ್ಟಿರುವುದರಿಂದ ಕಾವೇರಿ ನದಿಯ ದಡಗಳು ನೀರಿನಿಂದ ಮುಳುಗಿದ್ದು ನೋಡಲು ಬರುವ ಪ್ರವಾಸಿಗರಿಗೆ ಈ ರಮಣೀಯ ದೃಶ್ಯ ಹಬ್ಬವಾಗಿದೆ. ಮೂಲ ಸೌಲಭ್ಯ :ಗಗನಚುಕ್ಕಿ ಜಲಪಾತ ನೋಡಲು ಬರುವ ಜನರಿಗೆ ಸೂಕ್ತ ಮೂಲಭೂತ ಸೌಲಭ್ಯ ಹಾಗೂ ವಾಹನ ನಿಲ್ದಾಣವಿದ್ದರೂ ನಿರ್ವಹಣೆ ಕೊರತೆಯಿದೆ. ಜನರು ವಾಹನಗಳನ್ನು ರಸ್ತೆಯ ಬದಿಯಲ್ಲಿ,ಜಮೀನುಗಳಲ್ಲಿ,ನಿಲ್ಲಿಸುವಂತಾಗಿದ್ದರಿAದ ವಾಹನಗಳು ಎಲ್ಲಿ ನೋಡಿದರೆ ಅಲ್ಲಿ ನಿಲ್ಲುತ್ತಿರುವುದರಿಂದ ಸಂಚಾರ ಸ್ಥಗಿತಗೊಂಡು ಜನರು ನೋಡಲು ಏಕೆ ಬಂದೆವೋ ಅನ್ನುವಷ್ಠು ಸಂಕಷ್ಠಕ್ಕೀಡಾಗಿದೆ. ಇದಲ್ಲದೆ ದೂರದ ಪ್ರದೇಶಗಳಿಂದ ಬರುವ ಪ್ರವಾಸಿಗರು ಗಗನಚುಕ್ಕಿ ನೋಡಲು ಬಂದು ಟ್ರಾಪಿಕ್ ಜಾಮ್‌ನಲ್ಲಿ ಸಿಲುಕಿ ಇತ್ತು ಹಿಂದೆ ಅಥವಾ ಮುಂದೆ ಹೋಗಲು ಆಗದೆ ಸುಮಾರು ಗಂಟೆಗಳ ಕಾಲ ರಸ್ತೆಯಲ್ಲಿ ಪರದಾಡುವಂತಾಗಿತ್ತು. ಪ್ರವಾಸಿಗರಿಗೆ ಎಚ್ಚರ: ಮೈದುಂಬಿ ಜಲಪಾತಕ್ಕೆ ಧುಮ್ಮುಕ್ಕುತ್ತಿರುವ ನೀರಿನ ದೃಶ್ಯವನ್ನು ನೋಡುವುದೆ ಪ್ರವಾಸಿಗರಿಗೆ ಆನಂದವೋ.ಆನAದ,ಆದರೆ ಈ ಸಂದರ್ಭದಲ್ಲಿ ಎಚ್ಚರವೂ ಅಗತ್ಯವಿದೆ.ಈಗಾಗಲೇ ಹಲವು ಧುರ್ಘಟನೆಗಳು ಇಲ್ಲಿ ಜರುಗಿವೆ.ಆನಂದಲ್ಲಿ ಮೈಮರತೆರ ಸಾವು ಖಚಿತ ಎನ್ನುವುದನ್ನು ಪ್ರವಾಸಿಗರು ಎಚ್ಚರ ವಹಿಸಿಬೇಕಿದೆ. ಮುನ್ನೆಚ್ಚರಿಕೆ ಕ್ರಮ ಅವಶ್ಯ: ಈಗಾಗಲೇ ಬೆಳಕವಾಡಿ ಪೋಲಿಸರು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದ್ದರು ಸಹ ಕೆಲ ಯುವ ಪ್ರವಾಸಿಗರು ಜಲಪಾತದ ಸವಿಯನ್ನು ಸವಿಯಲು ಜಲಪಾತದ ಕೆಳಗೆಡೆ ಇಳಿಯುವುದು ಹೆಚ್ಚಾಗಿದೆ.ಇದನ್ನು ತಡೆಗಟ್ಟಿ ಪ್ರವಾಸಿಗರ ರಕ್ಷಣೆಗೆ ಜಿಲ್ಲಾಢಳಿತ ಮುನ್ನೆಚ್ಚರಿಕೆ ಕ್ರಮವಹಿಸಬೇಕಿದೆ.ಇದಲ್ಲದೆ ಪ್ರವಾದ್ಯೋಮ ಇಲಾಖೆ ಗಗನ ಚುಕ್ಕಿ ಪ್ರದೇಶವ್ನನು ಅಭಿವೃದ್ದಿ ಪಡಿಸಿದರೂ ನಿರ್ವಹಣೆ ಕೊರತೆ ಬರುವ ಪ್ರವಾಸಿಗರಿಗೆ ಸೂಕ್ತ ಸೌಲಭ್ಯಗಳ ಸಮಸ್ಯೆ ಇದೆ.ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಮೂಲಸೌಲಭ್ಯ ಕಲ್ಪಿಸಲು ಮುಂದಾಗಬೇಕಿದೆ.
    1
    ಮೈದುಂಬಿ ಧುಮುಕುತ್ತಿರುವ ಮಳವಳ್ಳಿ ತಾಲೂಕಿನ ಐತಿಹಾಸಿಕ ಗತ ವೈಭವ ಸಾರುವ ಗಗನಚುಕ್ಕಿ ಜಲಪಾತ ಪ್ರಕೃತಿ ಸೌಂದರ್ಯ ಸವಿಯಲು ಅರಿದು ಬರುತ್ತಿರುವ ಜನಸಾಗರ
ಮೈದುಂಬಿ ದುಮುಕ್ಕುತ್ತಿರುವ ಗಗನಚುಕ್ಕಿ-ಜಲಪಾತ-ಪ್ರಕೃತಿ ಸೌಂಧರ್ಯ ಸವಿಯಲು ಹರಿದು ಬರುತ್ತಿರುವ ಜನಸಾಗರ
ಮಳವಳ್ಳಿ.ತೀವ್ರ ಬರಗಾಲ ಮಳೆಯಿಲ್ಲದೆ ತತ್ತರಿಸಿ ಹೋಗಿ ನೀರಿಲ್ಲದೆ ಬಣಗುಡುತ್ತಿದ್ದ ಗತ ವೈಭವ ಸಾರುವ ತಾಲೂಕಿನ ಶಿವನಸಮುದ್ರಂನ ಗಗನಚುಕ್ಕಿ ಜಲಪಾತ ಮೈದುಂಬಿ ದುಮುಕ್ಕುತ್ತಿರುವುದು  ಪ್ರಕೃತಿ ಸೌಂದರ್ಯವನ್ನು ಸವಿಯುವ ಪ್ರವಾಸಿಗರಿಗೆ ರಸದೌತಣ ನೀಡಿದೆ,
ಕಾವೇರಿ ಉಗಮ ಪ್ರದೇಶಗಳಲ್ಲಿ ತೀವ್ರ ಮಳೆ ಕೆ.ಅರ್.ಎಸ್‌ನಿಂದ ಹೆಚ್ಚಿ ನೀರು ಬಿಡುಗಡೆ ಕಾವೇರಿ ಕಬಿನಿ ಕಪಿಲ ನದಿಗಳ ಹರಿವಿನಲ್ಲಿ ಹೆಚ್ಚಳದಿಂದ ನೀರಿನ ಬೋರ್ಗೆರೆತ ಹೆಚ್ಚಾಗಿದೆ, ಕಾವೇರಿ ಕಬಿನಿ ಮತ್ತು ಕೆ.ಆರ್.ಎಸ್‌ನಿಂದ ಹೆಚ್ಚಿನ ನೀರು ಬಿಟ್ಟಿರುವುದರಿಂದ ಕಾವೇರಿ ನದಿಯ ದಡಗಳು ನೀರಿನಿಂದ ಮುಳುಗಿದ್ದು ನೋಡಲು ಬರುವ ಪ್ರವಾಸಿಗರಿಗೆ ಈ ರಮಣೀಯ ದೃಶ್ಯ ಹಬ್ಬವಾಗಿದೆ.
ಮೂಲ ಸೌಲಭ್ಯ :ಗಗನಚುಕ್ಕಿ ಜಲಪಾತ ನೋಡಲು ಬರುವ ಜನರಿಗೆ ಸೂಕ್ತ ಮೂಲಭೂತ ಸೌಲಭ್ಯ ಹಾಗೂ ವಾಹನ ನಿಲ್ದಾಣವಿದ್ದರೂ ನಿರ್ವಹಣೆ ಕೊರತೆಯಿದೆ. ಜನರು ವಾಹನಗಳನ್ನು ರಸ್ತೆಯ ಬದಿಯಲ್ಲಿ,ಜಮೀನುಗಳಲ್ಲಿ,ನಿಲ್ಲಿಸುವಂತಾಗಿದ್ದರಿAದ ವಾಹನಗಳು ಎಲ್ಲಿ ನೋಡಿದರೆ ಅಲ್ಲಿ ನಿಲ್ಲುತ್ತಿರುವುದರಿಂದ ಸಂಚಾರ ಸ್ಥಗಿತಗೊಂಡು ಜನರು ನೋಡಲು ಏಕೆ ಬಂದೆವೋ ಅನ್ನುವಷ್ಠು ಸಂಕಷ್ಠಕ್ಕೀಡಾಗಿದೆ.
ಇದಲ್ಲದೆ ದೂರದ ಪ್ರದೇಶಗಳಿಂದ ಬರುವ ಪ್ರವಾಸಿಗರು ಗಗನಚುಕ್ಕಿ ನೋಡಲು ಬಂದು ಟ್ರಾಪಿಕ್ ಜಾಮ್‌ನಲ್ಲಿ ಸಿಲುಕಿ ಇತ್ತು ಹಿಂದೆ ಅಥವಾ ಮುಂದೆ ಹೋಗಲು ಆಗದೆ ಸುಮಾರು ಗಂಟೆಗಳ ಕಾಲ ರಸ್ತೆಯಲ್ಲಿ ಪರದಾಡುವಂತಾಗಿತ್ತು.
ಪ್ರವಾಸಿಗರಿಗೆ ಎಚ್ಚರ:
ಮೈದುಂಬಿ ಜಲಪಾತಕ್ಕೆ ಧುಮ್ಮುಕ್ಕುತ್ತಿರುವ  ನೀರಿನ ದೃಶ್ಯವನ್ನು ನೋಡುವುದೆ ಪ್ರವಾಸಿಗರಿಗೆ ಆನಂದವೋ.ಆನAದ,ಆದರೆ ಈ ಸಂದರ್ಭದಲ್ಲಿ ಎಚ್ಚರವೂ ಅಗತ್ಯವಿದೆ.ಈಗಾಗಲೇ ಹಲವು ಧುರ್ಘಟನೆಗಳು ಇಲ್ಲಿ ಜರುಗಿವೆ.ಆನಂದಲ್ಲಿ ಮೈಮರತೆರ ಸಾವು ಖಚಿತ ಎನ್ನುವುದನ್ನು ಪ್ರವಾಸಿಗರು ಎಚ್ಚರ ವಹಿಸಿಬೇಕಿದೆ.
ಮುನ್ನೆಚ್ಚರಿಕೆ ಕ್ರಮ ಅವಶ್ಯ:
ಈಗಾಗಲೇ ಬೆಳಕವಾಡಿ ಪೋಲಿಸರು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದ್ದರು ಸಹ ಕೆಲ ಯುವ ಪ್ರವಾಸಿಗರು ಜಲಪಾತದ ಸವಿಯನ್ನು ಸವಿಯಲು ಜಲಪಾತದ ಕೆಳಗೆಡೆ ಇಳಿಯುವುದು ಹೆಚ್ಚಾಗಿದೆ.ಇದನ್ನು ತಡೆಗಟ್ಟಿ ಪ್ರವಾಸಿಗರ ರಕ್ಷಣೆಗೆ ಜಿಲ್ಲಾಢಳಿತ ಮುನ್ನೆಚ್ಚರಿಕೆ ಕ್ರಮವಹಿಸಬೇಕಿದೆ.ಇದಲ್ಲದೆ ಪ್ರವಾದ್ಯೋಮ ಇಲಾಖೆ ಗಗನ ಚುಕ್ಕಿ ಪ್ರದೇಶವ್ನನು ಅಭಿವೃದ್ದಿ ಪಡಿಸಿದರೂ ನಿರ್ವಹಣೆ ಕೊರತೆ  ಬರುವ ಪ್ರವಾಸಿಗರಿಗೆ ಸೂಕ್ತ ಸೌಲಭ್ಯಗಳ ಸಮಸ್ಯೆ ಇದೆ.ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಮೂಲಸೌಲಭ್ಯ ಕಲ್ಪಿಸಲು ಮುಂದಾಗಬೇಕಿದೆ.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    4 hrs ago
  • ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯ ಗಗನಚುಕ್ಕಿ ಜಲಪಾತಕ್ಕೆ ಜೀವಕಳೆ, ಭೋರ್ಗೆ ರೆದು ದುಮ್ಮಿಕ್ಕುತ್ತಿರುವ ಜಲಪಾತ ಮಳವಳ್ಳಿ : ಕಳೆದ 5-6 ತಿಂಗ ಳಿಂದ ಮಳೆ ಇಲ್ಲದೆ ನದಿಯಲ್ಲಿ ನೀರು ಇಲ್ಲದೆ ಬತ್ತಿಹೋಗಿದ್ದ ಮಳವಳ್ಳಿ ತಾಲ್ಲೂಕಿನ ಶಿವನ ಸಮುದ್ರ ಬಳಿಯ ವಿಶ್ವವಿಖ್ಯಾತ ಗಗನಚುಕ್ಕಿ ಜಲಪಾತಕ್ಕೆ ಇದೀಗ ಜೀವಕಳೆ ಬಂದಿದೆ. ಕಳೆದ ಒಂದು ವಾರದಿಂದ ಕಾವೇರಿ ನದಿಯ ಉಗಮ ಸ್ಥಾನವಾದ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಕೆ ಆರ್ ಎಸ್ ಹಾಗೂ ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣ ದಲ್ಲಿ ನೀರು ಹರಿದು ಬರುತ್ತಿದ್ದು ಕಬಿನಿ ಜಲಾಶಯವಂತು ಭರ್ತಿ ಯಾಗುವ ಹಂತ ಮುಟ್ಟಿದೆ. ಈ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದಿಂದ ಕಾವೇರಿ ನದಿಪಾತ್ರಕ್ಕೆ 15 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಹರಿಯಬಿಟ್ಟಿರುವುದ ರಿಂದ ನೀರಿಲ್ಲದೆ ಒಣಗಿ ನಿಂತಿದ್ದ ಗಗನಚುಕ್ಕಿ‌ ಜಲಪಾತ ಮತ್ತೊಮ್ಮೆ ದುಮ್ಮಿಕ್ಕಿ ಹರಿಯುತ್ತಿದ್ದು ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ. ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯ ಬಿಟ್ಟಿರುವ ಹಿನ್ನಲೆಯಲ್ಲಿ ಕಳೆದ 3-4 ದಿನಗಳಿಂದಲೂ ಗಗನ ಚುಕ್ಕಿ ಜಲಪಾದಲ್ಲಿ ಮತ್ತೆ ಭೋರ್ಗೆರತ ಮೊಳಗುತ್ತಿದ್ದು ಪ್ರವಾಸಿಗರ ಕೈಬೀಸಿ ಕರೆಯುತ್ತಿದ್ದು ಈ ಮನ ಮೋಹಕ ದೃಶ್ಯವನ್ನು ಕಣ್ತುಂಬಿ ಕೊಳ್ಳಲು ಪ್ರವಾಸಿಗರ ದಂಡು ಹರಿದು ಬರತೊಡಗಿದೆ. ಸದ್ಯದಲ್ಲೆ ಕೆ ಆರ್ ಎಸ್ ಅಣೆಕಟ್ಟೆ ಸಹ ಭರ್ತಿಯಾಗುವ ಹಂತದಲ್ಲಿದ್ದು ಆಗ ಇನ್ನೂ ಭಾರಿ ಪ್ರಮಾಣದಲ್ಲಿ ಕಾವೇರಿ ನದಿಗೆ ನೀರು ಹರಿದು ಬರಲಿದ್ದು ಜಲಪಾತದ ದೃಶ್ಯ ಇನ್ನಷ್ಟು ಮನಮೋಹಕವಾಗಲಿದೆ.
    1
    ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯ ಗಗನಚುಕ್ಕಿ ಜಲಪಾತಕ್ಕೆ ಜೀವಕಳೆ, ಭೋರ್ಗೆ ರೆದು ದುಮ್ಮಿಕ್ಕುತ್ತಿರುವ ಜಲಪಾತ
ಮಳವಳ್ಳಿ :  ಕಳೆದ 5-6 ತಿಂಗ ಳಿಂದ ಮಳೆ ಇಲ್ಲದೆ ನದಿಯಲ್ಲಿ ನೀರು ಇಲ್ಲದೆ ಬತ್ತಿಹೋಗಿದ್ದ ಮಳವಳ್ಳಿ ತಾಲ್ಲೂಕಿನ ಶಿವನ ಸಮುದ್ರ ಬಳಿಯ ವಿಶ್ವವಿಖ್ಯಾತ ಗಗನಚುಕ್ಕಿ ಜಲಪಾತಕ್ಕೆ ಇದೀಗ ಜೀವಕಳೆ ಬಂದಿದೆ. ಕಳೆದ ಒಂದು ವಾರದಿಂದ ಕಾವೇರಿ ನದಿಯ ಉಗಮ ಸ್ಥಾನವಾದ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಕೆ ಆರ್ ಎಸ್ ಹಾಗೂ ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣ ದಲ್ಲಿ ನೀರು ಹರಿದು ಬರುತ್ತಿದ್ದು ಕಬಿನಿ ಜಲಾಶಯವಂತು ಭರ್ತಿ ಯಾಗುವ ಹಂತ ಮುಟ್ಟಿದೆ. ಈ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದಿಂದ ಕಾವೇರಿ ನದಿಪಾತ್ರಕ್ಕೆ 15 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್  ನೀರು ಹರಿಯಬಿಟ್ಟಿರುವುದ ರಿಂದ ನೀರಿಲ್ಲದೆ ಒಣಗಿ ನಿಂತಿದ್ದ ಗಗನಚುಕ್ಕಿ‌ ಜಲಪಾತ ಮತ್ತೊಮ್ಮೆ ದುಮ್ಮಿಕ್ಕಿ ಹರಿಯುತ್ತಿದ್ದು ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.  ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯ ಬಿಟ್ಟಿರುವ ಹಿನ್ನಲೆಯಲ್ಲಿ ಕಳೆದ 3-4 ದಿನಗಳಿಂದಲೂ ಗಗನ ಚುಕ್ಕಿ ಜಲಪಾದಲ್ಲಿ ಮತ್ತೆ ಭೋರ್ಗೆರತ  ಮೊಳಗುತ್ತಿದ್ದು ಪ್ರವಾಸಿಗರ ಕೈಬೀಸಿ ಕರೆಯುತ್ತಿದ್ದು ಈ ಮನ ಮೋಹಕ ದೃಶ್ಯವನ್ನು ಕಣ್ತುಂಬಿ ಕೊಳ್ಳಲು ಪ್ರವಾಸಿಗರ ದಂಡು ಹರಿದು ಬರತೊಡಗಿದೆ.  ಸದ್ಯದಲ್ಲೆ ಕೆ ಆರ್ ಎಸ್ ಅಣೆಕಟ್ಟೆ ಸಹ ಭರ್ತಿಯಾಗುವ ಹಂತದಲ್ಲಿದ್ದು ಆಗ ಇನ್ನೂ ಭಾರಿ ಪ್ರಮಾಣದಲ್ಲಿ ಕಾವೇರಿ ನದಿಗೆ ನೀರು ಹರಿದು ಬರಲಿದ್ದು ಜಲಪಾತದ ದೃಶ್ಯ ಇನ್ನಷ್ಟು ಮನಮೋಹಕವಾಗಲಿದೆ.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    5 hrs ago
  • ಚಾಮರಾಜನಗರ ಜಿಲ್ಲೆಗೆ ಬರ ಪರಿಹಾರ ಘೋಷಣೆಗೆ ವೀರಭದ್ರಸ್ವಾಮಿ ಆಗ್ರಹ ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ವೀರಭದ್ರಸ್ವಾಮಿ ಮಾತನಾಡಿ ಚಾಮರಾಜನಗರ ಜಿಲ್ಲೆಯಲ್ಲಿ ಮಳೆ ಇಲ್ಲದೇ ಬರಗಾಲದಿಂದ ಶೇ.90 ಕ್ಕೂ ಹೆಚ್ಚು ಫಸಲು ನಾಶವಾಗಿದ್ದು ಸರ್ಕಾರ ನಾಶವಾಗಿರುವ ಫಸಲಿಗೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕು. ಜಿಲ್ಲೆಯಲ್ಲಿ ಅಂದಾಜು 30 ಲಕ್ಷ ಹೆಕ್ಟೇರ್ ನಲ್ಲಿ ಬಿತ್ತನೆ ಮಾಡಲಾಗಿತ್ತು ಇದರಲ್ಲಿ 29.30 ಲಕ್ಷ ಹೆಕ್ಟೇರ್ ನಷ್ಟು ಬಿತ್ತನೆ ಒಣಗಿಹೋಗಿದೆ. ಆದ್ದರಿಂದ ಜಿಲ್ಲೆಯನ್ನು ಬರಪೀಡಿರ ಪ್ರದೇಶ ಜಿಲ್ಲೆ ಎಂದು ಘೋಷಣೆ ಮಾಡಿ ಮಧ್ಯಂತರ ಪರಿಹಾರವನ್ನು ನೀಡಬೇಕು ಎಂದು ಮಾಹಿತಿ ನೀಡಿದ್ದಾರೆ.
    1
    ಚಾಮರಾಜನಗರ ಜಿಲ್ಲೆಗೆ ಬರ ಪರಿಹಾರ ಘೋಷಣೆಗೆ ವೀರಭದ್ರಸ್ವಾಮಿ ಆಗ್ರಹ
ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ವೀರಭದ್ರಸ್ವಾಮಿ ಮಾತನಾಡಿ ಚಾಮರಾಜನಗರ ಜಿಲ್ಲೆಯಲ್ಲಿ ಮಳೆ ಇಲ್ಲದೇ ಬರಗಾಲದಿಂದ ಶೇ.90 ಕ್ಕೂ ಹೆಚ್ಚು ಫಸಲು ನಾಶವಾಗಿದ್ದು ಸರ್ಕಾರ ನಾಶವಾಗಿರುವ ಫಸಲಿಗೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕು.
ಜಿಲ್ಲೆಯಲ್ಲಿ ಅಂದಾಜು 30 ಲಕ್ಷ ಹೆಕ್ಟೇರ್ ನಲ್ಲಿ ಬಿತ್ತನೆ ಮಾಡಲಾಗಿತ್ತು ಇದರಲ್ಲಿ 29.30 ಲಕ್ಷ ಹೆಕ್ಟೇರ್ ನಷ್ಟು ಬಿತ್ತನೆ ಒಣಗಿಹೋಗಿದೆ.  ಆದ್ದರಿಂದ ಜಿಲ್ಲೆಯನ್ನು ಬರಪೀಡಿರ ಪ್ರದೇಶ ಜಿಲ್ಲೆ ಎಂದು ಘೋಷಣೆ ಮಾಡಿ ಮಧ್ಯಂತರ ಪರಿಹಾರವನ್ನು ನೀಡಬೇಕು ಎಂದು ಮಾಹಿತಿ ನೀಡಿದ್ದಾರೆ.
    user_ಚಾಮರಾಜನಗರ ಸುದ್ದಿ ಮನೆ
    ಚಾಮರಾಜನಗರ ಸುದ್ದಿ ಮನೆ
    ಪತ್ರಕರ್ತ ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    5 hrs ago
  • ಜಿಲ್ಲೆಯ ಅಭಿವೃದ್ಧಿಗೆ ನೂತನ ಸಚಿವರಾದ ಸಿ.ಪುಟ್ಟರಂಗಶೆಟ್ಟಿಯವರು ಹೆಚ್ಚು ಒತ್ತು ನೀಡಲಿ: ಎನ್. ಲಕ್ಷ್ಮಣ್ ಸ್ವಯಂ ಪ್ರೇರಣೆ ಸುದ್ದಿ,ಚಾಮರಾಜನಗರ: ನಗರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಎನ್.ಲಕ್ಷ್ಮಣ್ ಅವರು ಮಾತನಾಡಿ, ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸಿ.ಪುಟ್ಟರಂಗಶೆಟ್ಟಿಯವರಿಗೆ ಜಿಲ್ಲೆಯ ಜನತೆ ಪರವಾಗಿ ಅಭಿನಂದನೆಗಳು. ನೂತನ ಸಚಿವರಾದ ಸಿ. ಪುಟ್ಟರಂಗಶೆಟ್ಟಿಯವರು ಕಳೆದ ಬಾರಿ ಸಚಿವರಾಗಿದ್ದಾಗ ಜಿಲ್ಲೆ ಅಭಿವೃದ್ಧಿ ಆಗಿಲ್ಲ. ಈ ಬಾರಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿವರಾದ ಡಿಕೆ. ಶಿವಕುಮಾರ್ ಅವರಿಗೆ ನಮ್ಮ ಜಿಲ್ಲೆಯ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ನೀಡಲು ಮನವಿ ಮಾಡಿ ಹೆಚ್ಚಿನ ಅನುದಾನವನ್ನು ತಂದು ನಮ್ಮ ಜಿಲ್ಲೆಯನ್ನು ಅಭಿವೃದ್ಧಿ ಮಾಡಿ ನಮ್ಮ ಜಿಲ್ಲೆಯ ಜನತೆಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಿಸಲವಾಡಿ ಸಿದ್ದರಾಜು, ಮಹದೇವಯ್ಯ ರಾಮಸಮುದ್ರ ಇದ್ದರು. ಜಿಲ್ಲೆಯ ಅಭಿವೃದ್ಧಿಗೆ ನೂತನ ಸಚಿವರಾದ ಸಿ.ಪುಟ್ಟರಂಗಶೆಟ್ಟಿಯವರು ಹೆಚ್ಚು ಒತ್ತು ನೀಡಲಿ: ಎನ್. ಲಕ್ಷ್ಮಣ್ ಚಾಮರಾಜನಗರ: ನಗರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಎನ್.ಲಕ್ಷ್ಮಣ್ ಅವರು ಮಾತನಾಡಿ, ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸಿ.ಪುಟ್ಟರಂಗಶೆಟ್ಟಿಯವರಿಗೆ ಜಿಲ್ಲೆಯ ಜನತೆ ಪರವಾಗಿ ಅಭಿನಂದನೆಗಳು. ನೂತನ ಸಚಿವರಾದ ಸಿ. ಪುಟ್ಟರಂಗಶೆಟ್ಟಿಯವರು ಕಳೆದ ಬಾರಿ ಸಚಿವರಾಗಿದ್ದಾಗ ಜಿಲ್ಲೆ ಅಭಿವೃದ್ಧಿ ಆಗಿಲ್ಲ. ಈ ಬಾರಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿವರಾದ ಡಿಕೆ. ಶಿವಕುಮಾರ್ ಅವರಿಗೆ ನಮ್ಮ ಜಿಲ್ಲೆಯ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ನೀಡಲು ಮನವಿ ಮಾಡಿ ಹೆಚ್ಚಿನ ಅನುದಾನವನ್ನು ತಂದು ನಮ್ಮ ಜಿಲ್ಲೆಯನ್ನು ಅಭಿವೃದ್ಧಿ ಮಾಡಿ ನಮ್ಮ ಜಿಲ್ಲೆಯ ಜನತೆಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಿಸಲವಾಡಿ ಸಿದ್ದರಾಜು, ಮಹದೇವಯ್ಯ ರಾಮಸಮುದ್ರ ಇದ್ದರು.
    1
    ಜಿಲ್ಲೆಯ ಅಭಿವೃದ್ಧಿಗೆ ನೂತನ ಸಚಿವರಾದ ಸಿ.ಪುಟ್ಟರಂಗಶೆಟ್ಟಿಯವರು ಹೆಚ್ಚು ಒತ್ತು ನೀಡಲಿ: ಎನ್. ಲಕ್ಷ್ಮಣ್

ಸ್ವಯಂ ಪ್ರೇರಣೆ ಸುದ್ದಿ,ಚಾಮರಾಜನಗರ: ನಗರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಎನ್.ಲಕ್ಷ್ಮಣ್ ಅವರು ಮಾತನಾಡಿ, ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸಿ.ಪುಟ್ಟರಂಗಶೆಟ್ಟಿಯವರಿಗೆ ಜಿಲ್ಲೆಯ ಜನತೆ ಪರವಾಗಿ ಅಭಿನಂದನೆಗಳು. ನೂತನ ಸಚಿವರಾದ ಸಿ. ಪುಟ್ಟರಂಗಶೆಟ್ಟಿಯವರು ಕಳೆದ ಬಾರಿ ಸಚಿವರಾಗಿದ್ದಾಗ ಜಿಲ್ಲೆ ಅಭಿವೃದ್ಧಿ ಆಗಿಲ್ಲ. ಈ ಬಾರಿ  ಕರ್ನಾಟಕ ಸರ್ಕಾರದ ಮುಖ್ಯಮಂತ್ರಿವರಾದ ಡಿಕೆ. ಶಿವಕುಮಾರ್ ಅವರಿಗೆ ನಮ್ಮ ಜಿಲ್ಲೆಯ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ನೀಡಲು ಮನವಿ ಮಾಡಿ ಹೆಚ್ಚಿನ ಅನುದಾನವನ್ನು ತಂದು ನಮ್ಮ ಜಿಲ್ಲೆಯನ್ನು ಅಭಿವೃದ್ಧಿ ಮಾಡಿ ನಮ್ಮ ಜಿಲ್ಲೆಯ ಜನತೆಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಿಸಲವಾಡಿ ಸಿದ್ದರಾಜು, ಮಹದೇವಯ್ಯ ರಾಮಸಮುದ್ರ ಇದ್ದರು.
ಜಿಲ್ಲೆಯ ಅಭಿವೃದ್ಧಿಗೆ ನೂತನ ಸಚಿವರಾದ ಸಿ.ಪುಟ್ಟರಂಗಶೆಟ್ಟಿಯವರು ಹೆಚ್ಚು ಒತ್ತು ನೀಡಲಿ: ಎನ್. ಲಕ್ಷ್ಮಣ್
ಚಾಮರಾಜನಗರ: ನಗರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಎನ್.ಲಕ್ಷ್ಮಣ್ ಅವರು ಮಾತನಾಡಿ, ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸಿ.ಪುಟ್ಟರಂಗಶೆಟ್ಟಿಯವರಿಗೆ ಜಿಲ್ಲೆಯ ಜನತೆ ಪರವಾಗಿ ಅಭಿನಂದನೆಗಳು. ನೂತನ ಸಚಿವರಾದ ಸಿ. ಪುಟ್ಟರಂಗಶೆಟ್ಟಿಯವರು ಕಳೆದ ಬಾರಿ ಸಚಿವರಾಗಿದ್ದಾಗ ಜಿಲ್ಲೆ ಅಭಿವೃದ್ಧಿ ಆಗಿಲ್ಲ. ಈ ಬಾರಿ  ಕರ್ನಾಟಕ ಸರ್ಕಾರದ ಮುಖ್ಯಮಂತ್ರಿವರಾದ ಡಿಕೆ. ಶಿವಕುಮಾರ್ ಅವರಿಗೆ ನಮ್ಮ ಜಿಲ್ಲೆಯ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ನೀಡಲು ಮನವಿ ಮಾಡಿ ಹೆಚ್ಚಿನ ಅನುದಾನವನ್ನು ತಂದು ನಮ್ಮ ಜಿಲ್ಲೆಯನ್ನು ಅಭಿವೃದ್ಧಿ ಮಾಡಿ ನಮ್ಮ ಜಿಲ್ಲೆಯ ಜನತೆಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಿಸಲವಾಡಿ ಸಿದ್ದರಾಜು, ಮಹದೇವಯ್ಯ ರಾಮಸಮುದ್ರ ಇದ್ದರು.
    user_ಇರಸವಾಡಿ ಸಿದ್ದಪ್ಪಾಜಿ
    ಇರಸವಾಡಿ ಸಿದ್ದಪ್ಪಾಜಿ
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    37 min ago
  • ಹೆಚ್.ಎಸ್.ಮಹದೇವಪ್ರಸಾದ್ ಹುಟ್ಟುಹಬ್ಬ: ಇಂಚರ್‌ ಗ್ರೂಪ್‌ನಿಂದ ಅನ್ನಸಂತರ್ಪಣೆ ಮಹದೇವಪ್ರಸಾದ್ ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡಿದ್ದರು : ಹೆಚ್.ಎಂ.ಗಣೇಶ್‌ ಪ್ರಸಾದ್ ಹೆಚ್.ಎಸ್.ಮಹದೇವಪ್ರಸಾದ್ ಹುಟ್ಟುಹಬ್ಬ: ಇಂಚರ್‌ ಗ್ರೂಪ್‌ನಿಂದ ಅನ್ನಸಂತರ್ಪಣೆ ಚಾಮರಾಜನಗರ : ಮಾಜಿ ಸಚಿವ ಹೆಚ್.ಎನ್. ಮಹದೇವಪ್ರಸಾದ್ ಅವರು ಜಿಲ್ಲೆಯ ಅಭಿವೃದ್ಧಿಗೆ `ದೂರದೃಷ್ಟಿ ಹೊಂದಿದ್ದರು ಎಂದು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಎಂ.ಗಣೇಶ್‌ ಪ್ರಸಾದ್ ಹೇಳಿದರು. ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಇಂಚರ್ ಗ್ರೂಪ್ ವತಿಯಿಂದ ಮಾಜಿ ಸಚಿವ ಹೆಚ್.ಎಸ್.ಮಹದೇವಪ್ರಸಾದ್ ಅವರ 68ನೇ ಜನ್ಮದಿನದ ಅಂಗವಾಗಿ ಅಯೋಜಿಸಿದ್ದ ಅನ್ನಸಂತರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸ್ಕಿ, ಹೆಚ್.ಎಸ್. ಮಹದೇವಪ್ರಸಾದ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅನ್ನಸಂತರ್ಪಣೆಗೆ ಚಾಲನೆ ನೀಡಿ ಮಾತನಾಡಿದರು. ಮಹದೇವಪ್ರಸಾದ್ ಅವರು ಬದುಕಿದ್ದರೆ ಜಿಲ್ಲೆಯು ಇನ್ನೂ ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿ ಆಗುತ್ತಿತ್ತು. . ಅವರು ನಮ್ಮಿಂದ ದೂರವಾಗಿದ್ದರು ಅವರು ಜಿಲ್ಲೆಯಲ್ಲಿ ಮಾಡಿರುವ ಜನಪರ ಕಾರ್ಯಕ್ರಮಗಳು ನಮ್ಮ ಮುಂದೆ ಜೀವಂತವಾಗಿ ಉಳಿದಿವೆ. ನಮ್ಮ ತಂದೆ ಹುಟ್ಟುಹಬ್ಬವನ್ನು ಹಮ್ಮಿಕೊಂಡಿರುವುದು ತುಂಬಾ ಸಂತಸವಾಗಿದೆ. ಕಾರ್ಯಕ್ರಮ ಆಯೋಜಕ ಸ್ಟೈಲ್ ಮಂಜುನಾಥ್, ಎಲ್ಲರಿಗೂ ಈ ಮೂಲಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ಕಾಡಾಧ್ಯಕ್ಷ ಪಿ.ಮರಿಸ್ವಾಮಿ, ಆಯೋಜಕ ಸ್ಟೈಲ್ ಮಂಜುನಾಥ್ ಜಿ.ಪಂ.ಮಾಜಿ ಸದಸ್ಯ ಕೆ.ಪಿ.ಸದಾಶಿವಮೂರ್ತಿ, ಎನ್ ರಿಚ್ ಮಹದೇವಸ್ವಾಮಿ, ಬಸಪ್ಪ, ಕೃಷ್ಣಪ್ಪ, ಮಂಜೇಶ್, ದೊಡ್ಡರಾಯಪೇಟೆ ಗಿರೀಶ್, ವೈ.ಪಿ. ರಾಜೇಂದ್ರ, ಬಿ.ಕೆ.ರವಿಕುಮಾರ್, ಪ್ರೊಟ್ಸ್ ರವಿಕುಮಾರ್, ಸೈಯದ್‌ರಫೀ, ಮಹೇಶ್‌ಕುದರ್, ಕಾವುದವಾಡಿ ಗುರು, ಮೂಗೂರು ಸುಂದ್ರಪ್ಪ, ರಾಜು, ಕಲ್ಪುರ ಮಂಜು, ಗುರುಸ್ವಾಮಿ ಇತರರು ಹಾಜರಿದ್ದರು.
    3
    ಹೆಚ್.ಎಸ್.ಮಹದೇವಪ್ರಸಾದ್ ಹುಟ್ಟುಹಬ್ಬ: ಇಂಚರ್‌ ಗ್ರೂಪ್‌ನಿಂದ ಅನ್ನಸಂತರ್ಪಣೆ
ಮಹದೇವಪ್ರಸಾದ್ ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡಿದ್ದರು : ಹೆಚ್.ಎಂ.ಗಣೇಶ್‌ ಪ್ರಸಾದ್
ಹೆಚ್.ಎಸ್.ಮಹದೇವಪ್ರಸಾದ್ ಹುಟ್ಟುಹಬ್ಬ: ಇಂಚರ್‌ ಗ್ರೂಪ್‌ನಿಂದ ಅನ್ನಸಂತರ್ಪಣೆ
ಚಾಮರಾಜನಗರ : ಮಾಜಿ ಸಚಿವ ಹೆಚ್.ಎನ್. ಮಹದೇವಪ್ರಸಾದ್ ಅವರು ಜಿಲ್ಲೆಯ ಅಭಿವೃದ್ಧಿಗೆ `ದೂರದೃಷ್ಟಿ ಹೊಂದಿದ್ದರು ಎಂದು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಎಂ.ಗಣೇಶ್‌ ಪ್ರಸಾದ್ ಹೇಳಿದರು.
ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಇಂಚರ್ ಗ್ರೂಪ್ ವತಿಯಿಂದ ಮಾಜಿ ಸಚಿವ ಹೆಚ್.ಎಸ್.ಮಹದೇವಪ್ರಸಾದ್ ಅವರ 68ನೇ ಜನ್ಮದಿನದ ಅಂಗವಾಗಿ ಅಯೋಜಿಸಿದ್ದ ಅನ್ನಸಂತರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸ್ಕಿ, ಹೆಚ್.ಎಸ್. ಮಹದೇವಪ್ರಸಾದ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅನ್ನಸಂತರ್ಪಣೆಗೆ ಚಾಲನೆ ನೀಡಿ ಮಾತನಾಡಿದರು.
ಮಹದೇವಪ್ರಸಾದ್ ಅವರು ಬದುಕಿದ್ದರೆ ಜಿಲ್ಲೆಯು ಇನ್ನೂ ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿ ಆಗುತ್ತಿತ್ತು. . ಅವರು ನಮ್ಮಿಂದ ದೂರವಾಗಿದ್ದರು ಅವರು ಜಿಲ್ಲೆಯಲ್ಲಿ ಮಾಡಿರುವ ಜನಪರ ಕಾರ್ಯಕ್ರಮಗಳು ನಮ್ಮ ಮುಂದೆ ಜೀವಂತವಾಗಿ ಉಳಿದಿವೆ. ನಮ್ಮ ತಂದೆ ಹುಟ್ಟುಹಬ್ಬವನ್ನು ಹಮ್ಮಿಕೊಂಡಿರುವುದು ತುಂಬಾ ಸಂತಸವಾಗಿದೆ. ಕಾರ್ಯಕ್ರಮ ಆಯೋಜಕ ಸ್ಟೈಲ್ ಮಂಜುನಾಥ್, ಎಲ್ಲರಿಗೂ ಈ ಮೂಲಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಕಾಡಾಧ್ಯಕ್ಷ ಪಿ.ಮರಿಸ್ವಾಮಿ, ಆಯೋಜಕ ಸ್ಟೈಲ್ ಮಂಜುನಾಥ್ ಜಿ.ಪಂ.ಮಾಜಿ ಸದಸ್ಯ ಕೆ.ಪಿ.ಸದಾಶಿವಮೂರ್ತಿ, ಎನ್ ರಿಚ್ ಮಹದೇವಸ್ವಾಮಿ, ಬಸಪ್ಪ, ಕೃಷ್ಣಪ್ಪ, ಮಂಜೇಶ್, ದೊಡ್ಡರಾಯಪೇಟೆ ಗಿರೀಶ್, ವೈ.ಪಿ. ರಾಜೇಂದ್ರ, ಬಿ.ಕೆ.ರವಿಕುಮಾರ್, ಪ್ರೊಟ್ಸ್ ರವಿಕುಮಾರ್, ಸೈಯದ್‌ರಫೀ, ಮಹೇಶ್‌ಕುದರ್, ಕಾವುದವಾಡಿ ಗುರು, ಮೂಗೂರು ಸುಂದ್ರಪ್ಪ, ರಾಜು, ಕಲ್ಪುರ ಮಂಜು, ಗುರುಸ್ವಾಮಿ ಇತರರು ಹಾಜರಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.